alex Certify police station | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮಳೆ ಅವಾಂತರ: ಪೊಲೀಸ್ ಠಾಣೆಗೆ ನುಗ್ಗಿದ ನೀರು; ಸರ್ಕಾರಿ ಶಾಲೆಯೂ ಜಲಾವೃತ

ಕಲಬುರ್ಗಿ: ಕಲಬುರ್ಗಿ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದ್ದು, ಹಲವೆಡೆ ಸೇತುವೆ, ರಸ್ತೆಗಳು ಮುಳುಗಡೆಯಾಗಿವೆ. ಜಿಲ್ಲೆಯಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ನಡುವೆ ಸೇಡಂ Read more…

`ಆಧಾರ್ ಕಾರ್ಡ್’ ಕಳೆದುಹೋದ್ರೆ ಏನು ಮಾಡಬೇಕು? ಇಲ್ಲಿದೆ ಸಂಪೂರ್ಣ ಮಾಹಿತಿ

  ಸರ್ಕಾರಿ ಯೋಜನೆ ಅಥವಾ ಸರ್ಕಾರೇತರ ಯೋಜನೆಯ ಲಾಭ ಪಡೆಯುವುದು, ಬ್ಯಾಂಕಿನಲ್ಲಿ ಖಾತೆ ತೆರೆಯುವುದು ಅಥವಾ ಶಾಲೆ / ಕಾಲೇಜಿಗೆ ಮಕ್ಕಳನ್ನು ದಾಖಲಿಸುವುದು, ಸಿಮ್ ಕಾರ್ಡ್ ಪಡೆಯುವುದು ಸೇರಿದಂತೆ Read more…

Aadhaar Card Alert : `ಆಧಾರ್ ಕಾರ್ಡ್’ ಕಳೆದು ಹೋಗಿದೆಯಾ? ಹಾಗಾದ್ರೆ ತಪ್ಪದೇ ಈ ಕೆಲಸ ಮಾಡಿ

  ಸರ್ಕಾರಿ ಯೋಜನೆ ಅಥವಾ ಸರ್ಕಾರೇತರ ಯೋಜನೆಯ ಲಾಭ ಪಡೆಯುವುದು, ಬ್ಯಾಂಕಿನಲ್ಲಿ ಖಾತೆ ತೆರೆಯುವುದು ಅಥವಾ ಶಾಲೆ / ಕಾಲೇಜಿಗೆ ಮಕ್ಕಳನ್ನು ದಾಖಲಿಸುವುದು, ಸಿಮ್ ಕಾರ್ಡ್ ಪಡೆಯುವುದು ಸೇರಿದಂತೆ Read more…

ಬೆಂಗಳೂರಿನ ಪೊಲೀಸ್ ಠಾಣೆಗಳಲ್ಲಿ `ಕುರಾನ್’ ಹಂಚಿಕೆ ಮಾಡಲಾಗುತ್ತಿದೆ : ಆರ್. ಅಶೋಕ್ ಹೊಸ ಬಾಂಬ್

ಬೆಂಗಳೂರು : ಬೆಂಗಳೂರಿನ ಪೊಲೀಸ್ ಠಾಣೆಗಳಲ್ಲಿ ಕುರಾನ್ ಹಂಚಿಕೆ ಮಾಡಿ ಸಹಿ ಸಂಗ್ರಹಿಸಲಾಗುತ್ತಿದೆ ಎಂದು ಮಾಜಿ ಸಚಿವ ಆರ್. ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, Read more…

ಬೆಂಬಲಿಗರಿಗೆ ಕಿರುಕುಳ: ಪೊಲೀಸ್ ಠಾಣೆ ಎದುರು ಕಾಂಗ್ರೆಸ್ ಶಾಸಕ ಪ್ರತಿಭಟನೆ

ದಾವಣಗೆರೆ: ದಾವಣಗೆರೆ ಜಿಲ್ಲೆ ಚನ್ನಗಿರಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ್ ಬೆಂಬಲಿಗರಿಗೆ ಪೊಲೀಸರು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಲಾಗಿದೆ. ಶಾಸಕ ಶಿವಗಂಗಾ ಬಸವರಾಜ್ ಚನ್ನಗಿರಿ ಪೊಲೀಸ್ ಠಾಣೆ Read more…

ಠಾಣೆಯಲ್ಲೇ ಅಶ್ಲೀಲ ಚಿತ್ರ ತೆಗೆದು ಯುವತಿಗೆ ಕಿರುಕುಳ ನೀಡಿ ತಲೆಮರೆಸಿಕೊಂಡಿದ್ದ ಪೊಲೀಸ್ ಅಧಿಕಾರಿ ಅರೆಸ್ಟ್

ಗುವಾಹಟಿ: ಪೊಲೀಸ್ ಠಾಣೆಯೊಳಗೆ ಬಾಲಕಿಗೆ ಕಿರುಕುಳ ನೀಡಿ ಜೂನ್ 26 ರಿಂದ ತಲೆಮರೆಸಿಕೊಂಡಿದ್ದ ಅಸ್ಸಾಂ ಪೊಲೀಸ್ ಅಧಿಕಾರಿಯನ್ನು ಗುರುವಾರ ಗುವಾಹಟಿ ರೈಲ್ವೆ ನಿಲ್ದಾಣದಿಂದ ಬಂಧಿಸಲಾಗಿದೆ. ಆರೋಪಿ ಅಧಿಕಾರಿ ಬಿಮನ್ Read more…

ಕನ್ನಡ, ಇಂಗ್ಲಿಷ್ ನಲ್ಲಿ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಫೋನ್ ನಂಬರ್ ಫಲಕ ಅಳವಡಿಸಲು ಆದೇಶ

ಬೆಂಗಳೂರು: ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಫೋನ್ ನಂಬರ್ ಫಲಕ ಅಳವಡಿಸುವಂತೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್ ಆದೇಶ ಹೊರಡಿಸಿದ್ದಾರೆ. ಪ್ರತಿ ಪೊಲೀಸ್ ಠಾಣೆಯಲ್ಲಿ ಎಸ್.ಪಿ., ಎ.ಎಸ್.ಪಿ., Read more…

ಅಮ್ಮನಿಗೆ ನಿತ್ಯ ಹೊಡೆಯುತ್ತಾನೆ; ಅಪ್ಪನ ವಿರುದ್ದ ದೂರು ನೀಡಲು ಠಾಣೆಗೆ ಬಂದ ಪುಟ್ಟ ಮಕ್ಕಳು

ಗ್ವಾಲಿಯರ್ (ಮಧ್ಯಪ್ರದೇಶ): ಗ್ವಾಲಿಯರ್‌ನ ಭಿತರ್‌ವಾರ್ ಪಟ್ಟಣದಲ್ಲಿ ತಮ್ಮ ತಾಯಿಯನ್ನು ಆಗಾಗ್ಗೆ ಹೊಡೆಯುತ್ತಿದ್ದ ತಂದೆಯನ್ನು ಬಂಧಿಸುವಂತೆ ಇಬ್ಬರು ಪುಟಾಣಿಗಳು ಪೊಲೀಸ್ ಠಾಣೆಗೆ ಬಂದು ಪೊಲೀಸರನ್ನು ಕೇಳಿಕೊಂಡಿದ್ದಾರೆ. 8 ಮತ್ತು 9 Read more…

ಪೊಲೀಸ್ ಠಾಣೆಯಲ್ಲೇ ಬಾಂಬ್ ಸ್ಫೋಟ: 12 ಪೊಲೀಸರ ಹತ್ಯೆ

ಪಾಕಿಸ್ತಾನದ ಸ್ವಾತ್‌ ನಲ್ಲಿರುವ ಭಯೋತ್ಪಾದನಾ ನಿಗ್ರಹ ಇಲಾಖೆ(CTD) ಪೊಲೀಸ್ ಠಾಣೆಯಲ್ಲಿ ಸೋಮವಾರ ನಡೆದ ಸ್ಫೋಟಗಳಲ್ಲಿ ಕನಿಷ್ಠ 12 ಪೊಲೀಸ್ ಅಧಿಕಾರಿಗಳು ಸಾವನ್ನಪ್ಪಿದ್ದಾರೆ. 40 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. Read more…

ಪೊಲೀಸ್ ಠಾಣೆ ಮೇಲಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ಪೊಲೀಸ್ ಠಾಣೆ ಮೇಲಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯನ್ನು ರಕ್ಷಿಸಲಾಗಿದೆ. ಹಳೆಮೂಡಿಗೆರೆ ಗ್ರಾಮದ ಶಿಲ್ಪಾ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ ಎಂದು ಗುರುತಿಸಲಾಗಿದೆ. 2022ರಲ್ಲಿ Read more…

Mumbai: ಜನವಸತಿ ಪ್ರದೇಶದಲ್ಲಿಯೇ ಡ್ರಗ್ಸ್ ಸೇವನೆ; ಫೋಟೋ – ವಿಡಿಯೋ ಪೊಲೀಸರಿಗೆ ಟ್ಯಾಗ್

ಮುಂಬೈ ಮಹಾನಗರದಲ್ಲಿ ಡ್ರಗ್ಸ್ ದಂಧೆ ಸಾಮಾನ್ಯವಾಗಿದೆ. ಈ ಬಗ್ಗೆ ನಾಗರಿಕರು ಸಾರ್ವಜನಿಕ ವೇದಿಕೆಯಲ್ಲಿ ಧ್ವನಿಯೆತ್ತಿದ್ದಾರೆ. ಇತ್ತೀಚೆಗೆ, ಬೋರಿವಲಿ ವೆಸ್ಟ್ ನ ಎಂಎಚ್‌ಬಿ ಕಾಲೋನಿ ಪೊಲೀಸ್ ಠಾಣೆ ಬಳಿಯ ವಸತಿ Read more…

ಅಚ್ಚರಿ ತರಿಸುತ್ತೆ ಲಾಟರಿಯಲ್ಲಿ 75 ಲಕ್ಷ ರೂ. ಗೆದ್ದವನು ಮಾಡಿದ ಮೊದಲ ಕೆಲಸ…!

ಕೇರಳ ಸರ್ಕಾರದ ಸ್ತ್ರೀ ಶಕ್ತಿ ಲಾಟರಿಯಲ್ಲಿ 75 ಲಕ್ಷ ರೂ. ಬಹುಮಾನ ಗೆದ್ದ ಬಂಗಾಳದ ಎಸ್‌.ಕೆ. ಬಡೇಶ್, ಬಹುಮಾನ ಗೆಲ್ಲುತ್ತಲೇ ಇಲ್ಲಿನ ಮುವಟ್ಟುಪುಳ ಪೊಲೀಸ್ ಠಾಣೆಗೆ ಓಡಿ ಹೋಗಿ Read more…

BIG NEWS: ಠಾಣೆ ಆವರಣದಲ್ಲಿ ಬೆಂಕಿ ಅವಘಡ; 50 ಕ್ಕೂ ಅಧಿಕ ದ್ವಿಚಕ್ರ ವಾಹನಗಳು ಸುಟ್ಟು ಕರಕಲು

ಭಾನುವಾರದಂದು ಸಂಭವಿಸಿದ ಅಗ್ನಿ ಅವಘಡದಲ್ಲಿ ಠಾಣೆ ಮುಂದೆ ನಿಲ್ಲಿಸಿದ್ದ 50 ಕ್ಕೂ ಅಧಿಕ ದ್ವಿಚಕ್ರ ವಾಹನಗಳು ಸುಟ್ಟು ಭಸ್ಮವಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ವಿವಿಧ ಅಪರಾಧ ಪ್ರಕರಣಗಳಲ್ಲಿ ಜಪ್ತಿ Read more…

ಪೊಲೀಸರಿಗೆ ಹೆದರುತ್ತೇನೆ ಎಂದು ಫಲಕ ಹಾಕಿಕೊಂಡು ಶರಣಾದ ಆರೋಪಿ

“ನಾನು ಪೊಲೀಸರಿಗೆ ಹೆದರುತ್ತೇನೆ” ಎಂದು ಬರೆದಿರುವ ಫಲಕವನ್ನು ಕುತ್ತಿಗೆಗೆ ಹಾಕಿಕೊಂಡು ಉತ್ತರ ಪ್ರದೇಶದ ಪೊಲೀಸ್ ಠಾಣೆಯಲ್ಲಿ ಸೋಮವಾರ ವ್ಯಕ್ತಿಯೊಬ್ಬ ಶರಣಾಗಿದ್ದಾನೆ. ಸೌರಭ್ ಗಿರಿ ಎಂಬ ವ್ಯಕ್ತಿ ತನ್ನ ಕುತ್ತಿಗೆಗೆ Read more…

BREAKING NEWS: ಖ್ಯಾತ ಗಾಯಕ ಸೋನು ನಿಗಮ್ ಮೇಲೆ ಹಲ್ಲೆ

ಮುಂಬೈ: ಮುಂಬೈನ ಚೆಂಬೂರಿನಲ್ಲಿ ಸೋಮವಾರ ನಡೆದ ಸಂಗೀತ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಗಾಯಕ ಸೋನು ನಿಗಮ್ ಮತ್ತು ಅವರ ತಂಡದ ಸದಸ್ಯರ ಮೇಲೆ ಹಲ್ಲೆ ನಡೆಸಲಾಗಿದೆ. ನಾಟಕೀಯ ಘಟನೆಗಳ ನಂತರ, Read more…

ಪಾಕಿಸ್ತಾನದಲ್ಲಿ ಠಾಣೆಗೆ ನುಗ್ಗಿ ಆರೋಪಿಯನ್ನು ಎಳೆದೊಯ್ದ ಗುಂಪು; ನಡುರಸ್ತೆಯಲ್ಲಿ ಥಳಿಸಿ ಕೊಂದ ಆಘಾತಕಾರಿ ವಿಡಿಯೋ ವೈರಲ್

ವ್ಯಕ್ತಿಯೊಬ್ಬ ಧರ್ಮದ ದೂಷಣೆ ಮಾಡಿದ್ದಾನೆ ಎಂಬ ಕಾರಣಕ್ಕೆ ಆತನನ್ನು ಬಂಧಿಸಿ ಠಾಣೆಯಲ್ಲಿ ಇಟ್ಟಿದ್ದ ವೇಳೆ ನೂರಾರು ಸಂಖ್ಯೆಯಲ್ಲಿದ್ದ ಗುಂಪು ಅಲ್ಲಿಗೆ ನುಗ್ಗಿ ಆತನನ್ನು ಹೊರ ತಂದ ಬಳಿಕ ವಿವಸ್ತ್ರಗೊಳಿಸಿ Read more…

ಪೊಲೀಸ್ ಠಾಣೆಯಲ್ಲೇ ಫಿನಾಯಿಲ್ ಕುಡಿದು ಆತ್ಮಹತ್ಯೆ ಯತ್ನ

ಬೆಂಗಳೂರು: ಪೊಲೀಸ್ ಠಾಣೆಯಲ್ಲಿ ಫಿನಾಯಿಲ್ ಕುಡಿದು ಆರೋಪಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಂಗಳೂರಿನ ರಾಜಗೋಪಾಲನಗರ ಠಾಣೆಯಲ್ಲಿ ನಡೆದಿದೆ. ಸರಗಳ್ಳತನ ಪ್ರಕರಣದಲ್ಲಿ ಬಂಧಿತನಾಗಿದ್ದ ಸುಲ್ತಾನ್ ಆತ್ಮಹತ್ಯೆಗೆ ಯತ್ನಿಸಿದ ಆರೋಪಿ. ಶೌಚಾಲಯಕ್ಕೆ Read more…

BIG NEWS: ಕೋರ್ಟ್ ಗೆ ಹಾಜರುಪಡಿಸಲು ಕರೆತಂದಿದ್ದ ಆರೋಪಿ ಪೊಲೀಸ್ ಠಾಣೆಯಲ್ಲಿ ಸಾವು

ಬೆಂಗಳೂರು: ಕೋರ್ಟ್ ಗೆ ಹಾಜರುಪಡಿಸಲೆಂದು ಕರೆತಂದಿದ್ದ ಆರೋಪಿ ಪೊಲೀಸ್ ಠಾಣೆಯಲ್ಲಿಯೇ ಸಾವನ್ನಪ್ಪಿದ ಘಟನೆ ಬೆಂಗಳುರಿನ ಕಾಟನ್ ಪೇಟೆ ಪೊಲಿಸ್ ಠಾಣೆಯಲ್ಲಿ ನಡೆದಿದೆ. ವಿನೋದ್ ಪೊಲೀಸ್ ಠಾಣೆಯಲ್ಲಿಯೇ ಮೃತಪಟ್ಟ ಆರೋಪಿ. Read more…

BIG NEWS: ಪೊಲೀಸ್ ಠಾಣೆಯ ಮೇಲೆ ರಾಕೆಟ್ ದಾಳಿ; ಪಾಕ್ ಉಗ್ರರ ಕೈವಾಡ ಶಂಕೆ

ಅಮೃತಸರ: ಪೊಲೀಸ್ ಠಾಣೆಯ ಮೇಲೆಯೇ ರಾಕೆಟ್ ದಾಳಿ ನಡೆಸಿರುವ ಘಟನೆ ಪಂಜಾಬ್ ನ ತರ್ನ್ ತರನ್ ಗಡಿಯಲ್ಲಿನ ಅಮೃತರಸರ ಭಟಿಂಡಾ ಹೆದ್ದಾರಿಯಲ್ಲಿ ನಡೆದಿದೆ. ಹೆದ್ದಾರಿಯಲ್ಲಿನ ಸರ್ಹಾಲಿ ಪೊಲೀಸ್ ಠಾಣೆಯಲ್ಲಿ Read more…

BIG NEWS: ಪೊಲೀಸ್ ಠಾಣೆ ಮೇಲೆ ಲೋಕಾಯುಕ್ತ ದಾಳಿ; ಕಾನ್ಸ್ ಟೇಬಲ್ ಬಲೆಗೆ

ದೇವನಹಳ್ಳಿ: ಪೊಲೀಸ್ ಕಾನ್ಸ್ ಟೇಬಲ್ ಲಂಚ ಪಡೆಯುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದ ಘಟನೆ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ತಾಲೂಕಿನ Read more…

‘ಚಿಲುಮೆ’ ವಿರುದ್ಧ 2 ಠಾಣೆಯಲ್ಲಿ ಎಫ್ಐಆರ್ ದಾಖಲು

ಬೆಂಗಳೂರು: ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಅಕ್ರಮ ನಡೆಸಿದ ಆರೋಪದ ಮೇಲೆ ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಚಿಲುಮೆ ಸಂಸ್ಥೆ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಚಿಲುಮೆ ಹಾಗೂ ಕೆ.ಎಂ. ಲೋಕೇಶ್ ವಿರುದ್ಧ Read more…

ಠಾಣೆಯಲ್ಲೇ ಪೊಲೀಸರ ಮೇಲೆ ಹಲ್ಲೆ, ಬೆದರಿಕೆ; ಸಮವಸ್ತ್ರ ಹರಿದ ಆರೋಪಿಗಳು

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಹೊಸನಗರ ಪೊಲೀಸ್ ಠಾಣೆಯಲ್ಲಿ ಆರೋಪಿಗಳು ಪೊಲೀಸರ ಸಮವಸ್ತ್ರ ಹರಿದು ಹಲ್ಲೆ ಮಾಡಿ ಜೀವ ಬೆದರಿಕೆ ಹಾಕಿದ ಘಟನೆ ನಡೆದಿದೆ. ಬೇಳೂರು ಗ್ರಾಮದ ಮಕ್ಕೀಮನೆ ನಿವಾಸಿಗಳಾದ Read more…

ಠಾಣೆಯೊಳಗೆ ವಿಡಿಯೋ ರೆಕಾರ್ಡ್ ಮಾಡುವುದು ಅಪರಾಧವಲ್ಲ; ಹೈಕೋರ್ಟ್ ಮಹತ್ವದ ಆದೇಶ

ಇತ್ತೀಚಿನ ದಿನಗಳಲ್ಲಿ ಸಾರ್ವಜನಿಕರು ಯಾವುದೇ ಒಂದು ಕೃತ್ಯ ನಡೆದರೂ ತಮ್ಮ ಮೊಬೈಲ್ ನಲ್ಲಿ ಅದರ ಚಿತ್ರೀಕರಣ ಮಾಡುತ್ತಾರೆ. ಇದರಿಂದ ಒಂದು ರೀತಿಯಲ್ಲಿ ಅನುಕೂಲವೇ ಆಗುತ್ತದೆ. ಅಂತಹ ಘಟನೆಗಳು ಸಾಕ್ಷ್ಯ Read more…

ವಿದ್ಯಾರ್ಥಿನಿ ಕಳೆದುಕೊಂಡಿದ್ದ ಮೊಬೈಲ್ ಮರಳಿಸಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಪೊಲೀಸ್…!

ವಿದ್ಯಾರ್ಥಿನಿಯೊಬ್ಬರು ಕಳೆದುಕೊಂಡಿದ್ದ ಮೊಬೈಲನ್ನು ಪತ್ತೆ ಹಚ್ಚಿ ಅದನ್ನು ಮರಳಿಸಲು ಪೊಲೀಸ್ ಪೇದೆ ಲಂಚಕ್ಕೆ ಬೇಡಿಕೆ ಇಟ್ಟಿದ್ದು, ಇದೀಗ ವಿದ್ಯಾರ್ಥಿನಿ ನೀಡಿದ ದೂರಿನಂತೆ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ Read more…

ನನ್ನಮ್ಮನನ್ನು ಜೈಲಿಗೆ ಹಾಕಿ ಎಂದ 3 ವರ್ಷದ ಕಂದ…! ದೂರು ಕೇಳಿ ಪೊಲೀಸರು ಸುಸ್ತೋಸುಸ್ತು

ಬಾಲ್ಯದಲ್ಲಿ ಹೆತ್ತವರು ಚಾಕೊಲೇಟ್ ನಿರಾಕರಿಸುವುದು ಸಹಜ. ಆದರೆ ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ ಉದಾಹರಣೆ ಇದೆಯೇ ? ಮಧ್ಯಪ್ರದೇಶದ ಬುರ್ಹಾನ್‌ಪುರದ ಮೂರು ವರ್ಷದ ಪುಟ್ಟ ಬಾಲಕ, Read more…

‘ಕಾಂತಾರ’ ವೀಕ್ಷಿಸಲು ಹೋದ ವೇಳೆ ಗಲಾಟೆ; ಪೊಲೀಸರಿಗೆ ಕರೆ ಮಾಡಿದ ಖ್ಯಾತ ಗಾಯಕ

ರಿಷಬ್ ಶೆಟ್ಟಿ ಅಭಿನಯದ ‘ಕಾಂತಾರಾ’ ಸಿನಿಮಾ ಭರ್ಜರಿ ಯಶಸ್ಸು ಗಳಿಸಿದೆ. ಬಿಡುಗಡೆಯಾದ ಎಲ್ಲ ಚಿತ್ರಮಂದಿರಗಳಲ್ಲೂ ಇದು ಹೌಸ್ ಫುಲ್ ಪ್ರದರ್ಶನ ಕಾಣುತ್ತಿದ್ದು, ಕನ್ನಡ ಸಿನಿ ಪ್ರೇಕ್ಷಕರು ಮುಗಿಬಿದ್ದು ವೀಕ್ಷಿಸುತ್ತಿದ್ದಾರೆ. Read more…

7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಕೆಲಸ ಕೇಳಿಕೊಂಡು ಠಾಣೆಗೇ ಬಂದ…!

ಏಳು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕ್ರಿಮಿನಲ್​ ಒಬ್ಬ ಏಕಾಏಕಿ ಒಂದು ದಿನ ಪೊಲೀಸ್​ ಠಾಣೆಗೆ ಕಾಲಿಟ್ಟಾಗ ಅಲ್ಲಿನ ಸಿಬ್ಬಂದಿ ತಬ್ಬಿಬ್ಬಾಗಿದ್ದಾರೆ. ದಕ್ಷಿಣ ಆಫ್ರಿಕಾದ ಎಂಪುಮಲಂಗಾ ಪ್ರಾಂತ್ಯದ ಪೊಲೀಸ್​ ಅಧಿಕಾರಿಗಳು ಈ Read more…

ಪ್ರವೀಣ್ ನೆಟ್ಟಾರು ಹತ್ಯೆ ಆರೋಪಿ ಸಹೋದರನಿಂದ ಕೊಲೆ ಬೆದರಿಕೆ: ಹಿಂದೂ ಕಾರ್ಯಕರ್ತರ ಪ್ರತಿಭಟನೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಹತ್ಯೆ ಆರೋಪಿಯ ಸಹೋದರ ಹಿಂದೂ ಕಾರ್ಯಕರ್ತನಿಗೆ ಕೊಲೆ ಬೆದರಿಕೆ ಹಾಕಿದ ಆರೋಪ ಕೇಳಿ ಬಂದಿದ್ದು, ಬೆದರಿಕೆ Read more…

ಕುಡಿದ ಅಮಲಿನಲ್ಲಿ ಪತಿಯಿಂದ ಪತ್ನಿಗೆ ನಿತ್ಯ ಹಿಂಸೆ; ದೌರ್ಜನ್ಯ ನೋಡಲಾರದೆ ಠಾಣೆ ಮೆಟ್ಟಿಲೇರಿದ ಏಳು ವರ್ಷದ ಪೋರ

ವ್ಯಕ್ತಿಯೊಬ್ಬ ಪ್ರತಿ ದಿನ ಮದ್ಯಪಾನ ಮಾಡಿಕೊಂಡು ದಿನನಿತ್ಯ ಪತ್ನಿಯನ್ನು ಮನಬಂದಂತೆ ಥಳಿಸುತ್ತಿದ್ದು, ತಾಯಿಯ ಮೇಲೆ ನಡೆಯುತ್ತಿದ್ದ ದೌರ್ಜನ್ಯವನ್ನು ನೋಡಲಾರದೆ ದಂಪತಿಯ ಏಳು ವರ್ಷದ ಮಗ ಪೊಲೀಸರಿಗೆ ಮೊರೆ ಹೋಗಿರುವ Read more…

500 ರೂ.ಗಾಗಿ ಸ್ನೇಹಿತನ ಶಿರಚ್ಛೇದ; ಕತ್ತರಿಸಿದ ತಲೆಯೊಂದಿಗೆ ಠಾಣೆಗೆ ಬಂದ

ಅಸ್ಸಾಂನಲ್ಲಿ 40 ವರ್ಷದ ವ್ಯಕ್ತಿಯೊಬ್ಬ 500 ರೂ. ವಿಚಾರಕ್ಕೆ ಸ್ನೇಹಿತನ ತಲೆ ಕತ್ತರಿಸಿದ್ದಾನೆ. ಕತ್ತರಿಸಿದ ತಲೆಯೊಂದಿಗೆ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ. ಮಂಗಳವಾರ ಬೆಳಗಿನ ಜಾವ 1:30 ರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...