alex Certify Police | Kannada Dunia | Kannada News | Karnataka News | India News - Part 107
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೋನಾ ʼವಾರಿಯರ್ಸ್ʼ‌ ಗೆ ಸೈನಿಕನಿಂದ ಸಂಗೀತ ನಮನ

ಕೊರೋನಾ ಕಾಟ ನಮಗೆ ತಪ್ಪಿದ್ದಲ್ಲ. ನಮ್ಮೆಲ್ಲರನ್ನು ಅದು ಬಿಟ್ಟು ಹೋಗುವಂತೆ ಕಾಣುತ್ತಿಲ್ಲ. ಅದರೊಟ್ಟಿಗೆ ಬದುಕುವ ಅನಿವಾರ್ಯತೆ ಸೃಷ್ಟಿಸಿಬಿಟ್ಟಿದೆ. ಹಾಗೆಂದು ಸುಮ್ಮನೆ ಕೂರಲೂ ಸಾಧ್ಯವಿಲ್ಲ. ಕೆಲಸಗಳು ಸಾಗಬೇಕಿದೆ, ಬದುಕು ನಡೆಯಬೇಕಿದೆ. Read more…

ಕೊಲೆಗಾರರ ಸುಳಿವು ಕೊಟ್ಟ ನಾಯಿಗೆ ಬಹುಮಾನ

ಗಾಜಿಯಾಬಾದ್ ಪೊಲೀಸ್ ಇಲಾಖೆಗೆ ಸೇರಿದ ಎರಡೂವರೆ ವರ್ಷದ ಶ್ವಾನವೊಂದು ಕೊಲೆ ಪ್ರಕರಣವನ್ನು ಬೇಧಿಸುವಲ್ಲಿ ಸಿಬ್ಬಂದಿಗೆ ನೆರವಾಗಿದೆ. ಲೀನಾ ಹೆಸರಿನ ಈ ನಾಯಿ ನೀಡಿದ ಸುಳಿವನ್ನು ಆಧರಿಸಿ ಮೂವರು ಶಂಕಿತರನ್ನು Read more…

ಮೊಬೈಲ್ ಖರೀದಿ ನೆಪದಲ್ಲಿ ಬಂದವರಿಂದ ಆಘಾತಕಾರಿ ಕೃತ್ಯ

ಹುಬ್ಬಳ್ಳಿ: ಓಎಲ್ಎಕ್ಸ್ ನಲ್ಲಿ ಜಾಹೀರಾತು ಗಮನಿಸಿ ಮೊಬೈಲ್ ಖರೀದಿಗೆ ಬಂದಿದ್ದ ಇಬ್ಬರು ಮೊಬೈಲ್ ಕಸಿದು ಪರಾರಿಯಾಗಿರುವ ಎರಡು ಪ್ರತ್ಯೇಕ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹುಬ್ಬಳ್ಳಿ ತಾಲೂಕಿನ ಸುಳ್ಳ ಗ್ರಾಮದ Read more…

ಅತ್ತಿಗೆ ರೂಮ್ ಗೆ ನುಗ್ಗಿ ಅಸಭ್ಯವಾಗಿ ವರ್ತಿಸಿದ ಮೈದುನ

ಲಖ್ನೋ: ಅತ್ತಿಗೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮೈದುನ ಅಣ್ಣನಿಂದಲೇ ಕೊಲೆಯಾಗಿದ್ದಾನೆ. ಉತ್ತರ ಪ್ರದೇಶದ ಆಗ್ರಾ ಸಮೀಪದ ಎತ್ಮಾ ಉದ್ಧೌಲ್ ಸುಶೀಲ್ ನಗರದಲ್ಲಿ ಘಟನೆ ನಡೆದಿದೆ. ಸಂಜಯ್ ಮೃತಪಟ್ಟ ವ್ಯಕ್ತಿ. ಹಿರಿಯ Read more…

ಕಪ್ಪು ವರ್ಣೀಯರ ಮೇಲೆ ಪೊಲೀಸರ ಹಲ್ಲೆ; ಮತ್ತೊಂದು ವಿಡಿಯೋ ವೈರಲ್

ಕೆ‌ಲ‌ ದಿನಗಳ‌ ಹಿಂದೆ ಅಮೆರಿಕದಲ್ಲಿ‌ ಕಪ್ಪು ವರ್ಣೀಯ ಜಾರ್ಜ್ ಫ್ಲಾಯ್ಡ್ ಪೋಲಿಸರು ಹಲ್ಲೆ ನಡೆಸಿದ ಪರಿಣಾಮ ಅವರು ಮೃತರಾದ ಘಟನೆ‌ ಮರೆಯುವ‌ ಮೊದಲೇ ಇನ್ನೊಂದು ವಿಡಿಯೋ ವೈರಲ್‌ ಆಗಿದೆ. Read more…

ಎಸ್.ಐ. ಹುದ್ದೆ ನಿರಾಕರಿಸಿ ಮತ್ತೆ ಹಿಂದಿನ ಹುದ್ದೆಗೆ ಮರಳಿದ ಪೊಲೀಸ್…!

ಉನ್ನತ ಹುದ್ದೆ ಸಿಕ್ಕರೆ ಯಾರಾದರೂ ಬೇಡ ಅನ್ನೋರನ್ನ ಎಲ್ಲಾದ್ರೂ ನೋಡಿದ್ದೀರಾ..? ಆದರೆ ಇಲ್ಲೊಬ್ಬ ಪೇದೆ ತಮಗೆ ಸಿಕ್ಕಿದ್ದ ಎಸ್.ಐ. ಹುದ್ದೆ ಬೇಡ ಎಂದು ನಿರಾಕರಿಸಿದ್ದಾರೆ. ಇದಕ್ಕೆ ಕಾರಣ ಕೌಟುಂಬಿಕ Read more…

ತಮ್ಮನ ಪತ್ನಿಗೆ ದೈಹಿಕ ಕಿರುಕುಳ ನೀಡಿದ ಅಣ್ಣ, ಮಧ್ಯರಾತ್ರಿ ನಡೀತು ಘೋರಕೃತ್ಯ

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಹಳೆಕುರುಬರಹಳ್ಳಿಯಲ್ಲಿ ಮಚ್ಚಿನಿಂದ ಕೊಚ್ಚಿ ವ್ಯಕ್ತಿಯೊಬ್ಬನನ್ನು ಹತ್ಯೆ ಮಾಡಲಾಗಿದೆ. 32 ವರ್ಷದ ವ್ಯಕ್ತಿ ಕೊಲೆಯಾಗಿದ್ದು ಆತನ ಸಹೋದರನೇ ಮಂಗಳವಾರ ತಡರಾತ್ರಿ ಅಣ್ಣನನ್ನು ಕೊಲೆ ಮಾಡಿದ್ದಾನೆ. Read more…

ವಿಧವೆಯರು, ವಿಚ್ಛೇದಿತೆಯರನ್ನು ಪುಸಲಾಯಿಸಿ ವಂಚನೆ: 4 ಮದುವೆಯಾಗಿದ್ದ ಭೂಪ ಅರೆಸ್ಟ್

ಬೆಂಗಳೂರು: ವೈವಾಹಿಕ ವೆಬ್ ಸೈಟ್ ಮೂಲಕ ವಿಧವೆಯರು ಮತ್ತು ವಿಚ್ಛೇದಿತ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ವಂಚಿಸುತ್ತಿದ್ದ ಖದೀಮನನ್ನು ಪೊಲೀಸರು ಬಂಧಿಸಿದ್ದಾರೆ. ಪಟ್ಟೆಗಾರಪಾಳ್ಯದ 35 ವರ್ಷದ ಸುರೇಶ್ ಬಂಧಿತ ಆರೋಪಿ. ಬಂಧಿತನಿಂದ Read more…

ಇಸ್ಪೀಟ್ ಆಡುವಾಗಲೇ ಸಿಕ್ಕಿ ಬಿದ್ದ ಪೊಲೀಸರು…!

ಇದು ಬೇಲಿಯೇ ಎದ್ದು ಹೊಲ ಮೇಯ್ದ ಕಥೆ. ಕಾನೂನು ಸುವ್ಯವಸ್ಥೆ ಕಾಪಾಡಬೇಕಾದ ಪೊಲೀಸರೇ ಅದನ್ನು ಉಲ್ಲಂಘಿಸಿ ಸಿಕ್ಕಿಬಿದ್ದಿದ್ದಾರೆ. ಇಂತಹುದೊಂದು ಘಟನೆ ದಾವಣಗೆರೆಯಲ್ಲಿ ನಡೆದಿದೆ. ದಾವಣಗೆರೆ ಗ್ರಾಮಾಂತರ ಠಾಣೆ ಆವರಣದ Read more…

ತಡರಾತ್ರಿ ಪತಿಯಿಂದಲೇ ಘೋರ ಕೃತ್ಯ, ತನಿಖೆಯಲ್ಲಿ ಬಯಲಾಯ್ತು ರಹಸ್ಯ: ಮಗು ಅನಾಥ

ಬೆಂಗಳೂರು: ಪತಿಯೇ ಪತ್ನಿಯ ಕತ್ತು ಕೊಯ್ದು ಹತ್ಯೆ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಪೊಲೀಸರ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಹೊಂಗಸಂದ್ರ ಶ್ರೀನಿವಾಸ ಲೇಔಟ್ ನಿವಾಸಿ 26 ವರ್ಷದ ವೆಂಕಟಲಕ್ಷ್ಮಿ Read more…

ಗುಪ್ತದಳದ ಪೊಲೀಸರಿಗೆ ರಾಜ್ಯ ಸರ್ಕಾರದಿಂದ ‘ಬಂಪರ್’ ಕೊಡುಗೆ

ಗುಪ್ತ ದಳದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗಕ್ಕೆ ರಾಜ್ಯ ಸರ್ಕಾರ ಬಂಪರ್ ಕೊಡುಗೆ ಘೋಷಿಸಿದೆ. ವಿಶೇಷ ಭತ್ಯೆಯನ್ನು ಹೆಚ್ಚಳ ಮಾಡಲಾಗಿದ್ದು, ಪೇದೆಯಿಂದ ಎಸ್ಪಿ ಹಂತದವರೆಗೆ Read more…

ಡ್ರೈನೇಜ್ ಸ್ವಚ್ಛಗೊಳಿಸುವಾಗಲೇ ದುರಂತ, ಉಸಿರುಗಟ್ಟಿ ಇಬ್ಬರ ಸಾವು

ಡ್ರೈನೇಜ್ ಸ್ವಚ್ಛಗೊಳಿಸುವಾಗ ಉಸಿರುಗಟ್ಟಿ ಇಬ್ಬರು ಸಾವು ಕಂಡ ಘಟನೆ ಚಂದಾಪುರ ಸಮೀಪದ ಟರ್ನಿಂಗ್ ಕಂಪನಿಯೊಂದರಲ್ಲಿ ನಡೆದಿದೆ. ಜೇಮ್ಸ್(26), ಆನಂದ್(32) ಸಾವನ್ನಪ್ಪಿದವರು ಎಂದು ಹೇಳಲಾಗಿದೆ. ಬೆಂಗಳೂರು ನಗರ ಜಿಲ್ಲೆ ಆನೇಕಲ್ Read more…

ರಾತ್ರಿ ಮನೆಯವರೆಲ್ಲ ಮಲಗುತ್ತಿದ್ದಂತೆ ಘೋರ ಕೃತ್ಯವೆಸಗಿದ ವ್ಯಕ್ತಿ

ರಾಜಸ್ಥಾನದ ಶ್ರೀಗಂಗಾನಗರದಲ್ಲಿ ವ್ಯಕ್ತಿಯೊಬ್ಬ ಕಬ್ಬಿಣದ ರಾಡ್ ನಿಂದ ಹೊಡೆದು ಪತ್ನಿ ಮತ್ತು ಮಗನನ್ನು ಕೊಲೆ ಮಾಡಿದ್ದಾನೆ. ಮತ್ತೊಬ್ಬ ಪುತ್ರನ ಮೇಲೆಯೂ ಹಲ್ಲೆ ಮಾಡಿದ್ದು ಆತ ಪರಾರಿಯಾಗಿ ಜೀವ ಉಳಿಸಿಕೊಂಡಿದ್ದಾನೆ. Read more…

ನೀವು ನಮ್ಮನ್ನು ಶೂಟ್ ಮಾಡುತ್ತೀರಾ ಎಂದು ಪೊಲೀಸರ ಬಳಿ ಮುಗ್ಧವಾಗಿ ಪ್ರಶ್ನಿಸಿದ ಪುಟ್ಟ ಬಾಲಕಿ

ನ್ಯೂಯಾರ್ಕ್: 46 ವರ್ಷದ‌ ಜಾರ್ಜ್ ಫ್ಲಾಯ್ಡ್ ಸಾವು ಅಮೇರಿಕಾದಲ್ಲಿ ದೊಡ್ಡ‌ ಮಟ್ಟದ ಪ್ರತಿಭಟನೆ, ಹಿಂಸಾಚಾರಕ್ಕೆ ಕಾರಣವಾಗಿದೆ. “ಬ್ಲ್ಯಾಕ್ ಲೈವ್ಸ್ ಮ್ಯಾಟರ್” ಈಗ ಸಾಮಾಜಿಕ ಜಾಲತಾಣದಲ್ಲಿ‌ ಚರ್ಚೆಯ ವಿಷಯವಾಗಿದೆ. ದಿನಕ್ಕೊಂದು‌ Read more…

ಆಸ್ಪತ್ರೆಯಿಂದ ಬಿಡುಗಡೆಯಾದ ಬೆನ್ನಲ್ಲೇ ಇಮ್ರಾನ್ ಪಾಶಾ ಅರೆಸ್ಟ್

ಬೆಂಗಳೂರು: ಲಾಕ್ಡೌನ್ ನಿಯಮ ಉಲ್ಲಂಘಿಸಿ ಮೆರವಣಿಗೆ ನಡೆಸಿದ ಪಾದರಾಯನಪುರ ಕಾರ್ಪೊರೇಟರ್ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕೊರೋನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದ ಇಮ್ರಾನ್ ಪಾಶಾ ಅವರನ್ನು ಅದ್ದೂರಿಯಾಗಿ Read more…

ಆಸ್ಪತ್ರೆಯಿಂದ ಬಂದ ಇಮ್ರಾನ್ ಪಾಶಾಗೆ ಅದ್ಧೂರಿ ಸ್ವಾಗತದೊಂದಿಗೆ ರೋಡ್ ಶೋ, ಪೊಲೀಸರ ಖಡಕ್ ವಾರ್ನಿಂಗ್

ಬೆಂಗಳೂರು: ಕೊರೋನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಪಾದರಾಯನಪುರ ಕಾರ್ಪೊರೇಟರ್ ಇಮ್ರಾನ್ ಪಾಶಾ ಅವರಿಗೆ ಅದ್ದೂರಿ ಸ್ವಾಗತ ನೀಡಿ ರೋಡ್ ಶೋ ನಡೆಸಲಾಗಿದೆ. ರೋಡ್ ಶೋಗೆ ಅನುಮತಿ Read more…

ಲೈಂಗಿಕ ಕಿರುಕುಳ ನೀಡಿದ ಯುವಕ ಅರೆಸ್ಟ್

ಮಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿಬಂದಿದ್ದು ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಪಾಂಡವಪುರಕಲ್ಲು ನಿವಾಸಿಯಾಗಿರುವ ಹೈದರ್ ಲೈಂಗಿಕ ಕಿರುಕುಳ Read more…

ಬಾಲಕನ ಬಳಿ ಇದ್ದ ಮೊಬೈಲ್ ಕಂಡು ದಂಗಾದ ಪೊಲೀಸರು

ಬೆಂಗಳೂರು: ಮೊಬೈಲ್ ಕಳವು ಮಾಡುತ್ತಿದ್ದ ಆರೋಪದಡಿ ಬಾಲಕನೊಬ್ಬನನ್ನು ವಶಕ್ಕೆ ಪಡೆದ ಪೊಲೀಸರು ಬರೋಬ್ಬರಿ 3 ಲಕ್ಷ ರೂಪಾಯಿ ಮೌಲ್ಯದ 26 ಮೊಬೈಲ್ ವಶಕ್ಕೆ ಪಡೆದುಕೊಂಡಿದ್ದಾರೆ. ಹೆಚ್ಎಎಲ್ ಪೊಲೀಸ್ ಠಾಣೆ Read more…

ಲಾಕ್ ಡೌನ್ ವೇಳೆಯಲ್ಲೇ ಹೃದಯವಿದ್ರಾವಕ ಘಟನೆ, ಸಂಕಷ್ಟದಿಂದ ಮಗುವನ್ನೇ ಮಾರಿದ ದಂಪತಿ

ಕೊಲ್ಕತ್ತಾ: ಲಾಕ್ ಡೌನ್ ಜಾರಿಯಾಗಿದ್ದರಿಂದ ಕೆಲಸವಿಲ್ಲದೆ ಸಂಕಷ್ಟಕ್ಕೆ ಸಿಲುಕಿದ ದಂಪತಿ ತಮ್ಮ ಎರಡು ತಿಂಗಳ ಮಗುವನ್ನು ದೂರದ ಸಂಬಂಧಿಕರಿಗೆ ಮಾರಾಟ ಮಾಡಿದ ಘಟನೆ ಪಶ್ಚಿಮ ಬಂಗಾಳದ ಮಿಡ್ನಾಪುರ್ ಜಿಲ್ಲೆಯಲ್ಲಿ Read more…

ಆಡುವಾಗಲೇ ನಡೆದಿದೆ ಆಘಾತಕಾರಿ ಘಟನೆ, ಜೋಕಾಲಿಗೆ ಸಿಲುಕಿ ಪ್ರಾಣ ಬಿಟ್ಟ ಬಾಲಕಿ

ಆಟವಾಡುವಾಗ ಜೋಕಾಲಿಗೆ ಸಿಲುಕಿ ಬಾಲಕಿ ಸಾವನ್ನಪ್ಪಿದ ಘಟನೆ ಮಾಗಡಿ ಪಟ್ಟಣದಲ್ಲಿ ನಡೆದಿದೆ. 9 ವರ್ಷದ ಚಂದನಾ ಮೃತಪಟ್ಟ ಬಾಲಕಿ ಎಂದು ಹೇಳಲಾಗಿದೆ. ಸುರೇಶ್ ಮತ್ತು ಮಂಜುಳಾ ದಂಪತಿಯ ಪುತ್ರಿಯಾಗಿರುವ Read more…

ಪೊಲೀಸರ ಭರ್ಜರಿ ಬೇಟೆ, ಇಬ್ಬರು ಮಹಿಳೆಯರು ಸೇರಿ ಮೂರು ಮಂದಿ ಅರೆಸ್ಟ್

ಬೆಂಗಳೂರು: ಮಾರಕಾಸ್ತ್ರ ತೋರಿಸಿ ದರೋಡೆ ಮಾಡುತ್ತಿದ್ದ ಇಬ್ಬರು ಮಹಿಳೆಯರು ಸೇರಿದಂತೆ ಮೂವರನ್ನು ಬೆಂಗಳೂರು ನಂದಿನಿ ಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸಜ್ಜಾದ್, ಶಾಜಿಯಾ ಮತ್ತು ಫಾಹಿಮಾ ಬಂಧಿತ ಆರೋಪಿಗಳು Read more…

ಮದುವೆಯಾಗುವುದಾಗಿ ನಂಬಿಸಿ ನಿರಂತರ ಅತ್ಯಾಚಾರ

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಗ್ರಾಮವೊಂದರಲ್ಲಿ ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತೆ ಮೇಲೆ ನಿರಂತರ ಅತ್ಯಾಚಾರ ಎಸಗಿದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. 22 ವರ್ಷದ ನಾಗರಾಜ್ ಅತ್ಯಾಚಾರ ಎಸಗಿದ Read more…

ಭತ್ಯೆ ನಿರೀಕ್ಷೆಯಲ್ಲಿದ್ದ ಪೊಲೀಸರಿಗೆ ಬಿಗ್ ಶಾಕ್

ರಾಜ್ಯದಲ್ಲಿ ಅಟ್ಟಹಾಸ ಮೆರೆಯುತ್ತಿರುವ ಕೊರೊನಾ ಮಹಾಮಾರಿ ನಿಯಂತ್ರಣಕ್ಕಾಗಿ ವೈದ್ಯರು ಮತ್ತು ವೈದ್ಯಕೀಯೇತರ ಸಿಬ್ಬಂದಿ ಶ್ರಮಿಸುತ್ತಿದ್ದು, ಇವರ ಜೊತೆಗೆ ಪೊಲೀಸರೂ ಸಹ ತಮ್ಮದೇ ಆದ ರೀತಿಯಲ್ಲಿ ಕೊರೊನಾ ನಿಯಂತ್ರಣಕ್ಕೆ ಕೊಡುಗೆ Read more…

ಶಾಕಿಂಗ್ ನ್ಯೂಸ್: ಸಹೋದರಿಯರ ಮೇಲೆ 1 ವರ್ಷದಿಂದ ಸಾಮೂಹಿಕ ಅತ್ಯಾಚಾರ, ನೀಚ ಕೃತ್ಯಕ್ಕೆ ಮಹಿಳೆಯರ ಸಾಥ್

ಜೈಪುರ್: ರಾಜಸ್ತಾನದ ಬಾರ್ಮೆರ್ ನ ಶಾಸ್ತ್ರೀನಗರದಲ್ಲಿ ಇಬ್ಬರು ಅಪ್ರಾಪ್ತ ಸಹೋದರಿಯರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. ಕಳೆದ ಒಂದು ವರ್ಷದಿಂದ ಸಹೋದರಿಯರ ಮೇಲೆ ನಿರಂತರವಾಗಿ ಅತ್ಯಾಚಾರ ಎಸಗಿದ ಇಬ್ಬರ Read more…

ಅಕ್ಕನ ಮನೆಗೆ ಬಂದ ನಾದಿನಿಯೊಂದಿಗೆ ಸಲುಗೆಯಿಂದ ಸಂಬಂಧ ಬೆಳೆಸಿದ ಬಾವ, ಆಗಿದ್ದೇನು…?

ಜೈಪುರ್: ನಾದಿನಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಗಂಡನನ್ನು ಪತ್ನಿಯೇ ಕೊಲೆ ಮಾಡಿದ ಘಟನೆ ರಾಜಸ್ಥಾನದ ಸಿಕಾರ್ ಜಿಲ್ಲೆಯಲ್ಲಿ ನಡೆದಿದೆ. ಭೈರಂಪುರ್ ಜಾಗೀರ್ ನ ಮಹಾವೀರ್ ಬಾಲೈ(30) ಕೊಲೆಯಾದ ವ್ಯಕ್ತಿಯಾಗಿದ್ದಾನೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Proč semena Jak vařit těstoviny, aby Nejen vejce: potraviny, Může se srdce zastavit bez varování? Odpověď kardiologa 22. února – jaký církevní svátek slavíme a Jak barva vašeho jazyka odráží vaše zdraví: Proč se nazývá Jak přežít bez Jak si zapamatovat příbuzné: první sobota rodičů v roce 8 důvodů, proč kočka mňouká: Nejčastější příčiny kočičích koncertů 7 způsobů, jak přeměnit staré tričko Recept na červený zelí salát s okurkou, mrkví a hráškem