alex Certify Police | Kannada Dunia | Kannada News | Karnataka News | India News - Part 12
ಕನ್ನಡ ದುನಿಯಾ
    Dailyhunt JioNews

Kannada Duniya

ಪೊಲೀಸ್ ಠಾಣೆಯಲ್ಲಿ ದಬ್ಬಾಳಿಕೆ: ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್ಐಆರ್ ದಾಖಲು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ಕ್ಷೇತ್ರದ ಬಿಜೆಪಿ ಶಾಸಕ ಹರೀಶ್ ಪೂಂಜಾ ಅವರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಿಸಲಾಗಿದೆ. ಐಪಿಸಿ ಸೆಕ್ಷನ್ 353, 504ರ Read more…

ಕಾರ್ ಅಡ್ಡಗಟ್ಟಿ ಚಾಲಕ, ಮಹಿಳೆಯರ ಮೇಲೆ ಹಲ್ಲೆ

ಬೆಳ್ತಂಗಡಿ: ಕಾರ್ ಅಡ್ಡಗಟ್ಟಿ ಚಾಲಕ ಹಾಗೂ ಕಾರ್ ನಲ್ಲಿದ್ದ ಮಹಿಳೆಯರ ಮೇಲೆ ಹಲ್ಲೆ ನಡೆಸಿದ ಘಟನೆ ಧರ್ಮಸ್ಥಳ ಕನ್ಯಾಡಿ ರಸ್ತೆಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಧರ್ಮಸ್ಥಳದ ನಿವಾಸಿಗಳಾದ ಅಬ್ದುಲ್ Read more…

ಕಲ್ಲಿನಿಂದ ಜಜ್ಜಿ ಯುವಕನ ಬರ್ಬರ ಹತ್ಯೆ: ಮುಳ್ಳುಕಂಟಿಯಲ್ಲಿ ಶವ ಎಸೆದ ದುಷ್ಕರ್ಮಿಗಳು

ವಿಜಯಪುರ: ವಿಜಯಪುರದಲ್ಲಿ ಕಲ್ಲಿನಿಂದ ಜಜ್ಜಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ವಿಜಯಪುರ ನಗರದ ಎಪಿಎಂಸಿ ಮಾರುಕಟ್ಟೆಯಲ್ಲಿ ಘಟನೆ ನಡೆದಿದೆ. ಕಲ್ಲಿನಿಂದ ಜಜ್ಜಿ ರೋಹಿತ್ ಸುಭಾಷ್ ಪವಾರ್(22) ಎಂಬ ಯುವಕನನ್ನು Read more…

ಸ್ನಾನಕ್ಕಾಗಿ ಹೊಳೆಗೆ ಹೋದಾಗಲೇ ದುರಂತ: ಇಬ್ಬರ ಸಾವು

ಕಾರವಾರ: ಕಡವಿನಕಟ್ಟೆ ಹೊಳೆಯಲ್ಲಿ ಸ್ನಾನ ಮಾಡಲು ಹೋಗಿ ಇಬ್ಬರು ಸಾವನ್ನಪ್ಪಿದ್ದಾರೆ. ಉತ್ತರ ಕನ್ನಡ ಜಿಲ್ಲೆ ಭಟ್ಕಳ ತಾಲೂಕಿನ ಕಡವಿನಕಟ್ಟೆ ಹೊಳೆಯಲ್ಲಿ ಘಟನೆ ನಡೆದಿದೆ. ಸೂರಜ್ ನಾಯಕ(15), ಪಾರ್ವತಿ ಶಂಕರ Read more…

ರಿಕವರಿ ಮಾಡಿದ್ದ ಅರ್ಧ ಕೆಜಿ ಚಿನ್ನ ಕದ್ದ ಪೊಲೀಸ್ ನಾಪತ್ತೆ

ಕೋಲಾರ: ಅಪರಾಧ ವಿಭಾಗದ ಪೊಲೀಸ್ ಕಾನ್ಸ್ಟೇಬಲ್ ಅರ್ಧ ಕೆಜಿ ಚಿನ್ನ ಕಳವು ಮಾಡಿದ ಆರೋಪ ಕೇಳಿ ಬಂದಿದೆ. ಕೋಲಾರ ಜಿಲ್ಲೆ ಬಂಗಾರಪೇಟೆಯ ಪಿಸಿ ಅನಿಲ್ ಚಿನ್ನಾಭರಣ ಕಳವು ಮಾಡಿ Read more…

BREAKING: ಹುಬ್ಬಳ್ಳಿಯ ಅಂಜಲಿ ಹತ್ಯೆಗೈದ ಹಂತಕ ಅರೆಸ್ಟ್

ಹುಬ್ಬಳ್ಳಿ: ಪ್ರೀತಿ ನಿರಾಕರಿಸಿದ ಕಾರಣಕ್ಕೆ ಹುಬ್ಬಳ್ಳಿಯಲ್ಲಿ ಅಂಜಲಿ ಅಂಬಿಗೇರ ಅವರನ್ನು ಹತ್ಯೆ ಮಾಡಿದ ಆರೋಪಿಯನ್ನು ಪೊಲೀಸರು ಗುರುವಾರ ರಾತ್ರಿ ದಾವಣಗೆರೆಯಲ್ಲಿ ಬಂಧಿಸಿದ್ದಾರೆ. ಹುಬ್ಬಳ್ಳಿಯ ವೀರಾಪುರ ಓಣಿಯಲ್ಲಿ ಅಂಜಲಿ ಅಂಬಿಗೇರ Read more…

ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ನಲ್ಲಿ ತೊಡಗಿದ್ದ ಇಬ್ಬರು ಅರೆಸ್ಟ್

ಚಿತ್ರದುರ್ಗ: ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ನಲ್ಲಿ ತೊಡಗಿದ್ದ ಇಬ್ಬರನ್ನು ಚಿತ್ರದುರ್ಗ ಜಿಲ್ಲೆ ಹಿರಿಯೂರು ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ತಿಮ್ಮೇಗೌಡ ಮತ್ತು ಶಶಿಕುಮಾರ್ ಬಂಧಿತ ಆರೋಪಿಗಳು. ಆರೋಪಿಗಳಿಂದ 1.2 Read more…

ಬೆಂಗಳೂರಲ್ಲಿ ಬೆಚ್ಚಿಬೀಳಿಸುವ ಘಟನೆ: ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿ ಹತ್ಯೆ

ಬೆಂಗಳೂರು: ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬೆಂಗಳೂರಿನ ಜಯನಗರದ 7ನೇ ಬಡಾವಣೆಯಲ್ಲಿ ನಡೆದಿದೆ. ರಾತ್ರಿ ವೇಳೆ ರಸ್ತೆ ಬದಿ ಕುಡಿದು Read more…

ದುಡುಕಿನ ನಿರ್ಧಾರ ಕೈಗೊಂಡ ವಿದ್ಯಾರ್ಥಿ ಆತ್ಮಹತ್ಯೆ

ಮಂಗಳೂರು: ದುಡುಕಿನ ನಿರ್ಧಾರ ಕೈಗೊಂಡ ಕಾಲೇಜು ವಿದ್ಯಾರ್ಥಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆ ನೆಟ್ಟಾರಿನಲ್ಲಿ ನಡೆದಿದೆ. ನೆಟ್ಟಾರು ನವಗ್ರಾಮದ ಚರಣ್(20) ಆತ್ಮಹತ್ಯೆ Read more…

ಪಾರ್ಕ್ ನಲ್ಲಿ ಕುಳಿತಿದ್ದ ಪ್ರೇಮಿಗಳ ಮೇಲೆ ಹಲ್ಲೆ

ಬೀದರ್: ಪಾರ್ಕ್ ನಲ್ಲಿ ಕುಳಿತಿದ್ದ ಪ್ರೇಮಿಗಳ ಮೇಲೆ ಹಲ್ಲೆ ನಡೆಸಿದ ಘಟನೆ ಬೀದರ್ ಜಿಲ್ಲೆ ಬಸವಕಲ್ಯಾಣದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಏ. 17 ರಂದು ಬಸವಕಲ್ಯಾಣದ ಸಾಲುಮರದ Read more…

BREAKING: ಬೆಳ್ಳಂಬೆಳಗ್ಗೆ ಕೊಲೆ ಆರೋಪಿ ಮೇಲೆ ಪೊಲೀಸರ ಫೈರಿಂಗ್

ಶಿವಮೊಗ್ಗ: ನಗರದ ಲಷ್ಕರ್ ಮೊಹಲ್ಲಾದಲ್ಲಿ ಗ್ಯಾಂಗ್ ವಾರ್ ನಲ್ಲಿ ನಡೆದ ಮೂವರ ಹತ್ಯೆ ಪ್ರಕರಣ ಸಂಬಂಧ ಕೊಲೆ ಆರೋಪಿ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಆರೋಪಿ ಶೋಯೆಬ್ ನನ್ನು Read more…

Shocking: ಮಗನಿಗೆ ಡ್ರಗ್ಸ್ ನೀಡಿ ಕಳ್ಳತನಕ್ಕೆ ಕಳುಹಿಸುತ್ತಿದ್ದ ತಾಯಿ….!

ಮಹಾರಾಷ್ಟ್ರದ ಮುಂಬೈನಲ್ಲೊಂದು ವಿಲಕ್ಷಣ ಘಟನೆ ಬೆಳಕಿಗೆ ಬಂದಿದೆ. ಮಗನಿಗೆ ಕಳ್ಳತನ ಮಾಡಲು ಪ್ರೋತ್ಸಾಹಿಸುತ್ತಿದ್ದ ತಾಯಿಯೊಬ್ಬಳು ಆತ ಕೃತ್ಯಕ್ಕೆ ತೆರಳುವ ಮುನ್ನ ಡ್ರಗ್ಸ್ ನೀಡುತ್ತಿದ್ದಳು ಎಂಬ ಸಂಗತಿ ಪೊಲೀಸರ ತನಿಖೆಯಲ್ಲಿ Read more…

BREAKING NEWS: ಶಿವಮೊಗ್ಗದಲ್ಲಿ ಹಾಡಹಗಲೇ ಇಬ್ಬರ ಬರ್ಬರ ಹತ್ಯೆ

ಶಿವಮೊಗ್ಗ: ಶಿವಮೊಗ್ಗದಲ್ಲಿ ಹಾಡಹಗಲೇ ಇಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಲಷ್ಕರ್ ಮೊಹಲ್ಲಾದಲ್ಲಿ ಘಟನೆ ನಡೆದಿದೆ. ಶೋಯೆಬ್(35) ಮತ್ತು ಮೊಹಮ್ಮದ್ ಗೌಸ್(30) ಕೊಲೆಯಾದವರು ಎಂದು ಹೇಳಲಾಗಿದೆ. ಮಾರಕಾಸ್ತ್ರಗಳಿಂದ ಕೊಚ್ಚಿ ತಲೆ Read more…

ಬೆಂಗಳೂರಲ್ಲಿ ರೌಡಿಶೀಟರ್ ಬರ್ಬರ ಹತ್ಯೆ

ಬೆಂಗಳೂರು: ಬೆಂಗಳೂರಿನಲ್ಲಿ ರೌಡಿಶೀಟರ್ ನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಕಾರ್ತಿಕೇಯನ್(40) ಹತ್ಯೆಯಾದ ರೌಡಿಶೀಟರ್ ಎಂದು ಹೇಳಲಾಗಿದೆ. ಕಾರ್ತಿಕೇಯನ್ ಮೇಲೆ ಮಾರಕಾಸ್ತ್ರಗಳಿಂದ ದಾಳಿ ಮಾಡಿದ ದುಷ್ಕರ್ಮಿಗಳು ಕೊಚ್ಚಿ ಕೊಲೆ ಮಾಡಿ Read more…

ಬಿಟ್ ಕಾಯಿನ್ ಕಳವು ಕೇಸ್ ನಲ್ಲಿ ಶ್ರೀಕಿ ಅರೆಸ್ಟ್

ಬೆಂಗಳೂರು: ಬಿಟ್ ಕಾಯಿನ್ ಕಳವು ಕೇಸ್ ನಲ್ಲಿ ಶ್ರೀ ಕೃಷ್ಣ ಅಲಿಯಾಸ್ ಶ್ರೀಕಿಯನ್ನು ಬಂಧಿಸಲಾಗಿದೆ. 2017ರಲ್ಲಿ ತುಮಕೂರಿನ ಹೊಸ ಬಡಾವಣೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. 1 ಕೋಟಿ 14 Read more…

ಪತ್ನಿ ನಾಪತ್ತೆಯಾಗಿದ್ದಾಳೆ ಎಂದು ದೂರು ಕೊಟ್ಟ ಪತಿಯೇ ಪೊಲೀಸರ ಅತಿಥಿ

ಬೆಂಗಳೂರು: ಪತ್ನಿ ಕಾಣೆಯಾಗಿದ್ದಾಳೆ ಎಂದು ದೂರು ನೀಡಿದ ಪತಿಯೇ ಪೊಲೀಸರಿಂದ ಬಂದನಕ್ಕೆ ಒಳಗಾದ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಅನಾಥ ಯುವತಿ ವೀಣಾಗೆ ಬಾಳು ಕೊಡುವುದಾಗಿ ಮದುವೆಯಾಗಿದ್ದ ರವಿ ಎಂಬಾತ Read more…

ಕಾಂಗ್ರೆಸ್ ಶಾಸಕನ ಖಾಸಗಿ ವಿಡಿಯೋ ವೈರಲ್: ದೂರು

ರಾಮನಗರ: ಸಾಮಾಜಿಕ ಜಾಲತಾಣಗಳಲ್ಲಿ ಶಾಸಕ ಇಕ್ಬಾಲ್ ಹುಸೇನ್ ಅವರ ಖಾಸಗಿ ವಿಡಿಯೋ ಹರಿದಾಡಿದ ಬೆನ್ನಲ್ಲೇ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಅನಿಲ್ ಜೋಗೇಂದರ್ ಸಿಇಎನ್ ಠಾಣೆಗೆ ದೂರು ನೀಡಿದ್ದಾರೆ. Read more…

ಹಾಸ್ಟೆಲ್ ಕೊಠಡಿಯಲ್ಲೇ ವಿದ್ಯಾರ್ಥಿ ಆತ್ಮಹತ್ಯೆ

ಬೆಂಗಳೂರು: ಹಾಸ್ಟೆಲ್ ಕೊಠಡಿಯಲ್ಲಿ ಪಿ.ಹೆಚ್.ಡಿ. ವಿದ್ಯಾರ್ಥಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ನಡೆದಿದೆ. ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ಮೂಲದ ರಂಗನಾಥ್ ನಾಯಕ(27) ಆತ್ಮಹತ್ಯೆ Read more…

BREAKING NEWS: ರಾಷ್ಟ್ರ ರಾಜಧಾನಿಯ ಹಲವು ಶಾಲೆಗಳಿಗೆ ಬಾಂಬ್ ಬೆದರಿಕೆ; ರಜೆ ಘೋಷಿಸಿದ ಆಡಳಿತ ಮಂಡಳಿ

ರಾಷ್ಟ್ರ ರಾಜಧಾನಿ ನವದೆಹಲಿಯ ಹಲವು ಶಾಲೆಗಳಿಗೆ ಇಂದು ಬಾಂಬ್ ಬೆದರಿಕೆ ಬಂದಿದ್ದು, ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸಂಬಂಧಪಟ್ಟ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಒಂದೇ ಐಪಿ ಅಡ್ರೆಸ್ ಮೂಲಕ Read more…

ನಾಲ್ವರ ಹತ್ಯೆ ಪ್ರಕರಣ: ಕೊಲೆ ಆರೋಪಿಗೆ ಗುಂಡೇಟು

ಗದಗ: ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಫೈರೋಜ್ ಕಾಲಿಗೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಗದಗ ನಗರದ ನರಗುಂದ ರಸ್ತೆಯಲ್ಲಿ ಘಟನೆ ನಡೆದಿದೆ. Read more…

ಎರಡು ಕುಟುಂಬಗಳ ಗಲಾಟೆ ವೇಳೆ ಮೂರು ವರ್ಷದ ಮಗು ಹತ್ಯೆ

ಬೆಳಗಾವಿ: ಎರಡು ಕುಟುಂಬಗಳ ನಡುವೆ ಗಲಾಟೆ ನಡೆಯುವಾಗ ಮೂರು ವರ್ಷದ ಮಗು ಹತ್ಯೆ ಮಾಡಲಾಗಿದೆ.  ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಬುರ್ಲಟ್ಟಿ ಗ್ರಾಮದಲ್ಲಿ ಘಟನೆ ನಡೆದಿದೆ. ಎದೆ ಮೇಲೆ Read more…

ಮದುವೆ ಸಂಭ್ರಮದಲ್ಲಿದ್ದವರಿಗೆ ಬಿಗ್ ಶಾಕ್: ಹಾರ ಬದಲಿಸಿಕೊಂಡು ತಾಳಿ ಕಟ್ಟುವ ವೇಳೆಯಲ್ಲಿ ಮದುವೆ ನಿರಾಕರಿಸಿದ ವಧು

ಮಂಗಳೂರು: ಮದುವೆ ಮಂಟಪದಲ್ಲಿ ತಾಳಿ ಕಟ್ಟಿಸಿಕೊಳ್ಳುವ ಸಂದರ್ಭದಲ್ಲಿ ವಧು ಮದುವೆಗೆ ನಿರಾಕರಿಸಿದ ಹಿನ್ನೆಲೆಯಲ್ಲಿ ಮಂಟಪದಲ್ಲಿ ಮದುವೆ ಮುರಿದು ಬಿದ್ದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲೂಕಿನ ನೆಲ್ಯಾಡಿ, Read more…

ಕರಗ ಮೆರವಣಿಗೆ ವೇಳೆ ಗಲಾಟೆ: ಯುವಕನ ಹತ್ಯೆ

ಬೆಂಗಳೂರು: ವಿಶ್ವವಿಖ್ಯಾತ ಬೆಂಗಳೂರು ಕರಗ ಮಹೋತ್ಸವ ಮೆರವಣಿಗೆ ವೇಳೆ ಯುವಕರ ನಡುವೆ ಗಲಾಟೆ ಯಾಗಿದ್ದು, ಈ ಸಂದರ್ಭದಲ್ಲಿ ಹಲ್ಲೆಗೊಳಗಾಗಿ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಸಾವನ್ನಪ್ಪಿದ್ದಾರೆ. ಡಿ. ಸಾರಥಿ ಮೃತಪಟ್ಟ Read more…

ನಾಳೆ 14 ಕ್ಷೇತ್ರಗಳಲ್ಲಿ ಮೊದಲ ಹಂತದ ಚುನಾವಣೆಗೆ 30,602 ಮತಗಟ್ಟೆ ಸ್ಥಾಪನೆ

ಬೆಂಗಳೂರು: ರಾಜ್ಯದಲ್ಲಿ ಮೊದಲ ಹಂತದ ಚುನಾವಣೆಯನ್ನು ಮುಕ್ತ ಮತ್ತು ನ್ಯಾಯಸಮ್ಮತವಾಗಿ ನಡೆಸಲು ಚುನಾವಣಾ ಆಯೋಗ ಸಕಲ ಸಿದ್ಧತೆ ಮಾಡಿಕೊಂಡಿದೆ. 14 ಕ್ಷೇತ್ರಗಳಲ್ಲಿ ಮತದಾನ ನಾಳೆ ನಡೆಯಲಿದ್ದು, ಚುನಾವಣಾ ಕಾರ್ಯಕ್ಕೆ Read more…

ಕಾರ್ ಟೈಯರ್ ಸ್ಪೋಟಗೊಂಡು ಬೈಕ್ ಗೆ ಡಿಕ್ಕಿ: ಇಬ್ಬರು ಸವಾರರು ಸಾವು

ರಾಯಚೂರು: ಕಾರ್ ನ ಟೈಯರ್ ಸ್ಪೋಟವಾಗಿ ಬೈಕ್ ಗೆ ಡಿಕ್ಕಿ ಹೊಡೆದು ಇಬ್ಬರು ಸವಾರರು ಸಾವನ್ನಪ್ಪಿದ ಘಟನೆ ರಾಯಚೂರು ಜಿಲ್ಲೆ ದೇವದುರ್ಗದ ಹೊರವಲಯದಲ್ಲಿ ನಡೆದಿದೆ. ಜಾಲಹಳ್ಳಿ ನಿವಾಸಿಗಳಾದ ಗುತ್ಯಪ್ಪ(45), Read more…

BIG NEWS: ಗಾಂಜಾ ದಂಧೆ ಹೆಸರಲ್ಲಿ 2 ಲಕ್ಷ ವಸೂಲಿ ಮಾಡಿದ್ರಾ ಆರಕ್ಷಕರು? ಪೊಲೀಸರ ವಿರುದ್ಧ ಗಂಭೀರ ಆರೋಪ

ಬೆಂಗಳೂರು: ಬೇಲಿಯೇ ಎದ್ದು ಹೊಲಮೆಯ್ದ ಕಥೆಯಂತಿದೆ ಈ ಘಟನೆ. ಗಾಂಜಾ ದಂಧೆ ಮಾಡುತ್ತೀದೀಯಾ ಎಂದು ಬೆದರಿಸಿ ಪೊಲೀಸರೇ 2 ಲಕ್ಷ ಹಣ ವಸೂಲಿ ಮಾಡಿರುವ ಆರೋಪ ಕೇಳಿಬಂದಿದೆ. ಗುಜರಿ Read more…

ಹುಬ್ಬಳ್ಳಿಯಲ್ಲಿ ನೇಹಾ ಪ್ರಕರಣ ಮಾಸುವ ಮೊದಲೇ ಮತ್ತೊಂದು ಪ್ರಕರಣ ಬೆಳಕಿಗೆ

ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ ಮಾಸುವ ಮೊದಲೇ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಯುವತಿ ಮೇಲೆ ಮುಸ್ಲಿಂ ಯುವಕ ಹಲ್ಲೆ ನಡೆಸಿದ ಆರೋಪ ಕೇಳಿ ಬಂದಿದೆ. ಹಿಂದೂ Read more…

ಮನೆಯಲ್ಲಿ ಒಂಟಿಯಾಗಿದ್ದ ಮಹಿಳೆ ಕೊಲೆ ಮಾಡಿ ಚಿನ್ನಾಭರಣ ಲೂಟಿ

ಬೆಂಗಳೂರು: ಒಂಟಿ ಮಹಿಳೆಯ ಕತ್ತು ಹಿಸುಕಿ ಕೊಲೆ ಮಾಡಿ ಚಿನ್ನಾಭರಣ ದೋಚಿದ ಘಟನೆ ಭದ್ರಪ್ಪ ಲೇಔಟ್ ನಲ್ಲಿ ನಡೆದಿದೆ. 48 ವರ್ಷದ ಎಂ. ಶೋಭಾ ಕೊಲೆಯಾದವರು. ಶೋಭಾ ಅವರ Read more…

ಬುದ್ಧಿವಾದ ಹೇಳಿದ್ದಕ್ಕೆ ತಾಯಿಯನ್ನೇ ಕೊಂದ ಪುತ್ರ

ಗೌರಿಬಿದನೂರು: ಬುದ್ಧಿವಾದ ಹೇಳಿದ್ದಕ್ಕೆ ಪುತ್ರನೊಬ್ಬ ತಾಯಿಯನ್ನೇ ಕೊಲೆ ಮಾಡಿದ ಘಟನೆ ಭಾನುವಾರ ಸಂಜೆ ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 65 ವರ್ಷದ ಅಕ್ಕಮ್ಮ ಮೃತಪಟ್ಟ ಮಹಿಳೆ. Read more…

ಚುನಾವಣೆ ಆಕ್ರಮ ತಡೆಗೆ ಕಟ್ಟುನಿಟ್ಟಿನ ಕ್ರಮ: ನಗದು ಸೇರಿ 403 ಕೋಟಿ ರೂ. ಮೌಲ್ಯದ ವಸ್ತು ವಶ

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಹಣದ ಹೊಳೆಯೇ ಹರಿಯುತ್ತಿದ್ದು, ಅಕ್ರಮಗಳ ತಡೆಗೆ ಚುನಾವಣಾ ಆಯೋಗ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಇದುವರೆಗೆ 75.47 ಕೋಟಿ ರೂ. ನಗದು ಸೇರಿ 403.40 ಕೋಟಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...