alex Certify Police | Kannada Dunia | Kannada News | Karnataka News | India News - Part 14
ಕನ್ನಡ ದುನಿಯಾ
    Dailyhunt JioNews

Kannada Duniya

ಅಕ್ರಮ ಸಂಬಂಧ ಶಂಕೆ: ಮಾರಕಾಸ್ತ್ರಗಳಿಂದ ಕೊಚ್ಚಿ ಇಬ್ಬರ ಹತ್ಯೆ

ವಿಜಯಪುರ: ಅಕ್ರಮ ಸಂಬಂಧದ ಶಂಕೆಯಿಂದ ಮಹಿಳೆ ಹಾಗೂ ಪುರುಷನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿದ ಘಟನೆ ವಿಜಯಪುರ ಜಿಲ್ಲೆ ನಿಡಗುಂದಿ ತಾಲೂಕಿನ ಗಣಿ ಗ್ರಾಮದಲ್ಲಿ ನಡೆದಿದೆ. ಮೃತರನ್ನು Read more…

BIG NEWS: ಕೊಡಗಿನಲ್ಲಿ ನಕ್ಸಲರು ಪ್ರತ್ಯಕ್ಷ ಹಿನ್ನೆಲೆ; ಹಾಸನದಲ್ಲಿಯೂ ಹೈ ಅಲರ್ಟ್; ಎಸ್ ಪಿ ನೇತೃತ್ವದಲ್ಲಿ ಮಹತ್ವದ ಸಭೆ

ಹಾಸನ: ದಕ್ಷಿಣ ಕನ್ನಡ ಹಾಗೂ ಕೊಡಗಿನಲ್ಲಿ ನಕ್ಸಲರ ಗುಂಪು ಪ್ರತ್ಯಕ್ಷವಾಗಿರುವ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆಯಲ್ಲಿಯೂ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಹಾಸನ ಎಸ್ ಪಿ ಮೊಹಮ್ಮದ್ ಸುಜೀತಾ ನೇತೃತ್ವದಲ್ಲಿ ಇಂದು Read more…

BREAKING: ಲೋಕಸಭೆ ಚುನಾವಣೆ ಘೋಷಣೆ ಬೆನ್ನಲ್ಲೇ ಗೋಣಿ ಚೀಲದಲ್ಲಿ ಸಾಗಿಸುತ್ತಿದ್ದ ಅಪಾರ ಹಣ ಜಪ್ತಿ

ಬೆಳಗಾವಿ: ಲೋಕಸಭೆ ಚುನಾವಣೆ ಘೋಷಣೆ ಬೆನ್ನಲ್ಲೇ ಬೆಳಗಾವಿ ಪೊಲೀಸರು ಹೈ ಅಲರ್ಟ್ ಆಗಿದ್ದು, ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಎರಡು ಲಕ್ಷ ರೂಪಾಯಿ ವಶಕ್ಕೆ ಪಡೆದುಕೊಂಡಿದ್ದಾರೆ. ದಾಖಲೆ ಇಲ್ಲದೆ ಗೋಣಿಚೀಲದಲ್ಲಿ Read more…

ಬೆಂಗಳೂರಲ್ಲಿ ವಿದೇಶಿ ಮಹಿಳೆ ಕೊಲೆ ಪ್ರಕರಣ: ಇಬ್ಬರು ಅರೆಸ್ಟ್

ಬೆಂಗಳೂರು: ಬೆಂಗಳೂರಿನಲ್ಲಿ ವಿದೇಶಿ ಮಹಿಳೆ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶೇಷಾದ್ರಿಪುರ ಠಾಣೆ ಪೊಲೀಸರು ಅಸ್ಸಾಂ ಮೂಲದ ಇಬ್ಬರನ್ನು ಬಂಧಿಸಿದ್ದಾರೆ. ಉಜ್ಬೇಕಿಸ್ತಾನದ ಜರಿನಾ ಅವರು ಪ್ರವಾಸಿ ವೀಸಾದಡಿ ಬೆಂಗಳೂರಿಗೆ ಬಂದಿದ್ದು, Read more…

ಪೊಲೀಸರ ಸೋಗಿನಲ್ಲಿ ವ್ಯಾಪಾರಿ ಅಪಹರಣ: ಮೂವರು ಅರೆಸ್ಟ್

ಬೆಂಗಳೂರು: ಪೊಲೀಸರ ವೇಷ ಧರಿಸಿ ಬಂದ ದುಷ್ಕರ್ಮಿಗಳು ಗುಜರಿ ವ್ಯಾಪಾರಿಯನ್ನು ಅಪಹರಿಸಿದ ಘಟನೆ ನಡೆದಿದ್ದು, ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಬಾಗಲೂರಿನ ಮೆಟ್ಟಗಾನಹಳ್ಳಿ ಡಂಪಿಂಗ್ ಯಾರ್ಡ್ ಬಳಿ ಯಲಹಂಕ ರೌಡಿಶೀಟರ್ Read more…

ಹಾಸ್ಟೆಲ್ ಮಹಡಿಯಿಂದ ಬಿದ್ದು ವಿದ್ಯಾರ್ಥಿ ಸಾವು

ಬೆಂಗಳೂರು: ಹಾಸ್ಟೆಲ್ ವಿದ್ಯಾರ್ಥಿ ಕಟ್ಟಡದಿಂದ ಬಿದ್ದು ಅನುಮಾನಾಸ್ಪದವಾಗಿ ಮೃತಪಟ್ಟ ಘಟನೆ ದೊಡ್ಡಬಳ್ಳಾಪುರ ನಾಗದೇನಹಳ್ಳಿಯ ಗೀತಂ ವಿವಿಯಲ್ಲಿ ಘಟನೆ ನಡೆದಿದೆ. ಆಂಧ್ರ ಪ್ರದೇಶ ಕರ್ನೂಲು ಮೂಲದ ದಾಸರಿ ಬ್ರಹ್ಮ ಸಾಯಿರೆಡ್ಡಿ Read more…

ವಿದ್ಯಾರ್ಥಿನಿಯರ ಮೇಲೆ ಆಸಿಡ್ ದಾಳಿ ಪ್ರಕರಣ: ಯೂನಿಫಾರ್ಮ್ ಹೊಲಿದುಕೊಟ್ಟ ಟೈಲರ್, ಆಸಿಡ್ ನೀಡಿದ ವ್ಯಕ್ತಿ ವಶಕ್ಕೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಕಡಬ ಸರ್ಕಾರಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಗುರಿಯಾಗಿಸಿಕೊಂಡು ಕಳೆದ ವಾರ ನಡೆದ ಆಸಿಡ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರನ್ನು Read more…

ಪ್ರತಿಷ್ಠಿತ ಕಂಪನಿಗಳ ನಕಲಿ ಡಿಟರ್ಜೆಂಟ್ ತಯಾರಿಸಿ ಮಾರಾಟ ಮಾಡುತ್ತಿದ್ದ ಫ್ಯಾಕ್ಟರಿ ಮೇಲೆ ದಾಳಿ

ಬೆಂಗಳೂರು: ಪ್ರತಿಷ್ಠಿತ ಬ್ರಾಂಡ್ ಗಳ ಹೆಸರಲ್ಲಿ ನಕಲಿ ಡಿಟರ್ಜೆಂಟ್ ಉತ್ಪನ್ನಗಳನ್ನು ತಯಾರಿಸಿ ಮಾರಾಟ ಮಾಡುತ್ತಿದ್ದ ಘಟಕದ ಮೇಲೆ ಮಲ್ಲೇಶ್ವರಂ ಠಾಣೆ ಪೊಲೀಸರು ದಾಳಿ ನಡೆಸಿದ್ದಾರೆ. ಹಿಂದೂಸ್ತಾನ್ ಯುನಿಲಿವರ್ ಕಂಪನಿಯ Read more…

3,500 ಕೆಜಿ ನಕಲಿ ಶುಂಠಿ-ಬೆಳ್ಳುಳ್ಳಿ ಪೇಸ್ಟ್ ವಶಕ್ಕೆ: ಓರ್ವ ಅರೆಸ್ಟ್

ಸೈಬರಾಬಾದ್ ಪೊಲೀಸರು ಶನಿವಾರ ನಗರದ ಕಾಟೇದಾನ ಕೈಗಾರಿಕಾ ಪ್ರದೇಶದಲ್ಲಿ ಅಕ್ರಮ ಉತ್ಪಾದನಾ ಘಟಕದಿಂದ 3,500 ಕೆಜಿ ನಕಲಿ ಶುಂಠಿ-ಬೆಳ್ಳುಳ್ಳಿ ಪೇಸ್ಟ್ ಅನ್ನು ವಶಪಡಿಸಿಕೊಂಡಿದ್ದಾರೆ. ದಾಳಿ ವೇಳೆ ಒಬ್ಬ ವ್ಯಕ್ತಿಯನ್ನು Read more…

ನಾಳೆ ಒಂದು ಗಂಟೆ ಮೊದಲೇ ಮೆಟ್ರೋ ರೈಲು ಸಂಚಾರ ಆರಂಭ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆ ವತಿಯಿಂದ ಮಾರ್ಚ್ 10ರಂದು ಆಯೋಜಿಸಿರುವ ರಾಜ್ಯಮಟ್ಟದ ಓಟದ ಸ್ಪರ್ಧೆಯಲ್ಲಿ ಭಾಗವಹಿಸುವವರಿಗೆ ಅನುಕೂಲವಾಗುವಂತೆ ಎಂದಿಗಿಂತ ಒಂದು ಗಂಟೆ ಮೊದಲೇ ಮೆಟ್ರೋ ರೈಲು ಸಂಚಾರ ಆರಂಭಿಸಲಾಗುವುದು. Read more…

BIG NEWS: ಹಾನಗಲ್ ಗ್ಯಾಂಗ್ ರೇಪ್ ಕೇಸ್; ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ

ಹಾವೇರಿ: ಹಾನಗಲ್ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ 58 ದಿನಗಳ ಬಳಿಕ ಪೊಲೀಸರು ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. ಹಾನಗಲ್ ಜೆ ಎಂ ಎಫ್ ಸಿ Read more…

ಶುಭ ಸುದ್ದಿ: 176 ಸಬ್ ಇನ್ಸ್ ಪೆಕ್ಟರ್, 4 ಸಾವಿರ ಪೊಲೀಸ್ ಹುದ್ದೆಗಳ ನೇಮಕಾತಿಗೆ ಅರ್ಜಿ

ನವದೆಹಲಿ: ಸಿಬ್ಬಂದಿ ನೇಮಕಾತಿ ಆಯೋಗ(ಎಸ್.ಎಸ್.ಸಿ.)ವತಿಯಿಂದ ದೆಹಲಿ ಪೊಲೀಸ್ ಇಲಾಖೆ, ಕೇಂದ್ರ ಶಸ್ತ್ರಾಸ್ತ್ರ ಪೊಲೀಸ್ ಪಡೆ(ಸಿ.ಎ.ಪಿ.ಎಫ್.)ಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ನಡೆಸುವ ಪರೀಕ್ಷೆಗೆ ಅಧಿಸೂಚನೆ ಹೊರಡಿಸಿದೆ. ದೆಹಲಿ ಪೊಲೀಸ್ Read more…

BREAKING: ಮಾರಕಾಸ್ತ್ರಗಳಿಂದ ಥಳಿಸಿ ಯುವಕನ ಹತ್ಯೆ

ಧಾರವಾಡ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆಗೆ ಧಾರವಾಡ ಜಿಲ್ಲೆ ಕಲಘಟಗಿ ತಾಲೂಕಿನಲ್ಲಿ ನಡೆದಿದೆ. ಕಾಶಿನಾಥ ಕಂಪ್ಲಿ(32) ಕೊಲೆಯಾದ ಯುವಕ. ಕಾಶಿನಾಥನ ಮೇಲೆ ದಾಳಿ ಮಾಡಿದ Read more…

BIG NEWS: ಮಂಡ್ಯದಲ್ಲಿ ಪಾಕ್ ಪರ ಘೋಷಣೆ ಕೂಗಿದ್ದ ಬಿಜೆಪಿ ಕಾರ್ಯಕರ್ತ ಪೊಲೀಸ್ ವಶಕ್ಕೆ

ಮಂಡ್ಯ: 2022ರಲ್ಲಿ ಮಂಡ್ಯದಲ್ಲಿ ನಡೆದಿದ್ದ ಪ್ರತಿಭಟನೆ ವೇಳೆ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ್ದ ಬಿಜೆಪಿ ಕಾರ್ಯಕರ್ತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದ ಪ್ರಕರಣ Read more…

2 ವರ್ಷದ ಹಿಂದೆ ಪಾಕಿಸ್ತಾನ ಜಿಂದಾಬಾದ್ ಎಂದಿದ್ದ ಬಿಜೆಪಿ ಕಾರ್ಯಕರ್ತ ವಶಕ್ಕೆ: ತನ್ನ ತಪ್ಪು ಮುಚ್ಚಿಕೊಳ್ಳಲು ದ್ವೇಷದ ರಾಜಕಾರಣಕ್ಕೆ ಮುಂದಾದ ಕಾಂಗ್ರೆಸ್…?

ಮಂಡ್ಯ: ತನ್ನ ತಪ್ಪು ಮುಚ್ಚಿಕೊಳ್ಳಲು ದ್ವೇಷದ ರಾಜಕೀಯಕ್ಕೆ ಕಾಂಗ್ರೆಸ್ ಮುಂದಾಗಿದೆ ಎನ್ನುವ ಆರೋಪ ಕೇಳಿ ಬಂದಿದೆ. 2022 ರಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ಬಿಜೆಪಿ ಕಾರ್ಯಕರ್ತ ರವಿ Read more…

BREAKING: ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದ ಮೂವರು ಅರೆಸ್ಟ್

ಬೆಂಗಳೂರು: ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇಲ್ತಾಜ್, ಮುನಾವರ್, ಮೊಹಮ್ಮದ್ ನಾಶಿಪುಡಿ ಬಂಧಿತ ಆರೋಪಿಗಳು. ವಿಧಾನಸೌಧ ಠಾಣೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದು, Read more…

BIG NEWS: ಬಿಜೆಪಿ ತಿರಂಗಾ ಯಾತ್ರೆಗೆ ತಡೆ; ಪೊಲೀಸರೊಂದಿಗೆ ಬಿಜೆಪಿ ಕಾರ್ಯಕರ್ತರ ವಾಗ್ವಾದ; ಟೌನ್ ಹಾಲ್ ಬಳಿ ಹೈಡ್ರಾಮಾ

ಬೆಂಗಳೂರು: ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ, ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ವಿಪಕ್ಷ ಬಿಜೆಪಿ ಇದೀಗ ತಿರಂಗಾ Read more…

ಪೊಲೀಸ್ ನೇಮಕಾತಿ ದೇಹದಾರ್ಢ್ಯ ಪರೀಕ್ಷೆಯಲ್ಲಿ ಅಕ್ರಮ: ಇಬ್ಬರು ಪೊಲೀಸರ ಅಮಾನತು

ಬೀದರ್: ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಭರ್ತಿಗೆ ಬೀದರ್ ನಲ್ಲಿ ಶುಕ್ರವಾರ ನಡೆದ ದೇಹದಾರ್ಢ್ಯ ಪರೀಕ್ಷೆಯಲ್ಲಿ ಅಕ್ರಮ ಎಸಗಿದ ಆರೋಪದ ಮೇಲೆ ಇಬ್ಬರು ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ. ಜಿಲ್ಲಾ ಪೊಲೀಸ್ Read more…

ಹಣ್ಣು, ಚಾಕೊಲೇಟ್ ಕೊಡುವುದಾಗಿ ಪುಸಲಾಯಿಸಿ ಕರೆದೊಯ್ದು ಪ್ರತ್ಯೇಕ ಸಂದರ್ಭ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಇಬ್ಬರ ವಿರುದ್ಧ ಪೋಕ್ಸೊ ಪ್ರಕರಣ

ಚಿಕ್ಕಮಗಳೂರು: ಪ್ರತ್ಯೇಕ ಸಂದರ್ಭ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಸಂಬಂಧ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕು ಗೋಣಿಬೀಡು ಠಾಣೆಯಲ್ಲಿ ಇಬ್ಬರ ವಿರುದ್ಧ ಬುಧವಾರ ಪೋಕ್ಸೊ ಪ್ರಕರಣ ದಾಖಲಾಗಿದೆ. Read more…

ವಿಚಾರಣಾಧೀನ ಕೈದಿ ಸಾವು: ಪೊಲೀಸರಿಂದ ಹಲ್ಲೆ ಬಗ್ಗೆ ನ್ಯಾಯಾಧೀಶರ ಎದುರು ಕುಟುಂಬಸ್ಥರ ಹೇಳಿಕೆ ದಾಖಲು

ಚಿಕ್ಕಮಗಳೂರು: ಚಿಕ್ಕಮಗಳೂರು ನಗರದ ಮಲ್ಲೇಗೌಡ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿಚಾರಣಾಧೀನ ಕೈದಿ ಬುಧವಾರ ಬೆಳಗಿನ ಜಾವ ಮೃತಪಟ್ಟಿದ್ದಾನೆ. ಸತೀಶ್ ಮೃತಪಟ್ಟ ಕೈದಿ. ದಾಯಾದಿಗಳ ಕಲಹ ಪ್ರಕರಣ ಸಂಬಂಧ 7 Read more…

ಪೊಲೀಸರಿಗೆ ಗುಡ್ ನ್ಯೂಸ್: ಅಂತರ ಜಿಲ್ಲಾ ವರ್ಗಾವಣೆಗೆ ಸರ್ಕಾರದಿಂದ ಗ್ರೀನ್ ಸಿಗ್ನಲ್

ಬೆಂಗಳೂರು: ಪೊಲೀಸರ ಅಂತರ ಜಿಲ್ಲಾ ವರ್ಗಾವಣೆಗೆ ಸರ್ಕಾರ ಅಸ್ತು ಎಂದಿದೆ. ಅರ್ಹ ಪತಿ, ಪತ್ನಿ ಪೊಲೀಸ್ ಸಿಬ್ಬಂದಿ ಅಂತರ ಜಿಲ್ಲಾ ವರ್ಗಾವಣೆಗೆ ಸೂಚನೆ ನೀಡಲಾಗಿದೆ. ವರ್ಗಾವಣೆಗೆ ಸೂಕ್ತ ಕ್ರಮ Read more…

ಗ್ರಾಹಕರ ಸೋಗಿನಲ್ಲಿ 75 ಲಕ್ಷ ರೂ. ಮೌಲ್ಯದ ವಜ್ರದ ಉಂಗುರ ಕಳವು

ಬೆಂಗಳೂರು: ಗ್ರಾಹಕರ ಸೋಗಿನಲ್ಲಿ ಎಂಜಿ ರಸ್ತೆಯ ಆಭರಣ ಮಳಿಗೆಗೆ ಹೋಗಿದ್ದ ಕಳ್ಳನೊಬ್ಬ 75 ಲಕ್ಷ ರೂಪಾಯಿ ಮೌಲ್ಯದ ವಜ್ರದ ಉಂಗುರ ಕದ್ದೊಯ್ದ ಘಟನೆ ನಡೆದಿದೆ. ಕಬ್ಬನ್ ಪಾರ್ಕ್ ಠಾಣೆ Read more…

BREAKING: ಬೆಂಗಳೂರಲ್ಲಿ ವೃದ್ಧೆ ಕೊಂದು ಶವ ಕತ್ತರಿಸಿದ ಪ್ರಕರಣ: ಶ್ವಾನದಳ ಸಹಾಯದಿಂದ ಆರೋಪಿ ಅರೆಸ್ಟ್

ಬೆಂಗಳೂರು: ಬೆಂಗಳೂರಿನಲ್ಲಿ ವೃದ್ಧೆ ಕೊಂದು ಶವ ಕತ್ತರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಆರ್ ಪುರಂ ಠಾಣೆ ಪೋಲೀಸರು ಆರೋಪಿ ದಿನೇಶ್ ನನ್ನು ಬಂಧಿಸಿದ್ದಾರೆ. ವೃದ್ದೆಯ ಕೈಕಾಲುಗಳನ್ನು ಆವಲಹಳ್ಳಿ ಕೆರೆಗೆ ಆರೋಪಿ Read more…

BIG NEWS: ವರ್ಗಾವಣೆ ಸಿಗದೇ ನೊಂದ ಪೊಲೀಸ್ ಸಿಬ್ಬಂದಿ; ದಯಾಮರಣ ನೀಡುವಂತೆ ರಾಷ್ಟ್ರಪತಿ, ಸಿಎಂಗೆ ಪತ್ರ ಬರೆದು ಮನವಿ

ಬೆಂಗಳೂರು: ಪೊಲೀಸ್ ಸಿಬ್ಬಂದಿಗಳೇ ದಯಾಮರಣಕ್ಕೆ ಪತ್ರ ಬರೆದಿರುವ ಘಟನೆ ಬೆಳಕಿಗೆ ಬಂದಿದೆ. ವರ್ಗಾವಣೆ ಸಿಗದೇ ನೊಂದ ರಾಜ್ಯದ ಹಲವು ಭಾಗಗಳ ಪೊಲೀಸ್ ಸಿಬ್ಬಂದಿ ನಮಗೆ ವರ್ಗಾವಣೆ ನೀಡಿ ಇಲ್ಲವೇ Read more…

ಸಂತೆಯಲ್ಲಿ ಸಿಡಿಮದ್ದು ಸ್ಫೋಟ: ಇಬ್ಬರು ಅರೆಸ್ಟ್

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕು ಶಿರಾಳಕೊಪ್ಪದಲ್ಲಿ ಭಾನುವಾರ ಸಂತೆ ನಡೆಯುವಾಗ ಸಿಡಿಮದ್ದು ಸ್ಫೋಟಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಹಾವೇರಿ ಜಿಲ್ಲೆ ಹಾನಗಲ್ ನಿವಾಸಿ ಉಮೇಶ Read more…

ಪ್ರತಿಷ್ಠಿತ ಹೋಟೆಲ್ ಗಳಲ್ಲಿ ಕೆಲಸಕ್ಕೆ ಸೇರಿ ಹಣ ದೋಚುತ್ತಿದ್ದ ಆರೋಪಿ ಅರೆಸ್ಟ್

ಬೆಂಗಳೂರು: ಪ್ರತಿಷ್ಠಿತ ಹೋಟೆಲ್ ಗಳಲ್ಲಿ ಕ್ಯಾಷಿಯರ್ ಕೆಲಸಕ್ಕೆ ಸೇರಿಕೊಂಡು ಹಣ ದೋಚಿ ಪರಾರಿಯಾಗಿದ್ದ ಆರೋಪಿಯನ್ನು ಹೋಟೆಲ್ ಮಾಲೀಕರು ರೆಡ್ ಹ್ಯಾಂಡಾಗಿ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಬನಶಂಕರಿ ಕತ್ರಿಗುಪ್ಪೆ ನಿವಾಸಿ Read more…

ಪೋಷಕರಿಗೇ ತಿಳಿಸದೇ ಬಾಲಕಿಗೆ ಬಾಲ್ಯ ವಿವಾಹ ಮಾಡಿದ ದೊಡ್ಡಪ್ಪ: ದೂರು

ಬೆಂಗಳೂರು: ಪೋಷಕರಿಗೆ ತಿಳಿಸದೆ ಬಾಲಕಿ ಮದುವೆ ಮಾಡಿಸಿದ ಘಟನೆ ಆನೇಕಲ್ ತಾಲೂಕಿನ ಸರ್ಜಾಪುರದಲ್ಲಿ ನಡೆದಿದೆ. ಫೆಬ್ರವರಿ 15ರಂದು 14 ವರ್ಷದ ಬಾಲಕಿಯನ್ನು ಆಕೆಯ ಅಜ್ಜಿ, ದೊಡ್ಡಪ್ಪ, ದೊಡ್ಡಮ್ಮ 24 Read more…

ಹಿಟ್ ಅಂಡ್ ರನ್ ಕೇಸ್ ಪತ್ತೆ ಹಚ್ಚಿದ ಪೊಲೀಸರು: ಆಟೋ ಚಾಲಕನ ಸಾವಿಗೆ ಕಾರಣನಾದ ಬೈಕ್ ಸವಾರ ಅರೆಸ್ಟ್

ಬೆಂಗಳೂರು: ಹಿಟ್ ಅಂಡ್ ರನ್ ಕೇಸ್ ಪತ್ತೆ ಹಚ್ಚಿದ ಬಸವನಗುಡಿ ಠಾಣೆ ಪೊಲೀಸರು ಅಪಘಾತ ಮಾಡಿ ಪರಾರಿಯಾಗಿದ್ದ ಬೈಕ್ ಸವಾರ ವೇಣು ಎಂಬುವನನ್ನು ಬಂಧಿಸಿದ್ದಾರೆ. ಬೈಕ್ ನಿಂದ ಆಟೋಗೆ Read more…

ಕಾನ್ಸ್ಟೇಬಲ್ ಮೇಲೆ ಶಾಸಕಿ ಪುತ್ರನಿಂದ ಹಲ್ಲೆ ಪ್ರಕರಣ; ಸಹಿ ಆಂದೋಲನ ಆರಂಭಿಸಿದ ಪೊಲೀಸ್ ಸಿಬ್ಬಂದಿ

ರಾಯಚೂರು: ರಾಯಚೂರಿನ ದೇವದುರ್ಗ ಜೆಡಿಎಸ್ ಶಾಸಕಿ ಕರೆಮ್ಮ ಪುತ್ರನಿಂದ ಕಾನ್ಸ್ಟೇಬಲ್ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾದರೂ ಈವರೆಗೂ ಶಾಸಕಿ ಪುತ್ರನ ಬಂಧನವಾಗಿಲ್ಲ. ಕೆಲ ಪೊಲೀಸ್ ಸಿಬ್ಬಂದಿಗಳನ್ನೇ Read more…

ಶಾಲಾ ವಾಹನ ಹರಿದು ನಾಡ ಬಾಂಬ್ ಸ್ಫೋಟ: ಅದೃಷ್ಟವಶಾತ್ ತಪ್ಪಿದ ಅನಾಹುತ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಚಿಪ್ಳಿ ಲಿಂಗದಹಳ್ಳಿ ಗ್ರಾಮದಲ್ಲಿ ಬುಧವಾರ ಸಂಜೆ ಖಾಸಗಿ ಶಾಲೆ ಬಸ್ ಚಕ್ರಕ್ಕೆ ಸಿಲುಕಿದ ನಾಡ ಬಾಂಬ್ ಸ್ಫೋಟಗೊಂಡಿದೆ. ಅದೃಷ್ಟವಶಾತ್ ವಾಹನದಲ್ಲಿದ್ದವರು ಯಾವುದೇ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...