alex Certify Police | Kannada Dunia | Kannada News | Karnataka News | India News - Part 15
ಕನ್ನಡ ದುನಿಯಾ
    Dailyhunt JioNews

Kannada Duniya

ನಕಲಿ ದಾಖಲೆ ಸೃಷ್ಟಿಸಿ ಜಮೀನು ನೋಂದಣಿ: ಅಧಿಕಾರಿಗಳು ಸೇರಿ 8 ಮಂದಿ ವಿರುದ್ಧ ಪ್ರಕರಣ

ಬಳ್ಳಾರಿ: ನಕಲಿ ದಾಖಲೆ ಸೃಷ್ಟಿಸಿ ಜಾಮೀನು ನೋಂದಣಿ ಮಾಡಿದ ಆರೋಪದ ಮೇಲೆ ಬಳ್ಳಾರಿಯ ಉಪ ನೋಂದಣಾಧಿಕಾರಿ ಸೇರಿ 8 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ. ಉಪ ನೋಂದಣಾಧಿಕಾರಿ ರವಿಕುಮಾರ್ Read more…

ಹೃದಯವಿದ್ರಾವಕ ಘಟನೆ: ಎರಡು ವರ್ಷದ ಕಂದನ ಕೊಂದು ಮಹಿಳೆ ಆತ್ಮಹತ್ಯೆ

ಕಲಬುರಗಿ: ಕಲಬುರಗಿ ಜಿಲ್ಲೆ ಚಿಂಚೋಳಿ ತಾಲೂಕಿನ ಮರಪಳ್ಳಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಎರಡು ವರ್ಷದ ಮಗು ಕೊಲೆ ಮಾಡಿ ತಾಯಿ ನೇಣಿಗೆ ಶರಣಾಗಿದ್ದಾರೆ. ಮರಪಳ್ಳಿ ಗ್ರಾಮದಲ್ಲಿ ವರ್ಷಿತಾ(2) Read more…

ಹಸು ಅಡ್ಡ ಬಂದು ಬಿದ್ದ ಮಹಿಳಾ ಪೊಲೀಸ್: ವಿಚಾರಣೆ ನೆಪದಲ್ಲಿ ಠಾಣೆಗೆ ಮಹಿಳೆ ಕರೆಸಿ ಹಲ್ಲೆ ಆರೋಪ

ಮಂಡ್ಯ: ವಿಚಾರಣೆ ನೆಪದಲ್ಲಿ ಮಹಿಳೆ ಮೇಲೆ ಪೊಲೀಸರು ಹಲ್ಲೆ ನಡೆಸಿದ ಆರೋಪ ಕೇಳಿ ಬಂದಿದೆ. ಠಾಣೆಗೆ ಕರೆದುಕೊಂಡು ಬಂದು ಮಹಿಳೆಯನ್ನು ಪೊಲೀಸರು ಥಳಿಸಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಡ್ಯ ಪೂರ್ವ Read more…

ಜ್ಞಾನವಾಪಿ: ಪೂಜೆ ಸಲ್ಲಿಕೆಗೆ ಅವಕಾಶ ನೀಡಿದ ಬಗ್ಗೆ ಆಕ್ಷೇಪಾರ್ಹ ಪೋಸ್ಟ್: ವಕೀಲನಿಗೆ ಜಾಮೀನು

ರಾಮನಗರ: ಉತ್ತರಪ್ರದೇಶದ ಜ್ಞಾನವಾಪಿ ಮಸೀದಿಯಲ್ಲಿನ ಶೃಂಗಾರ ಗೌರಿ ಮಂದಿರದಲ್ಲಿ ಪೂಜೆ ಸಲ್ಲಿಸಲು ಕೋರ್ಟ್ ಅವಕಾಶ ನೀಡಿದ ತೀರ್ಪಿನ ಬಗ್ಗೆ ಫೇಸ್ಬುಕ್ ನಲ್ಲಿ ಆಕ್ಷೇಪಾರ್ಹ ಪೋಸ್ಟ್ ಹಾಕಿದ್ದ ವಕೀಲನನ್ನು ಬಂಧಿಸಲಾಗಿದೆ. Read more…

ಅತಿಥಿ ಶಿಕ್ಷಕನ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಪತ್ನಿ, ಪುತ್ರಿಯಿಂದಲೇ ಸುಪಾರಿ

ತುಮಕೂರು: ಅತಿಥಿ ಶಿಕ್ಷಕ ಮರಿಯಪ್ಪ ಅವರ ಬರ್ಬರ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪತ್ನಿ ಶೋಭಾ, ಮಗಳು ಹೇಮಲತಾ ಕೊಲೆಗೆ ಸುಪಾರಿ ನೀಡಿರುವುದು ತುಮಕೂರು ಜಿಲ್ಲೆ ಕುಣಿಗಲ್ Read more…

ಪೊಲೀಸರ ಕ್ಷಿಪ್ರ ಕಾರ್ಯಾಚರಣೆ: ಹೆದ್ದಾರಿಯಲ್ಲಿ ದರೋಡೆಗೆ ಹೊಂಚು ಹಾಕುತ್ತಿದ್ದ ಗ್ಯಾಂಗ್ ಅರೆಸ್ಟ್

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಠಾಣೆ ಪೋಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿದ್ದು, ರಾತ್ರಿ ವೇಳೆ ಅಮಾಯಕರನ್ನು ತಡೆದು ದರೋಡೆ ನಡೆಸಲು ಹೊಂಚು ಹಾಕುತ್ತಿದ್ದ ತಂಡವನ್ನು ಬಂಧಿಸಿದ್ದಾರೆ. ತರೀಕೆರೆ -ಅಜ್ಜಂಪುರ Read more…

ಸ್ಕೂಟರ್ ಬೆಲೆಗಿಂತ 10 ಪಟ್ಟು ದಂಡ: 3 ಲಕ್ಷ ರೂ. ದಂಡ ಕಟ್ಟಲ್ಲ, ಬೇಕಿದ್ರೆ ಸ್ಕೂಟರ್ ತೆಗೆದುಕೊಂಡು ಹೋಗಿ ಎಂದ 300ಕ್ಕೂ ಅಧಿಕ ಬಾರಿ ಸಂಚಾರ ನಿಯಮ ಉಲ್ಲಂಘಿಸಿದ ಸವಾರ

ಬೆಂಗಳೂರು: ಸಂಚಾರ ನಿಯಮಗಳನ್ನು ಉಲ್ಲಂಘಿಸುವುದನ್ನೇ ರೂಢಿಮಾಡಿಕೊಂಡಿದ್ದ ಸ್ಕೂಟರ್ ಸವಾರನಿಗೆ 3.04 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ. ಸಂಚಾರ ನಿಯಮ ಉಲ್ಲಂಘನೆ ಮಾಡಿ 50,000 ರೂ.ಗೂ ಅಧಿಕ ದಂಡ ಹೊಂದಿದವರ Read more…

ಅಕ್ರಮ ಮರಳು ದಂಧೆ: ಶಾಸಕಿ ಪುತ್ರನಿಂದ ಪೊಲೀಸ್ ಮೇಲೆ ಹಲ್ಲೆ ಆರೋಪ

ರಾಯಚೂರು: ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಕೃಷ್ಣಾ ನದಿ ಪಾತ್ರದಲ್ಲಿ ಅಕ್ರಮ ಮರಳು ದಂಧೆ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕಿ ಕರೆಮ್ಮ ಜಿ. ನಾಯಕ ಅವರ ಪುತ್ರ ಸಂತೋಷ್ ಮತ್ತು Read more…

ಸ್ಪಾ ಹೆಸರಲ್ಲಿ ಹೊರ ರಾಜ್ಯದ ಯುವತಿಯರ ಕರೆತಂದು ಹೈಟೆಕ್ ವೇಶ್ಯಾವಾಟಿಕೆ: ದಾಳಿ ವೇಳೆ 6 ಮಹಿಳೆಯರ ರಕ್ಷಣೆ

ಬೆಂಗಳೂರು: ಸ್ಪಾ ಹೆಸರಲ್ಲಿ ನಡೆಸಲಾಗುತ್ತಿದ್ದ ಹೈಟೆಕ್ ವೇಶ್ಯಾವಾಟಿಕೆ ಅಡ್ಡೆ ಮೇಲೆ ವೈಟ್ಫೀಲ್ಡ್ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ಆರು ಮಹಿಳೆಯರನ್ನು ರಕ್ಷಿಸಲಾಗಿದ್ದು, ಇಬ್ಬರನ್ನು ಬಂಧಿಸಲಾಗಿದೆ. ಸ್ಪಾ ಮ್ಯಾನೇಜರ್ Read more…

ಮಹಿಳೆ ಮೊಬೈಲ್ ನಂಬರ್ ಪಡೆದು ಅಸಭ್ಯ ಸಂದೇಶ: ಪೊಲೀಸ್ ಅಮಾನತು

ಮಂಗಳೂರು: ದೂರು ಕೊಡಲು ಬಂದ ಮಹಿಳೆಗೆ ಅಸಭ್ಯ ಸಂದೇಶ ಕಳುಹಿಸಿದ ಆರೋಪದಡಿ ಪೊಲೀಸ್ ಕಾನ್ಸ್ಟೇಬಲ್ ಅಮಾನತು ಮಾಡಲಾಗಿದೆ. ಕಾವೂರು ಠಾಣೆ ಹೆಡ್ ಕಾನ್ಸ್ಟೇಬಲ್ ಸಂತೋಷ್ ಅಮಾನತುಗೊಂಡವರು. ಪೊಲೀಸ್ ಠಾಣೆಗೆ Read more…

ಇವಿಎಂ ಕಳ್ಳತನ ಪ್ರಕರಣ: ಮೂವರು ಅಧಿಕಾರಿಗಳು ಅಮಾನತು

ಪುಣೆ: ಸಸ್ವಾದ್ ತಹಶೀಲ್ದಾರ್ ಕಚೇರಿಯಿಂದ ಇವಿಎಂ ಯಂತ್ರಗಳು ಕಳುವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಹಿರಿಯ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಎರಡು ದಿನಗಳ ಹಿಂದೆ ಘಟನೆ ನಡೆದಿತ್ತು. ವಿದ್ಯುನ್ಮಾನ ಮತಯಂತ್ರ Read more…

ಮದುವೆಯಾದ ಮೂರೇ ದಿನಕ್ಕೆ ನಾಪತ್ತೆಯಾಗಿದ್ದ ಯುವತಿ ಠಾಣೆಯಲ್ಲಿ ಪ್ರತ್ಯಕ್ಷ: ಹೈಡ್ರಾಮಾ ಬಳಿಕ ಪ್ರಿಯತಮೆ ಬಿಟ್ಟು ಹೋದ ಪ್ರಿಯಕರ

ಬೆಂಗಳೂರು: ಮದುವೆಯಾದ ಮೂರೇ ದಿನಕ್ಕೆ ನಾಪತ್ತೆಯಾಗಿದ್ದ ನವ ವಧು ಪ್ರಿಯಕರನೊಂದಿಗೆ ಪ್ರತ್ಯಕ್ಷವಾಗಿದ್ದಾಳೆ. ಪತ್ನಿಯನ್ನು ಹುಡುಕಿ ಕೊಡುವಂತೆ ಪತಿ ಪೊಲೀಸ್ ಠಾಣೆಗೆ ದೂರು ನೀಡಿದ ಕೆಲವೇ ನಿಮಿಷದಲ್ಲಿ ಆಕೆ ಪ್ರಿಯಕರೊಂದಿಗೆ Read more…

BREAKING: ಬೆಂಗಳೂರಲ್ಲಿ ಬೆಚ್ಚಿ ಬೀಳಿಸುವ ಘಟನೆ: ವ್ಯಾಪಾರದ ಹೊತ್ತಲ್ಲೇ ಅಂಗಡಿಯಲ್ಲಿ ಜೋಡಿ ಕೊಲೆ

ಬೆಂಗಳೂರು: ಬೆಂಗಳೂರಿನ ಕುಂಬಾರಪೇಟೆಯಲ್ಲಿ ಜೋಡಿ ಕೊಲೆ ನಡೆದಿದೆ. ಹರಿ ಅಂಗಡಿ ಮಳಿಗೆಯಲ್ಲಿ ಚಾಕುವಿನಿಂದ ಇರಿದು ಇಬ್ಬರನ್ನು ಹತ್ಯೆ ಮಾಡಲಾಗಿದೆ. ಸುರೇಶ್(55), ಮಹೇಂದ್ರ(68) ಕೊಲೆಯಾದವರು ಎಂದು ಹೇಳಲಾಗಿದೆ. ಅವರನ್ನು ದುಷ್ಕರ್ಮಿಗಳು Read more…

ಹಣಕ್ಕಾಗಿ ಪತ್ನಿಯ ಜೀವ ತೆಗೆದ ಪತಿ

ಮೈಸೂರು: ಹಣ ಕೊಡಲು ನಿರಾಕರಿಸಿದ ಪತ್ನಿಯನ್ನು ಪತಿ ಕೊಲೆ ಮಾಡಿದ ಘಟನೆ ಮೈಸೂರಿನ ರಾಜೀವ್ ನಗರದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ನವೀದಾ ಮೃತಪಟ್ಟ ಮಹಿಳೆ. ಆರೋಪಿಯ ಪತಿ Read more…

BREAKING: ಮಾಜಿ ರೌಡಿಶೀಟರ್ ಜೇಡರಹಳ್ಳಿ ಕೃಷ್ಣಪ್ಪ ಅರೆಸ್ಟ್

ಬೆಂಗಳೂರು: ಬ್ಯಾಡರಹಳ್ಳಿ ಠಾಣೆ ಪೊಲೀಸರು ಮಹತ್ವದ ಕಾರ್ಯಾಚರಣೆ ನಡೆಸಿದ್ದು, ಮಾಜಿ ರೌಡಿಶೀಟರ್ ಜೇಡರಹಳ್ಳಿ ಕೃಷ್ಣಪ್ಪನನ್ನು ಬಂಧಿಸಿದ್ದಾರೆ. ಆರ್.ಆರ್. ನಗರದಲ್ಲಿ ಕೃಷ್ಣಪ್ಪನನ್ನು ಬಂಧಿಸಲಾಗಿದೆ. 16 ಎಕರೆ ಜಮೀನು ಕಬಳಿಸಿದ ಆರೋಪದ Read more…

ಜೊತೆಯಾಗಿದ್ದ ಮುಸ್ಲಿಂ ಯುವಕ, ಹಿಂದೂ ಯುವತಿಗೆ ಕಿರುಕುಳ ನೀಡಿ ಮತೀಯ ಗೂಂಡಾಗಿರಿ: ನಾಲ್ವರು ಅರೆಸ್ಟ್

ಮಂಗಳೂರು: ಮಂಗಳೂರು ನಗರದ ಪಣಂಬೂರು ಬೀಚ್ ನಲ್ಲಿ ಜೊತೆಯಾಗಿದ್ದ ಮುಸ್ಲಿಂ ಯುವಕ, ಹಿಂದು ಯುವತಿಗೆ ಕಿರುಕುಳ ನೀಡಿ ಮತೀಯ ಗೂಂಡಾಗಿರಿ ನಡೆಸಿದ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ದಕ್ಷಿಣ ಕನ್ನಡ Read more…

ಗಾಂಜಾ ಸಾಗಿಸುತ್ತಿದ್ದ ಬಿಬಿಎಂಪಿ ಮಾಜಿ ಕಾರ್ಪೊರೇಟರ್ ಪುತ್ರ ಸೇರಿ ಮೂವರು ಅರೆಸ್ಟ್

ಬೆಂಗಳೂರು: ಒಡಿಶಾದಿಂದ ಬೆಂಗಳೂರಿಗೆ ಎರಡು ಕಾರ್ ಗಳಲ್ಲಿ ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ಬಿಬಿಎಂಪಿ ಮಾಜಿ ಕಾರ್ಪೊರೇಟರ್ ಪುತ್ರ ಸೇರಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಆಂಧ್ರಪ್ರದೇಶದ ಗುಂಟೂರಿನಲ್ಲಿ ಗಾಂಜಾ ಸಮೇತ Read more…

BIG NEWS: ಇಡಿ ಅಧಿಕಾರಿಗಳ ವಿರುದ್ಧ ಪೊಲೀಸರಿಂದ FIR ದಾಖಲು; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ

ಬೆಂಗಳೂರು: ಜಾರಿ ನಿರ್ದೇಶನಾಯಲಯ ಅಧಿಕಾರಿಗಳ ವಿರುದ್ಧವೇ ಪೊಲೀಸರು ಎಫ್ ಐ ಆರ್ ದಾಖಲಿಸಿದ್ದು, ಪ್ರಕರಣ ರದ್ದು ಕೋರಿ ಇಡಿ ಅಧಿಕಾರಿಗಳು ಹೈಕೋರ್ಟ್ ಮೆಟ್ಟಿಲೇರಿರುವ ಘಟನೆ ನಡೆದಿದೆ. ವಿಚಾರಣೆ ವೇಳೆ Read more…

ಅಂತರ ಜಿಲ್ಲಾ ವರ್ಗಾವಣೆ ನಿಯಮ ಸಡಿಲಿಕೆ: ಗೃಹ ಸಚಿವ ಪರಮೇಶ್ವರ್

ಬೆಂಗಳೂರು: ಪೊಲೀಸ್ ದಂಪತಿಗಳ ಅಂತರ್ ಜಿಲ್ಲಾ ವರ್ಗಾವಣೆಗೆ ಕೆಲವು ನಿಯಮಗಳ ಸಡಿಲಿಕೆಗೆ ಕ್ರಮ ಕೈಗೊಳ್ಳುವುದಾಗಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈಗಿರುವ Read more…

BREAKING: ಹಣಕಾಸಿನ ವಿಚಾರಕ್ಕೆ ಹರಿದ ನೆತ್ತರು: ವ್ಯಕ್ತಿ ಬರ್ಬರ ಹತ್ಯೆ

ಬೆಂಗಳೂರು: ಮಾರಕಾಸ್ತ್ರಗಳಿಂದ ಥಳಿಸಿ ವ್ಯಕ್ತಿಯನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಶ್ರೀನಿವಾಸ್(28) ಕೊಲೆಯಾದ ವ್ಯಕ್ತಿ ಎನ್ನಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ನಿವಾಸಿಯಾಗಿರುವ ಶ್ರೀನಿವಾಸ್ ನನ್ನು ಲಾಂಗ್ ನಿಂದ ಕೊಚ್ಚಿ ಬರ್ಬರವಾಗಿ Read more…

ಟಿಪ್ಪುಸುಲ್ತಾನ್ ಭಾವಚಿತ್ರಕ್ಕೆ ಅಪಮಾನ: ಆರೋಪಿ ಅರೆಸ್ಟ್

ರಾಯಚೂರು: ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿನ ಸಿರವಾರ ಪಟ್ಟಣದಲ್ಲಿ ಟಿಪ್ಪುಸುಲ್ತಾನ್ ಭಾವಚಿತ್ರಕ್ಕೆ ಅಪಮಾನ ಮಾಡಿದ್ದ ಪ್ರಕರಣದಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. ಸಿರವಾರ ಪಟ್ಟಣದ ನಿವಾಸಿ ಆರೋಪಿ ಆಕಾಶ್(23) ಬಂಧಿತ ಆರೋಪಿ Read more…

ಮನೆಗೆ ನುಗ್ಗಿ ಚಿನ್ನಾಭರಣ ಕಳವು: 24 ಗಂಟೆಯೊಳಗೆ ಅರೆಸ್ಟ್

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ನೂಲಿಗ್ಗೇರಿಯಲ್ಲಿ ಮನೆಗೆ ನುಗ್ಗಿ ಚಿನ್ನಾಭರಣ ದೋಚಿದ್ದ ಆರೋಪಿಗಳನ್ನು ಘಟನೆ ವರದಿಯಾದ 24 ಗಂಟೆಯೊಳಗೆ ಪೊಲೀಸರು ಬಂಧಿಸಿದ್ದಾರೆ. ನಗರ ಠಾಣೆ ಪೊಲೀಸರ ಕಾರ್ಯಾಚರಣೆಗೆ Read more…

ಕೂಲಿ ಕಾರ್ಮಿಕರ ಮತಾಂತರಕ್ಕೆ ಯತ್ನ: ಆರು ಮಂದಿ ಅರೆಸ್ಟ್

ಶಿರಸಿ: ಕೃಷಿ, ಕೂಲಿ ಕೆಲಸ ಮಾಡಿಕೊಂಡಿದ್ದ ಕುಟುಂಬ ಸದಸ್ಯರನ್ನು ಮತಾಂತರ ಮಾಡಲು ಯತ್ನಿಸಿದ ಆರೋಪದ ಮೇಲೆ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆ ಶಿರಸಿ ತಾಲೂಕಿನ Read more…

ಗಮನಿಸಿ…! HSRP ನಂಬರ್ ಪ್ಲೇಟ್ ಇಲ್ಲದ ವಾಹನ ಮಾಲೀಕರಿಗೆ ಫೆ. 17 ರಿಂದ ದಂಡಾಸ್ತ್ರ ಪ್ರಯೋಗ

ಬೆಂಗಳೂರು: ಹೈ ಸೆಕ್ಯೂರಿಟಿ ನಂಬರ್ ಪ್ಲೇಟ್(HSRP) ಇಲ್ಲದ ವಾಹನಗಳಿಗೆ ಫೆಬ್ರವರಿ 17 ರಿಂದ ದಂಡ ಹಾಕಲು ಸಾರಿಗೆ ಇಲಾಖೆ ಅಧಿಕಾರಿಗಳು ನಿರ್ಧಾರ ಕೈಗೊಂಡಿದ್ದಾರೆ. 2019ರ ಏಪ್ರಿಲ್ 1ಕ್ಕಿಂತ ಮೊದಲು Read more…

ಕೆಲಸದ ವೇಳೆಯಲ್ಲೇ ಘೋರ ದುರಂತ: ಕ್ರೇನ್ ಹರಿದು ಕಾರ್ಮಿಕ ಸಾವು

ಥಾಣೆ: ಮಹಾರಾಷ್ಟ್ರದ ನವಿ ಮುಂಬೈ ಟೌನ್‌ಶಿಪ್‌ನಲ್ಲಿ ಕೇಬಲ್ ಹಾಕುವ ಸ್ಥಳದಲ್ಲಿ 20 ವರ್ಷದ ಕಾರ್ಮಿಕನೊಬ್ಬ ಕ್ರೇನ್‌ ಹರಿದ ಪರಿಣಾಮ ಸಾವನ್ನಪ್ಪಿದ್ದಾನೆ. ಖಾರ್ಘರ್ ಪ್ರದೇಶದಲ್ಲಿ ಘಟನೆ ನಡೆದಿದೆ ಎಂದು ಅವರು Read more…

ಪ್ರೀತಿಸಿ ಮದುವೆಯಾದವನಿಂದಲೇ ಘೋರಕೃತ್ಯ

ದಾವಣಗೆರೆ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ಪತ್ನಿ ಕೊಲೆ ಮಾಡಿ ದಾವಣಗೆರೆ ಜಿಲ್ಲೆ ಮಾಯಕೊಂಡ ಸಮೀಪದ ಕೊಡಗನೂರು ಕೆರೆ ಬಳಿ ಶವ ಎಸೆದಿದ್ದಾನೆ. ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ Read more…

ರಾಮ ಮಂದಿರ ಮೇಲೆ ಹಸಿರು ಧ್ವಜ ಹಾಕಿದ್ದಕ್ಕೆ ಆಕ್ರೋಶಗೊಂಡು ಈದ್ಗಾ ಗುಂಬಜ್ ಗೆ ಹಾನಿ

ಧಾರವಾಡ: ಅಯೋಧ್ಯೆ ಶ್ರೀ ರಾಮ ಮಂದಿರ ಮೇಲೆ ಹಸಿರು ಧ್ವಜ ಹಾರಿಸಿದ ಫೋಟೋ ವಾಟ್ಸಾಪ್ ಸ್ಟೇಟಸ್ ಹಾಕಿಕೊಂಡಿದ್ದ ಧಾರವಾಡ ತಾಲೂಕಿನ ತಡಕೋಡ ಗ್ರಾಮದ ಯುವಕನನ್ನು ಬಂಧಿಸಲಾಗಿದೆ. ಇದರ ಬೆನ್ನಲ್ಲೇ Read more…

ಗಮನಿಸಿ: ನಿಮ್ಮಲ್ಲೂ ಇರಬಹುದು ಖೋಟಾ ನೋಟು: ನಕಲಿ ನೋಟು ಜಾಲ ಭೇದಿಸಿದ ಪೊಲೀಸರು: 6 ಮಂದಿ ಆರೆಸ್ಟ್

ದಾವಣಗೆರೆ: ನಕಲಿ ನೋಟುಗಳನ್ನು ಮುದ್ರಿಸಿ ಚಲಾವಣೆ ಮಾಡುತ್ತಿದ್ದ ಜಾಲವನ್ನು ದಾವಣಗೆರೆ ಜಿಲ್ಲಾ ಪೊಲೀಸರು ಭೇದಿಸಿದ್ದು ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ 500 ಮತ್ತು 200 ರೂಪಾಯಿ ಮುಖಬೆಲೆಯ Read more…

ಹಾಡಹಗಲೇ ರಸ್ತೆ ಬದಿ ಕಾರ್ ನಲ್ಲಿ ಸೆಕ್ಸ್: ಬುದ್ಧಿವಾದ ಹೇಳಿದ ಎಸ್ಐ ಕೊಲೆ ಯತ್ನ

ಬೆಂಗಳೂರು: ಹಾಡಹಗಲೇ ರಸ್ತೆ ಬದಿ ಕಾರ್ ನಲ್ಲಿ ಬೆತ್ತಲಾಗಿ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದ ಯುವಕ, ಯುವತಿಗೆ ಬುದ್ಧಿವಾದ ಹೇಳಲು ಮುಂದಾದ ಎಸ್ಐ ಮೇಲೆ ಕಾರ್ ಹತ್ತಿಸಿ ಕೊಲೆ ಮಾಡಲು Read more…

ಪ್ರಧಾನಿ ಮೋದಿಗೆ ಅವಾಚ್ಯ ಪದಗಳಿಂದ ನಿಂದನೆ: ಯುವಕ ಅರೆಸ್ಟ್

ಹಾವೇರಿ: ಪ್ರಧಾನಿ ಮೋದಿ ಅವರ ವಿರುದ್ಧ ಅವಾಚ್ಯ ಪದಗಳಿಂದ ನಿಂದಿಸಿ ವ್ಯಕ್ತಿಯೊಬ್ಬರಿಗೆ ಮೊಬೈಲ್ ಆಡಿಯೋ ಸಂದೇಶ ಕಳುಹಿಸಿದ್ದ ಅನ್ಯಕೋಮಿನ ಯುವಕನನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ. ಹಾವೇರಿ ಜಿಲ್ಲೆ ರಾಣೆಬೆನ್ನೂರಿನ ಹೆಡಿಯಾಲ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...