alex Certify Police | Kannada Dunia | Kannada News | Karnataka News | India News - Part 16
ಕನ್ನಡ ದುನಿಯಾ
    Dailyhunt JioNews

Kannada Duniya

ವ್ಹೀಲಿಂಗ್ ಮಾಡಿ ಸಿಕ್ಕಿಬಿದ್ದ ಅಪ್ರಾಪ್ತ: ಬೈಕ್ ಕೊಟ್ಟವನಿಗೆ ಬಿಗ್ ಶಾಕ್

ಬೆಂಗಳೂರು: ವ್ಹೀಲಿಂಗ್ ಮಾಡಿ ಅಪ್ರಾಪ್ತ ಸಿಕ್ಕಿಬಿದ್ದಿದ್ದು, ಆತನಿಗೆ ವಾಹನ ಕೊಟ್ಟವನನ್ನು ದೋಷಿ ಎಂದು ಪರಿಗಣಿಸಿದ ಕೋರ್ಟ್ 25,000 ರೂ. ದಂಡ ವಿಧಿಸಿದೆ. ಕಾಮಾಕ್ಷಿಪಾಳ್ಯದ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ Read more…

ಆಟೋ ಚಾಲಕನ ಮೂಲಕ ಅಪ್ರಾಪ್ತ ಪುತ್ರಿಯನ್ನೇ ವೇಶ್ಯಾವಾಟಿಕೆಗೆ ತಳ್ಳಿದ ಮಲತಂದೆ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 13 ವರ್ಷದ ಬಾಲಕಿಯನ್ನು ಆಕೆಯ ಮಲತಂದೆ ವೇಶ್ಯಾವಾಟಿಕೆಗೆ ತಳ್ಳಿದ ಆಘಾತಕಾರಿ ಘಟನೆ ನಡೆದಿದೆ. ಆಟೋ ಚಾಲಕನ ಮೂಲಕ ಬಾಲಕಿಯನ್ನು ವೇಶ್ಯಾವಾಟಿಕೆಗೆ Read more…

ಅನುಮತಿ ಇಲ್ಲದೆ ರಸ್ತೆಯಲ್ಲಿ ಶ್ರೀರಾಮನ ಭಾವಚಿತ್ರ ಇಟ್ಟು ಪೂಜೆ: ಐವರು ವಶಕ್ಕೆ

ಹಾವೇರಿ: ಆಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಬಾಲರಾಮ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ನಿಮಿತ್ತ ಶ್ರೀ ರಾಮನ ಭಾವಚಿತ್ರ ಇಟ್ಟು ಪೂಜೆ ಸಲ್ಲಿಸಲು ಮುಂದಾಗಿದ್ದ ಐವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. Read more…

ನೇಣು ಬಿಗಿದ ಸ್ಥಿತಿಯಲ್ಲಿ ವಿವಾಹಿತೆ ಶವ ಪತ್ತೆ: ವರದಕ್ಷಿಣೆ ಕಿರುಕುಳ ನೀಡಿ ಕೊಲೆ ಆರೋಪ

ಬೆಂಗಳೂರು: ಬೆಂಗಳೂರಿನಲ್ಲಿ ವಿವಾಹಿತೆ ಅನುಮಾನಾಸ್ಪದವಾಗಿ ಸಾವು ಕಂಡಿದ್ದಾರೆ. ಪತಿ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ರಂಜಿತಾ(27) ಶವ ಪತ್ತೆಯಾಗಿದೆ. ಜ್ಞಾನಭಾರತಿ ಠಾಣೆ ವ್ಯಾಪ್ತಿಯ ನಾಗದೇವನಹಳ್ಳಿಯಲ್ಲಿ ಘಟನೆ ನಡೆದಿದೆ. ಪತಿ Read more…

BREAKING: ರಾಮ ಮಂದಿರ ಬ್ಯಾನರ್ ಹರಿದು ಹಾಕಿದ ಕಿಡಿಗೇಡಿಗಳು: ಗ್ರಾಮಸ್ಥರ ಪ್ರತಿಭಟನೆ

ಬೆಂಗಳೂರು: ಅಯೋಧ್ಯೆ ರಾಮ ಮಂದಿರ ಉದ್ಘಾಟನೆ ಹಿನ್ನೆಲೆ ಹಾಕಲಾಗಿದ್ದ ಬ್ಯಾನರ್ ಅನ್ನು ಕಿಡಿಗೇಡಿಗಳು ಹರಿದು ಹಾಕಿದ ಘಟನೆ ಗಿಡ್ಡಪ್ಪನಹಳ್ಳಿಯಲ್ಲಿ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಗಿಡ್ಡಪ್ಪನಹಳ್ಳಿಯಲ್ಲಿ Read more…

ವಿವಾಹಿತೆಯೊಂದಿಗೆ ಪರಾರಿಯಾದ ವ್ಯಕ್ತಿ: ಪತಿ, ಪತ್ನಿ ಹುಡುಕಿ ಕೊಡಲು ಪ್ರತ್ಯೇಕ ದೂರು

ಬೆಂಗಳೂರು: ವಿವಾಹಿತನೊಬ್ಬ ವಿವಾಹಿತೆ ಜೊತೆ ಮನೆ ಬಿಟ್ಟು ಪರಾರಿಯಾಗಿದ್ದಾನೆ. ಪುಟ್ಟಿನಹಳ್ಳಿ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ದೂರು ದಾಖಲಾಗಿದೆ. ಇಲಿಯಾಸ್ ನಗರದ ವಾಸೀಂ ಮತ್ತು ಕುಮಾರಸ್ವಾಮಿ ಲೇಔಟ್ ದಿಲ್ಶಾದ್ Read more…

ನೇಣು ಬಿಗಿದ ಸ್ಥಿತಿಯಲ್ಲಿ ವಿವಾಹಿತೆ ಮೃತದೇಹ ಪತ್ತೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ನಾಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ದಾಸನಕೊಡಿಗೆ ಗ್ರಾಮದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವಿವಾಹಿತೆ ಮೃತ ದೇಹ ಪತ್ತೆಯಾಗಿದೆ. ಶರ್ಮಿತಾ ಬಿ.ಯು. ಮೃತಪಟ್ಟವರು. Read more…

ಶ್ರೀ ರಾಮನ ಬ್ಯಾನರ್ ಹರಿದ ಕಿಡಿಗೇಡಿಗಳು ವಶಕ್ಕೆ

ಕೋಲಾರ: ಅಯೋಧ್ಯೆ ಶ್ರೀರಾಮ ಮಂದಿರ ಉದ್ಘಾಟನೆ ಹಿನ್ನೆಲೆಯಲ್ಲಿ ಹಿಂದೂ ಪರ ಸಂಘಟನೆಗಳಿಂದ ಅಳವಡಿಸಿದ್ದ ಶ್ರೀ ರಾಮನ ಬ್ಯಾನರ್ ಅನ್ನು ದುಷ್ಕರ್ಮಿಗಳು ಹರಿದು ಹಾಕಿದ ಘಟನೆ ಮುಳಬಾಗಿಲು ಪಟ್ಟಣದ ಗುಣಿಗಂಟೆ Read more…

‘ಸಿಎಂ ಅವಹೇಳನ: ಅನಂತ್ ಕುಮಾರ್ ಹೆಗಡೆ ಬಂಧನ ಬಗ್ಗೆ ಪೊಲೀಸರ ನಿರ್ಧಾರ’

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ ಅವರ ವಿರುದ್ಧ ಕುಮಟಾದಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಗೃಹ ಸಚಿವ Read more…

ಕೆಲಸಕ್ಕೆ ಹೋಗುತ್ತಿದ್ದ ವಿವಾಹಿತೆ ಮೇಲೆ ಅತ್ಯಾಚಾರಕ್ಕೆ ಯತ್ನ

ಶಿವಮೊಗ್ಗ: ವಿವಾಹಿತೆಯೊಂದಿಗೆ ಅನುಚಿತವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿದ ಆರೋಪಿಯನ್ನು ಶಿವಮೊಗ್ಗ ಜಿಲ್ಲೆ ರಿಪ್ಪನ್ ಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹರತಾದಾಳು ಗ್ರಾಮದ ರಾಘವೇಂದ್ರ ಬಂಧಿತ ಆರೋಪಿ. ಮಹಿಳೆಯ Read more…

ಪೊಲೀಸ್ ಸಿಬ್ಬಂದಿಗಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾದ ಆರೋಪಿಗಳು

ರಾಯಚೂರು: ಕಾಪರ್ ವೈರ್ ಕದ್ದು ಪರಾರಿಯಾಗುತ್ತಿದ್ದ ಆರೋಪಿಗಳನ್ನು ಬೆನ್ನಟ್ಟಿದ್ದ ಪೊಲೀಸರ ಮೇಲೆ ನಡು ರಸ್ತೆಯಲ್ಲೇ ಮಾರಣಾಂತಿಕ ಹಲ್ಲೆ ನಡೆಸಿ, ಆರೋಪಿಗಳು ಪರಾರಿಯಾಗಿರುವ ಘಟನೆ ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನಲ್ಲಿ Read more…

ಮಿಯಾಮಿಯಲ್ಲಿ ಕಾಣಿಸಿಕೊಳ್ತಾ ಏಲಿಯನ್…?‌ ಕುತೂಹಲ ಕೆರಳಿಸಿದೆ ಈ ವಿಡಿಯೋ

ಸೌತ್ ಫ್ಲೋರಿಡಾದ ಮಿಯಾಮಿಯ ಮಾಲ್ ವೊಂದರಲ್ಲಿ ಏಲಿಯನ್ ಕಾಣಿಸಿಕೊಂಡಿದೆ ಎಂದು ಹೇಳಲಾದ ವಿಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡ್ತಿದೆ. ಕಳೆದ ವಾರ ಟಿಕ್ ಟಾಕ್ ನಲ್ಲಿ ಕಾಣಿಸಿಕೊಂಡಿರುವ ವಿಡಿಯೋದಲ್ಲಿ 10 Read more…

BIG NEWS: ಅವಧಿ ಮೀರಿ ಪಬ್ ತೆರೆದಿದ್ದ ಪ್ರಕರಣ; ಠಾಣಾಧಿಕಾರಿ ಸೇರಿ ಪೊಲೀಸರಿಗೆ ನೋಟಿಸ್ ಜಾರಿ

ಬೆಂಗಳೂರು: ಜೆಟ್ ಲ್ಯಾಗ್ ಪಬ್ ನಲ್ಲಿ ಸಿನಿ ನಟರ ಭರ್ಜರಿ ಪಾರ್ಟಿ ಹಿನ್ನೆಲೆಯಲ್ಲಿ ಅವಧಿ ಮೀರಿ ಪಬ್ ಓಪನ್ ಇಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸರಿಗೆ ನೋಟಿಸ್ ಜಾರಿ Read more…

ತಾಯಿಯನ್ನೇ ಕೊಂದ ಪುತ್ರಿ: ವರ್ಷದ ಬಳಿಕ ಬಯಲಾಯ್ತು ಕೊಲೆ ರಹಸ್ಯ

ಮಂಡ್ಯ: ಪತಿಯೊಂದಿಗೆ ಸೇರಿ ತಾಯಿಯನ್ನೇ ಪುತ್ರಿ ಕೊಲೆ ಮಾಡಿದ ಘಟನೆ ಒಂದು ವರ್ಷ ಮೂರು ತಿಂಗಳ ನಂತರ ಬೆಳಕಿಗೆ ಬಂದಿದೆ. ಮಂಡ್ಯ ತಾಲೂಕಿನ ಹೆಬ್ಬಕವಾಡಿ ಗ್ರಾಮದ ಶಾರದಮ್ಮ(50) ಕೊಲೆಯಾದ Read more…

ಪತಿ ನಾಪತ್ತೆ ಎಂದು ದೂರು ನೀಡಿದ ಪತ್ನಿ: ಪೊಲೀಸ್ ತನಿಖೆಯಲ್ಲಿ ಬಯಲಾಯ್ತು ಅಕ್ರಮ ಸಂಬಂಧದ ಕೊಲೆ ರಹಸ್ಯ

 ಬೆಂಗಳೂರು: ಅಕ್ರಮ ಸಂಬಂಧ ಹೊಂದಿದ್ದ ಮಹಿಳೆ ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಕೊಲೆ ಮಾಡಿಸಿದ ಘಟನೆ ಪೊಲೀಸರ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಬೇತಮಂಗಲ ಪೊಲೀಸರು ವೈಟ್ ಫೀಲ್ಡ್ ಮೋರಿಯಲ್ಲಿ ಶವ Read more…

ಬೆಳಗಾವಿ ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಬೆಳಗಾವಿ: ಬೆಳಗಾವಿಯಲ್ಲಿ ನಿನ್ನೆ ನಡೆದ ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಬಿಗ್ ಟ್ರಸ್ಟ್ ಸಿಕ್ಕಿದೆ. ನಿನ್ನೆ ಕೋಟೆ ಕೆರೆ ಬಳಿ ಯುವನಿಧಿಗೆ ಅರ್ಜಿ ಸಲ್ಲಿಸಲು ಬಂದಿದ್ದ ಯುವಕ, ಯುವತಿ Read more…

‘ಯುವನಿಧಿ’ಗೆ ಅರ್ಜಿ ಸಲ್ಲಿಸಲು ಬಂದಿದ್ದ ಜೋಡಿ ಮೇಲೆ ಹಲ್ಲೆ: ನೈತಿಕ ಪೊಲೀಸ್ ಗಿರಿ

ಬೆಳಗಾವಿ: ನಗರದ ಕಿಲ್ಲಾ ಕೆರೆ ಬಳಿ ನೈತಿಕ ಪೊಲೀಸ್ ಗಿರಿ ನಡೆಸಲಾಗಿದೆ. ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಲು ಬಂದಿದ್ದ ಗೌಂಡವಾಡ ಗ್ರಾಮದ ಸಚಿನ್(22), ಮುಸ್ಕಾನ್(23) ಅವರ ಮೇಲೆ ಹಲ್ಲೆ Read more…

ಜಾಮೀನು ಪಡೆದರೂ ತಪ್ಪದ ಸಂಕಷ್ಟ: ನಾರಾಯಣಗೌಡ ಮತ್ತೆ ವಶಕ್ಕೆ ಪಡೆಯಲು ಪೊಲೀಸರ ಸಿದ್ಧತೆ

ಬೆಂಗಳೂರು: ಜಾಮೀನು ಪಡೆದರೂ ಕರವೇ ಅಧ್ಯಕ್ಷ ನಾರಾಯಣಗೌಡರಿಗೆ ಸಂಕಷ್ಟ ತಪ್ಪಿಲ್ಲ. ವಾರೆಂಟ್ ಮೇಲೆ ಮತ್ತೆ ಅವರನ್ನು ವಶಕ್ಕೆ ಪಡೆಯಲು ಎರಡು ಠಾಣೆಗಳ ಪೊಲೀಸರು ಸಿದ್ಧತೆ ನಡೆಸಿದ್ದಾರೆ. ಹಳೆ ಪ್ರಕರಣಗಳ Read more…

ಕಾಳು ಮೆಣಸು ಖರೀದಿಸಿ ನಕಲಿ ಚೆಕ್ ನೀಡಿ ವಂಚಿಸಿದ್ದ ಮೂವರು ಪದವೀಧರರು ಅರೆಸ್ಟ್

ಶಿವಮೊಗ್ಗ: 4.25 ಕ್ವಿಂಟಲ್ ಕಾಳುಮೆಣಸು ಖರೀದಿಸಿ ಬೇರೆಯವರಿಗೆ ಮಾರಾಟ ಮಾಡಲು ಮುಂದಾಗಿದ್ದ ಮೂವರು ಪದವೀಧರರನ್ನು ಸಾಗರ ಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಿಕಾಂ ಪದವೀಧರ ಅಕ್ಷಯ್(26), ಬಿಇ ಕಂಪ್ಯೂಟರ್ Read more…

ರೈಲ್ವೆ ಪ್ಲಾಟ್ ಫಾರ್ಮ್ ನಲ್ಲಿ ಅಶ್ಲೀಲ ನೃತ್ಯ ಪ್ರದರ್ಶನ; ಪೊಲೀಸರ ಕ್ಷಮೆ ಯಾಚಿಸಿದ ಬಳಿಕ ಯುವತಿಯಿಂದ ಮತ್ತೊಂದು ವಿಡಿಯೋ ಲೋಡ್

ಕಳೆದ ವರ್ಷ ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್ (CSMT) ರೈಲ್ವೆ ಪ್ಲಾಟ್ ಫಾರ್ಮ್ ನಲ್ಲಿ ಅಸಭ್ಯ ನೃತ್ಯ ಮಾಡಿದ ಬಳಿಕ ಪೊಲೀಸರಲ್ಲಿ ಕ್ಷಮೆ ಕೇಳಿದ್ದ ಯುವತಿ ಮತ್ತೊಂದು Read more…

ಕುಡುಗೋಲಿನಿಂದ ಅಂಗನವಾಡಿ ಸಹಾಯಕಿ ಮೂಗು ಕತ್ತರಿಸಿ ಪರಾರಿಯಾಗಿದ್ದ ಆರೋಪಿ ಅರೆಸ್ಟ್

ಬೆಳಗಾವಿ: ಅಂಗನವಾಡಿ ಮಕ್ಕಳು ತನ್ನ ಮನೆ ಅಂಗಳದಲ್ಲಿ ಹೂ ಕಿತ್ತರು ಎನ್ನುವ ಕಾರಣಕ್ಕೆ ಅಂಗನವಾಡಿ ಸಹಾಯಕಿ ಮೇಲೆ ಹಲ್ಲೆ ಮಾಡಿ ಮೂಗು ಕತ್ತರಿಸಿ ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ಗುರುವಾರ Read more…

ಅಲ್ಪಸಂಖ್ಯಾತ ಸಮುದಾಯದವರಿಗೆ ಗುಡ್ ನ್ಯೂಸ್ : BSF, CISF, ಪೊಲೀಸ್, ಅಬಕಾರಿ ನೇಮಕಾತಿಗೆ ದೈಹಿಕ ಕೌಶಲ್ಯ ತರಬೇತಿಗೆ ಅರ್ಜಿ ಸಲ್ಲಿಸಲು ನಾಳೆಯೇ ಲಾಸ್ಟ್‌ ಡೇಟ್

ಬೆಂಗಳೂರು : ಅಲ್ಪಸಂಖ್ಯಾತ ಸಮುದಾಯದ ಯುವಕರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ರಾಮನಗರ, ಬೆಳಗಾವಿ ದಾವಣಗೆರೆ, ಕಲಬುರುಗಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಅಭ್ಯರ್ಥಿಗಳಿಗೆ ಕೌಶಲ್ಯ ಅಭಿವೃದ್ಧಿ ಯೋಜನೆಯಡಿ Read more…

ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ: ಐವರ ವಿರುದ್ಧ ಪ್ರಕರಣ ದಾಖಲು

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನಲ್ಲಿ ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಲಾಗಿದ್ದು, ಐವರ ವಿರುದ್ಧ ಪ್ರಕರಣ ದಾಖಲಾಗಿದೆ. ಬಿಜೆಪಿ ತಾಲೂಕು ಯುವ ಮೋರ್ಚಾ ಅಧ್ಯಕ್ಷ ನಗರ ನಿತಿನ್ Read more…

ವಿದ್ಯಾರ್ಥಿನಿ ಕರೆದೊಯ್ದು ರೈಲಿಗೆ ತಲೆಕೊಟ್ಟ ಶಾಲಾ ಬಸ್ ಚಾಲಕ: ಪೋಷಕರಿಗೆ ಶಾಕ್

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ಅಜ್ಜಂಪುರ ತಾಲೂಕಿನ ಬಂಕನಕಟ್ಟೆಯಲ್ಲಿ ಚಲಿಸುತ್ತಿದ್ದ ರೈಲಿಗೆ ಬಿದ್ದು ಶಾಲಾ ಬಸ್ ಚಾಲಕ ಹಾಗೂ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚಾಲಕ ಸಂತೋಷ್(28) ಮತ್ತು 8ನೇ ತರಗತಿ Read more…

ಅನ್ಯ ಕೋಮಿನ ಗುಂಪಿನಿಂದ ಯುವಕನಿಗೆ ಚಾಕು ಇರಿತ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಬಾಬಳ್ಳಿ ಬಸ್ ನಿಲ್ದಾಣದ ಬಳಿ ಯುವಕನಿಗೆ ಚಾಕುವಿನಿಂದ ಇರಿಯಲಾಗಿದೆ. ಪರಮೇಶ್ವರ್ ಗಾಯಗೊಂಡ ಯುವಕ. ಆತನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅನ್ಯಕೋನಿನ ಗುಂಪು Read more…

ದರೋಡೆ ಕೇಸಲ್ಲಿ ಜೈಲು ಸೇರಿದ್ದ ಕೈದಿ ಸಾವು: ಪೊಲೀಸರಿಂದ ಚಿತ್ರ ಹಿಂಸೆ ಆರೋಪ

ಬೆಂಗಳೂರು: ಪೊಲೀಸರ ಸೋಲಿನಲ್ಲಿ ಮನೆಗೆ ನುಗ್ಗಿ ದರೋಡೆ ಮಾಡಿದ್ದ ಆರೋಪದಲ್ಲಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದ ಆರೋಪಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ಅನಾರೋಗ್ಯದಿಂದ ಮೃತಪಟ್ಟಿದ್ದಾನೆ. ಆರೋಪಿ ಬಂಧಿಸಿದ್ದ ಹೆಚ್ಎಸ್ಆರ್ ಲೇಔಟ್ Read more…

SHOCKING: ಹೊಸ ವರ್ಷದ ದಿನವೇ ಘೋರಕೃತ್ಯ, ಕೇಕ್ ತರಲು ಹೋದ ಯುವಕನ ಕೊಲೆ

ಬಳ್ಳಾರಿ: ಹೊಸ ವರ್ಷಾಚರಣೆಗೆ ಕೇಕ್ ತರಲು ಹೋಗಿದ್ದ ಯುವಕನನ್ನು ಕೊಲೆ ಮಾಡಲಾಗಿದೆ. ಬಳ್ಳಾರಿಯ ವಡ್ಡರಬಂಡಿ ಪ್ರದೇಶದಲ್ಲಿ ಘಟನೆ ನಡೆದಿದೆ. ಸೈದುಲ್ಲಾ(24) ಕೊಲೆಯಾದ ಯುವಕ ಎಂದು ಹೇಳಲಾಗಿದೆ. ಹೊಸ ವರ್ಷಾಚರಣೆಗೆ Read more…

ಹರಿತ ಆಯುಧದಿಂದ ಹಲ್ಲೆಗೈದು ಮಲಗಿದ್ದಲ್ಲೇ ಮೂವರ ಹತ್ಯೆ: ಪುತ್ರನ ವಿಚಾರಣೆ

ಜೈಪುರ: ರಾಜಸ್ಥಾನದ ನಗೌರ್ ಜಿಲ್ಲೆಯಲ್ಲಿ ದಂಪತಿ, ಪುತ್ರಿ ಮಲಗಿದ್ದಾಗ ಕಡಿದು ಕೊಂದ ಘಟನೆ ನಡೆದಿದ್ದು, ಕೊಲೆಯಲ್ಲಿ ಪುತ್ರನ ಪಾತ್ರವಿದೆ ಎಂದು ಶಂಕಿಸಿರುವ ಪೊಲೀಸರು ಮೃತ ದಂಪತಿ ಮಗನನ್ನು ವಿಚಾರಣೆಗೆ Read more…

ಹುಡುಗಿ ಹಿಂದೆ ಬಿದ್ದವನಿಗೆ ಚಾಕು ಇರಿತ: ಪ್ರಿಯಕರ ಸೇರಿ ಇಬ್ಬರು ಅರೆಸ್ಟ್

ಬೆಂಗಳೂರು: ಯುವತಿ ವಿಚಾರಕ್ಕೆ ಯುವಕನಿಗೆ ಚಾಕುವಿನಿಂದ ಇರಿದ ಇಬ್ಬರು ಆರೋಪಿಗಳನ್ನು ಚಂದ್ರಾ ಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ನಾಯಂಡಹಳ್ಳಿಯ ಧನುಷ್(20) ಶಹಬುದ್ದೀನ್(22) ಬಂಧಿತರು. ಡಿಸೆಂಬರ್ 21ರಂದು ವಿನಾಯಕ ಲೇಔಟ್ Read more…

ಮಕರ ಜ್ಯೋತಿಗೆ ತೆರೆದ ಶಬರಿಮಲೆ ದೇಗುಲ: ಸುಗಮ ದರ್ಶನಕ್ಕೆ ವ್ಯವಸ್ಥೆ

ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯವನ್ನು ಮಕರ ಜ್ಯೋತಿ ದರ್ಶನ ಉತ್ಸವಕ್ಕೆ ತೆರೆಯಲಾಗಿದೆ. ಡಿಸೆಂಬರ್ 30ರಂದು ಸಂಜೆ ತಂತ್ರಿ ಕಂಠಾರ್ ಮಹೇಶ್ ಮೋಹನರ್ ಉಪಸ್ಥಿತಿಯಲ್ಲಿ ಪ್ರಧಾನ ಅರ್ಚಕ ಪಿ.ಎನ್. ಮಹೇಶ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...