alex Certify Police | Kannada Dunia | Kannada News | Karnataka News | India News - Part 17
ಕನ್ನಡ ದುನಿಯಾ
    Dailyhunt JioNews

Kannada Duniya

ಹೆದ್ದಾರಿಯಲ್ಲಿ ಗುಂಡು ಹಾರಿಸಿದ್ದ ಇಬ್ಬರು ಅರೆಸ್ಟ್

ಶಿವಮೊಗ್ಗ: ಶಿವಮೊಗ್ಗ ತಾಲೂಕಿನ ನಿಧಿಗೆ ಸಮೀಪದ ಮಲ್ನಾಡ್ ಕ್ಯಾನ್ಸರ್ ಆಸ್ಪತ್ರೆ ಬಳಿ ಹೆದ್ದಾರಿಯಲ್ಲಿ ಬಂದೂಕಿನಿಂದ ಆಕಾಶದ ಕಡೆಗೆ ಗುಂಡು ಹಾರಿಸಿದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಚಿಕ್ಕಮಗಳೂರಿನ ಸಿರಗನಹಳ್ಳಿಯ ಹರ್ಷ Read more…

ಬಾರ್ ನಲ್ಲಿ ಗಲಾಟೆ, ಹಣ ವಸೂಲಿ: ಇಬ್ಬರು ಪೊಲೀಸರು ಸಸ್ಪೆಂಡ್

ಚಿಕ್ಕಮಗಳೂರು: ಬಾರ್ ನಲ್ಲಿ ಗಲಾಟೆ, ಗೂಡ್ಸ್ ವಾಹನ ಮಾಲೀಕನಿಂದ ಹಣ ವಸೂಲಿ ಮಾಡಿದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ಪೊಲೀಸ್ ಕಾನ್ ಸ್ಟೆಬಲ್ ಗಳನ್ನು ಅಮಾನತು ಮಾಡಲಾಗಿದೆ. ಕೊಪ್ಪ Read more…

BREAKING NEWS: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ: 37 ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ ಮಾಡಲಾಗಿದ್ದು, 37 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಕೆಲವು ಐಪಿಎಸ್ ಅಧಿಕಾರಿಗಳಿಗೆ ಮುಂಬಡ್ತಿ ನೀಡಿ ಸರ್ಕಾರ ಆದೇಶಿಸಿದೆ. Read more…

Video | ರೈಫಲ್ ಹಿಡಿದು ಯುವತಿಯ ರೀಲ್ಸ್ ; ಪೊಲೀಸ್ ಠಾಣೆ ಮೆಟ್ಟಿಲೇರಿದ ಕೇಸ್

ಉತ್ತರಾಖಂಡದ ಡೆಹ್ರಾಡೂನ್ ನಗರದಲ್ಲಿ ಯುವತಿಯೊಬ್ಬಳು ಆಯುಧಗಳನ್ನು ಝಳಪಿಸುತ್ತಾ ರೀಲ್ಸ್ ಮಾಡಿದ್ದು ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಯುವತಿ ತನ್ನ ಇನ್ ಸ್ಟಾಗ್ರಾಂ ಸ್ಟೋರಿಯಲ್ಲಿ ಸ್ಟಂಟ್ ವಿಡಿಯೋಗಳನ್ನು ಹಂಚಿಕೊಂಡಿದ್ದು ಸಾಮಾಜಿಕ Read more…

ಸೆಂಟ್ರಲ್ ಜೈಲೊಳಗೆ ಗಾಂಜಾ, ಮೊಬೈಲ್ ಎಸೆಯಲು ಯತ್ನ: ಇಬ್ಬರು ಅರೆಸ್ಟ್

ಶಿವಮೊಗ್ಗ: ಶಿವಮೊಗ್ಗದ ಸೋಗಾನೆ ಸೆಂಟ್ರಲ್ ಜೈಲ್ ಬಳಿ ಹೊರಗಿನಿಂದ ಗಾಂಜಾ, ಮೊಬೈಲ್ ಪ್ಯಾಕ್ ಮಾಡಿ ಹೊರಗಿನಿಂದ ಎಸೆಯಲು ಪ್ರಯತ್ನಿಸಿದ ವೇಳೆ ಇಬ್ಬರನ್ನು ಬಂಧಿಸಲಾಗಿದೆ. ಗಾಂಜಾ, ಮೊಬೈಲ್ ಪ್ಯಾಕ್ ಮಾಡಿ Read more…

ಯುವಕನ ಕಾಲು ಮುರಿದು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ

ರಾಯಚೂರು: ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ನೀಲವಂಜಿ ಗ್ರಾಮದಲ್ಲಿ ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಮಾರ್ಕಂಡಯ್ಯ(28) ಮೃತಪಟ್ಟ ಯುವಕ ಎಂದು ಹೇಳಲಾಗಿದೆ. ಮಾರ್ಕಂಡಯ್ಯನ ಕಾಲು ಮುರಿದು, ಮಾರಕಾಸ್ತ್ರಗಳಿಂದ ಕೊಚ್ಚಿ Read more…

ಮತಾಂತರಕ್ಕೆ ಒಪ್ಪದ ಯುವಕನ ಮೇಲೆ ಹಲ್ಲೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಅಂಬಾರಗೊಪ್ಪ ಗ್ರಾಮದಲ್ಲಿ ಮತಾಂತರಕ್ಕೆ ಒಪ್ಪದ ಯುವಕನ ಮೇಲೆ ಹಲ್ಲೆ ನಡೆಸಲಾಗಿದೆ. ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರವಾಗುವ ವಿಷಯದಲ್ಲಿ ಎರಡು ಗುಂಪಿನ ನಡುವೆ ಗಲಾಟೆ Read more…

ಉದ್ಯಮಿಗೆ ಹನಿ ಟ್ರ್ಯಾಪ್: ಯುವತಿ ಸೇರಿ ಮೂವರು ಅರೆಸ್ಟ್

ಮೈಸೂರು: ಹನಿ ಟ್ರ್ಯಾಪ್ ನಡೆಸಿ ಕೇರಳ ಉದ್ಯಮಿ ಬ್ಲಾಕ್ ಮೇಲ್ ಮಾಡಿ 5 ಲಕ್ಷ ರೂ. ದೋಚಿದ್ದ ಯುವತಿ ಸೇರಿ ಮೂವರನ್ನು ಮೈಸೂರು ಗ್ರಾಮಾಂತರ ಠಾಣೆ ಪೋಲೀಸರು ಬಂಧಿಸಿದ್ದಾರೆ. Read more…

ಬಾಲಕಿ ಪುಸಲಾಯಿಸಿ ಕರೆದೊಯ್ದು ಐವರಿಂದ ಅತ್ಯಾಚಾರ: ಮೂವರು ಅರೆಸ್ಟ್

ಕೋಲಾರ: ಅಪ್ರಾಪ್ತೆಯನ್ನು ಪುಸಲಾಯಿಸಿ ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪ ಕೇಳಿ ಬಂದಿದ್ದು, ಬಾಲಕಿ ತಾಯಿ ಕೆಜಿಎಫ್ ತಾಲೂಕಿನ ಬೇತಮಂಗಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪೋಕ್ಸೋ ಕಾಯ್ದೆಯಡಿ ಪ್ರಕರಣ Read more…

BIG NEWS : ‘ಹೊಸ ವರ್ಷಾಚರಣೆ’ಗೆ ಬೆಂಗಳೂರಲ್ಲಿ 8 ಸಾವಿರಕ್ಕೂ ಹೆಚ್ಚು ಪೊಲೀಸರ ನಿಯೋಜನೆ, ತರಲೆ ತಂಟೆ ಮಾಡಿದ್ರೆ ಹುಷಾರ್..!

ಬೆಂಗಳೂರು : ಹೊಸ ವರ್ಷದ ಮುನ್ನಾದಿನದಂದು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳಲು ಬೆಂಗಳೂರು ನಗರ ಪೊಲೀಸರು ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದಾರೆ. ಡಿ.31ರ ರಾತ್ರಿ ಡ್ರಿಂಕ್ ಅಂಡ್ ಡ್ರೈವ್ Read more…

Bengaluru : ಕ್ರಿಕೆಟಿಗ ಕಾರಿಯಪ್ಪ ಪ್ರೇಯಸಿಗೆ ನೋಟಿಸ್ ನೀಡಿದ ಪೊಲೀಸರು

ಬೆಂಗಳೂರು : ಕರ್ನಾಟಕದ ಯುವ ಕ್ರಿಕೆಟಿಗ, ಐಪಿಎಲ್ ಆಟಗಾರ ಕೆ.ಸಿ.ಕಾರಿಯಪ್ಪ ವಿರುದ್ಧ ಯುವತಿಯೊಬ್ಬರು ಗಂಭೀರ ಆರೋಪ ಮಾಡಿದ್ದರು. ಮದುವೆಯಾಗುವುದಾಗಿ ನಂಬಿಸಿ ಮೋಸಮಾಡಿದ್ದಾರೆ ಎಂದು ದೂರು ದಾಖಲಿಸಿದ್ದರು. ಇದೀಗ ಆ Read more…

BREAKING: ಮಾರಕಾಸ್ತ್ರಗಳಿಂದ ಕೊಚ್ಚಿ ಗುತ್ತಿಗೆದಾರನ ಬರ್ಬರ ಹತ್ಯೆ

ತುಮಕೂರು: ಮಾರಕಾಸ್ತ್ರಗಳಿಂದ ಕೊಚ್ಚಿ ಗುತ್ತಿಗೆದಾರನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ತುಮಕೂರಿನ ಭೀಮಸಂದ್ರ ಸಮೀಪದ ಬೆತ್ತಲೂರಿನಲ್ಲಿ ಘಟನೆ ನಡೆದಿದೆ. ಕಟ್ಟಡ ಗುತ್ತಿಗೆದಾರ ನಿರಂಜನ್(35) ಕೊಲೆಯಾದವರು ಎಂದು ಹೇಳಲಾಗಿದೆ. ರೌಡಿಶೀಟರ್ ಮಧು Read more…

BIG NEWS : ಪೊಲೀಸರ ಅಂತರ್ ಜಿಲ್ಲಾ ವರ್ಗಾವಣೆ ಸಾಧ್ಯವಿಲ್ಲ : ಗೃಹ ಸಚಿವ ಜಿ.ಪರಮೇಶ್ವರ್

ಬೆಂಗಳೂರು : ಪೊಲೀಸರ ಅಂತರ್ ಜಿಲ್ಲಾ ವರ್ಗಾವಣೆ ಸಾಧ್ಯವಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದರು. ಭಟ್ಕಳದಲ್ಲಿ ಮಾತನಾಡಿದ ಗೃಹ ಸಚಿವ ಜಿ ಪರಮೇಶ್ವರ್ ಬೇರೆ ಇಲಾಖೆಯ ರೀತಿ Read more…

ಪ್ರಿಯಕರನಿಗೆ ಬೆಂಕಿ ಹಚ್ಚಿದ ಪ್ರಿಯತಮೆ ಅರೆಸ್ಟ್

ಬೆಂಗಳೂರು: ಪೊಲೀಸ್ ಕಾನ್ಸ್ಟೇಬಲ್ ಪ್ರಿಯಕರನಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಟ್ಟೇನಹಳ್ಳಿ ಠಾಣೆ ಪೊಲೀಸರು ಆರೋಪಿ ರಾಣಿ ಅವರನ್ನು ಬಂಧಿಸಿದ್ದಾರೆ. ವಿಚಾರಣೆ ಸಂದರ್ಭದಲ್ಲಿ ಪ್ರಿಯಕರ ಸಂಜಯ್ ಗೆ ತಾನು Read more…

ವಿಮಾನದಲ್ಲೇ ಸಿಗರೇಟ್ ಸೇದಿದ ಭೂಪ: ಪೊಲೀಸರಿಗೊಪ್ಪಿಸಿದ ಸಿಬ್ಬಂದಿ

ಚೆನ್ನೈ: ಮಸ್ಕತ್-ಚೆನ್ನೈ ವಿಮಾನದಲ್ಲಿ ಪ್ರಯಾಣಿಕನೊಬ್ಬ ಧೂಮಪಾನ ಮಾಡಿ ಸಿಕ್ಕಿಬಿದ್ದಿದ್ದಾನೆ. ಆತನನ್ನು ಪೊಲೀಸರಿಗೆ ಒಪ್ಪಿಸಲಾಗಿದೆ. ಶನಿವಾರ ಮಸ್ಕತ್-ಚೆನ್ನೈ ವಿಮಾನದೊಳಗೆ ಧೂಮಪಾನಿ ಎಂದು ವರದಿಯಾದ ನಂತರ ಪ್ರಯಾಣಿಕರೊಬ್ಬರನ್ನು ಪೊಲೀಸರಿಗೆ ಒಪ್ಪಿಸಲಾಗಿದೆ ಎಂದು Read more…

ದತ್ತಮಾಲಾಧಾರಿಗಳ ಮೇಲೆ ಅನ್ಯಕೋಮಿನವರಿಂದ ಹಲ್ಲೆ ಪ್ರಕರಣ : ನಾಲ್ವರ ವಿರುದ್ಧ ‘FIR’ ದಾಖಲು

ಚಿಕ್ಕಮಗಳೂರು : ಚಿಕ್ಕಮಗಳೂರಿನಲ್ಲಿ ದತ್ತಮಾಲಾಧಾರಿಗಳ ಮೇಲೆ ಅನ್ಯಕೋಮಿನವರಿಂದ ಹಲ್ಲೆ ಪ್ರಕರಣ ಸಂಬಂಧ ನಾಲ್ವರ ವಿರುದ್ಧ FIR ದಾಖಲಾಗಿದೆ. ಚಿಕ್ಕಮಗಳೂರು ತಾಲೂಕಿನ ಹಾಂದಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ದತ್ತಜಯಂತಿ Read more…

ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ : ಅನ್ಯಕೋಮಿನ ಜೋಡಿ ಮೇಲೆ ಹಲ್ಲೆಗೆ ಯತ್ನ

ಮಂಗಳೂರು : ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ ನಡೆಸಿದ್ದು, ಅನ್ಯಕೋಮಿನ ಜೋಡಿ ಮೇಲೆ ಹಲ್ಲೆಗೆ ಯತ್ನ ನಡೆದ ಘಟನೆ ವರದಿಯಾಗಿದೆ. ಮಂಗಳೂರಿನ ಹಂಪನಕಟ್ಟೆಯ ಮಿಲಾಗ್ರಿಸ್ ಬಳಿ ಈ Read more…

BIG NEWS: ದತ್ತ ಜಯಂತಿ ಹಿನ್ನೆಲೆ; ಚಿಕ್ಕಮಗಳೂರಿನಲ್ಲಿ ಹೈ ಅಲರ್ಟ್; 4000 ಪೊಲೀಸರ ನಿಯೋಜನೆ

ಚಿಕ್ಕಮಗಳೂರು: ಇನಾಂ ದತ್ತಾತ್ರೇಯ ಬಾಬಾಬುಡನ್ ಗಿರಿ ದತ್ತಪೀಠದಲ್ಲಿ ದತ್ತ ಜಯಂತಿ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಹೈ ಅಲರ್ಟ್ ಘೋಷಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಂ ಆಮ್ಟೆ ತಿಳಿಸಿದ್ದಾರೆ. Read more…

BREAKING : ಲೋಕಸಭೆಯಲ್ಲಿ ಹೊಗೆ ಬಾಂಬ್ ಪ್ರಕರಣ : ಬಾಗಲಕೋಟೆಯ ಟೆಕ್ಕಿ ಪೊಲೀಸ್ ವಶಕ್ಕೆ

ಬಾಗಲಕೋಟೆ : ಲೋಕಸಭೆಯಲ್ಲಿ ಹೊಗೆ ಬಾಂಬ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಗಲಕೋಟೆಯ ಟೆಕ್ಕಿಯೋರ್ವನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಾಗಲಕೋಟೆಯ ನಿವೃತ್ತ ಡಿವೈಎಸ್ಪಿ ಅವರ ಮಗ ಸಾಯಿ ಕೃಷ್ಣನನ್ನು ದೆಹಲಿ ಪೊಲೀಸರು Read more…

ಸುಳ್ಳು ಜಾತಿ ಪ್ರಮಾಣ ಪತ್ರ ನೀಡಿ ಪೊಲೀಸ್ ಇಲಾಖೆಗೆ ಸೇರಿದ್ದ ವ್ಯಕ್ತಿಗೆ 7 ವರ್ಷ ಜೈಲು ಶಿಕ್ಷೆ

ಹಾವೇರಿ: ನಕಲಿ ದಾಖಲಾತಿ ಸೃಷ್ಟಿಸಿ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ಪಡೆದು ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗೆ ಆಯ್ಕೆಯಾಗಿದ್ದ ವ್ಯಕ್ತಿಗೆ ಹಾವೇರಿಯ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ Read more…

ಅಪಘಾತ ಪ್ರಕರಣಕ್ಕೆ ಟ್ವಿಸ್ಟ್: ಪೊಲೀಸ್ ಅಳಿಯನಿಂದ ಮಾವನ ಕೊಲೆ

ಬಾಗಲಕೋಟೆ: ಜಮೀನು ವಿವಾದ ಹಿನ್ನೆಲೆಯಲ್ಲಿ ಅಳಿಯನೇ ಮಾವನನ್ನು ಕೊಲೆ ಮಾಡಿದ ಘಟನೆ ಪೊಲೀಸ್ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಶಿರಳಾದ ಮಡ್ಡಿಸಾಬ್ ಗಲಗಲಿ(55) ಕೊಲೆಯಾದ Read more…

ಐತಿಹಾಸಿಕ ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಸ್ಟೇಡಿಯಂನಲ್ಲಿ ಯುವಕ ಆತ್ಮಹತ್ಯೆ

ಕೊಲ್ಕತ್ತಾ: ಕೊಲ್ಕತ್ತಾದ ಇತಿಹಾಸಿಕ ಈಡನ್ ಗಾರ್ಡನ್ಸ್ ಸ್ಟೇಡಿಯಂನ ಗ್ಯಾಲರಿ ಒಂದರಲ್ಲಿ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತ ವ್ಯಕ್ತಿಯನ್ನು ಕ್ರೀಡಾಂಗಣದ ಸಿಬ್ಬಂದಿಯ ಪುತ್ರ ಧನಂಜಯ ಬಾರಿಕ್(21) ಎಂದು ಗುರುತಿಸಲಾಗಿದೆ. ಭಾನುವಾರ Read more…

ಪ್ರವಾಸಿ ಮಂದಿರದಲ್ಲಿ ಜೂಜಾಡುತ್ತಿದ್ದ ನಗರಸಭೆ ಸದಸ್ಯ ಸೇರಿ 14 ಮಂದಿ ಅರೆಸ್ಟ್

ಚಿತ್ರದುರ್ಗ: ಇಸ್ಪೀಟ್ ಆಡುತ್ತಿದ್ದ ನಗರಸಭೆ ಸದಸ್ಯ ಸೇರಿದಂತೆ 14 ಜನರನ್ನು ಬಂಧಿಸಲಾಗಿದೆ. ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ವಾಣಿವಿಲಾಸಪುರ ಗ್ರಾಮದ ಪ್ರವಾಸಿ ಮಂದಿರದಲ್ಲಿ ಜೂಜಾಡುತ್ತಿದ್ದ ವೇಳೆ ದಾಳಿ ನಡೆಸಲಾಗಿದೆ. Read more…

ರೈಲಿನ ಶೌಚಾಲಯದಲ್ಲಿ ಪಿಸ್ತೂಲ್ ಪತ್ತೆ

ಬೆಂಗಳೂರು: ಬೆಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದ ಕಾಚಿಗುಡ ಎಕ್ಸ್ ಪ್ರೆಸ್ ರೈಲಿನ ಶೌಚಾಲಯದಲ್ಲಿ ಪಿಸ್ತೂಲ್ ಪತ್ತೆಯಾಗಿ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಗಿದೆ. ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಒಬ್ಬರಿಗೆ ಗನ್ ಮ್ಯಾನ್ Read more…

ಪತ್ನಿ ತಂಗಿಯೊಂದಿಗೆ ಹುಬ್ಬಳ್ಳಿಗೆ ಬಂದ ಭಾವ: ಆಟೋ ಚಾಲಕನ ಮನೆಯಲ್ಲಿ ಆತ್ಮಹತ್ಯೆ

ಹುಬ್ಬಳ್ಳಿ: ಬೆಂಗಳೂರಿನಿಂದ ಹುಬ್ಬಳ್ಳಿಗೆ ಬಂದಿದ್ದ ಭಾವ, ನಾದಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹುಬ್ಬಳ್ಳಿಯ ಮೊರಾರ್ಜಿ ನಗರದ ಆಟೋ ಚಾಲಕನ ಮನೆಯಲ್ಲಿ ಇಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಂಗಳೂರಿನ ಪೀಣ್ಯ Read more…

ಸಂಸತ್ ಭದ್ರತಾ ಉಲ್ಲಂಘನೆ ಪ್ರಕರಣ: ಸುಟ್ಟ ಸ್ಥಿತಿಯಲ್ಲಿ ಆರೋಪಿಗಳ ಫೋನ್ ಗಳನ್ನು ವಶಪಡಿಸಿಕೊಂಡ ಪೊಲೀಸರು

ನವದೆಹಲಿ: ಸಂಸತ್ತಿನ ಭದ್ರತಾ ಉಲ್ಲಂಘನೆ ಪ್ರಕರಣದ ಇತ್ತೀಚಿನ ಬೆಳವಣಿಗೆಯಲ್ಲಿ, ರಾಜಸ್ಥಾನದ ಎಲ್ಲಾ ಆರೋಪಿಗಳ ಫೋನ್ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ದೆಹಲಿ ಪೊಲೀಸರು ಭಾನುವಾರ ತಿಳಿಸಿದ್ದಾರೆ. ಡಿಸೆಂಬರ್ 13 ರಂದು, ಇಬ್ಬರು Read more…

BREAKING : ಸಂಸತ್ ಭದ್ರತಾ ಉಲ್ಲಂಘನೆ ಪ್ರಕರಣ : 6ನೇ ಆರೋಪಿ ‘ಮಹೇಶ್ ಕುಮಾವತ್’ 7 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿ: ಸಂಸತ್ತಿನ ಭದ್ರತಾ ಉಲ್ಲಂಘನೆ ಪ್ರಕರಣದ ಆರನೇ ಆರೋಪಿ ಮಹೇಶ್ ಕುಮಾವತ್ ಅವರನ್ನು ದೆಹಲಿ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಗಂಟೆಗಳ ಸುದೀರ್ಘ ವಿಚಾರಣೆಯ ನಂತರ ಅವರನ್ನು ಬಂಧಿಸಲಾಯಿತು. ಇದರ Read more…

BIGG NEWS : ರಾಜ್ಯದ ಪೊಲೀಸ್ ಸಿಬ್ಬಂದಿಗಳಿಗೆ ಗುಡ್ ನ್ಯೂಸ್ : ಪತಿ-ಪತ್ನಿ ಅಂತರ್ ಜಿಲ್ಲಾ ವರ್ಗಾವಣೆಗೆ ಅವಕಾಶ

ಬೆಳಗಾವಿ : ರಾಜ್ಯದ ಪೊಲೀಸ್ ಇಲಾಖೆಯಲ್ಲಿ ಪತಿ -ಪತ್ನಿ ಅಂತರ್ ಜಿಲ್ಲಾ ವರ್ಗಾವಣೆಗೆ ಅವಕಾಶ ಮಾಡಿ ಕೊಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದರು. ಬಿಜೆಪಿ ಶಾಸಕ ಬಸನಗೌಡ Read more…

BIGG NEWS : ಮನೋರಂಜನ್ ಗೆ ಯಾವುದೇ ಕ್ರಿಮಿನಲ್ ಹಿನ್ನೆಲೆ ಇಲ್ಲ, ಆತ ‘ಕ್ರಾಂತಿಕಾರಿ’ : ಪೊಲೀಸ್ ಮೂಲಗಳು

ಮೈಸೂರು : ಸಂದರ್ಶಕರ ಗ್ಯಾಲರಿಯಿಂದ ಲೋಕಸಭೆಯ ಕೊಠಡಿಗೆ ಜಿಗಿದ ಇಬ್ಬರು ವ್ಯಕ್ತಿಗಳಲ್ಲಿ ಒಬ್ಬರಾದ ಮನೋರಂಜನ್ ಡಿ ‘ಭಗತ್ ಸಿಂಗ್ ಫ್ಯಾನ್ ಕ್ಲಬ್’ ಎಂಬ ಸೋಶಿಯಲ್ ಮೀಡಿಯಾ ಪೇಜ್ ನೊಂದಿಗೆ Read more…

BREAKING: ಲೋಕಸಭೆಯಲ್ಲಿ ಭದ್ರತಾ ಲೋಪ ಪ್ರಕರಣ: 6 ಮಂದಿ ವಶಕ್ಕೆ

ನವದೆಹಲಿ: ಲೋಕಸಭೆ ಕಲಾಪದ ವೇಳೆ ಭದ್ರತಾ ಲೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಆರು ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಕಳೆದ ಮೂರು ತಿಂಗಳಿನಿಂದ ದುಷ್ಕರ್ಮಿಗಳು ಕೃತ್ಯಕ್ಕೆ ಸಂಚುರೂಪಿಸಿದ್ದರು. ದುಷ್ಕರ್ಮಿಗಳ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...