alex Certify Police | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING: ಮಲಗಿದ್ದವನ ಕಲ್ಲಿನಿಂದ ಹೊಡೆದು ಕೊಂದ ಮಾನಸಿಕ ಅಸ್ವಸ್ಥೆ

ಬೆಂಗಳೂರು: ಫ್ಲೈಓವರ್ ಸಮೀಪ ಮಲಗಿದ್ದ ವ್ಯಕ್ತಿಯನ್ನು ಕಲ್ಲಿನಿಂದ ಹೊಡೆದು ಮಾನಸಿಕ ಅಸ್ವಸ್ಥೆ ಕೊಲೆ ಮಾಡಿದ ಘಟನೆ ಶನಿವಾರ ದಾಬಸ್ ಪೇಟೆಯಲ್ಲಿ ನಡೆದಿದೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಹೆಜ್ಜಾಜಿ ಗ್ರಾಮದ ನರಸಿಂಹಮೂರ್ತಿ Read more…

BREAKING: ಪತ್ನಿಯ ಜತೆ ಅಕ್ರಮ ಸಂಬಂಧ ಹೊಂದಿದ್ದ ಆಕೆಯ ಅಕ್ಕನ ಗಂಡನಿಗೆ ಕಂಠಪೂರ್ತಿ ಮದ್ಯ ಕುಡಿಸಿ ಕೊಲೆಗೈದ ಪತಿ

ಮಂಡ್ಯ: ಪತ್ನಿಯ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಪತ್ನಿಯ ತನ್ನ ಗಂಡನನ್ನು ಪತಿ ಕೊಲೆ ಮಾಡಿದ ಘಟನೆ ಮಂಡ್ಯ ತಾಲೂಕಿನ ಕನ್ನಹಟ್ಟಿ ಗ್ರಾಮದ ಬಳಿ ನಡೆದಿದೆ. ನಾಗೇಶ್(45) ಕೊಲೆಯಾದ Read more…

ಗೃಹಿಣಿ ಕೊಂದು ಅರಣ್ಯದಲ್ಲಿ ಅಡಗಿದ್ದ ಹಂತಕ ಅರೆಸ್ಟ್

ಚಿಕ್ಕಮಗಳೂರು: ತನ್ನನ್ನು ಬಿಟ್ಟು ಮತ್ತೆ ಪತಿಯೊಂದಿಗೆ ಹೋಗಿದ್ದಕ್ಕೆ ಗೃಹಿಣಿಯನ್ನು ಬರ್ಬರವಾಗಿ ಹತ್ಯೆಗೈದು ಕೃಷಿಹೊಂಡಕ್ಕೆ ಎಸೆದಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಗಡಿಗೇಶ್ವರ ಗ್ರಾಮದ ಅರಣ್ಯದಲ್ಲಿ ಅಡಗಿದ್ದ ಹಂತಕನನ್ನು ಚಿರಂಜೀವಿಯನ್ನು ಬಂಧಿಸಲಾಗಿದೆ. Read more…

BREAKING: ರಾಜ್ಯದಲ್ಲಿ ಡ್ರಗ್ಸ್ ದಂಧೆ ಸಂಪೂರ್ಣ ತಡೆಗೆ ಮಹತ್ವದ ಹೆಜ್ಜೆ: ಪೊಲೀಸ್ ಇಲಾಖೆಯಿಂದ ‘ನಶೆ ಮುಕ್ತ ಕರ್ನಾಟಕ’ ಆ್ಯಪ್

ಬೆಂಗಳೂರು: ರಾಜ್ಯದಲ್ಲಿ ಡ್ರಗ್ಸ್ ದಂಧೆಗೆ ಕಡಿವಾಣ ಹಾಕಲು ಪೊಲೀಸ್ ಇಲಾಖೆ ಮಹತ್ವದ ಕ್ರಮ ಕೈಗೊಂಡಿದೆ.  ಗಾಂಜಾ ಪೆಡ್ಲರ್, ಡ್ರಗ್ಸ್ ಅಡ್ಡೆ, ಗೋದಾಮಿನ ಬಗ್ಗೆ ಮಾಹಿತಿ ಹಂಚಿಕೊಳ್ಳಲು ಪೊಲೀಸ್ ಇಲಾಖೆಯಿಂದ Read more…

ಅಪರಾಧ ಪ್ರಕರಣ ತನಿಖೆಯಲ್ಲಿ ಲೋಪ, ಇನ್ ಸ್ಪೆಕ್ಟರ್ ಸೇರಿ ಠಾಣೆಯ ಆರು ಪೊಲೀಸರು ಸಸ್ಪೆಂಡ್

ಬೆಂಗಳೂರು: ಅಪರಾಧ ಪ್ರಕರಣಗಳ ತನಿಖೆಯಲ್ಲಿ ಲೋಪ ಸೇರಿ ಹಲವು ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ರಾಮಮೂರ್ತಿ ನಗರ ಠಾಣೆಯ ಇನ್ ಸ್ಪೆಕ್ಟರ್ ಸೇರಿದಂತೆ ಆರು ಮಂದಿ ಪೊಲೀಸರನ್ನು Read more…

ಸಿಎಂ ಸಿದ್ದರಾಮಯ್ಯ, ಸಚಿವ ಸತೀಶ್ ಜಾರಕಿಹೊಳಿ ನಿಂದಿಸಿದ ವ್ಯಕ್ತಿ ಅರೆಸ್ಟ್

ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಚಿವ ಸತೀಶ್ ಜಾರಕಿಹೊಳಿ ಅವರ ವಿರುದ್ಧ ಅವಾಚ್ಯವಾಗಿ ನಿಂದಿಸಿ ವಿಡಿಯೋ ಹರಿಬಿಟ್ಟಿದ್ದ ಆರೋಪಿಯನ್ನು ಬೆಳಗಾವಿ ಮಾರ್ಕೆಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ತುಮಕೂರು ಮೂಲದ Read more…

ಶಾಲಾ ಮುಖ್ಯಸ್ಥನಿಂದಲೇ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ: ಸಂಘಟನೆಗಳಿಂದ ಬಂದ್ ಮಾಡಿ ಆಕ್ರೋಶ

ಕಲಬುರಗಿ: ಖಾಸಗಿ ಶಾಲೆ ಮುಖ್ಯಸ್ಥನೊಬ್ಬ 11 ವರ್ಷದ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಯಡ್ರಾಮಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆರೋಪಿ ಹಾಜಿಮಲಂಗ್ ಗಣಿಯಾರನನ್ನು ಪೊಲೀಸರು Read more…

ನಿವೃತ್ತ ಶಿಕ್ಷಕನ ಹತ್ಯೆಗೈದು 3 ಲಕ್ಷ ರೂ. ದೋಚಿದ ದುಷ್ಕರ್ಮಿಗಳು

ಬೆಂಗಳೂರು: ನಿವೃತ್ತ ಶಿಕ್ಷಕನ ಹತ್ಯೆಗೈದು 3 ಲಕ್ಷ ರೂಪಾಯಿ ದೋಚಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದ ಘೋರಘಟ್ಟ ಗ್ರಾಮದ ಬಳಿ ನಡೆದಿದೆ. ಹನುಮಂತರಾಯಪ್ಪ ಕೊಲೆಯಾದವರು. ಕೆನರಾ ಬ್ಯಾಂಕ್ Read more…

BREAKING: ಮನೆಯಲ್ಲಿ ಮಲಗಿದ್ದವನನ್ನು ಪತ್ನಿ ಎದುರಲ್ಲೇ ಕೊಚ್ಚಿ ಕೊಲೆಗೈದ ದುಷ್ಕರ್ಮಿಗಳು

ಧಾರವಾಡ: ಮನೆಯಲ್ಲಿ ಮಲಗಿದ್ದವನನ್ನ ದುಷ್ಕರ್ಮಿಗಳು ಕೊಚ್ಚಿ ಕೊಲೆಗೈದಿದ್ದಾರೆ. ಧಾರವಾಡ ತಾಲೂಕಿನ ಗರಗ ಗ್ರಾಮದಲ್ಲಿ ಘಟನೆ ನಡೆದಿದೆ. ಗಿರೀಶ್ ಕರಡಿಗುಡ್ಡ ಕೊಲೆಯಾದ ವ್ಯಕ್ತಿ ಎಂದು ಹೇಳಲಾಗಿದೆ. ಪತಿಯ ಕೊಲೆಯನ್ನು ಪತ್ನಿ Read more…

ಮಹಿಳಾ ಟೆಕ್ಕಿ ಜೊತೆ ಅಸಭ್ಯ ವರ್ತನೆ: ಪೊಲೀಸ್ ಕಾನ್ ಸ್ಟೆಬಲ್ ಅಮಾನತು

ಬೆಂಗಳೂರು: ಪಾಸ್ಪೋರ್ಟ್ ಪರಿಶೀಲನೆ ನೆಪದಲ್ಲಿ ಮಹಿಳಾ ಟೆಕ್ಕಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪದ ಮೇಲೆ ಪೊಲೀಸ್ ಕಾನ್ ಸ್ಟೆಬಲ್ ಅಮಾನತು ಮಾಡಲಾಗಿದೆ. ಬ್ಯಾಟರಾಯನಪುರ ಠಾಣೆಯ ಕಿರಣ್ ಅಮಾನತುಗೊಂಡ ಪೊಲೀಸ್ ಕಾನ್ Read more…

ಪಿಯುಸಿ ವಿದ್ಯಾರ್ಥಿ ನಾಪತ್ತೆ, ದೂರು ದಾಖಲು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ ವಿದ್ಯಾರ್ಥಿ ನಾಪತ್ತೆಯಾಗಿದ್ದಾರೆ. ಕೊಡಗು ಜಿಲ್ಲೆ ಗೋಣಿಕೊಪ್ಪ ನಿವಾಸಿ ದೀಕ್ಷಿತ್(17) ನಾಪತ್ತೆಯಾದ ವಿದ್ಯಾರ್ಥಿ ಎಂದು ಹೇಳಲಾಗಿದೆ. ರಜೆಯಲ್ಲಿ ಮನೆಗೆ ತೆರಳಿದ್ದ Read more…

ರಸ್ತೆಯಲ್ಲೇ ಭತ್ತದ ರಾಶಿ: ಬೈಕ್ ಸ್ಕಿಡ್ ಆಗಿ ಬಿದ್ದು ಪೊಲೀಸ್ ಸಾವು

ಬಳ್ಳಾರಿ: ಬೈಕ್ ಸ್ಕಿಡ್ ಆಗಿ ಬಿದ್ದು ಪೊಲೀಸ್ ಕಾನ್ ಸ್ಟೆಬಲ್ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಸೋಮವಾರ ಮಧ್ಯಾಹ್ನ ಹಚ್ಚೋಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕ ಬಳ್ಳಾರಿ ಸಮೀಪ ನಡೆದಿದೆ. Read more…

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಪೊಲೀಸ್ ಕಾನ್ ಸ್ಟೆಬಲ್ ಸಾವು

ಬೆಂಗಳೂರು: ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಮಾಗಡಿ ರಸ್ತೆ ಸಂಚಾರ ಪೊಲೀಸ್ ಠಾಣೆಯ ಕಾನ್ ಸ್ಟೆಬಲ್ ಮಹೇಶ್ ಭಾನುವಾರ ಮೃತಪಟ್ಟಿದ್ದಾರೆ. ಮೂಲತಃ ನೆಲಮಂಗಲದವರಾದ ಮಹೇಶ್ 2003ರಲ್ಲಿ Read more…

ಪತ್ನಿ ಜೊತೆ ಮಾತಾಡಬೇಡ ಎಂದಿದ್ದಕ್ಕೆ ವ್ಯಕ್ತಿ ಕೊಲೆ: ಇಬ್ಬರು ಅರೆಸ್ಟ್

ಬೆಂಗಳೂರು: ಪತ್ನಿಯೊಂದಿಗೆ ಮಾತನಾಡಬೇಡ ಎಂದು ಹೇಳಿದ್ದಕ್ಕೆ ವ್ಯಕ್ತಿಯನ್ನು ಕೊಲೆ ಮಾಡಿದ್ದ ಇಬ್ಬರು ಆರೋಪಿಗಳನ್ನು ಬ್ಯಾಡರಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸಾಯಿಬಾಬಾ ನಗರ ನಿವಾಸಿ, ಗೂಡ್ಸ್ ವಾಹನ ಚಾಲಕ ಕಾರ್ತಿಕ್(27), Read more…

ಶಿಯೋಮಿ ಕಂಪನಿಗೆ ಸೇರಿದ ಮೂರು ಕೋಟಿ ರೂ. ಮೌಲ್ಯದ ಮೊಬೈಲ್ ಕಳವು

ಚಿಕ್ಕಬಳ್ಳಾಪುರ: ಶಿಯೋಮಿ ಕಂಪನಿಗೆ ಸೇರಿದ ಮೂರು ಕೋಟಿ ರೂಪಾಯಿ ಮೌಲ್ಯದ ಮೊಬೈಲ್ ಗಳನ್ನು ಕಳವು ಮಾಡಲಾಗಿದೆ. ದೆಹಲಿಯಿಂದ ಬೆಂಗಳೂರಿಗೆ ಮೊಬೈಲ್ ಸಾಗಣೆ ಮಾಡುವಾಗ ಕಳ್ಳತನ ನಡೆಸಲಾಗಿದೆ. ಚಿಕ್ಕಬಳ್ಳಾಪುರ ತಾಲೂಕಿನ Read more…

BREAKING: ಅಕ್ರಮ ಬಾಂಗ್ಲಾ ವಲಸಿಗರಿಗೆ 8 ಸಾವಿರಕ್ಕೆ ಆಧಾರ್ ಸೇರಿ ನಕಲಿ ಗುರುತಿನ ಚೀಟಿ: ಸೈಬರ್ ಸೆಂಟರ್ ಮೇಲೆ ದಾಳಿ: ಓರ್ವ ಅರೆಸ್ಟ್

ಬೆಂಗಳೂರು: ಅಕ್ರಮ ಬಾಂಗ್ಲಾ ವಲಸಿಗರಿಗೆ ನಕಲಿ ಗುರುತಿನ ಚೀಟಿ ತಯಾರಿಕೆ ದಂಧೆ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ಬೆಂಗಳೂರು ಹೊರವಲಯದ ಸೂರ್ಯ ಸಿಟಿಯಲ್ಲಿ ದಂಧೆ ನಡೆಯುತ್ತಿದ್ದು, ಸೈಬರ್ ಸೆಂಟರ್ ಮೇಲೆ Read more…

ಲಾಕಪ್ ಡೆತ್ ಪ್ರಕರಣದಲ್ಲಿ ಪೊಲೀಸರಿಗೆ ಶಿಕ್ಷೆ, ದಂಡ: ಕೋರ್ಟ್ ಆದೇಶ

ಬೆಂಗಳೂರು: ಜೀವನ ಭೀಮಾನಗರ ಪೊಲೀಸ್ ಠಾಣೆಯಲ್ಲಿ ನಡೆದಿದ್ದ ಮಹೇಂದ್ರ ರಾಥೋಡ್ ಲಾಕಪ್ ಡೆತ್ ಪ್ರಕರಣದಲ್ಲಿ ಆರೋಪಿಗಳಿಗೆ ನ್ಯಾಯಾಲಯ ಶಿಕ್ಷೆ ವಿಧಿಸಿದೆ. ಜೀವನ ಭೀಮಾನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕಳ್ಳತನ Read more…

BIG NEWS: ನರ್ಸ್ ಸೋಗಿನಲ್ಲಿ ಬಂದು ನವಜಾತ ಶಿಶು ಅಪಹರಣ ಪ್ರಕರಣ: ತಾಯಿ ಮಡಿಲು ಸೇರಿದ ಮಗು

ಕಲಬುರಗಿ: ಕಲಬುರಗಿಯ ಜಿಮ್ಸ್ ಆಸ್ಪತ್ರೆಯಲ್ಲಿ ಒಂದು ದಿನದ ನವಜಾತ ಶಿಶು ಕಿಡ್ನ್ಯಾಪ್ ಪ್ರಕರಣ ಸುಖಾಂತ್ಯವಾಗಿದೆ. ಅಪಹರಣವಾಗಿದ್ದ ಮಗುವನ್ನು ಮರಳಿ ತಾಯಿ ಮಡಿಲು ಸೇರಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಚಿತ್ತಾಪುರ ತಾಲೂಕಿನ Read more…

ಗುತ್ತಿಗೆದಾರನಿಗೆ ಜಾತಿ ನಿಂದನೆ ಪ್ರಕರಣ: ಮುನಿರತ್ನರದ್ದೇ ಧ್ವನಿ: ಎಫ್ಎಸ್ಎಲ್ ವರದಿ

ಬೆಂಗಳೂರು: ಗುತ್ತಿಗೆದಾರನಿಗೆ ಮೊಬೈಲ್ ನಲ್ಲಿ ಶಾಸಕ ಮುನಿರತ್ನ ಜಾತಿ ನಿಂದನೆ ಪ್ರಕರಣದ ಎಫ್ಎಸ್ಎಲ್ ವರದಿ ಬಂದಿದ್ದು, ಆಡಿಯೋ ದನಿ ಮುನಿರತ್ನ ಅವರದೇ ಎನ್ನುವುದು ದೃಢಪಟ್ಟಿದೆ ಎಂದು ಹೇಳಲಾಗಿದೆ. ಗುತ್ತಿಗೆದಾರ Read more…

BREAKING: ಬೆಂಗಳೂರಲ್ಲಿ ವೇಲ್ ನಿಂದ ಬಿಗಿದು ಗೃಹಿಣಿ ಕೊಲೆ

ಬೆಂಗಳೂರು: ಬೆಂಗಳೂರಿನ ಗಂಗಗೊಂಡನಹಳ್ಳಿಯಲ್ಲಿ ಗೃಹಿಣಿಯನ್ನು ಕೊಲೆ ಮಾಡಲಾಗಿದೆ. ಎರಡು ದಿನಗಳ ಹಿಂದೆ ನಡೆದ ಘಟನೆ ಬೆಳಕಿಗೆ ಬಂದಿದೆ. ಗೌಸಿಯಾ(31) ಕೊಲೆಯಾದ ಮಹಿಳೆ. ವೇಲ್ ನಿಂದ ಕತ್ತು ಬಿಗಿದು ಪತ್ನಿಯ Read more…

ಜಾತಿ ಕಾರಣಕ್ಕೆ ಮದುವೆಗೆ ಒಪ್ಪದೇ ನಿಂದಿಸಿದ ಪ್ರಿಯತಮನ ಮನೆಯವರು: ಬಾಲಕಿ ಆತ್ಮಹತ್ಯೆ

ಶಿವಮೊಗ್ಗ: ಪ್ರಿಯಕರನ ಮನೆಯವರು ಜಾತಿ ಕಾರಣಕ್ಕೆ ಮದುವೆಗೆ ಒಪ್ಪಿಕೊಳ್ಳದೆ ನಿಂದಿಸಿದ ಹಿನ್ನೆಲೆಯಲ್ಲಿ ಮನನೊಂದ ಅಪ್ರಾಪ್ತೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಹೊಸನಗರ ತಾಲೂಕಿನ ಗ್ರಾಮವೊಂದರ 17 ವರ್ಷದ ಬಾಲಕಿ Read more…

BREAKING: ಗಾಂಜಾ ಮಾರಾಟ ಮಾಡುತ್ತಿದ್ದ ಐವರು ಅರೆಸ್ಟ್

ತುಮಕೂರು: ಗಾಂಜಾ ಸೊಪ್ಪು ಮಾರಾಟ ಮಾಡುತ್ತಿದ್ದ ಐವರು ಆರೋಪಿಗಳನ್ನು ಬಂಧಿಸಲಾಗಿದೆ. ತುಮಕೂರು ಜಿಲ್ಲೆ ಕೊರಟಗೆರೆ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳು ಪ್ಯಾಕೆಟ್ ಗಳಲ್ಲಿ ಗಾಂಜಾ Read more…

ಯುವಕನ ಅಪಹರಿಸಿ ಹಣ, ಚಿನ್ನಾಭರಣ ಸುಲಿಗೆ: ಪ್ರೇಯಸಿ ಸೇರಿ 7 ಮಂದಿ ಅರೆಸ್ಟ್

ಬೆಂಗಳೂರು: ಯುವಕನನ್ನು ಅಪಹರಿಸಿ ಹಣ, ಚಿನ್ನ ಸುಲಿಗೆ ಮಾಡಿದ್ದ 7 ಜನರನ್ನು ಕೋರಮಂಗಲ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆಂಧ್ರಪ್ರದೇಶದ ನೆಲ್ಲೂರು ಮೂಲದ ಮೋನಿಕಾ, ಹರೀಶ್, ಹರೇಕೃಷ್ಣ, ನರೇಶ್, ರಾಜಕುಮಾರ್, Read more…

ಕಾಂಗ್ರೆಸ್ ವಿಜಯೋತ್ಸವದ ವೇಳೆ ಕಾಲು ಮುರಿದು ಪೊಲೀಸ್ ಗೆ ಗಂಭೀರ ಗಾಯ

ರಾಮನಗರ: ರಾಮನಗರ ಜಿಲ್ಲೆ ಚನ್ನಪಟ್ಟಣ ವಿಧಾನಸಭೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್ ಜಯಗಳಿಸಿದ್ದ ಹಿನ್ನೆಲೆಯಲ್ಲಿ ವಿಜಯೋತ್ಸವ ಆಚರಿಸಲಾಗಿದೆ. ಚನ್ನಪಟ್ಟಣದಲ್ಲಿ ವಿಜಯೋತ್ಸವದ ಮೆರವಣಿಗೆ ವೇಳೆ ಹೆಡ್ ಕಾನ್ಸ್ ಟೆಬಲ್ Read more…

ಪೊಲೀಸರ ಮೇಲೆಯೇ ಹಲ್ಲೆ: ಆರೋಪಿ ಮೇಲೆ ಫೈರಿಂಗ್

ಗದಗ: ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲೆತ್ನಿಸಿದ ಆರೋಪಿ ಕಾಲಿಗೆ ಗುಂಡು ಹಾರಿಸಿ ವಶಕ್ಕೆ ಪಡೆಯಲಾಗಿದೆ. ಗದಗ ಜಿಲ್ಲೆ ರೋಣ ತಾಲೂಕಿನ ಕುರಹಟ್ಟಿ ಗ್ರಾಮದ ಸಮೀಪ ಘಟನೆ ನಡೆದಿದೆ. Read more…

ದಾರಿ ತಪ್ಪಿದ ಮಹಿಳೆಯಿಂದ ಘೋರ ಕೃತ್ಯ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪುತ್ರನ ಕೊಲೆ

ಬಳ್ಳಾರಿ: ಹಗರಿಬೊಮ್ಮನಹಳ್ಳಿ ತಾಲೂಕಿನ ಬೆಣಕಲ್ಲು ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದ 14 ವರ್ಷದ ಬಾಲಕ ವಿಠಲನ ಸಾವು ಹೊಸ ತಿರುವು ಪಡೆದುಕೊಂಡಿದೆ. ಅಕ್ರಮ ಸಂಬಂಧಕ್ಕೆ ಅಡ್ಡಿಯಿದ್ದ ಪುತ್ರನನ್ನು ತಾಯಿಯೇ Read more…

BREAKING: ನಿನ್ನೆಯಷ್ಟೇ ಸಿಐಡಿ ವಿಚಾರಣೆ ಎದುರಿಸಿದ್ದ ಯುವತಿ ಆತ್ಮಹತ್ಯೆ

ಬೆಂಗಳೂರು: ಬೆಂಗಳೂರಿನಲ್ಲಿ ಡೆತ್ ನೋಟ್ ಬರೆದಿಟ್ಟು ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 35 ವರ್ಷದ ಜೀವಾ ಆತ್ಮಹತ್ಯೆ ಮಾಡಿಕೊಂಡವರು ಎಂದು ಹೇಳಲಾಗಿದೆ. ಪದ್ಮನಾಭನಗರದ ನಿವಾಸದಲ್ಲಿ ಅವರು ನೇಣು ಹಾಕಿಕೊಂಡು ಆತ್ಮಹತ್ಯೆ Read more…

ಪ್ರವಾಸಿ ತಾಣಗಳಲ್ಲಿ ಪೊಲೀಸ್ ವಿಂಗ್ ಸ್ಥಾಪನೆ, ನೈಟ್ ಲೈಫ್ ಗೆ ಅನುಮತಿ

ಮೈಸೂರು: ಮೈಸೂರು ರಾಜ್ಯದ ಪ್ರವಾಸಿ ತಾಣಗಳಲ್ಲಿ, ಪ್ರವಾಸಿ ಸ್ನೇಹಿ ಪೊಲೀಸ್ ವಿಂಗ್ ಸ್ಥಾಪನೆ ಮಾಡಲಾಗುವುದು ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ. ಪ್ರವಾಸಿ ತಾಣಗಳಲ್ಲಿ ಪ್ರವಾಸಿ ಸ್ನೇಹಿ Read more…

ಮನೆಗೆ ನುಗ್ಗಿ ಬಾಲಕಿ ಮೇಲೆ ಅತ್ಯಾಚಾರ: ಆರೋಪಿ ಅರೆಸ್ಟ್

ಯಾದಗಿರಿ: ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಗೋಗಿ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮವೊಂದರಲ್ಲಿ 15 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಪಾರ್ಶ್ವವಾಯು ಪೀಡಿತ Read more…

ಬ್ಯಾಂಕ್ ಮ್ಯಾನೇಜರ್ ನಾಪತ್ತೆ: ನದಿಯಲ್ಲಿ ಶೋಧ

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಅರಳಸುರುಳಿ ಯೂನಿಯನ್ ಬ್ಯಾಂಕ್ ಶಾಖೆ ವ್ಯವಸ್ಥಾಪಕ ಎನ್. ಶ್ರೀವಾಸ್ತವ್(38) ನಾಪತ್ತೆಯಾಗಿದ್ದಾರೆ. ಸೋಮವಾರದಿಂದ ಅವರು ನಾಪತ್ತೆಯಾಗಿದ್ದು, ಪೊಲೀಸರು ಮಂಗಳವಾರ ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ. ಸೋಮವಾರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...