alex Certify Police | Kannada Dunia | Kannada News | Karnataka News | India News - Part 26
ಕನ್ನಡ ದುನಿಯಾ
    Dailyhunt JioNews

Kannada Duniya

ತನಿಖೆಯಲ್ಲಿ ಬಯಲಾಯ್ತು ತಾಯಿ, ಮಗನ ಜೋಡಿ ಕೊಲೆ ರಹಸ್ಯ: ಆರೋಪಿ ಅರೆಸ್ಟ್

ಬೆಂಗಳೂರು: ಬೆಂಗಳೂರಿನ ಬಾಗಲಗುಂಟೆ ಪೊಲೀಸ್ ಠಾಣೆ ವ್ಯಾಪ್ತಿಯ ರವೀಂದ್ರನಾಥ ಗುಡ್ಡೆಯಲ್ಲಿ ನಡೆದಿದ್ದ ತಾಯಿ, ಮಗನ ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ನವನೀತಾ(35), ಸಾಯಿ ಸೃಜನ್(8) Read more…

ಪಕ್ಕದ ಮನೆ ಆಂಟಿಯೊಂದಿಗೆ ಸಂಬಂಧ ಬೆಳೆಸಿದ ಪದವಿ ವಿದ್ಯಾರ್ಥಿಯಿಂದ ಘೋರ ಕೃತ್ಯ

ರಾಮನಗರ: ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ದ್ಯಾವಪಟ್ಟಣ ಗ್ರಾಮದ ಜಮೀನಿನಲ್ಲಿ ಶವವಾಗಿ ಪತ್ತೆಯಾಗಿದ್ದ ಮಹಿಳೆ ಕೊಲೆ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಕಳೆದ ಮಂಗಳವಾರ ದ್ಯಾವಪಟ್ಟಣ ಗ್ರಾಮದ 33 Read more…

ಸಾರ್ವಜನಿಕವಾಗಿ ಯುವತಿಯನ್ನು ಚುಂಬಿಸಿ ಕಾರಿಗೆ ಹತ್ತಿಸಿದ ಪೊಲೀಸ್: ವಿಡಿಯೋ ವೈರಲ್

ಪೊಲೀಸ್ ಅಧಿಕಾರಿಯೊಬ್ಬ ಯುವತಿಯೊಬ್ಬಳನ್ನು ಚುಂಬಿಸಿ ಕಾರಿನ ಹಿಂಭಾಗದಲ್ಲಿ ಕುಳ್ಳಿರಿಸಿದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ವಿಡಿಯೋ ವೈರಲ್ ಬೆನ್ನಲ್ಲೇ ಪೊಲೀಸ್ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ. ಅಮೆರಿಕದ ಪ್ರಿನ್ಸ್ ಜಾರ್ಜ್‌ನ Read more…

ನೀರು ಕೇಳುವ ನೆಪದಲ್ಲಿ ಲೈಂಗಿಕ ದೌರ್ಜನ್ಯ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಉಳ್ಳೂರು ಸಮೀಪದ ಗ್ರಾಮವೊಂದರಲ್ಲಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ನಡೆದಿದ್ದು, ಸಾಗರ ಗ್ರಾಮಾಂತರ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ Read more…

SHOCKING: ಸ್ಕ್ಯಾನಿಂಗ್ ವೇಳೆ ವಿವಸ್ತ್ರಗೊಳಿಸಿ ಆಸ್ಪತ್ರೆಯಲ್ಲೇ ಲೈಂಗಿಕ ದೌರ್ಜನ್ಯ

ಬೆಂಗಳೂರು: ಖಾಸಗಿ ಆಸ್ಪತ್ರೆಯಲ್ಲಿ ವೃದ್ಧೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಕೇಳಿ ಬಂದಿದ್ದು ಕೊಡಿಗೇಹಳ್ಳಿ ಪೊಲೀಸರು ಆಸ್ಪತ್ರೆಯ ಸಿಬ್ಬಂದಿ ಅಶೋಕ್ ಎಂಬುವನನ್ನು ಬಂಧಿಸಿದ್ದಾರೆ. ಆಗಸ್ಟ್ 3ರಂದು ಅನಾರೋಗ್ಯದ Read more…

ಪದೇ ಪದೇ ಅತ್ಯಾಚಾರ ಎಸಗಿ ಪ್ರತಿ ಬಾರಿ 10 ರೂ. ಕೊಡ್ತಿದ್ದ ಕಾಮುಕ ಅರೆಸ್ಟ್

ಪಶ್ಚಿಮ ಬಂಗಾಳದ ಡಾರ್ಜಿಲಿಂಗ್‌ ನಲ್ಲಿ ಘಟನೆಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಒಂದು ತಿಂಗಳ ಕಾಲ ನಿರಂತರವಾಗಿ ಅತ್ಯಾಚಾರ ಎಸಗಿದ ಆರೋಪದ ಮೇಲೆ 68 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ. ಆರೋಪಿ Read more…

ವಿಮಾನದಲ್ಲಿ ಬೀಡಿ ಸೇದಿದ ಪ್ರಯಾಣಿಕ ಅರೆಸ್ಟ್

ಬೆಂಗಳೂರು: ವಿಮಾನದ ಶೌಚಾಲಯದಲ್ಲಿ ಬೀಡಿ ಸೇದಿದ ಪ್ರಯಾಣಿಕನನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಠಾಣೆ ಪೋಲಿಸರು ಬಂಧಿಸಿದ್ದಾರೆ. ಜಿ. ಕರುಣಾಕರನ್ ಬಂಧಿತ ಪ್ರಯಾಣಿಕ. ಕೊಲ್ಕತ್ತಾದಿಂದ ಬೆಂಗಳೂರಿಗೆ ಬಂದ ಇಂಡಿಗೋ Read more…

ವರ್ಷದ ಹಿಂದೆ ಮದುವೆಯಾಗಿದ್ದ ಪತ್ನಿ ಕೊಲೆ ಮಾಡಿ ಪೊಲೀಸರಿಗೆ ಶರಣಾದ ಪತಿ

ಚಿಕ್ಕಮಗಳೂರು: ಪತ್ನಿಯನ್ನು ಕೊಲೆ ಮಾಡಿದ ಪತಿ ಪೋಲಿಸ್ ಠಾಣೆಗೆ ಬಂದು ಶರಣಾಗಿದ್ದಾನೆ. ಚಿಕ್ಕಮಗಳೂರು ನಗರದ ಕ್ರಿಶ್ಚಿಯನ್ ಕಾಲೋನಿಯಲ್ಲಿ ಘಟನೆ ನಡೆದಿದೆ. 34 ವರ್ಷದ ಶಮಾಬಾನು ಅವರನ್ನು ದೊಣ್ಣೆಯಿಂದ ಹೊಡೆದು Read more…

ವಿಜಯಪುರ : ಹೃದಯಾಘಾತಕ್ಕೆ ಹೆಡ್ ಕಾನ್ಸ್ ಟೇಬಲ್ ಬಲಿ

ವಿಜಯಪುರ : ಹೃದಯಾಘಾತದಿಂದ ಹೆಡ್ ಕಾನ್ಸ್ ಟೇಬಲ್ ಮೃತಪಟ್ಟ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ನಡೆದಿದೆ. ರಾಘವೇಂದ್ರ ಎಂಬ  ಪೊಲೀಸ್  ಸಿಬ್ಬಂದಿಗೆ ನಿನ್ನೆ ರಾತ್ರಿ ಹಾರ್ಟ್ ಅಟ್ಯಾಕ್ ಆಗಿ Read more…

ವಾಹನ ಸವಾರರೇ ಗಮನಿಸಿ..! ಸಂಚಾರ ನಿಯಮ ಮೀರಿದರೆ ಡಿಎಲ್ ಕ್ಯಾನ್ಸಲ್

ಬೆಂಗಳೂರು: ಸಂಚಾರ ನಿಯಮ ಪಾಲಿಸದವರ ಡಿಎಲ್ ಕ್ಯಾನ್ಸಲ್ ಮಾಡುವ ನಿಯಮವನ್ನು ರಾಜ್ಯವ್ಯಾಪಿ ಜಾರಿಗೆ ತರಲು ಪೊಲೀಸ್ ಇಲಾಖೆ ಮುಂದಾಗಿದೆ. ಇನ್ನು ಮುಂದೆ ರಾಜ್ಯದ ಹೆದ್ದಾರಿಗಳಲ್ಲಿ ಅಡ್ಡಾದಿಡ್ಡಿಯಾಗಿ ವಾಹನ ಚಲಾಯಿಸಿ Read more…

BREAKING : ಮುಂಬೈ ಫ್ಲಾಟ್‌ ನಲ್ಲಿ ‘ಗಗನಸಖಿ’ ಶವವಾಗಿ ಪತ್ತೆ : ಸ್ವೀಪರ್ ಅರೆಸ್ಟ್

ಮುಂಬೈ: ತರಬೇತಿ ಪಡೆಯುತ್ತಿದ್ದ ಗಗನಸಖಿಯೊಬ್ಬರು ಮುಂಬೈನ ತಮ್ಮ ಫ್ಲ್ಯಾಟ್ ನಲ್ಲಿ ನಿನ್ನೆ ಸಂಜೆ ಶವವಾಗಿ ಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಛತ್ತೀಸ್ ಗಢ ಮೂಲದ ರೂಪಲ್ ಓಗ್ರೆ ಈ ವರ್ಷದ Read more…

ವಿಡಿಯೋ ತೋರಿಸಿ ಬ್ಲಾಕ್ ಮೇಲ್ ಮಾಡಿ ಬಂಧಿತನಾದವನ ಮೊಬೈಲ್ ನಲ್ಲಿ ಹಲವು ಮಹಿಳೆಯರ ಖಾಸಗಿ ಕ್ಷಣದ ದೃಶ್ಯ

ಬೆಂಗಳೂರು: ಜಾಲತಾಣಗಳಲ್ಲಿ ವಿವಾಹಿತೆಯರನ್ನು ಪರಿಚಯಿಸಿಕೊಂಡು ನಂತರ ದೈಹಿಕ ಸಂಪರ್ಕ ಬೆಳೆಸಿ ಖಾಸಗಿ ಕ್ಷಣದ ವಿಡಿಯೋ ಮಾಡಿ ಬ್ಲಾಕ್ ಮೇಲ್ ಮಾಡುತ್ತಿದ್ದ ಆರೋಪಿಯನ್ನು ಆಗ್ನೇಯ ವಿಭಾಗದ ಸೈಬರ್ ಠಾಣೆ ಪೊಲೀಸರು Read more…

ಬೆಂಗಳೂರಲ್ಲಿ ಬೆಚ್ಚಿಬೀಳಿಸುವ ಘಟನೆ: ಮಗಳಿಗೆ ಕಿರುಕುಳ ಕೊಡಬೇಡ ಎಂದಿದ್ದಕ್ಕೆ ತಂದೆಯ ಹತ್ಯೆ

ಬೆಂಗಳೂರು: ಮಗಳಿಗೆ ಕಿರುಕುಳ ಕೊಡಬೇಡ ಎಂದಿದ್ದಕ್ಕೆ ಬಾಲಕಿ ತಂದೆಯನ್ನು ಹತ್ಯೆ ಮಾಡಲಾಗಿದೆ. ಚಾಕುವಿನಿಂದ ಇರಿದು ಅನ್ವರ್ ಹುಸೇನ್ ಎಂಬುವರನ್ನು ಝಹೀದ್ ಹತ್ಯೆ ಮಾಡಿದ್ದಾನೆ. ಅಪ್ರಾಪ್ತೆಗೆ ಪ್ರೀತಿಸುವಂತೆ ಝಹೀದ್ ಕಿರುಕುಳ Read more…

ಬ್ಯೂಟಿ ಪಾರ್ಲರ್ ನಲ್ಲಿ ವೇಶ್ಯಾವಾಟಿಕೆ: ದಾಳಿ ವೇಳೆ ಸಿಕ್ಕಿದ್ಯಾರು ಗೊತ್ತಾ…?

ಮೈಸೂರು: ಮೈಸೂರಿನ ಬ್ಯೂಟಿ ಪಾರ್ಲರ್ ನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವ ಬಗ್ಗೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ಕೃಷ್ಣರಾಜ ಪೊಲೀಸರು ದಾಳಿ ನಡೆಸಿದ್ದು, 5 ಯುವತಿಯರನ್ನು ರಕ್ಷಿಸಿದ್ದಾರೆ. ಬ್ಯೂಟಿ ಪಾರ್ಲರ್ ಗಳಲ್ಲಿ Read more…

ನಿವೃತ್ತ ಯೋಧನ ಬರ್ಬರ ಹತ್ಯೆ: ಚಾಕುವಿನಿಂದ ಕತ್ತು ಸೀಳಿ ಭಾವನನ್ನೇ ಹತ್ಯೆಗೈದ ಬಾಮೈದ

ಬೆಳಗಾವಿ: ಚಾಕುವಿನಿಂದ ಕತ್ತು ಸೀಳಿ ಬಾಮೈದನೊಬ್ಬ ಭಾವನನ್ನೇ ಹತ್ಯೆ ಮಾಡಿದ ಘಟನೆ ಬೆಳಗಾವಿ ಜಿಲ್ಲೆ ಚಿಕ್ಕೋಡಿಯ ವಿದ್ಯಾನಗರದಲ್ಲಿ ನಡೆದಿದೆ. ಮನೆಯಲ್ಲೇ ನಿವೃತ್ತ ಯೋಧ ಈರಗೌಡ ಟೋಪಗೋಳ(45) ಅವರನ್ನು ಬರ್ಬರವಾಗಿ Read more…

ಪೊಲೀಸ್ ಪತಿಯಿಂದಲೇ ಪತ್ನಿಗೆ ಕಿರುಕುಳ; ದೂರು ದಾಖಲು; ತನಿಖೆಗೆ ಆದೇಶಿಸಿದ ಎಸ್ ಪಿ

ತುಮಕೂರು: ಪೊಲೀಸ್ ಸಿಬ್ಬಂದಿಯೇ ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿ ಹಿಂಸಿಸುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ. ಪತಿ ಕಿರುಕುಳಕ್ಕೆ ನೊಂದ ಪತ್ನಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ತುಮಕೂರು ಸಂಚಾರಿ ಪೊಲೀಸ್ Read more…

‘ಎನ್ಕೌಂಟರ್’ ಭೀತಿ: ‘ನನ್ನನ್ನು ಶೂಟ್ ಮಾಡಬೇಡಿ’ ಎಂದು ಕುತ್ತಿಗೆಗೆ ಬೋರ್ಡ್ ಹಾಕಿಕೊಂಡು ಠಾಣೆಗೆ ಬಂದ ಆರೋಪಿ | Viral Video

ದರೋಡೆ ಪ್ರಕರಣದಲ್ಲಿ ಪೊಲೀಸರಿಗೆ ಬೇಕಾಗಿದ್ದ ಆರೋಪಿಯೊಬ್ಬ ತನ್ನನ್ನು ಎನ್ ಕೌಂಟರ್ ಮಾಡಬಹುದು ಎಂಬ ಭೀತಿಯಿಂದ ‘ನನ್ನನ್ನು ಶೂಟ್ ಮಾಡಬೇಡಿ’ ಎಂದು ಕುತ್ತಿಗೆಗೆ ಬೋರ್ಡ್ ಹಾಕಿಕೊಂಡು ಪೊಲೀಸ್ ಠಾಣೆಗೆ ಹಾಜರಾಗಿರುವ Read more…

ಬಿಜೆಪಿ ಮುಖಂಡನಿಂದ ಅತ್ಯಾಚಾರ, ಮಹಿಳೆಯ ಮಗಳಿಗೂ ಕಿರುಕುಳ ಆರೋಪ

ಜೋಧ್‌ಪುರ(ರಾಜಸ್ಥಾನ): ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಮತ್ತು ಆಕೆಯ ಹದಿಹರೆಯದ ಮಗಳಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಸ್ಥಳೀಯ ಬಿಜೆಪಿ ಮುಖಂಡ ಸೇರಿ ಹಲವರ ವಿರುದ್ಧ ರಾಜಸ್ಥಾನದ ಪಾಲಿ ಪೊಲೀಸರು Read more…

ಪಬ್ ಗಳ ಮೇಲೆ ದಾಳಿ: ವಿದೇಶಿ ಮಹಿಳೆ ರಕ್ಷಣೆ

ಬೆಂಗಳೂರು: ರಾತ್ರಿ ನಿಗದಿತ ಅವಧಿ ಮೀರಿ ನಡೆಸುತ್ತಿದ್ದ ಪಬ್ ಹಾಗೂ ಹೋಟೆಲ್ ಗಳ ಮೇಲೆ ಕೇಂದ್ರ ವಿಭಾಗ ಪೊಲೀಸರು ದಾಳಿ ನಡೆಸಿ ಬಿಸಿ ಮುಟ್ಟಿಸಿದ್ದಾರೆ. ಬೆಂಗಳೂರಿನ ಬ್ರಿಗೇಡ್ ರಸ್ತೆ, Read more…

ಮನೆಯ ನೆಮ್ಮದಿ ಕೆಡಿಸಿದ್ದ ಮದ್ಯವ್ಯಸನಿ ಪುತ್ರನ ಹತ್ಯೆಗೆ ತಂದೆಯಿಂದಲೇ ಸುಪಾರಿ

ಬೆಳಗಾವಿ: ಪ್ರತಿದಿನ ಕುಡಿದು ಬಂದು ಮನೆಯಲ್ಲಿ ಗಲಾಟೆ ಮಾಡುತ್ತಿದ್ದ ಪುತ್ರನನ್ನು ತಂದೆಯೇ ಸುಪಾರಿ ಕೊಟ್ಟು ಕೊಲೆ ಮಾಡಿಸಿದ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಬೆಳಗಾವಿ ಜಿಲ್ಲೆ ಬೈಲಹೊಂಗಲದ Read more…

ಶಾಸಕರ ಮನೆಯ ಆವರಣದಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ವಾಚ್ ಮ್ಯಾನ್ ಶವ ಪತ್ತೆ

ಕಲಬುರಗಿ: ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ, ಶಾಸಕ ಡಾ. ಅಜಯ್ ಸಿಂಗ್ ಅವರ ನಿವಾಸದ ಆವರಣದಲ್ಲಿ ವಾಚ್ ಮ್ಯಾನ್ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. Read more…

ಕಾನೂನಿನಲ್ಲಿ ನಿಗದಿಪಡಿಸಿದ ಅವಧಿಗಿಂತ ಹೆಚ್ಚು ಪ್ರಮಾಣದ ಶಿಕ್ಷೆ ವಿಧಿಸಲಾಗದು: ಹೈಕೋರ್ಟ್ ಮಹತ್ವದ ಅಭಿಪ್ರಾಯ

ಅಪರಾಧ ಪ್ರಕರಣಗಳು ದೃಢಪಟ್ಟ ಸಂದರ್ಭದಲ್ಲಿ ಕಾನೂನಿನಲ್ಲಿ ನಿಗದಿಪಡಿಸಿದ ಅವಧಿಗಿಂತ ಹೆಚ್ಚಿನ ಪ್ರಮಾಣದ ಶಿಕ್ಷೆ ವಿಧಿಸಲಾಗದು ಎಂದು ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿರುವ ಹೈಕೋರ್ಟ್, ವ್ಯಕ್ತಿಯೊಬ್ಬನಿಗೆ ವಿಧಿಸಲಾಗಿದ್ದ ಶಿಕ್ಷೆಯ ಪ್ರಮಾಣವನ್ನು ಕಡಿತಗೊಳಿಸಿ Read more…

ಸಿನಿಮೀಯ ಶೈಲಿಯಲ್ಲಿ ಚೇಸ್ ಮಾಡಿ 1 ಕೋಟಿ ರೂ. ಮೌಲ್ಯದ ಗಾಂಜಾ ಜಪ್ತಿ ಮಾಡಿದ ಪೊಲೀಸರು.!

ಬೀದರ್ : ಸಿನಿಮಾ ಸ್ಟೈಲಲ್ಲಿ ಖದೀಮರನ್ನು ಚೇಸ್ ಮಾಡಿದ ಪೊಲೀಸರು 1 ಕೋಟಿ ರೂ. ಮೌಲ್ಯದ ಗಾಂಜಾ ವಶಪಡಿಸಿಕೊಂಡಿದ್ದಾರೆ. ತೆಲಂಗಾಣದಿಂದ ಮಹಾರಾಷ್ಟ್ರಕ್ಕೆ ಗಾಂಜಾಕೋರರು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದರು. ಖಚಿತ Read more…

4 ತಿಂಗಳ ನಂತ್ರ ಬಯಲಾಯ್ತು ವಿಧವೆ ಕೊಲೆ ರಹಸ್ಯ: ಮೊಬೈಲ್ ಕರೆ ಆಧಾರದಲ್ಲಿ ಸಿಕ್ಕಿಬಿದ್ದ ಪ್ರಿಯತಮೆಯನ್ನೇ ಕೊಂದು ಹೂತಿಟ್ಟಿದ್ದ ಪ್ರಿಯಕರ

ಚಿಕ್ಕಮಗಳೂರು: ನಾಲ್ಕು ತಿಂಗಳ ನಂತರ ವಿಧವೆ ಕೊಲೆ ಪ್ರಕರಣ ಭೇದಿಸಿದ ಚಿಕ್ಕಮಗಳೂರು ಜಿಲ್ಲಾ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಮದುವೆಯಾಗು ಎಂದು ಪೀಡಿಸುತ್ತಿದ್ದ ಪ್ರಿಯತಮೆ ಕೊಂದು ಹೂತು ಹಾಕಿದ ಆರೋಪಿ Read more…

BIG NEWS: ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಮಹಿಳೆ; ರಸ್ತೆ ಮಧ್ಯೆಯೇ ಹೈಡ್ರಾಮಾ

ಉಡುಪಿ: ಮಹಿಳೆಯೊಬ್ಬರು ಪೊಲೀಸರ ಮೇಲೆ ಹಲ್ಲೆ ನಡೆಸಿ, ರಸ್ತೆಯಲ್ಲಿಯೇ ಹೈಡ್ರಾಮಾ ಮಾಡಿದ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೋಟೇಶ್ವರದಲ್ಲಿ ನಡೆದಿದೆ. ಕೋಟೇಶ್ವರ ಮುಖ್ಯ ರಸ್ತೆಯಲ್ಲಿ ಸರೋಜಾ ದಾಸ್ Read more…

ಚಾಕೊಲೇಟ್ ಕೊಡುವುದಾಗಿ ಅಕ್ಕ, ತಮ್ಮನ ಮೇಲೆ ಲೈಂಗಿಕ ದೌರ್ಜನ್ಯ: ಯುವಕ ಅರೆಸ್ಟ್

ಕಲಬುರಗಿ: ಕಲಬುರಗಿ ಜಿಲ್ಲೆ ಚಿಂಚೋಳಿ ತಾಲೂಕಿನ ತಾಂಡವೊಂದರಲ್ಲಿ ಅಪ್ರಾಪ್ತ ವಯಸ್ಸಿನ ಅಕ್ಕ, ತಮ್ಮನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಯುವಕನನ್ನು ಬಂಧಿಸಲಾಗಿದೆ. 8 ವರ್ಷದ ಬಾಲಕಿ ಮತ್ತು 5 Read more…

ಪ್ರೀತಿಸಿದವನನ್ನು ಮದುವೆಯಾಗಲು ಗಂಡನನ್ನು ಬಿಟ್ಟಿದ್ದ ನೇಪಾಳಿ ಮಹಿಳೆಗೆ ಕಾದಿತ್ತು ಶಾಕ್; ಭಾರತಕ್ಕೆ ಬಂದಾಗ ಬಯಲಾಯ್ತು ಅಸಲಿಯತ್ತು…!

ಭಾರತ – ನೇಪಾಳ ಗಡಿಭಾಗದ ರಕ್ಸೌಲ್‌ ನ ಫೈನಾನ್ಸ್ ಕಂಪನಿ ಒಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದ ಭಾರತದ ದರ್ಭಾಂಗ ಜಿಲ್ಲೆಯ ವ್ಯಕ್ತಿಯನ್ನು ಮದುವೆಯಾಗಲು ತನ್ನ ಗಂಡ ಹಾಗೂ ಮಕ್ಕಳನ್ನು ಬಿಟ್ಟಿದ್ದ ನೇಪಾಳಿ Read more…

BIG NEWS: ವಕೀಲನ ವೇಷದಲ್ಲಿ ಬಂದ ಯುವಕನಿಂದ ಸಮಾಜವಾದಿ ಪಕ್ಷದ ಮುಖಂಡನ ಮೇಲೆ ‘ಚಪ್ಪಲಿ’ ಎಸೆತ; ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ವೈರಲ್

ಉತ್ತರ ಪ್ರದೇಶದ ಸಮಾಜವಾದಿ ಪಕ್ಷದ ವಿವಾದಾತ್ಮಕ ನಾಯಕ ಸ್ವಾಮಿ ಪ್ರಸಾದ್ ಮೌರ್ಯ ಅವರ ಮೇಲೆ ಯುವಕನೊಬ್ಬ ಇಂದು ಚಪ್ಪಲಿ ಎಸೆದಿದ್ದಾನೆ. ಸಮಾಜವಾದಿ ಪಕ್ಷದ ಹಿಂದುಳಿದ ವರ್ಗಗಳ ಸಭೆಯನ್ನು ಲಕ್ನೋದಲ್ಲಿ Read more…

ಬೆಂಗಳೂರಿನಲ್ಲಿ ಮತ್ತೆ ಪುಂಡರ ಅಟ್ಟಹಾಸ: ಬೇಕರಿಗೆ ನುಗ್ಗಿ ಗಾಜು ಒಡೆದು ಆಹಾರ ಉತ್ಪನ್ನ ನಾಶ

ಬೆಂಗಳೂರು: ಬೆಂಗಳೂರಿನಲ್ಲಿ ಪುಂಡರು ಮತ್ತೆ ಅಟ್ಟಹಾಸ ಮೆರೆದಿದ್ದಾರೆ. ಬೇಕರಿಯೊಂದಕ್ಕೆ ನುಗ್ಗಿ ಗಾಜು ಒಡೆದು ಆಹಾರ ಉತ್ಪನ್ನಗಳನ್ನು ರಸ್ತೆಗೆ ಎಸೆದು ದಾಂಧಲೆ ಮಾಡಿದ್ದಾರೆ. ಬ್ಯಾಡರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತುಂಗಾನಗರ Read more…

ರುಂಡ ಕತ್ತರಿಸಿ ಯುವಕನ ಕೊಲೆ

ಬೆಳಗಾವಿ: ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಬಸ್ತವಾಡ ಗ್ರಾಮದ ಕಾಡಿನಲ್ಲಿ ರುಂಡ ಮುಂಡ ಬೇರ್ಪಟ್ಟ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆಯಾಗಿದೆ. ಹಾರೂಗೇರಿಯ ಅಕ್ಬರ್ ಶಬ್ಬೀರ್ ಜಮಾದಾರ(21) ಕೊಲೆಯಾದ ಯುವಕ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...