alex Certify Police | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಅಪಹರಣವಾಗಿದ್ದ ಬಳ್ಳಾರಿ ವೈದ್ಯ ಡಾ. ಸುನಿಲ್ ಪತ್ತೆ

ಬಳ್ಳಾರಿ: ಅಪಹರಣಕ್ಕೊಳಗಾಗಿದ್ದ ಬಳ್ಳಾರಿ ವೈದ್ಯ ಡಾ. ಸುನಿಲ್ ಪತ್ತೆ ಹಚ್ಚುವಲ್ಲಿ ಬಳ್ಳಾರಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಳ್ಳಾರಿ ಜಿಲ್ಲೆ ಕುರುಗೋಡು ತಾಲೂಕಿನ ಸೋಮಸಮುದ್ರ ಗ್ರಾಮದ ಸಮೀಪ ಜಮೀನೊಂದರಲ್ಲಿ ಅಪಹರಣಕಾರರು ಸುನಿಲ್ Read more…

BREAKING: ಗರ್ಭ ಧರಿಸಿದ್ದ ಹಸುವಿನ ತಲೆ ಕತ್ತರಿಸಿದ್ದ ಆರೋಪಿ ಮೇಲೆ ಫೈರಿಂಗ್

ಕಾರವಾರ: ಗರ್ಭ ಧರಿಸಿದ್ದ ಹಸುವಿನ ತಲೆ ಕಡಿದು ಮಾಂಸ ಕದ್ದೊಯ್ದ ಆರೋಪಿ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಪೊಲೀಸರ ಮೇಲೆಯೇ ದಾಳಿ ಮಾಡಿ ಹಲ್ಲೆಗೆ ಯತ್ನಿಸಿದ ಹಿನ್ನಲೆಯಲ್ಲಿ ಆತ್ಮರಕ್ಷಣೆಗಾಗಿ Read more…

ಬೆಂಗಳೂರಿನಲ್ಲಿ ಮತ್ತೆ ಬೆಚ್ಚಿ ಬೀಳಿಸುವ ಘಟನೆ: ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದ ಮಹಿಳೆ ಮೇಲೆ ಅತ್ಯಾಚಾರ ಎಸಗಿ ಭೀಕರ ಹತ್ಯೆ

ಬೆಂಗಳೂರು: ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದ ಬಾಂಗ್ಲಾದೇಶದ ಮೂಲದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ದುಷ್ಕರ್ಮಿಗಳು ಉಸಿರುಗಟ್ಟಿಸಿ ಕಲ್ಲಿನಿಂದ ಮುಖ ಜಜ್ಜಿ ಭೀಕರವಾಗಿ ಕೊಲೆ ಮಾಡಿದ ಘಟನೆ ರಾಮಮೂರ್ತಿ Read more…

ಇಡಿ ಅಧಿಕಾರಿಗಳ ಸೋಗಿನಲ್ಲಿ ಬೀಡಿ ಕಂಪನಿ ಮಾಲೀಕನ ಮನೆಯಲ್ಲಿ 30 ಲಕ್ಷ ದೋಚಿದ್ದ ಆರೋಪಿ ಅರೆಸ್ಟ್

ಮಂಗಳೂರು: ಇಡಿ ಅಧಿಕಾರಿಗಳ ಸೋಗಿನಲ್ಲಿ ವಿಟ್ಲದ ಬೋಳಂತೂರು ಮಾರ್ಶದ ಸಿಂಗಾರಿ ಬೀಡಿ ಕಂಪನಿ ಮಾಲೀಕ ಸುಲೈಮಾನ್ ಅವರ ಮನೆಗೆ ನುಗ್ಗಿ 30 ಲಕ್ಷ ರೂ. ನಗದು ದೋಚಿದ್ದ ಪ್ರಕರಣಕ್ಕೆ Read more…

ಮಂತ್ರಿ ಮಾಲ್ ಮಹಡಿಯಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ

ಬೆಂಗಳೂರು: ಮಲ್ಲೇಶ್ವರದ ಮಂತ್ರಿ ಮಾಲ್ ನ ಎರಡನೇ ಮಹಡಿಯಿಂದ ಜಿಗಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ರಾತ್ರಿ ನಡೆದಿದೆ. ತುಮಕೂರು ಜಿಲ್ಲೆ ತಿಪಟೂರು ನಿವಾಸಿ ಟಿ.ಸಿ. ಮಂಜುನಾಥ್(55) Read more…

ಅತ್ಯಾಚಾರಿಗಳಿಗೆ ಬಿಗ್ ಶಾಕ್: ಇಬ್ಬರಿಗೆ 20 ವರ್ಷ ಜೈಲು ಶಿಕ್ಷೆ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದ ಎರಡು ಪ್ರತ್ಯೇಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಪರಾಧಿಗಳಿಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿ ನ್ಯಾಯಾಧೀಶರಾದ ಸವಿತಾ ಕುಮಾರಿ ತೀರ್ಪು ನೀಡಿದ್ದಾರೆ. Read more…

ಅಕ್ರಮವಾಗಿ ಆನೆ ದಂತ ಸಾಗಿಸುತ್ತಿದ್ದ ಅರಣ್ಯ ಇಲಾಖೆ ವಾಚರ್ ಸೇರಿ ಇಬ್ಬರು ಅರೆಸ್ಟ್

ಚಾಮರಾಜನಗರ: ಆನೆ ದಂತಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಅರಣ್ಯ ಇಲಾಖೆ ವಾಚರ್ ಸೇರಿ ಇಬ್ಬರನ್ನು ಪೊಲೀಸ್ ಅರಣ್ಯ ಸಂಚಾರಿ ದಳ ಸಿಬ್ಬಂದಿ ಬಂಧಿಸಿದ್ದಾರೆ. ಕೊಳ್ಳೇಗಾಲದ ಮೋಳೆ ಬಡಾವಣೆಯ ನಿವಾಸಿ ಎನ್. Read more…

ಜಮೀನಿನಲ್ಲಿ ವಿದ್ಯುತ್ ಟ್ರಾನ್ಸ್ ಫಾರ್ಮರ್ ವಿಚಾರಕ್ಕೆ ಕೊಲೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಭದ್ರಾವತಿ ಗ್ರಾಮಾಂತರ ಠಾಣೆ ವ್ಯಾಪ್ತಿಯ ದೊಡ್ಡೇರಿ ಗ್ರಾಮದಲ್ಲಿ ಮಚ್ಚಿನಿಂದ ಥಳಿಸಿ ವ್ಯಕ್ತಿಯನ್ನು ಕೊಲೆ ಮಾಡಲಾಗಿದೆ. ಶಾಂತಕುಮಾರ್(35) ಕೊಲೆಯಾದ ವ್ಯಕ್ತಿ ಎಂದು ಹೇಳಲಾಗಿದೆ. ಆರೋಪಿ ಸುಮಾರು Read more…

BREAKING: ಕಲಬುರಗಿಯಲ್ಲಿ ಮೊಳಗಿದ ಗುಂಡಿನ ಸದ್ದು: ಕುಖ್ಯಾತ ದರೋಡೆಕೋರನ ಮೇಲೆ ಫೈರಿಂಗ್

ಕಲಬುರಗಿ: ಕುಖ್ಯಾತ ದರೋಡೆಕೋರನ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಕಲಬುರಗಿ ಹೊರವಲಯದ ಝಾಪುರ ಗುಡ್ಡದ ಬಳಿ ಫೈರಿಂಗ್ ಮಾಡಲಾಗಿದೆ. ಇಮ್ತಿಯಾಜ್ ಗಿಣಿ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಉಪನಗರ Read more…

ದೂರು ನೀಡಲು ಬಂದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ: ಡಿವೈಎಸ್ಪಿ ಮತ್ತೆ ಅರೆಸ್ಟ್

ತುಮಕೂರು: ದೂರು ನೀಡಲು ಕಚೇರಿಗೆ ಬಂದಿದ್ದ ಮಹಿಳೆ ಪುಸಲಾಯಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪದಡಿ ಅಮಾನತುಗೊಂಡು ಜೈಲು ಸೇರಿದ್ದ ಡಿವೈಎಸ್ಪಿ ಎ. ರಾಮಚಂದ್ರಪ್ಪ ಅವರಿಗೆ ಸೆಷನ್ಸ್ ನ್ಯಾಯಾಲಯದಿಂದ ಜಾಮೀನು Read more…

ಬಡ್ಡಿ ದಂಧೆಕೋರನ ಕಿರುಕುಳ: ಲಾರಿಗೆ ತಲೆಕೊಟ್ಟು ಸಾಲಗಾರ ಆತ್ಮಹತ್ಯೆ

ಹುಬ್ಬಳ್ಳಿ: ಸಾಲ ಕೊಟ್ಟವನ ಕಿರುಕುಳದಿಂದ ಬೇಸತ್ತು ಲಾರಿಗೆ ಸಿಲುಕಿ ಸಾಲಗಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹುಬ್ಬಳ್ಳಿಯ ಉಣಕಲ್ ನಿವಾಸಿ ಸಿದ್ದು ಕೆಂಚಣ್ಣನವರ(43) ಆತ್ಮಹತ್ಯೆ ಮಾಡಿಕೊಂಡವರು ಎಂದು ಹೇಳಲಾಗಿದೆ. ಮಹೇಶ ಚಿಕ್ಕವೀರಮಠ Read more…

ಬ್ಯಾಂಕ್ ಮ್ಯಾನೇಜರ್ ಸಕಾಲಿಕ ಕ್ರಮ: ಡಿಜಿಟಲ್ ವಂಚನೆಯಿಂದ ಮಹಿಳೆಯ 1.35 ಕೋಟಿ ರೂ. ರಕ್ಷಣೆ

ಮಂಗಳೂರು: ಮಂಗಳೂರಿನ ಕಂಕನಾಡಿ ಹೆಚ್.ಡಿ.ಎಫ್.ಸಿ. ಬ್ಯಾಂಕ್ ಶಾಖೆಯ ವ್ಯವಸ್ಥಾಪಕ ಕೈಗೊಂಡ ಸಕಾಲಿಕ ಕ್ರಮದಿಂದಾಗಿ ಹಿರಿಯ ಮಹಿಳೆಯೊಬ್ಬರು ಡಿಜಿಟಲ್ ಅರೆಸ್ಟ್ ವಂಚನೆಯಿಂದ ಕಳೆದುಕೊಳ್ಳುತ್ತಿದ್ದ 1.35 ಕೋಟಿ ರೂಪಾಯಿ ರಕ್ಷಣೆ ಮಾಡಲಾಗಿದೆ. Read more…

BREAKING: ಬೀದರ್ ಎಟಿಎಂ ದರೋಡೆಕೋರರಿಂದ ಮತ್ತೊಂದು ದುಷ್ಕೃತ್ಯ: ಪೊಲೀಸರ ಮೇಲೆ ಗುಂಡಿನ ದಾಳಿ

ಹೈದರಾಬಾದ್: ಬೀದರ್ ನಲ್ಲಿ ಹಾಡಹಗಲೇ ಶೂಟ್ ಔಟ್ ಮಾಡಿ 83 ಲಕ್ಷ ರೂ. ದರೋಡೆ ಮಾಡಿದ್ದ ದರೋಡೆಕೋರರು ಮತ್ತೊಬ್ಬ ವ್ಯಕ್ತಿಯ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಹೈದರಾಬಾದ್ ನಲ್ಲಿ Read more…

ಅಣ್ಣನಿಂದಲೇ ಘೋರ ಕೃತ್ಯ, ಚಾಕುವಿನಿಂದ ಇರಿದು ತಮ್ಮನ ಹತ್ಯೆ

ಬೆಂಗಳೂರು: ಜಗಳದ ವೇಳೆ ಚಾಕುವಿನಿಂದ ಇರಿದು ಅಣ್ಣನೇ ತಮ್ಮನನ್ನು ಕೊಲೆ ಮಾಡಿದ ಘಟನೆ ಬೆಂಗಳೂರಿನ ಕೆಜಿ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಅನ್ವರ್ ಲೇಔಟ್ ನಲ್ಲಿ ಬುಧವಾರ ತಡರಾತ್ರಿ Read more…

BREAKING: ವಿದೇಶದಿಂದ ಮಂಗಳೂರಿಗೆ ಗಾಂಜಾ ಸಾಗಿಸುತ್ತಿದ್ದ ಓರ್ವ ಅರೆಸ್ಟ್

ಮಂಗಳೂರು: ವಿದೇಶದಿಂದ ಮಂಗಳೂರಿಗೆ ಗಾಂಜಾ ಸಾಗಿಸುತ್ತಿದ್ದ ಕೇರಳದ ಕೋಜಿಕ್ಕೋಡ್ ಮೂಲದ ಪಿ.ಕೆ. ಶಮೀರ್ ಎಂಬುವನನ್ನು ಬಂಧಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಮುಲ್ಕಿ ಬಪ್ಪನಾಡು ಸಮೀಪ ಆರೋಪಿಯನ್ನು ಬಂಧಿಸಲಾಗಿದೆ. ಬಂಧಿತನ Read more…

ವಿದ್ಯಾರ್ಥಿನಿಯೊಂದಿಗೆ ಪರಾರಿಯಾಗಿದ್ದ ಶಿಕ್ಷಕ ಅರೆಸ್ಟ್

ಬೆಂಗಳೂರು: 15 ವರ್ಷದ ಬಾಲಕಿಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ಯೂಷನ್ ಶಿಕ್ಷಕನನ್ನು ಜೆಪಿ ನಗರ ಠಾಣೆ ಪೋಲೀಸರು ಬಂಧಿಸಿದ್ದಾರೆ. ಅಭಿಷೇಕ್ ಗೌಡ(30) ಬಂಧಿತ ಆರೋಪಿ ನವೆಂಬರ್ 23 ರಂದು Read more…

ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಶವ ಪತ್ತೆ, ಕೊಲೆ ಶಂಕೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನ ಶಿವಪುರ ಗ್ರಾಮದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆಯಾಗಿದೆ. ಇದು ಆತ್ಮಹತ್ಯೆಯಲ್ಲ, ಕೊಲೆ ಎಂದು ಕುಟುಂಬದವರು ಅನುಮಾನ ವ್ಯಕ್ತಪಡಿಸಿ ಪೊಲೀಸರಿಗೆ Read more…

ಎಂಎಲ್ಸಿ ಧನಂಜಯ ಸರ್ಜಿ ಹೆಸರಲ್ಲಿ ‘ಕಹಿ ಲಡ್ಡು’ ಕಳಿಸಿದ್ದ ಆರೋಪಿ ಅರೆಸ್ಟ್

ಶಿವಮೊಗ್ಗ: ವಿಧಾನಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ ಅವರ ಹೆಸರಲ್ಲಿ ಎನ್ಇಎಸ್ ಕಾರ್ಯದರ್ಶಿ ಮತ್ತು ಇಬ್ಬರು ವೈದ್ಯರಿಗೆ ಕಲಬೆರಕೆ ಲಡ್ಡು ಕಳಿಸಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸುಬ್ಬಯ್ಯ ಮೆಡಿಕಲ್ Read more…

ಇ.ಡಿ. ಅಧಿಕಾರಿಗಳ ಸೋಗಿನಲ್ಲಿ 30 ಲಕ್ಷ ರೂ. ದೋಚಿದವರ ಬೇಟೆಗೆ 4 ತಂಡ ರಚನೆ

ಮಂಗಳೂರು: ಇ.ಡಿ. ಅಧಿಕಾರಿಗಳ ಸೋಗಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ವಿಟ್ಲ ಬೋಳಂತೂರಿನ ನಾರ್ಶದಲ್ಲಿ ಉದ್ಯಮಿ ಮನೆಯಿಂದ 30 ಲಕ್ಷ ರೂಪಾಯಿ ದರೋಡೆ ಮಾಡಿದ ಆರೋಪಿಗಳ ಬಂಧನಕ್ಕೆ Read more…

ಬಂಧನ ವೇಳೆ ಪೊಲೀಸ್ ದೌರ್ಜನ್ಯ: ಡಿಕೆಶಿ, ಹೆಬ್ಬಾಳ್ಕರ್ ವಿರುದ್ಧ ಮಾನವ ಹಕ್ಕು ಆಯೋಗಕ್ಕೆ ಸಿ.ಟಿ. ರವಿ ದೂರು

ಬೆಂಗಳೂರು: ವಿಧಾನ ಪರಿಷತ್ ನಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಎಂಎಲ್‌ಸಿ ಸಿ.ಟಿ. ರವಿ ಅವಾಚ್ಯ ಪದಗಳಿಂದ ನಿಂದಿಸಿದ ಆರೋಪ ಪ್ರಕರಣ ಮತ್ತೊಂದು ತಿರುವು ಪಡೆದಿದೆ. ಈಗಾಗಲೇ ಪ್ರಕರಣಕ್ಕೆ Read more…

ಪ್ರಿಯಕರನ ಜೊತೆಗಿದ್ದ ಗರ್ಭಿಣಿ ಅನುಮಾನಾಸ್ಪದ ಸಾವು

ಪ್ರಿಯಕರನ ಜೊತೆಗಿದ್ದ ಪ್ರಿಯತಮೆ ಅನುಮಾನಾಸ್ಪದ ಸಾವು ಕಂಡಿದ್ದಾರೆ. ನೇಣು ಬೀಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಚಿಕ್ಕಬಳ್ಳಾಪುರದ ಬಾಪೂಜಿನಗರದ ನಿವಾಸಿ ಅನುಷಾ ಗುಂತಪ್ಪನಹಳ್ಳಿಯ ಸಮೀಪ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ಗರ್ಭಿಣಿ ಅನುಷಾಗೆ Read more…

BREAKING: ಕುಡಿದು ಮನೆಗೆ ಬಂದ ಪುತ್ರನಿಂದ ಘೋರ ಕೃತ್ಯ: ಕತ್ತು ಹಿಸುಕಿ ತಾಯಿ ಕೊಂದು ಆತ್ಮಹತ್ಯೆ

ಬೆಂಗಳೂರು: ಬೆಂಗಳೂರಿನ ಸೂರ್ಯಸಿಟಿ ಸಮೀಪದ ಹಳೆ ಚಂದಾಪುರದಲ್ಲಿ ಯುವಕನೊಬ್ಬ ಕತ್ತು ಹಿಸುಕಿ ತಾಯಿಯ ಕೊಲೆ ಮಾಡಿ ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಹಾಲಕ್ಷ್ಮಿ(41), ಪುತ್ರ ರಮೇಶ್(21) ಮೃತಪಟ್ಟವರು. ಮೃತರು ಚಿತ್ರದುರ್ಗ Read more…

BREAKING: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನದಿಗೆ ದನದ ತ್ಯಾಜ್ಯ ಎಸೆದಿದ್ದ ಇಬ್ಬರು ಅರೆಸ್ಟ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನದಿಗೆ ದನದ ತ್ಯಾಜ್ಯ ಎಸೆದಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಚಾರ್ಮಾಡಿ ಘಾಟ್ ಮೃತ್ಯುಂಜಯ ನದಿಗೆ ದನದ Read more…

ನಿಯಂತ್ರಣ ತಪ್ಪಿದ ಲಾರಿಯಿಂದ ಹಾರಿದ ಚಾಲಕ ಚಕ್ರಕ್ಕೆ ಸಿಲುಕಿ ಸಾವು

ಮಡಿಕೇರಿ: ಚಾಲನೆಯ ವೇಳೆಯಲ್ಲಿ ನಿಯಂತ್ರಣ ತಪ್ಪಿದ ಲಾರಿಯಿಂದ ಹಾರಿದ ಚಾಲಕ ಚಕ್ರದಡಿಗೆ ಸಿಲುಕಿ ಸಾವನ್ನಪ್ಪಿದ ಘಟನೆ ಕೊಡಗು ಜಿಲ್ಲೆ ಶನಿವಾರ ಸಂತೆ ಸಮೀಪದ ಗುಡುಗಳಲೆ ಗ್ರಾಮದ ಬಳಿ ನಡೆದಿದೆ. Read more…

ಕೇಂದ್ರ ಸಚಿವ ವಿ. ಸೋಮಣ್ಣ ಹೆಸರಲ್ಲಿ ವಂಚನೆ: ಅರೆಸ್ಟ್

ತುಮಕೂರು: ಕೇಂದ್ರ ಸಚಿವ ವಿ. ಸೋಮಣ್ಣ ಅವರ ಹೆಸರಲ್ಲಿ ವಂಚಿಸಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಧುಗಿರಿ ತಾಲೂಕಿನ ಮಲ್ಲನಾಯಕನಹಳ್ಳಿಯ ಗೋವರ್ಧನ್ ಬಂಧಿತ ಆರೋಪಿ. ಕೇಂದ್ರ ಸಚಿವ ವಿ. ಸೋಮಣ್ಣ Read more…

BREAKING: ವಿಜಯೋತ್ಸವ ವೇಳೆ ಕಾಂಗ್ರೆಸ್ –ಬಿಜೆಪಿ ಕಾರ್ಯಕರ್ತರ ಹೊಡೆದಾಟ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಹೇರೂರು ಗ್ರಾಮದಲ್ಲಿ ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದೆ. ಕೃಷಿ ಪತ್ತಿನ ಬ್ಯಾಂಕ್ ಚುನಾವಣೆಯ ವಿಜಯೋತ್ಸವದ ವೇಳೆ ಹೊಡೆದಾಟ ನಡೆದಿದೆ. Read more…

ನಟ ದರ್ಶನ್ ಗೆ ಶಾಕ್: ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿಗೆ ಗೃಹ ಇಲಾಖೆ ಅನುಮತಿ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ, ನಟ ದರ್ಶನ್ ಅವರಿಗೆ ಹೈಕೋರ್ಟ್ ಜಾಮೀನು ನೀಡಿರುವ ಕ್ರಮ ಪ್ರಶ್ನಿಸಿ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸಲು ಪೊಲೀಸ್ ಇಲಾಖೆ ಮುಂದಾಗಿದ್ದು, ಗೃಹ Read more…

ವಿಚಾರಣೆಗೆ ಬಂದು ಠಾಣೆಯಲ್ಲೇ ಪೊಲೀಸ್ ಮೇಲೆ ಹಲ್ಲೆ

ಮಂಡ್ಯ: ಮಂಡ್ಯ ಜಿಲ್ಲೆಯ ಪಾಂಡವಪುರದ ಪೊಲೀಸ್ ಠಾಣೆಯಲ್ಲಿಯೇ ಪೊಲೀಸ್ ಸಿಬ್ಬಂದಿ ಮೇಲೆ ವ್ಯಕ್ತಿಯೊಬ್ಬ ಹಲ್ಲೆ ನಡೆಸಿದ್ದಾನೆ. ಸಾಗರ್ ಪೊಲೀಸರ ಮೇಲೆ ಹಲ್ಲೆ ಮಾಡಿದ ಆರೋಪಿ. ಜಮೀನು ವಿವಾದಕ್ಕೆ ಸಂಬಂಧಿಸಿದಂತೆ Read more…

ಚಿನ್ನ ವಂಚನೆ ಪ್ರಕರಣ: ಬಂಧಿತ ಐಶ್ವರ್ಯಾ ಗೌಡ ದಂಪತಿಗೆ 14 ದಿನ ನ್ಯಾಯಾಂಗ ಬಂಧನ, ನಟ ಧರ್ಮ ನಾಪತ್ತೆ

ಬೆಂಗಳೂರು: ವರಾಹಿ ಜ್ಯುವೆಲ್ಲರಿ ಶಾಪ್ ಮಾಲಕಿ ವನಿತಾ ಅವರಿಗೆ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐಶ್ವರ್ಯಾ ಗೌಡ ಮತ್ತು ಆಕೆಯ ಪತಿ ಹರೀಶ್ ಗೌಡ ಅವರನ್ನು ಚಂದ್ರಾ ಲೇಔಟ್ ಠಾಣೆ Read more…

BIG NEWS: ಪೊಲೀಸರಿಗೂ ಸೈಬರ್ ವಂಚಕರ ಕಾಟ: ವಾಟ್ಸಾಪ್ ಖಾತೆ ಹ್ಯಾಕ್ ಮಾಡಿದ ಖದೀಮರು

ಬೆಂಗಳೂರು: ಸಾರ್ವಜನಿಕರನ್ನು ಮಾತ್ರ ಟಾರ್ಗೆಟ್ ಮಾಡುತ್ತಿದ್ದ ಸೈಬರ್ ವಂಚಕರು ಇದೀಗ ಪೊಲೀಸರಿಗೂ ಕಾಟ ಕೊಡಲು ಶುರು ಮಾಡಿದ್ದಾರೆ. ಬೆಂಗಳೂರು ಪೊಲೀಸ್ ಅಧಿಕಾರಿಗಳ ವಾಟ್ಸಪ್ ಖಾತೆಗಳನ್ನು ಕೂಡ APK ಫೈಲ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...