alex Certify Police | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಅಡುಗೆ ಸಹಾಯಕ ಅರೆಸ್ಟ್

ಕೊಪ್ಪಳ: ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಅಡುಗೆ ಸಹಾಯಕನನ್ನು ಕಾರಟಗಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಲಿಂಗರಾಜ ನಾಗಿರೆಡ್ಡಿ ಬಂಧಿತ ಆರೋಪಿ. ಈತ ಕೊಪ್ಪಳ Read more…

BREAKING: ಮಾಂಸದ ಅಂಗಡಿಯಲ್ಲೇ ವ್ಯಕ್ತಿಯ ಕೊಲೆ

ಬೆಂಗಳೂರು: ಬೆಂಗಳೂರಿನಲ್ಲಿ ಮಾಂಸದ ಅಂಗಡಿಯಲ್ಲಿಯೇ ವ್ಯಕ್ತಿಯನ್ನು ಕೊಲೆ ಮಾಡಲಾಗಿದೆ. ಬೇಗೂರಿನ ಎಎ ಬೀಫ್ ಸ್ಟಾಲ್ ನಲ್ಲಿ ಘಟನೆ ನಡೆದಿದೆ. ಅಪ್ಸರ್ ಎಂಬ ವ್ಯಕ್ತಿಯನ್ನು ಮಾಂಸದ ಅಂಗಡಿಯ ಮಾಲೀಕ ಕೊಲೆ Read more…

BREAKING: ನಾಳೆ ವಿಚಾರಣೆಗೆ ಹಾಜರಾಗುವಂತೆ ನಟ ಅಲ್ಲು ಅರ್ಜುನ್ ಗೆ ನೋಟಿಸ್

ಹೈದರಾಬಾದ್: ಸಂಧ್ಯಾ ಥಿಯೇಟರ್ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲುಗು ನಟ ಅಲ್ಲು ಅರ್ಜುನ್ ಗೆ ನೋಟಿಸ್ ನೀಡಲಾಗಿದೆ. ನಾಳೆ ಬೆಳಗ್ಗೆ 11 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ನೋಟಿಸ್ Read more…

BREAKING: ಭದ್ರಾವತಿಯಲ್ಲಿ ಬೆಚ್ಚಿಬೀಳಿಸುವ ಘಟನೆ: ಜಿಮ್ ಗೆ ನುಗ್ಗಿ ಯುವಕನ ಮೇಲೆ ಮಾರಕಾಸ್ತ್ರಗಳಿಂದ ದಾಳಿ

 ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜಿಮ್ ಗೆ ನುಗ್ಗಿ ಕೊಲೆಗೆ ಯತ್ನ ನಡೆದಿದೆ. ಭದ್ರಾವತಿಯ ಬಿ.ಹೆಚ್. ರಸ್ತೆಯ ಸ್ಮಾರ್ಟ್ ಫಿಟ್ನೆಸ್ ಜಿಮ್‌ನಲ್ಲಿ ಕೃತ್ಯ ನಡೆದಿದೆ. ಯುವಕ ಜೋಯೆಲ್ ಥಾಮ್ಸನ್ Read more…

ಸಿಗರೇಟ್ ಸೇದಲು ಬೆಂಕಿ ಪೊಟ್ಟಣ ಕೊಡದ ಸ್ನೇಹಿತನ ಕೊಲೆ: ಇಬ್ಬರು ಅರೆಸ್ಟ್

ಕೋಲಾರ: ಕೋಲಾರ ಗ್ರಾಮಾಂತರ ಠಾಣೆ ಪೊಲೀಸರು ಕ್ಷುಲ್ಲಕ ಕಾರಣಕ್ಕೆ ಸ್ನೇಹಿತನ ಕೊಲೆ ಮಾಡಿದ ಇಬ್ಬರನ್ನು ಬಂಧಿಸಿದ್ದಾರೆ. ಶಂಕರನಾಗ್ ಕೊಲೆಯಾದ ವ್ಯಕ್ತಿ. ಸ್ನೇಹಿತರಾದ ಲಕ್ಷ್ಮಣ್ ಮತ್ತು ಗಣೇಶ್ ಅವರನ್ನು ಬಂಧಿಸಲಾಗಿದೆ. Read more…

‘ಗೋಲ್ಡ್’ ಶ್ವೇತಾ ವಂಚನೆ ಪ್ರಕರಣ: ಇಂದು ಮಾಜಿ ಸಚಿವ ವರ್ತೂರು ಪ್ರಕಾಶ್ ವಿಚಾರಣೆ ಸಾಧ್ಯತೆ

ಬೆಂಗಳೂರು: ಶ್ವೇತಾ ಅಲಿಯಾಸ್ ಗೋಲ್ಡ್ ಶ್ವೇತಾ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮಾಜಿ ಸಚಿವ ವರ್ತೂರು ಪ್ರಕಾಶ್ ಅವರನ್ನು ವಿಚಾರಣೆಗೆ ಒಳಪಡಿಸಲಾಗುವುದು. ಚಿನ್ನದ ಅಂಗಡಿ ಮಾಲೀಕರಿಗೆ ಮಹಿಳೆಯಿಂದ ವಂಚನೆ Read more…

ಚಿನ್ನಾಭರಣ ಕಳುವಾಗಿದೆ ಎಂದು ಮಹಿಳೆ ಕೂಗಾಟ, ಪ್ರಯಾಣಿಕರ ಸಮೇತ ಪೊಲೀಸ್ ಠಾಣೆಗೇ ಬಸ್ ತಂದು ಪರಿಶೀಲನೆ

ಬಳ್ಳಾರಿ ಸರ್ಕಾರಿ ಬಸ್ ನಲ್ಲಿ ಭಾರಿ ಹೈಡ್ರಾಮಾ ನಡೆದಿದೆ. ಮಹಿಳೆಯ ಬ್ಯಾಗ್ ನಿಂದ ಕಳ್ಳರು ಚಿನ್ನವನ್ನು ಎಗರಿಸಿದ್ದಾರೆ ಎನ್ನಲಾಗಿದ್ದು, ಪ್ರಯಾಣಿಕರ ಸಮೇತ ಪೊಲೀಸ್ ಠಾಣೆಗೆ ಬಸ್ ಅನ್ನು ಚಾಲಕ Read more…

BREAKING: ಜಗಳದ ವೇಳೆ ಚಾಕುವಿನಿಂದ ಇರಿದು ಪತ್ನಿಯನ್ನೇ ಕೊಲೆಗೈದ ಪತಿ

ಶಿವಮೊಗ್ಗ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿಯೇ ಪತ್ನಿಯನ್ನು ಕೊಲೆ ಮಾಡಿದ ಘಟನೆ ಶಿವಮೊಗ್ಗದ ವಾದಿ ಎ ಹುದಾ ಎರಡನೇ ಮುಖ್ಯ ರಸ್ತೆ 5ನೇ ಕ್ರಾಸ್ ಮನೆಯಲ್ಲಿ ನಡೆದಿದೆ. ರುಕ್ಸಾನಾ(38) Read more…

SHOCKING: ಸಲಿಂಗ ಕಾಮಕ್ಕೆ ಕಿರುಕುಳ ನೀಡಿ ಆಶ್ರಯ ನೀಡಿದವನನ್ನೇ ಕೊಂದ ಸ್ನೇಹಿತ

ಬೆಂಗಳೂರು: ಆಶ್ರಯ ಕೊಟ್ಟ ಸ್ನೇಹಿತನನ್ನೇ ಯುವಕನೊಬ್ಬ ಕೊಲೆ ಮಾಡಿದ ಘಟನೆ ಬೆಂಗಳೂರು ಉತ್ತರ ತಾಲೂಕಿನ ತಿಮ್ಮಭೋವಿ ಪಾಳ್ಯದಲ್ಲಿ ನಡೆದಿದೆ. ಪ್ರದೀಪ್(41) ಹತ್ಯೆಯಾದವರು. ಸಿಗರೇಟ್ ನಿಂದ ಸುಟ್ಟು ದೊಣ್ಣೆಯಿಂದ ಹೊಡೆದು Read more…

ರಾತ್ರಿಯಿಡಿ ಸಿ.ಟಿ. ರವಿ ಸುತ್ತಾಡಿಸಿದ ಬಗ್ಗೆ ಸತೀಶ್ ಜಾರಕಿಹೊಳಿ ಮಹತ್ವದ ಹೇಳಿಕೆ

ಬೆಳಗಾವಿ: ಪೊಲೀಸರು ನನ್ನನ್ನು ಎನ್ಕೌಂಟರ್ ಮಾಡಲು ಸಂಚು ರೂಪಿಸಿದ್ದರು ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಆರೋಪಿಸಿರುವುದಕ್ಕೆ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ Read more…

BREAKING: ದಾವಣಗೆರೆಯಲ್ಲಿ MLC ಸಿ.ಟಿ. ರವಿ ಬಿಡುಗಡೆ

ದಾವಣಗೆರೆ: ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಪದಗಳಿಂದ ನಿಂದಿಸಿದ ಆರೋಪದ ಮೇಲೆ ಬೆಳಗಾವಿಯಲ್ಲಿ ಬಂಧಿತರಾಗಿದ್ದ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರನ್ನು ಬಿಡುಗಡೆ ಮಾಡಲಾಗಿದೆ. ಅವರನ್ನು Read more…

BREAKING: ಹೈಕೋರ್ಟ್ ನಿಂದ ರಿಲೀಫ್ ಸಿಕ್ಕ ಬೆನ್ನಲ್ಲೇ ಡಿಸಿಎಂ ಡಿಕೆ, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಸಿ.ಟಿ. ರವಿ ಸ್ಪೋಟಕ ಹೇಳಿಕೆ

ಬೆಂಗಳೂರು: ಇಂದು ಸತ್ಯಕ್ಕೆ ಜಯ ಸಿಕ್ಕಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಹೇಳಿದ್ದಾರೆ. ಹೈಕೋರ್ಟ್ ನಿಂದ ಬಿಡುಗಡೆಗೆ ಮಧ್ಯಂತರ ಆದೇಶ ನೀಡಿದ ಬಗ್ಗೆ ಮೊದಲ ಪ್ರತಿಕ್ರಿಯೆ Read more…

BREAKING: ಸಿ.ಟಿ. ರವಿ ಬಿಡುಗಡೆಗೆ ಹೈಕೋರ್ಟ್ ಮಧ್ಯಂತರ ಆದೇಶ, ಬೆಂಬಲಿಗರ ಸಂಭ್ರಮಾಚರಣೆ

ಬೆಂಗಳೂರು: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಪದ ಬಳಕೆ ಆರೋಪದಡಿ ಬಂಧಿತರಾಗಿದ್ದ ಬಿಜೆಪಿ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಬಿಡುಗಡೆಗೆ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ. ನ್ಯಾಯಮೂರ್ತಿ Read more…

BIG BREAKING: ಕೂಡಲೇ ಸಿ.ಟಿ. ರವಿ ಬಿಡುಗಡೆಗೆ ಹೈಕೋರ್ಟ್ ಆದೇಶ

ಬೆಂಗಳೂರು: ಹೈಕೋರ್ಟ್ ನಲ್ಲಿ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಜಾಮೀನು ಅರ್ಜಿಯ ವಿಚಾರಣೆ ನಡೆಸಲಾಗಿದ್ದು, ಅವರನ್ನು ಬಿಡುಗಡೆ ಮಾಡುವಂತೆ ಹೈಕೋರ್ಟ್ ಆದೇಶ ನೀಡಿದೆ. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ Read more…

ಬಂಧಿತ ಶಾಸಕ ಸಿ.ಟಿ. ರವಿ ಬೆಂಗಳೂರಿಗೆ ಶಿಫ್ಟ್ ಸಾಧ್ಯತೆ

ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಅವಾಚ್ಯ ಪದ ಬಳಸಿ ಬಂಧನಕ್ಕೊಳಗಾಗಿರುವ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರನ್ನು ಬೆಂಗಳೂರಿಗೆ ಸ್ಥಳಾಂತರಿಸುವ ಸಾಧ್ಯತೆ ಇದೆ. ಬೆಳಗಾವಿಯ ಹಿರೇಬಾಗೇವಾಡಿ Read more…

ಸಿ.ಟಿ. ರವಿ ತಲೆಗೆ ಗಾಯವಾಗಿ ರಕ್ತ ಸೋರುತ್ತಿದ್ದರೂ ನಿರ್ಲಕ್ಷ್ಯ: ಮಾಧ್ಯಮದವರ ಮೇಲೂ ಪೊಲೀಸರ ದರ್ಪ

ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಪದಗಳಿಂದ ನಿಂದಿಸಿದ ಆರೋಪದ ಮೇಲೆ ಸುವರ್ಣಸೌಧದಲ್ಲಿ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರನ್ನು ಬಂಧಿಸಿದ ಪೊಲೀಸರು ರಾತ್ರಿಯಿಡಿ Read more…

BREAKING: ನನ್ನನ್ನು ಶೂಟ್ ಮಾಡಿ ಸಾಯಿಸಿ: ತಲೆಗೆ ಪೆಟ್ಟಾದರೂ ರಾತ್ರಿಯಿಡಿ ಸುತ್ತಾಡಿಸಿದ ಪೊಲೀಸರ ನಡೆಗೆ ಸಿ.ಟಿ. ರವಿ ತೀವ್ರ ಆಕ್ರೋಶ

ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಪದಗಳಿಂದ ನಿಂದಿಸಿದ ಆರೋಪದ ಮೇಲೆ ಸುವರ್ಣಸೌಧದಲ್ಲಿ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರನ್ನು ಬಂಧಿಸಲಾಗಿದೆ. 35 ವರ್ಷದ Read more…

4 ಲಕ್ಷ ರೂ. ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಕಂದಾಯ ನಿರೀಕ್ಷಕ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿಯಲ್ಲಿ 4 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದ ಕಂದಾಯ ನಿರೀಕ್ಷಕ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಪಹಣಿಯಲ್ಲಿ ವಾರಸುದಾರರ ಹೆಸರು ಸೇರ್ಪಡೆಗಾಗಿ ಲಂಚ ಪಡೆಯುತ್ತಿದ್ದ Read more…

BREAKING: ಲಕ್ಷ್ಮಿ ಹೆಬ್ಬಾಳ್ಕರ್ ನಿಂದಿಸಿದ ಸಿ.ಟಿ. ರವಿ ಅರೆಸ್ಟ್: ಸುವರ್ಣಸೌಧದಿಂದಲೇ ಎತ್ತಿಕೊಂಡು ಹೋದ ಪೊಲೀಸರು

ಬೆಳಗಾವಿ: ಬೆಳಗಾವಿಯ ಸುವರ್ಣ ಸೌಧದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ವಿರುದ್ಧ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವಾಚ್ಯ ಪದ ಬಳಕೆ ಮಾಡಿದ ಆರೋಪದ ಮೇಲೆ ಅವರನ್ನು ಬಂಧಿಸಲಾಗಿದೆ. Read more…

BREAKING: ಅವಾಚ್ಯ ಪದ ಬಳಕೆ ಆರೋಪ: ಲಕ್ಷ್ಮಿ ಹೆಬ್ಬಾಳ್ಕರ್ ದೂರಿನ ಮೇರೆಗೆ ಸಿ.ಟಿ. ರವಿ ವಿರುದ್ಧ ಎಫ್ಐಆರ್

ಬೆಳಗಾವಿ: ಬೆಳಗಾವಿಯ ಸುವರ್ಣ ಸೌಧದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ವಿರುದ್ಧ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವಾಚ್ಯ ಪದ ಬಳಕೆ ಮಾಡಿದ ಆರೋಪ ಕೇಳಿ ಬಂದಿದೆ. ಇದಕ್ಕೆ Read more…

ಅಧಿಕಾರ ದುರ್ಬಳಕೆ, ಅವಾಚ್ಯ ಪದಗಳಿಂದ ನಿಂದನೆ: ಸಹೋದ್ಯೋಗಿ ವಿರುದ್ಧವೇ ದೂರು ನೀಡಿದ ಪಿಎಸ್ಐ, ಪೊಲೀಸರು

ಬೆಂಗಳೂರು: ಪಿಎಸ್ಐ, ಸಿಬ್ಬಂದಿಗೆ ಅವಾಚ್ಯ ಪದಗಳಿಂದ ನಿಂದಿಸಿದ ಆರೋಪದಡಿ ಬ್ಯಾಟರಾಯನಪುರ ಠಾಣೆ ಹೆಡ್ ಕಾನ್ ಸ್ಟೇಬಲ್ ವಿರುದ್ಧ ಬೆಂಗಳೂರು ಪೊಲೀಸ್ ಕಮಿಷನರ್ ಕಚೇರಿಗೆ ದೂರು ನೀಡಲಾಗಿದೆ. ಠಾಣೆಯ ಪಿಎಸ್ಐ Read more…

BREAKING: ಸಂಚಾರ ಪೊಲೀಸರಿಂದ ಹಲ್ಲೆಗೆ ಆಕ್ರೋಶ: ನೈಸ್ ರಸ್ತೆ ಬ್ಲಾಕ್ ಮಾಡಿ ಚಾಲಕರ ಪ್ರತಿಭಟನೆ, ಟ್ರಾಫಿಕ್ ಜಾಮ್

ಬೆಂಗಳೂರು: ಸಂಚಾರ ಪೊಲೀಸರಿಂದ ಚಾಲಕನ ಮೇಲೆ ಹಲ್ಲೆ ನಡೆಸಿದ ಆರೋಪ ಕೇಳಿಬಂದಿದೆ. ಇದರಿಂದ ಆಕ್ರೋಶಗೊಂಡ ಚಾಲಕರು ನೈಸ್ ರಸ್ತೆಯನ್ನು ಬ್ಲಾಕ್ ಮಾಡಿ ಪ್ರತಿಭಟನೆ ನಡೆಸಿದ್ದಾರೆ. ಬೆಂಗಳೂರಿನ ಪಿಇಎಸ್ ಕಾಲೇಜು Read more…

ಪಂಚಮಸಾಲಿ ಹೋರಾಟದ ವೇಳೆ ಸಿಎಂ ಸಿದ್ದರಾಮಯ್ಯ ಅವಹೇಳನ: ಎಫ್ಐಆರ್ ದಾಖಲು

ವಿಜಯಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅವಹೇಳನಕಾರಿಯಾಗಿ ಟೀಕಿಸಿ ಪೋಸ್ಟ್ ಮಾಡಿದ ವ್ಯಕ್ತಿಯ ವಿರುದ್ಧ ವಿಜಯಪುರ ಜಿಲ್ಲಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪಂಚಮಸಾಲಿ ಮೀಸಲಾತಿ ಹೋರಾಟದ ಸಂದರ್ಭದಲ್ಲಿ ನಡೆದ ಲಾಠಿಚಾರ್ಜ್ Read more…

ಹಿಂದೂ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣ: ಸಾಕ್ಷಿದಾರನಿಗೆ ಬೆದರಿಕೆ

ಶಿವಮೊಗ್ಗ: ಹಿಂದೂ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದ ಸಾಕ್ಷಿದಾರನಿಗೆ ಸಾಕ್ಷಿ ಹೇಳದಂತೆ ಬೆದರಿಕೆ ಹಾಕಿದ ವ್ಯಕ್ತಿಯ ವಿರುದ್ಧ ಶಿವಮೊಗ್ಗ ತುಂಗಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 2022ರ ಫೆಬ್ರವರಿಯಲ್ಲಿ ಹರ್ಷನ Read more…

BREAKING: ರೌಡಿಶೀಟರ್ ಮೇಲೆ ಫೈರಿಂಗ್

ಬೆಂಗಳೂರು: ಪೊಲೀಸರ ಮೇಲೆಯೇ ಹಲ್ಲೆ ಮಾಡಿ ಪರಾರಿಯಾಗುಗುತ್ತಿದ್ದ ರೌಡಿಶೀಟರ್ ಮೇಲೆ ಪೊಲೀಸರು ಫೈರಿಂಗ್ ಮಾಡಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮಾಯಸಂದ್ರದಲ್ಲಿ ನಡೆದಿದೆ. ರೌಡಿಶೀಟರ್ ಬೆಸ್ತಮಾನಹಳ್ಳಿ ಲೋಕೇಶ್ ಅಲಿಯಾಸ್ Read more…

ಇನ್ ಸ್ಪೆಕ್ಟರ್ ನಿಂದಲೇ ಮಹಿಳಾ ಪೊಲೀಸರಿಗೆ ಲೈಂಗಿಕ ಕಿರುಕುಳ: ದೂರು

ಹುಬ್ಬಳ್ಳಿ: ಮಹಿಳಾ ಕಾನ್ ಸ್ಟೇಬಲ್ ಗಳಿಗೆ ಇನ್ ಸ್ಪೆಕ್ಟರ್ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಹಳೆಹುಬ್ಬಳ್ಳಿ ಠಾಣೆ ಇನ್ ಸ್ಪೆಕ್ಟರ್  ವಿರುದ್ಧ ಇಂತಹ ಆರೋಪ ಕೇಳಿ Read more…

ನಿರ್ಜನ ಪ್ರದೇಶದಲ್ಲಿ ಬೀದಿ ನಾಯಿಯೊಂದಿಗೆ ಲೈಂಗಿಕ ಕ್ರಿಯೆ ನಡೆಸುತ್ತಿದ್ದ ಕಾಮುಕನಿಗೆ ಥಳಿತ

ರಾಮನಗರ: ನಿರ್ಜನ ಪ್ರದೇಶದಲ್ಲಿ ಬೀದಿ ನಾಯಿಯೊಂದಿಗೆ ಲೈಂಗಿಕ ಕ್ರಿಯೆ ನಡೆಸುತ್ತಿದ್ದ ವ್ಯಕ್ತಿಯನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ರಾಮನಗರ ಜಿಲ್ಲೆ ಚನ್ನಪಟ್ಟಣದ ಸಾತನೂರು ರಸ್ತೆಯಲ್ಲಿ ನಡೆದಿದೆ. ಬಳ್ಳಾರಿ Read more…

ರೈಲಿಗೆ ಸಿಲುಕಿ ಹೆಡ್ ಕಾನ್ಸ್ ಟೇಬಲ್ ತಿಪ್ಪಣ್ಣ ಆತ್ಮಹತ್ಯೆ ಪ್ರಕರಣ: ಕಿರುಕುಳ ಆರೋಪದಡಿ ಪತ್ನಿ ಸೇರಿ ಮೂವರ ವಿರುದ್ಧ ಕೇಸ್ ದಾಖಲು

ಬೆಂಗಳೂರು: ರೈಲಿಗೆ ಸಿಲುಕಿ ಹೆಡ್ ಕಾನ್ಸ್ ಟೇಬಲ್ ತಿಪ್ಪಣ್ಣ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಿಪ್ಪಣ್ಣ ಅವರ ತಾಯಿ ಬಸಮ್ಮ ನೀಡಿದ ದೂರಿನ ಮೇರೆಗೆ ಬೆಂಗಳೂರಿನ ರೈಲ್ವೆ ಪೊಲೀಸ್ ಠಾಣೆಯಲ್ಲಿ Read more…

ನಟೋರಿಯಸ್ ಕ್ರಿಮಿನಲ್ ಜೊತೆ ಪರಾರಿಯಾಗಿದ್ದ ಪೊಲೀಸ್ ಅರೆಸ್ಟ್

ಹುಬ್ಬಳ್ಳಿ: ನಟೊರಿಯಸ್ ಕ್ರಿಮಿನಲ್ ಜೊತೆ ಪರಾರಿಯಾಗಿದ್ದ ಪೊಲೀಸನನ್ನು ಹುಬ್ಬಳ್ಳಿ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಬಂಧಿತ ಅಮಿತ್ ನಾಯಕ್ ಗೋವಾ ಪೊಲೀಸ್ ಕ್ರೈಂ ಬ್ರ್ಯಾಂಚ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. Read more…

BREAKING: ಸೋಡಿಯಂ ಸ್ಫೋಟಕ ಎಸೆದಿದ್ದ ಡ್ರೋನ್ ಪ್ರತಾಪ್ ಗೆ ಬಿಗ್ ಶಾಕ್: 3 ದಿನ ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ

ತುಮಕೂರು: ಸೋಡಿಯಂ ಸ್ಫೋಟಕ ಎಸೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಡ್ರೋನ್ ಪ್ರತಾಪ್ ನನ್ನು ಮೂರು ದಿನ ಪೊಲೀಸ್ ಕಸ್ಟಡಿಗೆ ನೀಡಿ ತುಮಕೂರು ಜಿಲ್ಲೆಯ ಮಧುಗಿರಿ ನ್ಯಾಯಾಲಯ ಆದೇಶಿಸಿದೆ. ಮಧುಗಿರಿ ವೃತ್ತದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...