alex Certify Police | Kannada Dunia | Kannada News | Karnataka News | India News - Part 46
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ, ಪೊಲೀಸ್ ನೇಮಕಾತಿ ವಯೋಮಿತಿ ಹೆಚ್ಚಳ

ಬೆಂಗಳೂರು: ಪೊಲೀಸ್ ಕಾನ್ ಸ್ಟೇಬಲ್ ನೇಮಕಾತಿ ವಯೋಮಿತಿಯನ್ನು ಎರಡು ವರ್ಷ ಹೆಚ್ಚಳ ಮಾಡಲಾಗಿದೆ. ಕನ್ನಡ ರಾಜ್ಯೋತ್ಸವ ದಿನದಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಪೊಲೀಸ್ ನೇಮಕಾತಿಯಲ್ಲಿ ವಯೋಮಿತಿ Read more…

ಈ ಕೊಲೆ ಪಾತಕಿ ನರ್ಸ್ ಹುಡುಕಿ ಕೊಟ್ಟರೆ ಸಿಗಲಿದೆ 8 ಕೋಟಿ ರೂ. ಬಹುಮಾನ‌

ಮೆಲ್ಬೋರ್ನ್- ಆಸ್ಟ್ರೇಲಿಯಾದಲ್ಲಿ ಮಹಿಳೆ ಒಬ್ಬರನ್ನ ಕೊಂದಿರುವ ವ್ಯಕ್ತಿಯೊಬ್ಬನನ್ನ ಕ್ವೀನ್ಸ್‌ಲ್ಯಾಂಡ್ ಪೊಲೀಸರು ಹುಡುಕುತ್ತಿದ್ದಾರೆ. ಈತನನ್ನು ಹುಡುಕಿಕೊಟ್ಟವರಿಗೆ ಒಂದು ಮಿಲಿಯನ್ ಡಾಲರ್ ಅಂದರೆ ಭಾರತೀಯ ರೂಪಾಯಿ ಲೆಕ್ಕದಲ್ಲಿ 8 ಕೋಟಿ ಬಹುಮಾನ Read more…

BIG NEWS: ಬಂಡೆಮಠ ಶ್ರೀ ಆತ್ಮಹತ್ಯೆ ಕೇಸ್; ತಪ್ಪೊಪ್ಪಿಕೊಂಡ ಡಾ.ಮೃತ್ಯುಂಜಯಶ್ರೀ

ಬೆಂಗಳೂರು: ಕಂಚುಗಲ್ ಬಂಡೆಮಠದ ಬಸವಲಿಂಗಶ್ರೀ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಕಣ್ಣೂರು ಮಠದ ಶ್ರೀಗಳು ತಪ್ಪೊಪ್ಪಿಕೊಂಡಿದ್ದಾರೆ. ಮಾಗಡಿ ಪೊಲೀಸರು ಆರೋಪಿ ಕಣ್ಣೂರು ಮಠದ ಡಾ.ಮೃತ್ಯುಂಜಯಶ್ರೀಗಳನ್ನು ತೀವ್ರ ವಿಚಾರಣೆಗೊಳಪಡಿಸಿದ್ದು, Read more…

8 ಲಕ್ಷ ರೂ. ಸುಪಾರಿ ನೀಡಿ ಏಕೈಕ ಪುತ್ರನ ಹತ್ಯೆ: ತನಿಖೆಯಲ್ಲಿ ಬಯಲಾಯ್ತು ಕೊಲೆ ರಹಸ್ಯ

ಹೈದರಾಬಾದ್: 8 ಲಕ್ಷ ರೂಪಾರಿ ನೀಡಿ ಏಕೈಕ ಪುತ್ರನನ್ನು ದಂಪತಿ ಹತ್ಯೆಗೈದ ಘಟನೆ ಆಂಧ್ರಪ್ರದೇಶದ ಕಮ್ಮಂನಲ್ಲಿ ನಡೆದಿದೆ. 26 ವರ್ಷದ ಸಾಯಿರಾಮ್ ಮೃತಪಟ್ಟ ಯುವಕ. ಸರ್ಕಾರಿ ಶಾಲೆಯ ನಿವೃತ್ತ Read more…

BIG NEWS: ಬೇಕಾಬಿಟ್ಟಿ ರಜೆ ಮಾಡುವ ಸಿಬ್ಬಂದಿಗಳ ವಿರುದ್ಧ ಶಿಸ್ತುಕ್ರಮ; ಖಡಕ್ ಎಚ್ಚರಿಕೆ ಕೊಟ್ಟ DCP

ಬೆಂಗಳೂರು: ಇನ್ಮುಂದೆ ಪೊಲೀಸ್ ಸಿಬ್ಬಂದಿಗಳು ಬೇಕಾ ಬಿಟ್ಟಿ ರಜೆ ಹಾಕುವಂತಿಲ್ಲ. ಅನಗತ್ಯವಾಗಿ ರಜೆ ಹಾಕಿದರೆ ಶಿಸ್ತುಕ್ರಮ ಜರುಗಿಸುವುದಾಗಿ ಬೆಂಗಳೂರು ಆಗ್ನೇಯ ಡಿಸಿಪಿ ಸಿ.ಕೆ.ಬಾಬು ಖಡಕ್ ಎಚ್ಚರಿಕೆ ನೀಡಿದ್ದಾರೆ. ಸಿಬ್ಬಂದಿಗಳು Read more…

ಅಪಹರಣಗೊಂಡಿದ್ದ ಮಗುವಿಗೆ ಎದೆ ಹಾಲು ಕುಡಿಸಿ ಮಾನವೀಯತೆ ಮೆರೆದ ಮಹಿಳಾ ಪೊಲೀಸ್

ತನ್ನ ತಂದೆಯಿಂದಲೇ ಅಪಹರಣಗೊಂಡಿದ್ದ 12 ದಿನದ ಪುಟ್ಟ ಮಗುವನ್ನು ಪೊಲೀಸರು ರಕ್ಷಿಸಿದ್ದು, ಆದರೆ ಬಹಳ ಸಮಯದವರೆಗೆ ಆತ ಆಹಾರ ನೀಡದೆ ಇದ್ದ ಕಾರಣ ನಿತ್ರಾಣಗೊಂಡಿದ್ದ ಮಗುವಿಗೆ ಮಹಿಳಾ ಪೊಲೀಸರೊಬ್ಬರು Read more…

SHOCKING NEWS: ಕಬ್ಬಿನ ಗದ್ದೆಯಲ್ಲೇ ಅತ್ಯಾಚಾರವೆಸಗಿ ಕೊಲೆ

ಕಲಬುರಗಿ: ಕಬ್ಬಿನ ಗದ್ದೆಯಲ್ಲಿ 15 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸೆಗೆ ಕೊಲೆ ಮಾಡಲಾಗಿದೆ. ನಿನ್ನ ಮದ್ಯಾಹ್ನ ಮೂರು ಗಂಟೆ ಸುಮಾರಿಗೆ ಬಾಲಕಿ ಬಹಿರ್ದೆಸೆಗೆ ತೆರಳಿದ್ದ ವೇಳೆ ಘಟನೆ Read more…

ʼಉದ್ಯೋಗಾಕಾಂಕ್ಷಿʼಗಳಿಗೆ ಭರ್ಜರಿ ಗುಡ್ ನ್ಯೂಸ್; ಪೊಲೀಸ್ ನೇಮಕಾತಿಯಲ್ಲಿ ವಯೋಮಿತಿ ಸಡಿಲಿಕೆಗೆ ಚಿಂತನೆ

ರಾಜ್ಯೋತ್ಸವ ದಿನವಾದ ಇಂದು ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದೆ. ಪೊಲೀಸ್ ನೇಮಕಾತಿಯಲ್ಲಿ ವಯೋಮಿತಿ ಸಡಿಲಿಕೆ ಮಾಡುವ ಕುರಿತಂತೆ ಚಿಂತನೆ ನಡೆಸಲಾಗಿದ್ದು, ಗೃಹ ಸಚಿವ ಅರಗ ಜ್ಞಾನೇಂದ್ರ ಅವರೇ Read more…

ಪೊಲೀಸ್ ದಂಪತಿಗೆ ಗುಡ್ ನ್ಯೂಸ್; ಒಂದೇ ಕಡೆ ಕೆಲಸ ಮಾಡಲು ಸರ್ಕಾರದ ಸಮ್ಮತಿ ನಿರೀಕ್ಷೆ

ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡುತ್ತಿರುವ ದಂಪತಿಗೆ ಶೀಘ್ರದಲ್ಲೇ ಗುಡ್ ನ್ಯೂಸ್ ಸಿಗುವ ಸಾಧ್ಯತೆ ಇದೆ. ಪತಿ – ಪತ್ನಿ ಒಂದೇ ಕಡೆ ಕೆಲಸ ಮಾಡಲು ಅವಕಾಶ ಕಲ್ಪಿಸಿಕೊಡುವುದಕ್ಕೆ ಸರ್ಕಾರ Read more…

ನಿಗೂಢವಾಗಿ ಸಾವನ್ನಪ್ಪಿದ ಯುವಕ; ಪ್ರೇಯಸಿಯ ಸುದೀರ್ಘ ವಿಚಾರಣೆ ವೇಳೆ ಹೊರ ಬಿತ್ತು ಅಸಲಿ ಸತ್ಯ

ಯುವತಿಯೊಬ್ಬಳು ತನ್ನ ಪ್ರಿಯಕರನಿಗೆ ವಿಷ ನೀಡಿ ಕೊಲೆ ಮಾಡಿದ್ದು, ಮೊದಲಿಗೆ ಅಮಾಯಕಿಯಂತೆ ನಾಟಕವಾಡಿದ್ದ ಆಕೆ ಪೊಲೀಸರ ಸುದೀರ್ಘ ವಿಚಾರಣೆ ಬಳಿಕ ಅಸಲಿ ಸತ್ಯ ಬಿಚ್ಚಿಟ್ಟಿದ್ದಾಳೆ. ಇಂತಹದೊಂದು ಘಟನೆ ಕೇರಳದ Read more…

ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ

ಸ್ನೇಹಿತರ ನಡುವೆ ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬೆಂಗಳೂರಿನ ಕೋಣನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವೆಲ್ಡಿಂಗ್ ಕೆಲಸ ಮಾಡುತ್ತಿದ್ದ 23 ವರ್ಷದ ಸಫೀರ್ Read more…

ಎಮ್ಮೆ ಕರುವಿನ ಮೇಲೆ ಅತ್ಯಾಚಾರವೆಸಗಿದ ಕಾಮುಕ ಅರೆಸ್ಟ್

ಕಾಮುಕನೊಬ್ಬ ಎಮ್ಮೆ ಕರುವಿನ ಮೇಲೆ ಅತ್ಯಾಚಾರವೆಸಗಿದ್ದು ಇದೀಗ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಇಂತಹದೊಂದು ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ನೇಪಾಳದಿಂದ ಬಂದು ಇಲ್ಲಿನ ಡೆಕ್ಕನ್ ಪ್ರದೇಶದಲ್ಲಿ ಕೆಲಸ ಮಾಡುತ್ತಿದ್ದ Read more…

ಅಪರಾಧಿಗಳ ಜಾತಕ ಜಾಲಾಡುತ್ತೆ ಈ ‘ತಂತ್ರಜ್ಞಾನ’

ಅಪರಾಧಿಗಳು ತಮ್ಮ ಕೃತ್ಯಗಳನ್ನು ಎಸಗಲು ಬಹುತೇಕ ರಾತ್ರಿ ಸಮಯವನ್ನೇ ಆರಿಸಿಕೊಳ್ಳುತ್ತಾರೆ. ಇಂತಹ ಸಂದರ್ಭದಲ್ಲಿ ಗಸ್ತು ಪೊಲೀಸರಿಗೆ ಸಿಕ್ಕಿಬಿದ್ದರೂ ಸಹ ಸುಳ್ಳು ಮಾಹಿತಿ ನೀಡಿ ಕೆಲವೊಮ್ಮೆ ತಪ್ಪಿಸಿಕೊಳ್ಳುತ್ತಾರೆ. ಈಗ ಇದಕ್ಕೆ Read more…

ಡೀಸೆಲ್ ಹಣ ಕೇಳಿದ ಪೆಟ್ರೋಲ್ ಬಂಕ್ ಸಿಬ್ಬಂದಿಗೆ ಪೊಲೀಸನಿಂದ ಬೂಟಿನೇಟು

ಪೊಲೀಸ್ ಜೀಪಿಗೆ ಡೀಸೆಲ್ ಹಾಕಿದ ವೇಳೆ ಅದಕ್ಕೆ ಹಣ ನೀಡದೆ ಹಾಗೆಯೇ ತೆರಳಿದ್ದ ಕಾರಣ ಕರೆ ಮಾಡಿ ಕೇಳಿದ್ದಕ್ಕೆ ಬಂಕ್ ಸಿಬ್ಬಂದಿಯನ್ನು ಠಾಣೆಗೆ ಕರೆಯಿಸಿಕೊಂಡು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ Read more…

ಉಡುಪಿಯಲ್ಲಿ ಲೈಂಗಿಕ ಕಾರ್ಯಕರ್ತರ ಹಾವಳಿ ಪೊಲೀಸರಿಂದ ಎಚ್ಚರಿಕೆ….!

ಉಡುಪಿ- ಗ್ರಾಹಕರಿಗೆ ಕಾಯುತ್ತಾ ಇತರರಿಗೆ ತೊಂದರೆ ಮಾಡುತ್ತಿದ್ದ ಲೈಂಗಿಕ ಕಾರ್ಯಕರ್ತರಿಗೆ ಉಡುಪಿ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಜನಸಾಮಾನ್ಯರಿಗೆ ತೊಂದರೆ ಕೊಟ್ಟರೆ ಪರಿಣಾಮ ಸರಿ ಇರೋದಿಲ್ಲ ಅಂತ ನೇರವಾಗಿ ಎಚ್ಚರಿಸಿದ್ದಾರೆ. Read more…

ವಿವಿಯಿಂದ ವಿದ್ಯಾರ್ಥಿ ನಾಪತ್ತೆ ಪೊಲೀಸರಿಗೆ ದೂರು….!

ಧಾರವಾಡ- ಧಾರವಾಡ ಕರ್ನಾಟಕ ವಿವಿಯಲ್ಲಿ ಸಂಶೋಧನಾ ಉಗಾಂಡ ವಿದ್ಯಾರ್ಥಿಯೊಬ್ಬ ನಾಪತ್ತೆಯಾಗಿದ್ದಾನೆ. ಜಿಯೋಲ್ ಎಂಬ ಉಗಾಂಡಾ ವಿದ್ಯಾರ್ಥಿಯೊಬ್ಬ ನಾಪತ್ತೆಯಾದವನು. ಈ ಸಂಬಂಧ ಇದೀಗ ಪೊಲೀಸ್ ಕಮಿಷನರ್ ಗೆ ದೂರು ನೀಡಲಾಗಿದೆ. Read more…

BIG BREAKING: ಮುರುಘಾ ಶರಣರು ಸೇರಿ ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ

ಚಿತ್ರದುರ್ಗ: ಪೋಕ್ಸೋ ಕೇಸ್ ನಲ್ಲಿ ಜೈಲು ಪಾಲಾಗಿರುವ ಮುರುಘಾ ಶರಣರ ವಿರುದ್ಧ ತನಿಖೆ ನಡೆಸಿದ ಚಿತ್ರದುರ್ಗ ಪೊಲೀಸರು ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಚಿತ್ರದುರ್ಗದ ಎರಡನೇ ಸೆಷನ್ಸ್ ಕೋರ್ಟ್ Read more…

ಹಾಡಹಗಲೇ ಆಘಾತಕಾರಿ ಘಟನೆ: ಬ್ಯಾಂಕ್ ಬಳಿಯಲ್ಲೇ 7 ಲಕ್ಷ ರೂ. ದೋಚಿದ್ರು

ರಾಯಚೂರು: ವ್ಯಕ್ತಿಯೊಬ್ಬರ ಗಮನ ಬೇರೆಡೆ ಸೆಳೆದು 7 ಲಕ್ಷ ರೂಪಾಯಿ ದೋಚಿದ ಘಟನೆ ಮಾನ್ವಿ ಪಟ್ಟಣದ ಬ್ಯಾಂಕ್ ಆಫ್ ಬರೋಡಾ ಶಾಖೆ ಬಳಿ ನಡೆದಿದೆ. ರಾಯಚೂರು ಜಿಲ್ಲೆಯ ಮಾನ್ವಿಯ Read more…

BIG NEWS: ಮನೆ ಮೇಲೆ ಪಾಕಿಸ್ತಾನದ ಧ್ವಜ ಹಾರಿಸಿದ್ದ ವ್ಯಕ್ತಿ ಅರೆಸ್ಟ್

ವ್ಯಕ್ತಿಯೊಬ್ಬ ತನ್ನ ಮನೆಯ ಮೇಲೆ ಪಾಕಿಸ್ತಾನದ ಧ್ವಜ ಹಾರಿಸಿದ್ದು, ಸ್ಥಳೀಯರು ನೀಡಿದ ದೂರಿನ ಹಿನ್ನೆಲೆಯಲ್ಲಿ ಇದೀಗ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಇಂಥದೊಂದು ಘಟನೆ ಚತ್ತೀಸ್ಗಡದಲ್ಲಿ ನಡೆದಿದೆ. ಸಾರಾನಗರ್ ಬಿಲಾಯ್ಗರ್ Read more…

ಮನೆಯಲ್ಲೇ ಮಹಿಳೆ ಬರ್ಬರ ಹತ್ಯೆಗೈದು ಬೆಡ್ ಶೀಟ್ ನಲ್ಲಿ ಶವ ಸುತ್ತಿಟ್ಟು ಪರಾರಿ

ಬೆಂಗಳೂರು: ಮನೆಯೊಂದರಲ್ಲಿ ಮಹಿಳೆಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ವಿನಾಯಕ ನಗರದಲ್ಲಿ ಘಟನೆ ನಡೆದಿದೆ. ವಿಜಯಪುರ ಮೂಲದ 24 ವರ್ಷದ ಪವಿತ್ರಾ ಕೊಲೆಯಾದವರು. Read more…

ಅಕ್ರಮ ಸಂಬಂಧಕ್ಕೆ ಅಡ್ಡಿ: ಪ್ರಿಯಕರನೊಂದಿಗೆ ಸೇರಿ ಪತಿ ಮರ್ಮಾಂಗಕ್ಕೆ ಹೊಡೆದುಕೊಂದ ಪತ್ನಿ

ಬೆಂಗಳೂರು: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಪತ್ನಿಯೇ ಪ್ರಿಯಕರೊಂದಿಗೆ ಸೇರಿ ಕೊಲೆ ಮಾಡಿದ್ದಾಳೆ. ಅ. 22 ರಂದು ಘಟನೆ ನಡೆದಿದ್ದು, ಪೊಲೀಸ್ ವಿಚಾರಣೆಯಲ್ಲಿ ಕೊಲೆ ರಹಸ್ಯ ಬೆಳಕಿಗೆ ಬಂದಿದೆ. Read more…

ನಟಿ ಖಾಸಗಿ ವಿಡಿಯೋ ಕಳಿಸಿ ಬ್ಲಾಕ್ ಮೇಲ್: ಮೇಕಪ್ ಮ್ಯಾನ್ ಅರೆಸ್ಟ್

ಬೆಂಗಳೂರು: ಕನ್ನಡ ಚಲನಚಿತ್ರ ನಟಿಯ ಖಾಸಗಿ ವಿಡಿಯೋ ಜಾಲತಾಣದಲ್ಲಿ ಅಪ್ಲೋಡ್ ಮಾಡುವುದಾಗಿ ಬೆದರಿಕೆ ಹಾಕಿದ್ದ ಮೇಕಪ್ ಮ್ಯಾನ್ ಬಂಧಿತನಾಗಿದ್ದಾನೆ. ಆರ್.ಟಿ. ನಗರ ಭುವನೇಶ್ವರಿ ನಗರ ನಿವಾಸಿ ಮಹಾಂತೇಶ್(37) ಬಂಧಿತ Read more…

ಬಯಲಾಯ್ತು ಬಂಡೆಮಠ ಸ್ವಾಮೀಜಿ ಸಾವಿನ ರಹಸ್ಯ..? ಮಹಿಳೆಯಿಂದ ಬ್ಲಾಕ್ ಮೇಲ್, ಪೀಠದಿಂದ ಕೆಳಗಿಳಿಸಲು ಸಂಚು…?

ರಾಮನಗರ: ರಾಮನಗರ ಜಿಲ್ಲೆಯ ಪ್ರತಿಷ್ಠಿತ ಮಠಗಳಲ್ಲಿ ಒಂದಾದ ಕಂಚುಗಲ್ ಬಂಡೆಮಠದ ಶ್ರೀ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಹಿಂದೆ ಹನಿಟ್ರ್ಯಾಪ್ ಶಂಕೆ ವ್ಯಕ್ತವಾಗಿದೆ. ಮಹಿಳೆಯಿಂದ ಬ್ಲಾಕ್ ಮೇಲ್ ಬಗ್ಗೆ ಸ್ವಾಮೀಜಿ Read more…

ರಸ್ತೆಯಲ್ಲಿ ಓಡಾಡುವವರ ಮೇಲೆ ಪಟಾಕಿ ಎಸೆದು ಪುಂಡಾಟಿಕೆ: ಪ್ರಶ್ನಿಸಿದ್ದಕ್ಕೆ ಹಿಗ್ಗಾಮುಗ್ಗಾ ಥಳಿತ

ಬೆಂಗಳೂರು: ದೀಪಾವಳಿ ಹಬ್ಬದ ದಿನ ಪಟಾಕಿ ಸಿಡಿಸುವ ವೇಳೆ ಪುಂಡರು ವ್ಯಕ್ತಿಯೊಬ್ಬನನ್ನು ಥಳಿಸಿದ ಘಟನೆ ಜ್ಞಾನಭಾರತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ರಸ್ತೆಯಲ್ಲಿ ಓಡಾಡುವವರ ಮೇಲೆ ಪಟಾಕಿ ಎಸೆದು Read more…

ಕ್ಷುಲ್ಲಕ ಕಾರಣಕ್ಕೆ ನಡೀತು ನಡೆಯಬಾರದ ಘಟನೆ: ಯುವಕನ ಬರ್ಬರ ಹತ್ಯೆ

ಮೈಸೂರು: ಕ್ಷುಲ್ಲಕ ಕಾರಣಕ್ಕೆ ಶುರುವಾದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ. ತಾಂಡ್ಯಾ ಕೈಗಾರಿಕಾ ಪ್ರದೇಶದಲ್ಲಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ತಾಂಡ್ಯಾ ಕೈಗಾರಿಕಾ ಪ್ರದೇಶದಲ್ಲಿ Read more…

ರೈತರಿಗೆ ಬಿಗ್ ಶಾಕ್: ರಾತ್ರೋ ರಾತ್ರಿ ಹೊಲದಿಂದಲೇ ಶುಂಠಿ ಕದ್ದೊಯ್ಯುವ ಕಳ್ಳರು

ಮೈಸೂರು: ಮೈಸೂರು ಜಿಲ್ಲೆಯಲ್ಲಿ ಶುಂಠಿ ಕಳ್ಳರ ಹಾವಳಿ ಜಾಸ್ತಿಯಾಗಿದೆ. ರಾತ್ರೋ ರಾತ್ರಿ ಹೊಲದಲ್ಲಿದ್ದ ಶುಂಠಿ ಕದ್ದೊಯ್ಯುವ ಕೃತ್ಯ ನಡೆಯುತ್ತಿದ್ದು, ಬೆಳೆಗಾರರಿಗೆ ಆತಂಕ ಎದುರಾಗಿದೆ. ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲ್ಲೂಕಿನ Read more…

ಪಿಎಫ್ಐ ಇದೆ ಎಂದು ತೋರಿಸಲು ಹೊರಟಿದ್ದಾರಾ..? ಗೂಂಡಾಗಳಿಗೆ ಇನ್ನೂ ಬುದ್ಧಿ ಬಂದಿಲ್ಲ: ಈಶ್ವರಪ್ಪ

ಶಿವಮೊಗ್ಗ: ಶಿವಮೊಗ್ಗದಲ್ಲಿ ಸಾವರ್ಕರ್ ಸಾಮ್ರಾಜ್ಯ ಕಾರ್ಯಕ್ರಮದಲ್ಲಿ ಗೊಂದಲ ಉಂಟಾಗಿಲ್ಲ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಮುಸಲ್ಮಾನ್ ಗೂಂಡಾಗಳಿಗೆ ಇನ್ನೂ ಬುದ್ಧಿ ಬಂದಂತೆ Read more…

ಬೆತ್ತಲೆ ಫೋಟೋ, ವಿಡಿಯೋ ಕಳಿಸಿ ಮಹಿಳೆಗೆ ಬ್ಲಾಕ್ ಮೇಲ್: ಕಿಡಿಗೇಡಿ ಅರೆಸ್ಟ್

ಬೆಂಗಳೂರು: ಮಹಿಳೆಗೆ ಬ್ಲಾಕ್ ಮೇಲ್ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಮಹಿಳೆಯ ಬೆತ್ತಲೆ ಫೋಟೋ ಇಟ್ಟುಕೊಂಡು ಹಣಕ್ಕಾಗಿ ಬ್ಲಾಕ್ ಮೇಲ್ ಮಾಡುತ್ತಿದ್ದ ಆರೋಪಿಯನ್ನು ಬೆಂಗಳೂರು ಈಶಾನ್ಯ ಸಿಇಎನ್ ಠಾಣೆ ಪೋಲೀಸರು Read more…

BREAKING NEWS: ತಡರಾತ್ರಿ ಶಿವಮೊಗ್ಗದಲ್ಲಿ ಬರ್ಬರ ಹತ್ಯೆ

ಶಿವಮೊಗ್ಗ ನಗರದಲ್ಲಿ ತಡರಾತ್ರಿ ವ್ಯಕ್ತಿಯ ಬರ್ಬರ ಹತ್ಯೆ ಮಾಡಲಾಗಿದೆ. ವೆಂಕಟೇಶ ನಗರದಲ್ಲಿ ಚಾಕುವಿನಿಂದ ಇರಿದು ವಿಜಯ್(37) ಎಂಬುವನನ್ನು ಹತ್ಯೆ ಮಾಡಲಾಗಿದೆ. ನಗರದ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ವಿಜಯನ್ Read more…

BREAKING: ಡಿವೈಡರ್ ಗೆ ಕಾರ್ ಡಿಕ್ಕಿ: ಮೂವರು ಸ್ಥಳದಲ್ಲೇ ಸಾವು

ಚಿತ್ರದುರ್ಗ: ರಸ್ತೆ ವಿಭಜಕಕ್ಕೆ ಕಾರ್ ಡಿಕ್ಕಿಯಾಗಿ ಮೂವರು ಸಾವನ್ನಪ್ಪಿದ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಚಿತ್ರದುರ್ಗದ ಪ್ರವಾಸಿ ಮಂದಿರ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಕಾರ್ ನಲ್ಲಿದ್ದ ಮೂವರು ಮೃತಪಟ್ಟಿದ್ದಾರೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...