alex Certify Police | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕಾರು ಚಾಲಕನನ್ನು ನಡುರಸ್ತೆಯಲ್ಲೇ ಮನಸೋ ಇಚ್ಛೆ ಥಳಿಸಿದ ಪೊಲೀಸರು

  ಚಿಕ್ಕಮಗಳೂರು: ಕಾರು ತೆಗೆಯುವ ವಿಚಾರವಾಗಿ ಪೊಲೀಸ್ ಸಿಬ್ಬಂದಿಗಳು ಕಾರು ಚಾಲಕನನ್ನು ಹಿಡಿದು, ನಡುರಸ್ತೆಯಲ್ಲಿ ಮನಸೋ ಇಚ್ಛೆ ಥಳಿಸಿರುವ ಘಟನೆ ಚಿಕ್ಕಮಗಳೂರು ನಗರದಲ್ಲಿ ನಡೆದಿದೆ. ರಸ್ತೆಬದಿ ನಿಲ್ಲಿಸಿದ್ದ ಕಾರು Read more…

ಪತ್ನಿಯೊಂದಿಗೆ ಅಕ್ರಮ ಸಂಬಂಧ ಪ್ರಶ್ನಿಸಿದ್ದಕ್ಕೆ ತುಂಡು ತುಂಡಾಗಿ ಕತ್ತರಿಸಿ ನದಿಗೆ ಎಸೆದ ದುಷ್ಕರ್ಮಿ

ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಸಮೀಪದ ನಾಗೀಹಳ್ಳಿ ಗ್ರಾಮದಲ್ಲಿ ನಡೆದಿದ್ದ ಕೊಲೆ ಪ್ರಕರಣವನ್ನು ಬಯಲಿಗೆಳೆದ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ನಾಗೀಹಳ್ಳಿ ಗ್ರಾಮದ ಕೃಷ್ಣಪ್ಪ(33) ಕೊಲೆಯಾದ ವ್ಯಕ್ತಿ. Read more…

BREAKING: ನಡುರಸ್ತೆಯಲ್ಲೇ ವ್ಯಕ್ತಿ ನಗ್ನಗೊಳಿಸಿದ ರೌಡಿಶೀಟರ್ ಮೇಲೆ ಫೈರಿಂಗ್

ಬೆಂಗಳೂರು: ರಸ್ತೆಯಲ್ಲಿ ವ್ಯಕ್ತಿಯನ್ನು ನಗ್ನಗೊಳಿಸಿದ ರೌಡಿಶೀಟರ್ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಕೆಲವು ದಿನಗಳ ಹಿಂದೆ ಸುಂಕದಕಟ್ಟೆ ಸಮೀಪ ರೌಡಿಶೀಟರ್ ಪವನ್ ಅಲಿಯಾಸ್ ಕಡುಬು ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬನನ್ನು Read more…

BREAKING: ಮಂಗಳೂರಲ್ಲಿ ಮಸೀದಿ ಮೇಲೆ ಕಲ್ಲು ತೂರಾಟ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಕಾಟಿಪಳ್ಳದಲ್ಲಿ ಮಸೀದಿ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ ಘಟನೆ ರಾತ್ರಿ ನಡೆದಿದೆ. ಮಂಗಳೂರು ಹೊರವಲಯದ ಸುರತ್ಕಲ್ ಬಳಿಯ ಕಾಟಿಪಾಳ್ಳ ಮೂರನೇ ಬ್ಲಾಕ್ Read more…

BREAKING: ಮಧ್ಯರಾತ್ರಿಯೇ ವಿಚಾರಣೆ: ನಾನೇನು ಮಾಡಿಲ್ಲ, ಇದೆಲ್ಲ ಷಡ್ಯಂತ್ರ ಎಂದು ಮಂಕಾದ ಶಾಸಕ ಮುನಿರತ್ನ

ಬೆಂಗಳೂರು: ಜೀವ ಬೆದರಿಕೆ ಮತ್ತು ಜಾತಿ ನಿಂದನೆ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಮುನಿರತ್ನ ಪೊಲೀಸರು ಬಂಧಿಸಿದ ಬಳಿಕ ಮಂಕಾಗಿದ್ದು, ಮೌನಕ್ಕೆ ಜಾರಿದ್ದಾರೆ. ಅಶೋಕನಗರ ಠಾಣೆಗೆ ಕರೆತಂದು ಮಧ್ಯರಾತ್ರಿ ಮುನಿರತ್ನ Read more…

BREAKING: ಶಾಸಕ ಮುನಿರತ್ನ 2 ದಿನ ಪೊಲೀಸ್ ಕಸ್ಟಡಿಗೆ ನೀಡಿ ಆದೇಶ

ಬೆಂಗಳೂರು: ಜೀವ ಬೆದರಿಕೆ, ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ರಾಜರಾಜೇಶ್ವರಿ ನಗರ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಎರಡು ದಿನ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಲಾಗಿದೆ. ಜೀವ Read more…

BREAKING: ಮುನಿರತ್ನ ಬಂಧನ ವಿರೋಧಿಸಿ ಪೊಲೀಸ್ ಠಾಣೆ ಎದುರು ಬೆಂಬಲಿಗರ ಹೈಡ್ರಾಮಾ

ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ಬಂಧಿಸಿರುವುದನ್ನು ವಿರೋಧಿಸಿ ಬೆಂಬಲಿಗರು ವಯಾಲಿಕಾವಲ್ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ್ದಾರೆ. ಜೀವ ಬೆದರಿಕೆ ಮತ್ತು ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಲಾರದ Read more…

BREAKING NEWS: ಶಾಸಕ ಮುನಿರತ್ನ ಪೊಲೀಸ್ ವಶಕ್ಕೆ

ಕೋಲಾರ: ಜೀವ ಬೆದರಿಕೆ ಹಾಗೂ ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಪೊಲಿಸರು ವಶಕ್ಕೆ ಪಡೆದಿದ್ದಾರೆ. ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ನಂಗಲಿ ಗ್ರಾಮದಲ್ಲಿ Read more…

ಠಾಣೆಗೆ ಬಂದ ಬಾಲೆಯ ಮಾತು ಕೇಳಿ ‘ಶಾಕ್’ ಆದ ಪೊಲೀಸರು….!

ಪೊಲೀಸ್ ಅಂಕಲ್, ಪೊಲೀಸ್ ಅಂಕಲ್… ನಮ್ಮಪ್ಪ ಕೊಳಕು. ಅವರು ನನ್ನ ಮೇಲೆ ಕೊಳಕು ಕೆಲಸಗಳನ್ನು ಮಾಡುತ್ತಾರೆ… ಹೀಗೆ ಹೇಳುತ್ತಾ, 9 ವರ್ಷದ ಹುಡುಗಿ ಜೋರಾಗಿ ಅಳಲು ಪ್ರಾರಂಭಿಸಿದಾಗ ಆಕೆಯ Read more…

ಅಳಿವಿನಂಚಿನಲ್ಲಿರುವ ನಕ್ಷತ್ರ ಆಮೆಗಳನ್ನು ಅಕ್ರಮವಾಗಿ ಮಾರಾಟಕ್ಕೆ ಸಾಗಿಸುತ್ತಿದ್ದ ಮೂವರು ಅರೆಸ್ಟ್

ಚಾಮರಾಜನಗರ: ಅಳಿವಿನಂಚಿನಲ್ಲಿರುವ ನಕ್ಷತ್ರ ಆಮೆಗಳನ್ನು ಅಕ್ರಮವಾಗಿ ಮಾರಾಟ ಮಾಡಲು ಸಾಗಿಸುತ್ತಿದ್ದ ಮೂವರು ಆರೋಪಿಗಳನ್ನು ಕೊಳ್ಳೇಗಾಲ ಪೋಲೀಸರು ಹಾಗೂ ಅರಣ್ಯ ಸಂಚಾರಿ ದಳ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಹನೂರು Read more…

ಕಾಲೇಜು ವಿದ್ಯಾರ್ಥಿನಿ ಪುಸಲಾಯಿಸಿ ಕಾಡಿಗೆ ಕರೆದೊಯ್ದು ಅತ್ಯಾಚಾರ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿಯನ್ನು ಪುಸಲಾಯಿಸಿ ಕರೆದೊಯ್ದು ಅತ್ಯಾಚಾರ ಎಸಗಿದ ಪ್ರಕರಣ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವಿಟ್ಲ ನಿವಾಸಿ Read more…

ದೇವಸ್ಥಾನಗಳಲ್ಲಿ ಕಳವು ಮಾಡುತ್ತಿದ್ದ ಜೈಲು ವಾರ್ಡನ್ ಸೇರಿ ಮೂವರು ಅರೆಸ್ಟ್

ಗದಗ: ದೇವಾಲಯಗಳನ್ನು ಗುರಿಯಾಗಿಸಿಕೊಂಡು ಕಳವು ಮಾಡುತ್ತಿದ್ದ ಅಮಾನತುಗೊಂಡ ಜೈಲು ವಾರ್ಡನ್ ಸೇರಿದಂತೆ ಮೂವರ ತಂಡವನ್ನು ಪೊಲೀಸರು ಬಂಧಿಸಿದ್ದಾರೆ. ಅಮಾನತಾಗಿರುವ ಬಂಧಿಖಾಕಾನೆ ಇಲಾಖೆ ನೌಕರ ಶ್ರೀಕಾಂತ ಗುಡದೂರ, ಆತನ ಸಹಚರರಾದ Read more…

BREAKING: ಹಲ್ಲೆ ಪ್ರಕರಣ: ನಟ ಧ್ರುವ ಸರ್ಜಾ ಮ್ಯಾನೇಜರ್ ಅಶ್ವಿನ್ ಅರೆಸ್ಟ್

ಬೆಂಗಳೂರು: ಜಿಮ್ ಟ್ರೈನರ್ ಪ್ರಶಾಂತ್ ಪೂಜಾರಿ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಧ್ರುವ ಸರ್ಜಾ ಮ್ಯಾನೇಜರ್ ಅಶ್ವಿನ್ ಬಂಧಿಸಲಾಗಿದೆ. ಬನಶಂಕರಿ ಠಾಣೆ ಪೋಲೀಸರು ಆರೋಪಿ ಅಶ್ವಿನ್ ನನ್ನು Read more…

ನಕಲಿ ದಾಖಲೆ ಮಾಹಿತಿ ಮೇರೆಗೆ ದಾಳಿ ಮಾಡಿದ ಅಧಿಕಾರಿಗಳಿಗೇ ಶಾಕ್: ಸರ್ಕಾರದ ಇಲಾಖೆಗಳ 48 ಸೀಲ್, ಅಕ್ರಮ- ಸಕ್ರಮ ಹಕ್ಕು ಪತ್ರ ವಶಕ್ಕೆ

ಶಿವಮೊಗ್ಗ: ಸರ್ಕಾರದ ವಿವಿಧ ಇಲಾಖೆಗಳ ನಕಲಿ ಮೊಹರು ತಯಾರಿಸಿಕೊಂಡು ದಾಖಲೆ ಸೃಷ್ಟಿಸಿ ಜನರನ್ನು ವಂಚಿಸುತ್ತಿದ್ದ ಪ್ರಕರಣವನ್ನು ತಹಶೀಲ್ದಾರ್ ಹೆಚ್.ಜೆ. ರಶ್ಮಿ ಪತ್ತೆ ಮಾಡಿದ್ದಾರೆ. ಅಧಿಕಾರಿಗಳ ತಂಡ ಹೊಸನಗರ ತಾಲೂಕಿನ Read more…

ಎರಡು ಗುಂಪುಗಳ ನಡುವೆ ಘರ್ಷಣೆ: ಪೊಲೀಸರಿಂದಲೇ ಗಣೇಶ ವಿಸರ್ಜನೆ

ಕೊಪ್ಪಳ: ಕೊಪ್ಪಳ ಜಿಲ್ಲೆಯ ಕಾರಟಗಿಯಲ್ಲಿ ಎರಡು ಗುಂಪುಗಳ ನಡುವಿನ ಘರ್ಷಣೆ ಉದ್ವಿಗ್ನ ಪರಿಸ್ಥಿತಿ ತಲುಪುವುದನ್ನು ತಪ್ಪಿಸುವ ಉದ್ದೇಶದಿಂದ ಪೊಲೀಸರೇ ಮುಂಜಾಗ್ರತೆ ಕ್ರಮವಾಗಿ ಗಣೇಶ ಮೂರ್ತಿ ವಿಸರ್ಜನೆ ಮಾಡಿದ್ದಾರೆ. ಕಾರಟಗಿಯ Read more…

ಗಣಪತಿ ವಿಸರ್ಜನೆ ವೇಳೆ ಗಲಾಟೆ: 30ಕ್ಕೂ ಹೆಚ್ಚು ಮಂದಿ ವಶಕ್ಕೆ

ಶಿವಮೊಗ್ಗ: ಗಣಪತಿ ವಿಸರ್ಜನೆ ವೇಳೆ ಎರಡು ಗುಂಪುಗಳ ನಡುವೆ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವತ್ತಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ Read more…

ಗಣೇಶೋತ್ಸವದಲ್ಲಿ ಡೊಳ್ಳು ವಿಚಾರಕ್ಕೆ ಗಲಾಟೆ: ಪೊಲೀಸ್ ಸೇರಿ ಹಲವರಿಗೆ ಗಾಯ

ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಅರಬಿಳಚಿ ಕ್ಯಾಂಪ್ ನಲ್ಲಿ ಗಣೇಶೋತ್ಸವ ವೇಳೆ ಡೊಳ್ಳು ಬಾರಿಸುವ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದು ಪೋಲಿಸ್ ಸೇರಿದಂತೆ ಐವರು ಗಾಯಗೊಂಡಿದ್ದಾರೆ. Read more…

BIG NEWS: ಸೆ. 22ರ PSI ಪರೀಕ್ಷೆ ಮುಂದೂಡಿಕೆ ಇಲ್ಲ, ಯಾವುದೇ ಅಕ್ರಮಗಳಿಗೆ ಅವಕಾಶವಿಲ್ಲದಂತೆ ಬಿಗಿ ಭದ್ರತೆ: ಎಐ ತಂತ್ರಜ್ಞಾನ ಬಳಕೆ

ಬೆಂಗಳೂರು: ಸೆಪ್ಟೆಂಬರ್ 22ರಂದು ನಡೆಯಲಿರುವ ಪಿಎಸ್ಐ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಿದ್ಧತೆ ಮಾಡಿಕೊಂಡಿದೆ. ಈ ಬಾರಿ ಎಐ ತಂತ್ರಜ್ಞಾನ ಆಧಾರದಲ್ಲಿ ತಪಾಸಣೆ ನಡೆಸಿ ಅಭ್ಯರ್ಥಿಗಳನ್ನು Read more…

SHOCKING: ಅಂತರ್ಜಾತಿ ವಿವಾಹವಾದ ಯುವತಿ ಹತ್ಯೆ: ಸೊಸೆ ದಲಿತಳೆಂದು ಗಂಡನ ಮನೆಯವರಿಂದಲೇ ಘೋರ ಕೃತ್ಯ

ಕೊಪ್ಪಳ: ಅಂತರ್ಜಾತಿ ವಿವಾಹವಾಗಿದ್ದ ದಲಿತ ಯುವತಿಯನ್ನು ಹತ್ಯೆ ಮಾಡಲಾಗಿದೆ. ಗಂಡನ ಮನೆಯವರು ಸೊಸೆ ದಲಿತಳೆಂದು ಮನಬಂದಂತೆ ಥಳಿಸಿ ಹತ್ಯೆ ಮಾಡಿದ್ದು, ಗಂಗಾವತಿ ತಾಲೂಕಿನ ವಿಠಲಾಪುರದಲ್ಲಿ ನಡೆದ ಘಟನೆ ತಡವಾಗಿ Read more…

ನಕಲಿ ಆಧಾರ್ ಕಾರ್ಡ್ ಸೃಷ್ಟಿಸಿ ಜಮೀನು ಮಾರಾಟ: ಇಬ್ಬರು ಅರೆಸ್ಟ್

ನವಲಗುಂದ: ನಕಲಿ ಆಧಾರ್ ಕಾರ್ಡ್ ಸೃಷ್ಟಿಸಿ ಐದು ಎಕರೆ ಜಮೀನನ್ನು ಮಾರಾಟ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಕೈಗೊಂಡ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ನವಲಗುಂದದ ಉಪ ನೋಂದಣಾಧಿಕಾರಿಗಳ ಕಚೇರಿಯಲ್ಲಿ Read more…

ರೈತರಿಂದ ಹಣ ವಸೂಲಿ: ಇಬ್ಬರು ಪೊಲೀಸರು ಅಮಾನತು

ದಾವಣಗೆರೆ: ಚೆಕ್ಪೋಸ್ಟ್ ನಲ್ಲಿ ಅಡಿಕೆ ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಚಾಲಕರಿಂದ ಹಣ ವಸೂಲಿ ಮಾಡಿದ ಆರೋಪದ ಮೇಲೆ ಇಬ್ಬರು ಪೊಲೀಸರನ್ನು ಅಮಾನತು ಮಾಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ Read more…

BREAKING: ಹೃದಯಾಘಾತದಿಂದ ಕರ್ತವ್ಯನಿರತ ಪೊಲೀಸ್ ಸಿಬ್ಬಂದಿ ಸಾವು

ಧಾರವಾಡ: ಹೃದಯಾಘಾತದಿಂದ ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿ ಸಾವನ್ನಪ್ಪಿದ ಘಟನೆ ಧಾರವಾಡದ ನ್ಯಾಯಾಲಯದ ಬಳಿ ನಡೆದಿದೆ. ಬಸವರಾಜ ವಿಠಲಾಪುರ ಮೃತಪಟ್ಟವರು ಎಂದು ಹೇಳಲಾಗಿದೆ. ಗದಗ ಸಶಸ್ತ್ರ ಮೀಸಲು ಪಡೆಯ Read more…

60 ದಿನದಲ್ಲೇ ಹಣ ಡಬಲ್ ಆಗುತ್ತೆ ಎಂದು ನಂಬಿದ 106 ಗ್ರಾಹಕರಿಗೆ ಪಂಗನಾಮ…! 4.79 ಕೋಟಿ ರೂ. ವಂಚನೆ

ದಾವಣಗೆರೆ: ಹಣ ದ್ವಿಗುಣವಾಗುತ್ತೆ ಎಂದು ನಂಬಿದ 106 ಗ್ರಾಹಕರು ಮೋಸ ಹೋದ ಘಟನೆ ನಡೆದಿದೆ. ಆಂಧ್ರ ಮೂಲದ ಕ್ರೌಡ್ ಕ್ಲಬ್ ಇಂಟರ್ ನ್ಯಾಷನಲ್ ಪ್ರೈವೇಟ್ ಲಿಮಿಟೆಡ್ ಹೆಸರಿನಲ್ಲಿ ರೂ.4.79 Read more…

BREAKING: ಬಿಗಿ ಭದ್ರತೆಯಲ್ಲಿ ನಟ ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಲ್ಲಿ ರಾಜಾತಿಥ್ಯ ಪ್ರಕರಣದ ತನಿಖೆ ಹಿನ್ನೆಲೆಯಲ್ಲಿ ನಟ ದರ್ಶನ್ ಹಾಗೂ ಅವರ 9 ಮಂದಿ ಆಪ್ತರನ್ನು ಸ್ಥಳಾಂತರಿಸುವ ಪ್ರಕ್ರಿಯೆ ಆರಂಭವಾಗಿದೆ. ದರ್ಶನ್ ಅವರನ್ನು ಬುಧವಾರ Read more…

BIG BREAKING: ಬೆಂಗಳೂರು ಏರ್ ಪೋರ್ಟ್ ನಲ್ಲೇ ಚಾಕುವಿನಿಂದ ಇರಿದು ಸಿಬ್ಬಂದಿ ಬರ್ಬರ ಹತ್ಯೆ

ಬೆಂಗಳೂರು: ಬೆಂಗಳೂರು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 1ರಲ್ಲಿ ಟ್ರಾಲಿ ಆಪರೇಟರ್ ಗೆ ಚಾಕುವಿನಿಂದ ಇರಿದು ಭೀಕರವಾಗಿ ಹತ್ಯೆ ಮಾಡಲಾಗಿದೆ. ರಾಮಕೃಷ್ಣಪ್ಪ ಕೊಲೆಯಾದವರು ಎಂದು ಹೇಳಲಾಗಿದೆ. ತುಮಕೂರು Read more…

BREAKING: ಜೈಲಲ್ಲಿ ರಾಜಾತಿಥ್ಯ ಬಗ್ಗೆ 3 ಎಫ್ಐಆರ್ ದಾಖಲು: 2 ಕೇಸ್ ನಲ್ಲಿ ದರ್ಶನ್ ಎ1 ಆರೋಪಿ

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಆರೋಪಿ ದರ್ಶನ್ ಗೆ ರಾಜಾತಿಥ್ಯ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಮೂರು ಎಫ್ಐಆರ್ ಗಳನ್ನು ದಾಖಲಿಸಲಾಗಿದೆ. ಈ Read more…

ಕಾರ್ಕಳ ಅತ್ಯಾಚಾರ ಪ್ರಕರಣ: ಮತ್ತೊಬ್ಬ ಆರೋಪಿ ಅರೆಸ್ಟ್

ಉಡುಪಿ: ಕಾರ್ಕಳದಲ್ಲಿ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರನೇ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಅಭಯ್(23) ಬಂಧಿತ ಆರೋಪಿ. ಪ್ರಕರಣದ ಮೊದಲನೇ ಆರೋಪಿ ಅಲ್ತಾಫ್ ಗೆ ಮಾದಕ ವಸ್ತು ಪೂರೈಕೆ Read more…

ಇಬ್ಬರನ್ನು ಕೊಂದು ಬೆಂಗಳೂರು ಬಿಡಲು ಸಜ್ಜಾಗಿದ್ದ ಆರೋಪಿ ರೈಲು ನಿಲ್ದಾಣದಲ್ಲಿ ಸೆರೆ ಸಿಕ್ಕಿದ್ದೇ ರೋಚಕ

ಬೆಂಗಳೂರು: ಬೆಂಗಳೂರಿನಲ್ಲಿ ಇಬ್ಬರು ಬಾಲಕಿಯರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮಲ ತಂದೆ ಸುಮಿತ್ ಮೋಹನ್ ನನ್ನು ಯಶವಂತಪುರ ರೈಲ್ವೆ ನಿಲ್ದಾಣದಲ್ಲಿ ಅಮೃತಹಳ್ಳಿ ಠಾಣೆ ಪೋಲೀಸರು ಕಾರ್ಯಾಚರಣೆ ನಡೆಸಿ Read more…

ಕುಡಿದು ವಾಹನ ಚಾಲನೆ ಮಾಡಿದವರಿಗೆ ಶಾಕ್: ಒಂದೇ ದಿನ 779 ಕೇಸ್ ದಾಖಲು

ಬೆಂಗಳೂರು: ಬೆಂಗಳೂರು ಮಹಾನಗರದಲ್ಲಿ ರಸ್ತೆ ಅಪಘಾತ ತಡೆಗಟ್ಟುವ ನಿಟ್ಟಿನಲ್ಲಿ ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವವರ ವಿರುದ್ಧ ಪೊಲೀಸರು ವಿಶೇಷ ಕಾರ್ಯಾಚರಣೆ ಮುಂದುವರೆಸಿದ್ದಾರೆ. ನಗರ ಸಂಚಾರ ಪೊಲೀಸರು 779 Read more…

BIG NEWS: ಶ್ರೀ ಕೃಷ್ಣ ಜನ್ಮಾಷ್ಟಮಿ: ಬೆಂಗಳೂರಿನ ಈ ರಸ್ತೆಗಳಲ್ಲಿ ಎರಡು ದಿನ ಸಂಚಾರ ಬಂದ್

ಬೆಂಗಳೂರು: ಶ್ರೀಕೃಷ್ಣ ಜನ್ಮಾಷ್ಟಮಿ ಉತ್ಸವ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರಿನ ಪ್ರಮುಖ ರಸ್ತೆಗಳಲ್ಲಿ ಎರಡು ದಿನ ವಾಹನ ಸಂಚಾರ ಬಂದ್ ಆಗಲಿದೆ. ಈ ಹಿನ್ನೆಲೆಯಲ್ಲಿ ಬದಲಿ ಮಾರ್ಗ ಅನುಸರಿಸುವಂತೆ ಸಂಚಾರಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...