alex Certify Police | Kannada Dunia | Kannada News | Karnataka News | India News - Part 50
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ದೆಹಲಿ ಪೊಲೀಸರು – ಲಾರೆನ್ಸ್ ಬಿಷ್ಣೊಯ್ ಗ್ಯಾಂಗ್ ನಡುವೆ ಗುಂಡಿನ ಚಕಮಕಿ

ಕುಖ್ಯಾತ ಅಂಡರ್ ವರ್ಲ್ಡ್ ಡಾನ್ ಲಾರೆನ್ಸ್ ಬಿಷ್ಣೊಯ್ ಗ್ಯಾಂಗ್ ಹಾಗೂ ದೆಹಲಿ ಪೊಲೀಸರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪಂಜಾಬ್ ನ ಖ್ಯಾತ Read more…

ತುಂಬಿ ಹರಿಯುತ್ತಿದ್ದ ಹಳ್ಳದಲ್ಲಿ ತಾಯಿಯೊಂದಿಗೆ ಬಟ್ಟೆ ತೊಳೆಯಲು ಹೋಗಿದ್ದ ಯುವತಿ ನೀರು ಪಾಲು

ಕಲಬುರಗಿ: ತುಂಬಿ ಹರಿಯುತ್ತಿದ್ದ ಹಳ್ಳದಲ್ಲಿ ಯುವತಿ ಕೊಚ್ಚಿ ಹೋಗಿದ್ದಾರೆ. ದಾನೇಶ್ವರಿ(18) ನೀರಲ್ಲಿ ಕೊಚ್ಚಿ ಹೋದ ಯುವತಿ. ಕಲಬುರ್ಗಿ ಜಿಲ್ಲೆ ಕಮಲಾಪುರ ತಾಲೂಕಿನ ಲಾಡಮೊಗಳಿ ಸಮೀಪ ಘಟನೆ ನಡೆದಿದೆ. ತಾಯಿಯೊಂದಿಗೆ Read more…

ಯುವತಿ ಮನೆಗೆ ಬಂದ ಸಂಬಂಧಿಯಿಂದಲೇ ನೀಚ ಕೃತ್ಯ: ಗನ್ ತೋರಿಸಿ ಅತ್ಯಾಚಾರ

ಗಾಜಿಯಾಬಾದ್: ಯುವತಿ ಮೇಲೆ ಸಂಬಂಧಿಯೊಬ್ಬ ಅತ್ಯಾಚಾರ ಎಸಗಿದ್ದಾನೆ. ಮದುವೆಗೆ ನಿರಾಕರಿಸಿದಾಗ ಬಂದೂಕು ತೋರಿಸಿ ಅತ್ಯಾಚಾರ ಎಸಗಿದ್ದ ಆರೋಪಿ ಆಕೆಯ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದು, ಗಾಜಿಯಾಬಾದ್ ಪೊಲೀಸರು ಆರೋಪಿಯನ್ನು Read more…

ಕೆಪಿಟಿಸಿಎಲ್ ನೇಮಕಾತಿ ಅಕ್ರಮ: ಮತ್ತೊಬ್ಬ ಆರೋಪಿ ಅರೆಸ್ಟ್: ಡಿವೈಸ್ ಅಳವಡಿಸಿದ್ದ ಮಾಸ್ಕ್, ಬನಿಯನ್, ಚಾರ್ಜರ್ ವಶಕ್ಕೆ

ಬೆಳಗಾವಿ: ಕೆಪಿಟಿಸಿಎಲ್ ಕಿರಿಯ ಸಹಾಯಕರ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲೆಕ್ಟ್ರಾನಿಕ್ ಡಿವೈಸ್ ಪೂರೈಕೆ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಇದರೊಂದಿಗೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ Read more…

ಕೌಟುಂಬಿಕ ಕಲಹ; ಪತ್ನಿ ಮಗುವಿನ‌ ಜೊತೆ ಆತ್ಮಹತ್ಯೆಗೆ ಶರಣಾದ ಪೊಲೀಸ್ ಪೇದೆ

ಕೌಟುಂಬಿಕ ಕಲಹದಿಂದ ಮನನೊಂದು ಪೊಲೀಸ್ ಪೇದೆಯೊಬ್ಬರು ಪತ್ನಿ ಹಾಗು ಮಗುವಿನ ಜೊತೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಗುಜರಾತ್ ನ ಅಹ್ಮದಾಬಾದ್ ನಲ್ಲಿ ನಡೆದಿದೆ. 12 ಅಂತಸ್ತಿನ ಕಟ್ಟಡದಿಂದ ತಮ್ಮ Read more…

ಮುರುಘಾಶ್ರೀ ವಿರುದ್ಧ ಪೋಕ್ಸೋ ಪ್ರಕರಣ: ಸಂಜೆವರೆಗೆ ಆರೋಪಿ ವಿಚಾರಣೆ ನಡೆಸಿ ಕಳಿಸಿದ ಪೊಲೀಸರು

ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ ಚಿತ್ರದುರ್ಗದ ಮುರುಘಾ ಮಠದ ಮುರುಘಾ ಶರಣರು ಜೈಲು ಪಾಲಾಗಿದ್ದಾರೆ. ಈ ಪ್ರಕರಣದ 5 ನೇ ಆರೋಪಿ ಗಂಗಾಧರಯ್ಯ ತನಿಖಾಧಿಕಾರಿ ಎದುರು ಶರಣಾಗಿದ್ದಾರೆ. ಬೆಳಿಗ್ಗೆ ಸ್ವಇಚ್ಛೆಯಿಂದ Read more…

ಬೆಚ್ಚಿ ಬೀಳಿಸುವಂತಿದೆ ಈ ಖತರ್ನಾಕ್ ಕಳ್ಳನ ಕಥೆ; 27 ವರ್ಷಗಳ ಅವಧಿಯಲ್ಲಿ ಈತ ಕದ್ದಿದ್ದು ಬರೋಬ್ಬರಿ 5,000 ಕ್ಕೂ ಅಧಿಕ ಕಾರು…!

ಈತನನ್ನು ನಿಸ್ಸಂಶಯವಾಗಿ ದೇಶದ ಅತಿ ದೊಡ್ಡ ಕಾರು ಕಳ್ಳ ಎಂದು ಹೇಳಬಹುದೇನೋ ? ಹಾಗೆ ಬೆಚ್ಚಿ ಬೀಳಿಸುವಂತಿದೆ ಈತನ ಕಥೆ. ಕಳೆದ 27 ವರ್ಷಗಳಿಂದ ಕಾರುಗಳ್ಳತನವನ್ನೇ ತನ್ನ ದಂಧೆಯನ್ನಾಗಿಸಿಕೊಂಡಿದ್ದ Read more…

ಪೊಲೀಸ್ ಸಬ್ ಇನ್ಸ್ ಪೆಕ್ಟರ್, ಕಾನ್ ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ; ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿ

ದಾವಣಗೆರೆ: ಕರ್ನಾಟಕ ರಾಜ್ಯ ಪೊಲೀಸ್ ವತಿಯಿಂದ ಖಾಲಿ ಇರುವ ಪೊಲೀಸ್ ಕಾನ್ಸ್ ಟೇಬಲ್ ಮತ್ತು ಪೊಲೀಸ್ ಸಬ್ ಇನ್‍ಸ್ಪೆಕ್ಟರ್ ಹುದ್ದೆಗಳಿಗೆ ಮುಂಬರುವ ದಿನಗಳಲ್ಲಿ ನಡೆಯುವ ಸ್ಪರ್ಧಾತ್ಮಕ ಪರೀಕ್ಷೆ ಬರೆಯಲಿರುವ Read more…

ಹಿಟ್ಟಿನ ಗಿರಣಿಯಲ್ಲೇ ಲೈಂಗಿಕ ದೌರ್ಜನ್ಯ: ಕಾಮುಕನಿಗೆ ಧರ್ಮದೇಟು

ಹಾವೇರಿ: ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಹತ್ತಿಮತ್ತೂರು ಗ್ರಾಮದಲ್ಲಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಗೆ ಸಾರ್ವಜನಿಕರು ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಶನಿವಾರ ಘಟನೆ ನಡೆದಿದೆ. Read more…

BIG NEWS: ಗುಂಡಿಕ್ಕಿ ಆರ್.ಜೆ.ಡಿ. ನಾಯಕನ ಹತ್ಯೆ

ಪಾಟ್ನಾ: ರಾಷ್ಟ್ರೀಯ ಜನತಾ ದಳ(ಆರ್‌.ಜೆ.ಡಿ.) ನಾಯಕ ವಿಜೇಂದ್ರ ಯಾದವ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಬಿಹಾರದ ರೋಹ್ತಾಸ್ ಜಿಲ್ಲೆಯ ಕಾರ್ಘರ್‌ನ ನಿಮ್ದಿಹರಾ ರಸ್ತೆ ಬಳಿ ಈ ಕೊಲೆ ನಡೆದಿದೆ Read more…

ಅಕ್ರಮ ಸಂಬಂಧವಿದೆ ಎಂದು ಕಾಟ ಕೊಡ್ತಿದ್ದ ಗಂಡನ ಉಸಿರು ನಿಲ್ಲಿಸಿದ ಪತ್ನಿ: ಕೃತ್ಯಕ್ಕೆ ಅಕ್ಕನ ಮಗ ಸಾಥ್

ಬೆಂಗಳೂರು: ಅಕ್ರಮ ಸಂಬಂಧವಿದೆ ಎಂದು ಕಾಟ ಕೊಡುತ್ತಿದ್ದ ಗಂಡನ ಕೊಲೆ ಮಾಡಿದ ಪತ್ನಿ ಹಾಗೂ ಆಕೆಯ ತಾಯಿಯನ್ನು ಪೊಲೀಸರು ಬಂಧಿಸಿದ್ದಾರೆ. ಮತ್ತೊಬ್ಬ ಆರೋಪಿ ಪರಾರಿಯಾಗಿದ್ದಾನೆ. ಮಹೇಶ್ ಕೊಲೆಯಾದ ವ್ಯಕ್ತಿ. Read more…

ಮುರುಘಾ ಸ್ವಾಮೀಜಿಯನ್ನು ಮಠಕ್ಕೆ ಕರೆತಂದ ಪೊಲೀಸರಿಂದ ಸ್ಥಳ ಮಹಜರು

ಚಿತ್ರದುರ್ಗದ ಮುರುಘಾ ಮಠದಲ್ಲಿ ಸ್ಥಳ ಮಹಜರು ಪ್ರಕ್ರಿಯೆ ನಡೆಸಲಾಗಿದೆ. ಚಿತ್ರದುರ್ಗದ ಗ್ರಾಮಾಂತರ ಠಾಣೆ ಪೋಲೀಸರು ಸ್ಥಳ ಮಹಜರು ಪ್ರಕ್ರಿಯೆ ಕೈಗೊಂಡಿದ್ದಾರೆ. ವಿಚಾರಣೆಗಾಗಿ ಡಿವೈಎಸ್ಪಿ ಕಚೇರಿಯಲ್ಲಿದ್ದ ಸ್ವಾಮೀಜಿಯನ್ನು ಮಠಕ್ಕೆ ಕರೆತಂದು Read more…

ರೈತ ಮುಖಂಡನ ಪತ್ನಿಯಿಂದ ದುಡುಕಿನ ನಿರ್ಧಾರ: ಕಂದಮ್ಮಗಳಿಗೆ ವಿಷ ಕುಡಿಸಿ ಆತ್ಮಹತ್ಯೆ

ರಾಮನಗರ: ಇಬ್ಬರು ಮಕ್ಕಳಿಗೆ ವಿಷ ಕುಡಿಸಿ ತಾಯಿಯೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾಗಡಿ ತಾಲೂಕಿನ ಹೊಸಪಾಳ್ಯದಲ್ಲಿ ನಡೆದಿದೆ. ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಹೊಸಪಾಳ್ಯದಲ್ಲಿ ಘಟನೆ ನಡೆದಿದ್ದು, ರೈತ Read more…

ನೇಣು ಬಿಗಿದ ಸ್ಥಿತಿಯಲ್ಲಿ ನ್ಯಾಯಾಧೀಶರ ಮೃತದೇಹ ಪತ್ತೆ

ನೇಣು ಬಿಗಿದ ಸ್ಥಿತಿಯಲ್ಲಿ ನ್ಯಾಯಾಧೀಶರೊಬ್ಬರ ಮೃತದೇಹ ಪತ್ತೆಯಾಗಿರುವ ಘಟನೆ ಒಡಿಸ್ಸಾದ ಕಟಕ್ ನಲ್ಲಿ ನಡೆದಿದೆ. ಪೋಕ್ಸೋ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸುಭಾಷ್ ಕುಮಾರ್ ಬಿಹಾರಿ ಮೃತಪಟ್ಟವರಾಗಿದ್ದಾರೆ. ನ್ಯಾಯಾಧೀಶರ ಅಧಿಕೃತ Read more…

SHOCKING NEWS: ‘ಜನಪ್ರಿಯತೆ’ ಪಡೆಯಲು ನಡೆದಿತ್ತು ನಾಲ್ವರ ಹತ್ಯೆ

ಯುವಕನೊಬ್ಬ ಜನಪ್ರಿಯತೆ ಪಡೆಯುವ ಸಲುವಾಗಿ ನಾಲ್ವರು ಅಮಾಯಕ ಸೆಕ್ಯೂರಿಟಿ ಗಾರ್ಡ್ ಗಳನ್ನು ಹತ್ಯೆ ಮಾಡಿರುವ ಆಘಾತಕಾರಿ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಇದೀಗ ಪೊಲೀಸರು ಈ ಸರಣಿ ಹಂತಕನನ್ನು ಬಂಧಿಸಿ Read more…

KPTCL ಕಿರಿಯ ಸಹಾಯಕರ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ: ಪ್ರಮುಖ ಆರೋಪಿ ಅರೆಸ್ಟ್

ಬೆಳಗಾವಿ: ಕೆಪಿಟಿಸಿಎಲ್ ಕಿರಿಯ ಸಹಾಯಕರ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆಸಿದ್ದ ಪ್ರಮುಖ ಆರೋಪಿಯನ್ನು ಬೆಳಗಾವಿ ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿಯ ಸಂಜೀವ ಭಂಡಾರಿ ಬಂಧಿತ ಆರೋಪಿ. ಅಕ್ರಮ ಬಯಲಿಗೆ Read more…

ಇಂದು ಮುಂದುವರೆಯಲಿದೆ ಪೊಲೀಸ್ ಕಸ್ಟಡಿಯಲ್ಲಿರುವ ಮುರುಘಾ ಶ್ರೀ ವಿಚಾರಣೆ: ವಕೀಲರಿಂದ ಜಾಮೀನಿಗೆ ಅರ್ಜಿ

ಚಿತ್ರದುರ್ಗ: ಇಂದು ಜಾಮೀನು ಕೋರಿ ಮುರುಘಾ ಶ್ರೀಗಳು ಕೋರ್ಟ್ ಗೆ ಅರ್ಜಿ ಸಲ್ಲಿಸಲಿದ್ದಾರೆ, ಚಿತ್ರದುರ್ಗದಲ್ಲಿ ಮಠದ ಪರ ವಕೀಲ ಉಮೇಶ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಇಂದು ಕೂಡ Read more…

ಪೆಟ್ರೋಲ್ ಸುರಿದುಕೊಂಡು ಮುರುಘಾ ಶರಣರ ಶಿಷ್ಯನಿಂದ ಆತ್ಮಹತ್ಯೆ ಯತ್ನ: ಜಿಲ್ಲಾಸ್ಪತ್ರೆ ಬಳಿ ಹೈಡ್ರಾಮಾ

ಚಿತ್ರದುರ್ಗ: ಪೋಕ್ಸೋ ಕೇಸ್ ನಲ್ಲಿ ಬಂಧಿತರಾಗಿರುವ ಮುರುಘಾ ಮಠದ ಸ್ವಾಮೀಜಿಯನ್ನು ಪೊಲೀಸ್ ಕಸ್ಟಡಿಗೆ ವಹಿಸಲಾಗಿದೆ. ಚಿತ್ರದುರ್ಗ ಜಿಲ್ಲಾಸ್ಪತ್ರೆ ಸಮೀಪ ಸ್ವಾಮೀಜಿಯವರ ಶಿಷ್ಯ ತಿಪ್ಪೇರುದ್ರಸ್ವಾಮಿ ಹೈಡ್ರಾಮಾ ನಡೆಸಿದ್ದಾರೆ. ಪೆಟ್ರೋಲ್ ಸುರಿದುಕೊಂಡು Read more…

ಬೆಂಗಳೂರಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ: ಬಲವಂತವಾಗಿ ಮದ್ಯ ಕುಡಿಸಿ ಯುವತಿ ಮೇಲೆ ಅತ್ಯಾಚಾರ, ರಾತ್ರಿಯೆಲ್ಲಾ ಪೊದೆಯಲ್ಲಿದ್ದ ಯುವತಿ

ಬೆಂಗಳೂರು: ಡ್ರಾಪ್ ಕೊಡುವುದಾಗಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಯುವತಿ ಮೇಲೆ ಅತ್ಯಾಚಾರ ಎಸಗಿದ ಇಬ್ಬರನ್ನು ವಿವೇಕನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಅಖಿಲೇಶ್ ಮತ್ತು ದೀಪು ಬಂಧಿತ ಆರೋಪಿಗಳು. ಆಗಸ್ಟ್ Read more…

BIG NEWS: ಚಿತ್ರದುರ್ಗ ಮುರುಘಾ ಮಠದ ಆವರಣದಲ್ಲೀಗ ನೀರವ ಮೌನ

ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಚಿತ್ರದುರ್ಗ ಮುರುಘಾ ಮಠದ ಶ್ರೀ ಶಿವಮೂರ್ತಿ ಶರಣರನ್ನು ಗುರುವಾರ ತಡರಾತ್ರಿ ಪೊಲೀಸರು ಬಂಧಿಸಿದ್ದು ಅವರನ್ನು ಈಗ 14 ದಿನಗಳ Read more…

BREAKING: ಭೀಮಾ ತೀರದಲ್ಲಿ ಅಕ್ರಮ ನಾಡ ಪಿಸ್ತೂಲ್ ಮಾರಾಟ ದಂಧೆಯಲ್ಲಿ ತೊಡಗಿದ್ದ ನಾಲ್ವರು ಅರೆಸ್ಟ್

ಕಲಬುರಗಿ: ಭೀಮಾ ತೀರದಲ್ಲಿ ಅಕ್ರಮ ನಾಡ ಪಿಸ್ತೂಲು ಮಾರಾಟ ದಂಧೆಯಲ್ಲಿ ತೊಡಗಿದ್ದ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ನಾಡ ಪಿಸ್ತೂಲ್ ಹೊಂದಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿ 4 ನಾಡ Read more…

BIG NEWS: ತಡರಾತ್ರಿ ಚಿತ್ರದುರ್ಗ ಜೈಲು ಸೇರಿದ ಮುರುಘಾ ಶರಣರು: 14 ದಿನ ನ್ಯಾಯಾಂಗ ಬಂಧನ

ಚಿತ್ರದುರ್ಗ: ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಪೋಕ್ಸೋ ಕೇಸ್ ದಾಖಲಾದ ಹಿನ್ನೆಲೆಯಲ್ಲಿ ಚಿತ್ರದುರ್ಗ ಮುರುಘಾ ಮಠದ ಮುರುಘಾ ಶರಣರನ್ನು ಪೊಲೀಸರು ಬಂಧಿಸಿದ್ದಾರೆ. ಕೇಸ್ ದಾಖಲಾಗಿ Read more…

ಬಿಎಂಟಿಸಿ ಬಸ್ ಡಿಕ್ಕಿ: ರಸ್ತೆ ದಾಟುತ್ತಿದ್ದ ಮಹಿಳೆ ಸಾವು

ಬೆಂಗಳೂರು: ಬಿಎಂಟಿಸಿ ಬಸ್ ಹರಿದು ಪಾದಚಾರಿ ಮಹಿಳೆ ಸ್ಥಳದಲ್ಲಿ ಸಾವನ್ನಪ್ಪಿದ ಘಟನೆ ಬೆಂಗಳೂರಿನ ನಾಗರಬಾವಿಯ ಖಾಸಗಿ ಹೋಟೆಲ್ ಬಳಿ ನಡೆದಿದೆ. ರಸ್ತೆ ದಾಟುತ್ತಿದ್ದ ಸುಮಾರು 60 ವರ್ಷದ ಮಹಿಳೆ Read more…

ಕುರಿ ಮೇಯಿಸಿಕೊಂಡು ಮನೆಗೆ ಮರಳುತ್ತಿದ್ದ ಮಹಿಳೆ ನೀರುಪಾಲು

ರಾಮನಗರ: ಮರಳಗೊಂಡಲ ಗ್ರಾಮದ ಬಳಿ ಮಹಿಳೆಯೊಬ್ಬರು ಹಳ್ಳದ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ. ರಾಮನಗರ ಜಿಲ್ಲೆ ಮಾಗಡಿ ತಾಲ್ಲೂಕಿನ ಮರಳಗೊಂಡಲ ಗ್ರಾಮದ ಹಳ್ಳದಲ್ಲಿ ಘಟನೆ ನಡೆದಿದೆ. ಭಾನುಪ್ರಿಯಬಾಯಿ ಹಳ್ಳದಲ್ಲಿ ಕೊಚ್ಚಿ Read more…

BIG NEWS: ಮುರುಘಾ ಶ್ರೀಗಳ ಪಾಲಿಗಿಂದು ನಿರ್ಣಾಯಕ ದಿನ; ಜಾಮೀನು ಸಿಗದಿದ್ದರೆ ಬಂಧನದ ಭೀತಿ

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪಿಯಾಗಿರುವ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರು ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯದಲ್ಲಿ ಜಾಮೀನು ಸಲ್ಲಿಸಿದ್ದು, ಒಂದೊಮ್ಮೆ ಜಾಮೀನು ತಿರಸ್ಕೃತಗೊಂಡರೆ ಬಂಧನದ ಭೀತಿ ಎದುರಾಗಲಿದೆ. Read more…

BIG SHOCKING NEWS: ದೂರು ನೀಡಲು ಬಂದ ಮಹಿಳೆ ಮೇಲೆ ಪೊಲೀಸ್ ಅಧಿಕಾರಿಯಿಂದಲೇ ಅತ್ಯಾಚಾರ

ಪೊಲೀಸ್ ಅಧಿಕಾರಿಯೊಬ್ಬ ದೂರು ನೀಡಲು ಬಂದ ಮಹಿಳೆ ಮೇಲೆಯೇ ತನ್ನ ಮನೆಯಲ್ಲಿ ಅತ್ಯಾಚಾರವೆಸಗಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಮಹಿಳೆ ದೂರಿನ ಬಳಿಕ ಆ ಅಧಿಕಾರಿಯನ್ನು ವಶಕ್ಕೆ Read more…

SHOCKING NEWS: ಠಾಣೆಯಲ್ಲೇ ನೇಣಿಗೆ ಶರಣಾದ ಮುಖ್ಯ ಪೇದೆ

ಪೊಲೀಸ್ ಮುಖ್ಯ ಪೇದೆಯೊಬ್ಬರು ಠಾಣೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಡೆದಿದೆ. 33 ವರ್ಷದ ರಾಹುಲ್ ತ್ಯಾಗಿ ಮೃತಪಟ್ಟ ಪೇದೆಯಾಗಿದ್ದಾರೆ. ಸೋಮವಾರದಂದು ನವದೆಹಲಿಯ Read more…

ಮನೆಯಿಂದ ಹೊರ ಹಾಕಲ್ಪಟ್ಟಿದ್ದವಳನ್ನು ಒಳಗೆ ಸೇರಿಸಲು ಬುಲ್ಡೋಜರ್ ತಂದ ಪೊಲೀಸರು…!

ವರದಕ್ಷಿಣೆ ಕಾರಣಕ್ಕೆ ಮನೆಯಿಂದ ಹೊರಹಾಕಲ್ಪಟ್ಟ ಮಹಿಳೆಯನ್ನು ಮತ್ತೆ ಮನೆಯೊಳಗೆ ಸೇರಿಸಲು ಪೊಲೀಸರು ಬುಲ್ಡೋಜರ್ ತಂದ ಪ್ರಕರಣ ಉತ್ತರ ಪ್ರದೇಶದ ಬಿಜ್ನೋರ್ ನಲ್ಲಿ ನಡೆದಿದೆ. ನ್ಯಾಯಾಲಯದ ಆದೇಶದಂತೆ ಮಹಿಳೆಯನ್ನು ಮನೆಯೊಳಗೆ Read more…

ಪ್ರೀತಿಸಿ ಮದುವೆಯಾದವನ ಬಿಟ್ಟು ಮತ್ತೊಬ್ಬನ ವರಿಸಿದ ಮಹಿಳೆ: ಒಬ್ಬಳನ್ನೇ ವಿವಾಹವಾದ ಗಂಡಂದಿರ ನಡುವೆ ಫೈಟ್

ಚಿಕ್ಕಮಗಳೂರು: ಒಬ್ಬಳನ್ನೇ ಮದುವೆಯಾದ ಇಬ್ಬರು ಜಗಳವಾಡಿಕೊಂಡಿದ್ದು, ಒಬ್ಬ ಮತ್ತೊಬ್ಬನನ್ನು ಹತ್ಯೆ ಮಾಡಲು ಯತ್ನಿಸಿದ ಘಟನೆ ನಡೆದಿದೆ. ಮೊದಲ ಪತಿಯನ್ನು ಹತ್ಯೆ ಮಾಡಲು ಯತ್ನಿಸಿದ ಎರಡನೇ ಪತಿ ಮತ್ತು ಆತನ Read more…

BIG NEWS: ಮುರುಘಾಶ್ರೀ ಪೊಲೀಸರ ವಶಕ್ಕೆ; ಮಠದತ್ತ ಧಾವಿಸಿ ಬಂದ ಭಕ್ತರು; ಮತ್ತೊಂದೆಡೆ ಮೌನ ಪ್ರತಿಭಟನೆ

ಚಿತ್ರದುರ್ಗ: ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮುರುಘಾಶ್ರೀಗಳನ್ನು ಚಿತ್ರದುರ್ಗ ಪೊಲೀಸರು ಬಂಕಾಪುರ ಹೆದ್ದಾರಿ ಬಳಿ ಶ್ರೀಗಳನ್ನು ವಶಕ್ಕೆ ಪಡೆದಿದ್ದಾರೆ. ಮುರುಘಾಶ್ರೀಗಳನ್ನು ವಶಕ್ಕೆ ಪಡೆದ ವಿಚಾರ ಗೊತ್ತಾಗುತ್ತಿದ್ದಂತೆ ಭಕ್ತಾದಿಗಳು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...