ಮತಾಂತರಕ್ಕೆ ಒಪ್ಪದ ಯುವಕನ ಮೇಲೆ ಹಲ್ಲೆ
ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಅಂಬಾರಗೊಪ್ಪ ಗ್ರಾಮದಲ್ಲಿ ಮತಾಂತರಕ್ಕೆ ಒಪ್ಪದ ಯುವಕನ ಮೇಲೆ ಹಲ್ಲೆ…
ಉದ್ಯಮಿಗೆ ಹನಿ ಟ್ರ್ಯಾಪ್: ಯುವತಿ ಸೇರಿ ಮೂವರು ಅರೆಸ್ಟ್
ಮೈಸೂರು: ಹನಿ ಟ್ರ್ಯಾಪ್ ನಡೆಸಿ ಕೇರಳ ಉದ್ಯಮಿ ಬ್ಲಾಕ್ ಮೇಲ್ ಮಾಡಿ 5 ಲಕ್ಷ ರೂ.…
ಬಾಲಕಿ ಪುಸಲಾಯಿಸಿ ಕರೆದೊಯ್ದು ಐವರಿಂದ ಅತ್ಯಾಚಾರ: ಮೂವರು ಅರೆಸ್ಟ್
ಕೋಲಾರ: ಅಪ್ರಾಪ್ತೆಯನ್ನು ಪುಸಲಾಯಿಸಿ ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪ ಕೇಳಿ ಬಂದಿದ್ದು, ಬಾಲಕಿ ತಾಯಿ ಕೆಜಿಎಫ್…
BIG NEWS : ‘ಹೊಸ ವರ್ಷಾಚರಣೆ’ಗೆ ಬೆಂಗಳೂರಲ್ಲಿ 8 ಸಾವಿರಕ್ಕೂ ಹೆಚ್ಚು ಪೊಲೀಸರ ನಿಯೋಜನೆ, ತರಲೆ ತಂಟೆ ಮಾಡಿದ್ರೆ ಹುಷಾರ್..!
ಬೆಂಗಳೂರು : ಹೊಸ ವರ್ಷದ ಮುನ್ನಾದಿನದಂದು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳಲು ಬೆಂಗಳೂರು ನಗರ…
Bengaluru : ಕ್ರಿಕೆಟಿಗ ಕಾರಿಯಪ್ಪ ಪ್ರೇಯಸಿಗೆ ನೋಟಿಸ್ ನೀಡಿದ ಪೊಲೀಸರು
ಬೆಂಗಳೂರು : ಕರ್ನಾಟಕದ ಯುವ ಕ್ರಿಕೆಟಿಗ, ಐಪಿಎಲ್ ಆಟಗಾರ ಕೆ.ಸಿ.ಕಾರಿಯಪ್ಪ ವಿರುದ್ಧ ಯುವತಿಯೊಬ್ಬರು ಗಂಭೀರ ಆರೋಪ…
BREAKING: ಮಾರಕಾಸ್ತ್ರಗಳಿಂದ ಕೊಚ್ಚಿ ಗುತ್ತಿಗೆದಾರನ ಬರ್ಬರ ಹತ್ಯೆ
ತುಮಕೂರು: ಮಾರಕಾಸ್ತ್ರಗಳಿಂದ ಕೊಚ್ಚಿ ಗುತ್ತಿಗೆದಾರನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ತುಮಕೂರಿನ ಭೀಮಸಂದ್ರ ಸಮೀಪದ ಬೆತ್ತಲೂರಿನಲ್ಲಿ ಘಟನೆ…
BIG NEWS : ಪೊಲೀಸರ ಅಂತರ್ ಜಿಲ್ಲಾ ವರ್ಗಾವಣೆ ಸಾಧ್ಯವಿಲ್ಲ : ಗೃಹ ಸಚಿವ ಜಿ.ಪರಮೇಶ್ವರ್
ಬೆಂಗಳೂರು : ಪೊಲೀಸರ ಅಂತರ್ ಜಿಲ್ಲಾ ವರ್ಗಾವಣೆ ಸಾಧ್ಯವಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದರು.…
ಪ್ರಿಯಕರನಿಗೆ ಬೆಂಕಿ ಹಚ್ಚಿದ ಪ್ರಿಯತಮೆ ಅರೆಸ್ಟ್
ಬೆಂಗಳೂರು: ಪೊಲೀಸ್ ಕಾನ್ಸ್ಟೇಬಲ್ ಪ್ರಿಯಕರನಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಟ್ಟೇನಹಳ್ಳಿ ಠಾಣೆ ಪೊಲೀಸರು ಆರೋಪಿ…
ವಿಮಾನದಲ್ಲೇ ಸಿಗರೇಟ್ ಸೇದಿದ ಭೂಪ: ಪೊಲೀಸರಿಗೊಪ್ಪಿಸಿದ ಸಿಬ್ಬಂದಿ
ಚೆನ್ನೈ: ಮಸ್ಕತ್-ಚೆನ್ನೈ ವಿಮಾನದಲ್ಲಿ ಪ್ರಯಾಣಿಕನೊಬ್ಬ ಧೂಮಪಾನ ಮಾಡಿ ಸಿಕ್ಕಿಬಿದ್ದಿದ್ದಾನೆ. ಆತನನ್ನು ಪೊಲೀಸರಿಗೆ ಒಪ್ಪಿಸಲಾಗಿದೆ. ಶನಿವಾರ ಮಸ್ಕತ್-ಚೆನ್ನೈ…
ದತ್ತಮಾಲಾಧಾರಿಗಳ ಮೇಲೆ ಅನ್ಯಕೋಮಿನವರಿಂದ ಹಲ್ಲೆ ಪ್ರಕರಣ : ನಾಲ್ವರ ವಿರುದ್ಧ ‘FIR’ ದಾಖಲು
ಚಿಕ್ಕಮಗಳೂರು : ಚಿಕ್ಕಮಗಳೂರಿನಲ್ಲಿ ದತ್ತಮಾಲಾಧಾರಿಗಳ ಮೇಲೆ ಅನ್ಯಕೋಮಿನವರಿಂದ ಹಲ್ಲೆ ಪ್ರಕರಣ ಸಂಬಂಧ ನಾಲ್ವರ ವಿರುದ್ಧ FIR…