alex Certify Police | Kannada Dunia | Kannada News | Karnataka News | India News - Part 8
ಕನ್ನಡ ದುನಿಯಾ
    Dailyhunt JioNews

Kannada Duniya

ಜನನಿಬಿಡ ರಸ್ತೆಯಲ್ಲಿ ಪ್ರಾಣವನ್ನೇ ಒತ್ತೆ ಇಟ್ಟು ಆರೋಪಿ ಹಿಡಿದ ಪೊಲೀಸ್

 ಬೆಂಗಳೂರು: ಪೊಲೀಸ್ ಕಾನ್ ಸ್ಟೆಬಲ್ ಒಬ್ಬರು ತನ್ನ ಪ್ರಾಣವನ್ನೇ ಒತ್ತಿ ಇಟ್ಟು ಆರೋಪಿಯನ್ನು ಹಿಡಿದ ಘಟನೆ ಬೆಂಗಳೂರು ಸದಾಶಿವನಗರ ಸಂಚಾರ ಪೊಲೀಸ್ ಠಾಣೆ ಎದುರು ನಡೆದಿದೆ. ತುಮಕೂರು ಜಿಲ್ಲೆ Read more…

ಕಾರವಾರ ಸಮೀಪ ಮಧ್ಯರಾತ್ರಿ ಏಕಾಏಕಿ ಕುಸಿದು ಬಿದ್ದ ಸೇತುವೆ

ಕಾರವಾರ: ಉತ್ತರ ಕನ್ನಡ ಜಿಲ್ಲೆ ಕಾರವಾರ ನಗರದ ಕೋಡಿಭಾಗ್ ನಲ್ಲಿ ಕಾಳಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಸುಮಾರು 60 ವರ್ಷ ಹಳೆಯ ಸೇತುವೆ ಮಧ್ಯರಾತ್ರಿ ಒಂದು ಗಂಟೆ ಸುಮಾರಿಗೆ Read more…

BREAKING: ಮಂಗಳೂರಲ್ಲಿ ಬೆಚ್ಚಿ ಬೀಳಿಸುವ ಘಟನೆ: ಮನೆಯಲ್ಲಿ ಯಾರೂ ಇಲ್ಲದ ವೇಳೆ ಕುತ್ತಿಗೆ ಬಿಗಿದು ಬಾಲಕಿ ಹತ್ಯೆ

ಮಂಗಳೂರು: ಮನೆಯಲ್ಲಿ ಯಾರೂ ಇಲ್ಲದ ವೇಳೆ ಬಾಲಕಿಯ ಕುತ್ತಿಗೆ ಬಿಗಿದು ಹತ್ಯೆ ಮಾಡಲಾಗಿದೆ. ಮಂಗಳೂರು ಹೊರವಲಯದ ಜೋಕಟ್ಟೆ ಪ್ರದೇಶದಲ್ಲಿ ದುಷ್ಕೃತ್ಯ ನಡೆದಿದೆ. ಬೆಳಗಾವಿ ಮೂಲದ 13 ವರ್ಷದ ಬಾಲಕಿಯ Read more…

ಶಿವಲಿಂಗವನ್ನೇ ಮುಚ್ಚಿದ ಮಹಿಳೆಯರು…! ವಿಚಿತ್ರವಾಗಿದೆ ಇದರ ಹಿಂದಿನ ಕಾರಣ

ಮಧ್ಯಪ್ರದೇಶದ ಗ್ವಾಲಿಯರ್‌ ನಲ್ಲಿ ಅಚ್ಚರಿಯ ಘಟನೆಯೊಂದು ನಡೆದಿದೆ.  ಪವಿತ್ರ ಶ್ರಾವಣ ಮಾಸದಲ್ಲಿ ಭಕ್ತರು ಶಿವನ ಆರಾಧನೆ ಮಾಡ್ತಾರೆ. ಆದ್ರೆ ಇಲ್ಲಿ ಮೂವರು ಮಹಿಳೆಯರು ಶಿವಲಿಂಗವನ್ನು ಇಟ್ಟಿಗೆ ಮತ್ತು ಸಿಮೆಂಟ್‌ನಿಂದ Read more…

ಪೊಲೀಸರಿಗೇ ರಕ್ಷಣೆ ನೀಡಬೇಕಾದ ಸ್ಥಿತಿ ಇದೆ; ಶಾಸಕರನ್ನು ತೋಳಗಳಂತೆ ಹಣ ಕೀಳಲು ಬಿಡಲಾಗಿದೆ: ಭಾಸ್ಕರ್ ರಾವ್ ಗಂಭೀರ ಆರೋಪ

ಚಿತ್ರದುರ್ಗ: ರಾಜ್ಯದಲ್ಲಿ ಪೊಲೀಸರಿಗೆ ರಕ್ಷಣೆ ನೀಡಬೇಕಾದ ಸ್ಥಿತಿ ಇದೆ. ಶಾಸಕರನ್ನೆಲ್ಲ ತೋಳಗಳಂತೆ ಹಣ ಕೀಳಲು ಬಿಡಲಾಗಿದೆ ಎಂದು ನಿವೃತ್ತ ಪೊಲೀಸ್ ಅಧಿಕಾರಿ ಭಾಸ್ಕರ್ ರಾವ್ ವಾಗ್ದಾಳಿ ನಡೆಸಿದ್ದಾರೆ. ಚಿತ್ರದುರ್ಗದಲ್ಲಿ Read more…

ಪೊಲೀಸರಿಗೆ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಖತರ್ನಾಕ್ ಆರೋಪಿ ಅರೆಸ್ಟ್

ಬೆಂಗಳೂರು: ಪೊಲೀಸರಿಗೆ ಬ್ಲ್ಯಾಕ್ ಮೇಲ್ ಮಾಡಿ ವಂಚಿಸುತ್ತಿದ್ದ ಖತರ್ನಾಕ್ ಆರೋಪಿಯನ್ನು ಬೆಂಗಳೂರಿನ ಶಿವಾಜಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸೈಯದ್ ಸರ್ಫರಾಜ್ ಅಹ್ಮದ್ ಬಂಧಿತ ಆರೋಪಿ. ಈತ ಪೊಲೀಸ್ ಠಾಣೆಗಳಿಗೆ Read more…

ಪೊಲೀಸರಿಂದ ಆಘಾತಕಾರಿ ಕೃತ್ಯ; ಬೆಚ್ಚಿಬೀಳಿಸುವ ವಿಡಿಯೋ ವೈರಲ್….!

ಉತ್ತರ ಪ್ರದೇಶದ ಬುಲಂದ್ ಶಹರ್ ನಲ್ಲಿ ಪೊಲೀಸರಿಂದಲೇ ಆಘಾತಕಾರಿ ಕೃತ್ಯವೊಂದು ನಡೆದಿದೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಬೆಚ್ಚಿ ಬೀಳಿಸುವ ವಿಡಿಯೋ ಈಗ ವೈರಲ್ ಆಗಿದ್ದು, ಸಾರ್ವಜನಿಕರ ಸಮ್ಮುಖದಲ್ಲಿ ಹಾಡಹಗಲೇ Read more…

ಎಟಿಎಂನಲ್ಲಿ ದರೋಡೆ: ಸಿನಿಮೀಯ ರೀತಿಯಲ್ಲಿ ಕಳ್ಳರು ಅರೆಸ್ಟ್

ಬಾಗಲಕೋಟೆ: ಆಂಧ್ರಪ್ರದೇಶದ ಅನಂತಪುರದ ಎಟಿಎಂನಲ್ಲಿ ಹಣ ಕದ್ದು ಪರಾರಿಯಾಗುತ್ತಿದ್ದ ಕಳ್ಳರನ್ನು ಸಿನಿಮಾ ರೀತಿಯಲ್ಲಿ ಬೆನ್ನಟ್ಟಿದ ಪೊಲೀಸರು ಬಂಧಿಸಿದ್ದಾರೆ. ಅನಂತಪುರ ಎಟಿಎಂನಲ್ಲಿ ಹಣ ಕದ್ದು ರಾಷ್ಟ್ರೀಯ ಹೆದ್ದಾರಿ 50 ರಲ್ಲಿ Read more…

ನಟೋರಿಯಸ್ ರೌಡಿಶೀಟರ್ ಕಾಲಿಗೆ ಗುಂಡೇಟು

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ರಾಗಿಹಳ್ಳಿ ಸಮೀಪ ನಟೋರಿಯಸ್ ರೌಡಿಶೀಟರ್ ವೆಂಕಟರಾಜು ಅಲಿಯಾಸ್ ತುಕಡಿ ಮೇಲೆ ಜಿಗಣಿ ಇನ್ ಸ್ಪೆಕ್ಟರ್ ಮಂಜುನಾಥ್ ಫೈರಿಂಗ್ ಮಾಡಿ ವಶಕ್ಕೆ Read more…

ವೇಗದ ಮಿತಿಮೀರಿದ ಚಾಲನೆ: ಮೊದಲ ದಿನವೇ 770 ಚಾಲಕರಿಗೆ ದಂಡ

ಬೆಂಗಳೂರು: ರಾಜ್ಯದ ರಾಷ್ಟ್ರೀಯ ಹೆದ್ದಾರಿ ಮತ್ತು ರಾಜ್ಯ ಹೆದ್ದಾರಿಗಳಲ್ಲಿ ನಿಗದಿತ ವೇಗದ ಮಿತಿಮೀರಿ ವಾಹನ ಚಲಾಯಿಸಿದ ಚಾಲಕರ ವಿರುದ್ಧ ಮೊದಲ ದಿನವೇ 33 ಪ್ರಕರಣ ದಾಖಲಿಸಲಾಗಿದೆ. 770 ಚಾಲಕರಿಗೆ Read more…

ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನ; ಆರೋಪಿ ಮೇಲೆ ಪೊಲೀಸ್ ಫೈರಿಂಗ್

ಗದಗ: ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದ ಆರೋಪಿ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿರುವ ಘಟನೆ ಗದಗ ಜಿಲ್ಲೆಯಲ್ಲಿ ನಡೆದಿದೆ. ರೌಡಿ ಶೀಟರ್ ಸಂಜಯ್ ಕೊಪ್ಪದ್ Read more…

ಮೋಸದಿಂದ ಮದುವೆಯಾಗಿ ಕಿರುಕುಳ: ಲವ್ ಜಿಹಾದ್ ಆರೋಪ: ವ್ಯಕ್ತಿ ಅರೆಸ್ಟ್

ಕಲಘಟಗಿ: ಮದುವೆಯಾಗಿ ಮುಸ್ಲಿಂ ಧರ್ಮಕ್ಕೆ ಮತಾಂತರವಾಗುವಂತೆ ಪೀಡಿಸುತ್ತಿದ್ದ ವ್ಯಕ್ತಿಯನ್ನು ಕಲಘಟಗಿ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು ಕನಕಗಿರಿಯ ಮುಜಾಹಿದ್ ಖಾನ್ ಬಂಧಿತ ಆರೋಪಿ. 2017ರ ಅಕ್ಟೋಬರ್ ನಲ್ಲಿ ಅಶ್ವಿನಿ ಪದ್ಮರಾಜ್ Read more…

ಪೊಲೀಸ್ ಇಲಾಖೆ ಸೇರುವ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್

ಬೆಂಗಳೂರು: ಪೊಲೀಸ್ ಇಲಾಖೆಯ 4115 ಹುದ್ದೆ ಸೇರಿ ಗೃಹ ಇಲಾಖೆಯ ಒಟ್ಟು 5987 ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆ ಅನುಮೋದನೆ ನೀಡಿದೆ. ಪೋಲಿಸ್ ಇಲಾಖೆಯ 4115 ಕಾನ್ಸ್ಟೇಬಲ್, ಗೃಹ Read more…

ದಲಿತ ಯುವಕನ ಕೈ ಕತ್ತರಿಸಿದ ರೌಡಿಶೀಟರ್ ಗಳ ಮೇಲೆ ಫೈರಿಂಗ್

ರಾಮನಗರ: ದಲಿತ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಕೈ ಕತ್ತರಿಸಿದ ರೌಡಿಶೀಟರ್ ಗಳ ಮೇಲೆ ಪೊಲೀಸರು ಫೈರಿಂಗ್ ಮಾಡಿ ವಶಕ್ಕೆ ಪಡೆದುಕೊಂಡಿದ್ದಾರೆ. ರೌಡಿಶೀಟರ್ ಹರ್ಷ ಮತ್ತು ಕರುಣೇಶ Read more…

BREAKING: ತುಮಕೂರಿನಲ್ಲಿ ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿದ ಕೊಲೆ ಆರೋಪಿ ಮೇಲೆ ಫೈರಿಂಗ್

ತುಮಕೂರು: ತುಮಕೂರಿನಲ್ಲಿ ಕೊಲೆ ಆರೋಪಿ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ದಿಬ್ಬೂರು ಬಳಿ ಕೊಲೆ ಆರೋಪಿ ಮನು ಎಂಬವನ ಕಾಲಿಗೆ ಗುಂಡೇಟು ಬಿದ್ದಿದೆ. ಸ್ಥಳ ಮಹಜರು ವೇಳೆಯಲ್ಲಿ ಪೊಲೀಸರ Read more…

ಸರ್ಕಾರಿ ಸೇವೆಗಳಲ್ಲಿ ಅಗ್ನಿವೀರರಿಗೆ ಮೀಸಲಾತಿ: ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಘೋಷಣೆ

ಲಖ್ನೋ: ಉತ್ತರಾಖಂಡದ ನಂತರ ಉತ್ತರ ಪ್ರದೇಶ ಸರ್ಕಾರವು ಅಗ್ನಿವೀರ್‌ಗಳಿಗೆ ಸರ್ಕಾರಿ ಉದ್ಯೋಗಗಳನ್ನು ಮೀಸಲಿಡುವುದಾಗಿ ಶುಕ್ರವಾರ ಘೋಷಿಸಿದೆ. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಸರ್ಕಾರಿ ಸೇವೆಗಳಲ್ಲಿ ಅಗ್ನಿವೀರರಿಗೆ Read more…

ಪೊಲೀಸ್ ತನಿಖೆಯಲ್ಲಿ ಬಯಲಾಯ್ತು ಕೊಲೆ ರಹಸ್ಯ: ಮದುವೆಯಾಗುವಂತೆ ಹೇಳಿದ್ದಕ್ಕೆ ಪ್ರಿಯತಮೆಯ ಕೊಲೆಗೈದು ಶವ ಹೂತು ಹಾಕಿದ್ದ ಪ್ರಿಯಕರ

ಶಿವಮೊಗ್ಗ: ಮದುವೆಯಾಗುವಂತೆ ಕೇಳಿದ್ದಕ್ಕೆ ಪ್ರೇಯಸಿಯ ಕತ್ತು ಹಿಸುಕಿ ಕೊಲೆ ಮಾಡಿ ಮೃತ ದೇಹವನ್ನು ಹೂತು ಹಾಕಿದ ಪ್ರಕರಣವನ್ನು ಚಿಕ್ಕಮಗಳೂರು ಜಿಲ್ಲೆ ಕೊಪ್ಪ ಠಾಣೆ ಪೊಲೀಸರು ಬಯಲಿಗೆಳೆದಿದ್ದಾರೆ. ಕೊಪ್ಪ ತಾಲೂಕಿನ Read more…

ಮಾರಕಾಸ್ತ್ರಗಳಿಂದ ಕೊಚ್ಚಿ ಪುರಸಭೆ ಸದಸ್ಯನ ಬರ್ಬರ ಹತ್ಯೆ

ಬೆಂಗಳೂರು: ಆನೇಕಲ್ ನಗರದ ಹೊಸೂರು ಮುಖ್ಯ ರಸ್ತೆಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಪುರಸಭೆ ಸದಸ್ಯನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ರವಿ ಅಲಿಯಾಸ್ ಸ್ಕ್ರಾಪ್ ಪ್ರವಿ ಕೊಲೆಯಾದ ವ್ಯಕ್ತಿ ಎಂದು ಹೇಳಲಾಗಿದೆ. Read more…

ಬಸ್ -ಕಾರ್ ಡಿಕ್ಕಿಯಾಗಿ ಭೀಕರ ಅಪಘಾತ: ಪಾದ್ರಿ ಸ್ಥಳದಲ್ಲೇ ಸಾವು

ದಾವಣಗೆರೆ: ದಾವಣಗೆರೆ ಜಿಲ್ಲೆಯಲ್ಲಿ ನ್ಯಾಮತಿ ತಾಲೂಕಿನ ಶಿವಮೊಗ್ಗ ಶಿಕಾರಿಪುರ ರಸ್ತೆಯ ಚಿನ್ನಿಕಟ್ಟೆ ಸಮೀಪ ಕೆಎಸ್ಆರ್ಟಿಸಿ ಬಸ್ ಮತ್ತು ಕಾರ್ ನಡುವೆ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಶಿವಮೊಗ್ಗ Read more…

BIG NEWS: ರೀಲ್ಸ್ ಮಾಡುವ ಪೊಲೀಸರಿಗೆ ಬಿಸಿ ಮುಟ್ಟಿಸಿದ ಕಮಿಷ್ನರ್: ಶಿಸ್ತು ಕ್ರಮದ ಎಚ್ಚರಿಕೆ

ಬೆಂಗಳೂರು: ಖಾಕಿ ಸಮವಸ್ತ್ರದಲ್ಲಿ ರೀಲ್ಸ್ ಮಾಡುವ ಪೊಲೀಸ್ ಸಿಬ್ಬಂದಿಗಳಿಗೆ ಬೆಂಗಳೂರು ನಗರ ಪೊಲೀಸ್ ಕಮಿಷ್ನರ್ ಬಿ.ದಯಾನಂದ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಸಮವಸ್ತ್ರದಲ್ಲಿ ರೀಲ್ಸ್ ಮಾಡುವ ಪೊಲೀಸರ ವಿರುದ್ಧ ಶಿಸ್ತು Read more…

ಗುಂಡು ಹಾರಿಸಿದರೂ ಲೆಕ್ಕಿಸದೇ ಪೊಲೀಸರ ಮೇಲೆಯೇ ಕಲ್ಲು ತೂರಿ ಕಳ್ಳರು ಪರಾರಿ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಕುದಾಪುರ ಬಳಿ ಪೊಲೀಸರ ಮೇಲೆ ಕಲ್ಲು ತೂರಿ ಕಳ್ಳರು ಪರಾರಿಯಾದ ಘಟನೆ ಶನಿವಾರ ರಾತ್ರಿ 2 ಗಂಟೆ ಸುಮಾರಿಗೆ ನಡೆದಿದೆ. ಪಿಎಸ್ಐ Read more…

BREAKING: ಹುಬ್ಬಳ್ಳಿಯಲ್ಲಿ ದೇವಸ್ಥಾನದ ಪೂಜಾರಿ ಬರ್ಬರ ಹತ್ಯೆ

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ದೇವಸ್ಥಾನದ ಪೂಜಾರಿಯನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಹುಬ್ಬಳ್ಳಿಯ ಈಶ್ವರ ನಗರದಲ್ಲಿ ವೈಷ್ಣವಿ ದೇವಸ್ಥಾನದ ಪೂಜಾರಿ ದೇವಪ್ಪಜ್ಜ ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಚಾಕುವಿನಿಂದ ಇರಿದು ಪೂಜಾರಿ Read more…

ಅವಾಚ್ಯ ಪದಗಳಿಂದ ನಿಂದಿಸಿದ್ದಕ್ಕೆ ಕಾರ್ಮಿಕನ ಕೊಲೆ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಬಾಳಿಹಾಳ ಉಪ್ಪಾರಹಟ್ಟಿ ಗ್ರಾಮದಲ್ಲಿ ಕಾರ್ಮಿಕನನ್ನು ಹತ್ಯೆ ಮಾಡಲಾಗಿದೆ. ರಾಜಸ್ಥಾನ ಮೂಲದ ಕಾರ್ಮಿಕ ಹುಕುಂ ಸಿಂಗ್(35) ಎಂಬುವನನ್ನು ಮತ್ತೊಬ್ಬ ಕಾರ್ಮಿಕ ಕೈಲಾಸರಾವ್ ಹತ್ಯೆ Read more…

ಕುರ್ಚಿ ವಿಚಾರವಾಗಿ ಜಗಳ: ಎಎಸ್ಐ, ಹೆಡ್ ಕಾನ್ ಸ್ಟೆಬಲ್ ಅಮಾನತು

ಬೆಂಗಳೂರು: ಪೊಲೀಸ್ ಠಾಣೆಯಲ್ಲಿ ಕುಳಿತುಕೊಳ್ಳಲು ಕುರ್ಚಿ ವಿಚಾರವಾಗಿ ಪರಸ್ಪರ ಬೈದಾಡಿ ಗಲಾಟೆ ಮಾಡಿಕೊಂಡಿದ್ದ ಆರೋಪದ ಮೇರೆಗೆ ಪುಟ್ಟೇನಹಳ್ಳಿ ಠಾಣೆಯ ಇಬ್ಬರು ಸಿಬ್ಬಂದಿ ತಲೆದಂಡವಾಗಿದೆ. ಪುಟ್ಟೇನಹಳ್ಳಿ ಠಾಣೆಯ ಸಹಾಯಕ ಸಬ್ Read more…

ಮನೆಗೆ ನುಗ್ಗಿ ಬುದ್ಧಿಮಾಂದ್ಯ ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನ

ಬೆಳಗಾವಿ: ಬುದ್ಧಿಮಾಂದ್ಯ ಯುವತಿ ಮೇಲೆ ಅನ್ಯಕೋಮಿನ ಯುವಕನೊಬ್ಬ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಬೆಳಗಾವಿ ತಾಲೂಕಿನ ಕಾಕತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ನಡೆದಿದೆ. ಇದರಿಂದಾಗಿ ಗ್ರಾಮದಲ್ಲಿ ಪ್ರಕ್ಷುಬ್ಧ ವಾತಾವರಣ Read more…

BREAKING NEWS: ಎನ್ ಕೌಂಟರ್ ನಲ್ಲಿ 12 ಮಾವೋವಾದಿ ನಕ್ಸಲರ ಹತ್ಯೆ

ಮುಂಬೈ: ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯಲ್ಲಿ ಪೊಲೀಸರು ನಡೆಸಿದ ಎನ್‌ಕೌಂಟರ್‌ನಲ್ಲಿ 12 ನಕ್ಸಲರು ಹತರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಧ್ಯಾಹ್ನದ ವೇಳೆಗೆ ಭಾರೀ ಗುಂಡಿನ ಚಕಮಕಿ ಆರಂಭವಾಗಿ ಸುಮಾರು 6 Read more…

ಮದುವೆ ಮೆರವಣಿಗೆಗೆ ಸಿದ್ಧನಾಗಿದ್ದ ವರ ಅರೆಸ್ಟ್; ಪೊಲೀಸ್ ಕಸ್ಟಡಿಯಲ್ಲೇ ಸಾವು

ಮಧ್ಯಪ್ರದೇಶದ ಗುಣಾ ಪೊಲೀಸರ ವಶದಲ್ಲಿ ವರ ಸಾವನ್ನಪ್ಪಿರುವ ಆರೋಪ ಕೇಳಿ ಬಂದಿದೆ. ವರನ ಸಾವಿನ ನಂತರ ಕುಟುಂಬಸ್ಥರು ಪೊಲೀಸ್‌ ಠಾಣೆಗೆ ನುಗ್ಗಿ ಗಲಾಟೆ ಮಾಡಿದ್ದಾರೆ. ವಧು ತನ್ನ ಮೇಲೆ Read more…

ಐದು ವರ್ಷಗಳಿಂದ ಒಂದೇ ಕಡೆ ಬೇರು ಬಿಟ್ಟ ಪೊಲೀಸರ ವರ್ಗಾವಣೆಗೆ ಸೂಚನೆ

ಬೆಂಗಳೂರು: ಕಳೆದ ಐದು ವರ್ಷಗಳಿಂದ ಒಂದೇ ಪೊಲೀಸ್ ಠಾಣೆ ಅಥವಾ ಘಟಕಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪೊಲೀಸರನ್ನು ಬೇರೆಡೆ ವರ್ಗಾಯಿಸುವಂತೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್ ಸೂಚಿಸಿದ್ದಾರೆ. ಎಲ್ಲಾ Read more…

ಧಾರವಾಡದಲ್ಲಿ ಪೊಲೀಸರಿಂದ ಏರಿಯಾ ಡಾಮಿನೇಷನ್: 243 ಮಂದಿ ವಿರುದ್ಧ ಕ್ರಮ

ಧಾರವಾಡ: ಧಾರವಾಡದಲ್ಲಿ ಪೊಲೀಸರಿಂದ ಏರಿಯಾ ಡಾಮಿನೇಷನ್ ನಡೆಸಲಾಗಿದೆ. ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ಒಟ್ಟು 243 ಜನರ ವಿರುದ್ಧ Read more…

ಪೊಲೀಸರ ವರ್ಗಾವಣೆ ನಿಯಮ ಬದಲಾವಣೆಗೆ ಆಕ್ರೋಶ

ಬೆಂಗಳೂರು: ಪೊಲೀಸ್ ಕಾನ್ ಸ್ಟೆಬಲ್ ಗಳ ಅಂತರ ಜಿಲ್ಲಾ ವರ್ಗಾವಣೆ ನಿಯಮ ತಿದ್ದುಪಡಿಗೆ ರಾಜ್ಯ ಸರ್ಕಾರ ಮುಂದಾಗಿದೆ. ವರ್ಗಾವಣೆ ಬಯಸುವ ಪೊಲೀಸರಿಗೆ ಹೀಗಿರುವ 7 ವರ್ಷ ಸೇವಾವಧಿ ಪೂರ್ಣಗೊಳಿಸಬೇಕೆಂಬ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...