alex Certify Police | Kannada Dunia | Kannada News | Karnataka News | India News - Part 89
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಮೊಳಗಿದ ಗುಂಡಿನ ಸದ್ದು: ರೌಡಿಶೀಟರ್ ಮೇಲೆ ಫೈರಿಂಗ್

ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ರೌಡಿಶೀಟರ್ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ. ಬಂಧಿಸಲು ತೆರಲಿದ್ದ ಪೊಲೀಸರ ಮೇಲೆಯೇ ದಾಳಿ ಮಾಡಿದ ರೌಡಿಶೀಟರ್ ಕಿರಣ್ ಅಲಿಯಾಸ ಚಡ್ಡಿ ಕಿರಣನ ಮೇಲೆ ಫೈರಿಂಗ್ ಮಾಡಲಾಗಿದೆ. Read more…

ಕ್ರೀಡಾಪಟುಗಳಿಗೆ ಭರ್ಜರಿ ಗುಡ್ ನ್ಯೂಸ್: ಪೊಲೀಸ್ ಇಲಾಖೆ ನೇಮಕಾತಿಯಲ್ಲಿ ಶೇ. 2 ಮೀಸಲಾತಿ

ಬೆಂಗಳೂರು: ಪ್ರತಿಭಾವಂತ ಕ್ರೀಡಾಪಟುಗಳಿಗೆ ಉದ್ಯೋಗ ಭದ್ರತೆ ಒದಗಿಸಲು ಕ್ರಮ ಕೈಗೊಳ್ಳಲಾಗಿದೆ. ಪೊಲೀಸ್ ಇಲಾಖೆಯಿಂದ ಕ್ರೀಡಾಪಟುಗಳಿಗೆ ಸಿಹಿಸುದ್ದಿ ನೀಡಲಾಗಿದ್ದು ಇಲಾಖೆಯ ಎಲ್ಲಾ ನೇಮಕಾತಿಗಳಲ್ಲಿ ಕ್ರೀಡಾಪಟುಗಳಿಗೆ ಶೇಕಡ 2 ರಷ್ಟು ಮೀಸಲಾತಿ Read more…

BIG BREAKING: ಇನ್ನು ಹಲವರ ಸೆಕ್ಸ್ ಸಿಡಿ ಇವೆ ಎಂದಿದ್ದ ರಾಜಶೇಖರ ಮುಲಾಲಿಗೆ ನೋಟಿಸ್

ಬೆಂಗಳೂರು: ಇನ್ನೂ ಹಲವರ ರಾಸಲೀಲೆ ಸಿಡಿ ಇವೆ ಎಂದು ಹೇಳಿದ್ದ ಸಾಮಾಜಿಕ ಕಾರ್ಯಕರ್ತ ರಾಜಶೇಖರ ಮುಲಾಲಿಗೆ ಕಬ್ಬನ್ ಪಾರ್ಕ್ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ರಮೇಶ ಜಾರಕಿಹೊಳಿ ಅವರದ್ದೆನ್ನಲಾದ Read more…

ಮನೆಗೆ ಬಂದ ಮಗನಿಗೆ ಬಿಗ್ ಶಾಕ್: ಸೊಸೆ ಕೊಂದು ಮಾವ ಆತ್ಮಹತ್ಯೆ

ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದ ಆದರ್ಶ ನಗರದಲ್ಲಿ ಸೊಸೆಯನ್ನು ಕೊಲೆ ಮಾಡಿ ಮಾವ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 35 ವರ್ಷದ ಸೊಸೆಯನ್ನು ಕೊಲೆಮಾಡಿದ 52 ವರ್ಷದ ಚಿಕ್ಕ ಹುಚ್ಚಯ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. Read more…

BIG BREAKING: ಭದ್ರಾವತಿ ಶಾಸಕ ಬಿ.ಕೆ. ಸಂಗಮೇಶ್ ಪುತ್ರ ಅರೆಸ್ಟ್

ಶಿವಮೊಗ್ಗ: ಭದ್ರಾವತಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ.ಕೆ. ಸಂಗಮೇಶ್ ಅವರ ಪುತ್ರ ಬಸವೇಶ್ ನನ್ನು ಪೊಲೀಸರು ಬಂಧಿಸಿದ್ದಾರೆ. ಫೆಬ್ರವರಿ 28 ರಂದು ರಾತ್ರಿ ಭದ್ರಾವತಿಯಲ್ಲಿ ನಡೆದ ಕಬಡ್ಡಿ ಪಂದ್ಯಾವಳಿಯಲ್ಲಿ Read more…

ಗಂಡು ಮಗುವಿಗೆ 6 ಲಕ್ಷ, ಹೆಣ್ಣು ಮಗುವಿಗೆ 4 ಲಕ್ಷ ರೂ.ಗೆ ಮಾರಾಟ: ದಂಧೆಯಲ್ಲಿ ವೈದ್ಯನೂ ಭಾಗಿ..?

ಮಂಗಳೂರು: ಮಗು ಮಾರಾಟ ಜಾಲ ಭೇದಿಸಿರುವ ಮಂಗಳೂರು ಪೊಲೀಸರು 5 ತಿಂಗಳ ಹೆಣ್ಣು ಮಗುವನ್ನು ರಕ್ಷಿಸಿದ್ದಾರೆ. ಮೂಲ್ಕಿಯ ರೆಹಾನ್ ಬಂಧಿತ ಆರೋಪಿ. ಮಗುವನ್ನು ಮಾರಾಟ ಮಾಡಿದ ಹಿನ್ನೆಲೆಯಲ್ಲಿ ಆತನನ್ನು Read more…

ವಿಡಿಯೋ ಪ್ರಕರಣ: 4 ಗಂಟೆ ವಿಚಾರಣೆ ಮುಗಿಸಿ ಹೊರಬಂದ ದಿನೇಶ್ ಕಲ್ಲಹಳ್ಳಿ ಹೇಳಿದ್ದೇನು ಗೊತ್ತಾ..?

ಬೆಂಗಳೂರು: ರಮೇಶ್ ಜಾರಕಿಹೊಳಿ ಅವರದ್ದೆನ್ನಲಾದ ರಾಸಲೀಲೆ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ದಿನೇಶ್ ಕಲ್ಲಹಳ್ಳಿ 4 ಗಂಟೆ ವಿಚಾರಣೆ ಮುಗಿಸಿ ಠಾಣೆಯಿಂದ ಹೊರ ಬಂದಿದ್ದಾರೆ. ಕಬ್ಬನ್ ಪಾರ್ಕ್ ಠಾಣೆ Read more…

BIG NEWS: ರಮೇಶ್ ಜಾರಕಿಹೊಳಿ ವಿಡಿಯೋ ಪ್ರಕರಣ ನಂತ್ರ ಅಚ್ಚರಿ ಬೆಳವಣಿಗೆ – ಇಲ್ಲಿದೆ ಡಿಟೇಲ್ಸ್

ಬೆಂಗಳೂರು: ರಮೇಶ್ ಜಾರಕಿಹೊಳಿ ಅವರದ್ದು ಎನ್ನಲಾದ ರಾಸಲೀಲೆ ಸಿಡಿ ಪ್ರಕರಣದ ವಿಚಾರಣೆಗೆ ದೂರುದಾರ ದಿನೇಶ್ ಕಲ್ಲಹಳ್ಳಿ ಗೈರುಹಾಜರಾಗಿದ್ದಾರೆ. ಭದ್ರತೆ ಕಾರಣ ಅವರು ವಿಚಾರಣೆಗೆ ಹಾಜರಾಗಿಲ್ಲ ಎನ್ನಲಾಗಿದೆ. ಇನ್ನು ರಮೇಶ್ Read more…

ಡ್ರಗ್ಸ್ ಪ್ರಕರಣ: ಬೆಳ್ಳಂಬೆಳಗ್ಗೆ ‘ಬಿಗ್ ಬಾಸ್’ ಸ್ಪರ್ಧಿಗೆ ಬಿಗ್ ಶಾಕ್

ಬೆಂಗಳೂರು: ಸೆಲೆಬ್ರಿಟಿಗಳಿಗೆ ಡ್ರಗ್ಸ್ ಸರಬರಾಜು ಮಾಡಿದ ಆರೋಪದ ಹಿನ್ನೆಲೆಯಲ್ಲಿ ‘ಬಿಗ್ ಬಾಸ್’ ಖ್ಯಾತಿಯ ಮಸ್ತಾನ್ ಚಂದ್ರ ನಿವಾಸದ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಸ್ಯಾಂಡಲ್ವುಡ್ ಡ್ರಗ್ಸ್ ನಂಟಿನ ಪ್ರಕರಣಕ್ಕೆ Read more…

ಶಾಕಿಂಗ್ ನ್ಯೂಸ್: ಬಂಧಿಸಲು ಬಂದಿದ್ದ ಎಸ್ಐ ಕೈ ತುಂಡರಿಸಿದ ಕಳ್ಳ

ಕೆಜಿಎಫ್: ಕಳ್ಳನ ಹಿಡಿಯಲು ಹೋದಾಗ ದಾಳಿಮಾಡಿ ಎಸ್ಐ ಕೈ ತುಂಡರಿಸಿದ ಘಟನೆ ಕೆಜಿಎಫ್ ನ ಆಂಡರ್ಸನ್ ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಲೂರ್ದು ನಗರದಲ್ಲಿ ನಡೆದಿದೆ. ಬೆಂಗಳೂರಿನ ಮಹದೇವಪುರ Read more…

ಮಗಳು ಹೇಳಿದ್ದನ್ನು ಕೇಳಿ ಬೆಚ್ಚಿಬಿದ್ದ ತಾಯಿ, ತಂದೆಯಿಂದಲೇ ನೀಚ ಕೃತ್ಯ – ಮನೆಯಲ್ಲೇ ನಿರಂತರ ಅತ್ಯಾಚಾರ

ಭೋಪಾಲ್: ಮಧ್ಯಪ್ರದೇಶದ ಜಹಾಂಗೀರಾಬಾದ್ ನಲ್ಲಿ 14 ವರ್ಷದ ಬಾಲಕಿ ಮೇಲೆ ಆಕೆಯ ತಂದೆಯೇ ಒಂದು ವರ್ಷದಿಂದ ಪದೇ ಪದೇ ಅತ್ಯಾಚಾರ ಎಸಗಿದ್ದಾನೆ. ತಂದೆಯ ಲೈಂಗಿಕ ಕಿರುಕುಳದಿಂದ ನೊಂದು ಹೋದ Read more…

ಘೋರ ಕೃತ್ಯಕ್ಕೆ ಬೆಚ್ಚಿಬಿದ್ದ ಜನ: ‘ಸಂಬಂಧ’ ಹೊಂದಿದ್ದ ಪುತ್ರಿಯ ತಲೆ ಕತ್ತರಿಸಿದ ತಂದೆ ಪೊಲೀಸರಿಗೆ ಶರಣು

ಲಖ್ನೋ: ಉತ್ತರಪ್ರದೇಶದಲ್ಲಿ ನಡೆದ ಭಯಾನಕ ಘಟನೆಯೊಂದರಲ್ಲಿ ವ್ಯಕ್ತಿಯೊಬ್ಬ ಅಪ್ರಾಪ್ತ ಮಗಳ ಶಿರಚ್ಛೇದ ಮಾಡಿದ್ದಾನೆ. ಹರದೋಯಿ ಜಿಲ್ಲೆಯಲ್ಲಿ ಘಟನೆ ನಡೆದಿದ್ದು, ಕತ್ತರಿಸಿದ ಮಗಳ ತಲೆಯನ್ನು ಪೊಲೀಸ್ ಠಾಣೆಗೆ ತೆಗೆದುಕೊಂಡು ಬಂದ Read more…

ರಮೇಶ್ ಜಾರಕಿಹೊಳಿ ವಿರುದ್ಧ ದೂರು ನೀಡಿದ್ದ ದಿನೇಶ್ ಕಲ್ಲಹಳ್ಳಿಗೆ ನೋಟಿಸ್

ಬೆಂಗಳೂರು: ರಮೇಶ್ ಜಾರಕಿಹೊಳಿ ವಿರುದ್ಧ ದೂರು ನೀಡಿದ ನಾಗರಿಕ ಹಕ್ಕು ಹೋರಾಟ ಸಮಿತಿ ಅಧ್ಯಕ್ಷ ದಿನೇಶ್ ಕಲ್ಲಹಳ್ಳಿ ಅವರಿಗೆ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ನೋಟಿಸ್ ನೀಡಿದ್ದಾರೆ. ನಾಳೆ Read more…

ಶೀಲ ಶಂಕಿಸಿದ್ದ ಗಂಡನಿಗೆ ನಿದ್ದೆ ಮಾತ್ರೆ ಕೊಟ್ಟು ಜೀವ ತೆಗೆಸಿದ ಪತ್ನಿ

ಬೆಂಗಳೂರು: ಶೀಲ ಶಂಕಿಸಿದ್ದ ಗಂಡನನ್ನು ಪತ್ನಿಯೇ ಸುಪಾರಿ ನೀಡಿ ಕೊಲೆ ಮಾಡಿಸಿದ ಘಟನೆ ಬೆಂಗಳೂರಿನ ರಾಜಗೋಪಾಲನಗರ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಐವರನ್ನು ಬಂಧಿಸಲಾಗಿದೆ. ಅಫ್ತಾಬ್, ಮೊಹಮ್ಮದ್ ಸೈಫ್, ಸೈಯದ್ Read more…

ಪುಟ್ಟ ಮಗುವಿನೊಂದಿಗೆ ಹುಚ್ಚು ಸಾಹಸ ಮಾಡಿದ ದಂಪತಿ ರಕ್ಷಣೆ

ಪರ್ವತದ ಕಡಿದಾದ ಅಂಚಿನಲ್ಲಿ ಮಗುವಿನ ಜೊತೆ ಟೆಂಟ್​ ಹಾಕಿ ವಾಸಿಸುತ್ತಿದ್ದ ಅಜಾಗರೂಕ ದಂಪತಿಯನ್ನ ಬ್ರಿಟನ್​ ಪೊಲೀಸರು ಹಾಗೂ ಕೋಸ್ಟ್​ಗಾರ್ಡ್ ಸಿಬ್ಬಂದಿ ರಕ್ಷಿಸಿದ್ದಾರೆ. ಉತ್ತರ ಇಂಗ್ಲೆಂಡ್​​ನ ಕ್ಲೆವೆಲೆಂಟ್​ ಕೋಸ್ಟ್​ ಲೈನ್​​ನಲ್ಲಿ Read more…

ವಿಡಿಯೋ ವೀಕ್ಷಿಸಿದಾಗ ‘ಅಸಲಿ’ ಅಭ್ಯರ್ಥಿ ಬಣ್ಣ ಬಯಲು

ಪೊಲೀಸ್ ಪೇದೆಯಾಗಿ ಆಯ್ಕೆಗೊಂಡಿದ್ದ ‘ಅಸಲಿ’ ಅಭ್ಯರ್ಥಿಯೊಬ್ಬನ ‘ನಕಲಿ’ ಬಣ್ಣ ವಿಡಿಯೋ ವೀಕ್ಷಣೆ ವೇಳೆ ಬಹಿರಂಗವಾಗಿದೆ. ಇಂಥದ್ದೊಂದು ವಿಚಿತ್ರ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಪೊಲೀಸ್ ನೇಮಕಾತಿಯಲ್ಲಿ ಗೋಕಾಕ ತಾಲೂಕು ಕಳ್ಳಿಗುದ್ದಿ Read more…

BREAKING NEWS: ನಿವೃತ್ತ ಡಿಜಿ ಶಂಕರ ಬಿದರಿ ಇ – ಮೇಲ್ ಹ್ಯಾಕ್ ಮಾಡಿ ವಂಚನೆ

ಬೆಂಗಳೂರು: ನಿವೃತ್ತ ಡಿಜಿ ಐಜಿಪಿ ಶಂಕರ ಬಿದರಿ ಅವರ ಇ -ಮೇಲ್ ಐಡಿ ಹ್ಯಾಕ್ ಮಾಡಿ ಸ್ನೇಹಿತರಿಗೆ ಮೆಸೇಜ್ ಕಳುಹಿಸಲಾಗಿದೆ. ಬ್ಯಾಂಕ್ ಖಾತೆ ಡೀಟೇಲ್ಸ್ ನೀಡಿ ಹಣ ಕಳುಹಿಸಲು Read more…

ಲಾಡ್ಜ್ ನಲ್ಲೇ ನಡೆದಿದೆ ನಡೆಯಬಾರದ ಘಟನೆ: ಸೊಸೆ ಮೇಲೆರಗಿದ ಮಾವ

ಹೈದರಾಬಾದ್: ಹೈದರಾಬಾದ್ ಹಬೀಬ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಲಾಡ್ಜ್ ನಲ್ಲಿ ಮಹಿಳೆ ಮೇಲೆ ಆಕೆಯ ಮಾವನೇ ಅತ್ಯಾಚಾರ ಎಸಗಿದ ಆರೋಪ ಕೇಳಿಬಂದಿದೆ. 21 ವರ್ಷದ ಮಹಿಳೆ ಮಾವನ Read more…

ಮಗುವಿಗೆ ಹಾಲುಣಿಸುವಾಗಲೇ ಪತಿಯಿಂದ ಘೋರ ಕೃತ್ಯ

ಹುಬ್ಬಳ್ಳಿ: ಪತ್ನಿ ಮಗುವಿಗೆ ಹಾಲುಣಿಸುವಾಗಲೇ ದಾಳಿ ಮಾಡಿದ ಪತಿರಾಯ ಬ್ಲೇಡ್ ನಿಂದ ಇರಿದು ಗಾಯಗೊಳಿಸಿದ ಘಟನೆ ಹುಬ್ಬಳ್ಳಿಯ ಸೆಟ್ಲಮೆಂಟ್ ಗಂಗಾಧರ ನಗರದಲ್ಲಿ ನಡೆದಿದೆ. ಸಂಗೀತಾ ಹಲ್ಲೆಗೊಳಗಾದ ಮಹಿಳೆ. ಆಕೆಯ Read more…

ನನಸಾಯ್ತು ಕನಸು..! ಅಂತರರಾಷ್ಟ್ರೀಯ ಅಥ್ಲೀಟ್ ಗೆ DSP ಹುದ್ದೆ

ಗುವಾಹಟಿ: ಅಂತರರಾಷ್ಟ್ರೀಯ ಅಥ್ಲೀಟ್ ಹಿ ಮಾದಾಸ್ ಅವರು ಅಸ್ಸಾಂ ಪೊಲೀಸ್ ಇಲಾಖೆಯಲ್ಲಿ ಡಿಎಸ್ಪಿ ಆಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಅಸ್ಸಾಂ ಮುಖ್ಯಮಂತ್ರಿ ಸರ್ಬಾನಂದ್ ಸೋನೋವಾಲ್ ಅವರು ನೇಮಕಾತಿ ಆದೇಶ ಪತ್ರವನ್ನು Read more…

ಪತ್ನಿ, ನಾದಿನಿಗೆ ಮದ್ಯ ಕುಡಿಸಿ ಹತ್ಯೆ ಮಾಡಿದ್ದ ಸಂಗೀತ ನಿರ್ದೇಶಕನಿಗೆ ಜೀವಾವಧಿ ಶಿಕ್ಷೆ

ಬೆಂಗಳೂರು: ಪತ್ನಿ ಮತ್ತು ನಾದಿನಿಯನ್ನು ಹತ್ಯೆಮಾಡಿದ ಸಂಗೀತ ನಿರ್ದೇಶಕರಿಗೆ ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿದೆ. ಚಂದ್ರಶೇಖರ್ 2013 ರಲ್ಲಿ ಪತ್ನಿ ಮತ್ತು ನಾದಿನಿಯನ್ನು Read more…

ಮಾವನಿಂದಲೇ ಲೈಂಗಿಕ ಕಿರುಕುಳ, ದೂರು ನೀಡಿದ ಸೊಸೆ

ಬೆಂಗಳೂರು: ಲೈಂಗಿಕ ಸಂಬಂಧ ಬೆಳೆಸುವಂತೆ ಮಾವ ಕಿರುಕುಳ ನೀಡುತ್ತಿರುವುದಾಗಿ ಆರೋಪಿಸಿ ಮಹಿಳೆಯೊಬ್ಬರು ಆರ್.ಆರ್. ನಗರ ಠಾಣೆಗೆ ದೂರು ನೀಡಿದ್ದಾರೆ. ರಾಜರಾಜೇಶ್ವರಿನಗರ ನಿವಾಸಿಯಾಗಿರುವ 30 ವರ್ಷದ ಮಹಿಳೆ ದೂರು ನೀಡಿದ್ದು, Read more…

SHOCKING: ಮಲಗಿದ್ದಾಗಲೇ ಕಾದಿತ್ತು ದುರ್ವಿದಿ, ಕಾಡಾನೆ ದಾಳಿಗೆ ಬಲಿಯಾದ ಕಾರ್ಮಿಕ

ಮಡಿಕೇರಿ: ಕೊಡಗು ಜಿಲ್ಲೆ ಸಿದ್ದಾಪುರದಲ್ಲಿ ನಿದ್ದೆ ಮಾಡುತ್ತಿದ್ದ ಯುವಕನ ಮೇಲೆ ಕಾಡಾನೆ ದಾಳಿ ಮಾಡಿದೆ. ಆನೆ ತುಳಿತಕ್ಕೆ ಕಾರ್ಮಿಕ ಬಲಿಯಾಗಿದ್ದಾರೆ. ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ಗ್ರಾಮದಲ್ಲಿ Read more…

ಚಲಿಸುತ್ತಿದ್ದ ರೈಲು ಏರಲು ಹೋಗಿ ಆಯತಪ್ಪಿ ಬಿದ್ದ ಯುವತಿ: ಸಮಯಪ್ರಜ್ಞೆ ಮೆರೆದು ಪ್ರಾಣ ಕಾಪಾಡಿದ ಮಹಿಳಾ ಪೇದೆ

ಚಲಿಸುವ ರೈಲುಗಳಿಗೆ ಹತ್ತುವ ಯತ್ನ ಮಾಡಬೇಡಿ ಎಂದು ಅದೆಷ್ಟೇ ವಿನಂತಿಸಿಕೊಂಡರೂ ಸಹ ಆತುರದಲ್ಲಿ ಓಡುತ್ತಿರುವ ರೈಲುಗಳನ್ನೇರಲು ಮುಂದಾಗುವ ಮಂದಿಗೇನೂ ಕಮ್ಮಿ ಇಲ್ಲ. ಲಖನೌ ರೈಲ್ವೇ ನಿಲ್ದಾಣದಲ್ಲಿ ಹೀಗೇ ಚಲಿಸುತ್ತಿದ್ದ Read more…

ರಾತ್ರೋರಾತ್ರಿ ಕಾರ್ಯಾಚರಣೆ, ಬಿಜೆಪಿ ಮುಖಂಡ ನಾಗರಾಜ್ ಸೇರಿ ಇಬ್ಬರು ಅರೆಸ್ಟ್

ಚಿಕ್ಕಬಳ್ಳಾಪುರ ಜಿಲ್ಲೆಯ ಹಿರೇನಾಗವೇಲಿ ಜಿಲೆಟಿನ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ ಹಾಗೂ ಕ್ವಾರಿ ಮಾಲೀಕ ನಾಗರಾಜ್ ನನ್ನು ಬಂಧಿಸಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸರು ಕಾರ್ಯಾಚರಣೆ ನಡೆಸಿ ಪ್ರಕರಣದ Read more…

ಹಿರೇನಾಗವೇಲಿ ಸ್ಪೋಟ ಪ್ರಕರಣ: ನಾಲ್ವರು ಅರೆಸ್ಟ್

ಚಿಕ್ಕಬಳ್ಳಾಪುರ: ಹಿರೇನಾಗವೇಲಿ ಜಿಲೆಟಿನ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಎಂ. ರಾಘವೇಂದ್ರ ರೆಡ್ಡಿ, ಪ್ರವೀಣ್, ರಿಯಾಜ್, ಮಧುಸೂದನ ರೆಡ್ಡಿ ಬಂಧಿತ ಆರೋಪಿಗಳು ಎಂದು ಹೇಳಲಾಗಿದೆ. ಆಂಧ್ರಪ್ರದೇಶದ Read more…

ವೇಶ್ಯಾವಾಟಿಕೆ ಅಡ್ಡೆಯಲ್ಲಿ ಸಿಕ್ಕಿದ್ಯಾರು ಗೊತ್ತಾ…?

ಬೆಳಗಾವಿ: ವೇಶ್ಯಾವಾಟಿಕೆ ಅಡ್ಡೆಯಲ್ಲಿ ಸಿಲುಕಿದ್ದ ಯುವತಿಯನ್ನು ರಕ್ಷಿಸಿದ ಪೊಲೀಸರು ಆಕೆಯನ್ನು ಪೋಷಕರಿಗೆ ಒಪ್ಪಿಸಿದ್ದಾರೆ. ಬೆಳಗಾವಿಯ ಸದಾಶಿವನಗರದ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದ್ದ ಬಗ್ಗೆ ಮಾಹಿತಿ ಪಡೆದ ಬೆಳಗಾವಿ ಪೊಲೀಸರು ಫೆಬ್ರವರಿ Read more…

ರೈಲಲ್ಲಿ ಆಘಾತಕಾರಿ ಘಟನೆ, ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಕಿಡಿಗೇಡಿ ಅರೆಸ್ಟ್

ಮಂಗಳೂರು: ಚಲಿಸುತ್ತಿದ್ದ ರೈಲಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಾನೂನು ಪದವಿ ಓದುತ್ತಿರುವ ವಿದ್ಯಾರ್ಥಿನಿ ಕಳೆದ ಶುಕ್ರವಾರ ಕೇರಳದ ವರ್ಕಳದಿಂದ ಮಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದ Read more…

ʼಬಿಗಿಲ್ʼ‌ ಚಿತ್ರದ ವಿಲನ್‌ ಗೆ ಪೊಲೀಸ್‌ ಇಲಾಖೆಯಲ್ಲಿ ಬಡ್ತಿ

ತಮಿಳು ನಟ ವಿಜಯ್ ಅಭಿನಯದ ’ಬಿಗಿಲ್’ ಚಿತ್ರದಲ್ಲಿ ನಟಿಸಿರುವ ಐ.ಎಂ. ವಿಜಯನ್ ಅನೇಕ ವರ್ಷಗಳ ಮಟ್ಟಿಗೆ ಕೇರಳ ಪೊಲೀಸ್ ತಂಡದ ಪರವಾಗಿ ಫುಟ್ಬಾಲ್ ಆಡಿದ್ದಾರೆ. ತಮ್ಮ ವಯಸ್ಸಿನ ದಿನಗಳಲ್ಲಿ Read more…

BREAKING: ಹುಣಸೋಡು ಕ್ವಾರಿ ಸ್ಪೋಟ ಬೆನ್ನಲ್ಲೇ ಚಿಕ್ಕಬಳ್ಳಾಪುರದಲ್ಲಿ ಮತ್ತೊಂದು ಸ್ಪೋಟ -5 ಮಂದಿ ಸಾವು

ಬೆಂಗಳೂರು: ಶಿವಮೊಗ್ಗ ತಾಲ್ಲೂಕಿನ ಹುಣಸೋಡು ಕಲ್ಲು ಕ್ವಾರೆ ಪ್ರದೇಶದಲ್ಲಿ ಸ್ಪೋಟ ಸಂಭವಿಸಿದ ಘಟನೆ ಮಾಸುವ ಮೊದಲೇ ರಾಜ್ಯದಲ್ಲಿ ಮತ್ತೊಂದು ಜಿಲೆಟಿನ್ ಸ್ಪೋಟ ದುರಂತ ಸಂಭವಿಸಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಹಿರೇನಾಗವಳ್ಳಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...