alex Certify Police | Kannada Dunia | Kannada News | Karnataka News | India News - Part 9
ಕನ್ನಡ ದುನಿಯಾ
    Dailyhunt JioNews

Kannada Duniya

ವೇಶ್ಯಾವಾಟಿಕೆ ಅಡ್ಡೆಯಾಗಿದ್ದ ಲಾಡ್ಜ್ ಗಳ ಮೇಲೆ ದಾಳಿ

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆ ಮುಧೋಳದಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ವಿವಿಧ ಲಾಡ್ಜ್ ಗಳ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ. ಡಿವೈಎಸ್ಪಿ ಶಾಂತವೀರ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, 10 ಯುವತಿಯರನ್ನು Read more…

ಅರೆಸ್ಟ್ ಆಗುವುದರಿಂದ ‘ಜಸ್ಟ್ ಮಿಸ್’ ಆಯ್ತಾ Vickypedia ತಂಡ ? ಇಲ್ಲಿದೆ ವಿವರ

ಸೋಶಿಯಲ್ ಮೀಡಿಯಾ ಇನ್ಫ್ಲುಯನ್ಸರ್ ಗಳು ತಮ್ಮ ಕ್ರಿಯೇಟಿವ್ ಕಂಟೆಂಟ್ ನಿಂದ ಸಾಕಷ್ಟು ಪ್ರಸಿದ್ಧರಾಗಿದ್ದಾರೆ. ಈ ಪೈಕಿ ವಿಕಾಸ್ ಹಾಗೂ ಅಮಿತ್ ಚಿಟ್ಟೆ ನೇತೃತ್ವದ Vickypedia ತಂಡ ಕೂಡ ಒಂದು. Read more…

ಪೊಲೀಸ್ ಇರ್ತಾರೆ ನೋಡ್ಕೊಂಡ್ ಹೋಗಿ…… ವಾಹನ ಸವಾರರಿಗೆ ‘ಗೂಗಲ್ ಮ್ಯಾಪ್’ ನೀಡ್ತಿದೆ ಸೂಚನೆ….!

ರಾಜಧಾನಿ ಬೆಂಗಳೂರಿನಲ್ಲಿ ಟ್ರಾಫಿಕ್‌ ನಿಯಮ ಕಟ್ಟುನಿಟ್ಟಾಗಿದೆ. ಹೆಲ್ಮೆಟ್‌ ಧರಿಸದೆ ಹೋಗುವ, ಸೀಟ್‌ ಬೆಲ್ಟ್‌ ಧರಿಸದ, ಲೈಸೆನ್ಸ್‌ ಇಲ್ಲದ ಹಾಗೂ ನಿಯಮ ಮೀರಿದ ಚಾಲಕರಿಗೆ ದಂಡ ವಿಧಿಸಲಾಗುತ್ತದೆ. ಪ್ರತಿ ದಿನ Read more…

ಮೈ ಕೈ ಮುಟ್ಟಿದ ಪ್ರಯಾಣಿಕ; ಗಾಬರಿಗೊಂಡು ರೈಲಿನಿಂದ ಹಾರಿದ ಶಿಕ್ಷಕಿ

ಏಕಾಂಗಿಯಾಗಿ ಪ್ರಯಾಣಿಸುತ್ತಿದ್ದ ಶಿಕ್ಷಕಿಯೊಬ್ಬರಿಗೆ ಸಹ ಪ್ರಯಾಣಿಕ ಮೈ ಕೈ ಮುಟ್ಟಿ ಅನುಚಿತವಾಗಿ ವರ್ತಿಸಿದ ಕಾರಣ ಗಾಬರಿಗೊಂಡು ಚಲಿಸುತ್ತಿರುವ ರೈಲಿನಿಂದ ಹಾರಿ ಗಾಯಗೊಂಡಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಖಾಸಗಿ ಶಾಲೆಯಲ್ಲಿ Read more…

ನಿಷೇಧವಿದ್ದರೂ ಜಲಪಾತಕ್ಕಿಳಿದ ಪ್ರವಾಸಿಗರು; ಪೊಲೀಸರು ಬಟ್ಟೆ ಹೊತ್ತೊಯ್ದ ವೇಳೆ ಚಡ್ಡಿಯಲ್ಲೇ ಬೆಂಬತ್ತಿ ವಾಪಸ್ ಕೊಡಲು ಗೋಗರೆತ…!

ಮಳೆಗಾಲದ ಸಮಯದಲ್ಲಿ ಜಲಪಾತಗಳು ಭೋರ್ಗರಿಯುತ್ತಿವೆ. ಇವುಗಳನ್ನು ವೀಕ್ಷಿಸಲು ತೆರಳುವ ಪ್ರವಾಸಿಗರು ಹುಚ್ಚಾಟ ಮೆರೆಯುತ್ತಿದ್ದು, ತಮ್ಮ ಜೀವಕ್ಕೆ ಅಪಾಯ ತಂದುಕೊಳ್ಳುತ್ತಿದ್ದಾರೆ. ಇಂತಹ ಹಲವು ಘಟನೆಗಳು ಈಗಾಗಲೇ ನಡೆದಿವೆ. ಹೀಗಾಗಿ ಕೆಲವೊಂದು Read more…

ದರ್ಶನ್ & ಗ್ಯಾಂಗ್ ನಿಂದ ರೇಣುಕಾಸ್ವಾಮಿ ಹತ್ಯೆ ಕೇಸ್; ಆರೋಪಿಗಳ ವಾಹನಗಳ ಬಗ್ಗೆ RTOಗೆ ಪತ್ರ ಬರೆದ ಪೊಲೀಸರು

ಬೆಂಗಳೂರು: ನಟ ದರ್ಶನ್ ಹಾಗೂ ಗ್ಯಾಂಗ್ ನಿಂದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಕೊಲೆ ವೇಳೆ ಆರೋಪಿಗಳು ಬಳಸಿದ್ದ ವಾಹನಗಳನ್ನು ಪೊಲೀಸರು Read more…

BREAKING NEWS: ಬೆಳ್ಳಂಬೆಳಿಗ್ಗೆ ಆರೋಪಿ ಕಾಲಿಗೆ ಪೊಲೀಸರ ಗುಂಡೇಟು

ಕೊಲೆ ಯತ್ನ ಸೇರಿದಂತೆ ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿ ತಲೆಮರೆಸಿಕೊಂಡಿದ್ದವನನ್ನು ಶಿವಮೊಗ್ಗ ಪೊಲೀಸರು ಬಂಧಿಸಲು ಮುಂದಾದ ವೇಳೆ ಆತ ಚಾಕುವಿನಿಂದ ಹಲ್ಲೆ ನಡೆಸಲು ಯತ್ನಿಸಿದಾಗ ಕಾಲಿಗೆ ಗುಂಡು ಹಾರಿಸಿ Read more…

ಎಚ್ಚರಿಕೆ ನೀಡಿದರೂ ಕೇಳದೇ ಕುಡಿದ ಮತ್ತಲ್ಲಿ ಸಮುದ್ರಕ್ಕೆ ಇಳಿದ ಪುಂಡರಿಗೆ ಬಿತ್ತು ಖಾಕಿ ಏಟು

ಕಾರವಾರ: ಕರಾವಳಿ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದ್ದು, ಸಮುದ್ರಕ್ಕೆ ಇಳಿಯದಂತೆ ಸಾರ್ವಜನಿಕರು ಹಾಗೂ ಪ್ರವಾಸಿಗರಿಗೆ ಜಿಲ್ಲಾಡಳಿತಗಳು ಕಟ್ಟೆಚ್ಚರ ಘೋಷಿಸಿದೆ. ಆದಾಗ್ಯೂ ಕೆಲ ಪುಂಡರ ಗುಂಪು ಸಮುದ್ರಕ್ಕೆ ಇಳಿದು Read more…

VIDEO | ಪ್ರಾಪರ್ಟಿ ಡೀಲರ್ ಜೊತೆ ರೀಲ್ಸ್; ಇಬ್ಬರು ಎಸ್ಐ ಸಸ್ಪೆಂಡ್

ಪ್ರಾಪರ್ಟಿ ಡೀಲರ್ ಜೊತೆ ರೀಲ್ಸ್ ಮಾಡಿದ ಕಾರಣಕ್ಕೆ ಉತ್ತರ ಪ್ರದೇಶದ ಇಬ್ಬರು ಸಬ್ ಇನ್ಸ್ಪೆಕ್ಟರ್ಗಳಿಗೆ ಸಂಕಷ್ಟ ಎದುರಾಗಿದೆ. ಅವರಿಬ್ಬರನ್ನು ಈಗಾಗಲೇ ಸಸ್ಪೆಂಡ್ ಮಾಡಲಾಗಿದ್ದು, ಜೊತೆಗೆ ಇಲಾಖಾ ತನಿಖೆ ನಡೆಸಲು Read more…

ವೇಶ್ಯಾವಾಟಿಕೆ ಹೆಸರಲ್ಲಿ ಸ್ಪಾ ಮಾಲೀಕನ ಸುಲಿಗೆ ಯತ್ನ: ಇಬ್ಬರು ಅರೆಸ್ಟ್: ನಿರೂಪಕಿ ನಾಪತ್ತೆ

ಬೆಂಗಳೂರು: ಇಂದಿರಾ ನಗರದ ಸ್ಪಾ ವ್ಯವಸ್ಥಾಪಕನಿಗೆ ಬೆದರಿಸಿ 15 ಲಕ್ಷ ರೂಪಾಯಿ ಸುಲಿಗೆಗೆ ಯತ್ನಿಸಿದ ಪ್ರಕರಣ ಸಂಬಂಧ ರಾಜ್ ನ್ಯೂಸ್ ಸುದ್ದಿ ವಾಹಿನಿ ಸಿಇಒ ರಾಜಾನುಕುಂಟೆ ವೆಂಕಟೇಶ್ ಸೇರಿ Read more…

ಕೃಷ್ಣಾ ನದಿಯಲ್ಲಿ ನಾಪತ್ತೆಯಾದ ಇಬ್ಬರಿಗಾಗಿ ಮುಂದುವರೆದ ಹುಡುಕಾಟ

ವಿಜಯಪುರ: ಕೃಷ್ಣಾ ನದಿಯಲ್ಲಿ ತೆಪ್ಪ ಮಗುಚಿ ಐವರು ನೀರು ಪಾಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ತೆಪ್ಪದಲ್ಲಿ 7 ಜನರು ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ. ಒಬ್ಬರು ಪಾರಾಗಿದ್ದು, ಮತ್ತೊಬ್ಬನನ್ನು ಸ್ಥಳೀಯರು Read more…

ಕೃಷ್ಣಾ ನದಿಯಲ್ಲಿಂದು ಮತ್ತೊಬ್ಬರ ಶವ ಪತ್ತೆ

ವಿಜಯಪುರ: ಕೃಷ್ಣಾ ನದಿಯಲ್ಲಿ ತೆಪ್ಪ ಮಗುಚಿ 6 ಜನ ನೀರು ಪಾಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮತ್ತೊಬ್ಬನ ಮೃತದೇಹ ಪತ್ತೆಯಾಗಿದೆ. ಕೊಲ್ಹಾರ ಪಟ್ಟಣದ ನಿವಾಸಿ ತಯ್ಯಾಬ್ ಮೃತದೇಹ ಪತ್ತೆಯಾಗಿದೆ. Read more…

ಬಾವಿಯಲ್ಲಿ ಪೊಲೀಸ್ ಕಾನ್ ಸ್ಟೆಬಲ್ ಶವ ಪತ್ತೆ

ಬೆಂಗಳೂರು: ನಾಪತ್ತೆಯಾಗಿದ್ದ ಪೊಲೀಸ್ ಕಾನ್ ಸ್ಟೆಬಲ್ ಶವವಾಗಿ ಪತ್ತೆಯಾಗಿದ್ದಾರೆ. ಬೆಂಗಳೂರಿನ ಜ್ಞಾನಭಾರತಿ ವಿವಿ ಆವರಣದ ಬಾವಿಯಲ್ಲಿ ಶವ ಪತ್ತೆಯಾಗಿದೆ. ಮಡಿವಾಳ ಠಾಣೆಯ ಕಾನ್ ಸ್ಟೆಬಲ್ ಶಿವರಾಜ್(29) ಮೃತಪಟ್ಟವರು.  ಜೂನ್ Read more…

ರಸ್ತೆಯಲ್ಲಿ ಸಿಕ್ಕ ಮಾಂಗಲ್ಯ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ ಟೈಲರ್

ಶಿವಮೊಗ್ಗ: ತಮಗೆ ದೊರೆತ ಮಾಂಗಲ್ಯ ಸರವನ್ನು ಮಹಿಳೆಗೆ ಮರಳಿಸುವ ಮೂಲಕ ಶಿವಮೊಗ್ಗದ ಬಿಹೆಚ್ ರಸ್ತೆಯ ಸಂಗಮ್ ಟೈಲರ್ ಮಾಲೀಕ ಕುಮಾರ್ ಪ್ರಾಮಾಣಿಕತೆ ಮೆರೆದಿದ್ದಾರೆ. ಶಿವಮೊಗ್ಗದ ಬುದ್ದನಗರ ನಿವಾಸಿ ರಾಜೇಶ್ವರಿ Read more…

ಸಂಚಾರಿ ಪೊಲೀಸರಿಗೆ ಆವಾಜ್; ಜಾಸ್ತಿ ಮಾತನಾಡಿದ್ರೆ ಮನೆಗೆ ಕಳುಹಿಸುತ್ತೇನೆ ಎಂದು ದರ್ಪ ತೋರಿದ ಜೆಡಿಎಸ್ ಮಾಜಿ ಶಾಸಕ

ಬೆಂಗಳೂರು: ಹೆಲ್ಮೆಟ್ ಕಡ್ಡಾಯ ನಿಯಮದಡಿ ಸಂಚಾರಿ ಪೊಲೀಸರು ನಿಯಮ ಉಲ್ಲಂಘನೆ ಮಾಡುತ್ತಿದ್ದವರ ವಿರುದ್ಧ ಕ್ರಮ ಕೈಗೊಂಡು ದಂಡ ವಸೂಲಿ ಮಾಡುತ್ತಿದ್ದಾಗ ಜೆಡಿಎಸ್ ಮಾಜಿ ಶಾಸಕ ಪೊಲೀಸರಿಗೆ ಆವಾಜ್ ಹಾಕಿದ Read more…

ಕ್ಲಬ್ ಮೇಲೆ ಪೊಲೀಸರ ದಾಳಿ: ಜೂಜಾಟದಲ್ಲಿ ತೊಡಗಿದ್ದ 22 ಮಂದಿ ವಶಕ್ಕೆ

ಚಿತ್ರದುರ್ಗ: ಚಿತ್ರದುರ್ಗದಲ್ಲಿ ಬಿಗ್ ಬಾಸ್ ಹೋಟೆಲ್ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಜೂಜಾಟದಲ್ಲಿ ತೊಡಗಿದ್ದ 22 ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಫೋರ್ಟ್ ಸಿಟಿ ರಿಕ್ರಿಯೇಷನ್ ಕ್ಲಬ್ ಹೆಸರಲ್ಲಿ ಹೋಟೆಲ್ Read more…

ಗಾಂಜಾ ಮಾರಾಟ ಮಾಡುತ್ತಿದ್ದ ಐವರು ಅರೆಸ್ಟ್

ಹುಬ್ಬಳ್ಳಿ: ಗಾಂಜಾ ಮಾರುತ್ತಿದ್ದ ಇಬ್ಬರು ಅಪ್ರಾಪ್ತರು ಸೇರಿದಂತೆ ಐದು ಮಂದಿಯನ್ನು ಬಂಧಿಸಲಾಗಿದೆ. ಹುಬ್ಬಳ್ಳಿಯ ಮಂಟೂರ ರಸ್ತೆ ಬಳಿಯ ರೈಲ್ವೆ ಗೇಟ್ ಸಮೀಪ ಇವರನ್ನು ಬಂಧಿಸಲಾಗಿದೆ. ಬಂಧಿತರ ಬಳಿ ಇದ್ದ Read more…

ಮಹಿಳೆಗೆ ಅಶ್ಲೀಲ ಸಂದೇಶ ಕಳಿಸಿರುವುದಾಗಿ ಪೊಲೀಸರ ಹೆಸರಲ್ಲಿ ಯುವಕನಿಗೆ ವಂಚನೆ: ಮೂವರು ಅರೆಸ್ಟ್

ಶಿವಮೊಗ್ಗ: ಪೊಲೀಸರ ಹೆಸರಲ್ಲಿ ಯುವಕನಿಗೆ ವಂಚಿಸಿದ್ದ ಮೂವರನ್ನು ಶಿವಮೊಗ್ಗದ ಜಯನಗರ ಮತ್ತು ಸಿಇಎನ್ ಠಾಣೆ ಪೊಲೀಸರು ಬುಧವಾರ ಬಂಧಿಸಿದ್ದಾರೆ. ಬೆಂಗಳೂರಿನ ಬನಶಂಕರಿ ನಿವಾಸಿ ಇಬ್ರಾಹಿಂ ಬಾದಷಾ(26), ಕುಮಾರಸ್ವಾಮಿ ಲೇಔಟ್  Read more…

ಕೊಲೆ ಪ್ರಕರಣದಲ್ಲಿ ಜೈಲು ಸೇರಿದ ದರ್ಶನ್ ಗೆ ಮತ್ತೊಂದು ಶಾಕ್

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿದ ನಟ ದರ್ಶನ್ ಅವರಿಗೆ ಐಟಿ ಸಂಕಷ್ಟ ಎದುರಾಗಿದೆ. ದರ್ಶನ್ ನಿವಾಸದಲ್ಲಿ ದೊರೆತ ಅಪಾರ ಪ್ರಮಾಣದ ನಗದು ವಿಚಾರಕ್ಕೆ Read more…

BREAKING: ಬಾರ್ ನಲ್ಲಿ ಕುಡಿದ ಮತ್ತಿನಲ್ಲಿ ಗುರಾಯಿಸಿದ್ದಕ್ಕೆ ಬಿಯರ್ ಬಾಟಲಿಯಿಂದ ಹೊಡೆದು ಬರ್ಬರ ಹತ್ಯೆ

ಬೆಂಗಳೂರು: ಬಾರ್ ನಲ್ಲಿ ಕುಡಿದ ಮತ್ತಿನಲ್ಲಿ ಗುರಾಯಿಸಿದ್ದಕ್ಕೆ ವ್ಯಕ್ತಿಯನ್ನು ಕೊಲೆ ಮಾಡಿದ ಘಟನೆ ಬೆಂಗಳೂರಿನ ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನವೀನ್(35) ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ. Read more…

BREAKING: ಕದ್ದ ಚಿನ್ನ ಖರೀದಿಸಿದ್ದ ‘ಅಟ್ಟಿಕಾ ಗೋಲ್ಡ್’ ಕಂಪನಿ ನಿರ್ದೇಶಕ ಬಾಬು ಅರೆಸ್ಟ್

ಬೆಂಗಳೂರು: ಅಟ್ಟಿಕಾ ಗೋಲ್ಡ್ ಕಂಪನಿಯ ನಿರ್ದೇಶಕ ಬಾಬು ಅವರನ್ನು ಕಳವು ಮಾಲು ಸ್ವೀಕರಿಸಿದ ಆರೋಪದಡಿ ಬಂಧಿಸಲಾಗಿದೆ. ಈ ಕುರಿತಾಗಿ ತುಮಕೂರು ಜಿಲ್ಲೆ ತುರುವೇಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, Read more…

ನಟ ದರ್ಶನ್ & ಗ್ಯಾಂಗ್ ನಿಂದ ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಐಟಿ, ಇನ್ ಸ್ಟಾಗ್ರಾಂ ಗೆ ಪೊಲೀಸ್ ಅಧಿಕಾರಿಗಳ ಪತ್ರ

ಬೆಂಗಳೂರು: ನಟ ದರ್ಶನ್ & ಗ್ಯಾಂಗ್ ನಿಂದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ 160ಕ್ಕೂ ಹೆಚ್ಚು ಸಾಕ್ಷಿಗಳನ್ನು ಕಲೆ ಹಾಕಿದ್ದಾರೆ. ಈ ನಡುವೆ ತನಿಖೆ ಇನ್ನಷ್ಟು Read more…

ಪಟ್ಟಣ ಪಂಚಾಯಿತಿ ಸದಸ್ಯನಿಂದ ಲೈಂಗಿಕ ದೌರ್ಜನ್ಯ ಆರೋಪ ಮಾಡಿದ ವ್ಯಕ್ತಿಯೇ ಅರೆಸ್ಟ್

ಶೃಂಗೇರಿ: ಅಪ್ರಾಪ್ತ ಬಾಲಕರ ಮೇಲೆ ಪಟ್ಟಣ ಪಂಚಾಯಿತಿ ಸದಸ್ಯ ಲೈಂಗಿಕ ದೌರ್ಜನ್ಯ ಎಸಗಿದ್ದಾಗಿ ಆರೋಪ ಮಾಡಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ. ರಾಜಕೀಯ ದ್ವೇಷಕ್ಕೆ ಅಪ್ರಾಪ್ತ ಬಾಲಕರನ್ನು ಬಳಸಿಕೊಂಡು ಲೈಂಗಿಕ ದೌರ್ಜನ್ಯದ Read more…

ಅನೈತಿಕ ಸಂಬಂಧ ಶಂಕೆ: ಪ್ರಿಯಕರನಿಂದಲೇ ಘೋರ ಕೃತ್ಯ: ಚಾಕುವಿನಿಂದ ಇರಿದು ಪ್ರಿಯತಮೆ ಕೊಲೆ

ಹೊಸಕೋಟೆ: ಅನೈತಿಕ ಸಂಬಂಧ ಶಂಕೆ ಹಿನ್ನೆಲೆಯಲ್ಲಿ ಪ್ರಿಯಕರನೇ ಪ್ರಿಯತಮೆಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ಹೊಸಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯ ಕುವೆಂಪು ನಗರದಲ್ಲಿ ನಡೆದಿದೆ. ಆಂಧ್ರಪ್ರದೇಶ ಮೂಲದ Read more…

ರಾಡ್ ನಿಂದ ಹೊಡೆದು ಯುವಕನ ಬರ್ಬರ ಹತ್ಯೆ

ಬೆಂಗಳೂರು: ಬೆಂಗಳೂರಿನಲ್ಲಿ 17 ವರ್ಷದ ಯುವಕನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಮಂಜುನಾಥ್ ಕೊಲೆಯಾದ ಯುವಕ ಎಂದು ಹೇಳಲಾಗಿದೆ. ಅಬ್ಬಿಗೆರೆ ಬಳಿಯ ಖಾಲಿ ಜಾಗದಲ್ಲಿ ಶವ ಪತ್ತೆಯಾಗಿದೆ. ರಾಡ್ ನಿಂದ Read more…

BREAKING: ಸೂರಜ್ ರೇವಣ್ಣನೂ ಜೈಲು ಪಾಲು: 14 ದಿನ ನ್ಯಾಯಾಂಗ ಬಂಧನಕ್ಕೆ ವಹಿಸಿ ಆದೇಶ

ಬೆಂಗಳೂರು: ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ವಹಿಸಲಾಗಿದೆ. 42ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ. Read more…

220 ಪ್ರಕರಣಗಳಲ್ಲಿ ಬೇಕಾಗಿದ್ದ ನಕ್ಸಲ್ ದಂಪತಿ ಪೊಲೀಸರ ಮುಂದೆ ಶರಣಾಗತಿ

ಮುಂಬೈ: ಬರೋಬ್ಬರಿ 220 ಕೇಸ್ ಗಳಲ್ಲಿ ಬೇಕಾಗಿದ್ದ ನಕ್ಸಲ್ ದಂಪತಿ ಪೊಲೀಸರ ಮುಂದೆ ತಾವಾಗಿಯೇ ಶರಣಾಗಿರುವ ಘಟನೆ ನಡೆದಿದೆ. ಗಿರಿಧರ್ ಅಲಿಯಾಸ್ ನಂಗ್ಸು ತುಮ್ರೆಟಿ ತನ್ನ ಪತ್ನಿ ಸಂಗೀತಾ Read more…

ಸಾಕ್ಷ್ಯ ನೀಡಲು ಬಂದ ಸೂರಜ್ ರೇವಣ್ಣಗೆ ಶಾಕ್: ಅರಿವೇ ಇಲ್ಲದೇ ತಾನಾಗೇ ಠಾಣೆಗೆ ಬಂದು ಬಲೆಗೆ

ಹಾಸನ: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಡಿ ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ಅವರನ್ನು ಬಂಧಿಸಲಾಗಿದೆ. ಯುವಕನ ಮೇಲೆ ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ Read more…

BREAKING: ಹೆಚ್.ಡಿ. ರೇವಣ್ಣ ಕುಟುಂಬಕ್ಕೆ ಮತ್ತೊಂದು ಬಿಗ್ ಶಾಕ್: ಅನೈಸರ್ಗಿಕ ಲೈಂಗಿಕ ದೌರ್ಜನ್ಯದಡಿ ಸೂರಜ್ ರೇವಣ್ಣ ಅರೆಸ್ಟ್

ಹಾಸನ: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಪಕ್ಷದ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರನ್ನು ಹಾಸನದ ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಜೆಡಿಎಸ್ ಕಾರ್ಯಕರರ್ತನಾಗಿರುವ Read more…

ಇಂದಿಗೆ ನಟ ದರ್ಶನ್ ಗ್ಯಾಂಗ್ ಪೊಲೀಸ್ ಕಸ್ಟಡಿ ಅಂತ್ಯ: ಜೈಲು ಸೇರುವುದು ಖಚಿತ

ಬೆಂಗಳೂರು: ಚಿತ್ರದುರ್ಗದ ರೇಣುಕಾ ಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ದರ್ಶನ್ ಸೇರಿ ನಾಲ್ವರ ಪೊಲೀಸ್ ಕಸ್ಟಡಿ ಅಂತ್ಯವಾಗಲಿದೆ. ಪೊಲೀಸ್ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ದರ್ಶನ್ ಮತ್ತು ಅವರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...