alex Certify Police | Kannada Dunia | Kannada News | Karnataka News | India News - Part 92
ಕನ್ನಡ ದುನಿಯಾ
    Dailyhunt JioNews

Kannada Duniya

ಕಾಲೇಜ್ ನಲ್ಲಿ RAGGING: 9 ವಿದ್ಯಾರ್ಥಿಗಳು ಅರೆಸ್ಟ್

ಮಂಗಳೂರು: ನಗರದ ಕಾಲೇಜೊಂದರ ವಿದ್ಯಾರ್ಥಿಗೆ ರ್ಯಾಗಿಂಗ್ ಮಾಡಿದ 9 ಹಿರಿಯ ವಿದ್ಯಾರ್ಥಿಗಳನ್ನು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಈ ವಿದ್ಯಾರ್ಥಿಗಳು ಕೇರಳ ಮೂಲದವರಾಗಿದ್ದಾರೆ. ಬಿ ಫಾರ್ಮಾ ಮೊದಲ Read more…

BREAKING NEWS: ಕಾಂಗ್ರೆಸ್ ಶಾಸಕಿ ಸೌಮ್ಯ ರೆಡ್ಡಿ ವಿರುದ್ಧ ಎಫ್ಐಆರ್ ದಾಖಲು

ಬೆಂಗಳೂರು: ಜಯನಗರ ಕಾಂಗ್ರೆಸ್ ಪಕ್ಷದ ಶಾಸಕಿ ಸೌಮ್ಯ ರೆಡ್ಡಿ ಅವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಜನವರಿ 20 ರಂದು ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ ಹಮ್ಮಿಕೊಂಡಿದ್ದು, ಈ ವೇಳೆ ಸೌಮ್ಯ Read more…

ಸಾರ್ವಜನಿಕ ಸ್ಥಳದಲ್ಲಿ ಉಗುಳದಿರಿ ಎಂದು ಹೇಳಲು ಬಂದ ‘ಗಬ್ಬರ್’‌

ದೇಶಾದ್ಯಂತ ಅನೇಕ ಪೊಲೀಸ್‌ ಇಲಾಖೆಗಳು ಸಾರ್ವಜನಿಕರಲ್ಲಿ ಕಾನೂನಿನ ಅರಿವು ಮೂಡಿಸಲು ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯವಾಗಿವೆ. ಎವರ್‌ಗ್ರೀನ್ ಸೂಪರ್‌ಹಿಟ್ ’ಶೋಲೆ’ ಚಿತ್ರದ ಗಬ್ಬರ್‌ ಸಿಂಗ್ ಪಾತ್ರ ಇರುವ ಸೀನ್ ಒಂದನ್ನು Read more…

ಶಾಸಕಿ ಸೌಮ್ಯ ರೆಡ್ಡಿ ವರ್ತನೆಗೆ ಸಚಿವ ಶ್ರೀರಾಮುಲು ಖಂಡನೆ, ಮಹಿಳಾ ಪೊಲೀಸರ ಕ್ಷಮೆಯಾಚಿಸಲು ಒತ್ತಾಯ

ಕಾಂಗ್ರೆಸ್ ಶಾಸಕಿ ಸೌಮ್ಯ ರೆಡ್ಡಿ ಕರ್ತವ್ಯನಿರತ ಪೊಲೀಸ್ ಮಹಿಳಾ ಪೊಲೀಸ್ ಮೇಲೆ ಹಲ್ಲೆ ನಡೆಸಿರುವುದು ಖಂಡನೀಯ ಎಂದು ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ. ಸೌಮ್ಯ ರೆಡ್ಡಿ ಅವರು ಪ್ರತಿಭಟನೆಯ Read more…

BREAKING NEWS: ರೌಡಿಶೀಟರ್ ಮೇಲೆ ಫೈರಿಂಗ್

ಬೆಂಗಳೂರು: ಕಾಲಿಗೆ ಗುಂಡು ಹಾರಿಸಿ ರೌಡಿಶೀಟರ್ ವಿಜಯ್ ಕುಮಾರ್ ಅಲಿಯಾಸ್ ಗೊಣ್ಣೆ ವಿಜಯ್ ನನ್ನು ಬಂಧಿಸಲಾಗಿದೆ. ಬೆಂಗಳೂರಿನ ಗಿರಿನಗರ ಪೊಲೀಸ್ ಠಾಣೆ ವ್ಯಾಪ್ತಿಯ ರೌಡಿಶೀಟರ್ ವಿಜಯಕುಮಾರ್ 18 ಕ್ಕೂ Read more…

ಪೊಲೀಸ್ ಹುದ್ದೆಗೆ ನೇಮಕಾತಿ: ಸಚಿವ ಬಸವರಾಜ ಬೊಮ್ಮಾಯಿ ಮಾಹಿತಿ

ಬೆಂಗಳೂರು: ರಾಜ್ಯದ ಪೊಲೀಸ್ ಇಲಾಖೆಯಲ್ಲಿ ಖಾಲಿ ಉಳಿದಿದ್ದ ಶೇಕಡ 23 ರಷ್ಟು ಹುದ್ದೆಗಳ ಭರ್ತಿ ಮಾಡಲು ಯೋಜನೆ ರೂಪಿಸಿದ್ದು ನಿರಂತರ ನೇಮಕಾತಿ ಪ್ರಕ್ರಿಯೆ ನಡೆದಿದೆ ಎಂದು ಗೃಹ ಸಚಿವ Read more…

ಮಹಿಳಾ ಅಧಿಕಾರಿ ಮೇಲೆ ಅತ್ಯಾಚಾರ, ವಿಡಿಯೋ ಮಾಡಿ ಬ್ಲಾಕ್ಮೇಲ್

ಪ್ರತಾಪ್ ಗಢ: ಉತ್ತರಪ್ರದೇಶದ ಪ್ರತಾಪ್ ಗಢದಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಅಧಿಕಾರಿಯೊಬ್ಬರು ತನ್ನ ಮೇಲೆ ಅತ್ಯಾಚಾರ ಎಸಗಿ ವಿಡಿಯೋ ಮಾಡಿ ಬ್ಲಾಕ್ ಮೇಲ್ ಮಾಡಿದ್ದಾರೆ ಎಂದು ಆರೋಪಿಸಿ ದೂರು ದಾಖಲಿಸಿದ್ದಾರೆ. Read more…

ತನ್ನನ್ನು ಗುರುತಿಸಲಿಲ್ಲ ಎಂಬ ಕಾರಣಕ್ಕೆ ಪೇದೆಗೆ ವರ್ಗಾವಣೆ ಶಿಕ್ಷೆ ನೀಡಿದ ಮಹಿಳಾ ಐಪಿಎಸ್‌ ಅಧಿಕಾರಿ

ಕೇರಳದ ಕೊಚ್ಚಿ ಪ್ರದೇಶದ ಡಿಸಿಪಿ ಆಗಿ ಹೊಸದಾಗಿ ಬಂದಿರುವ ಐಪಿಎಸ್ ಅಧಿಕಾರಿಣಿ ಐಶ್ವರ್ಯಾ ದೋಂಗ್ರೆ, ಅಧಿಕಾರ ವಹಿಸಿಕೊಳ್ಳುತ್ತಲೇ ಸಿವಿಲ್ ಪೊಲೀಸ್ ಅಧಿಕಾರಿಯೊಬ್ಬರಿಗೆ ಶಿಕ್ಷೆಯ ರೂಪದಲ್ಲಿ ಸಂಚಾರಿ ವಿಭಾಗಕ್ಕೆ ವರ್ಗಾವಣೆ Read more…

BIG BREAKING: ಬೆಳ್ಳಂಬೆಳಗ್ಗೆ ಭೀಕರ ಅಪಘಾತದಲ್ಲಿ 6 ಮಂದಿ ಸಾವು

ಧಾರವಾಡ: ಟೆಂಪೋ ಟ್ರಾವೆಲ್ಲರ್ ಗೆ ಟಿಪ್ಪರ್ ಡಿಕ್ಕಿಯಾಗಿ ಆರು ಮಂದಿ ಸಾವನ್ನಪ್ಪಿದ ಘಟನೆ ಧಾರವಾಡ ತಾಲೂಕಿನ ಇಟ್ಟಿಗಟ್ಟಿ ಸಮೀಪ ನಡೆದಿದೆ. ದಾವಣಗೆರೆಯಿಂದ ಗೋವಾಗೆ ತೆರಳುತ್ತಿದ್ದ ಟೆಂಪೋ ಟ್ರಾವೆಲ್ಲರ್ ಗೆ Read more…

ಸ್ಪೇನ್​​ ಹಿಮಪಾತದ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​

ಸ್ಪೇನ್​​ನ ರಾಜಧಾನಿಯಲ್ಲಿ 50 ವರ್ಷಗಳ ಬಳಿಕ ಭಾರೀ ಹಿಮಪಾತ ಉಂಟಾಗಿದೆ. ಅತ್ಯಂತ ತೀವ್ರವಾದ ಹಿಮಪಾತವನ್ನ ಎದುರಿಸಿದ ಬಳಿಕ ಮ್ಯಾಡ್ರಿಡ್​ ಜನತೆ ಬೀದಿಯಲ್ಲಿ ಹಿಮದ ಉಂಡೆಗಳನ್ನ ಪರಸ್ಪರ ಎಸೆಯುವ ಮೂಲಕ Read more…

ಸಹೋದ್ಯೋಗಿಗಳ ಮೇಲೆ ಫೈರಿಂಗ್ ಮಾಡಿದ ಹೋಂ ಗಾರ್ಡ್

ವಿಪರೀತ ಕಾರ್ಯದೊತ್ತಡದ ಕಾರಣ ಮಾನಸಿಕವಾಗಿ ಜರ್ಝರಿತನಾಗಿದ್ದ ಬಿಹಾರ ಹೋಂ ಗಾರ್ಡ್ಸ್‌ ಒಬ್ಬರು ಮನಸೋಯಿಚ್ಛೆ ಗುಂಡು ಹಾರಿಸಿದ ಕಾರಣ ನಕ್ಸಲ್ ದಾಳಿ ನಡೆಯುತ್ತಿದೆ ಎನಿಸುವಂಥ ಸನ್ನಿವೇಶ ಸೃಷ್ಟಿಯಾಗಿತ್ತು. ಬಿಹಾರದ ಮುಂಗೇರ್‌ನ Read more…

ದಂಡ ಹಿಂಪಡೆದು ಕ್ಷಮೆ ಕೇಳಿದ ಪೊಲೀಸರು: ಇದರ ಹಿಂದಿದೆ ಈ ಕಾರಣ

ಕೊರೋನಾ ಬಂದಾಗಿನಿಂದಲೂ ನಿಯಮ ಉಲ್ಲಂಘನೆ ಮತ್ತು ದಿನಕ್ಕೊಂದು ನಿಯಮ ಬದಲಾವಣೆ ಭಾರತಕ್ಕಷ್ಟೇ ಸೀಮಿತವಾಗಿಲ್ಲ. ಯುಕೆಯಲ್ಲೂ ಇಂಥದ್ದೇ ಪ್ರಕರಣ ಬೆಳಕಿಗೆ ಬಂದಿದೆ. ಕೊರೋನಾ ಶಿಷ್ಟಾಚಾರ ಉಲ್ಲಂಘಿಸಿದ ಮಹಿಳೆಯರಿಬ್ಬರಿಗೆ ಯುಕೆ ಪೊಲೀಸರು Read more…

ಪೊಲೀಸ್ ಸಮಯಪ್ರಜ್ಞೆಯಿಂದ ತಪ್ಪಿದೆ ದೊಡ್ಡ ಅನಾಹುತ

ಅಮೆರಿಕಾದ ನಿರ್ಗಮಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪಡೆ ನಡೆಸಿದ ಹುಚ್ಚಾಟದಿಂದ ಸೆನೆಟ್ ನಲ್ಲಿದ್ದವರ ಜೀವಗಳು ಬಲಿಯಾಗಬೇಕಿತ್ತು. ಆದರೆ, ಪ್ರಾಣ ಪಣಕ್ಕಿಟ್ಟ ಪೊಲೀಸ್ ಅಧಿಕಾರಿಯೊಬ್ಬ ದೊಡ್ಡ ಅನಾಹುತವೊಂದನ್ನು ತಪ್ಪಿಸಿ, ಸಾಹಸ Read more…

ಪರಸ್ಪರ ಮೋಹದಿಂದ ಪರಾರಿಯಾಗಿ ಸಂಬಂಧ ಬೆಳೆಸಿದ ಹುಡುಗ –ಹುಡುಗಿ

ವಡೋದರಾ: ಗುಜರಾತ್ ನಲ್ಲಿ ನಡೆದ ಬೆಳವಣಿಗೆಯೊಂದರಲ್ಲಿ ಶಾಲಾ ವಿದ್ಯಾರ್ಥಿ, ವಿದ್ಯಾರ್ಥಿನಿ ಪರಸ್ಪರ ಮೋಹದಿಂದ ಮನೆಬಿಟ್ಟು ಪರಾರಿಯಾದ ಘಟನೆ ನಡೆದಿದೆ. 9 ನೇ ತರಗತಿಯಲ್ಲಿ ಓದುತ್ತಿರುವ ಹುಡುಗ-ಹುಡುಗಿ ನಾಪತ್ತೆಯಾದ 13 Read more…

ಯುವತಿ ಮೇಲೆ ಸಹೋದರರಿಂದ ಅತ್ಯಾಚಾರ: ಓರ್ವ ಅರೆಸ್ಟ್

ಬೆಂಗಳೂರು: ಯುವತಿ ಮೇಲೆ ಸಹೋದರರಿಬ್ಬರು ಅತ್ಯಾಚಾರ ಎಸಗಿ ಮತಾಂತರಕ್ಕೆ ಬಲವಂತ ಮಾಡಿರುವ ಆರೋಪ ಕೇಳಿಬಂದಿದ್ದು, ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಗೆ ಯುವತಿ ದೂರು ನೀಡಿದ್ದಾರೆ. 19 ವರ್ಷದ ಯುವತಿ Read more…

ಸಂಬಂಧಿ ವಿಧವೆಯೊಂದಿಗೆ ಏಕಾಂತದಲ್ಲಿದ್ದ ಯುವಕನ ಜೀವ ತೆಗೆದ ಪ್ರಿಯಕರ

ಬರೇಲಿ: ಉತ್ತರ ಪ್ರದೇಶದ ಲಖಿಂಪುರಖೇರಿ ಜಿಲ್ಲೆಯಲ್ಲಿ ನಡೆದ ಘಟನೆಯಲ್ಲಿ ವ್ಯಕ್ತಿಯೊಬ್ಬ ತನ್ನ ಗೆಳತಿಯ ಮತ್ತೊಬ್ಬ ಗೆಳೆಯನನ್ನು ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಸುರ್ಜಿತ್ ಕುಮಾರ್ ಮೃತಪಟ್ಟ Read more…

ಮದುವೆಯಾಗದೇ ಮಗು ಕೊಟ್ಟ ವ್ಯಕ್ತಿಯಿಂದ ತಡರಾತ್ರಿ ಘೋರ ಕೃತ್ಯ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಬೈಚಾಪುರ ಗ್ರಾಮದಲ್ಲಿ ವ್ಯಕ್ತಿಯೊಬ್ಬ ಘೋರ ಕೃತ್ಯವೆಸಗಿದ್ದಾನೆ. ಪ್ರಿಯತಮೆ ಮತ್ತು ಆಕೆಯ ತಾಯಿಯನ್ನು ಕತ್ತು ಕೊಯ್ದು ಕೊಲೆ ಮಾಡಿದ ಆರೋಪಿ ಪೊಲೀಸರಿಗೆ Read more…

ಕೋರ್ಟ್ ಗೆ ಬಂದ ʼಮೃತ ಮಹಿಳೆ’ ಹೇಳಿದ್ದೇನು…?

ದೆಹಲಿ ಸಮೀಪದ ಗೋವಿಂದ್ ಟೋಲ್ ಪ್ರದೇಶದಲ್ಲಿ ಪೊಲೀಸ್ ದಾಖಲೆಯಲ್ಲಿ ಸಾವನ್ನಪ್ಪಿದ್ದ ಮಹಿಳೆಯೊಬ್ಬಳು ಕೋರ್ಟ್ ಮುಂದೆ ಹಾಜರಾಗಿದ್ದಾಳೆ. ಕೋರ್ಟ್ ನಲ್ಲಿ ನಾನು ಸತ್ತಿಲ್ಲ. ನನಗೆ ಪತಿ, ಮಕ್ಕಳಿದ್ದಾರೆಂದು ಮಹಿಳೆ ಹೇಳಿದ್ದಾಳೆ. Read more…

ಶಾಕಿಂಗ್: ತಡರಾತ್ರಿ ಗನ್ ಪಾಯಿಂಟ್ ನಲ್ಲಿ ಯುವತಿ ಮೇಲೆ ಅತ್ಯಾಚಾರ ಎಸಗಿ ಟೆರೇಸ್ ನಿಂದ ದೂಡಿದ ಕಿರಾತಕ

ಮೊರಾದಾಬಾದ್: ಉತ್ತರಪ್ರದೇಶದಲ್ಲಿ ನಡೆದ ಮತ್ತೊಂದು ಆಘಾತಕಾರಿ ಘಟನೆಯಲ್ಲಿ 19 ವರ್ಷದ ಯುವತಿ ಮೇಲೆ ಅತ್ಯಾಚಾರ ಎಸಗಿದ ಆರೋಪಿ ಟೆರೇಸ್ ನಿಂದ ಯುವತಿಯನ್ನು ಕೆಳಕ್ಕೆ ತಳ್ಳಿದ್ದಾನೆ. ಸೋಮವಾರ ತಡರಾತ್ರಿ ಘಟನೆ Read more…

ಮನೆಗೆ ಮಹಿಳೆ ಕರೆಸಿಕೊಂಡ ಯುವಕನಿಂದಲೇ ಘೋರ ಕೃತ್ಯ…?

ಬೆಂಗಳೂರು: ಪರಿಚಯಸ್ಥ ಮಹಿಳೆಯನ್ನು ಮನೆಗೆ ಕರೆಸಿಕೊಂಡು ಅತ್ಯಾಚಾರ ಎಸಗಿ ನಂತರ ಕೊಲೆ ಮಾಡಿದ ಘಟನೆ ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮಾಗಡಿ ರಸ್ತೆ ನಿವಾಸಿ 45 Read more…

ಲೈಂಗಿಕ ಅಲ್ಪಸಂಖ್ಯಾತನಿಂದ ಆಘಾತಕಾರಿ ಕೃತ್ಯ

ಬೆಂಗಳೂರು: ತೃತೀಯಲಿಂಗಿಯೊಬ್ಬ ಒಂಟಿಯಾಗಿದ್ದ ವೃದ್ಧೆ ಮೇಲೆ ಅತ್ಯಾಚಾರವೆಸಗಿದ ಆಘಾತಕಾರಿ ಘಟನೆ ಕೋರಮಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಅಸ್ಸಾಂ ಮೂಲದ ಜೂಲಿ ಇಂತಹ ಕೃತ್ಯವೆಸಗಿದ ಆರೋಪಿ ಎಂದು ಹೇಳಲಾಗಿದೆ. Read more…

SHOCKING: ಮಾಲೀಕನ ಪತ್ನಿಯೊಂದಿಗೆ ಸಂಬಂಧ ಬೆಳೆಸಿ ಘೋರ ಕೃತ್ಯ

ಬೆಳಗಾವಿ: ಬೆಳಗಾವಿ ಜಿಲ್ಲೆ ಖಾನಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಭೀಕರ ಹತ್ಯೆ ಪ್ರಕರಣವನ್ನು ಬಯಲಿಗೆಳೆಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ರುಂಡ-ಮುಂಡ ಕತ್ತರಿಸಿ ಫೋಟೋಗ್ರಾಫರ್ ಒಬ್ಬರನ್ನು ಬರ್ಬರವಾಗಿ ಕೊಲೆ ಮಾಡಲಾಗಿತ್ತು. Read more…

ಮನೆಗೆ ನುಗ್ಗಿದ್ದ ಹೆಬ್ಬಾವನ್ನು ರಕ್ಷಿಸಿದ ಪೊಲೀಸ್ ಪೇದೆ

ಮನೆಯಲ್ಲೇ ಇದ್ದುಕೊಂಡು ಹೊಸ ವರ್ಷದ ತಯಾರಿಯಲ್ಲಿದ್ದ ಕುಟುಂಬವೊಂದರ ಮನೆಗೆ ಅನಿರೀಕ್ಷಿತ ಅತಿಥಿಯೊಬ್ಬ ಬಂದ ಕಾರಣ ಇಡೀ ಮನೆಯೇ ಬೆಚ್ಚಿ ಬಿದ್ದ ಘಟನೆ ಮುಂಬಯಿಯಲ್ಲಿ ಜರುಗಿದೆ. ಆರು ಅಡಿ ಉದ್ದದ Read more…

ಅತ್ಯಾಚಾರಕ್ಕೆ ಯತ್ನಿಸಿದ ಸಂಬಂಧಿ ಜೀವ ತೆಗೆದ ಯುವತಿ

ಚೆನ್ನೈ: ತಮಿಳುನಾಡಿನ ತಿರುವಳ್ಳೂರು ಜಿಲ್ಲೆಯ ಶೋಲಾವರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅತ್ಯಾಚಾರಕ್ಕೆ ಯತ್ನಿಸಿದ ಯುವಕನನ್ನು ಯುವತಿ ಕೊಲೆ ಮಾಡಿದ್ದಾಳೆ. 26 ವರ್ಷದ ಅಜಿತ್ ಕೊಲೆಯಾದ ಯುವಕ ಎಂದು ಗುರುತಿಸಲಾಗಿದೆ. Read more…

ರೈಲಲ್ಲೇ ಆಘಾತಕಾರಿ ಘಟನೆ: ಒಂಟಿ ಯುವತಿಗೆ ಲೈಂಗಿಕ ಕಿರುಕುಳ ನೀಡಿ ಕೆಳಗೆ ಎಸೆದ ಕಿಡಿಗೇಡಿ

ಮುಂಬಯಿ: ಲೋಕಲ್ ಟ್ರೈನ್ ನಲ್ಲಿ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಕಿಡಿಗೇಡಿಯೊಬ್ಬ ವಿರೋಧ ವ್ಯಕ್ತಪಡಿಸಿದಾಗ ಚಲಿಸುತ್ತಿದ್ದ ರೈಲಿನಿಂದ ಕೆಳಕ್ಕೆ ಎಸೆದ ಘಟನೆ ಜನವರಿ 1 ರಂದು ನಡೆದಿದೆ. 25 Read more…

ಅಕ್ಕನ ಗಂಡನಿಂದಲೇ ಅತ್ಯಾಚಾರ, ಯುವತಿಯ ಬೆತ್ತಲೆ ಫೋಟೋ ತೆಗೆದು ಬೆದರಿಕೆ

ಬಂಟ್ವಾಳ: ಬಂಟ್ವಾಳ ಪೊಲೀಸ್ ಠಾಣೆ ವ್ಯಾಪ್ತಿಯ ವಿಟ್ಲ ಪಡ್ನೂರು ಗ್ರಾಮದ ಕಡಂಬು ಬೆದ್ರಕಾಡು ಬಳಿ ಪತ್ನಿಯ ತಂಗಿಯ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿದ್ದಾನೆ. ಬಶೀರ್ ಎಂಬಾತನೇ ಅತ್ಯಾಚಾರ ಎಸಗಿದ Read more…

15 ವರ್ಷಗಳ ಹಿಂದೆ ರೈಲಿನಲ್ಲಿ ಕಳೆದುಕೊಂಡಿದ್ದ ಚಿನ್ನದ ಎಲೆ ಈಗ ಪತ್ತೆ…!

ಹದಿನೈದು ವರ್ಷಗಳ ಹಿಂದೆ ಮಹಿಳೆಯೊಬ್ಬರು ಕಳೆದುಕೊಂಡಿದ್ದ ಗಣೇಶನ ಚಿನ್ನದ ಎಲೆಯೊಂದು ಇದೀಗ ಸಿಕ್ಕ ಘಟನೆ ಥಾಣೆಯಲ್ಲಿ ಜರುಗಿದೆ. 5.8 ಮಿ.ಗ್ರಾಂ ತೂಗುವ ಎಲೆಯ ಬೆಲೆ 2005ರಲ್ಲಿ 400 ರೂ.ಗಳು Read more…

ಹಿರಿಯ ವ್ಯಕ್ತಿಗೆ ಅಪತ್ಬಾಂಧವನಾದ ಪೊಲೀಸ್‌ ಪೇದೆ

ರೈಲು ಹಳಿಯಲ್ಲಿ ಸಿಲುಕಿಕೊಂಡಿದ್ದ ಹಿರಿಯ ವ್ಯಕ್ತಿಯೊಬ್ಬರನ್ನು ರಕ್ಷಿಸಿದ ಮುಂಬೈ ಪೊಲೀಸ್‌ ಪೇದೆಯೊಬ್ಬರು ನೆಟ್ಟಿಗರ ಪಾಲಿನ ಹೀರೋ ಆಗಿದ್ದಾರೆ. ಘಟನೆಯು ಮುಂಬೈನ ದಹಿಸಾರ್‌ ರೈಲ್ವೇ ನಿಲ್ದಾಣಲ್ಲಿ ಜರುಗಿದೆ. ಈ ರಕ್ಷಣಾ Read more…

ವೈದ್ಯ ಮಾಡಿದ ಕೆಲಸ ಕಂಡು ದಂಗಾದ ಅಧಿಕಾರಿಗಳು….!

ಮಗಳನ್ನು ವೈದ್ಯೆಯನ್ನಾಗಿ ಮಾಡಬೇಕೆಂಬ ಕಾರಣಕ್ಕೆ ಸ್ವತಃ ದಂತ ವೈದ್ಯನಾಗಿರುವ ಆಕೆಯ ತಂದೆ ಮಾಡಿರುವ ಕೆಲಸ ಕಂಡು ಅಧಿಕಾರಿಗಳು ದಂಗು ಬಡಿದಿದ್ದಾರೆ. ಇದೀಗ ಅಂತಹ ಕೆಲಸ ಮಾಡಿದ 47 ವರ್ಷದ Read more…

ರಸ್ತೆ ದಾಟುವಾಗಲೇ ಕಾದಿತ್ತು ದುರ್ವಿದಿ: ಬಿಜೆಪಿ ವಿಶೇಷ ಸಭೆ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಪೊಲೀಸ್ ಸಾವು

ಶಿವಮೊಗ್ಗ: ನಗರದಲ್ಲಿ ರಾಜ್ಯ ಬಿಜೆಪಿ ವಿಶೇಷ ಸಭೆ ನಡೆಯುತ್ತಿದ್ದು, ಅತಿಗಣ್ಯರು ತಂಗಿದ್ದ ಹೋಟೆಲ್ ನಲ್ಲಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಪೊಲೀಸ್ ಕಾನ್ ಸ್ಟೇಬಲ್ ಶನಿವಾರ ರಾತ್ರಿ ನಡೆದ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...