alex Certify Post | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶುಭ ಸುದ್ದಿ: 8 ಸಾವಿರ ಮಹಿಳೆಯರು ಸೇರಿ 12,699 ಪೌರಕಾರ್ಮಿಕರ ನೇಮಕಾತಿ ಕಾಯಂ

ಬೆಂಗಳೂರು: ಬಿಬಿಎಂಪಿ ಪೌರಕಾರ್ಮಿಕರ ನೇಮಕಾತಿ ಪ್ರಕ್ರಿಯೆ ಬಹುತೇಕ ಅಂತಿಮಗೊಂಡಿದೆ. ಕಾಯಂಗೊಂಡಿರುವ 12 ಸಾವಿರ ಹುದ್ದೆಗಳಲ್ಲಿ ಸುಮಾರು 8 ಸಾವಿರ ಮಹಿಳಾ ಪೌರಕಾರ್ಮಿಕರನ್ನು ನೇಮಕ ಮಾಡಿಕೊಳ್ಳಲಾಗಿದೆ. ಬಿಬಿಎಂಪಿಯಲ್ಲಿ ಗುತ್ತಿಗೆ ಹಾಗೂ Read more…

ಉಪನ್ಯಾಸಕರ ಹುದ್ದೆಗೆ ಅರ್ಜಿ: ಇಲ್ಲಿದೆ ಮುಖ್ಯ ಮಾಹಿತಿ

ಗ್ರಾಮಾಭಿವೃದ್ಧಿ ಹಾಗೂ ಸ್ವ-ಉದ್ಯೋಗ ತರಬೇತಿ(ರುಡ್‍ಸೆಟ್) ಸಂಸ್ಥೆ,‌ ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ 562123 ಇಲ್ಲಿ ಉಪನ್ಯಾಸಕರ ಹುದ್ದೆಯು ಖಾಲಿ ಇದ್ದು, 22 ರಿಂದ 30 ವಯೋಮಾನದ Read more…

ಪಂಚಮಸಾಲಿ ಹೋರಾಟದ ವೇಳೆ ಸಿಎಂ ಸಿದ್ದರಾಮಯ್ಯ ಅವಹೇಳನ: ಎಫ್ಐಆರ್ ದಾಖಲು

ವಿಜಯಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅವಹೇಳನಕಾರಿಯಾಗಿ ಟೀಕಿಸಿ ಪೋಸ್ಟ್ ಮಾಡಿದ ವ್ಯಕ್ತಿಯ ವಿರುದ್ಧ ವಿಜಯಪುರ ಜಿಲ್ಲಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪಂಚಮಸಾಲಿ ಮೀಸಲಾತಿ ಹೋರಾಟದ ಸಂದರ್ಭದಲ್ಲಿ ನಡೆದ ಲಾಠಿಚಾರ್ಜ್ Read more…

ಶಾಸಕ ಶಿವರಾಂ ಹೆಬ್ಬಾರ್ ವಿರುದ್ಧ ಅವಹೇಳನಕಾರಿ ಪೋಸ್ಟ್: ಪಟ್ಟಣ ಪಂಚಾಯಿತಿ ಸದಸ್ಯನ ವಿರುದ್ಧ ಪ್ರಕರಣ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಶಾಸಕ ಶಿವರಾಂ ಹೆಬ್ಬಾರ್ ವಿರುದ್ಧ ಸಾಮಾಜಿಕ ಜಾಲತಾಣ ವಾಟ್ಸಾಪ್ ಸ್ಟೇಟಸ್ ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ ಪಟ್ಟಣ ಪಂಚಾಯಿತಿ ಸದಸ್ಯನ ವಿರುದ್ಧ Read more…

ಭಕ್ತರಿಗೆ ಗುಡ್ ನ್ಯೂಸ್: ಅಂಚೆ ಮೂಲಕ ಅಯ್ಯಪ್ಪ ಸ್ವಾಮಿ ಪ್ರಸಾದ ಪಡೆಯಲು ಅವಕಾಶ

ಶಬರಿಮಲೆ ಅಯ್ಯಪ್ಪ ಸ್ವಾಮಿ ಪ್ರಸಾದವನ್ನು ದೇಶದಲ್ಲಿ ಎಲ್ಲಿ ಬೇಕಾದರೂ ಪಡೆಯಲು ಅಂಚೆ ಇಲಾಖೆ ವ್ಯವಸ್ಥೆ ಕಲ್ಪಿಸಿದೆ. ಪ್ರಸಾದ ಚೀಲದಲ್ಲಿ ಅರವಣ, ತುಪ್ಪ, ವಿಭೂತಿ, ಅರ್ಚನೆ ಪ್ರಸಾದ, ಮಾಳಿಕಪ್ಪುರಂ ಭಗವತಿ Read more…

ಟೀ ಶರ್ಟ್‌ ಮೇಲೆ ಲಾರೆನ್ಸ್ ಬಿಷ್ಣೋಯ್ ಫೋಟೋ; ಮೀಶೋ ವಿರುದ್ಧ ಆಕ್ರೋಶ

ಇ -ಕಾಮರ್ಸ್ ಪ್ಲಾಟ್‌ಫಾರ್ಮ್ ಮೀಶೋ, ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಫೋಟೋ ಇರುವ ಟೀ-ಶರ್ಟ್‌ಗಳನ್ನು ಮಾರಾಟ ಮಾಡಿದ್ದಕ್ಕಾಗಿ ಭಾರೀ ಟೀಕೆಗಳನ್ನು ಎದುರಿಸುತ್ತಿದೆ. ಈ ವಿಚಾರವನ್ನು ಚಲನಚಿತ್ರ ನಿರ್ಮಾಪಕ ಅಲಿಶನ್ ಜಾಫ್ರಿ Read more…

ಶುಭ ಸುದ್ದಿ: ಪಿಯು ಕಾಲೇಜುಗಳಲ್ಲಿ ಖಾಲಿ ಇರುವ 255 ಪ್ರಾಂಶುಪಾಲರ ಹುದ್ದೆ ಭರ್ತಿಗೆ ಆದೇಶ

ಬೆಂಗಳೂರು: ರಾಜ್ಯದ ಪಿಯು ಕಾಲೇಜುಗಳಲ್ಲಿ ಖಾಲಿ ಇರುವ 255 ಪ್ರಾಂಶುಪಾಲರ ಹುದ್ದೆಗಳನ್ನು ಭರ್ತಿ ಮಾಡುವಂತೆ ಸರ್ಕಾರ ಆದೇಶಿಸಿದೆ, ಪರಿಷ್ಕೃತ ನಿಯಮಗಳ ಅನ್ವಯ ನೇಮಕಾತಿ ಪ್ರಕ್ರಿಯೆ ನಡೆಸಿ ಮುಂದಿನ ಮೂರು Read more…

ಸರ್ಕಾರಿ ವಕೀಲರ ಹುದ್ದೆ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಮಡಿಕೇರಿ: ಕೊಡಗು ಜಿಲ್ಲೆಯ ಜಿಲ್ಲಾ ಸರ್ಕಾರಿ ವಕೀಲರ ಮತ್ತು ಅಪರ ಜಿಲ್ಲಾ ಸರ್ಕಾರಿ ವಕೀಲರ ಹುದ್ದೆಯನ್ನು ಭರ್ತಿ ಮಾಡಲು ಸರ್ಕಾರವು ಉದ್ದೇಶಿಸಿದ್ದು, ಈ ಹುದ್ದೆಯನ್ನು ಕರ್ನಾಟಕ ಕಾನೂನು ಅಧಿಕಾರಿಗಳ Read more…

ಸಾಮಾಜಿಕ ಮಾಧ್ಯಮದಲ್ಲಿ ಮಿಂಚಬೇಕೆಂದರೆ ಏನೆಲ್ಲ ಕಸರತ್ತು ಮಾಡಬೇಕು ಗೊತ್ತಾ….?

ಸಾಮಾಜಿಕ ಮಾಧ್ಯಮದಲ್ಲಿ ಜನರನ್ನು ಸೆಳೆಯಲು ಯಶಸ್ವಿಯಾಗಲು ಕೆಲವೊಂದು ಸಲಹೆಗಳ ಬಗ್ಗೆ ತಿಳಿದುಕೊಳ್ಳೋಣ. ಇದಕ್ಕಾಗಿ ನೀವು ನಿಯಮಿತವಾಗಿ ವಿಷಯವನ್ನು ಪೋಸ್ಟ್ ಮಾಡಬೇಕಾಗುತ್ತದೆ, ಅದು ಟ್ವೀಟ್‌ಗಳು ಅಥವಾ ಇನ್‌ಸ್ಟಾಗ್ರಾಂ ರೀಲ್‌ಗಳು / Read more…

ಸಹಾಯಕ ಸಿವಿಲ್ ಇಂಜಿನಿಯರ್ ಹುದ್ದೆ ನೇಮಕಾತಿ ಪರೀಕ್ಷೆ ಅಂಕಪಟ್ಟಿ ಪ್ರಕಟ

ಬೆಂಗಳೂರು: ಕರ್ನಾಟಕ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿಯಲ್ಲಿ ಖಾಲಿ ಇರುವ ಸಿವಿಲ್ ಇಂಜಿನಿಯರ್ ಹುದ್ದೆಗಳ ಭರ್ತಿಗೆ ನಡೆಸಲಾದ ಸ್ಪರ್ಧಾತ್ಮಕ ಪರೀಕ್ಷೆಯ ತಾತ್ಕಾಲಿಕ ಅಂಕಪಟ್ಟಿ ಪ್ರಕಟಿಸಲಾಗಿದೆ. ಆಕ್ಷೇಪಣೆಗಳು Read more…

Video: ಚಲಿಸುತ್ತಿದ್ದ ರೈಲಿನಲ್ಲಿ ಸಾಹಸಕ್ಕೆ ಮುಂದಾದ ಯುವತಿ; ಮುಂದೇನಾಯ್ತು ಅಂತ ತಿಳಿದ್ರೆ ಶಾಕ್‌ ಆಗ್ತೀರಾ…!

ವಿಡಿಯೋ, ರೀಲ್ಸ್‌ ಹುಚ್ಚಿಗೆ ಅನೇಕರು ಪ್ರಾಣ ಕಳೆದುಕೊಳ್ತಿದ್ದಾರೆ. ಪ್ರತಿ ದಿನ ಇದಕ್ಕೆ ಸಂಬಂಧಿಸಿದ ಅನೇಕ ವಿಡಿಯೋಗಳು ಬರ್ತಿದ್ದರೂ ಜನರಿಗೆ ಬುದ್ದಿ ಬಂದಿಲ್ಲ. ಈಗ ಮತ್ತೊಂದು ವಿಡಿಯೋ ವೈರಲ್‌ ಆಗಿದೆ. Read more…

ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಅಧ್ಯಕ್ಷ -ಉಪಾಧ್ಯಕ್ಷ ಸ್ಥಾನದ ಮೀಸಲಾತಿ ಪ್ರಕಟ

ಬೆಂಗಳೂರು: ರಾಜ್ಯ ಸರ್ಕಾರದಿಂದ ನಗರ ಸ್ಥಳೀಯ ಸಂಸ್ಥೆಗಳ  ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನದ ಮೀಸಲಾತಿಯನ್ನು ಪ್ರಕಟಿಸಿದೆ. ರಾಜ್ಯದ 61 ನಗರ ಸಭೆ, 123 ಪುರಸಭೆ Read more…

ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಖಾಲಿ ಹುದ್ದೆಗಳಿಗೆ ನೇರ ನೇಮಕಾತಿ

ಶಿವಮೊಗ್ಗ: ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಎನ್.ಪಿ.ಸಿ.ಡಿ.ಸಿಎಸ್, ಎನ್.ಪಿ.ಹೆಚ್.ಸಿ.ಇ. ಮತ್ತು ಸಿ.ಪಿ.ಹೆಚ್.ಸಿ-ಯು.ಹೆಚ್.ಸಿ ಕಾರ್ಯಕ್ರಮದಡಿಯಲ್ಲಿ ಖಾಲಿ ಇರುವ ಎಂ.ಬಿ.ಬಿ.ಎಸ್. ವೈದ್ಯರು-9, ತಜ್ಞವೈದ್ಯರು(ಎಂ.ಡಿ. ಇಂಟರ್ನಲ್ ಮೆಡಿಸಿನ್)-1 ಮತ್ತು ಜಿಲ್ಲಾ ಆರೋಗ್ಯ ಮತ್ತು ಕ್ಷೇಮಕೇಂದ್ರ Read more…

ಅರೆಕಾಲಿಕ ಕಾನೂನು ಸ್ವಯಂಸೇವಕರ 173 ಹುದ್ದೆಗಳ ಭರ್ತಿಗೆ ಅರ್ಜಿ

ರಾಮನಗರ: ರಾಮನಗರ  ಜಿಲ್ಲೆಯ ಕಾನೂನು ಸೇವೆಗಳ ಪ್ರಾಧಿಕಾರ, ತಾಲೂಕು ಕಾನೂನು ಸೇವಾ ಸಮಿತಿಗಳಿಗೆ ಅರೆಕಾಲಿಕ ಕಾನೂನು ಸ್ವಯಂಸೇವಕರ ನೇಮಕತಿ ಮಾಡಿಕೊಳ್ಳಲಾಗುವುದು. 175 ಹುದ್ದೆಗಳ ಭರ್ತಿಗೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. Read more…

ಮತ್ತೆ ಸಾಗರೋತ್ತರ ಕಾಂಗ್ರೆಸ್ ಮುಖ್ಯಸ್ಥರಾದ ಸ್ಯಾಮ್ ಪಿತ್ರೋಡಾ: ನಿಜವಾಯ್ತು ಮೋದಿ ಭವಿಷ್ಯ | VIDEO

 ನವದೆಹಲಿ: ಸ್ಯಾಮ್ ಪಿತ್ರೋಡಾ ಅವರನ್ನು ಕಾಂಗ್ರೆಸ್ ಬುಧವಾರ ಭಾರತೀಯ ಸಾಗರೋತ್ತರ ಕಾಂಗ್ರೆಸ್‌ನ ಅಧ್ಯಕ್ಷರನ್ನಾಗಿ ಮರು ನೇಮಕ ಮಾಡಿದೆ. ಅವರ ಹೇಳಿಕೆ ವಿವಾದಕ್ಕೆ ಕಾರಣವಾದ ನಂತರ ಮೇ 8 ರಂದು Read more…

BREAKING: ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷರಾಗಿ ಸ್ಯಾಮ್ ಪಿತ್ರೋಡಾ ಮರು ನೇಮಕ

ನವದೆಹಲಿ: ಸ್ಯಾಮ್ ಪಿತ್ರೋಡಾ ಅವರನ್ನು ಕಾಂಗ್ರೆಸ್ ಬುಧವಾರ ಭಾರತೀಯ ಸಾಗರೋತ್ತರ ಕಾಂಗ್ರೆಸ್‌ನ ಅಧ್ಯಕ್ಷರನ್ನಾಗಿ ಮರು ನೇಮಕ ಮಾಡಿದೆ. ವಿವಾದಾತ್ಮಕ ಹೇಳಿಕೆಗಳ ನಂತರ ಸ್ಯಾಮ್ ಪಿತ್ರೋಡಾ ಮೇ 8 ರಂದು Read more…

ಕೆಎಎಸ್ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: 120 ಹೆಚ್ಚುವರಿ ಹುದ್ದೆ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದಿಂದ 2023- 24 ನೇ ಸಾಲಿನಲ್ಲಿ 384 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳಿಗೆ ಹೆಚ್ಚುವರಿಗಾಗಿ 120 ಹುದ್ದೆಗಳನ್ನು ಸೇರ್ಪಡೆ ಮಾಡಿ 504 ಹುದ್ದೆಗಳಿಗೆ ನೇಮಕಾತಿ ನಡೆಸುವ Read more…

ರೇಣುಕಾಸ್ವಾಮಿ ಹತ್ಯೆ ಪ್ರಕರಣ ಬಗ್ಗೆ ಪೊಲೀಸ್ ವಿಚಾರಣೆ ಬಳಿಕ ದರ್ಶನ್ ಪತ್ನಿ ವಿಜಯಲಕ್ಷ್ಮಿ ಪೋಸ್ಟ್

ಬೆಂಗಳೂರು: ರೇಣುಕಾ ಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ವಿಚಾರಣೆಯ ಬಳಿಕ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಸಾಮಾಜಿಕ ಜಾಲತಾಣ ಇನ್ ಸ್ಟಾಗ್ರಾಂನಲ್ಲಿ ಪೋಸ್ಟ್ ಹಾಕಿದ್ದಾರೆ. ಕೊಲೆಯಾದ ರೇಣುಕಾ Read more…

ಹತ್ತಿರವಾದವರು ಕಷ್ಟ ಅನುಭವಿಸುತ್ತಿರುವಾಗ ನಾವು ಸಂಭ್ರಮಾಚರಣೆ ಮಾಡುವುದು ಸರಿಯಲ್ಲ; ರಕ್ಷಕ್ ಬುಲೆಟ್ ಹೇಳಿಕೆ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ 19 ಆರೋಪಿಗಳನ್ನು ಬಂಧಿಸಲಾಗಿದೆ. ನಟ ದರ್ಶನ್ ಹಾಗೂ ಗ್ಯಾಂಗ್ ನಿಂದ ಕೊಲೆ ಕೇಸ್ ಗೆ ಸಂಬಂಧಿಸಿದಂತೆ ಸ್ಯಾಂಡಲ್ ವುಡ್ Read more…

ನಟ ದರ್ಶನ್ ಬಂಧನ ಹೊತ್ತಲ್ಲೇ ಗಮನಸೆಳೆದ ಪುತ್ರ ವಿನೀಶ್ ಪೋಸ್ಟ್

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸ್ಯಾಂಡಲ್ವುಡ್ ಸ್ಟಾರ್ ನಟ ದರ್ಶನ್ ಅವರನ್ನು ಬಂಧಿಸಲಾಗಿದೆ. ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಪ್ರಕರಣದ ಬಗ್ಗೆ ಯಾವುದೇ ಕಾಮೆಂಟ್ ಮಾಡಿಲ್ಲ. ಅವರು Read more…

ಹೆರಿಗೆ ನಂತ್ರ ಶಾರೀರಿಕ ಸಂಬಂಧಕ್ಕೂ ಮುನ್ನ ತಿಳಿದಿರಬೇಕಾಗುತ್ತದೆ ಈ ವಿಷಯ

ಸಾಮಾನ್ಯವಾಗಿ ಹೆರಿಗೆ ನಂತ್ರ ಮಹಿಳೆಯರು ಸೆಕ್ಸ್ ನಲ್ಲಿ ಆಸಕ್ತಿ ಕಳೆದುಕೊಳ್ತಾರೆ. ದೇಹದಲ್ಲಾದ ಬದಲಾವಣೆ, ಹಾರ್ಮೋನ್ ಬದಲಾವಣೆ ಹಾಗೂ ಮಕ್ಕಳ ಆರೈಕೆ ಇದಕ್ಕೆ ಮುಖ್ಯ ಕಾರಣವಾಗುತ್ತದೆ. ನಾರ್ಮಲ್ ಹೆರಿಗೆ ನಂತ್ರ Read more…

ಮೋದಿ ಅವಹೇಳನ, ಪಾಕಿಸ್ತಾನ ಪರ ಪೋಸ್ಟ್ ಹಾಕಿದ್ದ ಯುವಕ ಅರೆಸ್ಟ್

ಕೊಪ್ಪ: ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಪಾಕಿಸ್ತಾನ ಪರವಾಗಿ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಯುವಕನನ್ನು ಕೊಪ್ಪ Read more…

ಗ್ರಾಮ ಆಡಳಿತಾಧಿಕಾರಿ ಹುದ್ದೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬೆಂಗಳೂರು: ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಕೆ ಅವಧಿಯನ್ನು ಮೇ 15 ರವರೆಗೆ ವಿಸ್ತರಿಸಲಾಗಿದೆ. ಈ ಮೊದಲು ಮೇ 4 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿತ್ತು. ಅಭ್ಯರ್ಥಿಗಳ Read more…

ನೇಹಾ ಬರ್ಬರ ಹತ್ಯೆ ಸಮರ್ಥಿಸಿಕೊಂಡು ಪೋಸ್ಟ್ ಹಾಕಿದ್ದ ಇಬ್ಬರು ಅರೆಸ್ಟ್

ಧಾರವಾಡ: ಹುಬ್ಬಳ್ಳಿಯ ಬಿವಿಬಿ ಕಾಲೇಜಿನ ವಿದ್ಯಾರ್ಥಿನಿ ನೇಹಾ ಹಿರೇಮಠ ಬರ್ಬರ ಹತ್ಯೆ ಸಮರ್ಥಿಸಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದ ಇಬ್ಬರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ. ನೇಹಾ ಮತ್ತು ಫಯಾಜ್ Read more…

ಕರ್ನಾಟಕ ಲೋಕಸೇವಾ ಆಯೋಗದಿಂದ ಭೂ ಮಾಪಕರ ಹುದ್ದೆಗೆ ಅರ್ಜಿ ಆಹ್ವಾನ

ಬೆಂಗಳೂರು: ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆ ಇಲಾಖೆಯಲ್ಲಿನ ಕಲ್ಯಾಣ ಕರ್ನಾಟಕ ವೃಂದದ 100 ಭೂ ಮಾಪಕರ ಹುದ್ದೆಗಳ ಭರ್ತಿಗೆ ಕರ್ನಾಟಕ ಲೋಕಸೇವಾ ಆಯೋಗ(KPSC) ಅರ್ಜಿ ಆಹ್ವಾನಿಸಿದೆ. Read more…

ಜ್ಞಾನವಾಪಿ: ಪೂಜೆ ಸಲ್ಲಿಕೆಗೆ ಅವಕಾಶ ನೀಡಿದ ಬಗ್ಗೆ ಆಕ್ಷೇಪಾರ್ಹ ಪೋಸ್ಟ್: ವಕೀಲನಿಗೆ ಜಾಮೀನು

ರಾಮನಗರ: ಉತ್ತರಪ್ರದೇಶದ ಜ್ಞಾನವಾಪಿ ಮಸೀದಿಯಲ್ಲಿನ ಶೃಂಗಾರ ಗೌರಿ ಮಂದಿರದಲ್ಲಿ ಪೂಜೆ ಸಲ್ಲಿಸಲು ಕೋರ್ಟ್ ಅವಕಾಶ ನೀಡಿದ ತೀರ್ಪಿನ ಬಗ್ಗೆ ಫೇಸ್ಬುಕ್ ನಲ್ಲಿ ಆಕ್ಷೇಪಾರ್ಹ ಪೋಸ್ಟ್ ಹಾಕಿದ್ದ ವಕೀಲನನ್ನು ಬಂಧಿಸಲಾಗಿದೆ. Read more…

444 ಹುದ್ದೆಗಳಿಗೆ ಬಿಬಿಎಂಪಿಯಿಂದ ನೇರ ನೇಮಕಾತಿ

ಬೆಂಗಳೂರು: ಬಿಬಿಎಂಪಿ 444 ಹುದ್ದೆಗಳ ನೇರ ನೇಮಕಾತಿಗೆ ಮುಂದಾಗಿದ್ದು, ನೇರ ಸಂದರ್ಶನ ನಿಗದಿಪಡಿಸಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಆರೋಗ್ಯ ಕಾರ್ಯಕ್ರಮಗಳ ಜಾರಿಗೆ ಅಗತ್ಯ ಸಿಬ್ಬಂದಿ ನೇಮಕ ಮಾಡಿಕೊಳ್ಳಲಾಗುವುದು. ರಾಷ್ಟ್ರೀಯ ನಗರ Read more…

BIG NEWS: ಕಾನೂನು ಕ್ರಮದ ಎಚ್ಚರಿಕೆ ನೀಡಿದ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ

ಬೆಂಗಳೂರು: ನಟ ದರ್ಶನ್ ಜೊತೆಗಿನ ಫೋಟೋ ಹಂಚಿಕೊಂಡು ತಪ್ಪು ಸಂದೇಶ ನೀಡುವಂತಹ ಶೀರ್ಷಿಕೆಗಳನ್ನು ಹಾಕಿರುವ ಪವಿತ್ರಾ ಗೌಡ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ದರ್ಶನ್ ಪತ್ನಿ ವಿಜಯಲಕ್ಷ್ಮಿ ಎಚ್ಚರಿಕೆ Read more…

ರಾಮಲಲ್ಲಾ ಪ್ರಾಣ ಪ್ರತಿಷ್ಠೆ ಸಂಭ್ರಮದ ಹೊತ್ತಲ್ಲೇ ಕೋಮು ಭಾವನೆ ಕೆರಳಿಸುವ ಪ್ರಚೋದನಾಕಾರಿ ಪೋಸ್ಟ್ ಹಾಕಿದ ವಿದ್ಯಾರ್ಥಿ

ಕಾರವಾರ: ಅಯೋಧ್ಯೆಯಲ್ಲಿ ಬಾಲರಾಮ ಪ್ರಾಣ ಪ್ರತಿಷ್ಠೆ ಹಿನ್ನೆಲೆಯಲ್ಲಿ ಎಲ್ಲೆಡೆ ಸಂಭ್ರಮಾಚರಣೆ ನಡೆಯುವಾಗ ಕೋಮ ಭಾವನೆ ಕೆರಳಿಸುವ ಪೋಸ್ಟ್ ಹಂಚಿಕೊಂಡ ಪಿಯುಸಿ ವಿದ್ಯಾರ್ಥಿ ವಿರುದ್ಧ ಚಿತ್ತಾಕುಲ ಪೊಲೀಸ್ ಠಾಣೆಯಲ್ಲಿ ಪ್ರಕರಣ Read more…

KPSC ಯಿಂದ ವಿವಿಧ ಹುದ್ದೆಗಳ ಆಯ್ಕೆ ಪಟ್ಟಿ ಬಿಡುಗಡೆ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ(KPSC) ವತಿಯಿಂದ ನಡೆಸಲಾದ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಂಬಂಧಿಸಿದ ಆಯ್ಕೆ ಪಟ್ಟಿಯನ್ನು ವೆಬ್ಸೈಟ್ ನಲ್ಲಿ ಪ್ರಕಟಿಸಲಾಗಿದೆ. ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯದ ಗಣತಿದಾರರು 13 Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...