alex Certify Post Office | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಂಚೆ ಕಚೇರಿಯಲ್ಲಿ ಕೊರಿಯರ್ ನಲ್ಲಿ ಬಂತು ಡ್ರಗ್ಸ್: ಪರಿಶೀಲನೆ ವೇಳೆ ಶಾಕ್ ಆದ ಪೊಲೀಸರು

ಚಾಮರಾಜನಗರ: ಚಾಮರಾಜನಗರದ ವಿದೇಶಿ ಅಂಚೆ ಕಚೇರಿ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದ ವೇಳೆ ಕೊರಿಯರ್ ನಲ್ಲಿ ಡ್ರಗ್ಸ್ ಬಾಕ್ಸ್ ಬಂದಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ವಿದೇಶದಿಂದ ಬಂದ Read more…

BREAKING NEWS: ಅಂಚೆ ಕಚೇರಿ, ಕೊರಿಯರ್ ಆಫೀಸ್ ಗಳ ಮೇಲೆ CCB ಪೊಲೀಸ್ ದಿಢೀರ್ ದಾಳಿ

ಬೆಂಗಳೂರು: ಬೆಂಗಳೂರಿನ ವಿವಿಧ ಪೋಸ್ಟ್ ಆಫೀಸ್, ಕೊರಿಯರ್ ಕಚೇರಿಗಳ ಮೇಲೆ ಸಿಸಿಬಿ ಪೊಲೀಸರು ದಿಢೀರ್ ದಾಳಿ ನಡೆಸಿದ್ದಾರೆ. ಬೆಂಗಳೂರಿನ 7 ಕಡೆಗಳಲ್ಲಿ ಕೊರಿಯರ್ ಕಚೇರಿ, ಅಂಚೆ ಕಚೇರಿಗಳ ಮೇಲೆ Read more…

ಗ್ರಾಮೀಣ ಜನತೆಗೆ ಗುಡ್ ನ್ಯೂಸ್: ಕನಿಷ್ಠ 3 ಕಿಮೀ ವ್ಯಾಪ್ತಿಯಲ್ಲಿ ಅಂಚೆ ಕಚೇರಿ ಆರಂಭಿಸಲು ಸರ್ಕಾರದ ಗುರಿ

ನವದೆಹಲಿ: ಕನಿಷ್ಠ 3 ಕಿಲೋಮೀಟರ್ ಪ್ರದೇಶದಲ್ಲಿ ಅಂಚೆ ಕಚೇರಿಯನ್ನು ಆರಂಭಿಸುವ ಗುರಿಯನ್ನು ಸರ್ಕಾರ ಹೊಂದಿದೆ ಎಂದು ತಿಳಿಸಲಾಗಿದೆ. ರಾಜ್ಯಸಭೆಯಲ್ಲಿ ಪೂರಕ ಪ್ರಶ್ನೆಗಳಿಗೆ ಉತ್ತರಿಸಿದ ಸಂಪರ್ಕ ರಾಜ್ಯ ಸಚಿವ ಚಂದ್ರಶೇಖರ್ Read more…

ಪೋಸ್ಟ್ ಆಫೀಸ್ ನಲ್ಲಿ ಖಾತೆ ಹೊಂದಿದವರಿಗೆ ಪಿಎಂ, ಸಿಎಂ ಹಣ ಜಮಾ ವದಂತಿ: ಖಾತೆ ತೆರೆಯಲು ಅಂಚೆ ಕಚೇರಿಗೆ ನುಗ್ಗಿದ ಸಾವಿರಾರು ಜನ

ಕಲಬುರಗಿ: ಪೋಸ್ಟ್ ಆಫೀಸ್ ನಲ್ಲಿ ಡಿಜಿಟಲ್ ಉಳಿತಾಯ ಖಾತೆ ಹೊಂದಿದವರಿಗೆ ಪ್ರಧಾನಿ ಮೋದಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಹಣ ಹಾಕುತ್ತಾರೆ ಎನ್ನುವ ವದಂತಿ ನಂಬಿದ ಸಾವಿರಾರು ಜನ ಅಂಚೆ Read more…

ಸಾರ್ವಜನಿಕರಿಗೆ ಗುಡ್ ನ್ಯೂಸ್: ಈಗ ಗ್ರಾಮ ಒನ್ ಕೇಂದ್ರಗಳಲ್ಲೂ ಪೋಸ್ಟ್ ಆಫೀಸ್ ಸೇವೆಗಳು ಲಭ್ಯ

ಬೆಂಗಳೂರು: ಎಲ್ಲಾ ಪೋಸ್ಟ್ ಆಫೀಸ್ ಸೇವೆಗಳು ಸಾರ್ವಜನಿಕರಿಗೆ ಸುಲಭವಾಗಿ ಕೈಗೆಟುಕುವಂತೆ ಮಾಡಲು ಗ್ರಾಮಒನ್ ಕೇಂದ್ರದಲ್ಲಿ ಭಾರತೀಯ ಪೋಸ್ಟ್ ಆಫೀಸ್ ಸೇವೆಗಳನ್ನು ಕಲ್ಪಿಸಲಾಗಿದ್ದು, ಸಾರ್ವಜನಿಕರು ಹತ್ತಿರದ ಗ್ರಾಮಒನ್ ಕೇಂದ್ರಗಳಿಗೆ ಭೇಟಿ Read more…

50 ಪೈಸೆ ಹಿಂದಿರುಗಿಸದ ಅಂಚೆ ಇಲಾಖೆಗೆ 15,000 ರೂ. ದಂಡ…!

ಚೆನ್ನೈ: 50 ಪೈಸೆ ಹಿಂತಿರುಗಿಸದ ಪ್ರಕರಣದಲ್ಲಿ ಗ್ರಾಹಕನಿಗೆ 10,000 ರೂ. ಪರಿಹಾರವಾಗಿ ನೀಡುವಂತೆ ಅಂಚೆ ಇಲಾಖೆಗೆ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ನಿರ್ದೇಶನ ನೀಡಿದೆ. 2023ರ ಡಿಸೆಂಬರ್ 13ರಂದು Read more…

ವಿದೇಶದಿಂದ ಅಂಚೆ ಮೂಲಕ ಬಂದಿದ್ದ ಬರೋಬ್ಬರಿ 21 ಕೋಟಿ ರೂ. ಡ್ರಗ್ಸ್ ಜಪ್ತಿ

ಬೆಂಗಳೂರು: ವಿದೇಶಗಳಿಂದ ಭಾರತೀಯ ಅಂಚೆ ಮೂಲಕ ಬೆಂಗಳೂರಿಗೆ ಧರಿಸಿಕೊಂಡಿದ್ದ 21.17 ಕೋಟಿ ರೂಪಾಯಿ ಮೌಲ್ಯದ ವಿವಿಧ ರೀತಿಯ ನಿಷೇಧಿತ ಮಾದಕ ವಸ್ತುಗಳನ್ನು ಸಿಸಿಬಿ ಮಾದಕ ದ್ರವ್ಯ ನಿಗ್ರಹದಳ ಅಧಿಕಾರಿಗಳು Read more…

ಅಂಚೆ ಕಚೇರಿಯ ಈ ಯೋಜನೆಯಲ್ಲಿ ಹೂಡಿಕೆ ಮಾಡಿದ್ರೆ ತಿಂಗಳಿಗೆ ಸಿಗುತ್ತೆ 5 ಸಾವಿರ ರೂಪಾಯಿ

ಪೋಸ್ಟ್ ಆಫೀಸ್ ಮಾಸಿಕ ಆದಾಯ ಯೋಜನೆಯು ಒಂದು ವಿಶ್ವಾಸಾರ್ಹ ಯೋಜನೆಯಾಗಿದೆ. ಇದರ ಅಡಿಯಲ್ಲಿ ವೈಯಕ್ತಿಕವಾಗಿ ಅಥವಾ ಜಂಟಿ ಖಾತೆಯನ್ನು ತೆರೆಯುವ ಮೂಲಕ ಹಣವನ್ನು ಹೂಡಿಕೆ ಮಾಡಬಹುದು. ಈ ಯೋಜನೆಯಡಿ Read more…

ಕರ್ತವ್ಯದಲ್ಲಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ಅಂಚೆ ಇಲಾಖೆ ನೌಕರ

ಅಂಚೆ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ನೌಕರರೊಬ್ಬರು ಕರ್ತವ್ಯ ನಿರ್ವಹಿಸುತ್ತಿರುವಾಗಲೇ ಹಠಾತ್ ಕುಸಿದು ಬಿದ್ದು ಸಾವನ್ನಪ್ಪಿರುವ ದಾರುಣ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ. ವಿಜಯಪುರ ಜಿಲ್ಲೆ ಮನಗೂಳಿ ಪಟ್ಟಣದ ಅಂಚೆ Read more…

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಖಾತೆಗೆ 1 ಲಕ್ಷ ಹಣ ಘೋಷಣೆ; ಅಂಚೆ ಕಚೇರಿ ಮುಂದೆ ಮಹಿಳೆಯರ ಕ್ಯೂ

ಬೆಂಗಳೂರು: ಲೋಕಸಭಾ ಚುನವಾಣೆಯಲ್ಲಿ ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ಮಹಿಳೆಯರ ಖಾತೆಗೆ 1 ಲಕ್ಷ ಹಣ ಜಮೆ ಮಾಡುವುದಾಗಿ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದೆ. ಈ ಹಿನ್ನೆಲೆಯಲ್ಲಿ Read more…

ಗ್ರಾಹಕರಿಗೆ ಮುಖ್ಯ ಮಾಹಿತಿ: ಏ. 1, 2 ರಂದು ಪೋಸ್ಟ್ ಆಫೀಸ್ ಸೇವೆ ಲಭ್ಯವಿಲ್ಲ

ದಾವಣಗೆರೆ: ಅಂಚೆ ಕಚೇರಿಗಳಲ್ಲಿ ಏಪ್ರಿಲ್ 1 ಸೋಮವಾರ ಮತ್ತು 2 ಮಂಗಳವಾರದಂದು ಬ್ಯಾಂಕಿಂಗ್ ಸೇವೆ ಲಭ್ಯವಿರುವುದಿಲ್ಲ. ವರ್ಷಾಂತ್ಯದ ಲೆಕ್ಕಾಚಾರಗಳು ಮತ್ತು ಬಡ್ಡಿ ಲೆಕ್ಕಾಚಾರಗಳು ನಡೆಯಲಿರುವುದರಿಂದ ಏ.1 ಮತ್ತು 2  Read more…

ಬಿಪಿಎಲ್ ಕಾರ್ಡ್ ಹೊಂದಿದವರಿಗೆ ‘ಮೋದಿ ಗ್ಯಾರಂಟಿ’ ಯೋಜನೆಯಡಿ 3 ಸಾವಿರ ರೂ. ಜಮಾ: ವದಂತಿ ನಂಬಿ ಅಂಚೆ ಕಚೇರಿಗೆ ಮುಗಿಬಿದ್ದ ಮಹಿಳೆಯರು

ಹುಬ್ಬಳ್ಳಿ: ಕೇಂದ್ರ ಸರ್ಕಾರದ ಮೋದಿ ಗ್ಯಾರಂಟಿ ಯೋಜನೆಯಡಿ ಅಂಚೆ ಕಚೇರಿಯಲ್ಲಿ ಉಳಿತಾಯ ಖಾತೆ ತೆರೆದ ಬಿಪಿಎಲ್ ಕುಟುಂಬದ ಮಹಿಳೆಯರಿಗೆ 3000 ರೂ. ಜಮಾ ಮಾಡಲಾಗುತ್ತದೆ ಎನ್ನುವ ವದಂತಿ ಹರಡಿದ್ದು, Read more…

ಅಂಚೆ ಕಚೇರಿಯಲ್ಲಿ ಖಾತೆ ಹೊಂದಿದ ಗ್ರಾಹಕರಿಗೆ ಮುಖ್ಯ ಮಾಹಿತಿ: ಮೊಬೈಲ್ ಸಂಖ್ಯೆ ಜೋಡಿಸಿ ಈ ಸೇವೆ ಪಡೆಯಿರಿ

ಬೆಂಗಳೂರು: ಅಂಚೆ ಕಚೇರಿಯಲ್ಲಿ ಖಾತೆ ಹೊಂದಿದ ಗ್ರಾಹಕರು ಸಮೀಪದ ಅಂಚೆ ಕಚೇರಿಗಳಿಗೆ ತೆರಳಿ ಮೊಬೈಲ್ ಸಂಖ್ಯೆ ಜೋಡಣೆ ಮಾಡಿಸಿಕೊಂಡು ಎಸ್ಎಂಎಸ್ ಸೇವೆ ಪಡೆದುಕೊಳ್ಳುವಂತೆ ಅಂಚೆ ಇಲಾಖೆ ಮಾಹಿತಿ ನೀಡಿದೆ. Read more…

ನಾಳೆಯಿಂದ ಗೋಲ್ಡ್ ಬಾಂಡ್ ಸ್ಕೀಮ್ ಆರಂಭ

ನವದೆಹಲಿ: 2023 -24 ನೇ ಸಾಲಿನ ನಾಲ್ಕನೇ ಸರಣಿಯ ಗೋಲ್ಡ್ ಬಾಂಡ್ ಸ್ಕೀಮ್ ಫೆಬ್ರವರಿ 12 ರಿಂದ ಆರಂಭವಾಗಲಿದ್ದು, ಫೆಬ್ರವರಿ 16 ರವರೆಗೆ ಬಾಂಡ್ ಗಳನ್ನು ಖರೀದಿಸಬಹುದಾಗಿದೆ. ಕೇಂದ್ರ Read more…

ಉದ್ಯೋಗಕ್ಕಾಗಿ ಅಂಕಪಟ್ಟಿ ತಿದ್ದಿ ನಕಲಿ ಪ್ರಮಾಣ ಪತ್ರ ಸಲ್ಲಿಸಿದ್ದ 25 ಅಭ್ಯರ್ಥಿಗಳ ವಿರುದ್ಧ ಕೇಸ್ ದಾಖಲು

ಕಲಬುರಗಿ: ಅಂಚೆ ಇಲಾಖೆಯ ಗ್ರಾಮೀಣ ಅಂಚೆ ಸೇವಕರ ಹುದ್ದೆ ಪಡೆಯಲು SSLC ಅಂಕ ಪಟ್ಟಿಯಲ್ಲಿನ ಅಂಕಗಳನ್ನು ತಿದ್ದಿ ನಕಲಿ ಪ್ರಮಾಣಪತ್ರ ಸಲ್ಲಿಸಿದ 25 ಅಭ್ಯರ್ಥಿಗಳು ವಿರುದ್ಧ ಕಲಬುರಗಿಯ ಬ್ರಹ್ಮಪುರ Read more…

‘ಅಂಚೆ ಕಚೇರಿ’ಯ ಈ ಯೋಜನೆಗಳಡಿ ಹೂಡಿಕೆ ಮಾಡಿ ಉತ್ತಮ ‘ಲಾಭ’ ಗಳಿಸಿ |Post office Savings Scheme

ಅಂಚೆ ಕಚೇರಿಗಳಲ್ಲಿ ಲಭ್ಯವಿರುವ ಈ ಸಣ್ಣ ಉಳಿತಾಯ ಯೋಜನೆಗಳು ಬಹಳ ಸಹಾಯಕವಾಗಿವೆ. ಇವು ಉತ್ತಮ ಬಡ್ಡಿದರವನ್ನು ಹೊಂದಿವೆ ಮತ್ತು ಯಾವುದೇ ಅಪಾಯವಿಲ್ಲ. ಕೇಂದ್ರ ಸರ್ಕಾರದ ಭರವಸೆಯೊಂದಿಗೆ, ತಮ್ಮ ಹಣ Read more…

ಅಂಚೆ ಕಚೇರಿಯ ‘ಕಿಸಾನ್ ವಿಕಾಸ್’ ಯೋಜನೆಯಡಿ ಹೂಡಿಕೆ ಮಾಡಿ ಉತ್ತಮ ಲಾಭ ಪಡೆಯಿರಿ

ಪ್ರತಿಯೊಬ್ಬರೂ ತಾವು ಗಳಿಸುವ ಬಹಳಷ್ಟು ಹಣವನ್ನು ಉಳಿಸುವ ಬಗ್ಗೆ ಯೋಚಿಸುತ್ತಾರೆ. ತಮ್ಮ ಆದಾಯಕ್ಕೆ ಅನುಗುಣವಾಗಿ ಸಾಕಷ್ಟು ಉಳಿತಾಯ ಮಾಡುತ್ತಾರೆ. ಇತ್ತೀಚಿನ ದಿನಗಳಲ್ಲಿ ಜನರಲ್ಲಿ ಜಾಗೃತಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವಿವಿಧ Read more…

‘ಪೋಸ್ಟ್ ಆಫೀಸ್’ ನ ಈ ಯೋಜನೆಯಡಿ 5 ಲಕ್ಷ ಹೂಡಿಕೆ ಮಾಡಿ 10 ಲಕ್ಷ ರೂ. ಪಡೆಯಿರಿ

ಅಂಚೆ ಕಚೇರಿಯಲ್ಲಿ ಅನೇಕ ರೀತಿಯ ಸಣ್ಣ ಉಳಿತಾಯ ಯೋಜನೆಗಳನ್ನು ನಿರ್ವಹಿಸಲಾಗುತ್ತಿದೆ, ಇದು ಅವರ ಹೂಡಿಕೆದಾರರಲ್ಲಿ ಅಪಾರ ಪ್ರಯೋಜನಗಳೊಂದಿಗೆ ಬಹಳ ಜನಪ್ರಿಯವಾಗಿದೆ. ಇವುಗಳಲ್ಲಿ ಕಿಸಾನ್ ವಿಕಾಸ್ ಪತ್ರ ಯೋಜನೆಯೂ ಸೇರಿದೆ, Read more…

ಗಮನಿಸಿ : ಅಂಚೆ ಕಚೇರಿಯಿಂದ ಪಿಂಚಣಿದಾರರಿಗೆ ಇಲ್ಲಿದೆ ಮುಖ್ಯ ಮಾಹಿತಿ

ರಾಜ್ಯ ಸರ್ಕಾರದ ಪಿಂಚಣಿದಾರರಿಗೆ/ ಕುಟುಂಬ ಪಿಂಚಣಿದಾರರಿಗೆ ಡಿಜಿಟಲ್ ಲೈಫ್ ಸರ್ಟಿಫಿಕೆಟ್(ಡಿಎಲ್ಸಿ) ಸೇವೆಗಳನ್ನು ಸುಲಭವಾಗಿ ಒದಗಿಸಲು, ಕರ್ನಾಟಕ ರಾಜ್ಯ ಸರ್ಕಾರದ ಖಜಾನೆ ಆಯುಕ್ತರೊಂದಿಗೆ ಭಾರತೀಯ ಅಂಚೆ ಇಲಾಖೆಯ ಅಡಿಯಲ್ಲಿ ಬರುವ Read more…

ಹೆಚ್ಚು ಬಡ್ಡಿ ನೀಡುವ 9 ಅತ್ಯುತ್ತಮ ‘ಪೋಸ್ಟ್ ಆಫೀಸ್’ ಯೋಜನೆಗಳ ಬಗ್ಗೆ ತಿಳಿಯಿರಿ

ಕೇವಲ ಮಾಸಿಕ ಸಂಬಳದಿಂದ ಜೀವನದಲ್ಲಿ ಎಲ್ಲಾ ರೀತಿಯ ಆರ್ಥಿಕ ಗುರಿಗಳನ್ನು ಪೂರೈಸಲು ಸಾಧ್ಯವಿಲ್ಲ. ನೀವು ಹೂಡಿಕೆ ಮಾಡಬೇಕು. ಸುರಕ್ಷಿತ ಮತ್ತು ಸ್ಥಿರ ಆದಾಯವನ್ನು ಒದಗಿಸುವ ಹೂಡಿಕೆ ಆಯ್ಕೆಗಳನ್ನು ಸಹ Read more…

ಹೆಚ್ಚಿನ ಲಾಭ ನೀಡುವ ಅಂಚೆ ಕಚೇರಿಯ ಈ 4 ಬೆಸ್ಟ್ ಯೋಜನೆಗಳ ಬಗ್ಗೆ ತಿಳಿಯಿರಿ

ಪ್ರತಿಯೊಬ್ಬರೂ ತಾವು ಗಳಿಸಿದ ಬಹಳಷ್ಟು ಹಣವನ್ನು ಉಳಿಸಲು ಬಯಸುತ್ತಾರೆ. ಅವರು ತಮ್ಮ ಆದಾಯಕ್ಕೆ ಅನುಗುಣವಾಗಿ ತಮ್ಮ ಗಳಿಕೆಯಲ್ಲಿ ಸ್ವಲ್ಪ ಉಳಿತಾಯ ಮಾಡುತ್ತಾರೆ. ಈ ಉದ್ದೇಶಕ್ಕಾಗಿ ಅನೇಕ ಯೋಜನೆಗಳು ಲಭ್ಯವಿದೆ. Read more…

ಗಮನಿಸಿ : ಅಂಚೆ ಕಚೇರಿಯ ಈ ಯೋಜನೆಯಲ್ಲಿ ಹೂಡಿಕೆ ಮಾಡಿದ್ರೆ ನೀವು ಹೆಚ್ಚು ಲಾಭ ಗಳಿಸ್ಬಹುದು..!

ಜನರು ತಾವು ಗಳಿಸುವ ಸ್ವಲ್ಪ ಹಣವನ್ನು ಉಳಿಸಲು ಬಯಸುತ್ತಾರೆ. ಈ ಮೊತ್ತವನ್ನು ಎಲ್ಲಿ ಹೂಡಿಕೆ ಮಾಡಬೇಕೆಂದು ನೀವು ಯೋಚಿಸುತ್ತಿರಬಹುದು.ಅಂತಹ ಜನರಿಗೆ ಅಂಚೆ ಕಚೇರಿಯಲ್ಲಿ ಅತ್ಯುತ್ತಮ ಯೋಜನೆ ಲಭ್ಯವಿದೆ. ಈಗ Read more…

ಜೀವನ ಪ್ರಮಾಣ ಪತ್ರ : ಪಿಂಚಣಿದಾರರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಭಾರತೀಯ  ಅಂಚೆ ಇಲಾಖೆ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್‍ಗಳ ಮೂಲಕ ಮನೆ ಬಾಗಿಲಿನಲ್ಲೇ ಪಿಂಚಣಿದಾರರು ಸುಲಭವಾಗಿ ಡಿಜಿಟಲ್ ಜೀವನ ಪ್ರಮಾಣ ಪತ್ರವನ್ನು ಸಲ್ಲಿಸಲು ವ್ಯವಸ್ಥೆ ಕಲ್ಪಿಸಲಾಗಿದೆ. Read more…

ಅಂಚೆ ಇಲಾಖೆಯ ಈ ಯೋಜನೆಯಲ್ಲಿ ಹೂಡಿಕೆ ಮಾಡಿದ್ರೆ ಡಬಲ್ ಆಗಲಿದೆ ನಿಮ್ಮ ಹಣ!

ಹಬ್ಬದ ಋತು ನಡೆಯುತ್ತಿದೆ. ದೀಪಾವಳಿ ಬರಲು ಕೆಲವೇ ದಿನಗಳು ಉಳಿದಿವೆ. ಅಂತಹ ಪರಿಸ್ಥಿತಿಯಲ್ಲಿ, ಇಂದು ನಾವು ನಿಮಗೆ ಬಹಳ ದೊಡ್ಡ ಪೋಸ್ಟ್ ಆಫೀಸ್ ಯೋಜನೆಯ ಬಗ್ಗೆ ಹೇಳಲಿದ್ದೇವೆ, ಅಲ್ಲಿ Read more…

JOB ALERT : ‘SSLC’, ‘PUC’ ಪಾಸಾದವರಿಗೆ ಗುಡ್ ನ್ಯೂಸ್ : ‘ಅಂಚೆ ಇಲಾಖೆ’ಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇಂಡಿಯಾ ಪೋಸ್ಟ್ ನಲ್ಲಿ ಸರ್ಕಾರಿ ಉದ್ಯೋಗ ಪಡೆಯಲು ಯೋಜಿಸುತ್ತಿರುವ ಯುವಕರಿಗೆ ಉತ್ತಮ ಅವಕಾಶವಿದೆ. ಇಂಡಿಯಾ ಪೋಸ್ಟ್ ಪೋಸ್ಟಲ್ ಅಸಿಸ್ಟೆಂಟ್, ಸಾರ್ಟಿಂಗ್ ಅಸಿಸ್ಟೆಂಟ್, ಪೋಸ್ಟ್ ಮ್ಯಾನ್, ಮೇಲ್ ಗಾರ್ಡ್ ಮತ್ತು Read more…

BIG NEWS: ಸಣ್ಣ ಉಳಿತಾಯ ಯೋಜನೆ ನಿಯಮಗಳಲ್ಲಿ ಬದಲಾವಣೆ: ತೃತೀಯ ತ್ರೈಮಾಸಿಕದಿಂದಲೇ ಅನ್ವಯ

ನವದೆಹಲಿ: ಸಣ್ಣ ಉಳಿತಾಯ ಯೋಜನೆ ನಿಯಮಗಳಿಗೆ ತಿದ್ದುಪಡಿ ಮಾಡಲಾಗಿದೆ. ಪ್ರಸಕ್ತ ವರ್ಷದ ತೃತೀಯ ತ್ರೈಮಾಸಿಕದಿಂದಲೇ ಅನ್ವಯವಾಗುವಂತೆ ಸಣ್ಣ ಉಳಿತಾಯ ಯೋಜನೆ ನಿಯಮಗಳಲ್ಲಿ ಕೆಲವು ಬದಲಾವಣೆ ಮಾಡಲಾಗಿದೆ. ಸಾರ್ವಜನಿಕ ಭವಿಷ್ಯ Read more…

Post office scheme : ಅಂಚೆ ಕಚೇರಿಯ ಈ ಯೋಜನೆಯಲ್ಲಿ 70 ರೂ. ಹೂಡಿಕೆ ಮಾಡಿದ್ರೆ ಸಿಗಲಿದೆ 3 ಲಕ್ಷ ರೂ.!

ಪ್ರತಿಯೊಬ್ಬರೂ ಭವಿಷ್ಯಕ್ಕಾಗಿ ಹಣವನ್ನು ಉಳಿಸಲು ಬಯಸುತ್ತಾರೆ, ಆದರೆ ಹೇಗೆ ಪ್ರಾರಂಭಿಸುವುದು? ನಮ್ಮಲ್ಲಿರುವ ಅಲ್ಪ ಹಣದಿಂದ ಭವಿಷ್ಯಕ್ಕಾಗಿ ಅಗತ್ಯವಿರುವ ಹಣವನ್ನು ಹೇಗೆ ಸಂಗ್ರಹಿಸುವುದು ಎಂದು ಹೆಚ್ಚಿನ ಜನರಿಗೆ ತಿಳಿದಿಲ್ಲ. ನಮ್ಮ Read more…

ಹಿರಿಯ ನಾಗರಿಕರಿಗೆ ಗುಡ್ ನ್ಯೂಸ್ : ಈ ಪೋಸ್ಟ್ ಆಫೀಸ್ ಯೋಜನೆಗಳಲ್ಲಿ ಆನ್ ಲೈನ್ ನಲ್ಲಿಯೂ ಹೂಡಿಕೆ ಮಾಡಬಹುದು!

ಅಂಚೆ ಕಚೇರಿ ಇತ್ತೀಚೆಗೆ ಹಿರಿಯ ನಾಗರಿಕರ ಉಳಿತಾಯ ಯೋಜನೆ, ಮಾಸಿಕ ಆದಾಯ ಯೋಜನೆ ಮತ್ತು ಮಹಿಳಾ ಸಮ್ಮಾನ್ ಉಳಿತಾಯ ಪ್ರಮಾಣಪತ್ರ ಖಾತೆಯನ್ನು ಆನ್ಲೈನ್ನಲ್ಲಿ ತೆರೆಯುವ ಸೌಲಭ್ಯವನ್ನು ಪ್ರಾರಂಭಿಸಿದೆ. ಸಾಧ್ಯವಾದಷ್ಟು Read more…

ಅಂಚೆ ಇಲಾಖೆಯ ಈ ಯೋಜನೆಯಡಿ ಹೂಡಿಕೆ ಮಾಡಿದ್ರೆ ಸಿಗಲಿದೆ ಇಷ್ಟು ಲಾಭ| Post Office Scheme

ಅಂಚೆ ಕಚೇರಿ ಯೋಜನೆಗಳು ಸುರಕ್ಷಿತ ಹೂಡಿಕೆಯೊಂದಿಗೆ ಹೆಚ್ಚಿನ ಆದಾಯವನ್ನು ಗಳಿಸಲು ಹೆಸರುವಾಸಿಯಾಗಿವೆ. ಈ ಕೇಂದ್ರ ಸರ್ಕಾರಿ ಕಂಪನಿಯಲ್ಲಿ ಹೂಡಿಕೆ ಮಾಡುವ ಮೂಲಕ, ನೀವು ಯಾವುದೇ ಅಪಾಯವಿಲ್ಲದೆ ಉತ್ತಮ ಆದಾಯವನ್ನು Read more…

JOB ALERT : ‘SSLC’ ಪಾಸಾದವರಿಗೆ ಗುಡ್ ನ್ಯೂಸ್ : ಅ.30 ರಂದು ಅಂಚೆ ಇಲಾಖೆಯಿಂದ ನೇರ ಸಂದರ್ಶನಕ್ಕೆ ಆಹ್ವಾನ

ಬಳ್ಳಾರಿ : ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಉತ್ಪನ್ನಗಳನ್ನು ಮಾರಾಟ ಮಾಡಲು ನೇರ ಪ್ರತಿನಿಧಿ ಮತ್ತು ಫೀಲ್ಡ್ ಆಫೀಸರ್ ನಿಯುಕ್ತಿಗಾಗಿ ಅರ್ಹ ಅಭ್ಯರ್ಥಿಗಳ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...