alex Certify Post Office | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ : ಬ್ಯಾಂಕ್, ಅಂಚೆ ಕಚೇರಿ ಖಾತೆಗಳಿಗೆ ಆಧಾರ್ ಲಿಂಕ್ ಮಾಡಲು ಅ.20 ಕೊನೆಯ ದಿನ

ಬಳ್ಳಾರಿ : ಬಳ್ಳಾರಿ ತಾಲೂಕು ಹಾಗೂ ಗ್ರಾಮಾಂತರ ವ್ಯಾಪ್ತಿಯಲ್ಲಿ ಸಾಮಾಜಿಕ ಭದ್ರತೆ ಮತ್ತು ಪಿಂಚಣಿ ಯೋಜನೆಗಳಾದ ವೃದ್ಯಾಪ್ಯ ವೇತನ, ಸಂದ್ಯಾ ಸುರಕ್ಷಾ ವೇತನ, ವಿಧವಾ ವೇತನ, ಅಂಗವಿಕಲ ವೇತನ, Read more…

ಮಹಿಳೆಯರಿಗೆ ಹೇಳಿಮಾಡಿಸಿದಂತಿವೆ ಪೋಸ್ಟ್ ಆಫೀಸ್‌ನ ಈ 5 ಯೋಜನೆಗಳು !

ಮಹಿಳೆಯರಿಗೆಂದೇ ಅನೇಕ ಸರ್ಕಾರಿ ಯೋಜನೆಗಳಿವೆ. ಇವುಗಳಲ್ಲಿ ಹೂಡಿಕೆ ಮಾಡಿದ್ರೆ ಮಹಿಳೆಯರು ದುಪ್ಪಟ್ಟು ಲಾಭ ಪಡೆಯಬಹುದು. ಅದರಲ್ಲೂ ಅಂಚೆ ಕಛೇರಿಯಲ್ಲಿರುವ ಸ್ಕೀಮ್‌ಗಳು ಸಂಪೂರ್ಣ ಸುರಕ್ಷಿತ. ಹೆಚ್ಚು ರಿಸ್ಕ್‌ ಇಲ್ಲದೇ ಅಧಿಕ Read more…

ಗಮನಿಸಿ: ಸೆ. 30ರೊಳಗೆ ಖಾತೆಗೆ ಆಧಾರ್ ಲಿಂಕ್ ಮಾಡದಿದ್ರೆ ಫ್ರೀಜ್ ಆಗಲಿದೆ ಖಾತೆಯಲ್ಲಿನ ಹಣ

ನವದೆಹಲಿ: ಪಿಪಿಎಫ್, ಎನ್.ಎಸ್.ಸಿ. ಖಾತೆಗಳಿಗೆ ಆಧಾರ್ ಜೋಡಣೆ ಮಾಡುವುದನ್ನು ಕಡ್ಡಾಯಗೊಳಿಸಲಾಗಿದೆ. ಸೆಪ್ಟೆಂಬರ್ 30 ಆಧಾರ್ ಜೋಡಣೆ ಮಾಡಲು ಕೊನೆಯ ದಿನವಾಗಿದೆ. ಸಾಮಾಜಿಕ ಭವಿಷ್ಯ ನಿಧಿ, ಹಿರಿಯ ನಾಗರಿಕರ ಉಳಿತಾಯ Read more…

ಇಂದಿನಿಂದ ಅಂಚೆ ಗೋಲ್ಡ್ ಬಾಂಡ್ ಯೋಜನೆ ಆರಂಭ: ಗ್ರಾಂಗೆ 5923 ರೂ.

ನವದೆಹಲಿ: ಭಾರತೀಯ ಅಂಚೆ ಇಲಾಖೆಯ ಸಾವರಿನ್ ಗೋಲ್ಡ್ ಬಾಂಡ್ ಯೋಜನೆ ಸೆಪ್ಟೆಂಬರ್ 11 ರಿಂದ 15 ರವರೆಗೆ ನಡೆಯಲಿದ್ದು, ಪ್ರತಿ ಗ್ರಾಮಕ್ಕೆ 5923 ರೂ. ದರ ನಿಗದಿಪಡಿಸಲಾಗಿದೆ. ವಾರ್ಷಿಕ Read more…

ಉದ್ಯೋಗಾಂಕ್ಷಿಗಳ ಗಮನಕ್ಕೆ : ಸೆ.15 ರಂದು ಶಿವಮೊಗ್ಗದಲ್ಲಿ ‘ಅಂಚೆ ಜೀವವಿಮೆ’ ಪ್ರತಿನಿಧಿ ಹುದ್ದೆಗೆ ನೇರ ಸಂದರ್ಶನ

ಶಿವಮೊಗ್ಗ :  ಅಂಚೆ ಅಧೀಕ್ಷಕರು, ಶಿವಮೊಗ್ಗ ವಿಭಾಗ, ಶಿವಮೊಗ್ಗ-2 ಇವರ ವತಿಯಿಂದ ಶಿವಮೊಗ್ಗ ವಿಭಾಗದಲ್ಲಿ ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಉತ್ಪನ್ನಗಳನ್ನು ಮಾರಾಟ Read more…

ಬೆಂಗಳೂರಿನಲ್ಲಿ ದೇಶದ ಮೊದಲ 3ಡಿ ಮುದ್ರಿತ ‘ಅಂಚೆ ಕಚೇರಿ’ ಲೋಕಾರ್ಪಣೆ..ಹೇಗಿದೆ ನೋಡಿ

ಬೆಂಗಳೂರು: ಬೆಂಗಳೂರಿನಲ್ಲಿ ದೇಶದ ಮೊದಲ 3ಡಿ ಮುದ್ರಿತ ಅಂಚೆ ಕಚೇರಿಯನ್ನು ರೈಲ್ವೇ, ಮತ್ತು ಎಲೆಕ್ಟ್ರಾನಿಕ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್  ಲೋಕಾರ್ಪಣೆಗೊಳಿಸಿದರು. ನಗರದ ಕೆಂಬ್ರಿಡ್ಜ್ ಲೇಔಟ್ನಲ್ಲಿ Read more…

BIG NEWS : ಬೆಂಗಳೂರಲ್ಲಿ ದೇಶದ ಮೊದಲ 3D ಮುದ್ರಿತ ‘ಅಂಚೆ ಕಚೇರಿ’ಗೆ ಚಾಲನೆ : ಟ್ವೀಟ್ ಮಾಡಿ ಖುಷಿ ವ್ಯಕ್ತಪಡಿಸಿದ ಮೋದಿ

ಬೆಂಗಳೂರು: ಬೆಂಗಳೂರಿನಲ್ಲಿ ದೇಶದ ಮೊದಲ 3ಡಿ ಮುದ್ರಿತ ಅಂಚೆ ಕಚೇರಿಯನ್ನು ರೈಲ್ವೇ, ಮತ್ತು ಎಲೆಕ್ಟ್ರಾನಿಕ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಬೆಳಿಗ್ಗೆ ಲೋಕಾರ್ಪಣೆಗೊಳಿಸಿದರು. ಬೆಂಗಳೂರಲ್ಲಿ ದೇಶದ Read more…

BREAKING : ಬೆಂಗಳೂರಿನಲ್ಲಿ ದೇಶದ ಮೊದಲ 3ಡಿ ಮುದ್ರಿತ ‘ಅಂಚೆ ಕಚೇರಿ’ ಲೋಕಾರ್ಪಣೆ

ಬೆಂಗಳೂರು: ಬೆಂಗಳೂರಿನಲ್ಲಿ ದೇಶದ ಮೊದಲ 3ಡಿ ಮುದ್ರಿತ ಅಂಚೆ ಕಚೇರಿಯನ್ನು ರೈಲ್ವೇ, ಮತ್ತು ಎಲೆಕ್ಟ್ರಾನಿಕ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಬೆಳಿಗ್ಗೆ ಲೋಕಾರ್ಪಣೆಗೊಳಿಸಿದರು. ನಗರದ ಕೆಂಬ್ರಿಡ್ಜ್ Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಅಂಚೆ ಇಲಾಖೆಯಿಂದ 6 ಸಾವಿರ ರೂ. ವಿದ್ಯಾರ್ಥಿ ವೇತನ

ಬೆಂಗಳೂರು: ಅಂಚೆ ಇಲಾಖೆ ದೀನ ದಯಾಳ್ ಸ್ಪರ್ಶ್ ಯೋಜನೆಯಡಿ ವಿದ್ಯಾರ್ಥಿ ವೇತನ ನೀಡಲಿದೆ. ವಿದ್ಯಾರ್ಥಿಗಳಲ್ಲಿ ಅಂಚೆ ಚೀಟಿ ಸಂಗ್ರಹ ಬಗ್ಗೆ ಆಸಕ್ತಿ ಬೆಳೆಸುವ ಉದ್ದೇಶದಿಂದ ಯೋಜನೆ ಪ್ರಾರಂಭಿಸಲಾಗಿದೆ. ಅಂಚೆ Read more…

10 ನೇ ತರಗತಿ ಪಾಸಾದವರಿಗೆ ಉದ್ಯೋಗಾವಕಾಶ : 30,000 ಕ್ಕೂ ಹೆಚ್ಚು `ಗ್ರಾಮೀಣ ಡಾಕ್ ಸೇವಕ್’ ಹುದ್ದೆಗಳಿಗೆ ಅರ್ಜಿ ಆಹ್ವಾನ|India Post GDS Recruitment 2023

ನವದೆಹಲಿ : ಭಾರತ ಸರ್ಕಾರದ ಅಧೀನದಲ್ಲಿರುವ ಅಂಚೆ ಇಲಾಖೆಯ ಸಂವಹನ ಸಚಿವಾಲಯವು ಇತ್ತೀಚೆಗೆ ಗ್ರಾಮೀಣ ಡಾಕ್ ಸೇವಕ್ (ಜಿಡಿಎಸ್), ಬ್ರಾಂಚ್ ಪೋಸ್ಟ್ ಮಾಸ್ಟರ್ (ಬಿಪಿಎಂ) ಮತ್ತು ಸಹಾಯಕ ಶಾಖೆ Read more…

GOOD NEWS : ಇನ್ಮುಂದೆ ಅಂಚೆ ಮೂಲಕ ಮನೆ ಬಾಗಿಲಿಗೆ ಬರಲಿದೆ ಜನನ/ಮರಣ ಪ್ರಮಾಣ ಪತ್ರ

ಶಿವಮೊಗ್ಗ: ಇನ್ನು ಮುಂದೆ ಜನನ/ಮರಣ ಪ್ರಮಾಣ ಪತ್ರಗಳನ್ನು ಮನೆ ಬಾಗಿಲಿಗೆ ಅಂಚೆಯಣ್ಣನ ಮೂಲಕ ತಲುಪಿಸುವ ವಿಶಿಷ್ಟ ಸೇವೆಯನ್ನು ಶಿವಮೊಗ್ಗ ಅಂಚೆ ವಿಭಾಗದಲ್ಲಿ ಪರಿಚಯಿಸಲಾಗಿದೆ. ಭಾರತೀಯ ಅಂಚೆ ಇಲಾಖೆ ಮತ್ತು ಶಿವಮೊಗ್ಗ Read more…

ಹರ್ ಘರ್ ತಿರಂಗಾ ಅಭಿಯಾನ: ಅಂಚೆ ಕಚೇರಿಯಲ್ಲಿ ರಾಷ್ಟ್ರಧ್ವಜ ಮಾರಾಟ

ಲಖ್ನೋ: ಹರ್ ಘರ್ ತಿರಂಗಾ 2.0 ಅಭಿಯಾನದ ಭಾಗವಾಗಿ ಉತ್ತರ ಪ್ರದೇಶ ಅಂಚೆ ವಿಭಾಗದ ಪ್ರತಿ ಅಂಚೆ ಕಚೇರಿಗಳಲ್ಲಿ ತ್ರಿವರ್ಣ ಧ್ವಜ ಮಾರಾಟ ಮಾಡಲು ತೀರ್ಮಾನಿಸಲಾಗಿದೆ. ಉತ್ತರ ಪ್ರದೇಶದ Read more…

GOOD NEWS : ಮೀನುಗಾರಿಕೆ ಇಲಾಖೆಯಿಂದ ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನ

ಶಿವಮೊಗ್ಗ :  ಮೀನುಗಾರಿಕೆ ಇಲಾಖೆಯು 2023-24ನೇ ಸಾಲಿನಲ್ಲಿ ಮೀನುಗಾರಿಕೆ ಸಲಕರಣೆ ಕಿಟ್ಟು/ ಫೈಬರ್ ಗ್ಲಾಸ್ ಹರಿಗೋಲು ವಿತರಣೆ, ಮೀನುಮರಿ ಖರೀದಿಗೆ ಸಹಾಯಧನ, ಕೆರೆ/ಜಲಾಶಯ ಅಂಚಿನಲ್ಲಿ ನಿರ್ಮಿಸಿರುವ ಕೊಳಗಳಲ್ಲಿ ಮೀನುಮರಿ Read more…

ಗಮನಿಸಿ : ಅಂಚೆ ಉಳಿತಾಯ ಖಾತೆಗೆ ಆಧಾರ್ ಜೋಡಣೆ ಅಭಿಯಾನ ಆರಂಭ

ಶಿವಮೊಗ್ಗ : ಕರ್ನಾಟಕ ರಾಜ್ಯ ಸರ್ಕಾರವು ಸಾಮಾಜಿಕ ಭದ್ರತೆ ಪಿಂಚಣಿಯನ್ನು ಕೇವಲ ಆಧಾರ್ ಸೀಡ್ ಆದ ಖಾತೆಗಳಿಗೆ ಮಾತ್ರ ವರ್ಗಾಯಿಸಲು ನಿರ್ಧರಿಸಿದ್ದು, ಆಧಾರ್ ಸೀಡಿಂಗ್ ಆಗದ ಖಾತೆಗಳಿಗೆ ಪಿಂಚಣಿ Read more…

ಪೋಸ್ಟ್‌ ಆಫೀಸ್‌ನಲ್ಲೊಂದು ಅದ್ಭುತ ಸ್ಕೀಮ್‌, ಅಲ್ಪ ಹೂಡಿಕೆ ಮೇಲೆ ಸಿಗುತ್ತೆ 35 ಲಕ್ಷ ರೂಪಾಯಿ ಲಾಭ…..!

ಗ್ರಾಹಕರಿಗಾಗಿ ಅಂಚೆ ಕಚೇರಿಯಲ್ಲಿ ಹಲವು ವಿಶೇಷ ಯೋಜನೆಗಳಿವೆ. ಇವುಗಳಲ್ಲಿ ಅಲ್ಪ ಹೂಡಿಕೆ ಮಾಡಿ ಲಕ್ಷಗಟ್ಟಲೆ ಲಾಭ ಪಡೆಯಬಹುದು. ಅಂಥದ್ದೇ ಸರ್ಕಾರಿ ಯೋಜನೆಯಲ್ಲಿ 35 ಲಕ್ಷ ರೂಪಾಯಿಗಳನ್ನು ಪಡೆಯಬಹುದು. ಅಪಾಯವಿಲ್ಲದೆ Read more…

ಸಣ್ಣ ಉಳಿತಾಯ ಯೋಜನೆಗಳಲ್ಲಿ ಹೆಚ್ಚಿನ ಹೂಡಿಕೆಗೆ ಆದಾಯ ಮೂಲದ ಪುರಾವೆ ಒದಗಿಸುವುದು ಕಡ್ಡಾಯ

ನವದೆಹಲಿ: ಅಂಚೆ ಕಚೇರಿಯ ಸಣ್ಣ ಉಳಿತಾಯ ಯೋಜನೆಗಳಲ್ಲಿ 10 ಲಕ್ಷ ರೂಪಾಯಿ ಮತ್ತು ಅದಕ್ಕಿಂತ ಹೆಚ್ಚಿನ ಮೊತ್ತ ಹೂಡಿಕೆ ಮಾಡುವವರು ಆದಾಯ ಮೂಲದ ಪುರಾವೆ ಒದಗಿಸುವ ನಿಯಮವನ್ನು ಕೇಂದ್ರ Read more…

ಸಣ್ಣ ಉಳಿತಾಯ ಯೋಜನೆ ಖಾತೆದಾರರಿಗೆ ಸಿಹಿ ಸುದ್ದಿ: ಬಡ್ಡಿದರ ಸತತ ಹೆಚ್ಚಳ

ನವದೆಹಲಿ: ಸಣ್ಣ ಉಳಿತಾಯ ಯೋಜನೆಗಳ ಬಡ್ಡಿದರ ಸತತ ಮೂರು ತ್ರೈಮಾಸಿಕಗಳಲ್ಲಿ ಹೆಚ್ಚಾಗಿದೆ. ಇದರ ಪರಿಣಾಮ ಅಂಚೆ ಕಚೇರಿಯ ಅವಧಿ ಠೇವಣಿಗಳ ಹೂಡಿಕೆ ಹೆಚ್ಚಾಗಿದೆ. ಎರಡು ವರ್ಷಗಳ ಅವಧಿ ಠೇವಣಿಗೆ Read more…

ಗ್ರಾಮ ಸುರಕ್ಷಾ ಯೋಜನೆಯಡಿ ದಿನಕ್ಕೆ 50 ರೂ. ಉಳಿಸಿ ಪಡೆಯಿರಿ 35 ಲಕ್ಷ ರೂಪಾಯಿ

ಪೋಸ್ಟ್ ಆಫೀಸ್ ಉಳಿತಾಯ ಯೋಜನೆಯಲ್ಲಿ ಹೂಡಿಕೆ ಮಾಡುವ ಮೂಲಕ ಹೂಡಿಕೆದಾರರು ಹೆಚ್ಚಿನ ಬಡ್ಡಿದರಗಳು ಮತ್ತು ತೆರಿಗೆ ವಿನಾಯಿತಿಗಳ ಲಾಭವನ್ನು ಪಡೆಯಬಹುದು. ಅಂಚೆ ಕಚೇರಿಯ ಗ್ರಾಮೀಣ ಅಂಚೆ ಜೀವ ವಿಮಾ Read more…

ಹೋಳಿ ಹಬ್ಬದ ಹೊತ್ತಲ್ಲಿ ಚಿನ್ನದ ಮೇಲೆ ಹೂಡಿಕೆಗೆ ಮುಂದಾದವರಿಗೆ ಗುಡ್ ನ್ಯೂಸ್

ನವದೆಹಲಿ: ಹೋಳಿ ಹಬ್ಬದ ಸಂದರ್ಭದಲ್ಲಿ ಚಿನ್ನದ ಮೇಲೆ ಹೂಡಿಕೆ ಮಾಡಲು ಯೋಜಿಸುತ್ತಿದ್ದರೆ ಸವರನ್ ಗೋಲ್ಡ್ ಬಾಂಡ್ ಉತ್ತಮ ಅವಕಾಶವಾಗಿದೆ. ಮಾರ್ಚ್ 6 ರಿಂದ 10 ರವರೆಗೆ ಚಿನ್ನವನ್ನು ಬಾಂಡ್ Read more…

SSLC ಪಾಸಾದವರಿಗೆ ಶುಭ ಸುದ್ದಿ: ಅಂಚೆ ಇಲಾಖೆಯಲ್ಲಿ ರಾಜ್ಯದ 3036 ಹುದ್ದೆಗಳು ಸೇರಿ 40889 ಹುದ್ದೆಗಳಿಗೆ ಅರ್ಜಿ ಆಹ್ವಾನ

ಶಿವಮೊಗ್ಗ: ಗ್ರಾಮೀಣ ಅಂಚೆ ಸೇವಕರ ನೇಮಕಾತಿ ಸಂಬಂಧ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಶಾಖಾ ಅಂಚೆ ಪಾಲಕ, ಸಹಾಯಕ ಶಾಖಾ ಅಂಚೆ ಪಾಲಕ ಮತ್ತು ಡಾಕ್ ಸೇವಕ್ ಹುದ್ದೆಗಳಿಗೆ Read more…

ಅಂಚೆ ಕಚೇರಿಯಲ್ಲಿ ಹೂಡಿಕೆ ಮಾಡಿದ್ರೆ ಗರಿಷ್ಠ ಬಡ್ಡಿದರ: ಇಲ್ಲಿದೆ ಯೋಜನೆ ವಿವರ

ಅಂಚೆ ಕಚೇರಿ ಯೋಜನೆಗಳು ಸರ್ಕಾರದ ಬೆಂಬಲವನ್ನು ಹೊಂದಿರುವುದರಿಂದ ಅವುಗಳು ವಿಶ್ವಾಸಾರ್ಹವಾಗಿವೆ. ಅಂಚೆ ಕಚೇರಿಯು ಒಟ್ಟು ಮೊತ್ತದ ಹೂಡಿಕೆ ಯೋಜನೆಗಳನ್ನು ಕೂಡ ಹೊಸದಾಗಿ ನೀಡುತ್ತಿದೆ. ಇದರ ಅಡಿಯಲ್ಲಿ ಒಬ್ಬ ವ್ಯಕ್ತಿ Read more…

ಹಿರಿಯ ನಾಗರಿಕರಿಗೆ ಶುಭ ಸುದ್ದಿ: ಪೋಸ್ಟ್ ಆಫೀಸ್ ಸೇವಿಂಗ್ ಸ್ಕೀಮ್ ಮಿತಿ 30 ಲಕ್ಷ ರೂ.ಗೆ ಏರಿಕೆ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ ನಲ್ಲಿ ಹಿರಿಯ ನಾಗರಿಕರಿಗೆ ಸಿಹಿ ಸುದ್ದಿ ನೀಡಲಾಗಿದೆ. ಉಳಿತಾಯದ ಹಣದಲ್ಲಿ ಜೀವನ ನಡೆಸುವ ಹಿರಿಯ ನಾಗರಿಕರಿಗೆ ದೊಡ್ಡ Read more…

ಶುಭ ಸುದ್ದಿ: ಅಂಚೆ ಕಚೇರಿ ಮಂತ್ಲಿ ಇನ್ ಕಂ ಸ್ಕೀಮ್ ಹೂಡಿಕೆ 9 ಲಕ್ಷ ರೂ.ಗೆ ಏರಿಕೆ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ ನಲ್ಲಿ ಅಂಚೆ ಕಚೇರಿಯಲ್ಲಿ ಮಂತ್ಲಿ ಇನ್ ಕಂ ಸ್ಕೀಂ(MIS)ಠೇವಣಿ ಇರಿಸಬಹುದಾದ ಮಿತಿಯನ್ನು 4.5 ಲಕ್ಷ ರೂಪಾಯಿಯಿಂದ 9 Read more…

ಕೇವಲ 20 ರೂಪಾಯಿ ವಾರ್ಷಿಕ ಪ್ರೀಮಿಯಂನಲ್ಲಿ 2 ಲಕ್ಷ ರೂ. ಅಪಘಾತ ವಿಮೆ; ಇಲ್ಲಿದೆ ಮಾಹಿತಿ

ಜೀವನದ ಅನಿಶ್ಚಿತೆಗಳನ್ನು ಎದುರಿಸಲು ಮತ್ತು ಆರ್ಥಿಕ ತೊಂದರೆಗಳಿಂದ ಹೊರಬರಲು ಸರ್ಕಾರದ ಸಾಮಾಜಿಕ ಭದ್ರತಾ ಯೋಜನೆಗಳು ನೆರವಾಗುತ್ತದೆ. ಇದೇ ರೀತಿ ನೆರವಾಗಲು ‘ಪ್ರಧಾನ ಮಂತ್ರಿ ಜೀವನ್ ಜ್ಯೋತಿ ಬಿಮಾ ಯೋಜನೆ Read more…

ಅಂಚೆ ಕಚೇರಿಯ ಈ ಸ್ಕೀಮ್‌ನಲ್ಲಿ 5000 ರೂ. ಹೂಡಿಕೆ ಮಾಡಿದ್ರೆ ಆಗಬಹುದು ಮಿಲಿಯನೇರ್‌…!

ಪೋಸ್ಟ್ ಆಫೀಸ್‌ನಲ್ಲಿ ಹಣ ಹೂಡಿಕೆ ಮಾಡುವವರಿಗೆ ಒಳ್ಳೆಯ ಸುದ್ದಿ ಇದೆ. ಸುರಕ್ಷಿತ ಹೂಡಿಕೆಗೆ ಪೋಸ್ಟ್‌ ಆಫೀಸ್‌ ಉತ್ತಮ ಆಯ್ಕೆಗಳಲ್ಲೊಂದು. ಉತ್ತಮ ಆದಾಯದ ಜೊತೆಗೆ, ಹಣ ಹಿಂತಿರುಗಿಸುವ ಗ್ಯಾರಂಟಿ ಸಹ Read more…

ರಿಸ್ಕ್‌ ಇಲ್ಲದೇ ಹೂಡಿಕೆ ಮಾಡಲು ಬೆಸ್ಟ್‌ ಯೋಜನೆ; ಸಿಗುತ್ತೆ ಶೇ.7.6ರಷ್ಟು ಬಡ್ಡಿ…!

ಹೆಚ್ಚಿನ ಆದಾಯ ಪಡೆಯುವ ಭರವಸೆಯಿದ್ದರೂ ಅನೇಕ ಹೂಡಿಕೆಗಳಲ್ಲಿ ರಿಸ್ಕ್‌ ಕೂಡ ಸಾಮಾನ್ಯ. ಎಷ್ಟೋ ಬಾರಿ ಬಂಡವಾಳದ ಕೊರತೆ ಕೂಡ ಉಂಟಾಗಬಹುದು. ಹಾಗಾಗಿ ನಾವು ಹೆಚ್ಚು ರಿಸ್ಕ್‌ ಇಲ್ಲದ ಹೂಡಿಕೆಗಳ Read more…

ನಿಮಗೆ ಗೊತ್ತಾ ? ಅಯ್ಯಪ್ಪ ಸ್ವಾಮಿ ಹೆಸರಿನಲ್ಲಿದೆ ಪ್ರತ್ಯೇಕ ಪಿನ್ ಕೋಡ್

ಶಬರಿಮಲೆ ಸ್ವಾಮಿ ಅಯ್ಯಪ್ಪ ದರ್ಶನ ಆರಂಭವಾಗಿದ್ದು ಭಕ್ತರು ಸಹಸ್ರಾರು ಸಂಖ್ಯೆಯಲ್ಲಿ ಧಾವಿಸುತ್ತಿದ್ದಾರೆ. ಮಾಲಾಧಾರಿಗಳು ಪೂಜೆ ಪುನಸ್ಕಾರದಲ್ಲಿ ಪಾಲ್ಗೊಂಡಿದ್ದು, ನೇಮ ನಿಷ್ಠೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುತ್ತಿದ್ದಾರೆ. ಇದರ ಮಧ್ಯೆ ಶಬರಿಮಲೆ ಸ್ವಾಮಿ Read more…

ಪೋಸ್ಟ್‌ ಆಫೀಸ್‌ನಲ್ಲಿ ಹಣ ಹೂಡಿಕೆ ಮಾಡುವವರಿಗೆ ಬಂಪರ್‌; ಈ ಸ್ಕೀಮ್‌ನಲ್ಲಿ ದುಪ್ಪಟ್ಟಾಗಲಿದೆ ಹಣ…!

ಹಣ ಹೂಡಿಕೆ ಮಾಡುವವರಿಗೆ ಪೋಸ್ಟ್‌ ಆಫೀಸ್‌ನಲ್ಲಿ ಅನೇಕ ಸ್ಕೀಮ್‌ಗಳಿವೆ. ಅಂಚೆ ಕಚೇರಿಯ ಯೋಜನಗೆಳಲ್ಲಿ ಹೂಡಿಕೆ ಮಾಡಿದ್ರೆ ಹೆಚ್ಚಿನ ಲಾಭವನ್ನೂ ಪಡೆಯಬಹುದು. ಅಂತಹ ಸರ್ಕಾರಿ ಯೋಜನೆ ಬಗ್ಗೆ ತಿಳಿದುಕೊಳ್ಳೋಣ. ಇದರಲ್ಲಿ Read more…

ಅಂಚೆ ಇಲಾಖೆ IPPB ಮೂಲಕ ಅಪಘಾತ ಸುರಕ್ಷಾ ಪಾಲಿಸಿ

ಕೊಪ್ಪಳ: ಭಾರತೀಯ ಅಂಚೆ ಇಲಾಖೆಯು ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ ಮೂಲಕ ಟಾಟಾ-ಎಐಜಿ ಅಥವಾ ಸಮೂಹ ಅಪಘಾತ ಸುರಕ್ಷಾ ಪಾಲಿಸಿಗಳನ್ನು ಸಾರ್ವಜನಿಕರ ಅನುಕೂಲಕ್ಕಾಗಿ ಬಿಡುಗಡೆ ಮಾಡಲಾಗಿದೆ. ಪಾಲಿಸಿ ವಿವರ: Read more…

ಇನ್ನು ಆಸ್ಪತ್ರೆ, ಕಚೇರಿಗೆ ಅಲೆಯಬೇಕಿಲ್ಲ: ಮನೆ ಬಾಗಿಲಿಗೆ ಜನನ, ಮರಣ ಪ್ರಮಾಣ ಪತ್ರ

ಬೆಂಗಳೂರು: ಜನನ ಹಾಗೂ ಮರಣ ಪ್ರಮಾಣ ಪತ್ರಗಳಿಗೆ ಸಾರ್ವಜನಿಕರು ಕಚೇರಿಗಳಿಗೆ ಅಲೆದಾಡಬೇಕಿಲ್ಲ. ಮನೆ ಬಾಗಿಲಿಗೆ ಸ್ಪೀಡ್ ಪೋಸ್ಟ್ ನಲ್ಲಿ ಜನನ, ಮರಣ ಪ್ರಮಾಣ ಪತ್ರ ತಲುಪಿಸಲು ಕಂದಾಯ ಇಲಾಖೆ, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...