alex Certify Post Office | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

ಸಾಮಾಜಿಕ ಭದ್ರತಾ ಯೋಜನೆಯಡಿ ಮಾಸಾಶನ ಪಡೆಯುವ ಫಲಾನುಭವಿಗಳಿಗೆ ಸಿಹಿ ಸುದ್ದಿ

ನವದೆಹಲಿ: ಸಾಮಾಜಿಕ ಭದ್ರತಾ ಯೋಜನೆ ಫಲಾನುಭವಿಗಳಿಗೆ ಅವರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಮಾಸಾಶನ ಜಮಾ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ರಾಜ್ಯದಲ್ಲಿ Read more…

ಅಯ್ಯಪ್ಪಸ್ವಾಮಿ ಭಕ್ತರಿಗೆ ಭರ್ಜರಿ ಗುಡ್ ನ್ಯೂಸ್: ಮನೆ ಬಾಗಿಲಿಗೆ ಪ್ರಸಾದ

ಶಬರಿಮಲೆ ಅಯ್ಯಪ್ಪ ಸ್ವಾಮಿ ಭಕ್ತರಿಗೆ ಸಿಹಿ ಸುದ್ದಿ ಇಲ್ಲಿದೆ. 450 ರೂಪಾಯಿ ಪಾವತಿಸಿದರೆ ಮನೆಬಾಗಿಲಿಗೆ ಅಯ್ಯಪ್ಪ ಸ್ವಾಮಿ ಪ್ರಸಾದ ತಲುಪಿಸಲಾಗುತ್ತದೆ. ಭಾರತೀಯ ಅಂಚೆ ಇಲಾಖೆಯಿಂದ ತಿರುವಾಂಕೂರು ದೇವಸ್ಥಾನ ಮಂಡಳಿಯೊಂದಿಗೆ Read more…

ಇಪಿಎಫ್ ಪಿಂಚಣಿದಾರರಿಗೆ ಮತ್ತೊಂದು ಗುಡ್ ನ್ಯೂಸ್: ಜೀವನ್ ಪ್ರಮಾಣ ಪತ್ರ ಸಲ್ಲಿಕೆಗೆ ಸುಲಭ ವಿಧಾನ

ಬಳ್ಳಾರಿ: ಇಪಿಎಫ್ ಪಿಂಚಣಿದಾರರು ತಮ್ಮ ಜೀವನ್ ಪ್ರಮಾಣ ಪತ್ರವನ್ನು ಪಿಎಫ್ ಕಚೇರಿಗೆ ಹೋಗುವುದನ್ನು ತಪ್ಪಿಸಲು ಪಿಂಚಣಿದಾರರ ಸಂಬಂಧಪಟ್ಟ ಬ್ಯಾಂಕ್‌ಗಳಲ್ಲಿ, ಅಂಚೆ ಕಚೇರಿಯಲ್ಲಿ ಅಥವಾ ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ಸಲ್ಲಿಸಲು Read more…

ಪಿಂಚಣಿದಾರರಿಗೆ EPFO ಮತ್ತೊಂದು ಗುಡ್ ನ್ಯೂಸ್: ಇಲ್ಲಿದೆ ಡಿಟೇಲ್ಸ್

ನವದೆಹಲಿ: ನೌಕರರ ಪಿಂಚಣಿ ಯೋಜನೆ ಇಪಿಎಸ್ ಅನ್ವಯ ಎಲ್ಲಾ ಪಿಂಚಣಿದಾರರು ಪ್ರತಿವರ್ಷ ಪಿಂಚಣಿ ಪಡೆಯಲು ಜೀವನ ಪ್ರಮಾಣಪತ್ರವನ್ನು ಸಲ್ಲಿಸಬೇಕು. ಕೊರೋನಾ ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ನೌಕರರ ಭವಿಷ್ಯ ನಿಧಿ Read more…

ಸುಕನ್ಯಾ ಸಮೃದ್ಧಿ ಯೋಜನೆ ಫಲಾನುಭವಿಗಳಿಗೆ ಮತ್ತೊಂದು ಗುಡ್ ನ್ಯೂಸ್

ಕಲಬುರಗಿ: ಕಲಬುರಗಿ ಅಂಚೆ ವಿಭಾಗದಿಂದ ನವೆಂಬರ್ 30 ರವರೆಗೆ ಸುಕನ್ಯಾ ಸಮೃದ್ಧಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಈ ಯೋಜನೆಯಡಿ 10 ವರ್ಷದೊಳಗಿನ ಹೆಣ್ಣು ಮಕ್ಕಳ ಪಾಲಕರು, ಪೋಷಕರು ಖಾತೆಯನ್ನು ತೆರೆಯಬಹುದಾಗಿದೆ. Read more…

ಪಿಂಚಣಿದಾರರಿಗೆ ಗುಡ್ ನ್ಯೂಸ್: ಅಂಚೆ ಇಲಾಖೆ ಮೂಲಕವೂ ಜೀವಂತ ಪ್ರಮಾಣ ಪತ್ರ ಸಲ್ಲಿಸಬಹುದು

ದಾವಣಗೆರೆ: ಕೋವಿಡ್ 19 ಸಾಂಕ್ರಾಮಿಕ ರೋಗದ ಪ್ರಸ್ತುತ ಪರಿಸ್ಥಿತಿಯಲ್ಲಿ ಜನಸಂದಣಿಯನ್ನು ತಪ್ಪಿಸಲು ಮತ್ತು ಎಲ್ಲಾ ಪಿಂಚಣಿದಾರರು ಹಿರಿಯ ನಾಗರೀಕರಾಗಿರುವುದರಿಂದ ಜೀವಂತ ಪ್ರಮಾಣ ಪತ್ರ ನೋಂದಾಯಿಸಲು ತಮ್ಮ ಹತ್ತಿರದ ಸಾಮಾನ್ಯ Read more…

ಪಿಂಚಣಿದಾರರಿಗೆ ಗುಡ್ ನ್ಯೂಸ್: ನಿವೃತ್ತರು ಪೋಸ್ಟ್ ಮ್ಯಾನ್ ಮೂಲಕ ಜೀವನ ಪ್ರಮಾಣಪತ್ರ ಸಲ್ಲಿಕೆಗೆ ಅವಕಾಶ

ಕಲಬುರಗಿ: ನಿವೃತ್ತ ಸರ್ಕಾರಿ ನೌಕರರು ಪ್ರತಿ ವರ್ಷ ಜೀವನ ಪ್ರಮಾಣಪತ್ರ ಸಲ್ಲಿಸುವುದು ಕಡ್ಡಾಯವಾಗಿದೆ. ಇದಕ್ಕಾಗಿ ನಿವೃತ್ತ ಸರ್ಕಾರಿ ನೌಕರರು ಬ್ಯಾಂಕ್ ಹಾಗೂ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಲು ಕ್ರಮಕೈಗೊಳ್ಳಲಾಗಿದೆ. ಇನ್ನು Read more…

ಸುಕನ್ಯಾ ಸಮೃದ್ಧಿ ಯೋಜನೆ: ಇಲ್ಲಿದೆ ಮತ್ತೊಂದು ಗುಡ್ ನ್ಯೂಸ್

ಕಲಬುರಗಿ: ಕಲಬುರಗಿ ಅಂಚೆ ವಿಭಾಗದಿಂದ 2020ರ ನವೆಂಬರ್ 1 ರಿಂದ 30ರವರೆಗೆ ಸುಕನ್ಯಾ ಸಮೃದ್ಧಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಈ ಯೋಜನೆಯಡಿ 10 ವರ್ಷದೊಳಗಿನ ಹೆಣ್ಣು ಮಕ್ಕಳ ಪಾಲಕರು, ಪೋಷಕರು Read more…

ಗುಡ್ ನ್ಯೂಸ್: BPL ಕುಟುಂಬದ ಹೆಣ್ಣುಮಕ್ಕಳಿಗೆ ‘ಭಾಗ್ಯಲಕ್ಷ್ಮಿ’ ಯೋಜನೆ – ಅಂಚೆ ಇಲಾಖೆ ಸುಕನ್ಯಾ ಸಮೃದ್ಧಿ ಜತೆ ವಿಲೀನ

ಬೆಂಗಳೂರು: ಈ ಹಿಂದೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಜಾರಿಗೆ ತಂದಿದ್ದ ಭಾಗ್ಯಲಕ್ಷ್ಮಿ ಯೋಜನೆ ಇನ್ನು ಮುಂದೆ ಅಂಚೆ ಇಲಾಖೆಯ ಸುಕನ್ಯಾ ಸಮೃದ್ಧಿ ಯೋಜನೆ ಮೂಲಕ ಮುಂದುವರೆಯಲಿದೆ. ಭಾರತೀಯ ಜೀವವಿಮಾ Read more…

‘ಭಾಗ್ಯಲಕ್ಷ್ಮಿ’ ಯೋಜನೆ ಫಲಾನುಭವಿಗಳಿಗೆ ಭರ್ಜರಿ ಗುಡ್ ನ್ಯೂಸ್

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಜಾರಿಗೆ ತಂದಿದ್ದ ಮಹತ್ವಾಕಾಂಕ್ಷೆಯ ಭಾಗ್ಯಲಕ್ಷ್ಮಿ ಯೋಜನೆ ಇನ್ನು ಮುಂದೆ ಅಂಚೆ ಇಲಾಖೆಯ ಸುಕನ್ಯಾ ಸಮೃದ್ಧಿ ಯೋಜನೆ ಮೂಲಕ ಮುಂದುವರೆಯಲಿದೆ. ಭಾರತೀಯ ಜೀವವಿಮಾ ನಿಗಮದ Read more…

ಸರ್ಕಾರಿ ಉದ್ಯೋಗ ಹುಡುಕುತ್ತಿದ್ದವರಿಗೊಂದು ಮಹತ್ವದ ಮಾಹಿತಿ…!

ಕೊರೊನಾ ಸಮಯದಲ್ಲಿ ಕೆಲಸ ಕಳೆದುಕೊಂಡು ಕೆಲಸವಿಲ್ಲದೆ ನಿರುದ್ಯೋಗಿಯಾಗಿದ್ದೀರಾ..? ನಿಮಗಿದೋ ಇಲ್ಲೊಂದು ಸುವರ್ಣ ಅವಕಾಶ ನೀಡಿದೆ ಭಾರತೀಯ ಅಂಚೆ ಇಲಾಖೆ. ಪೋಸ್ಟ್ ಆಫೀಸ್‌ನಲ್ಲಿ ಕೆಲಸಕ್ಕೆ ಅರ್ಜಿ ಆಹ್ವಾನ ಮಾಡಲಾಗಿದ್ದು, ಅರ್ಹರು Read more…

ಮಕ್ಕಳ ಭವಿಷ್ಯ ರೂಪಿಸಲು ನೆರವಾಗುತ್ತೆ ಅಂಚೆ ಕಛೇರಿಯ ಈ ಯೋಜನೆ

ಕೊರೊನಾ ವೈರಸ್ ವಿಶ್ವದಾದ್ಯಂತ ಅನೇಕ ಬದಲಾವಣೆಗಳನ್ನು ತಂದಿದೆ. ಜನರು ಕೊರೊನಾದಿಂದ ಸಾಕಷ್ಟು ತೊಂದರೆಗೊಳಗಾಗಿದ್ದಾರೆ. ಸಾಂಕ್ರಾಮಿಕ ರೋಗದಿಂದ ಅನೇಕರು ಕೆಲಸ ಕಳೆದುಕೊಂಡಿದ್ದಾರೆ. ಇಂಥ ಸಂದರ್ಭದಲ್ಲಿ ನಾವು ಕೂಡಿಟ್ಟ ಹಣ ನೆರವಿಗೆ Read more…

ಸಣ್ಣ ಉಳಿತಾಯ ಖಾತೆ: ಗ್ರಾಮೀಣ ಜನತೆಗೆ ಅಂಚೆ ಇಲಾಖೆಯಿಂದ ಭರ್ಜರಿ ಗುಡ್ ನ್ಯೂಸ್

ನವದೆಹಲಿ: ಪೋಸ್ಟ್ ಆಫೀಸ್ ನ ಎಲ್ಲಾ ಶಾಖೆಗಳಲ್ಲಿ ಪಿಪಿಎಫ್, ಮತ್ತು ಎನ್.ಎಸ್.ಸಿ. ಸೇವೆ ಲಭ್ಯವಿರಲಿದೆ. ಹಿರಿಯ ನಾಗರಿಕರ ಉಳಿತಾಯ ಯೋಜನೆ, ಪಿಪಿಎಫ್, ರಾಷ್ಟ್ರೀಯ ಉಳಿತಾಯ ಯೋಜನೆಯಂತಹ ಸಣ್ಣ ಉಳಿತಾಯ Read more…

ಇನ್ಮುಂದೆ ಗ್ರಾಮೀಣ ಭಾಗದ ಅಂಚೆ ಕಚೇರಿಗಳಲ್ಲೂ ಲಭ್ಯವಾಗಲಿದೆ ಈ ಸೇವೆ…!

ಈಗಾಗಲೇ ಅಂಚೆ ಕಚೇರಿಗಳಲ್ಲಿ ಉಳಿತಾಯ ಖಾತೆ, ಸುಕನ್ಯಾ ಸಮೃದ್ಧಿ ಖಾತೆ ಸೇರಿದಂತೆ ಹಲವು ಸೇವೆಗಳು ಲಭ್ಯವಿದ್ದು, ಇದೀಗ ಗ್ರಾಮೀಣ ಭಾಗದ ಅಂಚೆ ಕಚೇರಿಗಳಲ್ಲಿ ಮತ್ತಷ್ಟು ಸೇವೆಗಳನ್ನು ಸೇರ್ಪಡೆ ಮಾಡಲಾಗಿದೆ. Read more…

‘ಸುಕನ್ಯಾ ಸಮೃದ್ಧಿ’ ಯೋಜನೆ: ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್

ನವದೆಹಲಿ: ಲಾಕ್ಡೌನ್ ಸಂದರ್ಭದಲ್ಲಿ ಸುಕನ್ಯಾ ಸಮೃದ್ಧಿ ಯೋಜನೆ ಖಾತೆ ತೆರೆಯಲು ಸಾಧ್ಯವಾಗದವರಿಗೆ ಅನುಕೂಲವಾಗುವಂತೆ ವಯೋಮಿತಿಯನ್ನು ಕೇಂದ್ರ ಸರ್ಕಾರ ಸಡಿಲಗೊಳಿಸಿದೆ. 2020 ರ ಮಾರ್ಚ್ 25 ರಿಂದ ಜೂನ್ 30ರೊಳಗೆ Read more…

ಸಣ್ಣ ಉಳಿತಾಯ ಖಾತೆದಾರರಿಗೆ ನೆಮ್ಮದಿ ಸುದ್ದಿ

ನವದೆಹಲಿ: ಕೇಂದ್ರ ಸರ್ಕಾರ ಸಣ್ಣ ಉಳಿತಾಯ ಖಾತೆದಾರರಿಗೆ ತುಸು ನೆಮ್ಮದಿಯ ಸುದ್ದಿ ನೀಡಿದೆ. ಅಂಚೆ ಇಲಾಖೆಯ ಸಣ್ಣ ಉಳಿತಾಯ ಯೋಜನೆಗಳು ಮತ್ತು ಸಾರ್ವಜನಿಕ ಭವಿಷ್ಯ ನಿಧಿ ಬಡ್ಡಿ ದರವನ್ನು Read more…

ಅಂಚೆ ಕಚೇರಿಗೆ ಬಂದ ಪಾರ್ಸೆಲ್ ವಾಸನೆಯಿಂದ ಪ್ರಜ್ಞೆ ತಪ್ಪಿ ಬಿದ್ದ ಸಿಬ್ಬಂದಿ

ಅಂಚೆ ಕಚೇರಿಗೆ ಬಂದ ಪಾರ್ಸೆಲ್ ಒಂದು ಸಿಬ್ಬಂದಿಯ ಆತಂಕಕ್ಕೆ ಕಾರಣವಾಗಿ ಅನೇಕರನ್ನು ಆಸ್ಪತ್ರೆ ಸೇರುವಂತೆ ಮಾಡಿದೆ. ಪಾರ್ಸೆಲ್ ನಿಂದ ದುರ್ವಾಸನೆ ಬರಲಾರಂಭಿಸಿದ್ದು, ಇಡೀ ಕಟ್ಟಡವಷ್ಟೇ ಅಲ್ಲದೆ, ಅಕ್ಕ-ಪಕ್ಕದ ಕಟ್ಟಡದವರಿಗೂ Read more…

ವದಂತಿ‌ ನಂಬಿ ಖಾತೆ ತೆರೆಯಲು ಮುಂದಾದ ನರಗುಂದ ಜನತೆ..!

ಲಾಕ್ ಡೌನ್ ಸಮಯದಲ್ಲಿ ರೈತರಿಗೆ ಹಾಗೂ ಮಹಿಳೆಯರಿಗೆ ಅನುಕೂಲ ಆಗಲಿ ಅಂತ ಪ್ರಧಾನಮಂತ್ರಿ ಜನ್ ಧನ್ ಖಾತೆ ಹಾಗೂ ಕಿಸಾನ್ ಸಮ್ಮಾನ್ ಯೋಜನೆಯಡಿ ಐದು ಸಾವಿರ ಹಾಗೂ ಜನ್ Read more…

ಎಲ್ಲರೆದುರೇ ಒಳ ಉಡುಪು ಕಳಚಿ ಮಾಸ್ಕ್ ಮಾಡಿಕೊಂಡ ಮಹಿಳೆ

ಕೊರೊನಾ ವೈರಸ್ ಸಾಂಕ್ರಾಮಿಕ ರೋಗ ಎಲ್ಲೆಡೆ ಹರಡುತ್ತಿರುವುದರಿಂದ ಮಾಸ್ಕ್ ಧರಿಸುವುದನ್ನು ಸಾರ್ವಜನಿಕ ಪ್ರದೇಶದಲ್ಲಿ ಕಡ್ಡಾಯಗೊಳಿಸಲಾಗಿದೆ. ಇತ್ತೀಚೆಗೆ ಉಕ್ರೇನ್ ನ ಕೀವ್ ನಲ್ಲಿರುವ ಮಹಿಳೆಯೊಬ್ಬರು ಮಾಸ್ಕ್ ಧರಿಸದ ಕಾರಣ ಆಕೆಗೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...