alex Certify Post | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ: ‘ಕಲ್ಯಾಣ ಕರ್ನಾಟಕ’ದಲ್ಲಿ 14 ಸಾವಿರಕ್ಕೂ ಅಧಿಕ ಹುದ್ದೆಗಳಿಗೆ ನೇಮಕಾತಿ

ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದಲ್ಲಿ 371ಜೆ ಅಡಿಯಲ್ಲಿ ನೇಮಕಾತಿ ಮತ್ತು ಬಡ್ತಿ ಪ್ರಕ್ರಿಯೆಯನ್ನು ಸರ್ಕಾರದ ವಿವಿಧ ಇಲಾಖೆಗಳು ತಕ್ಷಣ ಪ್ರಾರಂಭಿಸಬೇಕು ಎಂದು ಗ್ರಾಮೀಣ ಅಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ Read more…

ಉದ್ಯೋಗ ಆಕಾಂಕ್ಷಿಗಳಿಗೆ KPSC ಗುಡ್ ನ್ಯೂಸ್: ವಿವಿಧ ಇಲಾಖೆಗಳ 1900 ಹುದ್ದೆಗಳ ನೇಮಕಾತಿ ಬಗ್ಗೆ ಮಾಹಿತಿ

ಬೆಂಗಳೂರು: ಪೌರಾಡಳಿತ ಇಲಾಖೆ, ಬಿಬಿಎಂಪಿ, ಪಶು ಸಂಗೋಪನೆ ಇಲಾಖೆ ಸೇರಿದಂತೆ ನೇಮಕಾತಿ ಅಧಿಸೂಚನೆ ಹೊರಡಿಸಬೇಕಾಗಿರುವ 1900ಕ್ಕೂ ಹೆಚ್ಚು ಹುದ್ದೆಗಳ ಸ್ಟೇಟಸ್ ರಿಪೋರ್ಟ್ ಅನ್ನು ಕೆ.ಪಿ.ಎಸ್.ಸಿ. ಬಿಡುಗಡೆ ಮಾಡಿದೆ. ಪಶು Read more…

‘ಪ್ರೀತಿಯ ಚಪ್ಪಾಳೆ ನಮ್ಮ ಮನ ತುಂಬಿದೆ, ಧನ್ಯವಾದಗಳು ಕರ್ನಾಟಕ’ : ‘ಡಿಬಾಸ್’ ದರ್ಶನ್ ಪೋಸ್ಟ್

ಬೆಂಗಳೂರು : ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ಕಾಟೇರ’ ಭರ್ಜರಿ ಓಪನಿಂಗ್ ಪಡೆದುಕೊಂಡಿದ್ದು, ಸಿನಿಮಾ ವೀಕ್ಷಿಸಿದ ಅಭಿಮಾನಿಗಳು ಡಿಬಾಸ್ ಗೆ ಜೈಕಾರ ಹಾಕುತ್ತಿದ್ದಾರೆ. ಚಿತ್ರಕ್ಕೆ ಸಿನಿರಸಿಕರಿಂದ ಉತ್ತಮ ಪ್ರತಿಕ್ರಿಯೆ Read more…

BREAKING : ನಾನು ಕೂಡ ‘ಪದ್ಮಶ್ರೀ’ ಪ್ರಶಸ್ತಿ ಹಿಂದಿರುಗಿಸುತ್ತೇನೆ’ : ಕುಸ್ತಿಪಟು ವೀರೇಂದ್ರ ಸಿಂಗ್ ಬೆಂಬಲ

ನವದೆಹಲಿ: ಒಲಿಂಪಿಕ್ಸ್ ನಲ್ಲಿ ಚಿನ್ನದ ಪದಕ ವಿಜೇತ ವೀರೇಂದ್ರ ಸಿಂಗ್ ಯಾದವ್ ಅವರು ಕುಸ್ತಿ ಫೆಡರೇಶನ್ ಆಫ್ ಇಂಡಿಯಾ (ಡಬ್ಲ್ಯುಎಫ್ ಐ) ನೇತೃತ್ವ ವಹಿಸಲು ಬ್ರಿಜ್ ಭೂಷಣ್ ಸಿಂಗ್ Read more…

ನಟಿ ತಾರಾ ಫೇಸ್ಬುಕ್ ಖಾತೆ ಹ್ಯಾಕ್ ಮಾಡಿ ನಕಲಿ ಪೋಸ್ಟ್: ದೂರು ದಾಖಲು

ಬೆಂಗಳೂರು: ಖ್ಯಾತ ನಟಿ ಹಾಗೂ ವಿಧಾನಪರಿಷತ್ ಮಾಜಿ ಸದಸ್ಯೆ ತಾರಾ ಅನುರಾಧ ಅವರ ಫೇಸ್ಬುಕ್ ಖಾತೆ ಹ್ಯಾಕ್ ಮಾಡಿ ನಕಲಿ ಪೋಸ್ಟ್ ಹಾಕಲಾಗಿದೆ. ಈ ಕುರಿತಾಗಿ ಬೆಂಗಳೂರು ದಕ್ಷಿಣ Read more…

‘ಸಿನಿಮಾ ಸ್ಟಾರ್’ ಗಳ ಸ್ಮಾರಕಕ್ಕೆ ಸರ್ಕಾರದ ಹಣ, ಜಾಗ ಬಳಸಬಾರದು : ನಟ ಚೇತನ್ ಅಹಿಂಸಾ

ಬೆಂಗಳೂರು : ಸದಾ ಒಂದಲ್ಲೊಂದು ವಿವಾದಗಳ ಮೂಲಕ ಸುದ್ದಿಯಾಗುವ ನಟ ಚೇತನ್ ಅಹಿಂಸಾ ಇದೀಗ ಸ್ಟಾರ್ ನಟರ ಸ್ಮಾರಕ ನಿರ್ಮಾಣದ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ಸಿನಿಮಾ Read more…

BIGG NEWS : ‘ಇಮ್ರಾನ್ ಖಾನ್’ ಭಾಷಣಕ್ಕೂ ಮುನ್ನ ಪಾಕಿಸ್ತಾನದಲ್ಲಿ ‘ಇಂಟರ್ನೆಟ್’ ಸೇವೆ ಸ್ಥಗಿತ

ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾಷಣಕ್ಕೂ ಮುನ್ನ ಪಾಕಿಸ್ತಾನದಲ್ಲಿ ಇಂಟರ್ ನೆಟ್ ಸ್ಥಗಿತಗೊಂಡಿದೆ. ಪಾಕಿಸ್ತಾನದಲ್ಲಿ ಇಂಟರ್ನೆಟ್ ಸೇವೆಗಳು ರಾಷ್ಟ್ರವ್ಯಾಪಿ ಅಡಚಣೆ ಎದುರಿಸಿದವು ಎಂದು ವರದಿ ತಿಳಿಸಿದೆ. ಮಾಜಿ Read more…

‘ಇಬ್ಬರು ಯೋಧರ ಕಥೆ’ : ಕೆಂಪೇಗೌಡ, ಟಿಪ್ಪು ಸುಲ್ತಾನ್ ಬಗ್ಗೆ ನಟ ಚೇತನ್ ಅಹಿಂಸಾ ಪೋಸ್ಟ್

ಬೆಂಗಳೂರು : ಸದಾ ವಿವಾದಗಳಿಂದಲೇ ಸುದ್ದಿಯಾಗುತ್ತಿರುವ ನಟ ಚೇತನ್ ಅಹಿಂಸಾ (Actor Chetan Ahimsa) ಮತ್ತೊಂದು ಪೋಸ್ಟ್ ಮಾಡಿ ಸುದ್ದಿಯಾಗಿದ್ದಾರೆ. ನಟ ಚೇತನ್ ಈ ಬಾರಿ ‘ಇಬ್ಬರು ಯೋಧರ Read more…

‘ನಾಚಿಕೆಗೆಟ್ಟ ವಿಶ್ವಗುರುವಿನ ನವ ಭಾರತಕ್ಕೆ ಸ್ವಾಗತ’ : ನಟ ಕಿಶೋರ್ ವಾಗ್ಧಾಳಿ

ಬೆಂಗಳೂರು : ನಾಚಿಕೆಗೆಟ್ಟ ವಿಶ್ವಗುರುವಿನ ನವ ಭಾರತಕ್ಕೆ ಸ್ವಾಗತ. ತಾನು ಮಾಡುತ್ತಿರುವ ಕುಕೃತ್ಯಗಳು ಜಗತ್ತಿಗೆ ಕಾಣುತ್ತಿರುವುದನ್ನು ತಿಳಿದೂ ಮುಂದುವರೆಸುವುದು ಭಂಡತನ, ನಾಚಿಕೆಗೇಡಿತನದ ಪರಾಕಾಷ್ಟೆ ಎಂದು ನಟ ಕಿಶೋರ್ ಸೋಶಿಯಲ್ Read more…

ಪಂಜಾಬ್ ಸಿಎಂ ಭಗವಂತ್ ಮಾನ್ ಮತ್ತಿನಲ್ಲಿ ಬೆತ್ತಲಾದ ವಿಡಿಯೋ ಪೋಸ್ಟ್ ಮಾಡುವುದಾಗಿ ಮಾಜಿ ಪತ್ನಿ ಬೆದರಿಕೆ

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಪುತ್ರಿ ಸೀರತ್ ಮಾನ್ ಅವರು ತಂದೆ ಕುಡುಕ, ದೈಹಿಕ ಮತ್ತು ಭಾವನಾತ್ಮಕ ನಿಂದನೆಯಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿದ ಒಂದು ದಿನದ ನಂತರ Read more…

ಸಿಎಂ ಸ್ಥಾನಕ್ಕೆ ಅಚ್ಚರಿ ಆಯ್ಕೆ: ಛತ್ತೀಸ್ ಗಢ ಮುಖ್ಯಮಂತ್ರಿ ಹುದ್ದೆಗೆ ವಿಷ್ಣುದೇವ ಸಾಯಿ ಆಯ್ಕೆ ಮಾಡಿದ ಬಿಜೆಪಿ

ರಾಯ್‌ ಪುರದಲ್ಲಿ ನಡೆದ ಬಿಜೆಪಿ ಶಾಸಕಾಂಗ ಸಭೆಯಲ್ಲಿ ಛತ್ತೀಸ್‌ಗಢದ ಮುಂದಿನ ಮುಖ್ಯಮಂತ್ರಿಯಾಗಿ ವಿಷ್ಣು ದೇವ್ ಸಾಯಿ ಅವರನ್ನು ಆಯ್ಕೆ ಮಾಡಲಾಗಿದೆ. 7 ನಂತರ ಛತ್ತೀಸ್‌ಗಢದ ಮುಖ್ಯಮಂತ್ರಿಯನ್ನು ಬಿಜೆಪಿ ಇಂದು Read more…

BIG NEWS: ರಾಜ್ಯದಲ್ಲಿ ಇನ್ನು ಜಿಲ್ಲೆಗೆ ಇಬ್ಬರು ಎಎಸ್ಪಿ

ಬೆಂಗಳೂರು: ರಾಜ್ಯದಲ್ಲಿ ಇನ್ನು ಮುಂದೆ ಜಿಲ್ಲೆಗೆ ಒಬ್ಬರು ಪೊಲೀಸ್ ಅಧೀಕ್ಷಕರು, ಇಬ್ಬರು ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಕಾರ್ಯನಿರ್ವಹಿಸಲಿದ್ದಾರೆ. 21 ಜಿಲ್ಲಾ ಘಟಕಗಳಿಗೆ ಎರಡು ಹೆಚ್ಚುವರಿ ಪೊಲೀಸ್ ಅಧೀಕ್ಷಕರ ಹುದ್ದೆಗಳನ್ನು Read more…

ಅಯ್ಯಪ್ಪ ಸ್ವಾಮಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಮಾಲಾಧಾರಿಗಳ ಪ್ರತಿಭಟನೆ

ವಿಜಯಪುರ: ಅಯ್ಯಪ್ಪ ಸ್ವಾಮಿ ಬಗ್ಗೆ ಅವಹೇಳನಕಾರಿಯಾಗಿ ಪೋಸ್ಟ್ ಹಾಕಿದ ಹಿನ್ನೆಲೆಯಲ್ಲಿ ಸಿಂದಗಿಯ ಜಗದೀಶ ಕಲಬುರ್ಗಿ ಎಂಬಾತನ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಪ್ರತಿಭಟನೆ ನಡೆಸಲಾಗಿದೆ. ಜಗದೀಶ್ ಕಲಬುರ್ಗಿ ಫೇಸ್ಬುಕ್ ನಲ್ಲಿ Read more…

‘ವಿಶ್ವಕಪ್’ ಫೈನಲ್ ಪ್ರವೇಶಿಸಿದ ಭಾರತಕ್ಕೆ ಅಭಿನಂದನೆ : ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನಡೆಗೆ ನೆಟ್ಟಿಗರ ತರಾಟೆ

ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಏಕದಿನ ವಿಶ್ವಕಪ್ ಸೆಮಿಫೈನಲ್ ನಲ್ಲಿ ನ್ಯೂಜಿಲೆಂಡ್ ಮಣಿಸಿ ಭಾರತ ತಂಡ ಫೈನಲ್ ಪ್ರವೇಶಿದ್ದು, ಇಡೀ ಭಾರತವೇ ಸಂಭ್ರಮಿಸಿದೆ. ಪ್ರಧಾನಿ ಮೋದಿ ಸೇರಿದಂತೆ ಹಲವು Read more…

ಹಾಲು ಒಕ್ಕೂಟದಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ

ಬಳ್ಳಾರಿ: ರಾಯಚೂರು, ಬಳ್ಳಾರಿ, ಕೊಪ್ಪಳ ಮತ್ತು ವಿಜಯನಗರ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟದ ವತಿಯಿಂದ ವಿವಿಧ ವೃಂದದಲ್ಲಿ ಖಾಲಿ ಇರುವ 63 ಹುದ್ದೆಗಳ ನೇಮಕಾತಿಗೆ ಅರ್ಹ Read more…

ಉದ್ಯೋಗಾಕಾಂಕ್ಷಿಗಳಿಗೆ ಶುಭ ಸುದ್ದಿ: KPSC ಯಿಂದ 30 ಇಲಾಖೆಗಳ 3 ಸಾವಿರ ಹುದ್ದೆಗಳಿಗೆ ನೇಮಕಾತಿ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ 30 ಇಲಾಖೆಗಳ 3000 ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಸಲಿದೆ. ಮುಂದಿನ ವರ್ಷ ನೇಮಕಾತಿ ಪ್ರಕ್ರಿಯೆ ಕೈಗೊಳ್ಳುವ ಸಂಬಂಧ ಅಂದಾಜು ವೇಳಾಪಟ್ಟಿ ಸಿದ್ಧಪಡಿಸಲಾಗುತ್ತಿದೆ. ವಿವಿಧ Read more…

ನಿಮ್ಮ ಬಳಿ 2000 ರೂ. ನೋಟು ಇದ್ದರೆ ಅಂಚೆ ಮೂಲಕ RBI ಗೆ ಕಳುಹಿಸಬಹುದು

ನವದೆಹಲಿ: ನೋಟು ವಿನಿಮಯಕ್ಕೆ ಸರದಿ ಸಾಲಿನಲ್ಲಿ ನಿಲ್ಲುವುದನ್ನು ತಪ್ಪಿಸಲು ಮತ್ತು ಆರ್.ಬಿ.ಐ. ಪ್ರಾದೇಶಿಕ ಕಚೇರಿಗಳಿಂದ ದೂರ ಇರುವವರಿಗೆ ಅನುಕೂಲ ಕಲ್ಪಿಸಲು ಅಂಚೆ ಮೂಲಕವೂ 2000 ರೂ. ನೋಟು ಕಳುಹಿಸಲು Read more…

ವಯಸ್ಸು 30 ರ ನಂತ್ರ ಇರಲಿ ಈ ವಿಷಯದ ಬಗ್ಗೆ ಗಮನ

30 ವರ್ಷದ ನಂತ್ರ ಕೇವಲ ದೇಹದಲ್ಲಿ ಮಾತ್ರ ಬದಲಾವಣೆಯಾಗೋದಿಲ್ಲ ಜೀವನ ಶೈಲಿಯಲ್ಲಿಯೂ ಸಾಕಷ್ಟು ಬದಲಾವಣೆಗಳಾಗುತ್ತವೆ. 30 ವರ್ಷದ ನಂತ್ರ ಸುಖ-ನೆಮ್ಮದಿಯ ಜೀವನ ಬಯಸುವವರು ನೀವಾಗಿದ್ದರೆ ಕೆಲವೊಂದು ವಿಷಯಗಳನ್ನು ತಿಳಿದುಕೊಳ್ಳುವುದು Read more…

ನಾವು ವೆಸ್ಟೆಂಡ್ ಹೋಟೆಲ್ ನಲ್ಲಿ ಕುಳಿತು ಸರ್ಕಾರ ನಡೆಸುತ್ತಿಲ್ಲ : H.D ಕುಮಾರಸ್ವಾಮಿಗೆ ಸಿಎಂ ಸಿದ್ದರಾಮಯ್ಯ ಟಾಂಗ್

ಬೆಂಗಳೂರು : ನಾವು ವೆಸ್ಟೆಂಡ್ ಹೋಟೆಲ್ ನಲ್ಲಿ ಕುಳಿತು ಸರ್ಕಾರ ನಡೆಸುತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಅವರು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ. Read more…

ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಮತ್ತು ರಾಜ್ ಕುಂದ್ರಾ ವಿಚ್ಛೇದನ? ಪೋಸ್ಟ್ ವೈರಲ್

ಮುಂಬೈ : ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಮತ್ತೆ ಸುದ್ದಿಯಲ್ಲಿದ್ದಾರೆ. ರಾಜ್ ಇತ್ತೀಚೆಗೆ ತಮ್ಮ ಚೊಚ್ಚಲ ಚಿತ್ರ ಯುಟಿ 69 ಅನ್ನು ಘೋಷಿಸಿದ್ದಾರೆ. ರಾಜ್ Read more…

`ಐ ಸ್ಟ್ಯಾಂಡ್ ವಿತ್ ಪ್ಯಾಲೆಸ್ಟೈನ್’ : ಹಮಾಸ್ ಉಗ್ರರ ಪರ ಚಿಕಾಗೋದ `ಬಿಎಲ್ಎಂ’ ಸಂಸ್ಥೆ ಪೋಸ್ಟ್!

ಇಸ್ರೇಲ್ ಮೇಲಿನ ಹಮಾಸ್ ದಾಳಿಯನ್ನು ಬೆಂಬಲಿಸಿದ್ದಕ್ಕಾಗಿ ಚಿಕಾಗೋದ ಬ್ಲ್ಯಾಕ್ ಲೈವ್ಸ್ ಮ್ಯಾಟರ್ ಅಧ್ಯಾಯವನ್ನು ಟೀಕಿಸಲಾಗಿದೆ. ಪ್ಯಾಲೆಸ್ಟೈನ್ ಧ್ವಜವನ್ನು ಪ್ಯಾರಾಚೂಟ್ಗೆ ಜೋಡಿಸಿ ಪ್ಯಾರಾಗ್ಲೈಡಿಂಗ್ ಮಾಡುತ್ತಿರುವ ವ್ಯಕ್ತಿಯ ಚಿತ್ರವನ್ನು ಸಂಸ್ಥೆ ಎಕ್ಸ್ನಲ್ಲಿ Read more…

‘ನನ್ನೊಳಗೆ ನಾನು ಸತ್ತು ಹೋದೆ ಮಗಳೇ’ : ಭಾವುಕ ಪೋಸ್ಟ್ ಹಂಚಿಕೊಂಡ ನಟ ‘ವಿಜಯ್ ಆ್ಯಂಟೋನಿ’

ಕಳೆದ ಗುರುವಾರ, ತಮಿಳು ನಟ ಮತ್ತು ಸಂಗೀತ ಸಂಯೋಜಕ ವಿಜಯ್ ಆಂಟನಿಯ 16 ವರ್ಷದ ಮಗಳು ಮೀರಾ ಆತ್ಮಹತ್ಯೆ ಮಾಡಿಕೊಂಡರು. ಈ ನೋವಿನಲ್ಲಿರುವ ನಟ ವಿಜಯ್ ಸೋಶಿಯಲ್ ಮೀಡಿಯಾದಲ್ಲಿ Read more…

‘ಟ್ರಕ್ ನಲ್ಲಿದ್ದಿದ್ದು ಹಸು ಮಾಂಸದ ತ್ಯಾಜ್ಯ ಅಲ್ಲ’ : ನಟಿ ಐಂದ್ರಿತಾ ರೈ ಪೋಸ್ಟ್ ಗೆ ಆಗ್ನೇಯ ವಿಭಾಗದ ಡಿಸಿಪಿ ಸ್ಪಷ್ಟನೆ

ಬೆಂಗಳೂರು : ಟ್ರಕ್ ನಲ್ಲಿ ಹಸು ಮಾಂಸ ತ್ಯಾಜ್ಯ ಸಾಗಾಟ ಮಾಡಲಾಗುತ್ತಿದೆ ಎಂದು ಆರೋಪಿಸಿ, ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಪ್ರಧಾನಿ ಮೋದಿಗೆ ಅವರಿಗೆ ಮನವಿ ಮಾಡಿ Read more…

ದೇಶದ ಹೆಸರು ಬದಲಾಯಿಸುವ ವಿಚಾರದ ಬಗ್ಗೆ ನಟ ಕಿಶೋರ್ ಹೇಳಿದ್ದೇನು..?

ಸದಾ ಒಂದಲ್ಲೊಂದು ವಿಚಾರಗಳ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಅಭಿಪ್ರಾಯ ವ್ಯಕ್ತಪಡಿಸುವ ನಟ ಕಿಶೋರ್ ಇದೀಗ ದೇಶದ ಹೆಸರು ಬದಲಾವಣೆ ಚರ್ಚೆಯ ಬಗ್ಗೆ ಪೋಸ್ಟ್ ಮಾಡಿದ್ದಾರೆ. ದ್ವೇಷದ ಜ್ವಾಲೆ ಹರಡುತ್ತಾ Read more…

BIG NEWS : ಮಮತಾ ಬ್ಯಾನರ್ಜಿ, ಸಿಎಂ ಸಿದ್ದರಾಮಯ್ಯ ವಿರುದ್ಧ ನಿಂದನಾತ್ಮಕ ಪೋಸ್ಟ್ : ಓರ್ವನ ವಿರುದ್ಧ ‘FIR’

ಬೆಂಗಳೂರು : ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ಹಾಗೂ ಕರ್ನಾಟಕದ ಸಿಎಂ ಸಿದ್ದರಾಮಯ್ಯ ವಿರುದ್ಧ ನಿಂದನಾತ್ಮಕ ಪೋಸ್ಟ್ ಹಾಕಿದ್ದ ಓರ್ವನ ವಿರುದ್ಧ ಎಫ್ಐಆರ್ ದಾಖಲಾಗಿದೆ. ಆರೋಪಿಯನ್ನು ಈಶ್ವರಪ್ಪ Read more…

ವೀರೇಂದ್ರ ಹೆಗ್ಗಡೆ ಕುಟುಂಬ, ಸೌಜನ್ಯಾ ತಾಯಿ ಬಗ್ಗೆ ಆಕ್ಷೇಪಾರ್ಹ ಪೋಸ್ಟ್: ಎರಡು ಪ್ರತ್ಯೇಕ ಪ್ರಕರಣ ದಾಖಲು

ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಮತ್ತು ಅವರ ಕುಟುಂಬ ಸದಸ್ಯರು ಹಾಗೂ ಕೊಲೆಯಾದ ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯಾ ಅವರ ತಾಯಿ ಬಗ್ಗೆ ಆಕ್ಷೇಪಾರ್ಹ Read more…

52,321 ಶಿಕ್ಷಕರ ಹುದ್ದೆ ಖಾಲಿ: 10,000 ಅತಿಥಿ ಶಿಕ್ಷಕರ ನೇಮಕಾತಿ ಹಿನ್ನಲೆ ಸರ್ಕಾರಿ ಶಾಲೆಗಳ ಖಾಲಿ ಹುದ್ದೆ ಮಾಹಿತಿಗೆ ಸೂಚನೆ

ಬೆಂಗಳೂರು: ಇನ್ನೂ 10,000 ಅತಿಥಿ ಶಿಕ್ಷಕರ ನೇಮಕಾತಿಗೆ ರಾಜ್ಯ ಸರ್ಕಾರ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಸಹಾಯ ಶಿಕ್ಷಕರ ಹುದ್ದೆಗಳ ಮಾಹಿತಿಯನ್ನು ಸೋಮವಾರ ಮಧ್ಯಾಹ್ನ Read more…

ವಾಹನ ಸವಾರರಿಗೆ ಸಾರಿಗೆ ಇಲಾಖೆಯಿಂದ ಗುಡ್ ನ್ಯೂಸ್: ಮನೆ ಬಾಗಿಲಿಗೆ DL, RC ಕಾರ್ಡ್ ರವಾನೆ

ಬೆಂಗಳೂರು: ವಾಹನ ಸವಾರರಿಗೆ ಸಾರಿಗೆ ಇಲಾಖೆಯಿಂದ ಸಿಹಿ ಸುದ್ದಿ ನೀಡಲಾಗಿದೆ. ಮನೆ ಬಾಗಿಲಿಗೆ ಆರ್.ಸಿ., ಡಿಎಲ್ ತಲುಪಿಸಲಾಗುವುದು ಇನ್ನು ಡಿಎಲ್, ಆರ್.ಸಿ. ಕಾರ್ಡ್ ಗಾಗಿ ಆರ್.ಟಿ.ಒ. ಕಚೇರಿಗೆ ಅಲೆದಾಡಬೇಕಿಲ್ಲ. Read more…

BIG NEWS: ಪ್ರಧಾನಿ ಮೋದಿ ವಿರುದ್ಧ ವಕೀಲ ನಾಗರಾಜ ಕುಡಪಲಿ ಅವಹೇಳನಾಕಾರಿ ಪೋಸ್ಟ್;‌ ಪೊಲೀಸ್‌ ಠಾಣೆ ಮೆಟ್ಟಿಲೇರಿದ ಪ್ರಕರಣ

ಶಿವಮೊಗ್ಗ: ಸಾಮಾಜಿಕ ಜಾಲತಾಣಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ್ದ ವಕೀಲ ನಾಗರಾಜ್ ಕುಡಪಲಿ ವಿರುದ್ಧ ಆಕ್ರೋಶ ವ್ಯಕ್ತವಾಗಿದ್ದು, ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಫೇಸ್ Read more…

ಕಲ್ಯಾಣ ಕರ್ನಾಟಕ ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ: ಖಾಲಿ ಹುದ್ದೆಗಳ ಭರ್ತಿ

 ಬೆಂಗಳೂರು: ಕಲ್ಯಾಣ ಕರ್ನಾಟಕದ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಹಿಂದಿನ ಬಿಜೆಪಿ ಸರ್ಕಾರ ಕಲ್ಯಾಣ ಕರ್ನಾಟಕ ಭಾಗದಲ್ಲಿ 371ಜೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...