alex Certify Postpone | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಫೆಂಗಲ್’ ಚಂಡಮಾರುತ ಹಿನ್ನೆಲೆ ರೈತರಿಗೆ ಮುಖ್ಯ ಮಾಹಿತಿ: ಭತ್ತ ಕೊಯ್ಲು ಮುಂದೂಡಲು ಸೂಚನೆ

ಶಿವಮೊಗ್ಗ: ಬಂಗಾಳ ಕೊಲ್ಲಿಯಲ್ಲಿ ಫೆಂಗಲ್ ಚಂಡಮಾರುತ ಹಿನ್ನೆಲೆಯಲ್ಲಿ ರಾಜ್ಯದ ಒಳನಾಡು, ಮಲೆನಾಡು ಭಾಗದಲ್ಲಿ ಡಿಸೆಂಬರ್ ಮೊದಲ ವಾರ ಹಿಂಗಾರು ಮಳೆ ರೀತಿಯ ಮಳೆಯಾಗುವ ಸಾಧ್ಯತೆ ಇದೆ. ರೈತರು ಭತ್ತದ Read more…

BREAKING NEWS: ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿಕೆ

ಬೆಂಗಳೂರು: ನಟ ದರ್ಶನ್ ಹಾಗೂ ಗ್ಯಾಂಗ್ ನಿಂದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮತ್ತೆ ಮುಂದೂಡಿದೆ. ಹೈಕೋರ್ಟ್ Read more…

BREAKING: ಸಿಇಟಿ 2ನೇ ಸುತ್ತಿನ ಮುಂದುವರೆದ ಸೀಟು ಹಂಚಿಕೆ ಮುಂದೂಡಿಕೆ

ಬೆಂಗಳೂರು: ಯುಜಿಸಿಇಟಿ-2024 ಎರಡನೇ ಮುಂದುವರಿದ ಸುತ್ತು ಅಂತಿಮ ಫಲಿತಾಂಶ ಪ್ರಕಟಣೆ ಕುರಿತು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಾಹಿತಿ ನೀಡಿದೆ. ದಿನಾಂಕ 07-10-2024 ರಂದು ಎರಡನೇ ಮುಂದುವರಿದ ಸೀಟು ಹಂಚಿಕೆಯ Read more…

BREAKING: ರೇಣುಕಾಸ್ವಾಮಿ ಹತ್ಯೆ ಪ್ರಕರಣ: ನಟ ದರ್ಶನ್, ಪವಿತ್ರಾ ಗೌಡಗೆ ಮತ್ತೆ ಜೈಲುವಾಸವೇ ಗತಿ

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನಿನ ನಿರೀಕ್ಷೆಯಲ್ಲಿದ್ದ ನಟ ದರ್ಶನ್ ಹಾಗೂ ಪವಿತ್ರಾ ಗೌಡಗೆ ಮತ್ತೆ ಜೈಲುವಾಸವೇ ಗತಿಯಾಗಿದೆ. ನಟ ದರ್ಶನ್ ಸಲ್ಲಿಸಿದ್ದ ಜಾಮೀನು Read more…

BREAKING NEWS: ಜಾಮೀನು ನಿರೀಕ್ಷೆಯಲ್ಲಿದ್ದ ನಟ ದರ್ಶನ್ ಗೆ ಮತ್ತೆ ಶಾಕ್: ಅರ್ಜಿ ವಿಚಾರಣೆ ಮುಂದೂಡಿಕೆ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಲಾಗಿದೆ. ನಟ ದರ್ಶನ್ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ Read more…

BREAKING NEWS: ರೇಣುಕಾಸ್ವಾಮಿ ಹತ್ಯೆ ಪ್ರಕರಣ: ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ನೂರು ದಿನಗಳ ಬಳಿಕ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದು, ಕೋರ್ಟ್ ವಿಚಾರಣೆಯನ್ನು ಮುಂದೂಡಿದೆ. ಕೊಲೆ ಆರೋಪಿ ನಟ ದರ್ಶನ್ Read more…

ಹವಾಮಾನ ವೈಪರೀತ್ಯ: ಭೂಕುಸಿತ ಪೀಡಿತ ವಯನಾಡ್ ಭೇಟಿ ಮುಂದೂಡಿದ ರಾಹುಲ್ ಗಾಂಧಿ, ಪ್ರಿಯಾಂಕಾ

ನವದೆಹಲಿ: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಹವಾಮಾನ ವೈಪರೀತ್ಯದಿಂದಾಗಿ ಭೂಕುಸಿತ ಪೀಡಿತ ವಯನಾಡ್ ಭೇಟಿಯನ್ನು Read more…

KRS ನಿಂದ ನಾಲೆಗಳಿಗೆ ನೀರು ಬಿಡುಗಡೆ ಮುಂದೂಡಿಕೆ

ಮಂಡ್ಯ: ಕೆ.ಆರ್.ಎಸ್ ಜಲಾಶಯದಿಂದ ನಾಲೆಗಳಿಗೆ ನೀರು ಬಿಡುಗಡೆಯನ್ನು ಮುಂದೂಡಲಾಗಿದೆ. ನಾಲಾ ಆಧುನಿಕರಣ ಕಾಮಗಾರಿ ಹಿನ್ನೆಲೆಯಲ್ಲಿ ನೀರು ಬಿಡುಗಡೆ ವಿಳಂಬವಾಗುತ್ತಿದೆ ಎಂದು ತಿಳಿದುಬಂದಿದೆ. ಜುಲೈ 10ರಿಂದ ನಾಲೆಗಳಿಗೆ ನೀರು ಹರಿಯುವ Read more…

BREAKING NEWS: ಹೆಚ್.ಡಿ.ರೇವಣ್ಣ ಪ್ರಕರಣ; ಜಾಮೀನು ಅರ್ಜಿ ಬಗ್ಗೆ ಆದೇಶ ಕಾಯ್ದಿರಿಸಿದ ಕೋರ್ಟ್

ಬೆಂಗಳೂರು: ಮಹಿಳೆ ಕಿಡ್ನ್ಯಾಪ್ ಕೇಸ್ ನಲ್ಲಿ ಜೈಲು ಸೇರಿರುವ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರ ಜಾಮೀನು ಅರ್ಜಿ ವಿಚಾರಣೆ ಮುಕ್ತಯಗೊಂಡಿದ್ದು, ಆದರೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಕುರಿತ Read more…

BREAKING NEWS: ಹೆಚ್.ಡಿ.ರೇವಣ್ಣ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ

ಬೆಂಗಳೂರು: ಮಹಿಳೆ ಕಿಡ್ನ್ಯಾಪ್ ಕೇಸ್ ನಲ್ಲಿ ಜೈಲು ಸೇರಿರುವ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮತ್ತೆ ಮುಂದೂಡಿದೆ. ಮಹಿಳೆಯ ಕಿಡ್ನ್ಯಾಪ್ Read more…

BREAKING NEWS: ಹೆಚ್.ಡಿ.ರೇವಣ್ಣ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಬೆಂಗಳೂರು: ಮಾಜಿ ಸಚಿವ ಹೆಚ್.ಡಿ.ರೇವಣ್ಣ ಜಾಮೀನು ಅರ್ಜಿ ವಿಚಾರಣೆಯನ್ನು ಜನಪ್ರತಿನಿಧಿಗಳ ನ್ಯಾಯಾಲಯ ಮುಂದೂಡಿದೆ. ಮಹಿಳೆಯ ಕಿಡ್ನ್ಯಾಪ್ ಕೇಸ್ ನಲ್ಲಿ ಜೈಲುಪಾಲಾಗಿರುವ ಹೆಚ್.ಡಿ.ರೇವಣ್ಣ ಜಾಮೀನು ಕೋರಿ ಬೆಂಗಳೂರಿನ ವಿಶೇಷ ಜನಪ್ರತಿನಿಧಿಗಳ Read more…

ಲೋಕಸಭೆ ಚುನಾವಣೆ ಎಫೆಕ್ಟ್: UPSC ಪೂರ್ವಭಾವಿ ಪರೀಕ್ಷೆ ಮುಂದೂಡಿಕೆ

ನವದೆಹಲಿ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಲೋಕಸೇವಾ ಆಯೋಗ(UPSC) ನಾಗರಿಕ ಸೇವಾ ಪೂರ್ವಭಾವಿ ಪರೀಕ್ಷೆ ಮುಂದೂಡಿದೆ. ಮೇ 26ರ ಬದಲು ಜೂನ್ 16ರಂದು ಪರೀಕ್ಷೆ ನಡೆಯಲಿದೆ. ಲೋಕಸಭೆ ಚುನಾವಣೆ Read more…

BIG NEWS: ‘ಶುಕ್ರವಾರ’ದ ಲೋಕಸಭೆ ಚುನಾವಣೆ ಮತದಾನ ಮುಂದೂಡಲು ಮುಸ್ಲಿಂ ಸಂಘಟನೆಗಳ ಒತ್ತಾಯ

ಏಪ್ರಿಲ್ 26 ಶುಕ್ರವಾರದಂದು ನಡೆಯಲಿರುವ ಲೋಕಸಭೆ ಚುನಾವಣೆಯನ್ನು ಮುಂದೂಡುವಂತೆ ಚುನಾವಣಾ ಆಯೋಗಕ್ಕೆ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್(IUML) ಮತ್ತು ಕೇರಳದ ಮುಸ್ಲಿಂ ಗುಂಪು ಮನವಿ ಮಾಡಿದೆ. ಮುಸ್ಲಿಂ ಸಮುದಾಯದ Read more…

BIG NEWS: ಇಂದು ನಡೆಯಬೇಕಿದ್ದ ಬಿಜೆಪಿ ಸಿಇಸಿ ಸಭೆ ದಿಢೀರ್ ಮುಂದೂಡಿಕೆ

ನವದೆಹಲಿ: ಇಂದು ದೆಹಲಿಯಲ್ಲಿ ನಡೆಯಬೇಕಿದ್ದ ಬಿಜೆಪಿ ಸಿಇಸಿ ಸಭೆ ದಿಢೀರ್ ಮುಂದೂಡಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ನಾಯಕರ ದೆಹಲಿ ಪ್ರವಾಸ ರದ್ದಾಗಿದೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ Read more…

BIG NEWS: ಹಿರಿಯ ನಟಿ ಲೀಲಾವತಿ ವಿಧಿವಶ ಹಿನ್ನೆಲೆ; ನಮ್ಮ ಜಾತ್ರೆ ಮುಂದೂಡಿಕೆ

ಬೆಂಗಳೂರು: ಹಿರಿಯ ನಟಿ ಲೀಲಾವತಿ ವಿಧಿವಶರಾಗಿರುವ ಹಿನ್ನೆಲೆಯಲ್ಲಿ ನಮ್ಮ ಜಾತ್ರೆ ಕಾರ್ಯಕ್ರಮವನ್ನು ಮುಂದೂಡಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯೋಜಿಸಿದ್ದ ನಮ್ಮ ಜಾತ್ರೆ ಕಾರ್ಯಕ್ರಮವನ್ನು ಇಂದು ರವೀಂದ್ರಕಲಾ ಕ್ಷೇತ್ರದಲ್ಲಿ Read more…

BIG NEWS: ಭೀಕರ ಬರಗಾಲ: ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮುಂದೂಡಿಕೆ

ಮಂಡ್ಯ: ಭೀಕರ ಬರಗಾಲ ಹಿನ್ನೆಲೆಯಲ್ಲಿ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ಕುಡಿಯುವ ನೀರಿಗೂ ಸಮಸ್ಯೆ ಎದುರಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮುಂದೂಡಲಾಗಿದೆ. ನಾಡ ಹಬ್ಬ ದಸರಾ ಹಾಗೂ Read more…

BIG NEWS: ಬಿಜೆಪಿ ಕಾರ್ಯಕಾರಿಣಿ ಸಭೆ ದಿಢೀರ್ ಮುಂದೂಡಿಕೆ

ಬೆಂಗಳೂರು: ಬೆಂಗಳೂರು ಅರಮನೆ ಮೈದಾನದಲ್ಲಿ ನಡೆಯಬೇಕಿದ್ದ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯನ್ನು ದಿಢೀರ್ ಮುಂದೂಡಲಾಗಿದೆ. ಆಗಸ್ಟ್ 26ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಬಿಜೆಪಿ ಕಾರ್ಯಕಾರಿಣಿ ಸಭೆ ಹಮ್ಮಿಕೊಳ್ಳಲಾಗಿತ್ತು. ಆದರೆ Read more…

BIG NEWS:ಮಂಗಳೂರು ವಿಶ್ವ ವಿದ್ಯಾಲಯದ ಪದವಿ ಪರೀಕ್ಷೆಗಳು ಮುಂದೂಡಿಕೆ

ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಹಲವೆಡೆ ಅವಾಂತರಗಳು ಸೃಷ್ಟಿಯಾಗಿವೆ. ಈ ಹಿನ್ನೆಲೆಯಲ್ಲಿ ಮಂಗಳೂರು ವಿಶ್ವವಿದ್ಯಾಲಯದ ಪದವಿ ಪರೀಕ್ಷೆ ಮುಂದೂಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ Read more…

BIG NEWS: ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಮುಂದೂಡಿಕೆ

ಬೆಂಗಳೂರು: ವಿಧಾನಮಂಡಲ ಅಧಿವೇಶನ ಆರಂಭವಾಗಿದ್ದರೂ ವಿಪಕ್ಷ ಸ್ಥಾನದಲ್ಲಿರುವ ಬಿಜೆಪಿ ಇನ್ನೂ ವಿಧಾನಸಭೆ, ಪರಿಷತ್ ವಿಪಕ್ಷ ನಾಯಕನ ಆಯ್ಕೆ ಮಾಡಿಲ್ಲ. ಈ ನಡುವೆ ಬಿಜೆಪಿಯ ಶಾಸಕಾಂಗ ಪಕ್ಷದ ಸಭೆ ಕೂಡ Read more…

BREAKING: ಬೆಳಿಗ್ಗೆಯಷ್ಟೇ ನಾಳೆಯಿಂದ ಗೃಹಲಕ್ಷ್ಮಿ ಯೋಜನೆ ಅರ್ಜಿ ಸಲ್ಲಿಕೆ ಎಂದಿದ್ದ ಸಚಿವೆ; ಮಧ್ಯಾಹ್ನ ಇನ್ನೂ 4-5 ದಿನ ಮುಂದೂಡಿಕೆ ಎಂದು ಸ್ಪಷ್ಟನೆ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ ಮುಂದೂಡಿಕೆಯಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ Read more…

BIG NEWS: ಇಂದು ಬಿಡುಗಡೆಯಾಗಬೇಕಿದ್ದ ʼಕೈʼ ಅಭ್ಯರ್ಥಿಗಳ ಮೊದಲ ಪಟ್ಟಿ ಮುಂದೂಡಿಕೆ

ಬೆಂಗಳೂರು: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ಸಿದ್ಧತೆ ಮಾಡಿಕೊಂಡಿದೆ. ಇಂದು ಬಿಡುಗಡೆಯಾಗಬೇಕಿದ್ದ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಮುಂದೂಡಿಕೆಯಾಗಿದೆ. ಈ ಕುರಿತು ಕೆಪಿಸಿಸಿ Read more…

BIG NEWS: ಸ್ಯಾಂಟ್ರೋ ರವಿಗೆ ಸಧ್ಯಕ್ಕಿಲ್ಲ ಜಾಮೀನು

ಮೈಸೂರು: ರಾಜ್ಯ ರಾಜಕೀಯದಲ್ಲಿ ಭಾರಿ ಸದ್ದು ಮಾಡುತ್ತಿರುವ ಕೆ.ಎಸ್.ಮಂಜುನಾಥ್ ಅಲಿಯಾಸ್ ಸ್ಯಾಂಟ್ರೋ ರವಿ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ಮುಂದೂಡಿದೆ. ಬಂಧನ ಭೀತಿಯಲ್ಲಿರುವ ಸ್ಯಾಂಟ್ರೋ ರವಿ ವಕೀಲರ Read more…

BIG NEWS: ಸ್ಯಾಂಟ್ರೋ ರವಿ ನಿರೀಕ್ಷಣಾ ಜಾಮೀನು ಅರ್ಜಿ ಮುಂದೂಡಿಕೆ

ಮೈಸೂರು: ರಾಜ್ಯ ರಾಜಕಾರಣದಲ್ಲಿ ಭಾರಿ ಸದ್ದು ಮಾಡಿರುವ ಸ್ಯಾಂಟ್ರೋ ರವಿ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯನ್ನು ಕೋರ್ಟ್ ಮುಂಡೂಡಿದೆ. ಮೈಸೂರಿನ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ Read more…

BIG NEWS: ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಸಭೆ ಮುಂದೂಡಿಕೆ

ಬೆಂಗಳೂರು: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕರೆಯಲಾಗಿದ್ದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಸಭೆ ದಿಢೀರ್ ಮುಂದೂಡಲಾಗಿದೆ. ವರ್ತೂರು ಬಳಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ Read more…

BIG NEWS: ಡೆಪ್ಯುಟಿ ಸ್ಪೀಕರ್ ಅನಂದ್ ಮಾಮನಿ ನಿಧನ; ಬಿಜೆಪಿ ಸಮಾವೇಶ ರದ್ದು; ಕಿತ್ತೂರು ಉತ್ಸವ ಮುಂದೂಡಿಕೆ

ಬೆಂಗಳೂರು: ವಿಧಾನಸಭೆ ಡೆಪ್ಯುಟಿ ಸ್ಪೀಕರ್ ಆನಂದ್ ಮಾಮನಿ ನಿಧನ ಹಿನ್ನೆಲೆಯಲ್ಲಿ ಕಲಬುರ್ಗಿಯಲ್ಲಿ ನಡೆಯಬೇಕಿದ್ದ ಬಿಜೆಪಿ ಜನಸಂಕಲ್ಪ ಸಮಾವೇಶ ರದ್ದು ಮಾಡಲಾಗಿದೆ. ಆಳಂದ ಹಾಗೂ ಚಿತ್ತಾಪುರ ಪಟ್ಟಣದಲ್ಲಿ ಇಂದು ಜನಸಂಕಲ್ಪ Read more…

ಪರೀಕ್ಷೆ ಮುಂದೂಡಿಕೆಯಲ್ಲ ಹಿಂದೂಡಿಕೆ ಮಾಡಿ ವಿದ್ಯಾರ್ಥಿಗಳನ್ನು ಸಂಕಷ್ಟಕ್ಕೆ ಸಿಲುಕಿಸಿದ ಸರ್ಕಾರ…!

ಪರೀಕ್ಷೆಗಳು ಸಾಮಾನ್ಯವಾಗಿ ಮುಂದೂಡಿಕೆಯಾಗಿರುವುದನ್ನು ಈವರೆಗೆ ಕೇಳಿದ್ದೇವೆ. ನಿಗದಿಪಡಿಸಲಾಗಿದ್ದ ಪರೀಕ್ಷೆಗಳನ್ನು ಅನಿವಾರ್ಯ ಕಾರಣಗಳಿಂದಾಗಿ ಮುಂದೂಡಿಕೆ ಮಾಡಲಾಗುತ್ತದೆ. ಆದರೆ ನಿಗದಿಯಾಗಿದ್ದ ಪರೀಕ್ಷೆಯನ್ನು ಹಿಂದೂಡಿಕೆ ಮಾಡಿ ವಿದ್ಯಾರ್ಥಿಗಳನ್ನು ಸಂಕಷ್ಟಕ್ಕೆ ಸಿಲುಕಿಸಿರುವ ಘಟನೆ ಈಗ Read more…

BREAKING: ಮುರುಘಾ ಶ್ರೀ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ ಬಂಧಿತರಾಗಿರುವ ಮುರುಘಾ ಶ್ರೀಗಳ ಜಾಮೀನು ಅರ್ಜಿ ವಿಚಾರಣೆ ಮಧ್ಯಾಹ್ನ ಮೂರು ಗಂಟೆಗೆ ಮುಂದೂಡಿ ನ್ಯಾಯಾಲಯ ಆದೇಶ ಹೊರಡಿಸಿದೆ. ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತರಾಗಿರುವ ಮುರುಘಾ Read more…

BIG NEWS: ಮುರುಘಾಶ್ರೀ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ ಬಂಧಿತರಾಗಿರುವ ಮುರುಘಾ ಮಠದ ಡಾ.ಶಿವಮೂರ್ತಿ ಶರಣರ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿ ಜಿಲ್ಲಾ 2ನೇ ಸತ್ರ ನ್ಯಾಯಾಲಯ ಆದೇಶ ಹೊರಡಿಸಿದೆ. ಮುರುಘಾಶ್ರೀ ಲೈಂಗಿಕ Read more…

BIG BREAKING: ಬಿಜೆಪಿ ಜನೋತ್ಸವ ಸಮಾವೇಶ ಮತ್ತೆ ಮುಂದೂಡಿಕೆ; ಹೊಸ ದಿನಾಂಕ ನಿಗದಿ

ಬೆಂಗಳೂರು: ನಾಳೆ ನಿಗದಿಯಾಗಿದ್ದ ಬಿಜೆಪಿ ಜನೋತ್ಸವ ಸಮಾವೇಶ ಮತ್ತೆ ಮುಂದೂಡಿಕೆಯಾಗಿದೆ. ಸಚಿವ ಉಮೇಶ್ ಕತ್ತಿ ನಿಧನ ಹಿನ್ನೆಲೆಯಲ್ಲಿ ಜನೋತ್ಸವ ಕಾರ್ಯಕ್ರಮವನ್ನು ಮುಂದೂಡಲಾಗಿದೆ. ಸಿಎಂ ಬಸವರಾಜ್ ಬೊಮ್ಮಾಯಿ ಅವರ ನೇತೃತ್ವದ Read more…

BIG NEWS: ಕಾಂಗ್ರೆಸ್ ಹಮ್ಮಿಕೊಂಡಿದ್ದ ’ಮಡಿಕೇರಿ ಚಲೋ’ ಮುಂದೂಡಿಕೆ; ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ಆಗಸ್ಟ್.26ರಂದು ಕಾಂಗ್ರೆಸ್ ಹಮ್ಮಿಕೊಂಡಿದ್ದ ಮಡಿಕೇರಿ ಚಲೋ ಪ್ರತಿಭಟನೆಯನ್ನು ಮುಂದೂಡುವುದಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ವಿಪಕ್ಷ ನಾಯಕನ ಕಾರಿನ ಮೇಲೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...