alex Certify postponed | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹೈಕೋರ್ಟ್ ತಡೆಯಾಜ್ಞೆ ಹಿನ್ನೆಲೆ ಅತಿಥಿ ಉಪನ್ಯಾಸಕರ ಕೌನ್ಸೆಲಿಂಗ್ ಮುಂದೂಡಿಕೆ

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ಆಯ್ಕೆಗಾಗಿ ನಡೆಯಬೇಕಿದ್ದ ಕೌನ್ಸೆಲಿಂಗ್ ಅನ್ನು ಕಾಲೇಜು ಶಿಕ್ಷಣ ಇಲಾಖೆ ಮುಂದೂಡಿದೆ. ಸಂಸ್ಕೃತ, ಚಿತ್ರಕಲಾ ಕಾಲೇಜುಗಳು ಸೇರಿದಂತೆ ರಾಜ್ಯದ Read more…

ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಪದವಿ ಪರೀಕ್ಷೆ ದಿಢೀರ್ ಮುಂದೂಡಿಕೆ

ಬೆಂಗಳೂರು: ಜನವರಿ 16ರಂದು ಮಧ್ಯಾಹ್ನ ನಿಗದಿಯಾಗಿದ್ದ ಪದವಿ ಶಿಕ್ಷಣದ ಎಲ್ಲಾ ಪ್ರಥಮ ಸೆಮಿಸ್ಟರ್ ಪರೀಕ್ಷೆಗಳನ್ನು ಬೆಂಗಳೂರು ನಗರ ವಿಶ್ವವಿದ್ಯಾಲಯ ದಿಢೀರ್ ಮುಂದೂಡಿದೆ. ಬಿಕಾಂ ಜೊತೆ ಸಿಎ ಶಿಕ್ಷಣ ಪಡೆಯುತ್ತಿರುವ Read more…

ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಜ 15ರ ಯುಜಿಸಿ- ನೆಟ್ ಪರೀಕ್ಷೆ ಮುಂದೂಡಿಕೆ

ಬೆಂಗಳೂರು: ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ(NTA) ಜನವರಿ 15ರಂದು ನಡೆಸಲು ಉದ್ದೇಶಿಸಿದ ಯುಜಿಸಿ -ನೆಟ್ ಪರೀಕ್ಷೆಯನ್ನು ಮುಂದುಡಿಕೆ ಮಾಡಿದೆ. ಮಕರ ಸಂಕ್ರಾಂತಿ ಹಿನ್ನೆಲೆಯಲ್ಲಿ ಪರೀಕ್ಷೆ ಮುಂದೂಡುವಂತೆ ವಿದ್ಯಾರ್ಥಿಗಳು ರಾಷ್ಟ್ರೀಯ ಪರೀಕ್ಷಾ Read more…

ಸಾರಿಗೆ ನೌಕರರ ಮುಷ್ಕರ ಮುಂದೂಡಿಕೆ, ನಾಳೆ ಎಂದಿನಂತೆಯೇ ಬಸ್ ಸಂಚಾರ

ಬೆಂಗಳೂರು: ವೇತನ ಹೆಚ್ಚಳ, ಹಿಂಬಾಕಿ ಪಾವತಿ ಸೇರಿ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸಾರಿಗೆ ನೌಕರರು ಡಿಸೆಂಬರ್ 31 ರಿಂದ ನಡೆಸಲು ಉದ್ದೇಶಿಸಿದ್ದ ಅನಿರ್ದಿಷ್ಟಾವಧಿ ಮುಷ್ಕರ ಮುಂದೂಡಲಾಗಿದೆ. Read more…

BREAKING: ಮನಮೋಹನ್ ಸಿಂಗ್ ನಿಧನ ಹಿನ್ನಲೆ ಇಂದು ನಡೆಯಬೇಕಿದ್ದ ಪರೀಕ್ಷೆಗಳು ಮುಂದೂಡಿಕೆ

ಬೆಂಗಳೂರು: ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ನಿಧನದ ಹಿನ್ನೆಲೆಯಲ್ಲಿ ಇಂದು ಸರ್ಕಾರಿ ರಜೆ ಘೋಷಣೆ ಮಾಡಲಾಗಿದ್ದು, ದೇಶಾದ್ಯಂತ 7 ದಿನ ಶೋಕಾಚರಣೆ ಘೋಷಿಸಲಾಗಿದೆ. ಶುಕ್ರವಾರ ರಾಜ್ಯದಲ್ಲಿ ಎಲ್ಲಾ ಸರ್ಕಾರಿ Read more…

ಪ್ರಭಾಸ್ ಚಿತ್ರ ‘ದಿ ರಾಜಾ ಸಾಬ್’ ಬಿಡುಗಡೆ ಮುಂದೂಡಿಕೆ

ತೆಲುಗು ಸೂಪರ್‌ಸ್ಟಾರ್ ಪ್ರಭಾಸ್ ಮತ್ತು ನಿರ್ದೇಶಕ ಮಾರುತಿ ಅವರ ಬಹುನಿರೀಕ್ಷಿತ ಚಿತ್ರ ‘ದಿ ರಾಜಾ ಸಾಬ್’ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿದೆ ಎಂದು ವರದಿಗಳು ತಿಳಿಸಿವೆ. ಬಿಡುಗಡೆಯ ಹೊಸ ದಿನಾಂಕವನ್ನು Read more…

ಎಸ್.ಎಂ. ಕೃಷ್ಣ ನಿಧನ ಹಿನ್ನೆಲೆ ಜಿಟಿಟಿಸಿ ನೇಮಕಾತಿ ಪರೀಕ್ಷೆ ಡಿ. 12ಕ್ಕೆ ಮುಂದೂಡಿಕೆ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ನಿಧನದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಡಿಸೆಂಬರ್ 11ರಂದು ಸರ್ಕಾರಿ ರಜೆ ಘೋಷಿಸಿದೆ. ಈ ಕಾರಣದಿಂದಾಗಿ ಇಂದು ನಡೆಯಬೇಕಿದ್ದ ಸರಕಾರಿ ಉಪಕರಣಾಗಾರ ಮತ್ತು Read more…

BREAKING: ಇಂದು ಸರ್ಕಾರಿ ರಜೆ ಘೋಷಣೆ ಹಿನ್ನೆಲೆ, ಮಂಗಳೂರು ವಿವಿ ಪದವಿ ಪರೀಕ್ಷೆಗಳು ಮುಂದೂಡಿಕೆ

ಮಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ನಿಧನ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದಿಂದ ರಜೆ ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಮಂಗಳೂರು ವಿವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಸರ್ಕಾರಿ ರಜೆ Read more…

ಹೆಚ್.ಡಿ. ಕುಮಾರಸ್ವಾಮಿ ಅಭಿನಂದನಾ ಸಮಾರಂಭ ಮುಂದೂಡಿಕೆ

ಮಂಡ್ಯ: ಕೇಂದ್ರ ಸಚಿವ ಹೆಚ್‍.ಡಿ. ಕುಮಾರಸ್ವಾಮಿ ಅವರ ಜನ್ಮದಿನ ಅಂಗವಾಗಿ ಮಂಡ್ಯ ನಗರದಲ್ಲಿ ಡಿಸೆಂಬರ್ 15ರಂದು ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ Read more…

ವಿಧಾನಸಭೆ ಉಪ ಚುನಾವಣೆ ಮುಂದೂಡಿಕೆ: ನ. 13ರ ಬದಲು 20ರಂದು ಮತದಾನ ದಿನಾಂಕ ಮರುನಿಗದಿ

ನವದೆಹಲಿ: ಕೆಲವು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯನ್ನು ಮುಂದೂಡಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಉತ್ತರ ಪ್ರದೇಶ, ಪಂಜಾಬ್ ಕೇರಳದಲ್ಲಿ ವಿಧಾನಸಭೆಯ ಕೆಲವು ಕ್ಷೇತ್ರಗಳ ಉಪಚುನಾವಣೆಯನ್ನು ನವೆಂಬರ್ 13ರ ಬದಲು Read more…

ಕೆಎಎಸ್ ಪರೀಕ್ಷೆ ರದ್ದಾಗಿ ಮೂರು ವಾರ ಕಳೆದರೂ ಮರು ಪರೀಕ್ಷೆ ಬಗ್ಗೆ KPSC ಮೌನ: ಅಭ್ಯರ್ಥಿಗಳು ಅತಂತ್ರ

ಬೆಂಗಳೂರು: ಕೆಎಎಸ್ ಪೂರ್ವಭಾವಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಯ ಕನ್ನಡ ಅನುವಾದದಲ್ಲಿ ಲೋಪಗಳಿದ್ದ ಕಾರಣ ಸರ್ಕಾರ ಪರೀಕ್ಷೆಯನ್ನು ರದ್ದು ಮಾಡಿ ಎರಡು ತಿಂಗಳೊಳಗೆ ಮರು ಪರೀಕ್ಷೆ ನಡೆಸುವುದಾಗಿ ಪ್ರಕಟಿಸಿದೆ. ಆದರೆ, Read more…

BREAKING NEWS: ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ KPSC ಮತ್ತೆ ಶಾಕ್: ಕೊನೆ ಕ್ಷಣದಲ್ಲಿ ಗ್ರೂಪ್ -ಬಿ ಪರೀಕ್ಷೆ ಮುಂದೂಡಿಕೆ

ಬೆಂಗಳೂರು: ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಕರ್ನಾಟಕ ಲೋಕಸೇವಾ ಆಯೋಗ(KPSC) ಮತ್ತೆ ಶಾಕ್  ನೀಡಿದೆ. ಕೊನೆ ಕ್ಷಣದಲ್ಲಿ ಕರ್ನಾಟಕ ಲೋಕಸೇವಾ ಆಯೋಗ ಗ್ರೂಪ್ -ಬಿ ಪರೀಕ್ಷೆಯನ್ನು ಮುಂದೂಡಿದೆ. ದಿನಾಂಕ 14-09-2024 ಮತ್ತು Read more…

ಪಿಎಸ್ಐ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ಅ. 3 ಗುರುವಾರ PSI ನೇಮಕ ಪರೀಕ್ಷೆ ನಿಗದಿ

ಬೆಂಗಳೂರು: ರಾಜ್ಯದಲ್ಲಿ 402 ಪೊಲೀಸ್ ಸಬ್ ಇನ್ ಸ್ಪೆಕ್ಟರ್ ಹುದ್ದೆಗಳ ನೇಮಕಾತಿಗೆ ಸೆ. 22ರಂದು ನಿಗದಿಯಾಗಿದ್ದ ಪರೀಕ್ಷೆಯನ್ನು ಮುಂದೂಡಲಾಗಿದೆ. ಮುಂದೂಡಿದ ಪರೀಕ್ಷೆಯನ್ನು ಈ ಮೊದಲು ಸೆ. 28 ರಂದು Read more…

BREAKING NEWS: ಸೆ. 22ರ ಪಿಎಸ್ಐ ನೇಮಕಾತಿ ಪರೀಕ್ಷೆ ಮುಂದೂಡಿಕೆ: ಸೆ. 28ಕ್ಕೆ ಎಕ್ಸಾಂ ನಿಗದಿ

ಬೆಂಗಳೂರು: ಸೆಪ್ಟೆಂಬರ್ 22ಕ್ಕೆ ನಿಗದಿಯಾಗಿದ್ದ ಪಿಎಸ್ಐ ನೇಮಕಾತಿ ಪರೀಕ್ಷೆ ಮುಂದೂಡಲಾಗಿದೆ ಎಂದು ಗೃಹ ಇಲಾಖೆ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ. ಸೆಪ್ಟೆಂಬರ್ 22ಕ್ಕೆ ನಿಗದಿಯಾಗಿದ್ದ ಪರೀಕ್ಷೆಯನ್ನು ಸೆಪ್ಟೆಂಬರ್ Read more…

BIG NEWS: ‘ಎಮರ್ಜೆನ್ಸಿ’ ಬಿಡುಗಡೆಗೆ ತಡೆಯಾಜ್ಞೆ ಕೋರಿ ಅರ್ಜಿ: ಕೇಂದ್ರ, ಸೆನ್ಸಾರ್ ಮಂಡಳಿಗೆ ಹೈಕೋರ್ಟ್ ನೋಟಿಸ್

ಭೋಪಾಲ್: ಕಂಗನಾ ರಣಾವತ್ ಅಭಿನಯದ ‘ಎಮರ್ಜೆನ್ಸಿ’ ಸಿನಿಮಾ ಬಿಡುಗಡೆಗೆ ತಡೆಯಾಜ್ಞೆ ಕೋರಿ ಅರ್ಜಿ ಮಧ್ಯಪ್ರದೇಶದ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಕೆಯಾಗಿದೆ. ಚಿತ್ರದಲ್ಲಿ ಸಿಖ್ ಸಮುದಾಯ ಅವಹೇಳನ ಮಾಡಲಾಗಿದೆ ಎಂದು Read more…

BIG NEWS: ಭುಗಿಲೆದ್ದ ವಿವಾದ, ಬೆದರಿಕೆ: ಕಂಗನಾ ರಣಾವತ್ ‘ಎಮರ್ಜೆನ್ಸಿ’ ಬಿಡುಗಡೆ ಮುಂದೂಡಿಕೆ

ಹೆಚ್ಚುತ್ತಿರುವ ವಿವಾದಗಳಿಂದಾಗಿ ಕಂಗನಾ ರಣಾವತ್ ಅವರ ನಿರ್ದೇಶನದ ‘ಎಮರ್ಜೆನ್ಸಿ’ ಬಿಡುಗಡೆ ಮುಂದೂಡಲಾಗಿದೆ. ಮಂಡಿ ಲೋಕಸಭಾ ಸಂಸದೆ ಕಂಗನಾ ರಣಾವತ್ ಮತ್ತು ಸಿಬಿಎಫ್‌ಸಿ ಸದಸ್ಯರಿಗೆ “ಬೆದರಿಕೆ” ಬಂದ ಕಾರಣ ಚಿತ್ರದ Read more…

ಆ. 15ರ ಉಪಗ್ರಹ ಉಡಾವಣೆ ಮುಂದೂಡಿಕೆ: ಇಸ್ರೋ ಘೋಷಣೆ

ಬೆಂಗಳೂರು: ಭೂ ಪರಿವೀಕ್ಷಣೆ ಉಪಗ್ರಹ EO-08 ಉಡ್ಡಯನವನ್ನು ಆಗಸ್ಟ್ 15 ಬದಲಿಗೆ ಆಗಸ್ಟ್ 16ಕ್ಕೆ ಮುಂದೂಡಲಾಗಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ) ಘೋಷಿಸಿದೆ. ಎಸ್.ಎಸ್.ಎಲ್.ವಿ. ಡಿ-3 ಮೂಲಕ Read more…

384 ಕೆಎಎಸ್ ಹುದ್ದೆಗಳಿಗೆ ಆ. 27 ರಂದು ಪೂರ್ವಭಾವಿ ಪರೀಕ್ಷೆ: ವಿಶೇಷ ಸಾರ್ವತ್ರಿಕ ರಜೆ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ 384 ಕೆಎಎಸ್ ಹುದ್ದೆಗಳಿಗೆ ಆ. 27 ರಂದು ಪೂರ್ವಭಾವಿ ಪರೀಕ್ಷೆ ಮರು ನಿಗದಿಪಡಿಸಿದೆ. ಆಯೋಗವು 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ ‘ಎ’ Read more…

ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗಳಿಗೆ ಶಾಕ್: ಪ್ರಶ್ನೆ ಪತ್ರಿಕೆ ಬದಲು ಉತ್ತರ ಪತ್ರಿಕೆ ನೀಡಿ ಎಡವಟ್ಟು

ದಾವಣಗೆರೆ: ದಾವಣಗೆರೆ ವಿಶ್ವವಿದ್ಯಾಲಯದ ವಾಣಿಜ್ಯ ವಿಭಾಗದ ಅಂತಿಮ ವರ್ಷದ ಇ- ಕಾಮರ್ಸ್ ವಿಷಯದ ಪ್ರಶ್ನೆ ಪತ್ರಿಕೆ ಬದಲು ಉತ್ತರ ಪತ್ರಿಕೆ ನೀಡಿದ ಘಟನೆ ನಡೆದಿದೆ. ಮಂಗಳವಾರ ಪರೀಕ್ಷೆ ಬರೆಯಲು Read more…

ಆ. 25ರಂದು ಐಬಿಪಿಎಸ್ ಪರೀಕ್ಷೆ ಹಿನ್ನಲೆ ಗೆಜೆಟೆಡ್ ಪ್ರೊಬೇಷನರಿ ಪರೀಕ್ಷೆ ಮುಂದೂಡಲು ಸರ್ಕಾರ ಚಿಂತನೆ

ಬೆಂಗಳೂರು: ಆಗಸ್ಟ್ 25ರಂದು ನಿಗದಿಯಾಗಿರುವ 2023 -24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ 384 ಹುದ್ದೆಗಳ ಪೂರ್ವಭಾವಿ ಪರೀಕ್ಷೆ ಮುಂದೂಡುವ ಬಗ್ಗೆ ಸರ್ಕಾರ ಗಂಭೀರವಾಗಿ ಪರಿಗಣಿಸುತ್ತಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ Read more…

ಸಿಎಂ ಸಿದ್ದರಾಮಯ್ಯ ವಿರುದ್ಧದ ಪಾದಯಾತ್ರೆಗೆ ಬಿಗ್ ಟ್ವಿಸ್ಟ್: ಪಾದಯಾತ್ರೆ ಮುಂದೂಡಲು ಜೆಡಿಎಸ್ ಮನವಿ

ಬೆಂಗಳೂರು: ಮುಡಾ ಹಗರಣ ವಿರೋಧಿಸಿ ಬೆಂಗಳೂರಿನಿಂದ ಮೈಸೂರಿನವರೆಗೆ ಬಿಜೆಪಿ, ಜೆಡಿಎಸ್ ಹಮ್ಮಿಕೊಂಡಿದ್ದ ಪಾದಯಾತ್ರೆ ಮುಂದೂಡಿಕೆಯಾಗುವ ಸಾಧ್ಯತೆ ಇದೆ. ಜೆಡಿಎಸ್ ಕೋರ್ ಕಮಿಟಿ ಸಭೆಯಲ್ಲಿ ಪಾದಯಾತ್ರೆ ಮುಂದೂಡುವ ಬಗ್ಗೆ ಚರ್ಚೆ Read more…

ವಿದ್ಯಾರ್ಥಿಗಳೇ ಗಮನಿಸಿ: ಪಿಜಿ- ಸಿಇಟಿ ಪರೀಕ್ಷೆ ಮುಂದೂಡಿಕೆ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ 2024 -25 ನೇ ಸಾಲಿನ ಸ್ನಾತಕೋತ್ತರ ಕೋರ್ಸ್ ಗಳ ಪ್ರವೇಶಕ್ಕೆ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ(ಪಿಜಿ –ಸಿಇಟಿ) ಮುಂದೂಡಲಾಗಿದೆ. ಜುಲೈ 13 ರಂದು Read more…

ಇಂದು ನಡೆಯಬೇಕಿದ್ದ ನೀಟ್ ಪಿಜಿ ಪ್ರವೇಶ ಪರೀಕ್ಷೆ ದಿಢೀರ್ ಮುಂದೂಡಿಕೆ

ನವದೆಹಲಿ: ವೈದ್ಯಕೀಯ ಪದವಿಯ ನೀಟ್ ಯುಜಿ ಪ್ರವೇಶ ಪರೀಕ್ಷೆ ಅಕ್ರಮದ ಬೆನ್ನಲ್ಲೇ ಜೂನ್ 23ರ ಭಾನುವಾರ ನಡೆಯಬೇಕಿದ್ದ ವೈದ್ಯಕೀಯ ಸ್ನಾತಕೋತ್ತರ ನೀಟ್ ಪಿಜಿ ಪ್ರವೇಶ ಪರೀಕ್ಷೆಯನ್ನು ಕೇಂದ್ರ ಸರ್ಕಾರ Read more…

ವಿದ್ಯಾರ್ಥಿಗಳೇ ಗಮನಿಸಿ: ಈ ಪರೀಕ್ಷೆಗಳು ತಾತ್ಕಾಲಿಕವಾಗಿ ಮುಂದೂಡಿಕೆ

ಬೆಂಗಳೂರು: ಮೇ 2024ರ ಮಾಹೆಯಲ್ಲಿ ನಡೆಯಲಿರುವ ಡಿ.ಇಎಲ್.ಇಡಿ/ಡಿ.ಪಿಎಸ್.ಇ/ಡಿ.ಪಿ.ಇಡಿ ಮುಖ್ಯ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮೇ 27 ರಿಂದ ಜೂನ್ Read more…

ವಿದ್ಯಾರ್ಥಿಗಳೇ ಗಮನಿಸಿ: ಸ್ನಾತಕ ಪದವಿ ಪ್ರವೇಶ ಪರೀಕ್ಷೆ ಮುಂದೂಡಿಕೆ

ಬೆಂಗಳೂರು: ರಾಜ್ಯದ ವಿವಿಧ ಕೃಷಿ ಮತ್ತು ತೋಟಗಾರಿಕೆ ವಿವಿಗಳಲ್ಲಿ ವಿವಿಧ ಸ್ನಾತಕ ಪದವಿಗಳ ಪ್ರವೇಶಕ್ಕೆ ಮೇ 14ರಂದು ನಿಗದಿಯಾಗಿದ್ದ ಪ್ರಾಯೋಗಿಕ ಪರೀಕ್ಷೆಯನ್ನು ಮೇ 25ಕ್ಕೆ ಮುಂದೂಡಲಾಗಿದೆ. 2024 -25ನೇ Read more…

ಜೂನ್ 18ಕ್ಕೆ ಯುಜಿಸಿ – ನೆಟ್ ಪರೀಕ್ಷೆ ಮುಂದೂಡಿಕೆ

ನವದೆಹಲಿ: ಜೂನ್ 16 ರಂದು ನಡೆಯಬೇಕಿದ್ದ ಯುಜಿಸಿ ರಾಷ್ಟ್ರೀಯ ಅರ್ಹತಾ ಪರೀಕ್ಷೆ(ನೆಟ್) ಜೂನ್ 18 ರಂದು ನಡೆಸಲಾಗುವುದು ಎಂದು ವಿಶ್ವವಿದ್ಯಾಲಯ ಅನುದಾನ ಆಯೋಗ ತಿಳಿಸಿದೆ. ಕೇಂದ್ರ ಲೋಕಸೇವಾ ಆಯೋಗ Read more…

ಕೆಎಎಸ್ ಪ್ರಿಲಿಮ್ಸ್ ಪರೀಕ್ಷೆ ಮತ್ತೆ ಮುಂದೂಡಿಕೆ: ಜು. 7ರ ಬದಲು ಜು. 21ಕ್ಕೆ ನಿಗದಿ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ(KPSC) ಗ್ರೂಪ್ ಎ ಮತ್ತು ಬಿ ವೃಂದದ 384 ಹುದ್ದೆಗಳ ನೇಮಕಾತಿಗೆ ನಿಗದಿಪಡಿಸಿದ್ದ ಕೆಎಎಸ್ ಪ್ರಿಲಿಮಿನರಿ ಪರೀಕ್ಷೆಯ ದಿನಾಂಕವನ್ನು ಮತ್ತೆ ಮುಂದೂಡಲಾಗಿದೆ. ಜುಲೈ 7ರ Read more…

ಕೆಎಎಸ್ ಪರೀಕ್ಷೆ ದಿನಾಂಕ ಬದಲಾವಣೆ, ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕೆಎಎಸ್ ಪೂರ್ವಭಾವಿ ಪರೀಕ್ಷೆ ದಿನಾಂಕ ಬದಲಾವಣೆ ಮಾಡಲಾಗಿದೆ. ಅಲ್ಲದೆ ಅರ್ಜಿ ಸಲ್ಲಿಕೆ ದಿನಾಂಕವನ್ನು ಕೂಡ ವಿಸ್ತರಿಸಲಾಗಿದೆ. ಲೋಕಸಭೆ ಚುನಾವಣೆಯ ಕಾರಣ ಗೆಜೆಟೆಡ್ ಪ್ರೊಬೇಷನರ್ Read more…

ಮಂಡ್ಯ ಸಾಹಿತ್ಯ ಸಮ್ಮೇಳನ ಮತ್ತೆ ಮುಂದೂಡಿಕೆ

ಬೆಂಗಳೂರು: ಮಂಡ್ಯದಲ್ಲಿ ಜೂನ್ 7, 8, 9 ರಂದು ನಡೆಯಬೇಕಿದ್ದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮತ್ತೆ ಮುಂದೂಡಲಾಗಿದೆ. ನವೆಂಬರ್ ಅಥವಾ ಡಿಸೆಂಬರ್ ನಲ್ಲಿ ಸಮ್ಮೇಳನ Read more…

ಸಹಕಾರ ಸಂಸ್ಥೆಗಳ ಚುನಾವಣೆ ಮುಂದೂಡಿಕೆ: ಜೂ. 6 ರ ನಂತರ ಚುನಾವಣಾ ಪ್ರಕ್ರಿಯೆ ಆರಂಭ

ಬೆಂಗಳೂರು: ರಾಜ್ಯದಲ್ಲಿರುವ ಸಹಕಾರ ಬ್ಯಾಂಕುಗಳು ಮತ್ತು ಸಹಕಾರ ಸಂಘಗಳ ಚುನಾವಣೆ ಮುಂದೂಡಲಾಗಿದೆ. ರಾಜ್ಯದಲ್ಲಿ ಇನ್ನೊಂದು ತಿಂಗಳಲ್ಲಿ ಅವಧಿ ಪೂರ್ಣಗೊಳ್ಳುವ ಹಾಲು ಒಕ್ಕೂಟಗಳು, ಡಿಸಿಸಿ ಬ್ಯಾಂಕುಗಳು, ಸೇರಿದಂತೆ ವಿವಿಧ ಸಹಕಾರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...