alex Certify postponed | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

2024ರಲ್ಲಿ ಮಂಡ್ಯದಲ್ಲೇ ಕನ್ನಡ ಸಾಹಿತ್ಯ ಸಮ್ಮೇಳನ

ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು 2024ರಲ್ಲಿ ಮಂಡ್ಯದಲ್ಲಿಯೇ ನಡೆಸಲು ನಿರ್ಧರಿಸಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಮಹೇಶ್ ಜೋಶಿ ಹೇಳಿದ್ದಾರೆ. ಯಾವ Read more…

ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಮುಖ್ಯ ಮಾಹಿತಿ: ಕೆ-ಸೆಟ್ ಪರೀಕ್ಷೆ ಮತ್ತೆ ಮುಂದೂಡಿಕೆ: ಜ. 13 ರಂದು ಪರೀಕ್ಷೆ

ಬೆಂಗಳೂರು: ಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಮುಖ್ಯ ಮಾಹಿತಿ ಇಲ್ಲಿದೆ. ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ(ಕೆ- ಸೆಟ್) ಮುಂದೂಡಲಾಗಿದೆ. ಡಿಸೆಂಬರ್ 31ರ ಬದಲು ಜನವರಿ 13ರಂದು ಪರೀಕ್ಷೆ ನಡೆಸಲಾಗುವುದು. Read more…

ಇಂದು ನಡೆಯಬೇಕಿದ್ದ ‘ಇಂಡಿಯಾ’ ಮೈತ್ರಿಕೂಟದ ಸಭೆ ಮುಂದೂಡಿಕೆ

ನವದೆಹಲಿ: ಪ್ರಮುಖ ನಾಯಕರು ಭಾಗವಹಿಸಲು ಸಾಧ್ಯವಾಗದ ಕಾರಣ ಡಿಸೆಂಬರ್ 6ರಂದು ನಿಗದಿಯಾಗಿದ್ದ ‘ಇಂಡಿಯಾ’ ಮೈತ್ರಿಕೂಟದ ಸಭೆಯನ್ನು ಮುಂದೂಡಲಾಗಿದೆ. ಇನ್ನು ಎರಡು ವಾರದ ನಂತರ ಮುಂದಿನ ಸಭೆ ನಡೆಸುವ ನಿರೀಕ್ಷೆ Read more…

BREAKING : ಗಗನಯಾನ ಮಿಷನ್: ಇಸ್ರೋದ ಮೊದಲ ಪರೀಕ್ಷಾರ್ಥ ಉಡಾವಣೆ ತಾತ್ಕಾಲಿಕ ಸ್ಥಗಿತ

ಬೆಂಗಳೂರು : ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಗಗನಯಾನ ಮಾನವ ಬಾಹ್ಯಾಕಾಶ ಹಾರಾಟ ಕಾರ್ಯಾಚರಣೆಗಾಗಿ ತನ್ನ ಮೊದಲ ಪರೀಕ್ಷಾ ವಾಹನದ ಉಡಾವಣೆಯನ್ನು ಮರು ನಿಗದಿಪಡಿಸಿದೆ. ಟೆಸ್ಟ್ ವೆಹಿಕಲ್ Read more…

BREAKING NEWS: 13,352 ಪ್ರಾಥಮಿಕ ಶಾಲಾ ಶಿಕ್ಷಕರ ಆಯ್ಕೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್

ಬೆಂಗಳೂರು: 13,352 ಪ್ರಾಥಮಿಕ ಶಾಲಾ ಶಿಕ್ಷಕರ ಆಯ್ಕೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಏಕ ಸದಸ್ಯ ಪೀಠದ ಆದೇಶವನ್ನು ಹೈಕೋರ್ಟ್ ವಿಭಾಗಿಯ ಪೀಠ ರದ್ದು ಮಾಡಿದೆ. ಮುಖ್ಯ ನ್ಯಾಯಮೂರ್ತಿ Read more…

ಸಾರ್ವಜನಿಕರೇ ಗಮನಿಸಿ : ಇಂದು ಮುಖ್ಯಮಂತ್ರಿಗಳ `ಜನತಾ ದರ್ಶನ’ ಇಲ್ಲ

ಬೆಂಗಳೂರು : ಅಕ್ಟೋಬರ್ 9ರ ಇಂದು ದೆಹಲಿಯಲ್ಲಿ ನಡೆಯಲಿರುವ ಸಭೆಯೊಂದರಲ್ಲಿ ಮುಖ್ಯಮಂತ್ರಿಗಳು ಭಾಗವಹಿಸಬೇಕಿರುವುದರಿಂದ ಇಂದು ನಡೆಸಲು ಉದ್ದೇಶಿಸಿದ್ದ  ಜನತಾ ದರ್ಶನ ಕಾರ್ಯಕ್ರಮ ಮುಂದೂಡಲಾಗಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ Read more…

ಸಾರ್ಜನಿಕರೇ ಗಮನಿಸಿ : ಸಿಎಂ `ಜನತಾ ದರ್ಶನ’ ಮುಂದೂಡಿಕೆ

ಬೆಂಗಳೂರು : ಇದೇ ಅಕ್ಟೋಬರ್ 9ರಂದು ದೆಹಲಿಯಲ್ಲಿ ನಡೆಯಲಿರುವ ಸಭೆಯೊಂದರಲ್ಲಿ ಮುಖ್ಯಮಂತ್ರಿಗಳು ಭಾಗವಹಿಸಬೇಕಿರುವುದರಿಂದ ಅಂದು ನಡೆಸಲು ಉದ್ದೇಶಿಸಿದ್ದ  ಜನತಾ ದರ್ಶನ ಕಾರ್ಯಕ್ರಮ ಮುಂದೂಡಲಾಗಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ Read more…

BIG NEWS: ಬೆಂಗಳೂರಿನಲ್ಲಿ ಶಾಲಾ ಸಮಯ ಬದಲಾವಣೆ ಸಭೆ ಮುಂದೂಡಿಕೆ

ಬೆಂಗಳೂರು: ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯ ಶಾಲಾ ಸಮಯ ಪರಿಷ್ಕರಣೆ ಕುರಿತಾಗಿ ಸಮಾಲೋಚನೆ ನಡೆಸಲು ಅ. 5ರಂದು ನಿಗದಿಯಾಗಿದ್ದ ಸಭೆಯನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಅ. Read more…

ಬೆಂಗಳೂರು ಬಂದ್: ಬೆಂಗಳೂರು ವಿವಿ ಕಾಲೇಜ್ ಗಳಿಗೆ ರಜೆ ಘೋಷಣೆ: ಪರೀಕ್ಷೆ ಮುಂದೂಡಿಕೆ

ಬೆಂಗಳೂರು: ಬೆಂಗಳೂರು ಬಂದ್ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯ ಮತ್ತು ಬೆಂಗಳೂರು ನಗರ ವಿಶ್ವವಿದ್ಯಾಲಯ ತಮ್ಮ ಕ್ಯಾಂಪಸ್ ನ ಎಲ್ಲ ಸ್ನಾತಕ ಮತ್ತು ಸ್ನಾತಕೋತ್ತರ ಪದವಿ ಮತ್ತು ಸಂಯೋಜಿತ ಎಲ್ಲಾ Read more…

ಬರ ಘೋಷಣೆ ಹಿನ್ನೆಲೆ: ಮಂಡ್ಯ ಸಾಹಿತ್ಯ ಸಮ್ಮೇಳನ ಮುಂದೂಡಿಕೆ

ಬೆಂಗಳೂರು: ರಾಜ್ಯ ಸರ್ಕಾರ ಬರ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ಮಂಡ್ಯದಲ್ಲಿ ನಡೆಯಬೇಕಿದ್ದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮುಂದೂಡಲಾಗಿದೆ. ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಮಹೇಶ್ Read more…

BREAKING : ಜಪಾನ್ ನ `ಚಂದ್ರಯಾನ’ ಉಡಾವಣೆ ಮತ್ತೆ ಮುಂದೂಡಿಕೆ!

ಜಪಾನ್ : ಮೊದಲ ಬಾರಿಗೆ ಚಂದ್ರನ ಮೇಲೆ ಇಳಿಯುವ ಜಪಾನ್ ನ ಗುರಿ ಕೊನೆಯ ಕ್ಷಣದಲ್ಲಿ ಕಾರ್ಯರೂಪಕ್ಕೆ ಬರಲಿಲ್ಲ. ಚಂದ್ರನ ಮೇಲ್ಮೈಯಲ್ಲಿ ಲ್ಯಾಂಡರ್ ಅನ್ನು ಸುರಕ್ಷಿತವಾಗಿ ಇಳಿಸುವ ಮತ್ತು Read more…

ಸಿಇಟಿ, ಪಿಜಿ ಸಿಇಟಿ ಪರೀಕ್ಷೆ ವೇಳಾಪಟ್ಟಿ ಬದಲಾವಣೆ

ಬೆಂಗಳೂರು: ಸಿಇಟಿ, ಪಿಜಿ ಸಿಇಟಿ ವೇಳಾಪಟ್ಟಿ ಬದಲಾವಣೆ ಮಾಡಲಾಗಿದೆ. ಪ್ರಸಕ್ತ ಸಾಲಿನ ಎರಡನೇ ಅಥವಾ ಮೂರನೇ ಸೆಮಿಸ್ಟರ್ ಇಂಜಿನಿಯರಿಂಗ್ ಕೋರ್ಸ್ ಪ್ರವೇಶಕ್ಕೆ ನಡೆಸಲಾಗುವ ಡಿಪ್ಲೋಮಾ ಸಿಇಟಿಯನ್ನು ಸೆಪ್ಟೆಂಬರ್ 10ರ Read more…

ಸಾಲ ಮನ್ನಾ ಮಾಡಲು ಆಗ್ರಹ: ಸ್ತ್ರೀ ಶಕ್ತಿ ಸಂಘಗಳ ಸಾಲ ವಸೂಲಾತಿಗೆ ಬ್ರೇಕ್

ಕೋಲಾರ: ಸ್ತ್ರೀಶಕ್ತಿ ಸಂಘಗಳ ಸಾಲ ವಸೂಲಾತಿಗೆ ತಾತ್ಕಾಲಿಕ ತಡೆ ನೀಡಲಾಗಿದೆ. ಸ್ತ್ರೀಶಕ್ತಿ ಸಂಘಗಳ ಸಾಲ ವಸೂಲಿಗೆ ಯಾರೂ ಮುಂದಾಗಬಾರದು, ತಾತ್ಕಾಲಿಕವಾಗಿ ಸಾಲ ವಸೂಲಾತಿ ಮುಂದೂಡಬೇಕು ಎಂದು ಸಹಕಾರ ಸಂಘಗಳ Read more…

BREAKING NEWS: ವಿಟಿಯು ಮೊದಲ ಸೆಮಿಸ್ಟರ್ ಪರೀಕ್ಷೆ ಮುಂದೂಡಿಕೆ

ಬೆಂಗಳೂರು: ವಿಟಿಯು ಮೊದಲ ಸೆಮಿಸ್ಟರ್ ಪರೀಕ್ಷೆ ಮುಂದೂಡಲಾಗಿದೆ. ಏಪ್ರಿಲ್ 20ರಿಂದ ನಿಗದಿಯಾಗಿದ್ದ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಏ. 27 ರಿಂದ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಹೇಳಲಾಗಿದ್ದು, ಹೆಚ್ಚಿನ ಮಾಹಿತಿ Read more…

ರಾಹುಲ್ ಗಾಂಧಿ ‘ಸತ್ಯಮೇವ ಜಯತೆ’ ಸಮಾವೇಶ ಮತ್ತೆ ಮುಂದೂಡಿಕೆ

ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೋಲಾರದಲ್ಲಿ ಭಾಗವಹಿಸಬೇಕಿದ್ದ ‘ಸತ್ಯಮೇವ ಜಯತೆ’ ಸಮಾವೇಶವನ್ನು ಮತ್ತೆ ಮುಂದೂಡಲಾಗಿದೆ. ಏಪ್ರಿಲ್ 16 ರಂದು ಸಮಾವೇಶ ನಡೆಯುವ ಸಾಧ್ಯತೆ ಇದೆ. ರಾಹುಲ್ ಗಾಂಧಿಯವರಿಗೆ Read more…

5, 8ನೇ ತರಗತಿ ಪರೀಕ್ಷೆ ಮುಂದೂಡಲು ಹೈಕೋರ್ಟ್ ನಕಾರ

ಬೆಂಗಳೂರು: ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಶಾಲೆಗಳ ಐದು ಮತ್ತು ಎಂಟನೇ ತರಗತಿ ಗಳಿಗೆ ಮಾರ್ಚ್ 27ರಿಂದ ಬೋರ್ಡ್ ಪರೀಕ್ಷೆ ನಡೆಯಲಿದೆ. ಈ ಪರೀಕ್ಷೆಗಳನ್ನು ಮುಂದೂಡಬೇಕೆಂದು ರಾಜ್ಯ ಖಾಸಗಿ ಅನುದಾನ Read more…

ಹೈಕೋರ್ಟ್ ಸೂಚನೆ ಬೆನ್ನಲ್ಲೇ ಪರೀಕ್ಷೆ ಮುಂದೂಡಿಕೆ: 5, 8 ನೇ ತರಗತಿ ಬೋರ್ಡ್ ಪರೀಕ್ಷೆ ಬಗ್ಗೆ ಮಾ. 14 ರಂದು ವಿಚಾರಣೆ

ಬೆಂಗಳೂರು: ಮಾರ್ಚ್ 13 ರಿಂದ ಆರಂಭವಾಗಬೇಕಿದ್ದ 5 ಮತ್ತು 8ನೇ ತರಗತಿ ಬೋರ್ಡ್ ಪರೀಕ್ಷೆಯನ್ನು ತಡೆಹಿಡಿಯುವಂತೆ ಹೈಕೋರ್ಟ್ ವಿಭಾಗೀಯ ಪೀಠ ಸರ್ಕಾರಕ್ಕೆ ಸೂಚನೆ ನೀಡಿದೆ. ಮುಂದಿನ ವಿಚಾರಣೆಯನ್ನು ಮಾರ್ಚ್ Read more…

ಸರ್ಕಾರಿ ನೌಕರರ ಮುಷ್ಕರ ಎಫೆಕ್ಟ್: SSLC ಪರೀಕ್ಷೆ ಮುಂದೂಡಿಕೆ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಮುಷ್ಕರ ಪರಿಣಾಮ ಇಂದು ನಡೆಯಬೇಕಿದ್ದ ಎಸ್ಎಸ್ಎಲ್ಸಿ ಪೂರ್ವಭಾವಿ ಪರೀಕ್ಷೆ ಮುಂದೂಡಲಾಗಿದೆ. ಇಂದು ನಡೆಯಬೇಕಿದ್ದ ಎಸ್ಎಸ್ಎಲ್ಸಿ ತೃತೀಯ ಭಾಷೆ ಹಿಂದಿ ವಿಷಯದ ಪೂರ್ವಭಾವಿ ಪರೀಕ್ಷೆಯನ್ನು Read more…

BREAKING: ಹೈವೇ ಟೋಲ್ ಸಂಗ್ರಹ ಮಾ. 14 ಕ್ಕೆ ಮುಂದೂಡಿಕೆ, ವಿರೋಧ ಹಿನ್ನಲೆ ಶುಲ್ಕ ಕಡಿಮೆ ಸಾಧ್ಯತೆ

ಬೆಂಗಳೂರು: ಬೆಂಗಳೂರು -ಮೈಸೂರು ಹೆದ್ದಾರಿಯಲ್ಲಿ ಇಂದಿನಿಂದಲೇ ಟೋಲ್ ಸಂಗ್ರಹಿಸುವುದಿಲ್ಲ. ಹೈವೇನಲ್ಲಿ ಟೋಲ್ ಸಂಗ್ರಹವನ್ನು ಮಾರ್ಚ್ 14ಕ್ಕೆ ಮುಂದೂಡಲಾಗಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಬಿ.ಟಿ. ಶ್ರೀಧರ್ ಈ Read more…

ನಾಳೆಯಿಂದ ಟೋಲ್ ಸಂಗ್ರಹ ಗೊಂದಲ: ಮುಂದೂಡಿಕೆ ಎಂದ್ರು ಪ್ರತಾಪ್ ಸಿಂಹ, ಇಲ್ಲವೆಂದು ಅಧಿಕಾರಿ ಸ್ಪಷ್ಟನೆ

ಬೆಂಗಳೂರು: ಬೆಂಗಳೂರು -ಮೈಸೂರು ಎಕ್ಸ್ಪ್ರೆಸ್ ವೇನಲ್ಲಿ ಟೋಲ್ ಸಂಗ್ರಹ ವಿಚಾರಕ್ಕೆ ಸಂಬಂಧಿಸಿದಂತೆ ನಾಳೆಯಿಂದ ಟೋಲ್ ಸಂಗ್ರಹಿಸುವ ವಿಚಾರದಲ್ಲಿ ಗೊಂದಲ ಮುಂದುವರೆದಿದೆ. ನಾಳೆಯಿಂದಲೇ ಟೋಲ್ ಸಂಗ್ರಹಿಸುವುದಿಲ್ಲ ಎಂದು ಸಂಸದ ಪ್ರತಾಪ Read more…

BREAKING: ಬೆಂಗಳೂರು –ಮೈಸೂರು ಹೆದ್ದಾರಿಯಲ್ಲಿ ನಾಳೆಯಿಂದಲೇ ಟೋಲ್ ಇಲ್ಲ: ಸಂಗ್ರಹ ಮುಂದೂಡಿಕೆ: ಸಂಸದ ಪ್ರತಾಪ ಸಿಂಹ ಮಾಹಿತಿ

ಬೆಂಗಳೂರು -ಮೈಸೂರು ಹೆದ್ದಾರಿಯಲ್ಲಿ ನಾಳೆಯಿಂದಲೇ ಟೋಲ್ ಸಂಗ್ರಹಿಸುವುದಿಲ್ಲ ಎಂದು ಸಂಸದ ಪ್ರತಾಪ ಸಿಂಹ ತಿಳಿಸಿದ್ದಾರೆ. ಮೈಸೂರು ಮತ್ತು ಕೊಡಗು ಕ್ಷೇತ್ರದ ಬಿಜೆಪಿ ಸಂಸದ ಪ್ರತಾಪ ಸಿಂಹ ಫೇಸ್ಬುಕ್ ನಲ್ಲಿ Read more…

ಪ್ರಧಾನಿ ಮೋದಿ ಭೇಟಿ ಹಿನ್ನಲೆ: ನಾಳೆ ನಡೆಯಬೇಕಿದ್ದ ಪ್ರಥಮ ಪಿಯುಸಿ ಪರೀಕ್ಷೆ ಮುಂದೂಡಿಕೆ

ಬೆಳಗಾವಿ: ನಾಳೆ ಬೆಳಗಾವಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಪ್ರಥಮ ಪಿಯುಸಿ ಪರೀಕ್ಷೆಯನ್ನು ಮುಂದೂಡಲಾಗಿದೆ. ಪರೀಕ್ಷೆಯನ್ನು ಮುಂದೂಡಿ ಪದವಿ ಪೂರ್ವ ಶಿಕ್ಷಣ Read more…

ಪರೀಕ್ಷೆಗೆ ರೆಡಿಯಾದ ವಿದ್ಯಾರ್ಥಿಗಳಿಗೆ ಬಿಗ್ ಶಾಕ್: ಪ್ರಶ್ನೆ ಪತ್ರಿಕೆ ಸೋರಿಕೆ; ಪರೀಕ್ಷೆ ಮುಂದೂಡಿಕೆ

ಬೆಂಗಳೂರು: ಪ್ರಥಮ ಪಿಯುಸಿ ಆಂಗ್ಲ ಭಾಷೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ತುಮಕೂರು ಜಿಲ್ಲೆಯಲ್ಲಿ ಇಂದು ನಡೆಯಬೇಕಿದ್ದ ಪರೀಕ್ಷೆ ಮುಂದೂಡಲಾಗಿದೆ. ಇಂದು ನಡೆಯಬೇಕಿದ್ದ ಆಂಗ್ಲ ಭಾಷೆ ಪರೀಕ್ಷೆಯನ್ನು ಮಾರ್ಚ್ 6 Read more…

ಜಿಪಂ, ತಾಪಂ ಚುನಾವಣೆ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ: ವಿಚಾರಣೆ ಮುಂದೂಡಿಕೆ

ಬೆಂಗಳೂರು: ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಗಡಿ, ಮೀಸಲು ನಿಗದಿಪಡಿಸುವ ಅಧಿಕಾರವನ್ನು ರಾಜ್ಯ ಚುನಾವಣಾ ಆಯೋಗದಿಂದ ವಾಪಸ್ ಪಡೆದು ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ Read more…

ಆದಿ ಯೋಗಿ ಪ್ರತಿಮೆ: ಯಥಾಸ್ಥಿತಿ ಕಾಯ್ದುಕೊಳ್ಳುವ ಆದೇಶ ಮುಂದುವರೆಸಿದ ಹೈಕೋರ್ಟ್

ಬೆಂಗಳೂರು: ಚಿಕ್ಕಬಳ್ಳಾಪುರದ ನಂದಿ ಬೆಟ್ಟದ ಬಳಿ ಆದಿ ಯೋಗಿ ಪ್ರತಿಮೆ ಸ್ಥಾಪನೆ ವಿಚಾರಕ್ಕೆ ಸಂಬಂಧಿಸಿದಂತೆ ಯಥಾಸ್ಥಿತಿ ಕಾಯ್ದುಕೊಳ್ಳುವ ಆದೇಶವನ್ನು ಹೈಕೋರ್ಟ್ ಮುಂದುವರೆಸಿದೆ. ಎಸ್. ಕ್ಯಾತಪ್ಪ ಮತ್ತಿತರರು ಸಲ್ಲಿಸಿದ್ದ ಪಿಐಎಲ್ Read more…

ಎಂಬಿಬಿಎಸ್ ಇಂಟರ್ನ್ ಶಿಪ್ ಅವಧಿ ವಿಸ್ತರಣೆ: ನೀಟ್ ಪಿಜಿ ಪರೀಕ್ಷೆ ಮುಂದೂಡಿಕೆ ಸಾಧ್ಯತೆ

ನವದೆಹಲಿ: ಕೇಂದ್ರ ಆರೋಗ್ಯ ಸಚಿವಾಲಯ ಜೂನ್ 30ರವರೆಗೆ ಎಂಬಿಬಿಎಸ್ ವಿದ್ಯಾರ್ಥಿಗಳ ಇಂಟರ್ ಶಿಪ್ ಅವಧಿ ವಿಸ್ತರಿಸಿದೆ. ಈ ಕುರಿತಾಗಿ ಅಧಿಕೃತ ಆದೇಶ ಶೀಘ್ರವೇ ಹೊರಬೀಳುವ ಸಾಧ್ಯತೆ ಇದೆ. ಪೂರ್ವ Read more…

150 ವರ್ಷದಲ್ಲೇ ಮೊದಲ ಬಾರಿ ಜನಗಣತಿ ವಿಳಂಬ: ಇನ್ನೂ ಎರಡು ವರ್ಷ ಮುಂದೂಡಿಕೆ…? ಮೊದಲ ಬಾರಿಗೆ ಡಿಜಿಟಲ್ ಗಣತಿ ಸಾಧ್ಯತೆ

ನವದೆಹಲಿ: ಜನಗಣತಿ ಆರಂಭವಾದ 150 ವರ್ಷಗಳಲ್ಲೇ ಮೊದಲ ಬಾರಿಗೆ ಗಣತಿಯಲ್ಲಿ ವಿಳಂಬ ಆಗುವ ಸಾಧ್ಯತೆ ಇದೆ. ಪ್ರತಿ 10 ವರ್ಷಗಳಿಗೊಮ್ಮೆ ಜನಗಣತಿ ನಡೆಯುತ್ತಿತ್ತು. 2021 ರಲ್ಲಿ ನಡೆಯಬೇಕಿದ್ದ ರಾಷ್ಟ್ರೀಯ Read more…

ಸಿದ್ದೇಶ್ವರ ಶ್ರೀ ಶಿವೈಕ್ಯ: ಪತ್ರಕರ್ತರ ಸಮ್ಮೇಳನ ಮುಂದೂಡಿಕೆ

ವಿಜಯಪುರ: ಜ್ಞಾನ ಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ ಅಗಲಿಕೆ ಹಿನ್ನೆಲೆಯಲ್ಲಿ ವಿಜಯಪುರದಲ್ಲಿ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ಹಮ್ಮಿಕೊಂಡಿದ್ದ ರಾಜ್ಯ ಪತ್ರಕರ್ತರ ಸಮ್ಮೇಳನ ಮುಂದೂಡಲಾಗಿದೆ. ಜನವರಿ 9, 10 Read more…

ವರ್ಗಾವಣೆಗೆ ಕಾಯುತ್ತಿದ್ದ ಶಿಕ್ಷಕರಿಗೆ ಬಿಗ್ ಶಾಕ್, ಟ್ರಾನ್ಸ್ಫರ್ ಪ್ರಕ್ರಿಯೆ ಮತ್ತೆ ಮುಂದೂಡಿಕೆ

ಬೆಂಗಳೂರು: ವರ್ಗಾವಣೆ ಗೆ ಕಾಯುತ್ತಿದ್ದ ಶಿಕ್ಷಕರಿಗೆ ಬೇಸರದ ಸುದ್ದಿ ಇಲ್ಲಿದೆ. ಅಂತಿಮ ನಿಯಮ ಬಿಡುಗಡೆಯಾಗದ ಕಾರಣ ಸದ್ಯಕ್ಕೆ ಶಿಕ್ಷಕರ ವರ್ಗಾವಣೆ ಇರುವುದಿಲ್ಲ. ಡಿಸೆಂಬರ್ ನಲ್ಲಿ ನಡೆಯಬೇಕಿದ್ದ ಶಿಕ್ಷಕರ ವರ್ಗಾವಣೆ Read more…

ಮುರುಘಾ ಶರಣರ ವಿರುದ್ಧ 2 ನೇ ಪೋಕ್ಸೋ ಕೇಸ್: ಸ್ವಾಮೀಜಿ ಸಹಾಯಕ, ಅಡುಗೆ ಸಿಬ್ಬಂದಿ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಚಿತ್ರದುರ್ಗ: ಚಿತ್ರದುರ್ಗದ ಮುರುಘಾ ಶರಣರ ವಿರುದ್ಧ ಎರಡನೇ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಮತ್ತು 7ನೇ ಆರೋಪಿ ಜಾಮೀನು ಅರ್ಜಿ ವಿಚಾರಣೆ ಮುಂದೂಡಲಾಗಿದೆ. ಪ್ರಕರಣದ 6ನೇ ಆರೋಪಿ ಮುರುಘಾ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...