alex Certify Power | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಯೋಚಿಸುವ ಮತ್ತು ಅರ್ಥ ಮಾಡಿಕೊಳ್ಳುವ ಶಕ್ತಿಯನ್ನೇ ಕಸಿದುಕೊಳ್ಳುತ್ತದೆ ಆಲ್ಕೋಹಾಲ್‌ ಸೇವನೆ; ಮೆದುಳಿನ ಮೇಲಾಗುತ್ತೆ ಇಷ್ಟೆಲ್ಲಾ ದುಷ್ಪರಿಣಾಮ….!

ಆಲ್ಕೋಹಾಲ್ ಸೇವನೆ ನಮ್ಮ ದೇಹಕ್ಕೆ ಯಾವ ರೀತಿ ಹಾನಿ ಉಂಟುಮಾಡುತ್ತದೆ ಅನ್ನೋದು ಎಲ್ಲರಿಗೂ ತಿಳಿದಿದೆ. ದೇಹದ ಮೇಲೆ ಮಾತ್ರವಲ್ಲ ಮೆದುಳಿನ ಮೇಲೂ ಗಂಭೀರ ಪರಿಣಾಮ ಬೀರುತ್ತದೆ ಎಂಬುದು ಅನೇಕರಿಗೆ Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್: ಲೋಡ್ ಶೆಡ್ಡಿಂಗ್ ಇಲ್ಲ, ಬೇಡಿಕೆಯನುಸಾರ ವಿದ್ಯುತ್ ಪೂರೈಕೆ

ಬೆಂಗಳೂರು: ರಾಜ್ಯದಲ್ಲಿ ಸದ್ಯಕ್ಕೆ ಲೋಡ್ ಶೆಡ್ಡಿಂಗ್ ಇಲ್ಲ. ಬೇಡಿಕೆಗೆ ತಕ್ಕಂತೆ ವಿದ್ಯುತ್ ಪೂರೈಸಲಾಗುತ್ತದೆ ಎಂದು ಇಂಧನ ಸಚಿವ ಕೆ.ಜೆ. ಚಾರ್ಜ್ ಹೇಳಿದ್ದಾರೆ. ವಿಧಾನ ಪರಿಷತ್ ನಲ್ಲಿ ಬಿಜೆಪಿ ಸದಸ್ಯ Read more…

ಇಂದು ವಿಜಯಪುರ ಪಾಲಿಕೆ ಚುನಾವಣೆ: ಅಧಿಕಾರಕ್ಕಾಗಿ ಕಾಂಗ್ರೆಸ್ –ಬಿಜೆಪಿ ಪೈಪೋಟಿ

ವಿಜಯಪುರ: ವಿಜಯಪುರ ಮಹಾನಗರ ಪಾಲಿಕೆ ಮೇಯರ್, ಉಪಮೇಯರ್ ಚುನಾವಣೆ ಇಂದು ನಡೆಯಲಿದೆ. 2022ರ ಅಕ್ಟೋಬರ್ 22ರಂದು ನಗರಪಾಲಿಕೆಗೆ ಚುನಾವಣೆ ನಡೆದಿದ್ದು, ಮೇಯರ್ ಮೀಸಲಾತಿ ವಿಚಾರ ಹೈಕೋರ್ಟ್ ಮೆಟ್ಟಿಲೇರಿತ್ತು. ವಿಚಾರಣೆ Read more…

ರಾಜ್ಯದ ಜನತೆಗೆ ನೆಮ್ಮದಿ ಸುದ್ದಿ : ‘KERC’ ಯಿಂದ ವಿದ್ಯುತ್ ದರ ಇಳಿಕೆ |Electricity Price

ಬೆಂಗಳೂರು : KERC (ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ) ರಾಜ್ಯದ ಜನತೆಗೆ ನೆಮ್ಮದಿ ಸುದ್ದಿ ನೀಡಿದ್ದು, ವಿದ್ಯುತ್ ದರ ಇಳಿಕೆ ಮಾಡಿದೆ ಎಂದು ಹೇಳಲಾಗಿದೆ. ಇಂಧನ ಮತ್ತು ವಿದ್ಯುತ್ Read more…

ಕೃಷಿ ಪಂಪ್ ಸೆಟ್ ಗಳಿಗೆ 7 ಗಂಟೆ ಮೂರು ಫೇಸ್ ವಿದ್ಯುತ್ ಪೂರೈಕೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ನಮ್ಮ ಸರ್ಕಾರ ಕೃಷಿ ಪಂಪ್ ಸೆಟ್ ಗಳಿಗೆ 7 ಗಂಟೆ ಮೂರು ಫೇಸ್ ವಿದ್ಯುತ್ ಪೂರೈಕೆ ಮಾಡಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬರದ ಸಂಕಷ್ಟದ Read more…

ಮೂರನೇ ಬಾರಿಗೆ ಪ್ರಧಾನಿ ಮೋದಿ ಅಧಿಕಾರ ಉಳಿಸಿಕೊಳ್ಳುವುದು ʻಗ್ಯಾರಂಟಿʼ : ಅಮಿತ್ ಶಾ ಭವಿಷ್ಯ

  ನವದೆಹಲಿ: 2024 ರಲ್ಲಿ ಪ್ರಧಾನಿ ನರೇಂದ್ರ ಮೋದಿ ಮೂರನೇ ಬಾರಿಗೆ ಅಧಿಕಾರವನ್ನು ಉಳಿಸಿಕೊಳ್ಳುವುದು ಖಚಿತ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಗುರುವಾರ ಹೇಳಿದ್ದಾರೆ. ಆಡಳಿತಾರೂಢ Read more…

2 ಸಾವಿರ ರೂಪಾಯಿಗೆ ಕರೆಂಟ್ ಕದಿಬೇಕಾ ನಾನು? : ಮಾಜಿ ಸಿಎಂ ‘HDK’ ವಾಗ್ಧಾಳಿ

ಬೆಂಗಳೂರು : 2,000 ರೂಪಾಯಿಗೆ ಕರೆಂಟ್ ಕದಿಬೇಕಾ ನಾನು? ಎಂದು ಕಾಂಗ್ರೆಸ್ ಗೆ ಮಾಜಿ ಸಿಎಂ ಕುಮಾರಸ್ವಾಮಿ ಟಾಂಗ್ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ಅಕ್ರಮ ವಿದ್ಯುತ್ ಸಂಪರ್ಕ Read more…

BREAKING : ಕಾಡಿನಂಚಿನ ಗ್ರಾಮಗಳಿಗೆ ಹಗಲಿನಲ್ಲೇ 3 ಫೇಸ್ ವಿದ್ಯುತ್ ಪೂರೈಸಿ : ಸಿಎಂ ಗೆ ಸಚಿವ ಈಶ್ವರ್ ಖಂಡ್ರೆ ಮನವಿ

ಬೆಂಗಳೂರು : ಕಾಡಂಚಿನಲ್ಲಿರುವ ಗ್ರಾಮಗಳಿಗೆ ಹಗಲಿನಲ್ಲೇ 3 ಫೇಸ್ ವಿದ್ಯುತ್ ಪೂರೈಸುವಂತೆ ಸಿಎಂ ಸಿದ್ದರಾಮಯ್ಯಗೆ ಸಚಿವ ಈಶ್ವರ್ ಖಂಡ್ರೆ ಪತ್ರದ ಮೂಲಕ ಮನವಿ ಮಾಡಿದ್ದಾರೆ. ಹುಲಿ, ಚಿರತೆ ಸೇರಿದಂತೆ Read more…

BREAKING : ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಇಂದಿನಿಂದ ಪಂಪ್ ಸೆಂಟ್ ಗಳಿಗೆ 7 ಗಂಟೆ ತ್ರಿಫೇಸ್ ವಿದ್ಯುತ್ ಪೂರೈಕೆ

ಬೆಂಗಳೂರು : ರಾಜ್ಯದ ರೈತರಿಗೆ ಸಿಎಂ ಸಿದ್ದರಾಮಯ್ಯ ಗುಡ್ ನ್ಯೂಸ್ ನೀಡಿದ್ದು, ಇಂದಿನಿಂದ ರೈತರ ಪಂಪ್ ಸೆಂಟ್ ಗಳಿಗೆ 7 ಗಂಟೆ ನಿರಂತರ ವಿದ್ಯುತ್ ನೀಡುತ್ತೇವೆ ಎಂದು ಸಿಎಂ Read more…

BIG NEWS : ವಿದ್ಯುತ್ ಕೊರತೆ ನೀಗಿಸಲು ರಾಜ್ಯ ಸರ್ಕಾರದಿಂದ ದಿಟ್ಟ ಕ್ರಮ : ಸಿಎಂ ಸಿದ್ದರಾಮಯ್ಯ ಮಾಹಿತಿ

ಬೆಂಗಳೂರು : ವಿದ್ಯುತ್ ಕೊರತೆ ನೀಗಿಸಲು ರಾಜ್ಯ ಸರ್ಕಾರ ದಿಟ್ಟ ಕ್ರಮ ಕೈಗೊಂಡಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಉತ್ಪಾದನೆ ಕಡಿಮೆಯಿದ್ದು, ಬೇಡಿಕೆ ಹೆಚ್ಚಿರುವುದರಿಂದ ಅನಿವಾರ್ಯವಾಗಿ ತಾತ್ಕಾಲಿಕ ಒಡಂಬಡಿಕೆಯ Read more…

‘ವಿದ್ಯುತ್ ಕ್ಷಾಮ’ ನೀಗಿಸಲು ಅಧಿಕಾರಿಗಳಿಗೆ ಸಚಿವ ಮಧು ಬಂಗಾರಪ್ಪ ಸೂಚನೆ

ಶಿವಮೊಗ್ಗ : ಜಿಲ್ಲೆಯಲ್ಲಿನ ರೈತರ ಕೃಷಿ ಚಟುವಟಿಕೆಗಳಿಗೆ ಯಾವುದೇ ಅಡತಡೆಯಿಲ್ಲದೆ ನಿರಂತರವಾಗಿ ವಿದ್ಯುತ್ ಸರಬರಾಜು ಮಾಡಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳುವಂತೆ ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ Read more…

ಎಣ್ಣೆ ಸ್ನಾನದಿಂದ ಪಡೆಯಿರಿ ಈ ಪ್ರಯೋಜನ

ಅಂಗಾಂಶವನ್ನು ಗುಣಪಡಿಸಲು ಮತ್ತು ಶುದ್ಧೀಕರಿಸಲು ತೈಲವನ್ನು ಬಿಸಿ ಮಾಡಿ ದೇಹಕ್ಕೆ ಮಸಾಜ್ ಮಾಡುತ್ತಾರೆ. ಇದು ಆಯುರ್ವೇದದ ಚಿಕಿತ್ಸಾ ವಿಧಾನವಾಗಿದೆ. ಈ ರೀತಿ ದೇಹಕ್ಕೆ ಎಣ್ಣೆ ಮಸಾಜ್ ಮಾಡಿ ಸ್ನಾನ Read more…

ನಿಮಿರುವಿಕೆ ಸಮಸ್ಯೆಯೇ…..? ನಿವಾರಿಸಲು ಪ್ರತಿದಿನ ಮಾಡಿ ಈ ಯೋಗ

ಕೆಲವು ಪುರುಷರು ನಿಮಿರುವಿಕೆ ಅಪಸಾಮಾನ್ಯ ಸಮಸ್ಯೆಯಿಂದ ಬಳಲುತ್ತಿರುತ್ತಾರೆ. ಇದು ಅವರ ಲೈಂಗಿಕ ಜೀವನವನ್ನು ಹಾಳುಮಾಡುತ್ತದೆ. ಕೆಲವು ಯೋಗಾಸನಗಳು ಟೆಸ್ಟೋಸ್ಟೆರಾನ್ ಮಟ್ಟವನ್ನು, ರಕ್ತ ಪರಿಚಲನೆಯನ್ನು ಹೆಚ್ಚಿಸುತ್ತವೆ. ಇದರಿಂದ ನಿಮಿರುವಿಕೆ ಅಪಸಾಮಾನ್ಯ Read more…

‌ʼಸಿಕ್ಸ್ ಪ್ಯಾಕ್ʼ ದೇಹ ಪಡೆಯಲು ಬಯಸುವವರು ಮಾಡಿ ಈ ಯೋಗ

ಪುರುಷರು ದೇಹವನ್ನು ಸಿಕ್ಸ್ ಪ್ಯಾಕ್ ರೀತಿ ಮಾಡಿಕೊಳ್ಳಲು ಬಯಸುತ್ತಾರೆ. ಅದಕ್ಕಾಗಿ ಜಿಮ್ ನಲ್ಲಿ ಅತಿಯಾದ ವರ್ಕ್ ಔಟ್ ಗಳನ್ನು ಮಾಡುತ್ತಾರೆ. ಅದರ ಬದಲು ಈ ಶಕ್ತಿಯುತವಾದ ಯೋಗಾಸನಗಳನ್ನು ಮಾಡಿ. Read more…

BIGG NEWS : ಸಬ್ ಸ್ಟೇಷನ್ ಗಳ ಬಳಿ `ಸೋಲಾರ್ ಪಾರ್ಕ್’ ಸ್ಥಾಪನೆ : ರಾಜ್ಯ ಸರ್ಕಾರ ಚಿಂತನೆ

ಬೆಂಗಳೂರು : ರಾಜ್ಯ ಸರ್ಕಾರವು ವಿದ್ಯುತ್ ಸರಬರಾಜು ಕಂಪನಿಗಲ ಸಬ್ ಸ್ಟೇಷನ್ ಗಳ ಬಳಿ ಸೋಲಾರ್ ಪಾರ್ಕ್ ಗಳ ಸ್ಥಾಪನೆಗೆ ಮುಂದಾಗಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ Read more…

ರಾಜ್ಯದ ಜನತೆಗೆ ಬಿಗ್ ಶಾಕ್, ಮತ್ತೆ ಲೋಡ್ ಶೆಡ್ಡಿಂಗ್ ಆರಂಭ-ಗೃಹ ಸಚಿವ ಜಿ.ಪರಮೇಶ್ವರ್ ಸ್ಪಷ್ಟನೆ

ಬೆಂಗಳೂರು : ರಾಜ್ಯದಲ್ಲಿ ಜಲವಿದ್ಯುತ್ ಉತ್ಪಾದನಾ ಪ್ರಮಾಣ ಕಡಿಮೆಯಾಗಿದ್ದು, ಲೋಡ್ ಶೆಡ್ಡಿಂಗ್ ಅನಿವಾರ್ಯವಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದ್ದಾರೆ. ತುಮಕೂರಿನಲ್ಲಿ ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ನೆರವೇರಿಸಿ Read more…

ಅತಿಯಾದ ಡ್ರೈ ಫ್ರುಟ್ಸ್ ಸೇವನೆ ತಂದೊಡ್ಡುತ್ತೆ ಈ ಆರೋಗ್ಯ ಸಮಸ್ಯೆ

ಡ್ರೈ ಫ್ರುಟ್ಸ್ ಗಳು ಆರೋಗ್ಯಕ್ಕೆ ಉತ್ತಮ ಎಂದು ಹೇಳುತ್ತಾರೆ. ಇದರಿಂದ ಹಲವು ಆರೋಗ್ಯ ಸಮಸ್ಯೆಗಳು ನಿವಾರಣೆಯಾಗುತ್ತದೆ ಎನ್ನುತ್ತಾರೆ. ಆದರೆ ಅತಿಯಾಗಿ ಡ್ರೈ ಫ್ರುಟ್ಸ್ ಗಳನ್ನು ಸೇವಿಸಿದರೆ ಅನಾರೋಗ್ಯದ ಸಮಸ್ಯೆಗಳು Read more…

ಉಚಿತ ವಿದ್ಯುತ್‌ ಭರವಸೆಯಲ್ಲಿದ್ದವರಿಗೆ ಬಿಗ್‌ ಶಾಕ್‌; ದಿಢೀರ್ ವಿದ್ಯುತ್‌ ದರ ಏರಿಕೆ ಮಾಡಿದ ಸಿದ್ದರಾಮಯ್ಯ ಸರ್ಕಾರ

ನೂತನವಾಗಿ ಅಧಿಕಾರಕ್ಕೆ ಬಂದಿರೋ ಸಿಎಂ ಸಿದ್ದರಾಮಯ್ಯ ನೇತೃತ್ವದ‌ ಕಾಂಗ್ರೆಸ್ ಸರ್ಕಾರ ಫ್ರೀಯಾಗಿ ಕರೆಂಟ್‌ ಕೊಡುತ್ತೆ ಅನ್ನೋ ನಿರೀಕ್ಷೆಯಲ್ಲಿದ್ದ ಕರ್ನಾಟಕದ ಜನತೆಗೆ ಆಘಾತವಾಗಿದೆ. 200 ಯೂನಿಟ್‌ಗಿಂತ ಕಡಿಮೆ ವಿದ್ಯುತ್‌ ಬಳಸುವವರಿಗೆಲ್ಲ Read more…

ಇವರೇ ನೋಡಿ‌ ʼಸೆಂಗೋಲ್ʼ ಕುರಿತು ಪ್ರಧಾನಿಗೆ ಪತ್ರ ಬರೆದಿದ್ದ ಮಹಿಳೆ….!

ನೂತನ ಸಂಸತ್‌ ಭವನದಲ್ಲಿ ಸ್ಪೀಕರ್‌ ಕೂರುವ ಜಾಗದಲ್ಲಿ ಇಡಬೇಕೆಂದು ಉದ್ದೇಶಿಸಲಾಗಿರುವ ’ಸೆಂಗೋಲ್’ ರಾಜದಂಡದ ಕುರಿತಂತೆ ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದ ಡಾ. ಪದ್ಮಾ ಸುಬ್ರಹ್ಮಣ್ಯಂ ಇದೀಗ Read more…

ಆತ್ಮವಿಶ್ವಾಸ ದುಪ್ಪಟ್ಟು ಮಾಡುತ್ತೆ ಮನೆಯಲ್ಲಿರುವ ಈ ಮೂರ್ತಿ

  ಮನೆಯ ವಾಸ್ತು ಸರಿಯಿದ್ರೆ ಎಲ್ಲವೂ ಸರಿಯಿರುತ್ತದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಮನೆಯಲ್ಲಿಡುವ ಪ್ರತಿಯೊಂದು ವಸ್ತುವೂ ಮನೆ ವಾಸ್ತು ಮೇಲೆ ಪ್ರಭಾವ ಬೀರುತ್ತದೆ. ಧನಾತ್ಮಕ ಪ್ರಭಾವ ಬೀರುವ ಕೆಲವೊಂದು Read more…

ಪ್ರಧಾನಿ ಮೋದಿ ಆಡಳಿತದಲ್ಲಿ ಭಾರತ ಶಕ್ತಿಶಾಲಿ: ಹನುಮಂತನ ರೀತಿ ಸಾಮರ್ಥ್ಯ ಅರಿತು ದಿಟ್ಟ ಹೆಜ್ಜೆ

ಬಿಜೆಪಿಯ 44ನೇ ಸಂಸ್ಥಾಪನಾ ದಿನ ಮತ್ತು ಸನಾತನ ಧರ್ಮದ ಅಚ್ಚುಮೆಚ್ಚಿನ ಬಜರಂಗ ಬಲಿಯ ಜನ್ಮ ದಿನಾಚರಣೆ ಒಂದೇ ದಿನ ನಡೆದಿರುವುದು ಕೇವಲ ಕಾಕತಾಳೀಯ ಅಥವಾ ಅದೃಷ್ಟದ ಸಂಕೇತವಾಗಿದೆ. ಏನೇ Read more…

ವಿದ್ಯುತ್‌ ಬಿಲ್ ವಸೂಲಿ ಮಾಡಲು ಬೈಕ್ ವಶಕ್ಕೆ ಪಡೆದ ಸಿಬ್ಬಂದಿ; ಅರೆನಗ್ನ ಸ್ಥಿತಿಯಲ್ಲಿ ಅಟ್ಟಿಸಿಕೊಂಡು ಹೋದ ಮಹಿಳೆ

ವಿದ್ಯುತ್‌ ಬಿಲ್ ಪಾವತಿ ಮಾಡಲಿಲ್ಲ ಎಂಬ ಕಾರಣಕ್ಕೆ ತನ್ನ ಮನೆಯ ವಸ್ತುಗಳನ್ನು ವಶಕ್ಕೆ ಪಡೆಯಲು ಬಂದ ವಿದ್ಯುತ್‌ ಪ್ರಸರಣ ಇಲಾಖೆ ಸಿಬ್ಬಂದಿಯನ್ನು ಅರೆನಗ್ನ ಸ್ಥಿತಿಯಲ್ಲೇ ಮಹಿಳೆಯೊಬ್ಬರು ಅಟ್ಟಿಸಿಕೊಂಡು ಹೋದ Read more…

ಸದಾ ದೇವಾನುದೇವತೆಗಳು ನೆಲೆಸಲು ಕಾರಣವಾಗುತ್ತೆ ಪ್ರತಿ ದಿನದ ಈ ಹವ್ಯಾಸ

ಯಾರ ಮನೆಯಲ್ಲಿ ವಿಧಿ ವಿಧಾನದ ಮೂಲಕ ದೇವರ ಪೂಜೆ ಮಾಡಲಾಗುತ್ತದೆಯೋ ಆ ಮನೆಯಲ್ಲಿ ಸದಾ ದೇವಾನುದೇವತೆಗಳು ನೆಲೆಸಿರುತ್ತವೆ. ದೇವರ ಮನೆಯ ಸಣ್ಣಪುಟ್ಟ ವಿಷಯಗಳೂ ಇಲ್ಲಿ ಮಹತ್ವದ ಸ್ಥಾನ ಪಡೆಯುತ್ತವೆ. Read more…

ದೇವರ ಕೃಪೆ ನಿಮ್ಮ ಮೇಲಾಗಬೇಕೆಂದರೆ ಯಾವ ದೇವರಿಗೆ ಎಷ್ಟು ಪ್ರದಕ್ಷಿಣೆ ಹಾಕಬೇಕು ಎಂಬುದು ತಿಳಿದುಕೊಳ್ಳಿ

ದೇವಾಲಯಕ್ಕೆ ಹೋದಾಗ ಎಲ್ಲರೂ ದೇವರಿಗೆ ಪ್ರದಕ್ಷಿಣೆ ಹಾಕುತ್ತಾರೆ. ಇದರಿಂದ ದೇವರ ಕೃಪೆ ನಿಮ್ಮ ಮೇಲಾಗುತ್ತದೆ ಎನ್ನುತ್ತಾರೆ. ಆದರೆ ಪ್ರದಕ್ಷಿಣೆಯನ್ನು ಹೇಗೆಂದರೆ ಹಾಗೇ ಮಾಡುವಂತಿಲ್ಲ. ಯಾವ ದೇವರಿಗೆ ಎಷ್ಟು ಪ್ರದಕ್ಷಿಣೆ Read more…

ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಲು ಹೀಗೆ ಮಾಡಿ

ಕೊರೊನಾ ಬಿಕ್ಕಟ್ಟಿನ ಮಧ್ಯೆ ದೇಹದಲ್ಲಿನ ರೋಗನಿರೋಧಕ ಶಕ್ತಿಯನ್ನು ಬಲಪಡಿಸಲು ವೈದ್ಯರು ಸಲಹೆ ನೀಡುತ್ತಿದ್ದಾರೆ. ಈ ದಿನಗಳಲ್ಲಿ ಹವಾಮಾನವೂ ಬದಲಾಗುತ್ತಿದೆ. ಋತುಗಳ ಬದಲಾವಣೆಯೊಂದಿಗೆ ಕೆಮ್ಮು ಮತ್ತು ಗಂಟಲು ನೋವು ಸೇರಿದಂತೆ Read more…

BREAKING NEWS: ಶಿವಮೊಗ್ಗ ಸಮೀಪ ವಿದ್ಯುತ್ ಪ್ರವಹಿಸಿ ಎರಡು ಆನೆಗಳು ಸಾವು

ಶಿವಮೊಗ್ಗ: ವಿದ್ಯುತ್ ತಂತಿ ತಗುಲಿ ಎರಡು ಆನೆಗಳು ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಆಯನೂರು ಸಮೀಪದ ಶೆಟ್ಟಿಹಳ್ಳಿ ಕಾಡಿನ ಆನೆಸರ ವನ್ಯಜೀವಿ ವಲಯದಲ್ಲಿ ನಡೆದಿದೆ. ಜಮೀನುಗಳಿಗೆ ಕಾಡು ಪ್ರಾಣಿಗಳು Read more…

ಈ ಮೂವರನ್ನು ಎಂದೂ ನಿರ್ಲಕ್ಷಿಸಬೇಡಿ ಎನ್ನುತ್ತಾರೆ ಚಾಣಕ್ಯ

ಒಬ್ಬ ವ್ಯಕ್ತಿ ಯಶಸ್ಸು ಗಳಿಸ್ತಿದ್ದಾನೆ ಅಂದ್ರೆ ಆತನಿಗೆ ಶತ್ರುಗಳು ಹುಟ್ಟಿಕೊಳ್ತಾರೆ. ಕೆಲ ಶತ್ರುಗಳು ನಮಗೆ ಗೊತ್ತಿದ್ರೆ ಮತ್ತೆ ಕೆಲವರು ಗೊತ್ತಿರೋದಿಲ್ಲ. ಆಚಾರ್ಯ ಚಾಣಕ್ಯ ಕೆಲ ಜನರನ್ನು ಎಂದಿಗೂ ನಂಬಬಾರದು Read more…

BIG NEWS: ಲೋಕಾಯುಕ್ತಕ್ಕೆ ಆನೆ ಬಲ: ಸ್ವಯಂಪ್ರೇರಿತ ಕೇಸ್ ದಾಖಲಿಸಲು ಅಧಿಕಾರದ ಜೊತೆಗೆ ಸಂಸ್ಥೆಗೆ ಸಿಬ್ಬಂದಿ ನೇಮಕ

ಬೆಂಗಳೂರು: ಎಸಿಬಿ ಸ್ಥಾಪನೆಯಾಗಿ ಕಳೆದ ಆರು ವರ್ಷಗಳಿಂದ ನಿಷ್ಕ್ರಿಯವಾಗಿದ್ದ ಲೋಕಾಯುಕ್ತ ಸಂಸ್ಥೆಯನ್ನು ಹೈಕೋರ್ಟ್ ಆದೇಶದ ಮೇರೆಗೆ ಮತ್ತೆ ಬಲಗೊಳಿಸಲಾಗುವುದು. ಲೋಕಾಯುಕ್ತಕ್ಕೆ ಇನ್ನಷ್ಟು ಬಲ ತುಂಬಲಿದ್ದು, ಸಿಜೆಯಷ್ಟೇ ಅಧಿಕಾರ ನೀಡಲಾಗುವುದು. Read more…

ಅಧಿಕಾರಕ್ಕೆ ಬಂದರೆ ‘ಗುಣಮಟ್ಟದ ಶಿಕ್ಷಣ ಉಚಿತ’: ಅರವಿಂದ್ ಕೇಜ್ರಿವಾಲ್ ಘೋಷಣೆ; ಗುಜರಾತ್ ಚುನಾವಣೆ ಪೂರ್ವ ಭರವಸೆ

ಗುಜರಾತ್‌ನ ಸರ್ಕಾರಿ ಶಾಲೆಗಳಲ್ಲಿ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಮತ್ತು ಗುಣಮಟ್ಟದ ಶಿಕ್ಷಣ ನೀಡುವುದಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದಾರೆ. ಕಚ್ ಜಿಲ್ಲೆಯ ಭುಜ್‌ ನಲ್ಲಿರುವ ಟೌನ್ ಹಾಲ್ Read more…

ಪ್ರತಿದಿನ ತಪ್ಪದೇ ದೀರ್ಘವಾಗಿ ಉಸಿರಾಡುವುದರಿಂದ ದೊರೆಯುತ್ತೆ ಅದ್ಭುತ ಪ್ರಯೋಜನಗಳು

ಉಸಿರಾಟ ನಮ್ಮ ಜೀವನದ ಒಂದು ಪ್ರಮುಖ ಪ್ರಕ್ರಿಯೆ. ಹುಟ್ಟಿನಿಂದ ಕೊನೆಯ ಉಸಿರು ಇರುವವರೆಗೂ ಈ ಕೆಲಸ ನಿರಂತರವಾಗಿ ನಡೆಯುತ್ತದೆ. ಉಸಿರಾಟ ನಿಂತರೆ ಅಲ್ಲಿಗೆ ನಮ್ಮ ಬದುಕೇ ಅಂತ್ಯವಾಗಿಬಿಡುತ್ತದೆ. ದೀರ್ಘ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...