alex Certify Prabhu Chauhan | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೇಂದ್ರ ಸಚಿವರ ವಿರುದ್ಧ ಆರೋಪ ಮಾಡಿದ್ದ ಪ್ರಭು ಚೌಹಾಣ್ ಗೆ ಸಂಕಷ್ಟ; 100 ಕೋಟಿ ಮಾನನಷ್ಟ ಮೊಕದ್ದಮೆ ದಾಖಲಿಸುತ್ತೇನೆ ಎಂದ ಭಗವಂತ ಖೂಬಾ

ನವದೆಹಲಿ: ಕೇಂದ್ರ ಸಚಿವ ಭಗವಂತ್ ಖೂಬಾ ವಿರುದ್ಧ ಗಂಭೀರ ಆರೋಪ ಮಾಡಿದ್ದ ಮಾಜಿ ಸಚಿ ಸಚಿವ ಪ್ರಭು ಚೌಹಾಣ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುವುದಾಗಿ ಖೂಬಾ ತಿಳಿಸಿದ್ದಾರೆ. ಪ್ರಭು Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಎತ್ತು, ಕುರಿ, ಮೊಲ, ಹಂದಿಗಳಿಗೂ ವಿಮೆ ಸೌಲಭ್ಯ

ಬೆಂಗಳೂರು: ಹಾಲು ಕೊಡುವ ಹಸುಗಳಿಗೆ ನೀಡುತ್ತಿರುವ ವಿಮೆ ಸೌಲಭ್ಯವನ್ನು ಎತ್ತು, ಕುರಿ, ಹಂದಿ, ಮೊಲಗಳಿಗೆ ವಿಸ್ತರಿಸುವುದಾಗಿ ಪಶು ಸಂಗೋಪನಾ ಸಚಿವ ಪ್ರಭು ಚೌಹಾಣ್ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಕಾಂಗ್ರೆಸ್ ಸದಸ್ಯ Read more…

ರಾಜ್ಯಾದ್ಯಂತ ಚರ್ಮಗಂಟು ರೋಗ ತಡೆಗೆ 24 ಲಕ್ಷ ಜಾನುವಾರುಗಳಿಗೆ ಲಸಿಕೆ

ಬೆಂಗಳೂರು: ರಾಜ್ಯದಲ್ಲಿ ಚರ್ಮ ಗಂಟು ರೋಗ ಹರಡುವುದನ್ನು ತಡೆಯಲು ಇದುವರೆಗೆ 24,21,985 ಜಾನುವಾರುಗಳಿಗೆ ರೋಗ ನಿರೋಧಕ ಲಸಿಕೆ ನೀಡಲಾಗಿದೆ. ಪಶು ಸಂಗೋಪನೆ ಸಚಿವ ಪ್ರಭು ಚೌಹಾಣ್ ಈ ಬಗ್ಗೆ Read more…

‘ಪುಣ್ಯಕೋಟಿ’ ಯೋಜನೆಗೆ ಸುದೀಪ್ ರಾಯಭಾರಿ

ಬೆಂಗಳೂರು: ಸರ್ಕಾರದ ‘ಪುಣ್ಯಕೋಟಿ’ ಯೋಜನೆಗೆ ನಟ ಕಿಚ್ಚ ಸುದೀಪ್ ರಾಯಭಾರಿಯಾಗಿದ್ದಾರೆ. ಗೋವುಗಳನ್ನು ದತ್ತು ನೀಡಲು ಸರ್ಕಾರ ಆರಂಭಿಸಿರುವ ಯೋಜನೆ ಇದಾಗಿದ್ದು, ಯಾವುದೇ ಸಂಭಾವನೆ ಪಡೆಯದೆ ರಾಯಭಾರಿಯಾಗಲು ಸುದೀಪ್ ಒಪ್ಪಿಕೊಂಡಿದ್ದಾರೆ. Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಜಾನುವಾರು ಸಂರಕ್ಷಣೆಗೆ ಮನೆ ಬಾಗಿಲಿಗೆ ಆಂಬುಲೆನ್ಸ್

ಬೀದರ್: ಬೆಳಗಾವಿ ವಿಭಾಗದ ಜಿಲ್ಲೆಗಳಲ್ಲಿ ಜಾನುವಾರುಗಳ ಸಂರಕ್ಷಣೆ ಮತ್ತು ಆರೋಗ್ಯ ಸೇವೆಗೆ 82 ಆಂಬುಲೆನ್ಸ್ ಗಳನ್ನು ಜುಲೈ 19ರಂದು ಲೋಕಾರ್ಪಣೆ ಮಾಡಲಾಗುತ್ತದೆ. ಪಶು ಸಂಗೋಪನೆ ಸಚಿವ ಪ್ರಭು ಚವ್ಹಾಣ್ Read more…

ರಾಜ್ಯದ ಮೊದಲ ಸರ್ಕಾರಿ ಗೋಶಾಲೆ ಇಂದು ಉದ್ಘಾಟನೆ

ಚಿಕ್ಕಮಗಳೂರು: ರಾಜ್ಯದ ಮೊದಲ ಸರ್ಕಾರಿ ಶಾಲೆ ಕಡೂರು ತಾಲೂಕಿನಲ್ಲಿ ಇಂದು ಲೋಕಾರ್ಪಣೆಗೊಳ್ಳಲಿದೆ. ಪಶುಸಂಗೋಪನೆ ಸಚಿವ ಪ್ರಭು ಚವಾಣ್ ಇಂದು ಬೆಳಗ್ಗೆ 11 ಗಂಟೆಗೆ ಕಡೂರು ತಾಲೂಕಿನ ಎಮ್ಮೆದೊಡ್ಡಿಯಲ್ಲಿ ಸರ್ಕಾರಿ Read more…

ಪಶುಸಂಗೋಪನೆ ಇಲಾಖೆಯಲ್ಲಿ ಖಾಲಿ ಹುದ್ದೆಗಳಿಗೆ ನೇಮಕಾತಿ: ಸಚಿವ ಪ್ರಭು ಚವ್ಹಾಣ್

ಬೆಳಗಾವಿ: ಪಶುಸಂಗೋಪನೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ ಮಾಡಿಕೊಳ್ಳಲು ಅನುಮತಿ ದೊರೆತಿದೆ. ಪಶುಸಂಗೋಪನೆ ಇಲಾಖೆಯಲ್ಲಿ ಹಲವಾರು ವರ್ಷಗಳಿಂದ ಹುದ್ದೆಗಳು ಖಾಲಿ ಇದ್ದುದರಿಂದ ಸಮರ್ಪಕವಾಗಿ ಯೋಜನೆಗಳ ಅನುಷ್ಠಾನಕ್ಕೆ ತೊಂದರೆಯಾಗುತ್ತಿತ್ತು. Read more…

ಇತಿಹಾಸದಲ್ಲೇ ಮೊದಲ ಬಾರಿಗೆ ‘ಅಮೃತ ಸಿರಿ’ ಯೋಜನೆಯಡಿ ಹೆಣ್ಣು ಕರುಗಳ ವಿತರಣೆ: ಸಚಿವ ಪ್ರಭು ಚವ್ಹಾಣ್

ಬೆಂಗಳೂರು: ರಾಜ್ಯದಲ್ಲಿ ದೇಶಿ ತಳಿಗಳ ವಂಶಾವಳಿಯನ್ನು ಹೆಚ್ಚಿಸುವಲ್ಲಿ ಪಶು ಸಂಗೋಪನಾ ಇಲಾಖೆಯ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ‘ಅಮೃತ ಸಿರಿ’ ಯೋಜನೆ ಅಡಿಯಲ್ಲಿ ವೀರಗತಿ ಹೊಂದಿದ ಯೋಧರ ಪತ್ನಿಯರಿಗೆ, Read more…

ಕಲ್ಯಾಣ ಕರ್ನಾಟಕ ಭಾಗದ ಅಭ್ಯರ್ಥಿಗಳಿಗೆ ಸರ್ಕಾರದಿಂದ ಗುಡ್ ನ್ಯೂಸ್: ಅರ್ಜಿ ಸಲ್ಲಿಸಲು 2 ತಿಂಗಳ ಕಾಲಾವಕಾಶ

ಬೆಂಗಳೂರು: ಕೋವಿಡ್ ಹಿನ್ನೇಲೆಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ಪಶು ಸಂಗೋಪನೆ ಇಲಾಖೆಯ ಪಶು ವೈದ್ಯಕೀಯ ಸಹಾಯಕ ಮತ್ತು ಪರೀಕ್ಷಕ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳಿಗೆ ಇನ್ನೂ 2 Read more…

BIG NEWS: ಗೋರಕ್ಷಕರ ಮೇಲಿನ ಕೇಸ್ ವಾಪಸ್, ಸಚಿವರ ಮಾಹಿತಿ

ಮಂಗಳೂರು: ಗೋರಕ್ಷಕರ ಮೇಲಿನ ಕೇಸ್ ಕೈ ಬಿಡಲಾಗುವುದು ಎಂದು ಪಶುಸಂಗೋಪನೆ ಸಚಿವ ಪ್ರಭು ಚವಾಣ್ ಮಾಹಿತಿ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ರಾಜ್ಯದಲ್ಲಿ ಗೋ ಸಾಗಣೆ Read more…

BIG BREAKING: ಕೋಳಿ ಮಾಂಸ, ಮೊಟ್ಟೆ ಮಾರಾಟ – ಸೇವನೆ, ಹಕ್ಕಿಜ್ವರ ನಿಗಾ ಬಗ್ಗೆ ಸಚಿವ ಪ್ರಭು ಚವ್ಹಾಣ್ ಮುಖ್ಯ ಮಾಹಿತಿ

ಬೆಂಗಳೂರು: ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ಹಕ್ಕಿ ಜ್ವರದ ಬಗ್ಗೆ ತೀವ್ರವಾಗಿ ನಿಗಾವಹಿಸಲು ಪಶುಸಂಗೋಪನೆ ಹಜ್ ಮತ್ತು ವಕ್ಫ್ ಸಚಿವ ಪ್ರಭು ಚವ್ಹಾಣ್ ಸೂಚನೆ Read more…

BIG NEWS: ರಾಜ್ಯದಲ್ಲೂ ಹಕ್ಕಿಜ್ವರ ಸಾಧ್ಯತೆ ಹಿನ್ನಲೆ, ಎಲ್ಲಾ ಜಿಲ್ಲೆಗಳಲ್ಲೂ ಹೈಅಲರ್ಟ್: ಕೇರಳದ ಕೋಳಿಗೆ ನಿರ್ಬಂಧ

ಬೆಂಗಳೂರು: ಕೇರಳದ ಆಲಪ್ಪುಳ ಮತ್ತು ಕೊಟ್ಟಾಯಂ ಜಿಲ್ಲೆಗಳಲ್ಲಿ ಬಾತುಕೋಳಿಗಳಲ್ಲಿ ಕೋಳಿಶೀತ/ಹಕ್ಕಿಜ್ವರ(H5N8) ಸೋಂಕು ದೃಢಪಟ್ಟಿದ್ದು, ರಾಜ್ಯದಲ್ಲಿಯೂ ರೋಗ ಕಾಣಿಸಿಕೊಳ್ಳುವ ಸಾಧ್ಯತೆಗಳಿರುವುದರಿಂದ ರೋಗೋದ್ರೇಕದ ನಿರ್ವಹಣೆಗೆ ಎಲ್ಲಾ ಜಿಲ್ಲೆಗಳಲ್ಲಿಯೂ ಹೈಅಲರ್ಟ್ ನಿಂದ ಕೋಳಿಶೀತ Read more…

BIG BREAKING: ಹಕ್ಕಿ ಜ್ವರ ಭೀತಿ: ರಾಜ್ಯದಲ್ಲೂ ಹೈಅಲರ್ಟ್ ಘೋಷಣೆ

ಬೆಂಗಳೂರು: ಹಕ್ಕಿಜ್ವರ ಭೀತಿ ಹಿನ್ನೆಲೆ ಎಲ್ಲಾ ಜಿಲ್ಲೆಗಳಲ್ಲೂ ಹೈಅಲರ್ಟ್ ಘೋಷಿಸಲಾಗಿದೆ. ಸಚಿವ ಪ್ರಭು ಚೌಹಾಣ್ ಮಾಧ್ಯಮ ಪ್ರಕಟಣೆ ಮೂಲಕ ಮಾಹಿತಿ ನೀಡಿ, ರಾಜ್ಯದಲ್ಲಿ ಹೈ ಅಲರ್ಟ್ ಘೋಷಣೆ ಮಾಡಿದ್ದಾರೆ. Read more…

BIG NEWS: ಸುಗ್ರಿವಾಜ್ಞೆ ಮೂಲಕ ಗೋಹತ್ಯೆ ನಿಷೇಧ ಜಾರಿ: ಸಚಿವ ಪ್ರಭು ಚವ್ಹಾಣ್

ಬೆಂಗಳೂರು: ಕಾಂಗ್ರೆಸ್ ಕುತಂತ್ರದಿಂದ ಕಳೆದ ಅಧಿವೇಶನದಲ್ಲಿ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ವಿಧೇಯಕ ಪರಿಷತ್ತಿನಲ್ಲಿ ಅಂಗೀಕಾರವಾಗಲಿಲ್ಲ ಆದರೆ, ಗೋವುಗಳ ಸಂರಕ್ಷಣೆಗೆ ಬಿಜೆಪಿ ಬದ್ಧವಾಗಿದ್ದು, ಸುಗ್ರಿವಾಜ್ಞೆ ತರುವ Read more…

ಗೋಹತ್ಯೆ ನಿಷೇಧ: ಸುಗ್ರಿವಾಜ್ಞೆ ಮೂಲಕ ಜಾರಿಗೆ ಸಂಪುಟ ಸಮ್ಮತಿ

ಬೆಂಗಳೂರು: ಗೋವುಗಳ ಸಂರಕ್ಷಣೆಗೆ ಸರ್ಕಾರ ಬದ್ಧವಾಗಿದ್ದು, ಸುಗ್ರಿವಾಜ್ಞೆ ಮೂಲಕ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೊಳಿಸಲಾಗುವುದು ಎಂದು ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್ ತಿಳಿಸಿದ್ದಾರೆ. ಇಂದು ನಡೆದ ಸಚಿವ ಸಂಪುಟ Read more…

‘ಗುಡಿಗೊಂದು ಗೋವು’ ಯೋಜನೆ ಮೂಲಕ ಗೋವುಗಳ ಸಂರಕ್ಷಣೆಗೆ ವೇಗ: ಸಚಿವ ಪ್ರಭು ಚವ್ಹಾಣ್

ಬೆಂಗಳೂರು: ಟಿಟಿಡಿಯ ಹಿಂದೂ ಧರ್ಮ ಪ್ರಚಾರ ಪರಿಷತ್ ಹಿಂದೂ ದೇವಾಲಯಗಳಿಗೆ ‘ಗುಡಿಗೊಂದು ಗೋವು’ ಯೋಜನೆ ರೂಪಿಸಿ ಗೋವಂಶದ ಉಳಿವಿಗೆ ನಾಂದಿ ಹಾಡಿದ್ದು ಶ್ಲಾಘನೀಯ ಎಂದು ಪಶುಸಂಗೋಪನೆ, ಹಜ್ ಮತ್ತು Read more…

BIG NEWS: ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಜಾರಿಗೆ ಅಧಿವೇಶನದಲ್ಲಿ ಕಾಯ್ದೆ ಮಂಡನೆ – ಸಚಿವ ಪ್ರಭು ಚೌಹಾಣ್ ಮಾಹಿತಿ

ಬೆಂಗಳೂರು: ಪಶುಸಂಗೋಪನೆ ಇಲಾಖೆಯ ಜವಾಬ್ದಾರಿ ನೀಡಿದ ದಿನದಿಂದ ಮನಸ್ಸಿನಲ್ಲಿ ಗೋಹತ್ಯೆ ನಿಷೇಧ ಕಾಯ್ದೆಯನ್ನು ಕರ್ನಾಟಕದಲ್ಲಿ ಜಾರಿಗೊಳಿಸುವ ಮಹದಾಸೆ ಇತ್ತು. ಅದು ಈಗ ಕೈಗೂಡುವ ಸಮಯ ಹತ್ತಿರವಾಗಿದೆ ಎಂದು ಪಶುಸಂಗೋಪನೆ, Read more…

ಗುಡ್ ನ್ಯೂಸ್: 9 ಸಾವಿರ ಹುದ್ದೆಗಳ ನೇಮಕಾತಿಗೆ ಪ್ರಸ್ತಾವನೆ, ಸಚಿವ ಪ್ರಭು ಚವ್ಹಾಣ್

ಹುಬ್ಬಳ್ಳಿ: ಹುಬ್ಬಳ್ಳಿ ತಾಲೂಕಿನ ಅಂಚಟಗೇರಿಯಲ್ಲಿ 29.60 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿರುವ ನೂತನ ಪಶು ಆಸ್ಪತ್ರೆಯನ್ನು ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್ ಉದ್ಘಾಟಿಸಿದ್ದಾರೆ. ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

ರೈತರಿಗೆ ಮುಖ್ಯ ಮಾಹಿತಿ: ಜಾನುವಾರುಗಳಿಗೆ ಕಾಲುಬಾಯಿ ರೋಗಕ್ಕೆ ಉಚಿತ ಲಸಿಕೆ

ಬೆಂಗಳೂರು: ರಾಜ್ಯದ ಎಲ್ಲ ಕೃಷಿ ವಿಜ್ಞಾನ ಕೇಂದ್ರಗಳು, ಗ್ರಾಮ ಪಂಚಾಯತ್, ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ 114.53 ಲಕ್ಷ ಜಾನುವಾರುಗಳಿಗೆ ಕಾಲುಬಾಯಿ ರೋಗಕ್ಕೆ ಲಸಿಕೆ ನೀಡಲಾಗುತ್ತಿದೆ. 6303 ಸಿಬ್ಬಂದಿಗಳನ್ನು ಈ Read more…

ಹಾಲು ಪೂರೈಕೆದಾರರು, ಜಾನುವಾರು ಸಾಕಾಣೆದಾರರಿಗೆ ಸಚಿವರಿಂದ ʼಗುಡ್ ನ್ಯೂಸ್ʼ

ಬೆಂಗಳೂರು: ಪಶುಪಾಲಕರು ಮತ್ತು ಜಾನುವಾರು ಸಾಕಾಣೆಯಲ್ಲಿ ತೊಡಗಿಸಿಕೊಂಡವರಿಗೆ ಇನ್ನೂ ಹೆಚ್ಚಿನ ರೀತಿಯಲ್ಲಿ ಪಶುವೈದ್ಯ ಸೇವೆಯನ್ನು ಸಮರ್ಪಕವಾಗಿ ನಿಗದಿತ ಕಾಲ ಮಿತಿಯಲ್ಲಿ ಕೈಗೊಳ್ಳಲು ವಾರ್ ರೂಮ್ ಮಾಡಲು ತಯಾರಿ ಮಾಡಿಕೊಳ್ಳಲಾಗುತ್ತಿದೆ. Read more…

ಉದ್ಯೋಗದ ನಿರೀಕ್ಷೆಯಲ್ಲಿದ್ದ ಕಲ್ಯಾಣ ಕರ್ನಾಟಕದವರಿಗೆ ಗುಡ್ ನ್ಯೂಸ್: ಪಶು ಸಂಗೋಪನಾ ಇಲಾಖೆಯಲ್ಲಿ ನೇಮಕಾತಿ

ಬೆಂಗಳೂರು: ಪಶುಸಂಗೋಪನೆ ಇಲಾಖೆ ಕಲ್ಯಾಣ ಕರ್ನಾಟಕ ಭಾಗದಲ್ಲಿ 371 ಜೆ ಅನುಚ್ಚೇದದ ಭಾಗವಾಗಿರುವ ಬ್ಯಾಕ್ ಲಾಗ್ ಹುದ್ದೆಗಳು ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದವು. ಈಗ ಬ್ಯಾಕ್ ಲಾಗ್ ಹುದ್ದೆಗಳನ್ನು Read more…

ಪ್ರಾಣಿ ಹಿಂಸೆ ಸಂಬಂಧಿತ ಕಾನೂನು ಮತ್ತಷ್ಟು ಬಿಗಿ: ಅನಧಿಕೃತವಾಗಿ ಪ್ರಾಣಿ ಸಾಗಣೆ ಮಾಡುವವರಿಗೆ ಶಾಕಿಂಗ್ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿ ಸರ್ವೋಚ್ಛ ನ್ಯಾಯಾಲಯದ ಆದೇಶದಂತೆ ಕರ್ನಾಟಕ ಪ್ರಾಣಿ ಕಲ್ಯಾಣ ಮಂಡಳಿಯನ್ನು ಸ್ಥಾಪನೆ ಮಾಡಲಾಗಿದ್ದು, ಅದರ ಪೂರ್ಣ ಪ್ರಮಾಣದ ಆಡಳಿತ ಮಂಡಳಿಯ ಸಭೆ ಇಂದು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...