Tag: Pratap Simha

BIG NEWS: ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಬಿಜೆಪಿ- ಜೆಡಿಎಸ್ ಮೈತ್ರಿ ಕೂಟದಿಂದ ಅಚ್ಚರಿ ಅಭ್ಯರ್ಥಿ: ಮಾಜಿ ಸಂಸದ ಪ್ರತಾಪ್ ಸಿಂಹ ಸ್ಪರ್ಧೆ ಸಾಧ್ಯತೆ

ಬೆಂಗಳೂರು: ರಾಜ್ಯದ ಗಮನ ಸೆಳೆದಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಮಾಜಿ ಸಂಸದ ಪ್ರತಾಪ್…

BIG NEWS: ವಾಲ್ಮೀಕಿ ನಿಗಮದ ಹಗರಣ: ಸಿಎಂ ಸಿದ್ದರಾಮಯ್ಯ ತಲೆದಂಡ ಖಚಿತ: ಪ್ರತಾಪ್ ಸಿಂಹ

ಮೈಸೂರು: ವಾಲ್ಮೀಕಿ ನಿಗಮದಲ್ಲಿ ನಡೆದಿರುವ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತಲೆದಂಡವಾಗುವುದು ಖಚಿತ ಎಂದು ಮಾಜಿ…

BREAKING NEWS: ನಾವೂ ಪೆಟ್ರೋಲ್ ಬಾಂಬ್, ತಲ್ವಾರ್ ಹಿಡಿಯಬೇಕಾಗುತ್ತೆ: ಸರ್ಕಾರಕ್ಕೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ

ಮೈಸೂರು: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶೋತ್ಸವ ಮೆರವಣಿಗೆ ವೇಳೆ ಕಲ್ಲುತೂರಾಟ, ಪೆಟ್ರೋಲ್ ಬಾಂಬ್ ಎಸೆದು ಅಂಗಡಿಗಳಿಗೆ…

ಸಿದ್ದರಾಮಯ್ಯ, ಯಡಿಯೂರಪ್ಪ, ಖರ್ಗೆ, ಕುಮಾರಸ್ವಾಮಿಗೆ ತಮ್ಮ ಮಕ್ಕಳನ್ನು ಮಾತ್ರ ಬೆಳೆಸುವ ಚಿಂತೆ: ಮಾಜಿ ಸಂಸದ ಪ್ರತಾಪ್ ಸಿಂಹ

ಬೆಂಗಳೂರು: ಸಿದ್ದರಾಮಯ್ಯ, ಯಡಿಯೂರಪ್ಪ, ಮಲ್ಲಿಕಾರ್ಜುನ ಖರ್ಗೆ, ಹೆಚ್.ಡಿ. ಕುಮಾರಸ್ವಾಮಿ ಸೇರಿ ಎಲ್ಲರಿಗೂ ತಮ್ಮ ಮಕ್ಕಳದ್ದೆ ಚಿಂತೆಯಾದರೆ,…

ಜಿಹಾದಿ ಮನಸ್ಥಿತಿ ವಿರುದ್ಧ ಹೋರಾಡಿದ ರಘುಪತಿ ಭಟ್ಟರಿಗೆ MLC ಟಿಕೆಟನ್ನೂ ಕೊಡಲಿಲ್ಲ; ಪ್ರತಾಪ್ ಸಿಂಹ ಅಸಮಾಧಾನ

ಮೈಸೂರು ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ಅವರಿಗೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ನಿರಾಕರಿಸಲಾಗಿದ್ದು,…

BIG NEWS: ಲೋಕಸಭಾ ಚುನಾವಣೆ ಸ್ಪರ್ಧೆಗೆ ಅವಕಾಶ ಮಿಸ್ ಮಾಡಿಕೊಂಡಿದ್ದ ಸುಮಲತಾಗೆ ವಿಧಾನಪರಿಷತ್ ಟಿಕೆಟ್ ?

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದ ಬಿಜೆಪಿ ಟಿಕೆಟ್ ತಮಗೆ ಲಭಿಸಬಹುದು ಎಂಬ ನಿರೀಕ್ಷೆಯಲ್ಲಿದ್ದ…

ಸಿದ್ದರಾಮಯ್ಯ ಎದುರಾಗುತ್ತಿದ್ದಂತೆ ಕಾಲಿಗೆ ಬಿದ್ದ ಪ್ರತಾಪ್ ಸಿಂಹ…!

ಮೈಸೂರಿನಲ್ಲಿ ಇಂದು ಇತ್ತೀಚೆಗೆ ನಿಧನರಾದ ಮಾಜಿ ಕೇಂದ್ರ ಸಚಿವ ಶ್ರೀನಿವಾಸ್ ಪ್ರಸಾದ್ 'ನುಡಿ ನಮನ' ಕಾರ್ಯಕ್ರಮ…

ಹಿಂದುತ್ವ ಪ್ರತಿಪಾದಕರಿಗೆ ತಪ್ಪಿದ ಟಿಕೆಟ್: ಚರ್ಚೆಗೆ ಕಾರಣವಾದ ಬಿಜೆಪಿ ನಡೆ

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಈ ಬಾರಿ ಅಳೆದು ತೂಗಿ ಟಿಕೆಟ್ ಹಂಚಿಕೆ ಮಾಡಿದೆ. ಗೆಲುವಿನ…

ನನ್ನ ಜೀವವಿರುವವರೆಗೂ ನಾನು ಮೋದಿ ಭಕ್ತ; ಸಾಯುವವರೆಗೂ ನಾನು ಬಿಜೆಪಿ ಕಾರ್ಯಕರ್ತ: ಸಂಸದ ಪ್ರತಾಪ್ ಸಿಂಹ ಹೇಳಿಕೆ

ಮೈಸೂರು: ಪ್ರತಾಪ್ ಸಿಂಹ ಹೆಸರು ಕೆಡಿಸಿಕೊಂಡಿದ್ದಕ್ಕೆ ಟಿಕೆಟ್ ತಪ್ಪುತ್ತಿದೆ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಕಿಡಿಕಾರಿರುವ…

BIG NEWS: ಅಡ್ಜಸ್ಟ್ ಮೆಂಟ್ ರಾಜಕಾರಣ ಎಂಬ ಪ್ರತಾಪ್ ಸಿಂಹ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಚಾಮರಾಜನಗರ: ಸಿಎಂ ಸಿದ್ದರಾಮಯ್ಯ ವಿರುದ್ಧ ಹೊಂದಾಣಿಕೆ ರಾಜಕಾರಣ ಆರೋಪ ಮಾಡಿದ್ದ ಸಂಸದ ಪ್ರತಾಪ್ ಸಿಂಹ ಹೇಳಿಕೆಗೆ…