alex Certify Prayagraj | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING NEWS: ಪ್ರಯಾಗ್ ರಾಜ್ ನೀರು ಸ್ನಾನಕ್ಕೂ ಯೋಗ್ಯವಲ್ಲ, ತ್ರಿವೇಣಿ ಸಂಗಮದ ನೀರಲ್ಲಿ ಮಿತಿಮೀರಿದ ಮಲ ಬ್ಯಾಕ್ಟೀರಿಯಾ ಪತ್ತೆ

ನವದೆಹಲಿ: ಉತ್ತರ ಪ್ರದೇಶದ ಪ್ರಯಾಗ್ ರಾಜ್ ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ ಮಾಡಿದವರ ಸಂಖ್ಯೆ 50 ಕೋಟಿ ದಾಟಿ ಹೊಸ ದಾಖಲೆ ನಿರ್ಮಾಣವಾಗಿದೆ. ಇದರ ಬೆನ್ನಲ್ಲೇ ಕುಂಭಮೇಳ ನಡೆಯುತ್ತಿರುವ Read more…

BREAKING: ಮಹಾ ಕುಂಭಮೇಳದಲ್ಲಿ ಭೀಕರ ಕಾಲ್ತುಳಿತ: 10 ಮಂದಿ ಮೃತಪಟ್ಟ ಶಂಕೆ

ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ಮಹಾ ಕುಂಭಮೇಳದಲ್ಲಿ ನಡೆದ ಕಾಲ್ತುಳಿತ ಪ್ರಕರಣದಲ್ಲಿ 10ಕ್ಕೂ ಹೆಚ್ಚು ಮಂದಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಅವಘಡದಲ್ಲಿ 50ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದು, Read more…

BREAKING: ಮಹಾ ಕುಂಭಮೇಳದಲ್ಲಿ ಮತ್ತೆ ಅವಘಡ: ಕಾಲ್ತುಳಿತದಲ್ಲಿ 50 ಜನರಿಗೆ ಗಾಯ: ಯೋಗಿಗೆ ಕರೆ ಮಾಡಿ ಮಾಹಿತಿ ಪಡೆದ ಮೋದಿ

ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ಮಹಾಕುಂಭಮೇಳದಲ್ಲಿ ಕಾಲ್ತುಳಿದಲ್ಲಿ 50 ಜನ ಗಾಯಗೊಂಡಿದ್ದಾರೆ. ಪ್ರಯಾಗ್ ರಾಜ್ ನ ತ್ರಿವೇಣಿ ಸಂಗಮದಲ್ಲಿ ಘಟನೆ ನಡೆದಿದೆ. ಮೌನಿ ಅಮಾವಾಸ್ಯೆಯ ಅಮೃತ ಪುಣ್ಯಸ್ನಾನಕ್ಕೆ Read more…

ಪ್ರಯಾಗ್ ರಾಜ್ ಮಹಾಕುಂಭಮೇಳದಲ್ಲಿ ಸ್ಪೀಕರ್ ಯು.ಟಿ. ಖಾದರ್ ಭಾಗಿ

ಲಖನೌ: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಕರ್ನಾಟಕ ವಿಧಾಣಸಭೆ ಅಧ್ಯಕ್ಷ ಯು.ಟಿ. ಖಾದರ್ ಭಾಗವಹಿಸಿದ್ದಾರೆ. ಉತ್ತರ ಪ್ರದೇಶ ವಿಧಾನಸಭೆ ಅಧ್ಯಕ್ಷ ಸತೀಶ್ ಮಹಾನ Read more…

ಕುಂಭಮೇಳ ಎಫೆಕ್ಟ್: ಬೆಂಗಳೂರು -ಪ್ರಯಾಗ್ ರಾಜ್ ವಿಮಾನ ಟಿಕೆಟ್ ದರ ಭಾರೀ ಏರಿಕೆ

ನವದೆಹಲಿ: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ 12 ವರ್ಷಕ್ಕೊಮ್ಮೆ ನಡೆಯುವ ಮಹಾಕುಂಭಮೇಳ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಿಂದ ಪ್ರಯಾಗ್ ರಾಜ್ ಗೆ ಸಂಚರಿಸುವ ವಿಮಾನಗಳ Read more…

BREAKING NEWS: ಮಹಾಕುಂಭಮೇಳದಲ್ಲಿ 1.38 ಕೋಟಿಗೂ ಹೆಚ್ಚು ಭಕ್ತರಿಂದ ಪವಿತ್ರ ಸ್ನಾನ

ಮಹಾ ಕುಂಭಮೇಳದ ಅಂಗವಾಗಿ ಇಂದು ಬೆಳಿಗ್ಗೆ 10 ಗಂಟೆಯವರೆಗೆ ಸುಮಾರು 1.38 ಕೋಟಿ ಜನರು ಪವಿತ್ರ ಸ್ನಾನ ಮಾಡಿದ್ದಾರೆ ಎಂದು  ಉತ್ತರ ಪ್ರದೇಶ ಸರ್ಕಾರ ಮಾಹಿತಿ ನೀಡಿದೆ. ಪೌಷ Read more…

BIG NEWS: ಮಹಾ ಕುಂಭಮೇಳದಲ್ಲಿ ತಿರುಪತಿ ವೆಂಕಟೇಶ್ವರ ದೇವಾಲಯ ಪ್ರತಿಕೃತಿ ನಿರ್ಮಾಣ

ತಿರುಮಲ: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ಜನವರಿ 13 ರಿಂದ ಫೆಬ್ರವರಿ 26 ರವರೆಗೆ ಮಹಾಕುಂಭಮೇಳ ನಡೆಯಲಿದೆ. ಕುಂಭಮೇಳದಲ್ಲಿ ತಿರುಪತಿ ತಿರುಮಲದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದ Read more…

Prayagraj Shocker: ಸ್ನೇಹಿತ ಸೇರಿದಂತೆ ಮೂವರಿಂದ ಲೈಂಗಿಕ ಕಿರುಕುಳ; ತಪ್ಪಿಸಿಕೊಳ್ಳಲು ಹೋಗಿ ಕಟ್ಟಡದ ಮೇಲಿಂದ ಬಿದ್ದು ಯುವತಿ ಸಾವು

ಪಶ್ಚಿಮ ಬಂಗಾಳದ ಕೊಲ್ಕತ್ತಾದಲ್ಲಿ ನಡೆದ ಯುವ ವೈದ್ಯೆ ಅತ್ಯಾಚಾರ – ಕೊಲೆ ಪ್ರಕರಣದ ಬಳಿಕ ಇಂತಹ ಮತ್ತಷ್ಟು ಸುದ್ದಿಗಳು ಪದೇ ಪದೇ ಬೆಳಕಿಗೆ ಬರುತ್ತಿದ್ದು, ಉತ್ತರ ಪ್ರದೇಶದ ಪ್ರಯಾಗ್ Read more…

ಮದುವೆ ಸಂಭ್ರದಲ್ಲಿದ್ದವರಿಗೆ ಶಾಕ್: ಮನೆಯಿಂದ ಹೊರಗೆ ಮದುಮಗಳ ಶವ ಪತ್ತೆ

ಪ್ರಯಾಗ್ ರಾಜ್: ಉತ್ತರ ಪ್ರದೇಶದ ಪ್ರಯಾಗ್‌ ರಾಜ್‌ ನಲ್ಲಿ ಮದುವೆಗೆ ಒಂದು ದಿನ ಮೊದಲು ಯುವತಿ ಕೊಲೆಯಾಗಿದ್ದಾಳೆ. ಶನಿವಾರ ಬೆಳಗ್ಗೆ ಪ್ರಯಾಗ್‌ ರಾಜ್‌ ನ ಸರೈ ಇನಾಯತ್ ಪೊಲೀಸ್ Read more…

BIG NEWS: ಹಾಸ್ಟೇಲ್ ನಲ್ಲೇ ಆತ್ಮಹತ್ಯೆಗೆ ಶರಣಾದ MBBS ವಿದ್ಯಾರ್ಥಿನಿ

ಪ್ರಯಾಗ್ ರಾಜ್: ಮೋತಿ ಲಾಲ್ ನೆಹರು ವೈದ್ಯಕೀಯ ಕಾಲೇಜಿನ ಎಂಬಿಬಿಎಸ್ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆದಿದೆ. ಶ್ರುತಿ ಶ್ರೀವಾಸ್ತವ್ ಮೃತ Read more…

ಮಹಾಕುಂಭ 2025: ಭಕ್ತರ ಅನುಕೂಲಕ್ಕೆ 1200 ವಿಶೇಷ ರೈಲುಗಳನ್ನು ಬಿಡಲಿದೆ ಭಾರತೀಯ ರೈಲ್ವೆ ಇಲಾಖೆ

2025ನೇ ಸಾಲಿನ ಮಹಾಕುಂಭ ಮೇಳಕ್ಕೆ ಸಾಕ್ಷಿಯಾಗಬಯಸುವವರಿಗಾಗಿ ಭಾರತೀಯ ರೈಲ್ವೆ ಇಲಾಖೆ ಸಿಹಿ ಸುದ್ದಿ ನೀಡಿದೆ. ದೇಶದ ವಿವಿಧ ಭಾಗಗಳಿಂದ 1200 ವಿಶೇಷ ರೈಲುಗಳು ನಿಯೋಜನೆ ಮಾಡಲಾಗಿದ್ದು ಇದರಿಂದ ಮಹಾಕುಂಭ Read more…

ವಿದ್ಯುತ್ ಕಂಬಕ್ಕೆ ಕಾರ್ ಡಿಕ್ಕಿ: 6 ಜನ ಸಾವು

ಪ್ರಯಾಗ್‌ ರಾಜ್: ಉತ್ತರ ಪ್ರದೇಶದ ಪ್ರಯಾಗ್‌ ರಾಜ್‌ ನಲ್ಲಿ ವಿದ್ಯುತ್ ಕಂಬಕ್ಕೆ ಕಾರ್ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ 6 ಜನ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಕಾರ್ ನಲ್ಲಿ ಪ್ರಯಾಣಿಸುತ್ತಿದ್ದ Read more…

ಆಸ್ಪತ್ರೆಯಲ್ಲಿ ಮಹಿಳೆಯಿಂದ ನಮಾಜ್; ಇದು ಅಪರಾಧವಲ್ಲ ಎಂದು ಸ್ಪಷ್ಟಪಡಿಸಿದ ಪೊಲೀಸರು

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಯನ್ನು ನೋಡಿಕೊಳ್ಳುತ್ತಿದ್ದ ಮಹಿಳೆಯೊಬ್ಬರು ಅಲ್ಲಿಯೇ ನಮಾಜ್ ಮಾಡಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ಹಿನ್ನಲೆಯಲ್ಲಿ ವಿಚಾರಣೆ ನಡೆಸಿದ್ದ ಪೊಲೀಸರು ಇದು ಅಪರಾಧವಲ್ಲ Read more…

ನದಿ ದಡದಲ್ಲಿ ಜೊತೆಯಾಗಿದ್ದ ಜೋಡಿ ಮೇಲೆ ಹಲ್ಲೆ: ಯುವತಿಗೆ ಕಿರುಕುಳ

ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ಜೊತೆಯಾಗಿದ್ದ ಯುವಕ ಯುವತಿಯ ಮೇಲೆ ಹಲ್ಲೆ ಮಾಡಿದ ಯುವಕರ ಗುಂಪು ಹುಡುಗಿಗೆ ಕಿರುಕುಳ ನೀಡಿದ ಘಟನೆ ನಡೆದಿದೆ. ಘಟನೆಯ ದೃಶ್ಯಗಳನ್ನು ಸೆರೆಹಿಡಿಯಲಾಗಿದ್ದು, Read more…

ಆತ್ಮಹತ್ಯೆಗೆ ಮುಂದಾದ ಪ್ರೇಮಿಗಳು; ಆದರೆ ಈ ಪ್ರೇಮಕಥೆಯಲ್ಲಿತ್ತು ದೊಡ್ಡ ಟ್ವಿಸ್ಟ್‌…..!

ಪ್ರಯಾಗ್‌ರಾಜ್: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಬಲವಂತವಾಗಿ ಬೇರೆಯವರನ್ನು ಮದುವೆಯಾದ ಪ್ರೇಮಿಗಳ “ಪ್ರೇಮ”ದ ಜ್ವಾಲೆ ಆರಿರಲಿಲ್ಲ. ವರ್ಷಗಳು ಕೆಲವು ಗತಿಸಿ ಹೋದರೂ, ಆಕೆಯಲ್ಲಿ ಪ್ರೀತಿ ಮತ್ತೆ ಚಿಗುರಿತು. 32 ವರ್ಷದ Read more…

ನವಜೋಡಿ ಸಂಕಷ್ಟ – ವಯಾಗ್ರ ಸೇವಿಸಿದ ಪತಿ ಆಸ್ಪತ್ರೆಗೆ – ಹೆಂಡತಿ ತವರಿಗೆ….!

ಲಖನೌ: ಹೊಸದಾಗಿ ಮದುವೆಯಾದ ವ್ಯಕ್ತಿ ಅತ್ಯುತ್ಸಾಹದಿಂದ ವಯಾಗ್ರ ಸೇವಿಸಿದ. ಆದರೆ ಡೋಸ್‌ ಹೆಚ್ಚಾದ ಕಾರಣ ಖಾಸಗಿ ಅಂಗದ ನಿಮಿರುವಿಕೆ ನಿಯಂತ್ರಣಕ್ಕೆ ಬಾರದೆ ಆಸ್ಪತ್ರೆಗೆ ದಾಖಲಾಗಿದ್ದಾನೆ. ಓವರ್‌ಡೋಸ್‌ ಪರಿಣಾಮ ಆತನ Read more…

ಮನೆಯಲ್ಲಿ ಒಂದೇ ಕುಟುಂಬದ ಐವರು ಶವವಾಗಿ ಪತ್ತೆ

ಒಂದೇ ಕುಟುಂಬದ ಐವರು ಸದಸ್ಯರು ಮನೆಯಲ್ಲೇ ಅನುಮಾನಾಸ್ಪದವಾಗಿ ಮೃತಪಟ್ಟ ಘಟನೆ ಪ್ರಯಾಗ್ ರಾಜ್‌ನಲ್ಲಿ ನಡೆದಿದೆ. ದಂಪತಿ ಮತ್ತು ಮೂವರು ಅಪ್ರಾಪ್ತ ಮಕ್ಕಳು ಶನಿವಾರ ಪ್ರಯಾಗ್‌ರಾಜ್‌ನ ನವಾಬ್‌ಗಂಜ್ ಪ್ರದೇಶದಲ್ಲಿನ ಅವರ Read more…

ವಿಪಕ್ಷದವರು ‘ನಿರುದ್ಯೋಗಿ’ಗಳು ಎನ್ನುತ್ತಾ ಪಕೋಡಾ ಕರಿದ ಬಿಜೆಪಿ ಶಾಸಕ..!

ವಿರೋಧ ಪಕ್ಷಗಳು ಪದೇ ಪದೇ ಟೀಕಿಸುತ್ತಿರುವ ನಿರುದ್ಯೋಗತನದ ಸವಾಲನ್ನು ಈ ಬಾರಿಯ ಚುನಾವಣೆಯ ಸಮಯದ ಬಳಿಕ ಮೋದಿ ಸರ್ಕಾರವು ಗೆದ್ದು ತೋರಿಸುತ್ತದೆ ಎಂದು ಬಿಜೆಪಿಯ ಅಲಹಾಬಾದ್​ ದಕ್ಷಿಣದ ಅಭ್ಯರ್ಥಿ Read more…

ಬೃಂದಾವನದ ಸೆಟ್‌ನಲ್ಲಿ ಮದುವೆ ಆರತಕ್ಷತೆ, ರಾಧಾಕೃಷ್ಣರಂತೆ ಶೃಂಗಾರಗೊಂಡ ವಧು-ವರ

ಮೆಟಾವರ್ಸ್, ಸೂಪರ್ ಹೀರೊ, ಮೂವೀ ಥೀಮ್, ಹೆಲಿಕಾಪ್ಟರ್ ನಲ್ಲಿ ಗ್ರ್ಯಾಂಡ್ ಎಂಟ್ರಿ ಪಡೆಯೋ ವಧು ವರರ ನಡುವೆ ಇಲ್ಲೊಂದು ಜೋಡಿ ಬೃಂದಾವನದ ಥೀಮ್ ನಲ್ಲಿ ಹೊಸ ಜೀವನಕ್ಕೆ ಕಾಲಿಟ್ಟಿದೆ‌. Read more…

ಉತ್ತರ ಪ್ರದೇಶದ ಉನ್ನತ ಶಿಕ್ಷಣ ಸೇವಾ ಆಯೋಗದ ವೆಬ್​ಸೈಟ್​ ಹ್ಯಾಕ್​​..!

ಉತ್ತರಪ್ರದೇಶದ ಉನ್ನತ ಶಿಕ್ಷಣ ಸೇವಾ ಆಯೋಗದ ವೆಬ್​ಸೈಟ್​ನ್ನು ಹ್ಯಾಕ್​ ಮಾಡಿದ ಹ್ಯಾಕರ್​ಗಳು ಕೆಲ ಪ್ರಸಿದ್ಧ ಕವಿಗಳ ಹೆಸರಿನಲ್ಲಿದ್ದ ಅಲಹಾಬಾದಿ ಎಂಬ ಪದವನ್ನು ಪ್ರಯಾಗ್​ ರಾಜ್​ ಎಂದು ಬದಲಿಸಿದ್ದಾರೆ ಎನ್ನಲಾಗಿದೆ. Read more…

BIG NEWS: ಮಹಂತ್ ಗಿರಿ ಅನುಮಾನಾಸ್ಪದ ಸಾವು

ಅಖಿಲ ಭಾರತೀಯ ಅಖಾಡ ಪರಿಷತ್ತಿನ ಅಧ್ಯಕ್ಷ ಮಹಂತ್ ನರೇಂದ್ರ ಗಿರಿ ಅವರು ಉತ್ತರ ಪ್ರದೇಶದ ಪ್ರಯಾಗ್ ರಾಜ್ ಜಿಲ್ಲೆಯ ಭಾಗಂಬರಿ ಮಠದ ತಮ್ಮ ಕೋಣೆಯಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ವಿಧಿವಿಜ್ಞಾನ Read more…

ಪ್ರಯಾಗ್​ರಾಜ್​​ನಲ್ಲಿ ಭಾರೀ ಮಳೆ ಹಿನ್ನೆಲೆ ಶವಸಂಸ್ಕಾರ ಸ್ಥಗಿತ

ಉತ್ತರ ಪ್ರದೇಶದ ಪ್ರಯಾಗ್​ರಾಜ್​ನಲ್ಲಿ ಸುರಿದ ಭಾರೀ ಮಳೆಯಿಂದಾಗಿ ಗಂಗಾ ನದಿಯ ಫಾಫಾಮೌ ಘಾಟ್​ನಲ್ಲಿ ಶವಸಂಸ್ಕಾರವನ್ನ ನಿಲ್ಲಿಸಬೇಕಾದ ಪರಿಸ್ಥಿತಿ ಎದುರಾಗಿದೆ. ನದಿಗಳಲ್ಲಿ ಶವ ತೇಲುವುದನ್ನ ತಡೆಯುವ ಸಲುವಾಗಿ ಪ್ರಯಾಗ್​ರಾಜ್​ ಆಡಳಿತ Read more…

ಬೆಚ್ಚಿಬೀಳಿಸುವಂತಿದೆ ಮದುವೆ ಸಮಾರಂಭದಲ್ಲಿ ಗಜರಾಜ ದಾಂಧಲೆ ನಡೆಸಿದ ದೃಶ್ಯ

ಸಂಭ್ರಮಾಚಣೆಯಲ್ಲಿ ಭಾಗಿಯಾಗಲೆಂದು ಕರೆತರಲಾಗಿದ್ದ ಆನೆಯೊಂದು ಪಟಾಕಿಯ ಸದ್ದಿಗೆ ಗಾಬರಿಗೊಂಡು ಸಿಕ್ಕಸಿಕ್ಕಲ್ಲೆಲ್ಲಾ ಅಡ್ಡಾಡಿದ ಪರಿಣಾಮ ಸಮಾರಂಭಕ್ಕೆ ಆಗಮಿಸಿದ್ದ ಅತಿಥಿಗಳು ಕಕ್ಕಾಬಿಕ್ಕಿಯಾದ ಘಟನೆ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆದಿದೆ. ʼಲಸಿಕೆʼ ಕುರಿತಂತೆ Read more…

SHOCKING: ಪಟಾಕಿ ಸಿಡಿದು ಬಿಜೆಪಿ ಸಂಸದೆ ಮೊಮ್ಮಗಳು ಸಾವು, ಹಬ್ಬದ ಸಂಭ್ರಮದ ಮನೆಯಲ್ಲಿ ಆಕ್ರಂದನ

ಪ್ರಯಾಗ್ ರಾಜ್: ಉತ್ತರ ಪ್ರದೇಶದ ಪ್ರಯಾಗ್ ರಾಜ್ ಬಿಜೆಪಿ ಸಂಸದೆ ರೀಟಾ ಬಹುಗುಣ ಜೋಶಿ ಅವರ ಮೊಮ್ಮಗಳು ಪಟಾಕಿ ಸಿಡಿತದಿಂದ ಗಾಯಗೊಂಡು ಸಾವನ್ನಪ್ಪಿದ್ದಾಳೆ. 8 ವರ್ಷದ ಬಾಲಕಿ ಮಂಗಳವಾರ Read more…

ಮಿಡತೆ ಹಿಂಡಿನ ವಿಡಿಯೋ ಫುಲ್‌ ವೈರಲ್

ದೇಶದಲ್ಲಿ ಭಾರಿ ಆತಂಕ ಸೃಷ್ಟಿಸಿರುವ ಮಿಡತೆಗಳು ಇದೀಗ ಉತ್ತರಪ್ರದೇಶದ ಪ್ರಯಾಗ್‌ರಾಜ್‌ಗೆ ಕಾಲಿಟ್ಟಿದ್ದು ಸ್ಥಳೀಯರಲ್ಲಿ ಭಾರಿ ಆತಂಕ ಸೃಷ್ಟಿಸಿದೆ. ಮಿರಾಜ್‌ಪುರದಿಂದ ಪ್ರಯಾಗ್‌ರಾಜ್ ಕಡೆ‌ ಹಾರಿ ಬಂದಿರುವ‌ ಮಿಡತೆಗಳ‌ ಹಿಂಡು ಸುಮಾರು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Tipy, jak ušetřit Za měsíc budete nepoznateľní: Táto Jak správně prát podprsenku, aby si nesedla Jak snížit hladinu kofeinu v Jak čistit závěsy bez jejich sundání: užitečné tipy pro hostesky Co dělat, když se