alex Certify press conference | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸುದ್ದಿಗೋಷ್ಠಿ ನಡೆಸುವ ಬದಲು ಯತ್ನಾಳ್ ರನ್ನು ಮೊದಲು ಪಕ್ಷದಿಂದ ಉಚ್ಛಾಟಿಸಿ: ಬಿಜೆಪಿ ಕಾರ್ಯಕರ್ತರ ಆಗ್ರಹ

ಮೈಸೂರು: ಬಿಜೆಪಿಯಲ್ಲಿ ಬಣ ರಾಜಕೀಯ ತಾರಕಕ್ಕೇರಿದೆ. ಒಂದೆಡೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬಣ ಸುದ್ದಿಗೋಷ್ಠಿ ನಡೆಸುತ್ತಿದ್ದರೆ ಇನ್ನೊಂದೆಡೆ ಶಾಸಕ ಯತ್ನಾಳ್ ಬಣ ವಕ್ಫ್ ವಿರುದ್ಧ ಹೋರಾಟ ಆರಂಭಿಸಿದೆ. ವಿಜಯೇಂದ್ರ Read more…

‘ಕೇಜ್ರಿವಾಲ್ ರನ್ನು ಮತ್ತೆ ಸಿಎಂ ಮಾಡುವುದೇ ನಮ್ಮ ಗುರಿ’: ದೆಹಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ಅತಿಶಿ ಹೇಳಿಕೆ

ಅರವಿಂದ್ ಕೇಜ್ರಿವಾಲ್ ಅವರನ್ನು ಮತ್ತೆ ದೆಹಲಿ ಸಿಎಂ ಮಾಡುವುದೊಂದೇ ತನ್ನ ಗುರಿಯಾಗಿದೆ ಎಂದು ದೆಹಲಿಯ ನೂತನ ಮುಖ್ಯಮಂತ್ರಿ ಅತಿಶಿ ಹೇಳಿದ್ದಾರೆ. ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಶನಿವಾರ Read more…

BIG NEWS: 194 ತಾಲೂಕುಗಳಲ್ಲಿ ತೀವ್ರ ಬರ; ಕುಡಿಯುವ ನೀರಿಗೆ ತೊಂದರೆಯಾಗದಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ಬೆಂಗಳೂರು: ಕರ್ನಾಟಕದಲ್ಲಿ ಪ್ರಸಕ್ತ ವರ್ಷ ಬರಗಾಲ ಆವರಿಸಿದ್ದು, 194 ತಾಲೂಕುಗಳಲ್ಲಿ ತೀವ್ರ ಬರವಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಬರ ನಿರ್ವಹಣೆ ನಿಟ್ಟಿನಲ್ಲಿ ಅಧಿಕಾರಿಗಳ ಜೊತೆ ಸಭೆ ಬಳಿಕ Read more…

BREAKING : ಕಾಂಗ್ರೆಸ್ ಪಕ್ಷದಿಂದ ಯಾವುದೇ ಆಹ್ವಾನ ಬಂದಿಲ್ಲ : ಮಾಜಿ ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ ಸ್ಪಷ್ಟನೆ

ಹುಬ್ಬಳ್ಳಿ : ರಾಜ್ಯ ಕಾರಣದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ಮಾಜಿ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ ಕಾಂಗ್ರೆಸ್ ಸೇರ್ಪಡೆ ವಿಚಾರದ ಕುರಿತಂತೆ ಸ್ಪಷ್ಟನೆ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ Read more…

BIGG NEWS : ಇಂದು ಬೆಳಗ್ಗೆ 11 ಗಂಟೆಗೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಮಹತ್ವದ ಸುದ್ದಿಗೋಷ್ಠಿ

ಬೆಂಗಳೂರು : ಇಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು ಮಹತ್ವದ ಸುದ್ದಿಗೋಷ್ಠಿ ಕರೆದಿದ್ದು, ರಾಜ್ಯದ ಪರಿಸ್ಥಿತಿ ಕುರಿತು ಮಾತನಾಡಲಿದ್ದಾರೆ ಎಂದು ತಿಳಿದು ಬಂದಿದೆ. ಇಂದು ಬೆಳಗ್ಗೆ 11 Read more…

BREAKING : ಗೃಹಲಕ್ಷ್ಮೀ ಜಾರಿಗೆ ರಾಜ್ಯ ಸರ್ಕಾರ ಕಸರತ್ತು : ಇಂದು ಬೆಳಗ್ಗೆ 11 ಗಂಟೆಗೆ ಲಕ್ಷ್ಮೀ ಹೆಬ್ಬಾಳ್ಕರ್ ಮಹತ್ವದ ಸುದ್ದಿಗೋಷ್ಠಿ

ಬೆಂಗಳೂರು : ಮಹಿಳೆಯರಿಗೆ 2,000 ರೂ. ನೀಡುವ ಗೃಹಲಕ್ಷ್ಮೀ ಯೋಜನೆ ಜಾರಿಗೆ ರಾಜ್ಯ ಸರ್ಕಾರವು ಕಸರತ್ತು ನಡೆಸಿದ್ದು, ಇಂದು ಬೆಳಗ್ಗೆ 11 ಗಂಟೆಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ Read more…

ಪತ್ರಿಕಾಗೋಷ್ಠಿಯಲ್ಲಿ ರಾಹುಲ್‌ ಗಾಂಧಿಗೆ ಅಡ್ಡಿಪಡಿಸಿ ಟ್ರೋಲ್ ಆದ ರಾಜ್‌ದೀಪ್ ಸರ್ದೇಸಾಯಿ

ಮಾಧ್ಯಮ ಸಂದರ್ಶನವೊಂದರ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಹಿರಿಯ ಪತ್ರಕರ್ತ ರಾಜ್‌ದೀಪ್ ಸರ್ದೇಸಾಯಿ ಅಡ್ಡಿಪಡಿಸಿದ ವಿಡಿಯೋ ತುಣುಕೊಂದು ಆನ್ಲೈನ್‌ನಲ್ಲಿ ವೈರಲ್ ಆಗಿದೆ. ತಮ್ಮ ಸಂಸದ ಸದಸ್ಯತ್ವ ರದ್ದಾದ Read more…

BIG NEWS: ವಿಧಾನಸಭಾ ಚುನಾವಣೆ; ಕೇಂದ್ರ ಚುನಾವಣಾ ಆಯೋಗದಿಂದ ಸಿದ್ಧತೆ; 58,282 ಮತಗಟ್ಟೆ ಸ್ಥಾಪನೆ; ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮಾಹಿತಿ

ಬೆಂಗಳೂರು; ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಚುನಾವಣಾ ಆಯೋಗ ಭರ್ಜರಿ ಸಿದ್ಧತೆ ಮಾಡಿಕೊಂಡಿದ್ದು, ಮುಖ್ಯ ಚುನವಣಾ ಆಯುಕ್ತ ರಾಜೀವ್ ಕುಮಾರ್ ಮಾಹಿತಿ ನೀಡಿದ್ದಾರೆ. ವಿಕಾಸಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ Read more…

ಪತ್ರಿಕಾಗೋಷ್ಠಿ ಸಂದರ್ಭದಲ್ಲೇ ಭೂಕಂಪನ; ಕ್ಷಣಾರ್ಧದಲ್ಲೇ ಸಾವರಿಸಿಕೊಂಡು ಮಾತು ಮುಂದುವರಿಸಿದ ಪ್ರಧಾನಿ

ಕೊರೋನಾ ವೈರಸ್ ಕುರಿತಂತೆ ದೇಶವನ್ನುದ್ದೇಶಿಸಿ ಮಾತನಾಡುತ್ತಿದ್ದ ನ್ಯೂಜ಼ಿಲೆಂಡ್ ಪ್ರಧಾನ ಮಂತ್ರಿ ಜೆಸಿಂದಾ ಆರ್ಡರ್ನ್‌, ರಾಜಧಾನಿ ವೆಲ್ಲಿಂಗ್ಟನ್‌ನಲ್ಲಿ ಸಂಭವಿಸಿದ ಭೂಕಂಪನದಿಂದಾಗಿ ಪತ್ರಿಕಾಗೋಷ್ಠಿಯ ವೇಳೆ ಕೆಲ ಕ್ಷಣ ಸ್ತಬ್ಧರಾಗಿದ್ದಾರೆ. ಆದರೆ ಕೆಲವೇ Read more…

ಕೋಕ್ ಬಾಟಲಿ ಪಕ್ಕಕ್ಕಿಟ್ಟ ರೊನಾಲ್ಡೋ: ಕೋಕಾಕೋಲಾಗೆ ಆದ ನಷ್ಟವೆಷ್ಟು ಗೊತ್ತಾ….?

ಕೇವಲ ಎರಡು ಕೋಕ್ ಬಾಟಲಿಗಳನ್ನು ತೆಗೆದು ಬದಿಗಿಟ್ಟರೆ ಆ ಕಂಪನಿಗೆ ಶತಕೋಟಿಗಳ ಲೆಕ್ಕದಲ್ಲಿ ನಷ್ಟವಾಗುತ್ತದೆ ಎಂದು ಕ್ರಿಸ್ಟಿಯಾನೋ ರೊನಾಲ್ಡೋ ಅಂದುಕೊಂಡಿರಲಿಲ್ಲ ಎನಿಸುತ್ತದೆ. ಫುಟ್ಬಾಲ್‌ ಪಂದ್ಯವೊಂದಕ್ಕೂ ಮುನ್ನ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ Read more…

ಸಂಜೆ 5ಗಂಟೆಗೆ ಸುದ್ದಿಗೋಷ್ಠಿ ಕರೆದ ಸಿಎಂ ಯಡಿಯೂರಪ್ಪ: ನಿರ್ಧಾರವಾಗಲಿದೆಯಾ ʼಲಾಕ್​ಡೌನ್ʼ​ ಭವಿಷ್ಯ..?

ಕೊರೊನಾ 2ನೆ ಅಲೆಯಿಂದ ಪಾರಾಗೋಕೆ ರಾಜ್ಯ ಸರ್ಕಾರ ಜೂನ್​ 7ನೇ ತಾರೀಖಿನವರೆಗೆ ಲಾಕ್​ಡೌನ್​ ಆದೇಶವನ್ನ ವಿಸ್ತರಿಸಿದೆ. ಆದರೆ ಈ ಬಾರಿಯೂ ಲಾಕ್​ಡೌನ್​ ವಿಸ್ತರಣೆ ಮಾಡ್ತಾರಾ ಇಲ್ಲ ವಿನಾಯ್ತಿ ನೀಡುತ್ತಾರಾ Read more…

ಪ್ರಶ್ನೆ ಕೇಳಿದ ಪತ್ರಕರ್ತರ ಮೇಲೆ ಸ್ಯಾನಿಟೈಸರ್‌ ಎರಚಿದ ಥಾಯ್‌ ಪ್ರಧಾನಿ

ಕಿರಿಕಿರಿ ಪ್ರಶ್ನೆಗಳನ್ನು ಕೇಳಿದ ಪತ್ರಕರ್ತರ ಮೇಲೆ ಸಿಟ್ಟಾದ ಥಾಯ್ಲೆಂಡ್ ಪ್ರಧಾನ ಮಂತ್ರಿ ಪ್ರಯುತ್‌ ಚನ್‌-ಒಚಾ ಪತ್ರಿಕಾಗೋಷ್ಠಿ ವೇಳೆ ಪತ್ರಕರ್ತರ ಮೇಲೆ ಸ್ಯಾನಿಟೈಸರ್‌ ಸ್ಪ್ರೇ ಮಾಡಿ ತಮ್ಮ ಕೋಪ ಕಾರಿಕೊಂಡಿದ್ದಾರೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...