alex Certify Pressmeet | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವಿಧಾನಸಭಾ ಚುನಾವಣೆ; ಬ್ಯಾಂಕ್ ವ್ಯವಹಾರದ ಮೇಲೆ ಹದ್ದಿನ ಕಣ್ಣು; ಗಡಿ, ಕರಾವಳಿ ಭಾಗದಲ್ಲೂ ಹೆಚ್ಚಿನ ನಿಗಾ

ಬೆಂಗಳೂರು: ಕರ್ನಾಟಕದಲ್ಲಿ ಶಾಂತಿಯುತ ಮತದಾನ ನಡೆಯುವ ನಿಟ್ಟಿನಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಯಾವುದೇ ಚುನಾವಣಾ ಅಕ್ರಮ ನಡೆದರೂ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಚುನಾವಣಾ ಆಯುಕ್ತ ರಾಜೀವ್ Read more…

BIG NEWS: ಕಾಂಗ್ರೆಸ್ ಮನವಿ ತಿರಸ್ಕರಿಸಿದ ಚುನಾವಣಾ ಆಯೋಗ; EVM ಬಗ್ಗೆ ಸ್ಪಷ್ಟ ಮಾಹಿತಿ ನೀಡಿದ ಚುನಾವಣಾ ಆಯುಕ್ತರು

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ಸಿದ್ಧತೆ ನಡೆಸಿದ್ದು, ಶಾಂತಿಯುತ ಮತದಾನ ನಡೆಯುವ ವಿಶ್ವಾಸವಿದೆ ಎಂದು ಆಯೋಗ ತಿಳಿಸಿದೆ. ವಿಕಾಸಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ರಾಜ್ಯ ಚುನಾವಣಾ Read more…

BIG NEWS: ನನ್ನ ಬೆಂಬಲ ಪ್ರಧಾನಿ ಮೋದಿ ನೇತೃತ್ವದ ಸರ್ಕಾರಕ್ಕೆ; ಸಂಸದೆ ಸುಮಲತಾ ಘೋಷಣೆ

ಮಂಡ್ಯ: ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಉತ್ತಮ ಕೆಲಸಗಳು ನಡೆಯುತ್ತಿವೆ. ಮಂಡ್ಯ ಜಿಲ್ಲೆಗೆ ಹಲವಾರು ಯೋಜನೆಗಳನ್ನು ಜಾರಿಗೆ ತರಲು ಕೇಂದ್ರ ಸರ್ಕಾರ ಸಾಕಷ್ಟು ಸಹಕಾರ ನೀಡಿದೆ. ದೇಶದಲ್ಲಿ Read more…

BIG NEWS: ಭದ್ರಕೋಟೆ ಅಂತೀರಾ, ಮಂಡ್ಯ ಅಭಿವೃದ್ಧಿಗಾಗಿ ಏನು ಮಾಡಿದ್ದೀರಿ ? ದಳಪತಿಗಳ ವಿರುದ್ಧ ಸುಮಲತಾ ಆಕ್ರೋಶ

ಮಂಡ್ಯ: ಮಂಡ್ಯ ಜಿಲ್ಲೆಗೆ ಜೆಡಿಎಸ್ ಕೊಡುಗೆಯೇನು ಎಂದು ಕೇಳುವ ಸಮಯ ಬಂದಿದೆ. ಭದ್ರ ಕೋಟೆ ಅಂತೀರಾ. ಆದರೆ ಮಂಡ್ಯ ಭದ್ರ ಕೋಟೆಗಾಗಿ ಏನು ಮಾಡಿದ್ದೀರಿ? ಎಂದು ಜೆಡಿಎಸ್ ನಾಯಕರ Read more…

BIG NEWS: ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮೋದಿ ಕೊಡುಗೆಯೇನು…? BJPಯವರು ನೂರು ಸುಳ್ಳು ಹೇಳಿ ಸತ್ಯ ಮಾಡಲು ಹೊರಟಿದ್ದಾರೆ; ಮಾಜಿ ಸಿಎಂ HDK ವಾಗ್ದಾಳಿ

ಶೃಂಗೇರಿ: ಸಿಎಂ ಬಸವರಾಜ್ ಬೊಮ್ಮಾಯಿ ಮಂಡಿಸಿರುವ ಬಜೆಟ್ ಚುನಾವಣಾ ಸಮಯದ ಬಜೆಟ್ ಅಷ್ಟೇ. 3 ವರ್ಷಗಳ ಕಾಲ ಅಭಿವೃದ್ಧಿ ಮಾಡಿದ್ದರೆ ಮೆಚ್ಚುಗೆ ಪಡೆಯಬಹುದಿತ್ತು ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ Read more…

BIG NEWS: ನನ್ನ ಅವಧಿಯಲ್ಲಿ ಒಂದು ಎಕರೆಯೂ ಡಿನೊಟಿಫೈ ಆಗಿಲ್ಲ; ಸಿಎಂ ಬೊಮ್ಮಾಯಿ ಸದನಕ್ಕೆ ಸುಳ್ಳು ಹೇಳಿದ್ದಾರೆ; ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ಸದನದಲ್ಲಿ ಸುಳ್ಳು ಮಾಹಿತಿಯನ್ನು ನೀಡಿದ್ದಾರೆ. ಸಿಎಂ ಗೆ ಕಾನೂನು ಜ್ಞಾನವಿದೆಯೇ? ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ Read more…

BIG NEWS: ಸಿಎಂ ಬೊಮ್ಮಾಯಿ ಆರೋಪಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಉತ್ತರ

ಬೆಂಗಳೂರು: ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಲೋಕಾಯುಕ್ತ ಮುಚ್ಚಿ ಹಾಕಿ ಎಸಿಬಿ ಆರಂಭ ಮಾಡಿದರು ಎಂಬ ಸಿಎಂ ಬಸವರಾಜ್ ಬೊಮ್ಮಾಯಿ ಅವರ ಆರೋಪಕ್ಕೆ ಉತ್ತರಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿರುವುದರಿಂದ Read more…

BIG NEWS: ತಾರಕಕ್ಕೇರಿದ IAS-IPS ವಾರ್; ಡಿ.ರೂಪಾ ವಿರುದ್ಧ ರೋಹಿಣಿ ಪತಿ ಸುಧೀರ್ ರೆಡ್ಡಿ ವಾಗ್ದಾಳಿ

ಬೆಂಗಳೂರು: ಐಪಿಎಸ್ ಅಧಿಕಾರಿ ಡಿ.ರೂಪಾ ಅನಗತ್ಯವಾಗಿ ನಮ್ಮ ಕುಟುಂಬದ ಬಗ್ಗೆ ಆರೋಪಗಳನ್ನು ಮಾಡುತ್ತಿದ್ದಾರೆ. ರೋಹಿಣಿ ಸಾಮಾಜಿಕ ಜಾಲತಾಣಗಳನ್ನು ಬಳಸುವುದೇ ಇಲ್ಲ, ಆಕೆಗೆ ಯಾವುದೇ ಪ್ರಚಾರವೂ ಬೇಕಿಲ್ಲ ಎಂದು ರೋಹಿಣಿ Read more…

BIG NEWS: ಕೇಂದ್ರ ಬಜೆಟ್ ನಲ್ಲಿ ರಾಜ್ಯಕ್ಕೆ ಸಿಕ್ಕಿದ್ದೇನು…..? ವಿವರಣೆ ನೀಡಿದ ಸಿಎಂ ಬೊಮ್ಮಾಯಿ

ಬೆಂಗಳೂರು: ಕೇಂದ್ರ ಬಜೆಟ್ ಎಲ್ಲಾ ವರ್ಗದವರಿಗೂ ಅನುಕೂಲವಾಗುವಂತಹ, ಸರ್ವವ್ಯಾಪಿ ಸರ್ವಸ್ಪರ್ಶಿ ಬಜೆಟ್ ಆಗಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ಸಿಎಂ ಬೊಮ್ಮಾಯಿ, Read more…

BIG NEWS: ದಿಢೀರ್ ಸುದ್ದಿಗೋಷ್ಠಿ ಕರೆದ ಸಿಎಂ ಬೊಮ್ಮಾಯಿ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಮಧ್ಯಾಹ್ನ ವಿಧಾನಸೌಧದಲ್ಲಿ ದಿಢೀರ್ ಸುದ್ದಿಗೋಷ್ಠಿ ಕರೆದಿದ್ದು, ಕುತೂಹಲಕ್ಕೆ ಕಾರಣವಾಗಿದೆ. ಮಧ್ಯಾಹ್ನ 1ಗಂಟೆಗೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಸುದ್ದಿಗೋಷ್ಠಿ Read more…

BIG NEWS: ನನ್ನ ಬಳಿಯೂ 20 ಸಿಡಿಗಳಿವೆ, ಡಿಕೆಶಿ ವಿರುದ್ಧ 128 ಸಾಕ್ಷ್ಯಗಳಿವೆ; ಆದರೆ ಯಾವುದನ್ನೂ ಬಿಡುಗಡೆ ಮಾಡಲ್ಲ ಎಂದ ರಮೇಶ್ ಜಾರಕಿಹೊಳಿ

ಬೆಳಗಾವಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಸಾಲು ಸಾಲು ಆರೋಪಗಳನ್ನು ಮಾಡಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ನಾನು ರಾಜಕೀಯವಾಗಿ ಅವರಿಗಿಂತ ಬೆಳೆಯುತ್ತೇನೆ ಎಂಬ ಕಾರಣಕ್ಕೆ ನನ್ನನ್ನು ಟಾರ್ಗೆಟ್ Read more…

BIG NEWS: ನನ್ನ ಹಾಗೂ ಡಿ.ಕೆ.ಶಿವಕುಮಾರ್ ಸಂಬಂಧ ಹಾಳಾಗಲು ಆ ಶಾಸಕಿ ಕಾರಣ; ರಮೇಶ್ ಜಾರಕಿಹೊಳಿ ಗಂಭೀರ ಆರೋಪ

ಬೆಳಗಾವಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಓರ್ವ ಮಹಿಳೆಯ ಮೂಲಕ ನನ್ನ ತೇಜೋವಧೆ ಮಾಡಿದ್ದಾರೆ. ಇದೊಂದು ವೈಯಕ್ತಿಕ ಯುದ್ಧ. ಡಿ.ಕೆ.ಶಿವಕುಮಾರ್ ಮತ್ತು ರಮೇಶ್ ಜಾರಕಿಹೊಳಿ ನಡುವೆ ವೈಯಕ್ತಿಕ ಜಿದ್ದು ನಡೆದಿದೆ. Read more…

BIG NEWS: ಆರೋಗ್ಯ ಇಲಾಖೆಯಲ್ಲಿ 3 ಸಾವಿರ ಕೋಟಿ ಅವ್ಯವಹಾರ; ಆಲಿಬಾಬ & 40 ಜನ ಕಳ್ಳರ ಗುಂಪಲ್ಲಿ ಸಚಿವ ಸುಧಾಕರ್ ಕೂಡ ಒಬ್ಬ ಸದಸ್ಯ; ಸಿದ್ದರಾಮಯ್ಯ ಗಂಭೀರ ಆರೋಪ

ಬೆಂಗಳೂರು: ದುಡ್ದಿನ ಆಸೆಗೆ ಬಿಜೆಪಿ ಸೇರಿ ಸುಧಾಕರ್ ಮಂತ್ರಿಯಾಗಿದ್ದಾರೆ. ಸಚಿವರಾದ ಸುಧಾಕರ್ ಹಾಗೂ ಅಶ್ವತ್ಥನಾರಾಯಣ ಮೂಲಕ ಸಿಎಂ ಬೊಮ್ಮಾಯಿ ಸುಳ್ಳು ಹೇಳಿಸುತ್ತಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ Read more…

BIG NEWS: ಊಹಾಪೋಹಗಳಿಗೆ ತೆರೆ ಎಳೆದ ಜನಾರ್ಧನ ರೆಡ್ಡಿ; ಯಾವ ಕಾರಣಕ್ಕೂ ಬಿಜೆಪಿ ಬಿಡಲ್ಲ ಎಂದು ಸ್ಪಷ್ಟನೆ

ಬೆಂಗಳೂರು: ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ಬಿಜೆಪಿ ತೊರೆದು ಹೊಸ ಪಕ್ಷ ರಚನೆ ಮೂಲಕ ವಿಧಾನಸಭಾ ಚುನಾವಣೆ ಅಖಾಡಕ್ಕೆ ಮತ್ತೆ ಧುಮುಕಲಿದ್ದಾರೆ ಎಂಬ ಮಾತು ಕೇಳಿಬಂದಿತ್ತು. ರೆಡ್ಡಿ Read more…

BIG NEWS: ಕಾಯಕವೇ ಕೈಲಾಸ ಎಂದು ನಂಬಿದವನು ನಾನು; ಕುತೂಹಲ ಮೂಡಿಸಿದ ಜನಾರ್ಧನ ರೆಡ್ಡಿ ಸುದ್ದಿಗೋಷ್ಠಿ

ಬೆಂಗಳೂರು: ಕಾಯಕವೇ ಕೈಲಾಸ ಎಂದು ನಂಬಿದವನು ನಾನು ಬಳ್ಳಾರಿಯಲ್ಲಿ 5 ಸಾವಿರ ಜನರಿಗೆ ಉದ್ಯೋಗವನ್ನು ಕೊಟ್ಟಿದ್ದೇನೆ ಎಂದು ಮಾಜಿ ಸಚಿವ ಜನಾರ್ಧನ ರೆಡ್ಡಿ ತಿಳಿಸಿದ್ದಾರೆ. ತಮ್ಮ ಮುಂದಿನ ರಾಜಕೀಯ Read more…

BIG NEWS: ಗುಂಪು ಮಾಡಬಾರದು ಎಂದು ಸುಮ್ಮನಿದ್ದೆ; ಕೆ.ಎಸ್.ಈಶ್ವರಪ್ಪ ಅಸಮಾಧಾನ ಸ್ಫೋಟ

ಬೆಂಗಳೂರು: ಸಚಿವ ಸಂಪುಟದಲ್ಲಿ ಮತ್ತೆ ಸ್ಥಾನ ಪಡೆಯುವ ನಿಟ್ಟಿನಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಬಹಿರಂಗವಾಗಿ ಒತ್ತಡ ಹಾಕಿದ್ದು, ಆದಷ್ಟು ಬೇಗ ಸಂಪುಟಕ್ಕೆ ಸೇರಿಸಿಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ Read more…

BIG NEWS: ಜನಾರ್ಧನ ರೆಡ್ಡಿ ಸುದ್ದಿಗೋಷ್ಠಿ ಮೇಲೆ ಎಲ್ಲರ ಚಿತ್ತ; ಕುತೂಹಲ ಮೂಡಿಸಿದ ನಡೆ

ಬೆಂಗಳೂರು: ಮಾಜಿ ಸಚಿವ ಜನಾರ್ಧನ ರೆಡ್ಡಿ ನಡೆ ರಾಜ್ಯ ರಾಜಕೀಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ. ಕೊಪ್ಪಳ ಜಿಲ್ಲೆ ಗಂಗಾವತಿಯಲ್ಲಿ ಹೊಸ ಮನೆ ಖರೀದಿ, ಗೃಹಪ್ರವೇಶದ ಬಳಿಕ ಇದೀಗ ಡಿಸೆಂಬರ್ 25ರಂದು Read more…

BIG NEWS: ವೋಟರ್ ಐಡಿ ಅಕ್ರಮ ಸಾಬೀತುಪಡಿಸಿ; ರಾಜಕೀಯ ಬಿಡುತ್ತೇನೆ; ಸಂಸದ ಡಿ.ಕೆ. ಸುರೇಶ್ ಗೆ ಸಚಿವ ಮುನಿರತ್ನ ಸವಾಲು

ಬೆಂಗಳೂರು: ಆರ್.ಆರ್. ನಗರದಲ್ಲಿ ಸಂಸದ ಡಿ.ಕೆ. ಸುರೇಶ್ ಏನು ಅಭಿವೃದ್ಧಿ ಮಾಡಿದ್ದಾರೆ ? ಕೀಳುಮಟ್ಟದ ರಾಜಕಾರಣವನ್ನು ಬಿಟ್ಟು ಸಂಸದರು ಗೌರವದಿಂದ ನಡೆದುಕೊಳ್ಳಬೇಕು ಎಂದು ಸಚಿವ ಮುನಿರತ್ನ ಎಚ್ಚರಿಸಿದ್ದಾರೆ. ಆರ್.ಆರ್. Read more…

BIG NEWS: ಕಡಲ ನಗರಿಯಲ್ಲಿ ಸ್ವಲ್ಪದರಲ್ಲಿ ತಪ್ಪಿದ ಭಾರಿ ಅನಾಹುತ; ಶಾರಿಕ್ ಗೆ ಅಂತರಾಷ್ಟ್ರೀಯ ಉಗ್ರ ಸಂಘಟನೆಯೊಂದಿಗೆ ಸಂಪರ್ಕ

ಮಂಗಳೂರು: ಕಡಲನಗರಿ ಮಂಗಳೂರಿನಲ್ಲಿ ಸಂಭವಿಸಲಿದ್ದ ಭಾರಿ ಭಯೋತ್ಪಾದಕ ಕೃತ್ಯವೊಂದು ಸ್ವಲ್ಪದರಲ್ಲಿ ತಪ್ಪಿದೆ. ಬೇರೆಡೆ ಕೊಂಡೊಯ್ಯುತ್ತಿದ್ದ ಬಾಂಬ್ ನಾಗುರಿ ಬಳಿ ಸ್ಫೋಟಗೊಂಡಿದೆ ಎಂದು ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ. ನವೆಂಬರ್ Read more…

BIG NEWS: ಬಾದಾಮಿಯಲ್ಲಿ ನಿಲ್ಲುವುದು ಮುಗಿದ ಅಧ್ಯಾಯ; ಕೋಲಾರದಿಂದ ಸ್ಪರ್ಧೆ; ಸ್ನೇಹಿತರ ಒತ್ತಾಸೆ ಇಲ್ಲ ಎನ್ನಲಾಗದು ಎಂದ ಸಿದ್ದರಾಮಯ್ಯ

ಕೋಲಾರ: 2023ರ ವಿಧಾನಸಭಾ ಚುನಾವಣೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಸ್ಪರ್ಧೆಯ ಕ್ಷೇತ್ರ ಖಚಿತಪಡಿಸಿದ್ದು, ಕೋಲಾರದ ಸ್ನೇಹಿತರ ಒತ್ತಾಸೆಯಂತೆ ಕೋಲಾರದಿಂದ ಸ್ಪರ್ಧಿಸುವುದಾಗಿ ತಿಳಿಸಿದ್ದಾರೆ. ಕೋಲಾರದಲ್ಲಿ ಸುದ್ದಿಗೋಷ್ಠಿ ನಡೆಸಿದ ಸಿದ್ದರಾಮಯ್ಯ, ಹಲವು Read more…

BIG NEWS: ಏರ್ ಪೋರ್ಟ್ ಗೆ ಕೆಂಪೇಗೌಡ ಹೆಸರಿಟ್ಟಿದ್ದು ಯಾರು ? ಪ್ರತಿಮೆ ನಿರ್ಮಾಣಕ್ಕೆ ತೀರ್ಮಾನಿಸಿದ್ದು ಯಾರು ? ಪ್ರಾಧಿಕಾರ ರಚನೆ ಮಾಡಿದ್ದು ಯಾರು ? ಬಿಜೆಪಿ ನಾಯಕರಿಗೆ ಸಿದ್ದರಾಮಯ್ಯ ತಿರುಗೇಟು

ಬೆಂಗಳೂರು: ಕೆಂಪೇಗೌಡರ ಪ್ರತಿಮೆ ಅನಾವರಣಕ್ಕೆ ನಾಳೆ ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಪ್ರತಿಮೆ ಅನಾವರಣ ಮಾಡುತ್ತಿರುವುದು ಸಂತಸದ ವಿಚಾರ ಆದರೆ ಈ ಯೋಜನೆ ಆಗಿದ್ದು ಕಾಂಗ್ರೆಸ್ ಸರ್ಕಾರದ Read more…

BIG NEWS: ರಾಜ್ಯದಲ್ಲಿ 40% ಭ್ರಷ್ಟಾಚಾರ ತಾಂಡವವಾಡುತ್ತಿದೆ; ಬಿಜೆಪಿ ಸರ್ಕಾರದ ವಿರುದ್ಧ ಸುಪ್ರೀಂ ನ್ಯಾಯಾಧೀಶರಿಂದ ತನಿಖೆಯಾಗಲಿ; ಡಿ.ಕೆ.ಶಿ ಆಗ್ರಹ

ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಭ್ರಷ್ಟಾಚಾರ ಮಿತಿ ಮೀರಿದೆ. 40% ಭ್ರಷ್ಟಾಚಾರ ತಾಂಡವವಾಡುತ್ತಿರುವ ಬಗ್ಗೆ ದಿನೇ ದಿನೆ ಸಾಕ್ಷಿಗಳು ಹೊರಬರುತ್ತಿವೆ. ಮುಖ್ಯಮಂತ್ರಿಗಳು, ಸಚಿವರು ರಾಜೀನಾಮೆ ನೀಡಲಿ ಎಂದು ಕೆಪಿಸಿಸಿ Read more…

BIG NEWS: ಆರ್ ಎಸ್ ಎಸ್ ಬ್ರಿಟಿಷರಿಗೆ ಸಹಾಯ ಮಾಡುತ್ತಿತ್ತು; ರಾಹುಲ್ ಗಾಂಧಿ ಆರೋಪ

ತುಮಕೂರು: ಕಾಂಗ್ರೆಸ್ ಕೋಮುವಾದಿ ಪಕ್ಷವಲ್ಲ, ಸಮಾಜದ ಎಲ್ಲಾ ವರ್ಗಗಳ ಜೊತೆ ನಮ್ಮ ಪಕ್ಷ ಬೆರೆಯುತ್ತದೆ ಎಂದು ಸಂಸದ ರಾಹುಲ್ ಗಾಂಧಿ ತಿಳಿಸಿದ್ದಾರೆ. ಭಾರತ್ ಜೋಡೋ ಯಾತ್ರೆ ವೇಳೆ ತುಮಕೂರಿನಲ್ಲಿ Read more…

BIG NEWS: ನಾಳೆ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆ; ಮಹತ್ವದ ವಿಚಾರಗಳ ಬಗ್ಗೆ ಚರ್ಚೆ

ಬೆಂಗಳೂರು: ನಾಳೆ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆ ನಡೆಯಲಿದ್ದು, ಚುನಾವಣಾ ಪೂರ್ವ ಸಿದ್ಧತೆಗಳ ಬಗ್ಗೆ ಚರ್ಚೆ ನಡೆಯಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ Read more…

BIG NEWS: ಕೆಂಪಯ್ಯ ಸೇರಿ 18 ಜನರ ವಿರುದ್ಧ 50 ಕೋಟಿ ಮಾನನಷ್ಟ ಮೊಕದ್ದಮೆ; ನ್ಯಾಯಾಲಯದಲ್ಲಿಯೂ ಶೀಘ್ರ ಇತ್ಯರ್ಥ; ಎಚ್ಚರಿಕೆ ಕೊಟ್ಟ ಸಚಿವ ಮುನಿರತ್ನ

ಬೆಂಗಳೂರು: 40% ಕಮಿಷನ್ ಆರೋಪ ಮಾಡಿರುವ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಯ್ಯ ವಿರುದ್ಧ 50 ಕೋಟಿ ಮಾನನಷ್ಟ ಮೊಕದ್ದಮೆ ಹಾಕುತ್ತೇನೆ ಎಂದು ತೋಟಗಾರಿಕಾ ಸಚಿವ ಮುನಿರತ್ನ ಮತ್ತೆ ಗುಡುಗಿದ್ದಾರೆ. Read more…

BIG NEWS: ಸದನದಲ್ಲಿ ಚರ್ಚಿಸದೇ ವಿಧೇಯಕಗಳ ಅಂಗೀಕಾರ; ಸರ್ಕಾರದ ವಿರುದ್ಧ ಪ್ರಿಯಾಂಕ್ ಖರ್ಗೆ ಆಕ್ರೋಶ

ಬೆಂಗಳೂರು: ಮತಾಂತರ ನಿಷೇಧ ಕಾಯ್ದೆ ಜಾರಿಗೆ ಕಾಂಗ್ರೆಸ್ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಅದರಲ್ಲಿಯೂ ವಿಧೇಯಕಗಳನ್ನು ಚರ್ಚಿಸದೇ ಅಂಗೀಕರಿಸಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರಿಯಾಂಕ್ ಖರ್ಗೆ, Read more…

BIG NEWS: ಭ್ರಷ್ಟ ಸರ್ಕಾರದಿಂದ ನಮ್ಮ ಮರ್ಯಾದೆ ಹೋಗ್ತಿದೆ; ಡಿ.ಕೆ.ಶಿವಕುಮಾರ್ ಆಕ್ರೋಶ

ಬೆಂಗಳೂರು: ರಾಜ್ಯ ಸರ್ಕಾರದ ಭ್ರಷ್ಟಾಚಾರ ಬಯಲಿಗೆಳೆಯಲು ಕಾಂಗ್ರೆಸ್ ಸಿದ್ಧವಿದೆ. ರಾಜ್ಯಕ್ಕೆ ಕರೆಪ್ಶನ್ ಕ್ಯಾಪಿಟಲ್ ಎಂಬ ಹೆಸರು ಬಂದಿದೆ. ಸಂಪುಟದ ಎಲ್ಲಾ ಸಚಿವರು ಭ್ರಷ್ಟಾಚಾರಾದಲ್ಲಿ ತೊಡಗಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ Read more…

BIG NEWS: ಬೆಂಗಳೂರು ನಗರದಲ್ಲಿ ದೋಣಿಗಳಲ್ಲಿ ಹೋಗುವ ಪರಿಸ್ಥಿತಿ; ಇತಿಹಾಸದಲ್ಲಿಯೇ ಇಂತಹ ದೃಶ್ಯ ನೋಡಿರಲಿಲ್ಲ; ಸರ್ಕಾರದ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮಳೆ ಅವಾಂತರದಿಂದ ಪ್ರವಾಹ ಪರಿಸ್ಥಿತಿಯುಂಟಾಗಿದ್ದು, ನಗರದಲ್ಲಿ ದೋಣಿಯಲ್ಲಿ ಹೋಗುವ ಸ್ಥಿತಿಯುಂಟಾಗಿದೆ. ಇಂಹ ದೃಶ್ಯವನ್ನು ಬೆಂಗಳೂರಿನ ಇತಿಹಾಸದಲ್ಲಿಯೇ ನೋಡಿರಲಿಲ್ಲ. ಇದು ಬಿಜೆಪಿ ಸರ್ಕಾರದ ಕೊಡುಗೆ ಎಂದು Read more…

ಸರ್ಕಾರಿ ನೌಕರರ ವೇತನ ಪರಿಷ್ಕರಣೆ, ಮಧ್ಯಂತರ ಪರಿಹಾರ, 7ನೇ ವೇತನ ಆಯೋಗ ರಚನೆಗೆ ಆಗ್ರಹ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ವೇತನ ಆಯೋಗ ರಚಿಸಬೇಕೆಂದು ಸರ್ಕಾರಿ ನೌಕರರು ಆಗ್ರಹಿಸಿದ್ದಾರೆ. ರಾಜ್ಯ ಸರ್ಕಾರಿ ನೌಕರರ ವಿವಿಧ ಇಲಾಖೆ ಮತ್ತು ವೃಂದ ಸಂಘಟನೆಗಳ ಒಕ್ಕೂಟದ Read more…

BIG NEWS: ಪೊಲೀಸ್ ಇಲಾಖೆ ಸಂಪೂರ್ಣ ನಿಷ್ಕ್ರಿಯವಾಗಿದೆ; ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು: ಅತಿವೃಷ್ಟಿ ಹಾನಿ ಸಮೀಕ್ಷೆಗಾಗಿ ನಾನು ಕೊಡಗಿಗೆ ಹೋಗಿದ್ದೆ. ನನ್ನ ವಿರುದ್ಧ 5-6 ಕಡೆಗಳಲ್ಲಿ ಪ್ರತಿಭಟನೆ ಮಾಡಿಸಿದ್ದಾರೆ. ಗುಪ್ತಚರ ಇಲಾಖೆಗೆ ಈ ಬಗ್ಗೆ ಮಾಹಿತಿ ಇರಲಿಲ್ಲವೇ ? ಪ್ರತಿಭಟನೆ, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...