BIG NEWS: ವಿಜಯೇಂದ್ರ ಅಧ್ಯಕ್ಷರಾದ ಮಾತ್ರಕ್ಕೆ ಲೋಕಸಭಾ ಚುನಾವಣೆಯಲ್ಲಿ ಚಮತ್ಕಾರ ನಡೆಯಲ್ಲ; ಬಿಜೆಪಿಗೆ ಟಾಂಗ್ ನೀಡಿದ ಜಗದೀಶ್ ಶೆಟ್ಟರ್
ಹುಬ್ಬಳ್ಳಿ: ಬಿಜೆಪಿ ರಿಪೇರಿಯಾಗದಷ್ಟು ಹದಗೆಟ್ಟಿದೆ ಎಂದು ಮಾಜಿ ಸಿಎಂ, ಪರಿಷತ್ ಸದಸ್ಯ ಜಗದೀಶ್ ಶೆಟ್ಟರ್ ವಾಗ್ದಾಳಿ…
BIG NEWS: 15 ದಿನದೊಳಗೆ ಎಲ್ಲರ ಖಾತೆಗೂ ಗೃಹಲಕ್ಷ್ಮೀ ಹಣ ಬರಲಿದೆ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ
ಬೆಂಗಳೂರು: ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಿದ್ದ ಹಲವು ಮಹಿಳೆಯರ ಖಾತೆಗೆ ಹಣ ಬಾರದಿರುವುದಕ್ಕೆ ದೂರುಗಳು ಬರುತ್ತಿದ್ದಂತೆ…
BIG NEWS: ಉಪಮುಖ್ಯಮಂತ್ರಿ ಉಪಟಳಕ್ಕೆ ಕಡಿವಾಣ ಹಾಕಲು ಡಿನ್ನರ್ ಮೀಟಿಂಗ್; ಕಾಂಗ್ರೆಸ್ ನಲ್ಲಿ ನಾಯಕತ್ವದ ಜಗಳ ತಾರಕಕ್ಕೇರಿದೆ; BSY ಗಂಭೀರ ಆರೋಪ
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಐಟಿ ದಾಳಿಯಲ್ಲಿ ಬಯಲಾಗಿದೆ. ಇದು ಲೂಟಿ ಸರ್ಕಾರ ಎಂದು…
BIG NEWS: ಡಿಸಿಎಂ ಸವಾಲು ಸ್ವೀಕರಿಸಿದ HDK; ಬಹಿರಂಗ ಚರ್ಚೆಗೆ ಸಿದ್ಧ ಡೇಟ್ ಫಿಕ್ಸ್ ಮಾಡಿ ಎಂದ ಮಾಜಿ ಸಿಎಂ
ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ನಡುವಿನ ವಾಕ್ಸಮರ, ಸವಾಲು ಪ್ರತಿ ಸವಾಲುಗಳು…
BIG NEWS: ಕಾವೇರಿ ವಿವಾದ: ಸುಪ್ರೀಂಕೋರ್ಟ್ ತೀರ್ಪಿನ ಬಗ್ಗೆ ಹೆಚ್.ಡಿ.ದೇವೇಗೌಡ ಹೇಳಿದ್ದೇನು?
ನವದೆಹಲಿ: ತಮಿಳುನಾಡಿಗೆ ಮತ್ತೆ 15 ದಿನಗಳ ಕಾಲ ಪ್ರತಿದಿನ 5000 ಕ್ಯೂಸೆಕ್ ಕಾವೇರಿ ನೀರು ಹರಿಸುವಂತೆ…
BIG NEWS : ಮೂರು ಬಾರಿ ಪುನರ್ಜನ್ಮ ಪಡೆದಿದ್ದೇನೆ, ಸ್ಟ್ರೋಕ್ ಆದಾಗ ನಿರ್ಲಕ್ಷ್ಯ ಬೇಡ : HDK ಭಾವುಕ
ಬೆಂಗಳೂರು: ಲಘು ಸ್ಟ್ರೋಕ್ ನಿಂದ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್…
BIG NEWS: ಸಿದ್ದರಾಮಯ್ಯ ಕನ್ನಡ ಪಂಡಿತರು ಅಂದುಕೊಂಡಿದ್ದೆ, ಆದರೆ ಅವರಿಗೆ ಕನ್ನಡ ಅರ್ಥ ಆಗಲ್ಲ ಆಂತಾ ಗೊತ್ತಾಗಿದೆ; ಸಿಎಂ ವಿರುದ್ಧ HDK ವಾಗ್ದಾಳಿ
ಬೆಂಗಳೂರು: ಮಹಾಘಟಬಂಧನ್ ಸಭೆಗೆ ಹಲವು ಪಕ್ಷಗಳ ನಾಯಕರಿಗೆ ಆಹ್ವಾನ ನೀಡಲಾಗಿದೆ. ಕಾಂಗ್ರೆಸ್ ನಾಯಕರು ಕೆಲ ಪಕ್ಷಗಳ…
BIG NEWS: ಸ್ಥಳೀಯ ಕ್ರೀಡೆಗಳಿಗೆ ಪ್ರೋತ್ಸಾಹ; ‘ಒಂದು ಜಿಲ್ಲೆ ಒಂದು ಕ್ರೀಡೆ’ ಯೋಜನೆ ಜಾರಿಗೆ ಚಿಂತನೆ; ಸಚಿವ ಬಿ.ನಾಗೇಂದ್ರ ಮಾಹಿತಿ
ಬೆಂಗಳೂರು: ರಾಜ್ಯದಲ್ಲಿ ವಿವಿಧೆಡೆ ಸ್ಥಳೀಯವಾಗಿ ಪ್ರಸಿದ್ಧವಾಗಿರುವ ಕ್ರೀಡೆಗಳನ್ನು ಗುರುತಿಸಿ ಅವುಗಳಲ್ಲಿ ತೊಡಗಿಸಿಕೊಂಡಿರುವ ಕ್ರೀಡಾಪಟುಗಳನ್ನು ಗುರುತಿಸಿ ಸೂಕ್ತ…
BIG NEWS: ರಾಜ್ಯ ಆರ್ಥಿಕ ದಿವಾಳಿಯಾಗದಂತೆ ಎಚ್ಚರ ವಹಿಸಿದ್ದೇವೆ : ಇದು ಗ್ಯಾರಂಟಿ ಬಜೆಟ್ ಎಂದ ಸಿಎಂ ಸಿದ್ದರಾಮಯ್ಯ
ಬೆಂಗಳೂರು: ರಾಜ್ಯದ ಜನತೆಗೆ ಕೊಟ್ಟ ಮಾತಿನಂತೆ 5 ಗ್ಯಾರಂಟಿ ಯೋಜನೆ ಜಾರಿ ಮಾಡುತ್ತಿದ್ದೇವೆ. ಅದಕ್ಕಾಗಿ ಹಣ…
BREAKING: ಸಿಎಂ ಕಚೇರಿ ವಿರುದ್ಧ ಮಾಜಿ ಸಿಎಂ H.D. ಕುಮಾರಸ್ವಾಮಿ ಗಂಭೀರ ಆರೋಪ
ಬೆಂಗಳೂರು: ನಾವು ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುತ್ತೇವೆ ಎಂದು ಹೇಳಿ ಅಧಿಕಾರಕ್ಕೆ ಬಂದರು. ಕಳೆದ ಒಂದು ತಿಂಗಳ…