alex Certify Pressmeet | Kannada Dunia | Kannada News | Karnataka News | India News - Part 7
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮತ್ತೊಮ್ಮೆ ನಿರೀಕ್ಷೆ ಹುಸಿಯಾಗಿಸಿದ ಸರ್ಕಾರ; ವಿಶೇಷ ಪ್ಯಾಕೇಜ್ ಘೋಷಿಸದ ಸಿಎಂ

ಬೆಂಗಳೂರು: ಕೊರೊನಾ ಸೋಂಕು ನಿಯಂತ್ರಣಕ್ಕೆ ಜಾರಿಗೆ ತಂದಿರುವ ಕಠಿಣ ಕ್ರಮಗಳಿಂದಾಗಿ ರಾಜ್ಯದಲ್ಲಿ ಹಲವರು ಸಂಕಷ್ಟಕ್ಕೀಡಾಗಿದ್ದು, ಬಡವರಿಗಾಗಿ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಣೆ ನಿರೀಕ್ಷೆಯನ್ನು ಸರ್ಕಾರ ಮತ್ತೊಮ್ಮೆ ಹುಸಿಯಾಗಿಸಿದೆ. ಸುದ್ದಿಗೋಷ್ಠಿಯಲ್ಲಿ Read more…

BIG NEWS: ಕಠಿಣ ಕ್ರಮದಿಂದ ಕೊರೊನಾ ಕೇಸ್ ಗಳು ಇಳಿಮುಖ; ಸಮಾಧಾನಕರ ಸಂಗತಿ ಎಂದ ಸಿಎಂ

ಬೆಂಗಳೂರು: ಕೊರೊನಾ 2ನೇ ಅಲೆ ನಿಯಂತ್ರಿಸಲು ರಾಜ್ಯ ಸರ್ಕಾರ ಕೈಗೊಂಡ ಕಠಿಣ ಕ್ರಮಗಳಿಂದಾಗಿ ಕೊರೊನಾ ಪಾಸಿಟಿವ್ ಕೇಸ್ ಗಳು ಇಳಿಮುಖವಾಗುತ್ತಿರುವುದು ಸಮಾಧಾನಕರ ಸಂಗತಿ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. Read more…

BIG NEWS: ನ್ಯಾಯಾಧೀಶರು ಸರ್ವಜ್ಞರಲ್ಲ; ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಮರ್ಥನೆ

ಬೆಂಗಳೂರು: ಕೊರೊನಾ ಲಸಿಕೆ ಕೊರತೆ ಹಾಗೂ ನೀಡಿಕೆಯಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಹೈಕೋರ್ಟ್ ಕಿಡಿಕಾರಿದ ಬೆನ್ನಲ್ಲೇ ಹೇಳಿಕೆ ನೀಡಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನಕಾರ್ಯದರ್ಶಿ ಸಿ.ಟಿ.ರವಿ, Read more…

BIG NEWS: ಕುತೂಹಲ ಮೂಡಿಸಿದ ಸಿಎಂ ಯಡಿಯೂರಪ್ಪ ಸುದ್ದಿಗೋಷ್ಠಿ

ಬೆಂಗಳೂರು: ಕೊರೊನಾ ಲಾಕ್ ಡೌನ್ ಬೆನ್ನಲ್ಲೇ ಸಿಎಂ ಬಿ.ಎಸ್.ಯಡಿಯೂರಪ್ಪ ಇಂದು ಸಂಜೆ ಮಹತ್ವದ ಸುದ್ದಿಗೋಷ್ಠಿ ನಡೆಸಲಿದ್ದು, ಕುತೂಹಲಕ್ಕೆ ಕಾರಣವಾಗಿದೆ. ಇಂದು ಸಂಜೆ 5 ಗಂಟೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಚಿವರೊಂದಿಗೆ Read more…

ಗುಳುಂ ಮಾಡುವುದೇ ಬಿಜೆಪಿ ಅಜೆಂಡಾ; ಮೊದಲು ತೇಜಸ್ವಿ ಸೂರ್ಯ ಹಾಗೂ ಟೀಂ ಅನ್ನು ಬಂಧಿಸಬೇಕು; ಡಿ.ಕೆ.ಶಿವಕುಮಾರ್ ಆಗ್ರಹ

ಬೆಂಗಳೂರು: ಬೆಡ್ ಬ್ಲಾಕಿಂಗ್ ಹಗರಣಕ್ಕೆ ಕೋಮು ಆಯಾಮ ನೀಡುತ್ತಿರುವ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹಾಗೂ ಅವರ ಮೂವರು ಶಾಸಕರ ಟೀಂ ನ್ನು ಬಂಧಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ Read more…

ಲಸಿಕೆ ಅಭಾವವಿದ್ದರೂ ಅಭಿಯಾನ ಆರಂಭಿಸಿದ ಸರ್ಕಾರ: ನಡೆಸಿರುವ ಸಿದ್ಧತೆಯಾದರೂ ಏನು….? ಸಿದ್ದರಾಮಯ್ಯ ಪ್ರಶ್ನೆ

ಬೆಂಗಳೂರು: ದೇಶಾದ್ಯಂತ ಇಂದಿನಿಂದ 18 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ ನೀಡಿಕೆ ಅಭಿಯಾನ ಆರಂಭಿಸಿದ್ದಾರೆ. ಲಸಿಕೆ ಲಭ್ಯವೇ ಇಲ್ಲದಿರುವಾಗ ಅಭಿಯಾನಕ್ಕೆ ಚಾಲನೆ ನೀಡೀರುವುದು ಗೊಂದಲಕ್ಕೆ ಕಾರಣವಾಗಿದೆ ಎಂದು ವಿಪಕ್ಷ Read more…

ಮಹಾನಾಯಕ ಯಾರೆಂದು ಯುವತಿ ಪೋಷಕರೇ ಬಹಿರಂಗಪಡಿಸಿದ್ದಾರೆ: ರಮೇಶ್ ಜಾರಕಿಹೊಳಿ ಹೇಳಿಕೆ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ದಿನಕ್ಕೊಂದು ಕುತೂಹಲ, ಕ್ಷಣಕ್ಕೊಂದು ತಿರುವುಗಳ ಮೂಲಕ ಇದೀಗ ಅಂತಿಮ ಹಂತದತ್ತ ಸಾಗಿದ್ದು, ಇಡೀ ಪ್ರಕರಣದ ಕುರಿತಾಗಿ ರಮೇಶ್ ಜಾರಕಿಹೊಳಿ Read more…

BIG NEWS: ಸಿಡಿ ಪ್ರಕರಣ ಒಂದು ಹನಿಟ್ರ್ಯಾಪ್; 15 ಕೋಟಿ ಖರ್ಚು, 4 ಟೀಮ್ ಗಳ ಕೆಲಸ; ಬಾಲಚಂದ್ರ ಜಾರಕಿಹೊಳಿ ಹೇಳಿಕೆ

ಬೆಂಗಳೂರು: ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣ ವಿಚಾರಕ್ಕೆ ಸಂಬಂಧಿಸಿದಂತೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ, ಇದೊಂದು ದೊಡ್ಡ ಷಡ್ಯಂತ್ರವಾಗಿದ್ದು, ಇದರ ಹಿಂದೆ ಕಾಣದ ಕೈಗಳ ಕೈವಾಡವಿದೆ Read more…

BIG BREAKING: 4 ರಾಜ್ಯ- 1 ಕೇಂದ್ರಾಡಳಿತ ಪ್ರದೇಶದ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆ

ಕೇಂದ್ರ ಚುನಾವಣಾ ಆಯೋಗ ಇಂದು ತಮಿಳುನಾಡು, ಪಶ್ಚಿಮ ಬಂಗಾಳ, ಕೇರಳ ಹಾಗೂ ಅಸ್ಸಾಂ ರಾಜ್ಯಗಳ ಹಾಗೂ ಕೇಂದ್ರಾಡಳಿತ ಪ್ರದೇಶ ಪುದುಚೆರಿ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಿಸಿದೆ. ಇದೇ ಸಂದರ್ಭದಲ್ಲಿ Read more…

BIG NEWS: ಪಂಚರಾಜ್ಯಗಳ ಚುನಾವಣೆಗೆ ಇಂದೇ ಮುಹೂರ್ತ ಫಿಕ್ಸ್ – ರಾಜ್ಯದ ಉಪಚುನಾವಣೆಗೂ ದಿನಾಂಕ ನಿಗದಿ….?

ನವದೆಹಲಿ: ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಹಾಗೂ ರಾಜ್ಯದ ಮೂರು ವಿಧಾನಸಭಾ ಹಾಗೂ ಒಂದು ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ಇಂದು ದಿನಾಂಕ ಘೋಷಣೆ ಮಾಡುವ Read more…

BIG NEWS: ಕೆಲವರು ಬಸವ ಜಯಮೃತ್ಯುಂಜಯ ಸ್ವಾಮೀಜಿಯವರನ್ನು ಕಪಿಮುಷ್ಠಿಯಲ್ಲಿಯಲ್ಲಿಟ್ಟುಕೊಂಡಿದ್ದಾರೆ; ಸಚಿವ ಸಿ.ಸಿ.ಪಾಟೀಲ್ ಆರೋಪ

ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗೆ ಆಗ್ರಹಿಸಿ ಹೋರಾಟ ಮುಂದುವರೆದ ಬೆನ್ನಲ್ಲೇ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಸಿ.ಸಿ.ಪಾಟೀಲ್, ಕೆಲವರು ಸ್ವಾರ್ಥಕ್ಕಾಗಿ ಪಂಚಮಸಾಲಿ ಹೆಸರನ್ನು ಬಳಸಿಕೊಳ್ಳುತ್ತಿದ್ದಾರೆ ಇದು ಸರಿಯಲ್ಲ ಎಂದು Read more…

BREAKING NEWS: ರಾಜ್ಯಕ್ಕೆ ಕೊರೊನಾ ಎರಡನೇ ಅಲೆ ಭೀತಿ – ಜನರು ಎಚ್ಚೆತ್ತುಕೊಳ್ಳದಿದ್ದರೆ ಕಠಿಣ ಕ್ರಮ; ಸಚಿವ ಸುಧಾಕರ್ ಎಚ್ಚರಿಕೆ

ಬೆಂಗಳೂರು: ರಾಜ್ಯದಲ್ಲಿ ಹೆಚ್ಚು ಹೋರಾಟ, ಪ್ರತಿಭಟನೆ, ಮದುವೆ, ಸಭೆ ಸಮಾರಂಭಗಳು ನಡೆಯುತ್ತಿವೆ. ಇದರಿಂದಾಗಿ ಹೆಚ್ಚು ಜನರು ಒಂದೆಡೆ ಸೇರುತ್ತಿದ್ದಾರೆ. ಕೊರೊನಾ ನಿಯಮಗಳು ಉಲ್ಲಂಘನೆಯಾಗುತ್ತಿವೆ. ಜನರು ನಿರ್ಲಕ್ಷ್ಯ ವಹಿಸುತ್ತಿರುವುದು ಸರಿಯಲ್ಲ Read more…

ಹೆಚ್ಚಿದ ಕೊರೊನಾ ಭೀತಿ: ಲಸಿಕೆ ತೆಗೆದುಕೊಳ್ಳಲು ಆರೋಗ್ಯ ಕಾರ್ಯಕರ್ತರ ನಿರ್ಲಕ್ಷ್ಯಕ್ಕೆ ಸಚಿವ ಸುಧಾಕರ್ ಗರಂ

ಬೆಂಗಳೂರು: ಕೇರಳ ಹಾಗೂ ಮಹಾರಾಷ್ಟ್ರಗಳಲ್ಲಿ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕೂಡ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳುವ ಅಗತ್ಯವಿದೆ. ಸೋಂಕಿನ ಬಗ್ಗೆ ಜನರು ನಿರ್ಲಕ್ಷ್ಯ Read more…

ಕಾಂಗ್ರೆಸ್ ನತ್ತ ಮುಖ ಮಾಡಿದ ಮಾಜಿ ಸಚಿವ: ಸಿದ್ದರಾಮಯ್ಯ ಏನು ಹೇಳಿದರೂ ಮಾಡಲು ಸಿದ್ಧ ಎಂದ ವರ್ತೂರು ಪ್ರಕಾಶ್

ಕೋಲಾರ: ಮಾಜಿ ಸಚಿವ ವರ್ತೂರು ಪ್ರಕಾಶ್ ಶೀಘ್ರದಲ್ಲಿಯೇ ತಾನು ಕಾಂಗ್ರೆಸ್ ಸೇರ್ಪಡೆಯಾಗುತ್ತಿರುವುದಾಗಿ ತಿಳಿಸಿದ್ದಾರೆ. ಈಗಾಗಲೇ ಕಾಂಗ್ರೆಸ್ ನಾಯಕರ ಜೊತೆ ಮಾತುಕತೆ ನಡೆಸಿದ್ದು, ಇನ್ನು ಮುಂದೆ ನನ್ನದು ಭಾರತೀಯ ರಾಷ್ಟ್ರೀಯ Read more…

4 ವಾರ ಶೇಕಡ 100 ರಷ್ಟು ಪ್ರೇಕ್ಷಕರಿಗೆ ಷರತ್ತುಬದ್ಧ ಅನುಮತಿ: ಸರ್ಕಾರಕ್ಕೆ ಶಿವಣ್ಣ ಧನ್ಯವಾದ

ಬೆಂಗಳೂರು: ಕನ್ನಡ ಚಿತ್ರರಂಗದ ಒತ್ತಡಕ್ಕೆ ಮಣಿದ ರಾಜ್ಯ ಸರ್ಕಾರ ಮಾರ್ಗಸೂಚಿಯನ್ನು ಬದಲಿಸಿ ಚಿತ್ರಮಂದಿರದಲ್ಲಿ ಶೇಕಡ 100 ರಷ್ಟು ಪ್ರೇಕ್ಷಕರಿಗೆ ಅವಕಾಶ ಕಲ್ಪಿಸಿದೆ. ಈ ಬಗ್ಗೆ ಮಾತನಾಡಿದ ಆರೋಗ್ಯ ಸಚಿವ Read more…

ಕನ್ನಡ ಚಿತ್ರರಂಗಕ್ಕೆ ಬಂದು 25 ವರ್ಷ: ಮನದಾಳದ ಮಾತು ಹಂಚಿಕೊಂಡ ಕಿಚ್ಚ ಸುದೀಪ್

ದುಬೈ: ಕನ್ನಡ ಚಿತ್ರರಂಗಕ್ಕೆ ಬಂದು 25 ವರ್ಷಗಳು ತುಂಬಿರುವ ಹಿನ್ನೆಲೆಯಲ್ಲಿ ತಮ್ಮ ಸಿನಿ ಜರ್ನಿಯ ಕುರಿತಾಗಿ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಮನಬಿಚ್ಚಿ ಮಾತನಾಡಿದ್ದಾರೆ. ಜುಲೈ 16 ರಂದು Read more…

BIG NEWS: ಕೊನೆಗೂ ಖಾಸಗಿ ಶಾಲೆಗಳ ಶುಲ್ಕ ನಿಗದಿ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು: ರಾಜ್ಯ ಸರ್ಕಾರ ಕೊನೆಗೂ ಖಾಸಗಿ ಶಾಲೆಗಳ ಶುಲ್ಕ ವಸೂಲಿ ಕ್ರಮಕ್ಕೆ ಬ್ರೇಕ್ ಹಾಕಿದ್ದು, ಎಲ್ಲಾ ಮಾದರಿಯ ಖಾಸಗಿ ಶಾಲೆಗಳು ಬೋಧನಾ ಶುಲ್ಕ ಹೊರತುಪಡಿಸಿ ಯಾವುದೇ ಅಭಿವೃದ್ಧಿ ಶುಲ್ಕವನ್ನು Read more…

ಕೊರೊನಾ ಲಸಿಕೆಗೆ ಕ್ಷಣಗಣನೆ: ರಾಜ್ಯದ 243 ಕೇಂದ್ರಗಳಲ್ಲಿ ಕೋವಿಡ್ ಲಸಿಕೆಗೆ ಸಿದ್ಧತೆ

ಬೆಂಗಳೂರು: ಕೊರೊನಾ ಲಸಿಕೆಗಾಗಿ ಇಡೀ ದೇಶದ ಜನತೆ ಕಾದು ಕುಳಿತಿದ್ದ ಆ ಕ್ಷಣ ಬಂದಿದೆ. ಪ್ರಧಾನಿ ಮೋದಿ ನಾಳೆ ಲಸಿಕೆ ನೀಡಿಕೆ ಅಭಿಯಾನಕ್ಕೆ ಚಾಲನೆ ನೀಡಿಲಿದ್ದಾರೆ. ರಾಜ್ಯದ 243 Read more…

BIG NEWS: ಬಿಜೆಪಿ ಭ್ರಷ್ಟಾಚಾರಿಗಳ ಪಕ್ಷ ಎಂದು ಸ್ವಪಕ್ಷದವರೇ ಹೇಳಿದ್ದಾರೆ – ಇಡಿ, ಸಿಬಿಐ ಈಗೇನು ಮಾಡುತ್ತಿದೆ….? ಡಿ.ಕೆ.ಶಿ. ವಾಗ್ದಾಳಿ

ಬೆಂಗಳೂರು: ಬಿಜೆಪಿ ಬ್ಲಾಕ್ ಮೇಲರ್ಸ್, ಭ್ರಷ್ಟಾಚಾರಿಗಳ ಪಕ್ಷ. ಹಾಗಂತ ನಾನು ಹೇಳುತ್ತಿಲ್ಲ, ಸ್ವತ: ಭಾರತೀಯ ಜನತಾ ಪಕ್ಷದ ಶಾಸಕರು, ಸಚಿವರೇ ಹೇಳಿಕೆ ನೀಡುತ್ತಿದ್ದಾರೆ. ಇಡಿ, ಸಿಬಿಐ, ಎಸಿಬಿ ಅಧಿಕಾರಿಗಳು Read more…

BREAKING NEWS: ಬೆಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿ – ಸಿಎಂ ಯಡಿಯೂರಪ್ಪ ಘೋಷಣೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮಧ್ಯಾಹ್ನ 12 ಗಂಟೆಯಿಂದ ನಾಳೆ ಬೆಳಿಗ್ಗೆ 6 ಗಂಟೆವರೆಗೂ ನಿಷೇಧಾಜ್ಞೆ ಜಾರಿಗೆ ತರಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ Read more…

BREAKING NEWS: ಕೊರೊನಾಗಿಂತಲೂ ಹೊಸ ರೂಪಾಂತರ ವೈರಾಣು ವೇಗವಾಗಿ ಹರಡುತ್ತೆ – ಸಚಿವ ಡಾ.ಸುಧಾಕರ್ ಎಚ್ಚರಿಕೆ

ಬೆಂಗಳೂರು: ಇಂಗ್ಲೆಂಡ್ ನಲ್ಲಿ ಕೊರೊನಾ ರೂಪಾಂತರ ಪ್ರಭೇದ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಹೊಸ ವೈರಸ್ ಆತಂಕ ಹೆಚ್ಚಿದ್ದು, ನಾವು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕಿದೆ ಎಂದು ವೈದ್ಯಕೀಯ ಶಿಕ್ಷಣ Read more…

ಸಿದ್ದರಾಮಯ್ಯನವರ ಪ್ರೀ ಪ್ಲ್ಯಾನ್ ನಿಂದ ನಾನು ಟ್ರ್ಯಾಪ್ ಆಗಿದ್ದೇನೆ: ಹೆಚ್.ಡಿ. ಕುಮಾರಸ್ವಾಮಿ

ಮೈಸೂರು: ಕಾಂಗ್ರೆಸ್ ನವರ ಸಹವಾಸ ಮಾಡಿ ನಾವು ಸರ್ವನಾಶವಾಗಿದ್ದೇವೆ. ಸಿದ್ದರಾಮಯ್ಯ ಮತ್ತು ಟೀಂ ನನ್ನ 12 ವರ್ಷಗಳ ಗುಡ್ ವಿಲ್ ನ್ನು ಹಾಳು ಮಾಡಿದೆ ಎಂದು ಮಾಜಿ ಸಿಎಂ Read more…

ಶೀಘ್ರದಲ್ಲೇ ಎಸ್.ಎಸ್.ಎಲ್.ಸಿ. – ಪಿಯುಸಿ ಪರೀಕ್ಷಾ ದಿನಾಂಕ ಪ್ರಕಟ

ಬೆಂಗಳೂರು: ಈ ವರ್ಷ 1ರಿಂದ 8ನೇ ತರಗತಿವರೆಗೆ ಶೈಕ್ಷಣಿಕ ವರ್ಷ ಇಲ್ಲ. ಆದರೆ ಬೋರ್ಡ್ ಎಕ್ಸಾಂ ಇರುವುದರಿಂದ ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿಯು ಪರೀಕ್ಷಾ ದಿನಾಂಕಗಳನ್ನು ಶೀಘ್ರದಲ್ಲಿಯೇ ಪ್ರಕಟಿಸಲಾಗುವುದು Read more…

ಪಕ್ಷಕ್ಕಾಗಿ ಯಾರು ದುಡಿಯುತ್ತಾರೋ ಅವರಿಗೆ ಸ್ಥಾನ ಎಂದ ಡಿಕೆಶಿ

ಬೆಂಗಳೂರು: ಯಾರು ಪಕ್ಷಕ್ಕಾಗಿ ದುಡಿಯುತ್ತಾರೋ ಅವರಿಗೆ ಅಪಕ್ಷದಲ್ಲಿ ಸ್ಥಾನಮಾನ ನೀಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೂರು ಜನ ಇಂದು ಕಾಂಗ್ರೆಸ್ Read more…

ಪತ್ನಿಗೆ ಕಿರುಕುಳ ನೀಡಿಲ್ಲ: ಆದ್ರೆ ಹಣ ವರ್ಗಾವಣೆ, ಅತ್ತೆ ಆಸ್ತಿ ವರ್ಗಾವಣೆ ಹಿಂದಿನ ರಹಸ್ಯವೇನು….? ಎಂದ ಕಲ್ಯಾಣ್

ಬೆಳಗಾವಿ: ನಾನು ನನ್ನ ಪತ್ನಿಗೆ ಯಾವುದೇ ರೀತಿಯ ಮಾನಸಿಕ ಕಿರುಕುಳ ನೀಡಿಲ್ಲ. ಈಗ ಅವರು ನನ್ನ ಮೇಲೆ ಏಕಾಏಕಿ ಆರೋಪ ಮಾಡಿ ವಿಚ್ಛೇದನ ಕೇಳುತ್ತಿದ್ದಾರೆ ಎಂದರೆ ಅವರು ಯಾರದೋ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...