alex Certify Pressmeet | Kannada Dunia | Kannada News | Karnataka News | India News - Part 8
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ರಾಜ್ಯಕ್ಕೆ ಕೊರೊನಾ ಎರಡನೇ ಅಲೆ ಭೀತಿ – ಜನರು ಎಚ್ಚೆತ್ತುಕೊಳ್ಳದಿದ್ದರೆ ಕಠಿಣ ಕ್ರಮ; ಸಚಿವ ಸುಧಾಕರ್ ಎಚ್ಚರಿಕೆ

ಬೆಂಗಳೂರು: ರಾಜ್ಯದಲ್ಲಿ ಹೆಚ್ಚು ಹೋರಾಟ, ಪ್ರತಿಭಟನೆ, ಮದುವೆ, ಸಭೆ ಸಮಾರಂಭಗಳು ನಡೆಯುತ್ತಿವೆ. ಇದರಿಂದಾಗಿ ಹೆಚ್ಚು ಜನರು ಒಂದೆಡೆ ಸೇರುತ್ತಿದ್ದಾರೆ. ಕೊರೊನಾ ನಿಯಮಗಳು ಉಲ್ಲಂಘನೆಯಾಗುತ್ತಿವೆ. ಜನರು ನಿರ್ಲಕ್ಷ್ಯ ವಹಿಸುತ್ತಿರುವುದು ಸರಿಯಲ್ಲ Read more…

ಹೆಚ್ಚಿದ ಕೊರೊನಾ ಭೀತಿ: ಲಸಿಕೆ ತೆಗೆದುಕೊಳ್ಳಲು ಆರೋಗ್ಯ ಕಾರ್ಯಕರ್ತರ ನಿರ್ಲಕ್ಷ್ಯಕ್ಕೆ ಸಚಿವ ಸುಧಾಕರ್ ಗರಂ

ಬೆಂಗಳೂರು: ಕೇರಳ ಹಾಗೂ ಮಹಾರಾಷ್ಟ್ರಗಳಲ್ಲಿ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕೂಡ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳುವ ಅಗತ್ಯವಿದೆ. ಸೋಂಕಿನ ಬಗ್ಗೆ ಜನರು ನಿರ್ಲಕ್ಷ್ಯ Read more…

ಕಾಂಗ್ರೆಸ್ ನತ್ತ ಮುಖ ಮಾಡಿದ ಮಾಜಿ ಸಚಿವ: ಸಿದ್ದರಾಮಯ್ಯ ಏನು ಹೇಳಿದರೂ ಮಾಡಲು ಸಿದ್ಧ ಎಂದ ವರ್ತೂರು ಪ್ರಕಾಶ್

ಕೋಲಾರ: ಮಾಜಿ ಸಚಿವ ವರ್ತೂರು ಪ್ರಕಾಶ್ ಶೀಘ್ರದಲ್ಲಿಯೇ ತಾನು ಕಾಂಗ್ರೆಸ್ ಸೇರ್ಪಡೆಯಾಗುತ್ತಿರುವುದಾಗಿ ತಿಳಿಸಿದ್ದಾರೆ. ಈಗಾಗಲೇ ಕಾಂಗ್ರೆಸ್ ನಾಯಕರ ಜೊತೆ ಮಾತುಕತೆ ನಡೆಸಿದ್ದು, ಇನ್ನು ಮುಂದೆ ನನ್ನದು ಭಾರತೀಯ ರಾಷ್ಟ್ರೀಯ Read more…

4 ವಾರ ಶೇಕಡ 100 ರಷ್ಟು ಪ್ರೇಕ್ಷಕರಿಗೆ ಷರತ್ತುಬದ್ಧ ಅನುಮತಿ: ಸರ್ಕಾರಕ್ಕೆ ಶಿವಣ್ಣ ಧನ್ಯವಾದ

ಬೆಂಗಳೂರು: ಕನ್ನಡ ಚಿತ್ರರಂಗದ ಒತ್ತಡಕ್ಕೆ ಮಣಿದ ರಾಜ್ಯ ಸರ್ಕಾರ ಮಾರ್ಗಸೂಚಿಯನ್ನು ಬದಲಿಸಿ ಚಿತ್ರಮಂದಿರದಲ್ಲಿ ಶೇಕಡ 100 ರಷ್ಟು ಪ್ರೇಕ್ಷಕರಿಗೆ ಅವಕಾಶ ಕಲ್ಪಿಸಿದೆ. ಈ ಬಗ್ಗೆ ಮಾತನಾಡಿದ ಆರೋಗ್ಯ ಸಚಿವ Read more…

ಕನ್ನಡ ಚಿತ್ರರಂಗಕ್ಕೆ ಬಂದು 25 ವರ್ಷ: ಮನದಾಳದ ಮಾತು ಹಂಚಿಕೊಂಡ ಕಿಚ್ಚ ಸುದೀಪ್

ದುಬೈ: ಕನ್ನಡ ಚಿತ್ರರಂಗಕ್ಕೆ ಬಂದು 25 ವರ್ಷಗಳು ತುಂಬಿರುವ ಹಿನ್ನೆಲೆಯಲ್ಲಿ ತಮ್ಮ ಸಿನಿ ಜರ್ನಿಯ ಕುರಿತಾಗಿ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಮನಬಿಚ್ಚಿ ಮಾತನಾಡಿದ್ದಾರೆ. ಜುಲೈ 16 ರಂದು Read more…

BIG NEWS: ಕೊನೆಗೂ ಖಾಸಗಿ ಶಾಲೆಗಳ ಶುಲ್ಕ ನಿಗದಿ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು: ರಾಜ್ಯ ಸರ್ಕಾರ ಕೊನೆಗೂ ಖಾಸಗಿ ಶಾಲೆಗಳ ಶುಲ್ಕ ವಸೂಲಿ ಕ್ರಮಕ್ಕೆ ಬ್ರೇಕ್ ಹಾಕಿದ್ದು, ಎಲ್ಲಾ ಮಾದರಿಯ ಖಾಸಗಿ ಶಾಲೆಗಳು ಬೋಧನಾ ಶುಲ್ಕ ಹೊರತುಪಡಿಸಿ ಯಾವುದೇ ಅಭಿವೃದ್ಧಿ ಶುಲ್ಕವನ್ನು Read more…

ಕೊರೊನಾ ಲಸಿಕೆಗೆ ಕ್ಷಣಗಣನೆ: ರಾಜ್ಯದ 243 ಕೇಂದ್ರಗಳಲ್ಲಿ ಕೋವಿಡ್ ಲಸಿಕೆಗೆ ಸಿದ್ಧತೆ

ಬೆಂಗಳೂರು: ಕೊರೊನಾ ಲಸಿಕೆಗಾಗಿ ಇಡೀ ದೇಶದ ಜನತೆ ಕಾದು ಕುಳಿತಿದ್ದ ಆ ಕ್ಷಣ ಬಂದಿದೆ. ಪ್ರಧಾನಿ ಮೋದಿ ನಾಳೆ ಲಸಿಕೆ ನೀಡಿಕೆ ಅಭಿಯಾನಕ್ಕೆ ಚಾಲನೆ ನೀಡಿಲಿದ್ದಾರೆ. ರಾಜ್ಯದ 243 Read more…

BIG NEWS: ಬಿಜೆಪಿ ಭ್ರಷ್ಟಾಚಾರಿಗಳ ಪಕ್ಷ ಎಂದು ಸ್ವಪಕ್ಷದವರೇ ಹೇಳಿದ್ದಾರೆ – ಇಡಿ, ಸಿಬಿಐ ಈಗೇನು ಮಾಡುತ್ತಿದೆ….? ಡಿ.ಕೆ.ಶಿ. ವಾಗ್ದಾಳಿ

ಬೆಂಗಳೂರು: ಬಿಜೆಪಿ ಬ್ಲಾಕ್ ಮೇಲರ್ಸ್, ಭ್ರಷ್ಟಾಚಾರಿಗಳ ಪಕ್ಷ. ಹಾಗಂತ ನಾನು ಹೇಳುತ್ತಿಲ್ಲ, ಸ್ವತ: ಭಾರತೀಯ ಜನತಾ ಪಕ್ಷದ ಶಾಸಕರು, ಸಚಿವರೇ ಹೇಳಿಕೆ ನೀಡುತ್ತಿದ್ದಾರೆ. ಇಡಿ, ಸಿಬಿಐ, ಎಸಿಬಿ ಅಧಿಕಾರಿಗಳು Read more…

BREAKING NEWS: ಬೆಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿ – ಸಿಎಂ ಯಡಿಯೂರಪ್ಪ ಘೋಷಣೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮಧ್ಯಾಹ್ನ 12 ಗಂಟೆಯಿಂದ ನಾಳೆ ಬೆಳಿಗ್ಗೆ 6 ಗಂಟೆವರೆಗೂ ನಿಷೇಧಾಜ್ಞೆ ಜಾರಿಗೆ ತರಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ Read more…

BREAKING NEWS: ಕೊರೊನಾಗಿಂತಲೂ ಹೊಸ ರೂಪಾಂತರ ವೈರಾಣು ವೇಗವಾಗಿ ಹರಡುತ್ತೆ – ಸಚಿವ ಡಾ.ಸುಧಾಕರ್ ಎಚ್ಚರಿಕೆ

ಬೆಂಗಳೂರು: ಇಂಗ್ಲೆಂಡ್ ನಲ್ಲಿ ಕೊರೊನಾ ರೂಪಾಂತರ ಪ್ರಭೇದ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಹೊಸ ವೈರಸ್ ಆತಂಕ ಹೆಚ್ಚಿದ್ದು, ನಾವು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕಿದೆ ಎಂದು ವೈದ್ಯಕೀಯ ಶಿಕ್ಷಣ Read more…

ಸಿದ್ದರಾಮಯ್ಯನವರ ಪ್ರೀ ಪ್ಲ್ಯಾನ್ ನಿಂದ ನಾನು ಟ್ರ್ಯಾಪ್ ಆಗಿದ್ದೇನೆ: ಹೆಚ್.ಡಿ. ಕುಮಾರಸ್ವಾಮಿ

ಮೈಸೂರು: ಕಾಂಗ್ರೆಸ್ ನವರ ಸಹವಾಸ ಮಾಡಿ ನಾವು ಸರ್ವನಾಶವಾಗಿದ್ದೇವೆ. ಸಿದ್ದರಾಮಯ್ಯ ಮತ್ತು ಟೀಂ ನನ್ನ 12 ವರ್ಷಗಳ ಗುಡ್ ವಿಲ್ ನ್ನು ಹಾಳು ಮಾಡಿದೆ ಎಂದು ಮಾಜಿ ಸಿಎಂ Read more…

ಶೀಘ್ರದಲ್ಲೇ ಎಸ್.ಎಸ್.ಎಲ್.ಸಿ. – ಪಿಯುಸಿ ಪರೀಕ್ಷಾ ದಿನಾಂಕ ಪ್ರಕಟ

ಬೆಂಗಳೂರು: ಈ ವರ್ಷ 1ರಿಂದ 8ನೇ ತರಗತಿವರೆಗೆ ಶೈಕ್ಷಣಿಕ ವರ್ಷ ಇಲ್ಲ. ಆದರೆ ಬೋರ್ಡ್ ಎಕ್ಸಾಂ ಇರುವುದರಿಂದ ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿಯು ಪರೀಕ್ಷಾ ದಿನಾಂಕಗಳನ್ನು ಶೀಘ್ರದಲ್ಲಿಯೇ ಪ್ರಕಟಿಸಲಾಗುವುದು Read more…

ಪಕ್ಷಕ್ಕಾಗಿ ಯಾರು ದುಡಿಯುತ್ತಾರೋ ಅವರಿಗೆ ಸ್ಥಾನ ಎಂದ ಡಿಕೆಶಿ

ಬೆಂಗಳೂರು: ಯಾರು ಪಕ್ಷಕ್ಕಾಗಿ ದುಡಿಯುತ್ತಾರೋ ಅವರಿಗೆ ಅಪಕ್ಷದಲ್ಲಿ ಸ್ಥಾನಮಾನ ನೀಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೂರು ಜನ ಇಂದು ಕಾಂಗ್ರೆಸ್ Read more…

ಪತ್ನಿಗೆ ಕಿರುಕುಳ ನೀಡಿಲ್ಲ: ಆದ್ರೆ ಹಣ ವರ್ಗಾವಣೆ, ಅತ್ತೆ ಆಸ್ತಿ ವರ್ಗಾವಣೆ ಹಿಂದಿನ ರಹಸ್ಯವೇನು….? ಎಂದ ಕಲ್ಯಾಣ್

ಬೆಳಗಾವಿ: ನಾನು ನನ್ನ ಪತ್ನಿಗೆ ಯಾವುದೇ ರೀತಿಯ ಮಾನಸಿಕ ಕಿರುಕುಳ ನೀಡಿಲ್ಲ. ಈಗ ಅವರು ನನ್ನ ಮೇಲೆ ಏಕಾಏಕಿ ಆರೋಪ ಮಾಡಿ ವಿಚ್ಛೇದನ ಕೇಳುತ್ತಿದ್ದಾರೆ ಎಂದರೆ ಅವರು ಯಾರದೋ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...