alex Certify Price | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗ್ರಾಹಕರಿಗೆ ಶಾಕ್: ಹಾಲಿನ ದರ 3 ರೂ. ಏರಿಕೆ ಸಾಧ್ಯತೆ

ಬೆಂಗಳೂರು: ಹಾಲಿನ ದರವನ್ನು ಲೀಟರ್ ಗೆ 5 ರೂಪಾಯಿ ಹೆಚ್ಚಳ ಮಾಡುವಂತೆ ಹಾಲು ಒಕ್ಕೂಟಗಳು ಆಗ್ರಹಿಸಿದ್ದು, ಹೆಚ್ಚಳ ಮಾಡಿದ ಹಣವನ್ನು ರೈತರಿಗೆ ನೀಡಬೇಕೆಂದು ಸಿಎಂ ಸಿದ್ಧರಾಮಯ್ಯ ಸೂಚಿಸಿದ್ದಾರೆ. ಕರ್ನಾಟಕ Read more…

ರಾಜ್ಯದ ಜನತೆಗೆ ಮತ್ತೊಂದು ಶಾಕ್: ಹಾಲಿನ ದರ 5 ರೂ. ಏರಿಕೆ ಬಗ್ಗೆ ಇಂದು ನಿರ್ಧಾರ

ಬೆಂಗಳೂರು: ಕೆಎಂಎಫ್, ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷರು, ಸಂಬಂಧಿಸಿದ ಸಚಿವರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಸಭೆ ನಡೆಸಲಿದ್ದು, ಹಾಲಿನ ದರ ಹೆಚ್ಚಳ ಕುರಿತಾಗಿ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. Read more…

ಚಿನ್ನ, ಬೆಳ್ಳಿ ಬೆಲೆ ಕೇಳಿ ಬೆಚ್ಚಿಬಿದ್ದ ಗ್ರಾಹಕರು: ಭಾರೀ ಏರಿಕೆಯಾಗಿ ದಾಖಲೆಯ ಗರಿಷ್ಠ ಮಟ್ಟಕ್ಕೆ ತಲುಪಿದ ಚಿನ್ನ, ಬೆಳ್ಳಿ ದರ

ನವದೆಹಲಿ: ಅಮೆರಿಕದ ಸುಂಕಗಳ ಮೇಲಿನ ಅನಿಶ್ಚಿತತೆ, ವ್ಯಾಪಾರ ಉದ್ವಿಗ್ನತೆ ಮತ್ತು ಫೆಡರಲ್ ರಿಸರ್ವ್‌ನಿಂದ ಹಣಕಾಸು ನೀತಿ ಸಡಿಲಿಕೆಯ ನಿರೀಕ್ಷೆಗಳ ನಡುವೆ ಜಾಗತಿಕ ಮಾರುಕಟ್ಟೆಗಳಲ್ಲಿನ ಬಲವಾದ ಪ್ರವೃತ್ತಿಗಳನ್ನು ಅನುಸರಿಸಿ ಸೋಮವಾರ Read more…

ಚಿನ್ನಾಭರಣ ಖರೀದಿಸುವವರಿಗೆ ಶಾಕಿಂಗ್ ನ್ಯೂಸ್: ಮತ್ತೆ ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ತಲುಪಿದ ಚಿನ್ನ, ಬೆಳ್ಳಿ ದರ

ನವದೆಹಲಿ: ಚಿನ್ನ ಮತ್ತು ಬೆಳ್ಳಿ ಧಾರಣೆ ಮತ್ತೆ ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ತಲುಪಿದೆ. ದೆಹಲಿಯ ಚಿನಿವಾರಪೇಟೆಯಲ್ಲಿ ಗುರುವಾರ ನಡೆದ ವಹಿವಾಟಿನಲ್ಲಿ ಬೆಳ್ಳಿ ಮತ್ತು ಚಿನ್ನದ ದರ ಮತ್ತೆ ಸಾರ್ವಕಾಲಿಕ Read more…

ಭಾರಿ ಏರಿಕೆ ಕಂಡ ಅಡುಗೆ ಎಣ್ಣೆ ದರ: ಬಳಕೆ, ಬೇಡಿಕೆ, ಆಮದು ಕುಸಿತ

ನವದೆಹಲಿ: ಅಡುಗೆ ಎಣ್ಣೆ ಆಮದು ಕುಸಿತವಾಗಿದೆ. ನಾಲ್ಕು ವರ್ಷದ ಕನಿಷ್ಠಕ್ಕೆ ಆಮದು ಪ್ರಮಾಣ ಇಳಿಕೆಯಾಗಿದೆ ಎಂದು ಭಾರತೀಯ ಎಣ್ಣೆ ಗಿರಣಿ ಮಾಲೀಕರ ಸಂಘ ತಿಳಿಸಿದೆ. ಅತ್ಯುತ್ತಮ ಗುಣಮಟ್ಟದ ಅಡುಗೆ Read more…

ಶಾಲಾ ಮಕ್ಕಳ ಮೊಟ್ಟೆ ದರ ಹೆಚ್ಚಳಕ್ಕೆ ಕ್ರಮ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ಶಾಲಾ ಮಕ್ಕಳ ಮೊಟ್ಟೆ ದರ ಹೆಚ್ಚಳ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ವಿಧಾನ ಪರಿಷತ್ ನಲ್ಲಿ ಕಾಂಗ್ರೆಸ್ ಸದಸ್ಯ Read more…

ಚಿನ್ನಾಭರಣ ಖರೀದಿಸುವವರಿಗೆ ಗುಡ್ ನ್ಯೂಸ್: ಮತ್ತೆ ಇಳಿಕೆಯಾದ ಚಿನ್ನದ ದರ: ಸತತ 3ನೇ ದಿನವೂ ಬೆಳ್ಳಿ ಬೆಲೆ ಇಳಿಕೆ

ನವದೆಹಲಿ: ಚಿನ್ನದ ದರ ಮತ್ತೆ 500 ರೂಪಾಯಿ ಇಳಿಕೆಯಾಗಿದೆ. ಚಿನ್ನಾಭರಣ ವ್ಯಾಪಾರಿಗಳಿಂದ ಬೇಡಿಕೆ ಕಡಿಮೆಯಾದ ಹಿನ್ನೆಲೆಯಲ್ಲಿ ಮತ್ತು ಹೂಡಿಕೆದಾರರು ಮಾರಾಟಕ್ಕೆ ಮುಂದಾದ ಪರಿಣಾಮ ಚಿನ್ನದ ದರ ಶುಕ್ರವಾರ ದೆಹಲಿಯಲ್ಲಿ Read more…

ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ತಲುಪಿದ್ದ ಚಿನ್ನದ ದರ ಭಾರೀ ಇಳಿಕೆ

ನವದೆಹಲಿ: ಜಾಗತಿಕ ಮಾರುಕಟ್ಟೆಯಲ್ಲಿನ ದುರ್ಬಲ ಪ್ರವೃತ್ತಿ ಹಿನ್ನೆಲೆಯಲ್ಲಿ ಗುರುವಾರ ರಾಷ್ಟ್ರ ರಾಜಧಾನಿ ದೆಹಲಿ ಚಿನಿವಾರಪೇಟೆಯಲ್ಲಿ ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ತಲುಪಿದ್ದ ಚಿನ್ನದ ಧಾರಣೆ ಇಳಿಕೆಯಾಗಿದೆ. ಅದೇ ರೀತಿ ಬೆಳ್ಳಿಯ Read more…

ಜನಸಾಮಾನ್ಯರಿಗೆ ಮತ್ತೊಂದು ಶಾಕ್: 300 ರೂ. ಗಡಿ ದಾಟಿದ ಕೊಬ್ಬರಿ ಎಣ್ಣೆ ದರ

ಬೆಂಗಳೂರು: ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಸಂಕಷ್ಟದಲ್ಲಿರುವ ಜನಸಾಮಾನ್ಯರಿಗೆ ಗಾಯದ ಮೇಲೆ ಬರೆ ಎಳೆದಂತೆ ಅಡುಗೆ ಎಣ್ಣೆ ದರ ಏರಿಕೆಯಾಗುತ್ತಿದೆ. ಖಾದ್ಯ ತೈಲಬೆಲೆ ಏರಿಕೆ ಆಗಿರುವುದು ಬಡ, ಮಧ್ಯಮ Read more…

ಗ್ರಾಹಕರಿಗೆ ಶಾಕ್: ನಂದಿನಿ ಹಾಲಿನ ದರ 5 ರೂ. ಹೆಚ್ಚಳಕ್ಕೆ ಒತ್ತಡ

ಬೆಂಗಳೂರು: ನಂದಿನಿ ಹಾಲಿನ ದರ ಹೆಚ್ಚಳದ ಬಗ್ಗೆ ಸರ್ಕಾರ ನಿರ್ಧಾರ ಮಾಡಿಲ್ಲ ಎಂದು ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಮಾಹಿತಿ ನೀಡಿದ್ದಾರೆ. ನಂದಿನಿ ಹಾಲಿನ ದರ ಹೆಚ್ಚಳ ಮಾಡುವಂತೆ ಒತ್ತಡವಿದೆ. Read more…

ಬೆಲೆ ಏರಿಕೆ ಮಾಡಿದ ರಾಜ್ಯ ಸರ್ಕಾರಕ್ಕೆ ಮದ್ಯಪ್ರಿಯರಿಂದ ಶಾಕ್: ಬಿಯರ್ ಮಾರಾಟ ಶೇ. 16 ರಷ್ಟು ಕುಸಿತ

ಬೆಂಗಳೂರು: ಬಿಯರ್ ದರ ಹೆಚ್ಚಳ ಮಾಡಿದ್ದ ರಾಜ್ಯ ಸರ್ಕಾರಕ್ಕೆ ಮದ್ಯ ಪ್ರಿಯರು ಶಾಕ್ ನೀಡಿದ್ದಾರೆ. ಬೆಲೆ ಏರಿಕೆ ಕಾರಣಕ್ಕೆ ಮದ್ಯಪ್ರಿಯರು ಬಿಯರ್ ಖರೀದಿಗೆ ನಿರಾಸಕ್ತಿ ತೋರಿಸಿದ ಪರಿಣಾಮ ರಾಜ್ಯದಲ್ಲಿ Read more…

ಗ್ರಾಹಕರಿಗೆ ಬಿಗ್ ಶಾಕ್: ನಂದಿನಿ ಹಾಲಿನ ದರ 5 ರೂ. ಏರಿಕೆಗೆ ಪ್ರಸ್ತಾವನೆ

ಬೆಂಗಳೂರು: ನಂದಿನಿ ಹಾಲಿನ ಮಾರಾಟ ದರವನ್ನು ಲೀಟರ್ ಗೆ 5 ರೂಪಾಯಿ ಹೆಚ್ಚಳ ಮಾಡುವಂತೆ ಕೆಎಂಎಫ್ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಬಜೆಟ್ ನಂತರ ಮುಖ್ಯಮಂತ್ರಿಗಳು ಹಾಲಿನ ದರ ಹೆಚ್ಚಳಕ್ಕೆ Read more…

ಚಿನ್ನಾಭರಣ ಖರೀದಿಸುವವರಿಗೆ ಗುಡ್ ನ್ಯೂಸ್: ಚಿನ್ನ, ಬೆಳ್ಳಿ ದರ ಭಾರಿ ಇಳಿಕೆ

ನವದೆಹಲಿ: ಚಿನ್ನ ಮತ್ತು ಬೆಳ್ಳಿ ದರ ಇಳಿಕೆಯಾಗಿದ್ದು, ಚಿನ್ನಾಭರಣ ಖರೀದಿಸುವವರಿಗೆ ಕೊಂಚ ಸಿಹಿ ಸುದ್ದಿ ಸಿಕ್ಕಂತಾಗಿದೆ. ದೆಹಲಿಯ ಚಿನಿವಾರ ಪೇಟೆಯಲ್ಲಿ ಸೋಮವಾರ ನಡೆದ ವಹಿವಾಟಿನಲ್ಲಿ ಚಿನ್ನ ಮತ್ತು ಬೆಳ್ಳಿ Read more…

ಬಸ್, ವಿದ್ಯುತ್, ಮೆಟ್ರೋ ದರ ಹೆಚ್ಚಳ ಬೆನ್ನಲ್ಲೇ ರಾಜ್ಯದ ಜನತೆಗೆ ಮತ್ತೊಂದು ಶಾಕ್: ಹಾಲಿನ ದರ 5 ರೂ. ಏರಿಕೆ ಸಾಧ್ಯತೆ

ಬೆಂಗಳೂರು: ಮೆಟ್ರೋ ರೈಲು, ಬಸ್, ವಿದ್ಯುತ್ ದರ ಹೆಚ್ಚಳ ಬೆನ್ನಲ್ಲೇ ಪ್ರತಿ ಲೀಟರ್ ಹಾಲಿನ ದರವನ್ನು ಐದು ರೂಪಾಯಿ ಹೆಚ್ಚಳ ಮಾಡಲು ಕೆಎಂಎಫ್ ಸಿದ್ದತೆ ಕೈಗೊಂಡಿದೆ ಎಂದು ಹೇಳಲಾಗಿದೆ. Read more…

ಚಿನ್ನಾಭರಣ ಖರೀದಿಸುವವರಿಗೆ ಶಾಕಿಂಗ್ ನ್ಯೂಸ್: 89 ಸಾವಿರ ದಾಟಿದ ಚಿನ್ನದ ದರ, 1 ಲಕ್ಷಕ್ಕೆ ತಲುಪಿದ ಬೆಳ್ಳಿ ಬೆಲೆ

ನವದೆಹಲಿ: ಚಿನ್ನ ಮತ್ತು ಬೆಳ್ಳಿ ದರ ಏರಿಕೆ ಮುಂದುವರೆದಿದೆ. ದೆಹಲಿಯ ಚಿನಿವಾರ ಪೇಟೆಯಲ್ಲಿ ಶುಕ್ರವಾರದ ವಹಿವಾಟಿನಲ್ಲಿ ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ಚಿನ್ನದ ದರ ತಲುಪಿದೆ. ಶೇಕಡ 99.9 ರಷ್ಟು Read more…

ಭಾರೀ ಏರಿಕೆ ಕಂಡ ಬೆಳ್ಳಿ ದರ: ಬೆಲೆ ಕೇಳಿ ಬೆಚ್ಚಿಬಿದ್ದ ಗ್ರಾಹಕರು

ನವದೆಹಲಿ: ಬೆಳ್ಳಿ ದರ ಭಾರಿ ಏರಿಕೆಯಾಗಿದೆ. ದೆಹಲಿಯ ಚಿನಿವಾರ ಪೇಟೆಯಲ್ಲಿ ಬುಧವಾರ ಚಿನ್ನದ ದರ ಇಳಿಕೆಯಾಗಿದ್ದು, ಬೆಳ್ಳಿ ದರ ಏರಿಕೆ ಕಂಡಿದೆ. ಒಂದು ಕೆಜಿ ಬೆಳ್ಳಿ ದರ 600 Read more…

BREAKING: ಬಜೆಟ್ ದಿನವೇ ಭರ್ಜರಿ ಸುದ್ದಿ: LPG ಗ್ಯಾಸ್ ಸಿಲಿಂಡರ್ ದರ ಇಳಿಕೆ

ನವದೆಹಲಿ: ವಾಣಿಜ್ಯ ಎಲ್‌ಪಿಜಿ ಬೆಲೆ ಇಳಿಕೆಯಾಗಿದೆ. ತೈಲ ಮಾರುಕಟ್ಟೆ ಕಂಪನಿಗಳು ಇಂದು(ಫೆಬ್ರವರಿ 1) ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆಗಳನ್ನು ಪರಿಷ್ಕರಿಸಿವೆ. 19 ಕೆಜಿ ವಾಣಿಜ್ಯ ಎಲ್‌ಪಿಜಿ ಗ್ಯಾಸ್ Read more…

BREAKING: ರೈತ ಸಮುದಾಯಕ್ಕೆ ಗುಡ್ ನ್ಯೂಸ್: ನಾಳೆಯಿಂದಲೇ ಹಾಲಿನ ಖರೀದಿ ದರ 2 ರೂ. ಹೆಚ್ಚಳ

ಶಿವಮೊಗ್ಗ: ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಹಾಲು ಒಕ್ಕೂಟವು ಉತ್ಪಾದಕರಿಂದ ಖರೀದಿಸುವ ಹಾಲಿನ ದರ ಹೆಚ್ಚಳ ಮಾಡಲಾಗಿದೆ. ತನ್ನ ಒಕ್ಕೂಟದ ಆರ್ಥಿಕ ಪರಿಸ್ಥಿತಿಯನ್ನು ಅವಲೋಕಿಸಿ ಹಾಲು ಖರೀದಿ ದರವನ್ನು Read more…

ಪ್ರತೀ ಜಿಲ್ಲೆಗಳಲ್ಲೂ 200 ಆಸನಗಳ ಮಿನಿ ಚಿತ್ರಮಂದಿರ ನಿರ್ಮಾಣ

ಬೆಂಗಳೂರು: ರಾಜ್ಯದಲ್ಲಿ ಪರಭಾಷಾ ಚಿತ್ರಗಳ ಟಿಕೆಟ್ ದರ ನಿಯಂತ್ರಣಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಜೊತೆಗೆ, ಕಲಾತ್ಮಕ ಚಿತ್ರಗಳ ಪ್ರೋತ್ಸಾಹಕ್ಕೆ ಪ್ರತೀ ಜಿಲ್ಲೆಗೂ 200 ಆಸನಗಳ ಮಿನಿ ಚಿತ್ರಮಂದಿರ ಸ್ಥಾಪನೆ Read more…

ಚಿನ್ನಾಭರಣ ಖರೀದಿದಾರರಿಗೆ ಶಾಕ್: 11 ತಿಂಗಳಲ್ಲಿ 20,180 ರೂ. ಹೆಚ್ಚಳವಾದ ಚಿನ್ನದ ದರ: ಸಾರ್ವಕಾಲಿಕ ದಾಖಲೆ 82,200 ರೂ.ಗೆ ಮಾರಾಟ

ನವದೆಹಲಿ: ಕಳೆದ 11 ತಿಂಗಳ ಅವಧಿಯಲ್ಲಿ ಚಿನ್ನದ ದರ 10 ಗ್ರಾಂ ಗೆ 20,180 ರೂಪಾಯಿ ಹೆಚ್ಚಳವಾಗಿದೆ. ಅಖಿಲ ಭಾರತ ಸರಾಫ್ ಅಸೋಸಿಯೇಷನ್ ಗುರುವಾರ ಬಗ್ಗೆ ಮಾಹಿತಿ ನೀಡಿದೆ. Read more…

ಪ್ರಯಾಣಿಕರಿಗೆ ಬಿಗ್ ಶಾಕ್: ಇಂದು ಮೆಟ್ರೋ ಪ್ರಯಾಣದರ ಶೇ. 40-45 ರಷ್ಟು ಏರಿಕೆ ಘೋಷಣೆ ಸಾಧ್ಯತೆ

ಬೆಂಗಳೂರು: ಇಂದು ಮೆಟ್ರೋ ಪ್ರಯಾಣ ದರ ಏರಿಕೆ ಶಾಕ್ ನೀಡುವ ಸಾಧ್ಯತೆ ಇದೆ. ಮೆಟ್ರೋ ಪ್ರಯಾಣ ದರ ಏರಿಕೆಯ ಬಗ್ಗೆ ಬಿಎಂಆರ್‌ಸಿಎಲ್ ನಿಂದ ಇಂದು ಪತ್ರಿಕಾಗೋಷ್ಠಿ ನಡೆಸಿ ಅಧಿಕೃತವಾಗಿ Read more…

ಚಿನ್ನಾಭರಣ ಖರೀದಿಸುವವರಿಗೆ ಬಿಗ್ ಶಾಕ್: 3ನೇ ದಿನವೂ ಏರಿಕೆಯಾಗಿ 82 ಸಾವಿರ ರೂ.ಗೆ ತಲುಪಿದ ಚಿನ್ನದ ದರ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ ಚಿನಿವಾರಪೇಟೆಯಲ್ಲಿ ಸತತ ಮೂರನೇ ದಿನವೂ ಚಿನ್ನದ ದರ ಏರಿಕೆಯಾಗಿದೆ. ಶುಕ್ರವಾರ ಶೇಕಡ 99.9ರಷ್ಟು ಶುದ್ಧತೆಯ 10 ಗ್ರಾಂ ಚಿನ್ನದ ದರ 700 ರೂಪಾಯಿ Read more…

BIG NEWS: ಅಕ್ಕಿ ಬೆಲೆ ಕ್ವಿಂಟಾಲ್ ಗೆ 550 ರೂ. ಇಳಿಕೆ: ಮುಕ್ತ ಮಾರುಕಟ್ಟೆ ಮಾರಾಟ ಯೋಜನೆಯಡಿ ದರ ಕಡಿಮೆ ಮಾಡಿದ ಸರ್ಕಾರ

ನವದೆಹಲಿ: ಭಾರತ ಆಹಾರ ನಿಗಮ (ಎಫ್‌ಸಿಐ) ಸಂಗ್ರಹಿಸಿದ ಅಕ್ಕಿಯ ಬೆಲೆಯನ್ನು ಕ್ವಿಂಟಾಲ್‌ಗೆ 550 ರೂ.ಗಳಷ್ಟು ಕಡಿಮೆ ಮಾಡಿದೆ. ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವಾಲಯದ ಹೇಳಿಕೆಯ ಪ್ರಕಾರ, ಕ್ವಿಂಟಾಲ್‌ಗೆ Read more…

ಗ್ರಾಹಕರಿಗೆ ಬಿಗ್ ಶಾಕ್: ಚಿನ್ನ, ಬೆಳ್ಳಿ ದರ ಭಾರೀ ಏರಿಕೆ

ನವದೆಹಲಿ: ದೆಹಲಿ ಚಿನಿವಾರ ಪೇಟೆಯಲ್ಲಿ ಗುರುವಾರ ಚಿನ್ನ ಮತ್ತು ಬೆಳ್ಳಿ ದರ ಹೆಚ್ಚಳ ಆಗಿದೆ. ಶೇಕಡ 99.9ರಷ್ಟು ಶುದ್ಧತೆಯ 10 ಗ್ರಾಂ ಚಿನ್ನದ ದರ 500 ರೂಪಾಯಿ ಹೆಚ್ಚಳವಾಗಿದ್ದು, Read more…

ಹೊಸ ಡೆಸ್ಟಿನಿ 125 ಬಿಡುಗಡೆ; ಇಲ್ಲಿದೆ ಬೆಲೆ ಸೇರಿದಂತೆ ಇತರೆ ವೈಶಿಷ್ಟ್ಯ

ವಿಶ್ವದಲ್ಲೇ, ಮೋಟಾರ್ ಸೈಕಲ್‌ಗಳು ಮತ್ತು ಸ್ಕೂಟರ್‌ಗಳ ಅತಿದೊಡ್ಡ ತಯಾರಕ ಸಂಸ್ಥೆಯಾದ ಹೀರೋ ಮೋಟೋಕಾರ್ಪ್, ಹೊಸ ಡೆಸ್ಟಿನಿ 125 ನ್ನು ಬಿಡುಗಡೆ ಮಾಡುವ ಮೂಲಕ 125 ಸಿಸಿ ಸ್ಕೂಟರ್ ವಿಭಾಗಕ್ಕೆ Read more…

ಬಸ್ ಟಿಕೆಟ್ ದರ ಹೆಚ್ಚಳ ಬೆನ್ನಲ್ಲೇ ಮತ್ತೆ ಶಾಕ್: ಪಾಸ್ ದರವೂ ಶೇ. 15ರಷ್ಟು ಏರಿಕೆ

ಬೆಂಗಳೂರು: ಬಸ್ ಪ್ರಯಾಣ ದರ ಶೇ. 15 ರಷ್ಟು ಹೆಚ್ಚಳ ಮಾಡಿದ ಹಿನ್ನೆಲೆಯಲ್ಲಿ ಬಿಎಂಟಿಸಿ ಸಾಮಾನ್ಯ ಪಾಸ್ ಗಳು ಸೇರಿದಂತೆ ಎಲ್ಲಾ ರೀತಿಯ ಪಾಸ್ ಗಳ ದರವನ್ನು ಹೆಚ್ಚಳ Read more…

ಚಿನ್ನಾಭರಣ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಶಾಕ್: ಭಾರೀ ಏರಿಕೆಯಾದ ಚಿನ್ನ, ಬೆಳ್ಳಿ ದರ

ನವದೆಹಲಿ: ದೆಹಲಿಯ ಚಿನಿವಾರ ಪೇಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ದರ ಏರಿಕೆಯಾಗಿದೆ. ಶುದ್ಧ ಚಿನ್ನದ ದರ 10 ಗ್ರಾಂಗೆ 700 ರೂ. ಏರಿಕೆಯಾಗಿದ್ದು, 79 700 ರೂ.ಗೆ ಮಾರಾಟವಾಗಿದೆ. Read more…

ಬಸ್ ಪ್ರಯಾಣಿಕರಿಗೆ ಬಿಗ್ ಶಾಕ್: ಮಧ್ಯರಾತ್ರಿಯಿಂದಲೇ ಪ್ರಯಾಣ ದರ ದುಬಾರಿ: ಕನಿಷ್ಠ 11 ರೂ.ನಿಂದ ಗರಿಷ್ಠ 115 ರೂ.ಗೆ ಹೆಚ್ಚಳ

ಬೆಂಗಳೂರು: ಕೆಎಸ್ಆರ್ಟಿಸಿ, ಬಿಎಂಟಿಸಿ ಸೇರಿದಂತೆ ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ಬಸ್ ಪ್ರಯಾಣ ದರವನ್ನು 15% ರಷ್ಟು ಹೆಚ್ಚಳ ಮಾಡಲಾಗಿದೆ. ಸಾರಿಗೆ ಇಲಾಖೆಯಿಂದ ಶನಿವಾರ ಮಧ್ಯರಾತ್ರಿಯಿಂದಲೇ ಪರಿಷ್ಕೃತ ದರ Read more…

ಜನಸಾಮಾನ್ಯರಿಗೆ ಶಾಕಿಂಗ್ ನ್ಯೂಸ್: ಜ. 5ರಿಂದ ಸಾರಿಗೆ ಬಸ್ ಟಿಕೆಟ್ ಪರಿಷ್ಕೃತ ದರ ಜಾರಿ, ಖಾಸಗಿ ಬಸ್ ಟಿಕೆಟ್ ದರವೂ ಹೆಚ್ಚಳ

ಬೆಂಗಳೂರು: ಬಿಎಂಟಿಸಿ, ಕೆಎಸ್ಆರ್ಟಿಸಿ ಸೇರಿದಂತೆ ರಾಜ್ಯದ ನಾಲ್ಕು ಸಾರಿಗೆ ಸಂಸ್ಥೆಗಳ ಪ್ರಯಾಣ ದರವನ್ನು ಶೇಕಡ 15ರಷ್ಟು ಏರಿಕೆ ಮಾಡಲಾಗಿದೆ. ಜನವರಿ 5 ರಿಂದ ಪರಿಷ್ಕೃತ ಟಿಕೇಟ್ ದರ ಜಾರಿಗೆ Read more…

ಹೊಸ ವರ್ಷಕ್ಕೆ ಬಸ್ ಪ್ರಯಾಣಿಕರಿಗೆ ಶಾಕ್: ಟಿಕೆಟ್ ದರ ಹೆಚ್ಚಳ ಸಾಧ್ಯತೆ

ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ 4 ನಿಗಮಗಳ ಆರ್ಥಿಕ ಸಂಕಷ್ಟ ನಿವಾರಿಸಲು ಪ್ರಯಾಣ ದರ ಹೆಚ್ಚಳದ ಬಗ್ಗೆ ಚರ್ಚೆ ನಡೆದಿದೆ. ಸರ್ಕಾರದಿಂದ ಸಂಕ್ರಾಂತಿ ವೇಳೆಗೆ ನಿರ್ಧಾರ ಪ್ರಕಟವಾಗುವ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...