alex Certify price hike | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಓಲಾ ಎಲೆಕ್ಟ್ರಿಕ್ ವಾಹನ ಖರೀದಿದಾರರಿಗೆ ಗುಡ್​ನ್ಯೂಸ್​: ಸುಲಭದಲ್ಲಿ ಸಾಲ ಸೌಲಭ್ಯ

ನವದೆಹಲಿ: ಓಲಾ ಎಲೆಕ್ಟ್ರಿಕ್ ದ್ವಿಚಕ್ರ ಕಂಪೆನಿಯು ತನ್ನ ಎಸ್1 ಸರಣಿ ಸ್ಕೂಟರ್‌ಗಳ ಮಾರಾಟದ ಪ್ರಮಾಣವನ್ನು ಭಾರತದಲ್ಲಿ ದ್ವಿಗುಣಗೊಳಿಸುವುದಕ್ಕೆ ಮುಂದಾಗಿದ್ದು, ಅದಕ್ಕಾಗಿ ಸಾಲ ಯೋಜನೆಯನ್ನು ಪ್ರಕಟಿಸಿದೆ. ದೇಶಾದ್ಯಂತ ಓಲಾ 700ಕ್ಕೂ Read more…

ಆಭರಣ ಪ್ರಿಯರಿಗೆ ಮತ್ತೊಂದು ಶಾಕ್; ಚಿನ್ನದ ಬೆಲೆಯಲ್ಲಿ ಮತ್ತಷ್ಟು ಹೆಚ್ಚಳ

ಹಬ್ಬ ಹರಿದಿನಗಳಿಗೆ, ಶುಭ ಸಮಾರಂಭಗಳ ಸಂದರ್ಭದಲ್ಲಿ ಚಿನ್ನ ಖರೀದಿಸುವ ಲೆಕ್ಕಾಚಾರದಲ್ಲಿದ್ದವರಿಗೆ ಮತ್ತೊಂದು ಶಾಕಿಂಗ್ ಸುದ್ದಿ ಇಲ್ಲಿದೆ. ನಿರಂತರವಾಗಿ ಏರಿಕೆ ಕಾಣುತ್ತಿರುವ ಚಿನ್ನದ ಬೆಲೆಯಲ್ಲಿ ಈಗ ಮತ್ತಷ್ಟು ಹೆಚ್ಚಳವಾಗಿದೆ. ಶುಕ್ರವಾರದಂದು Read more…

BIG NEWS: ಹಾಲಿನ ದರ ಹೆಚ್ಚಿಸಿದ ಅಮುಲ್; ಪ್ರತಿ ಲೀಟರ್ ಗೆ 3 ರೂ. ಏರಿಕೆ

ಗುಜರಾತ್ ಸಹಕಾರಿ ಹಾಲು ಉತ್ಪನ್ನ ಮಾರುಕಟ್ಟೆ ಮಂಡಳಿ ತನ್ನ ಎಲ್ಲ ವಿಧದ ಹಾಲಿನ ಮೇಲೆ ಪ್ರತಿ ಲೀಟರ್ ಗೆ 3 ರೂಪಾಯಿ ಹೆಚ್ಚಳ ಮಾಡಿದೆ. ನೂತನ ದರ ಇಂದಿನಿಂದಲೇ Read more…

ಹೊಸ ವರ್ಷಕ್ಕೆ ಕಾರು ಖರೀದಿಸೋ ಗ್ರಾಹಕರಿಗೆ ಶಾಕ್ ನೀಡಿದೆ ಕಿಯಾ ಇಂಡಿಯಾ….!

ಹೊಸ ವರ್ಷ ಆರಂಭವಾಗ್ತಿದ್ದಂತೆ ಕಾರುಗಳೂ ದುಬಾರಿಯಾಗ್ತಿವೆ. ಜನವರಿ 1ರಿಂದ್ಲೇ ಕಾರುಗಳ ಬೆಲೆ ಏರಿಕೆಯಾಗತೊಡಗಿದೆ. ಕಿಯಾ ಮೋಟಾರ್ಸ್ ಕೂಡ ತನ್ನ ಎಲ್ಲಾ ಕಾರುಗಳ ಬೆಲೆಯನ್ನು 1 ಲಕ್ಷ ರೂಪಾಯಿವರೆಗೆ ಹೆಚ್ಚಿಸುವ Read more…

ಕಾರ್ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಶಾಕ್: ಹೊಸ ವರ್ಷಕ್ಕೆ ದುಬಾರಿಯಾಗಲಿದೆ ಕಾರ್ ಗಳ ಬೆಲೆ

ನವದೆಹಲಿ: ಹೊಸ ವರ್ಷಕ್ಕೆ ಹೊಸ ಕಾರ್ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಬಹುತೇಕ ಕಾರ್ ಕಂಪನಿಗಳು ಬೆಲೆ ಏರಿಕೆ ಮಾಡಲು ನಿರ್ಧರಿಸಿವೆ. ಕಾರ್ ಗಳ ಬಿಡಿ ಭಾಗಗಳ Read more…

ಟಾಟಾ ಮೋಟಾರ್ಸ್‌ ಗ್ರಾಹಕರಿಗೆ ಬಿಗ್‌ ಶಾಕ್‌; ಪ್ರಯಾಣಿಕ ವಾಹನಗಳು ಮತ್ತಷ್ಟು ದುಬಾರಿ

ದೇಶದ ಪ್ರಮುಖ ಕಾರು ತಯಾರಿಕಾ ಸಂಸ್ಥೆ ಟಾಟಾ ಮೋಟಾರ್ಸ್ ಗ್ರಾಹಕರಿಗೆ ಶಾಕ್ ಕೊಟ್ಟಿದೆ. ಇನ್ಮೇಲೆ ಈ ಕಂಪನಿಯ ಕಾರುಗಳನ್ನು ಖರೀದಿಸಲು ಹೆಚ್ಚಿನ ಮೊತ್ತವನ್ನು ಪಾವತಿಸಬೇಕಾಗುತ್ತದೆ. ಟಾಟಾ ಮೋಟಾರ್ಸ್ ತನ್ನ Read more…

ʼಕಿಯಾʼ ಕಾರ್‌ ಖರೀದಿಸುವ ಲೆಕ್ಕಾಚಾರದಲ್ಲಿದ್ದವರಿಗೆ ಇಲ್ಲಿದೆ ಶಾಕಿಂಗ್‌ ಸುದ್ದಿ

ನವದೆಹಲಿ: ಹೆಚ್ಚುತ್ತಿರುವ ವಾಹನ ಉತ್ಪಾದನಾ ವೆಚ್ಚವನ್ನು ಸರಿದೂಗಿಸಲು ಬೆಲೆ ಹೆಚ್ಚಳಕ್ಕೆ ಮುಂದಾಗಿರುವ ಬಹುತೇಕ ಆಟೋ ಉತ್ಪಾದನಾ ಸಂಸ್ಥೆಗಳು ಜನವರಿ 1ರಿಂದಲೇ ಅನ್ವಯವಾಗುವಂತೆ ಎಕ್ಸ್‌ಶೋರೂಂ ದರದಲ್ಲಿ ಶೇ.2 ರಿಂದ ಶೇ.3 Read more…

ಜನಸಾಮಾನ್ಯರಿಗೆ ಮತ್ತೊಂದು ಶಾಕ್; ಹಾಲಿನ ದರ ಹೆಚ್ಚಳಕ್ಕೆ ಸಿದ್ಧತೆ

ಬೆಲೆ ಏರಿಕೆಯಿಂದ ಈಗಾಗಲೇ ತತ್ತರಿಸಿರುವ ಜನಸಾಮಾನ್ಯರಿಗೆ ಸದ್ಯದಲ್ಲೇ ಮತ್ತೊಂದು ಶಾಕ್ ಕಾದಿದೆ. ಹಾಲಿನ ದರ ಹೆಚ್ಚಳ ಮಾಡಲು ಕೆಎಂಎಫ್ ಸಿದ್ಧತೆ ನಡೆಸಿದ್ದು, ಶೀಘ್ರದಲ್ಲೇ ಈ ಕುರಿತ ಆದೇಶ ಹೊರಬೀಳುವ Read more…

BIG NEWS: ಹಾಲಿನ ಬೆಲೆ ಏರಿಕೆ ಬಳಿಕ ಮತ್ತೊಂದು ಶಾಕ್…! ‘ಈರುಳ್ಳಿ’ ಸೇರಿದಂತೆ ಹಲವು ತರಕಾರಿಗಳ ಬೆಲೆ ಏರಿಕೆ

ದಿನಬಳಕೆ ವಸ್ತುಗಳ ಬೆಲೆ ಈಗಾಗಲೇ ಗಗನ ಮುಟ್ಟಿದ್ದು, ಕೆಲ ದಿನಗಳ ಹಿಂದಷ್ಟೇ ಹಾಲಿನ ಬೆಲೆಯನ್ನು ಏರಿಕೆ ಮಾಡಲಾಗಿದೆ. ಇದೀಗ ಗಾಯದ ಮೇಲೆ ಬರೆ ಎಳೆದಂತೆ ಅಡುಗೆಗೆ ಬೇಕಾದ ಈರುಳ್ಳಿ Read more…

BIG NEWS: ಪ್ರಯಾಣ ದರ ಹೆಚ್ಚಳ: ಖಾಸಗಿ ಬಸ್ ಗಳಿಗೆ ಸಾರಿಗೆ ಸಚಿವರ ಖಡಕ್ ವಾರ್ನಿಂಗ್

ಬೆಂಗಳೂರು: ಗಣೇಶ ಚತುರ್ಥಿ ಹಿನ್ನೆಯಲ್ಲಿ ಹಬ್ಬಕ್ಕಾಗಿ ಊರುಗಳಿಗೆ ತೆರಳಲು ಸಿದ್ಧತೆ ನಡೆಸಿರುವ ಪ್ರಯಾಣಿಕರಿಗೆ ಖಾಸಗಿ ಬಸ್ ಗಳು ಪ್ರಯಾಣ ದರ ಹೆಚ್ಚಿಸಿ ದುಪ್ಪಟ್ಟು ಹಣ ವಸೂಲಿ ಮಾಡುತ್ತಿರುವ ಕ್ರಮಕ್ಕೆ Read more…

BREAKING: ಗೃಹಿಣಿಯರಿಗೆ ಬಿಗ್ ಶಾಕ್; ಪೈಪ್ ಮೂಲಕ ಸರಬರಾಜಾಗುವ ಅಡುಗೆ ಅನಿಲ ಬೆಲೆಯಲ್ಲಿ ಮತ್ತೆ ಏರಿಕೆ

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಪೈಪ್ ಮೂಲಕ ಸರಬರಾಜು ಮಾಡುವ ಅಡುಗೆ ಅನಿಲ ಬೆಲೆಯಲ್ಲಿ ಏರಿಕೆಯಾಗಿದೆ. ಯೂನಿಟ್ ಗೆ 2.63 ರೂಪಾಯಿಗಳನ್ನು ಏರಿಕೆ ಮಾಡಲಾಗಿದ್ದು, ತಕ್ಷಣದಿಂದಲೇ ಇದು ಜಾರಿಗೆ ಬಂದಿದೆ. Read more…

ಬೆಲೆ ಏರಿಕೆ ಬಿಸಿಯಲ್ಲೂ ವರಮಹಾಲಕ್ಷ್ಮಿ ಹಬ್ಬಕ್ಕೆ ನಡೆದಿದೆ ತಯಾರಿ

ನಾಳೆ ವರ ಮಹಾಲಕ್ಷ್ಮಿ ಹಬ್ಬ. ಹೆಂಗೆಳೆಯರು ಇವತ್ತೇ ಹಬ್ಬಕ್ಕಾಗಿ ಸಕಲ ಸಿದ್ಧತೆ ಮಾಡಿಕೊಳ್ತಿದ್ದಾರೆ. ಹೂವು-ಹಣ್ಣುಗಳ ಖರೀದಿ ಭರಾಟೆ ಜೋರಾಗಿದೆ. ಆದ್ರೆ ಈ ಬಾರಿ ವರಮಹಾಲಕ್ಷ್ಮಿ ಸಡಗರಕ್ಕೆ ಬೆಲೆ ಏರಿಕೆಯ Read more…

ದುಬಾರಿಯಾಗಿರೋ ಪೆಟ್ರೋಲ್‌, ಡೀಸೆಲ್‌ ಉಳಿತಾಯ ಮಾಡಲು ಇಲ್ಲಿದೆ ಬೆಸ್ಟ್‌ ಐಡಿಯಾ…..!

ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆಗಳು ಗಗನಕ್ಕೇರಿವೆ. ಹಾಗಾಗಿ ಈಗ ಸ್ವಂತ ವಾಹನ ಇಟ್ಕೊಳ್ಳೋದು ಬಹಳ ಕಷ್ಟ. ಅದರಲ್ಲೂ ಬಡ ಮತ್ತು ಮಧ್ಯಮವರ್ಗದವರು ವಾಹನಗಳ ಹೊಟ್ಟೆ ತುಂಬಿಸಲಾಗದೇ ಪರದಾಡುವಂಥ ಪರಿಸ್ಥಿತಿ Read more…

ಜನಸಾಮಾನ್ಯರಿಗೆ ಮತ್ತೊಂದು ಶಾಕ್: 100 ರೂ. ಗಡಿ ಮುಟ್ಟಿದ ಟೊಮೊಟೊ ದರ

ಈಗಾಗಲೇ ತೈಲದರ ಸೇರಿದಂತೆ ಹಲವು ಉತ್ಪನ್ನಗಳ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ಜನಸಾಮಾನ್ಯರಿಗೆ ಮತ್ತೊಂದು ಶಾಕಿಂಗ್ ಸುದ್ದಿ ಇಲ್ಲಿದೆ. ದಿನಬಳಕೆಯ ಅಗತ್ಯ ತರಕಾರಿಯಾದ ಟೊಮೊಟೊ ಬೆಲೆ ರಾಜ್ಯ ರಾಜಧಾನಿಯಲ್ಲಿ 100 Read more…

ಜನಸಾಮಾನ್ಯರಿಗೆ ಮತ್ತೊಂದು ಶಾಕ್: ಮತ್ತಷ್ಟು ಹೆಚ್ಚಳವಾಗಲಿದೆ ಅಡುಗೆ ಎಣ್ಣೆ ಬೆಲೆ

ದೇಶದಲ್ಲಿ ಪೆಟ್ರೋಲ್ – ಡೀಸೆಲ್ ಬೆಲೆ ಈಗಾಗಲೇ ಗಗನ ಮುಟ್ಟಿದ್ದು, ಇದರ ಪರಿಣಾಮವಾಗಿ ದೈನಂದಿನ ವಸ್ತುಗಳ ಬೆಲೆಯೂ ಸಹ ಏರಿಕೆಯಾಗಿದೆ. ರಷ್ಯಾ – ಉಕ್ರೇನ್ ಯುದ್ಧದ ಪರಿಣಾಮ ವಿಶ್ವದ Read more…

ಬೆಂಗಳೂರಿನಲ್ಲಿ ಉಬರ್‌ ಬುಕ್‌ ಮಾಡುವರಿಗೆ ಬಿಗ್ ಶಾಕ್;‌ ದುಬಾರಿಯಾಗಲಿದೆ ಪ್ರಯಾಣ ದರ

ಬೆಂಗಳೂರು: ಹೆಚ್ಚುತ್ತಿರುವ ಇಂಧನ ಬೆಲೆಯಿಂದ ಆಗುತ್ತಿರುವ ನಷ್ಟವನ್ನು ಸರಿದೂಗಿಸಲು ಬೆಂಗಳೂರಿನ ಉಬರ್ ಕ್ಯಾಬ್ ರೈಡ್‌ಗಳು ಶೇ. 10 ರಷ್ಟು ದುಬಾರಿಯಾಗುವುದು ಖಾತ್ರಿಯಾಗಿದೆ. ಉಬರ್ ಭಾರತೀಯ ಶಾಖೆಯು ಬುಧವಾರ ಇದನ್ನು Read more…

ಬೆಲೆ ಏರಿಕೆಯಿಂದ ರೊಚ್ಚಿಗೆದ್ದು ದೇವಿಗೆ ನಿಂಬೆಹಣ್ಣನ್ನೇ ಬಲಿ ಕೊಟ್ಟ ಭೂಪ….!

ಪೆಟ್ರೋಲ್-ಡೀಸೆಲ್‌ನಂತೆ ನಿಂಬೆ ಹಣ್ಣಿನ ಬೆಲೆಯೂ ಈಗ ಗಗನಕ್ಕೇರಿದೆ. ಒಂದು ಚಿಕ್ಕ ನಿಂಬೆಹಣ್ಣಿನ ಬೆಲೆ 10 ರಿಂದ 15 ರೂಪಾಯಿ ಆಗಿದೆ. ನಿಂಬೆ ಹಣ್ಣಿನ ಬೆಲೆ ಏರಿಕೆಗೆ ಬ್ರೇಕ್‌ ಹಾಕಲು Read more…

ಮಾರುತಿ ಕಾರು ಖರೀದಿಸುವ ಲೆಕ್ಕಾಚಾರದಲ್ಲಿದ್ದವರಿಗೆ‌ ಬೆಲೆ ಏರಿಕೆ ಶಾಕ್

ದೇಶದ ಅತಿದೊಡ್ಡ ಕಾರು ತಯಾರಕರೆನಿಸಿಕೊಂಡ ಮಾರುತಿ ಸುಜುಕಿ ಇಂಡಿಯಾವು ಹೆಚ್ಚುತ್ತಿರುವ ವೆಚ್ಚಗಳಿಂದಾಗಿ ಕಾರುಗಳ ಬೆಲೆ ಏರಿಕೆ ಮಾಡುವುದಾಗಿ ಘೋಷಿಸಿದೆ. ಕಾರಿನಲ್ಲಿ ಬಳಸುವ ಉಪಕರಣ, ಸಾಮಗ್ರಿಗಳ ವೆಚ್ಚ ಹೆಚ್ಚಳದಿಂದಾಗಿ ಋಣಾತ್ಮಕವಾಗಿ Read more…

BIG NEWS: ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ವಿನೂತನ ಪ್ರತಿಭಟನೆ; ಸಿಲಿಂಡರ್, ಬೈಕ್ ಗಳಿಗೆ ಪೂಜೆ ಮಾಡಿ, ಚಕ್ಕಡಿ ಗಾಡಿಯಲ್ಲಿ ಮೆರವಣಿಗೆ ನಡೆಸಿದ ‘ಕೈ’ ನಾಯಕರು

ಬೆಂಗಳೂರು: ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ನಾಯಕರು ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲಾ ನೇತೃತ್ವದಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಸಿಲಿಂಡರ್, ಬೈಕ್ ಗಳಿಗೆ ಹೂವಿನ ಹಾರ ಹಾಕಿ, ಚಕ್ಕಡಿ ಗಾಡಿಯಲ್ಲಿ Read more…

ಎಸಿ, ಕೂಲರ್‌ ಖರೀದಿ ಲೆಕ್ಕಾಚಾರದಲ್ಲಿದ್ದವರಿಗೊಂದು ಶಾಕಿಂಗ್‌ ಸುದ್ದಿ

ಮಾರ್ಚ್‌ ತಿಂಗಳಿನಲ್ಲೇ ಬಿರು ಬಿಸಿಲಿಗೆ ಜನರು ತತ್ತರಿಸಿ ಹೋಗಿದ್ದಾರೆ. ಇನ್ನು ಏಪ್ರಿಲ್‌, ಮೇನಲ್ಲಿ ತಾಪಮಾನ ಮತ್ತಷ್ಟು ಹೆಚ್ಚಲಿದೆ. ಹಾಗಾಗಿ ಮನೆಯಲ್ಲಿ ಎಸಿ, ಅಥವಾ ಕೂಲರ್‌ ಬೇಕೆನಿಸುತ್ತದೆ. ಎಷ್ಟೋ ಮಂದಿ Read more…

ಮತ್ತೆ ಬೆಲೆ ಏರಿಕೆ ಬಿಸಿ: ದೈನಂದಿನ ಅಗತ್ಯ ವಸ್ತುಗಳು ದುಬಾರಿ; ಡಾಬರ್, ಪಾರ್ಲೆ ಉತ್ಪನ್ನ ಶೇ. 10 ಏರಿಕೆ ಸಾಧ್ಯತೆ

ನವದೆಹಲಿ: ಗೋಧಿ, ತಾಳೆ ಎಣ್ಣೆ ಮತ್ತು ಪ್ಯಾಕೇಜಿಂಗ್ ಸಾಮಗ್ರಿಗಳಂತಹ ಸರಕುಗಳ ಬೆಲೆಗಳಲ್ಲಿನ ಹಣದುಬ್ಬರದ ಪರಿಣಾಮವನ್ನು ಸರಿದೂಗಿಸಲು FMCG ಕಂಪನಿಗಳು ಮತ್ತೊಂದು ಸುತ್ತಿನ ಬೆಲೆ ಏರಿಕೆಗೆ ಚಿಂತನೆ ನಡೆಸಿವೆ. ಇದರಿಂದ Read more…

ಆಭರಣ ಪ್ರಿಯರಿಗೆ ಬಿಗ್‌ ಶಾಕ್:‌ ಒಂದೇ ದಿನ ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ

ರಷ್ಯಾ ಹಾಗೂ ಉಕ್ರೇನ್ ನಡುವೆ ನಡೆಯುತ್ತಿರುವ ಸಮರ ಇತರ ದೇಶಗಳ ಮೇಲೆ ಪರೋಕ್ಷವಾಗಿ ಪರಿಣಾಮ ಬೀರುತ್ತಿದೆ. ಇನ್ನು ಕೆಲ ದಿನಗಳ ಕಾಲ ಯುದ್ಧ ಮುಂದುವರೆದರೆ ಪರಿಸ್ಥಿತಿ ಮತ್ತಷ್ಟು ಹದಗೆಡಲಿದೆ Read more…

ರಷ್ಯಾ-ಉಕ್ರೇನ್ ಯುದ್ಧದಿಂದ ಮದ್ಯ ಪ್ರಿಯರಿಗೆ ಶಾಕ್; ಬಿಯರ್ ಬೆಲೆಯಲ್ಲಿ ಹೆಚ್ಚಳ ಸಾಧ್ಯತೆ…!

ರಷ್ಯಾ ಮತ್ತು ಉಕ್ರೇನ್ ನಡುವೆ ನಡೆಯುತ್ತಿರುವ ಯುದ್ಧದಿಂದ ಭಾರತದಲ್ಲಿ ಬಿಯರ್ ಬೆಲೆ ಹೆಚ್ಚಳವಾಗುವ ಸಾಧ್ಯತೆಯಿದೆ. ಯುದ್ಧದಿಂದ ಆಲ್ಕೋಹಾಲ್ ಪಾನೀಯಗಳ ಪ್ರಮುಖ ಘಟಕಾಂಶವಾದ “ಬಾರ್ಲಿಯ”(Barley) ದರ ಮತ್ತು ಪೂರೈಕೆ ಮೇಲೆ Read more…

ಬೆಲೆ ಏರಿಕೆಯಿಂದ ತತ್ತರಿಸಿದ ಜನತೆಗೆ ಮತ್ತೆ ಶಾಕ್: ರಷ್ಯಾ –ಉಕ್ರೇನ್ ವಾರ್ ಎಫೆಕ್ಟ್, ಅಡುಗೆ ಎಣ್ಣೆ ದರ ಏರಿಕೆ ಸಾಧ್ಯತೆ

ನವದೆಹಲಿ: ರಷ್ಯಾ –ಉಕ್ರೇನ್ ಯುದ್ಧದ ಪರಿಣಾಮ ದೇಶದಲ್ಲಿ ಅಡುಗೆ ಎಣ್ಣೆ ದರ ಏರಿಕೆಯಾಗುವ ಸಾಧ್ಯತೆ ಇದೆ. ಶೇಕಡ 90 ರಷ್ಟು ಸೂರ್ಯಕಾಂತಿ ಎಣ್ಣೆ ಈ ದೇಶಗಳಿಂದ ಆಮದು ಮಾಡಿಕೊಳ್ಳಲಾಗುತ್ತದೆ. Read more…

GOOD NEWS: ಬೆಲೆ ಏರಿಕೆ ಭೀತಿಯಲ್ಲಿದ್ದ ಜನರಿಗೆ ಭರ್ಜರಿ ಶುಭ ಸುದ್ದಿ

ಬೆಂಗಳೂರು: ಬೆಲೆ ಏರಿಕೆ ಬಿಸಿ ಮತ್ತೆ ಸಾರ್ವಜನಿಕರಿಗೆ ತಟ್ಟಲಿದೆಯೇ ಎಂಬ ಆತಂಕ ಎದುರಾಗಿದ್ದ ಬೆನ್ನಲ್ಲೇ ಇದೀಗ ಜನರಿಗೆ ಸಿಎಂ ಬಸವರಾಜ್ ಬೊಮ್ಮಾಯಿ ಸಿಹಿ ಸುದ್ದಿ ನೀಡಿದ್ದಾರೆ. ಸಧ್ಯಕ್ಕೆ ಬೆಲೆ Read more…

ಮತ್ತಷ್ಟು ದುಬಾರಿಯಾದ ರಾಯಲ್ ಎನ್ಫೀಲ್ಡ್; ಕ್ಲಾಸಿಕ್ 350 ಸೇರಿದಂತೆ ನಾಲ್ಕು ಬೈಕ್ ಗಳ ದರ ಏರಿಕೆ

ರಾಯಲ್ ಎನ್ಫೀಲ್ಡ್ ಮತ್ತೊಮ್ಮೆ ತಮ್ಮ ನಾಲ್ಕು ಬೈಕ್ ಗಳ ಬೆಲೆಯನ್ನ ಹೆಚ್ಚಿಸಿದೆ. 2021ರ ಸೆಪ್ಟೆಂಬರ್ ತಿಂಗಳಿನಲ್ಲಿ ಬೈಕ್ ಗಳ ಬೆಲೆ ಹೆಚ್ಚಿಸಿದ್ದ ರಾಯಲ್ ಎನ್ಫೀಲ್ಡ್ ಈಗ ಮತ್ತೊಮ್ಮೆ ಬೆಲೆ Read more…

ಮದ್ಯಪ್ರಿಯರಿಗೆ ಬಿಗ್ ಶಾಕ್: ಬೆಲೆ ಏರಿಕೆಯಿಂದ ತತ್ತರಿಸಿದ ಜನತೆಗೆ ಮತ್ತೆ ಬರೆ; ದುಬಾರಿಯಾಗಲಿವೆ ಬಟ್ಟೆ, ಎಲೆಕ್ಟ್ರಾನಿಕ್ಸ್ ವಸ್ತು, ಮದ್ಯ

ನವದೆಹಲಿ: ಮೊದಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿದ ಜನತೆಗೆ ಮತ್ತೊಂದು ಮುಖ್ಯವಾದ ಮಾಹಿತಿ ಇಲ್ಲಿದೆ. ಎಲೆಕ್ಟ್ರಾನಿಕ್ಸ್ ವಸ್ತುಗಳು, ಮದ್ಯ ಮತ್ತು ಜವಳಿ ಉತ್ಪನ್ನಗಳ ದರ ಶೀಘ್ರದಲ್ಲೇ ಶೇಕಡ Read more…

ದಾವಣಗೆರೆಯಲ್ಲಿ 100 ರೂಪಾಯಿ ದಾಟಿದ ಡೀಸೆಲ್ ದರ

ಬೆಂಗಳೂರು: ಇಂಧನ ದರ ಸತತ 6ನೇ ದಿನವೂ ಏರಿಕೆಯಾಗಿದ್ದು, ಈಗಾಗಲೇ ಪೆಟ್ರೋಲ್ ದರ 100 ರೂಪಾಯಿ ಗಡಿ ದಾಟಿ ಹಲವು ದಿನಗಳು ಕಳೆದಿವೆ. ಇದೀಗ ಡೀಸೆಲ್ ದರ ಕೂಡ Read more…

ಬೆಲೆ ಏರಿಕೆ ಖಂಡಿಸಿ ರಾಷ್ಟ್ರೀಯ ಯುವ ಕಾಂಗ್ರೆಸ್ ಮತ್ತೊಂದು ಪ್ರತಿಭಟನೆ; ರೈಡ್ ಫಾರ್ ಯೂನಿಟಿ ಜಾಥಾ ನಡೆಸಿದ ಕೈ ಕಾರ್ಯಕರ್ತರು

ಬೆಂಗಳೂರು: ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಇಂದು ಸೈಕಲ್ ಜಾಥಾ ನಡೆಸಿದ್ದು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ Read more…

BIG NEWS: ಬೆಲೆ ಏರಿಕೆ ಮಾಡಿ ಜನರ ರಕ್ತ ಹೀರುತ್ತಿರುವ ಬಿಜೆಪಿ ಸರ್ಕಾರ; ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು: ದಪ್ಪ ಚರ್ಮದ ಬಿಜೆಪಿ ಸರ್ಕಾರಕ್ಕೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿರುವ ಜನರ ಸಂಕಷ್ಟ ಅರ್ಥವಾಗುತ್ತಿಲ್ಲ. ಜನರ ಧ್ವನಿಯಾಗಿ ನಾವು ಹೋರಾಟ ಮಾಡುತ್ತಿದ್ದರೆ ಕಾಂಗ್ರೆಸ್ ನವರು ನಾಟಕವಾಡುತ್ತಿದ್ದಾರೆ ಎಂದು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...