alex Certify Price | Kannada Dunia | Kannada News | Karnataka News | India News - Part 12
ಕನ್ನಡ ದುನಿಯಾ
    Dailyhunt JioNews

Kannada Duniya

ದೇಶದ ಜನತೆಗೆ ಗುಡ್ ನ್ಯೂಸ್: LPG ವಾಣಿಜ್ಯ ಸಿಲಿಂಡರ್ ಬೆಲೆ ಇಳಿಕೆ

ನವದೆಹಲಿ: ದ್ರವೀಕೃತ ಪೆಟ್ರೋಲಿಯಂ ಅನಿಲ(ಎಲ್‌ಪಿಜಿ) ಮತ್ತು ವಾಯುಯಾನ ಟರ್ಬೈನ್ ಇಂಧನ(ಎಟಿಎಫ್) ಬೆಲೆಗಳನ್ನು ಕ್ರಮವಾಗಿ 83.50 ರೂ. ಮತ್ತು 6,632.25 ರೂ. ರಷ್ಟು ಕಡಿತಗೊಳಿಸಲಾಗಿದ್ದು, ಜೂನ್ 1 ರಿಂದ ಜಾರಿಗೆ Read more…

ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್: ಏರಿಕೆ ಕಂಡ ಅಡಿಕೆ ದರ

ದಾವಣಗೆರೆ: ಅಡಿಕೆ ದರ ಏರಿಕೆ ಕಂಡಿದ್ದು, ಬೆಳೆಗಾರರಲ್ಲಿ ಸಂತಸ ತಂದಿದೆ. ಸದ್ಯ ಕೆಂಪಡಿಕೆ ದರ ಕ್ವಿಂಟಲ್ ಗೆ 49,000 ರೂ.ಗೆ ಏರಿಕೆ ಕಂಡಿದ್ದು, ಎರಡು ತಿಂಗಳಲ್ಲಿ ಒಂದು ಕ್ವಿಂಟಲ್ Read more…

ಹಾಲು ಉತ್ಪಾದಕರಿಗೆ ಶಾಕ್: ಖರೀದಿ ದರ ಕಡಿತ

ಬೆಂಗಳೂರು: ಹಾಲು ಉತ್ಪಾದಕರಿಂದ ಖರೀದಿಸುವ ಹಾಲಿನ ದರ ಕಡಿತ ಮಾಡಿ ಆದೇಶ ಹೊರಡಿಸಲಾಗಿದೆ. ಬೆಂಗಳೂರು ಜಿಲ್ಲಾ ಸಹಕಾರ ಹಾಲು ಒಕ್ಕೂಟ ಹಾಲು ಖರೀದಿ ದರದಲ್ಲಿ ಲೀಟರ್ ಗೆ 1.50 Read more…

ಚಿಕನ್, ಮೊಟ್ಟೆ ಪ್ರಿಯರಿಗೆ ಶಾಕಿಂಗ್ ನ್ಯೂಸ್: ಗಣನೀಯ ಏರಿಕೆಯಾದ ದರ

ಬೆಂಗಳೂರು: ಬಿಸಿಲ ಬೇಗೆ ತೀವ್ರ ಏರಿಕೆಯ ಪರಿಣಾಮ ಕೋಳಿ ಮತ್ತು ಮೊಟ್ಟೆ ದರ ಗಣನೀಯ ಏರಿಕೆ ಕಂಡಿದೆ. ಬಿಸಿಲ ಬೇಗೆ ಕಾರಣ ಕೋಳಿ ಮತ್ತು ಮೊಟ್ಟೆ ಉತ್ಪಾದನೆಯ ಮೇಲೆ Read more…

ಗ್ರಾಹಕರಿಗೆ ಮತ್ತೊಂದು ಶಾಕ್: ತೊಗರಿ ಬೇಳೆ ದರ ಏರಿಕೆ

ಕಲಬುರಗಿ: ತೊಗರಿ ಕಣಜ ಕಲಬುರಗಿಯಲ್ಲಿ ಈ ಬಾರಿ ತೊಗರಿ ಉತ್ಪಾದನೆ ಕುಂಠಿತವಾಗಿದ್ದು, ಪೂರೈಕೆ ಕಡಿಮೆಯಾಗಿರುವುದರಿಂದ ತೊಗರಿ ಬೆಲೆ ಏರಿಕೆಯಾಗಿದೆ. ಇದರಿಂದಾಗಿ ರೈತರಿಗೆ ಖುಷಿಯಾಗಿದ್ದು, ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ Read more…

ಜಗತ್ತಿನಲ್ಲೇ ಅತ್ಯಂತ ದುಬಾರಿ ಐಸ್ ಕ್ರೀಮ್ ಇದು….! ತಿನ್ನುವ ಮೊದಲು 100 ಬಾರಿ ಯೋಚಿಸಿ

ಐಸ್ ಕ್ರೀಮ್ ಬೇಸಿಗೆಯಲ್ಲಿ ಎಲ್ಲಾ ವಯೋಮಾನದವರೂ ಆನಂದಿಸುವ ನೆಚ್ಚಿನ ತಿನಿಸು. ಐಸ್‌ಕ್ರೀಂನಲ್ಲಿ ಸಾಕಷ್ಟು ವೆರೈಟಿಗಳಿವೆ. ಪ್ರತಿಯೊಬ್ಬರಿಗೂ ಅವರದೇ ಫೇವರಿಟ್‌ ಫ್ಲೇವರ್‌ಗಳಿವೆ. ತಮ್ಮ ನೆಚ್ಚಿನ ಬ್ರ್ಯಾಂಡ್‌ಗಳು ಮತ್ತು ಅಭಿರುಚಿಗಳನ್ನು ಹೊಂದಿದ್ದಾರೆ. Read more…

ಚಿನ್ನಾಭರಣ ಖರೀದಿಸುವವರಿಗೆ ಗುಡ್ ನ್ಯೂಸ್: ಮತ್ತೆ ತಗ್ಗಿದ ಚಿನ್ನದ ದರ

ನವದೆಹಲಿ: ಚಿನ್ನದ ಬೆಲೆ ಮತ್ತೆ ಇಳಿಕೆ ಕಂಡಿದೆ. ದೆಹಲಿಯ ಚಿನಿವಾರಪೇಟೆಯಲ್ಲಿ ಚಿನ್ನದ ದರ 480 ರೂ. ಕಡಿಮೆಯಾಗಿದ್ದು, 10 ಗ್ರಾಂ ಅಪರಂಜಿ ಚಿನ್ನ 60,070 ರೂ.ಗೆ ಆಗಿದೆ. ಬೆಳ್ಳಿ Read more…

ರೋಡಿಗಿಳಿದಿದೆ ಅದ್ಭುತ ಫೀಚರ್‌ಗಳುಳ್ಳ ಹೊಸ Hero Xpulse 200 4V ಬೈಕ್‌

ಭಾರತದ ಅತಿದೊಡ್ಡ ದ್ವಿಚಕ್ರ ವಾಹನ ತಯಾರಕ ಕಂಪನಿ ಹೀರೋ ಮೋಟೋ ಕಾರ್ಪ್‌, ನವೀಕರಿಸಿದ Xpulse 200 4V ಬೈಕ್‌ ಅನ್ನು ಬಿಡುಗಡೆ ಮಾಡಿದೆ. ಇದರ ಆರಂಭಿಕ ಬೆಲೆ 1.44 Read more…

ಚಿನ್ನ, ಬೆಳ್ಳಿ ಖರೀದಿಸುವವರಿಗೆ ಸಿಹಿ ಸುದ್ದಿ

ನವದೆಹಲಿ: ಚಿನ್ನ, ಬೆಳ್ಳಿ ಖರೀದಿಸುವವರಿಗೆ ಸಿಹಿ ಸುದ್ದಿ ಇಲ್ಲಿದೆ. ನವದೆಹಲಿಯ ಚಿನಿವಾರಪೇಟೆಯಲ್ಲಿ ಬುಧವಾರ ಚೆನ್ನ ಮತ್ತು ಬೆಳ್ಳಿಯ ದರ ಇಳಿಕೆ ಕಂಡಿದೆ. 10 ಗ್ರಾಂ ಚಿನ್ನದ ದರ 500 Read more…

BIG NEWS: ಗಗನಕ್ಕೇರಿದೆ ಶುಂಠಿ ಬೆಲೆ, ಮುಂದಿನ ದಿನಗಳಲ್ಲಿ ಆಗಲಿದೆ ಮತ್ತಷ್ಟು ದುಬಾರಿ….!

ಭಾರತದ ಪ್ರತಿ ಮನೆಯಲ್ಲೂ ಅಡುಗೆಗೆ ಶುಂಠಿ ಬಳಸ್ತಾರೆ. ಶುಂಠಿ ಬಳಕೆ ಶತಶತಮಾನಗಳಿಂದಲೂ ರೂಢಿಯಲ್ಲಿದೆ. ಕೇವಲ ಮಸಾಲೆಯಾಗಿ ಮಾತ್ರವಲ್ಲದೆ ಇದನ್ನು ಔಷಧ ರೂಪದಲ್ಲಿಯೂ ಸೇವನೆ ಮಾಡಲಾಗುತ್ತದೆ. ಇದರಲ್ಲಿರುವ ಗುಣಲಕ್ಷಣಗಳು ನಮ್ಮ Read more…

ಟಾಟಾ ಟಿಯಾಗೊ ಇವಿಗಿಂತಲೂ ಅಗ್ಗದ ಎಲೆಕ್ಟ್ರಿಕ್‌ ಕಾರು ಇದು; ಇಲ್ಲಿದೆ ಬೆಲೆ ಸೇರಿದಂತೆ ಇತರೆ ವಿಶೇಷತೆ

MG ಮೋಟಾರ್ ಇಂಡಿಯಾ ಹೊಸ ಎಲೆಕ್ಟ್ರಿಕ್‌ ಕಾರುಗಳನ್ನು ರಸ್ತೆಗಿಳಿಸಿದೆ. ಕಾಮೆಟ್ EV ಸರಣಿಯ ಎಲ್ಲಾ ರೂಪಾಂತರಗಳ ಬೆಲೆಗಳನ್ನು ಕೂಡ ಘೋಷಿಸಿದೆ. ಎಲ್ಲಾ ಹೊಸ MG ಕಾಮೆಟ್ EV ಬೆಲೆಗಳು Read more…

ಚಿನ್ನಾಭರಣ ಖರೀದಿದಾರರಿಗೆ ಬಿಗ್ ಶಾಕ್: ಸಾರ್ವಕಾಲಿಕ ಗರಿಷ್ಠ ದಾಖಲೆಯ ಮಟ್ಟಕ್ಕೇರಿದ ಚಿನ್ನದ ದರ

ನವದೆಹಲಿ: ಚಿನ್ನದ ದರ ದಾಖಲೆ ಮಟ್ಟಕ್ಕೆ ಏರಿಕೆಯಾಗಿದೆ. ದೆಹಲಿ ಶನಿವಾರ ಮಾರುಕಟ್ಟೆಯಲ್ಲಿ ಶುದ್ಧ ಚಿನ್ನದ 10 ಗ್ರಾಂ ಗೆ 940 ರೂಪಾಯಿ ಏರಿಕೆಯಾಗಿದ್ದು, 62,020 ರೂಪಾಯಿಗೆ ತಲುಪಿದೆ. ಇದು Read more…

ಜನ ಸಾಮಾನ್ಯರಿಗೆ ಗುಡ್ ನ್ಯೂಸ್: ಅಡುಗೆ ಎಣ್ಣೆ ದರ 20 ರೂ. ಇಳಿಕೆ ಮಾಡಿದ ಮದರ್ ಡೇರಿ

ನವದೆಹಲಿ: ಮದರ್ ಡೇರಿ ಅಉಡಗೆ ಎಣ್ಣೆ ಗರಿಷ್ಠ ಬೆಲೆಗಳನ್ನು ಪ್ರತಿ ಲೀಟರ್ ಗೆ 15 ರಿಂದ 20 ರೂ. ಇಳಿಕೆ ಮಾಡಿದೆ. ಜಾಗತಿಕ ಬೆಲೆ ಇಳಿಕೆಗೆ ಅನುಗುಣವಾಗಿ ತಕ್ಷಣದಿಂದಲೇ Read more…

ಮದ್ಯ ಪ್ರಿಯರಿಗೆ ಶಾಕಿಂಗ್ ನ್ಯೂಸ್: ಬೇಡಿಕೆ ಹೆಚ್ಚಿದ ಕಾರಣ ಬೆಲೆ ಏರಿಕೆ, ಹಣ ಕೊಟ್ಟರೂ ಸಿಗ್ತಲ್ಲ ಮದ್ಯ

ಬೆಂಗಳೂರು: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಮದ್ಯಕ್ಕೆ ಬೇಡಿಕೆ ಭಾರಿ ಹೆಚ್ಚಾಗಿದೆ. ಬೇಡಿಕೆ ಹೆಚ್ಚಾದ ಪರಿಣಾಮ ಕಲವು ಕಡೆ ಮದ್ಯದ ದರ ಕೂಡ ಹೆಚ್ಚಾಗಿದ್ದು, ಹಣ ಕೊಟ್ಟರೂ ಬೇಡಿಕೆಗೆ ತಕ್ಕಂತೆ Read more…

ಕರೆಂಟ್‌ ಇಲ್ಲದಿದ್ದರೂ ಗಂಟೆಗಟ್ಟಲೆ ಓಡುತ್ತೆ ಈ ಫ್ಯಾನ್‌, ಬೆಲೆ ಕೂಡ ಅಗ್ಗ…!

ಈಗ ಬಿರು ಬೇಸಿಗೆ ಜೊತೆಗೆ ವಿದ್ಯುತ್ ಕಡಿತದ ಸಮಸ್ಯೆಯೂ ಹೆಚ್ಚಾಗಿದೆ. ಫ್ಯಾನ್‌ ಮತ್ತು ಎಸಿ ಇಲ್ಲದೆ ಬದುಕುವುದೇ ಅಸಾಧ್ಯ ಎಂಬಂತಹ ಸ್ಥಿತಿಯಿದೆ. ಆಗಾಗ ವಿದ್ಯುತ್‌ ಕಡಿತ ಮಾಡಿಬಿಟ್ಟರೆ ಸೆಖೆಯಿಂದ Read more…

ಚಿನ್ನದ ದರ ಮತ್ತೆ ಹೆಚ್ಚಳ: ಚಿನ್ನ 590 ರೂ., ಬೆಳ್ಳಿ 420 ರೂ. ಏರಿಕೆ

ನವದೆಹಲಿ: ಚಿನ್ನ ಮತ್ತು ಬೆಳ್ಳಿ ದರ ಮತ್ತೆ ಏರಿಕೆ ಕಂಡಿದೆ. ದೆಹಲಿಯ ಚಿನಿವಾರ ಪೇಟೆಯಲ್ಲಿ ಬುಧವಾರ 10 ಗ್ರಾಂ ಚಿನ್ನದ ದರ 590 ರೂ. ಹೆಚ್ಚಳವಾಗಿದ್ದು 61,040 ರೂ.ಗೆ Read more…

ಜನ ಸಾಮಾನ್ಯರಿಗೆ ಶಾಕಿಂಗ್ ನ್ಯೂಸ್: ಎಳನೀರು ದರ 40 -50 ರೂ.ಗೆ ಹೆಚ್ಚಳ

ಬೆಂಗಳೂರು: ಬೇಸಿಗೆ ಬಿಸಿಲಿನ ಪ್ರಖರತೆ ಹೆಚ್ಚಾಗುತ್ತಿದ್ದಂತೆ ದಾಹ ನೀಗಿಸಿಕೊಳ್ಳಲು ಜನರು ತಂಪು ಪಾನೀಯ, ಎಳನೀರು, ಐಸ್ ಕ್ರೀಂ ಮೊರೆ ಹೋಗಿದ್ದಾರೆ. ಕಳೆದು ತಿಂಗಳು 30 ರಿಂದ 35 ರೂ. Read more…

ಮದ್ಯಪ್ರಿಯರಿಗೆ ಶಾಕಿಂಗ್ ನ್ಯೂಸ್: ಬೇಡಿಕೆಯಷ್ಟು ಸಿಗದ ಮದ್ಯ

ಬೆಂಗಳೂರು: ವಿಧಾನಸಭೆ ಚುನಾವಣೆಯ ಹೊತ್ತಲ್ಲೇ ಮದ್ಯಪ್ರಿಯರಿಗೆ ಬೇಡಿಕೆಯಷ್ಟು ಮದ್ಯ ಸಿಗದೇ ಆಘಾತ ಉಂಟಾಗಿದೆ. ಮದ್ಯಕ್ಕೆ ಭಾರಿ ಬೇಡಿಕೆ ಹೆಚ್ಚಾಗಿದ್ದು, 15 ದಿನಗಳ ಅವಧಿಯಲ್ಲಿ ಶೇಕಡ 20ರಷ್ಟು ಬೇಡಿಕೆ ಜಾಸ್ತಿಯಾಗಿದೆ. Read more…

ಮೊಟ್ಟೆ ಪ್ರಿಯರಿಗೆ ಶಾಕಿಂಗ್ ನ್ಯೂಸ್: ಮೊಟ್ಟೆ ಉತ್ಪಾದನೆ ಶೇ. 15 ರಷ್ಟು ಕುಸಿತ

ಬೆಂಗಳೂರು: ಭಾರೀ ಬಿಸಿಲ ಬೇಗೆ, ಕೋಳಿ ಆಹಾರದ ಹೆಚ್ಚಳ, ನೀರಿನ ಕೊರತೆ ಸೇರಿದಂತೆ ಹಲವು ಕಾರಣಗಳಿಂದ ಕೋಳಿ ಸಾಕಾಣೆ ಮೇಲೆ ಪರಿಣಾಮ ಉಂಟಾಗಿದ್ದು, ಮೊಟ್ಟೆ ಉತ್ಪಾದನೆಯಲ್ಲಿ ಶೇಕಡ 15 Read more…

ಗಗನಕ್ಕೇರಿದ ಅಕ್ಕಿ ದರ: ಜನ ಸಾಮಾನ್ಯರು ತತ್ತರ: ಕರಾವಳಿ ಜನರ ಪ್ರಮುಖ ಆಹಾರ ಕುಚ್ಚಲಕ್ಕಿ ದರ ಕ್ವಿಂಟಾಲ್ ಗೆ 1000 ರೂ. ಏರಿಕೆ

ಕರಾವಳಿ ಪ್ರದೇಶದ ಜನರ ಪ್ರಮುಖ ಆಹಾರವಾದ ಕುಚ್ಚಲಕ್ಕಿ ದರ ಬಾರಿ ಏರಿಕೆ ಕಂಡಿದ್ದು, ಜನಸಾಮಾನ್ಯರು ತತ್ತರಿಸಿದ್ದಾರೆ. ಕಳೆದ ಒಂದು ವರ್ಷದ ಅವಧಿಯಲ್ಲಿ ಒಂದು ಕ್ವಿಂಟಾಲ್ ಕುಚ್ಚಲಕ್ಕಿ ದರ 1000 Read more…

ಬೆಲೆ ಏರಿಕೆಯಿಂದ ತತ್ತರಿಸಿದ ಜನಸಾಮಾನ್ಯರಿಗೆ ಶಾಕಿಂಗ್ ನ್ಯೂಸ್: ಸಕ್ಕರೆ ದರ ಶೇಕಡ 6 ರಷ್ಟು ಏರಿಕೆ

ಮುಂಬೈ: ಮೊದಲೇ ಬೆಲೆ ಏರಿಕೆಯಿಂದ ತತ್ತರಿಸಿದ ಜನಸಾಮಾನ್ಯರಿಗೆ ಗಾಯದ ಮೇಲೆ ಬರೆ ಎಳೆದಂತೆ ಸಕ್ಕರೆ ದರ ಶೇಕಡ 6 ರಷ್ಟು ಏರಿಕೆಯಾಗಿದೆ. ಕಳೆದ ಎರಡು ವಾರದಲ್ಲಿ ಶೇಕಡ 6 Read more…

ಗುಡ್ ನ್ಯೂಸ್: ಅಡುಗೆ ಅನಿಲ ಬೆಲೆ ಇಳಿಕೆ; ದೆಹಲಿಯಲ್ಲಿ CNG, ಪೈಪ್ಡ್ ಅಡುಗೆ ಅನಿಲದ ಬೆಲೆ 6 ರೂ.ವರೆಗೆ ಕಡಿತ

ನವದೆಹಲಿ: ನೈಸರ್ಗಿಕ ಅನಿಲದ ಬೆಲೆ ಸೂತ್ರವನ್ನು ಸರ್ಕಾರ ಬದಲಾಯಿಸಿದ ನಂತರ ರಾಷ್ಟ್ರ ರಾಜಧಾನಿಯಲ್ಲಿ ಶನಿವಾರದಂದು ಸಿಎನ್‌ಜಿ ಮತ್ತು ಪೈಪ್ಡ್ ಅಡುಗೆ ಅನಿಲದ ಬೆಲೆಗಳನ್ನು 6 ರೂ.ವರೆಗೆ ಕಡಿತಗೊಳಿಸಲಾಗಿದೆ. ದೆಹಲಿಯಲ್ಲಿ Read more…

ವಿದ್ಯುತ್ ದರ ಏರಿಕೆ ಆತಂಕದಲ್ಲಿದ್ದವರಿಗೆ ಗುಡ್ ನ್ಯೂಸ್: ನೀತಿ ಸಂಹಿತೆ ಪರಿಣಾಮ ದರ ಪರಿಷ್ಕರಣೆ ಮುಂದೂಡಿಕೆ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಕರ್ನಾಟಕ ವಿದ್ಯುತ್ಛಕ್ತಿ ನಿಯಂತ್ರಣ ಮಂಡಳಿ ವಿದ್ಯುತ್ ದರ ಪರಿಷ್ಕರಣೆ ಅನ್ವಯ ಹೊಸ ದರಗಳ ಪ್ರಕಟಣೆಯನ್ನು ಮುಂದೂಡಿದೆ. ಮಂಡಳಿಯ Read more…

ದೇಶದ ಜನತೆಗೆ ಕೇಂದ್ರದಿಂದ ಗುಡ್ ನ್ಯೂಸ್: 651 ಅಗತ್ಯ ಔಷಧಗಳ ದರ ಇಳಿಕೆ

ನವದೆಹಲಿ: ಕೇಂದ್ರ ಸರ್ಕಾರ ಅಗತ್ಯ ಔಷಧಗಳ ಧರಣಿಕೆಗೆ ಕ್ರಮ ಕೈಗೊಂಡಿದ್ದು, 651 ಅಗತ್ಯ ಔಷಧಗಳ ದರ ಸರಾಸರಿ ಶೇಕಡ 6.73 ರಷ್ಟು ಇಳಿಕೆಯಾಗಿದೆ. ಅನುಸೂಚಿತ ಔಷಧಗಳ ಗರಿಷ್ಠ ದರ Read more…

BIG NEWS: ಬೆಲೆ ಏರಿಕೆಯಿಂದ ತತ್ತರಿಸಿರುವ ಜನಸಾಮಾನ್ಯರಿಗೆ ಮತ್ತೊಂದು ಶಾಕ್; ಹೋಟೆಲ್ ತಿನಿಸುಗಳು ಮತ್ತಷ್ಟು ದುಬಾರಿ

ದೈನಂದಿನ ವಸ್ತುಗಳ ಬೆಲೆ ಏರಿಕೆಯಿಂದ ಈಗಾಗಲೇ ಜನಸಾಮಾನ್ಯರು ತತ್ತರಿಸಿ ಹೋಗಿದ್ದಾರೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆಯಾದರೂ ಅದರ ಲಾಭ ವಾಹನ ಸವಾರರಿಗೆ ವರ್ಗಾವಣೆಯಾಗುತ್ತಿಲ್ಲ. ಇದರ ಜೊತೆಗೆ Read more…

ಹಿಂಗಾರು ಹಂಗಾಮಿನಲ್ಲಿ 3 ಲಕ್ಷ ಟನ್ ಈರುಳ್ಳಿ ಖರೀದಿ

ಕಳೆದ ತಿಂಗಳಿನಿಂದ ಈರುಳ್ಳಿ ಬೆಲೆಯಲ್ಲಿ ಭಾರಿ ಇಳಿಕೆ ಕಾಣುತ್ತಿದ್ದು ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಲ್ಲದೆ ಬೆಂಬಲ ಬೆಲೆಯನ್ನು ನೀಡುವಂತೆ ಆಗ್ರಹಿಸಿ ಮಹಾರಾಷ್ಟ್ರದಲ್ಲಿ ಬೆಳೆಗಾರರು ಪ್ರತಿಭಟನೆ ನಡೆಸುತ್ತಿದ್ದಾರೆ. ಇದರ ಮಧ್ಯೆ Read more…

ರೈತರಿಗೆ ಗುಡ್ ನ್ಯೂಸ್: ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿ ಅವಧಿ ವಿಸ್ತರಣೆ

ಚಿತ್ರದುರ್ಗ: 2022-23ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ರಾಜ್ಯದ ರೈತರಿಂದ ರಾಗಿ ಖರೀದಿ ಅವಧಿಯನ್ನು ಏಪ್ರಿಲ್ 30 ರವರೆಗೆ ವಿಸ್ತರಿಸಲಾಗಿದೆ. ರಾಜ್ಯದ ರೈತರಿಂದ ಕನಿಷ್ಟ Read more…

ಚಿನ್ನಾಭರಣ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ಚಿನ್ನದ ದರ ಭಾರಿ ಇಳಿಕೆ

ನವದೆಹಲಿ: ಚಿನ್ನದ ದರ 10 ಗ್ರಾಂಗೆ 640 ರೂ. ಬೆಳ್ಳಿ ದರ ಕೆಜಿಗೆ 700 ರೂ. ಹೇಳಿಕೆಯಾಗಿದೆ. ನವದೆಹಲಿಯ ಚಿನಿವಾರ ಪೇಟೆಯಲ್ಲಿ ಸೋಮವಾರ 10 ಗ್ರಾಂ ಚಿನ್ನದ ದರ Read more…

ಚಿನ್ನಾಭರಣ ಖರೀದಿಸುವವರಿಗೆ ಶುಭ ಸುದ್ದಿ: ಚಿನ್ನದ ಬೆಲೆ 800 ರೂ. ಇಳಿಕೆ

ಗುಡ್‌ ರಿಟರ್ನ್ಸ್‌ ಅಂಕಿಅಂಶಗಳ ಪ್ರಕಾರ, ಭಾರತದಲ್ಲಿ ಚಿನ್ನದ ಬೆಲೆ ಇಳಿಕೆಯಾಗಿದೆ. 22 ಕ್ಯಾರೆಟ್ ಚಿನ್ನ ಬುಧವಾರ 5,500 ರೂ.ಗೆ ಹೋಲಿಸಿದರೆ 5,420 ರ ದರದಲ್ಲಿ ಮಾರಾಟವಾಗಿದೆ. 8 ಗ್ರಾಂ Read more…

ಕವಾಸಕಿಯ 2 ಮಾದರಿಗಳು ಭಾರತದಲ್ಲಿ ಬಿಡುಗಡೆ: ಇಲ್ಲಿದೆ ಬೆಲೆ ಸೇರಿದಂತೆ ಇತರೆ ವಿಶೇಷತೆ

ಕವಾಸಕಿ ಅಂತಿಮವಾಗಿ ತನ್ನ ಪ್ರಮುಖ ಮಾದರಿಗಳಾದ ನಿಂಜಾ Z H2 ಮತ್ತು Z H2 SE ಅನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಇದರ ಬೆಲೆಯು 23.02 ಲಕ್ಷದಿಂದ (ಎಕ್ಸ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...