alex Certify Price | Kannada Dunia | Kannada News | Karnataka News | India News - Part 16
ಕನ್ನಡ ದುನಿಯಾ
    Dailyhunt JioNews

Kannada Duniya

ಜನ ಸಾಮಾನ್ಯರಿಗೆ ಭರ್ಜರಿ ಶುಭ ಸುದ್ದಿ: ಅಡುಗೆ ಎಣ್ಣೆ ಸೇರಿ ಅಗತ್ಯ ವಸ್ತುಗಳ ದರ ಇಳಿಕೆ

ನವದೆಹಲಿ: ಅಗತ್ಯ ವಸ್ತುಗಳ ಬೆಲೆ ಸೆಪ್ಟೆಂಬರ್‌ ನಲ್ಲಿ ಇಳಿಕೆಯಾಗಿದೆ ಎಂದು ಸರ್ಕಾರ ಹೇಳಿದೆ. ಅಗತ್ಯ ವಸ್ತುಗಳ ಬೆಲೆಗಳು, ವಿಶೇಷವಾಗಿ ಖಾದ್ಯ ತೈಲಗಳ ಬೆಲೆ ಹಿಂದಿನ ವರ್ಷಗಳಿಗೆ ಹೋಲಿಸಿದರೆ ಈ Read more…

ಹಬ್ಬದ ಹೊತ್ತಲ್ಲೇ ಜನತೆಗೆ ಸಿಹಿ ಸುದ್ದಿ: ಅಡುಗೆ ಎಣ್ಣೆ ದರ ಮತ್ತಷ್ಟು ಇಳಿಕೆ…?

ನವದೆಹಲಿ: ಹಬ್ಬದ ಹೊತ್ತಲ್ಲೇ ಜನಸಾಮಾನ್ಯರಿಗೆ ಸಿಹಿ ಸುದ್ದಿ ಸಿಕ್ಕಿದೆ. ಅಡುಗೆ ಎಣ್ಣೆ ದರ ಇಳಿಕೆಯಾಗಲಿದೆ. ದೇಶಿಯ ಮಾರುಕಟ್ಟೆಯಲ್ಲಿ ಅಡುಗೆ ಎಣ್ಣೆ ಬೆಲೆ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಅಡುಗೆ ಎಣ್ಣೆ Read more…

ದಸರಾ ಹಬ್ಬದ ಹೊತ್ತಲ್ಲೇ ಹಾಲು ಉತ್ಪಾದಕರಿಗೆ ಸಿಹಿ ಸುದ್ದಿ: ಹಾಲಿನ ದರ ಪರಿಷ್ಕರಣೆ; ಲೀಟರ್ ಗೆ 1 ರೂ. ಹೆಚ್ಚಳ

ಧಾರವಾಡ: ಧಾರವಾಡ, ಗದಗ ಮತ್ತು ಉತ್ತರಕನ್ನಡ ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗಿ ಬೆಳೆ ಹಾನಿ ಸಂಭವಿಸಿ ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ, ಹಾಲು ಉತ್ಪಾದಕ ರೈತರಿಗೆ ಹಾಲು ಉತ್ಪಾದನಾ Read more…

BIG BREAKING: ವಾಣಿಜ್ಯ LPG ಸಿಲಿಂಡರ್ ದರ 25.5 ರೂ. ಇಳಿಕೆ; 5 ವರ್ಷಗಳಲ್ಲಿ 58 ಬಾರಿ ದರ ಪರಿಷ್ಕರಣೆ; ಶೇ. 45 ರಷ್ಟು ಬೆಲೆ ಏರಿಕೆ

ನವದೆಹಲಿ: ವಾಣಿಜ್ಯ ಎಲ್.ಪಿ.ಜಿ. ಸಿಲಿಂಡರ್ ಬೆಲೆ 25.5 ರೂಪಾಯಿ ಇಳಿಕೆಯಾಗಿದೆ. ಕಡಿಮೆಯಾದ ಹೊಸ ದರಗಳು ಇಂದಿನಿಂದ ಜಾರಿಗೆ ಬರಲಿವೆ. ತೈಲ ಮಾರುಕಟ್ಟೆ ಕಂಪನಿಗಳು ತಕ್ಷಣದಿಂದಲೇ ಜಾರಿಗೆ ಬರುವಂತೆ ಪ್ರತಿ Read more…

ಹಬ್ಬದ ಸಂದರ್ಭದಲ್ಲಿ ಚಿನ್ನ ಖರೀದಿಸುವ ಲೆಕ್ಕಾಚಾರದಲ್ಲಿದ್ದವರಿಗೆ ಭರ್ಜರಿ ‘ಗುಡ್ ನ್ಯೂಸ್’

ಹಬ್ಬದ ಸಂದರ್ಭದಲ್ಲಿ ಹೊಸ ವಸ್ತುಗಳನ್ನು ತರಲು ಜನ ಬಯಸುತ್ತಾರೆ. ಹೀಗಾಗಿ ಈ ವೇಳೆ ರಿಯಾಯಿತಿಗಳ ದೊಡ್ಡ ಕೊಡುಗೆಯೇ ಇರುತ್ತದೆ. ಜೊತೆಗೆ ಆಭರಣಗಳನ್ನು ಖರೀದಿಸಲು ಸಹ ಹೆಣ್ಣು ಮಕ್ಕಳು ಮುಂದಾಗುತ್ತಾರೆ Read more…

ರಾಜ್ಯದ ರೈತರಿಗೆ ಸಚಿವ ಸುನಿಲ್ ಕುಮಾರ್ ಗುಡ್ ನ್ಯೂಸ್: 7 ಗಂಟೆ ವಿದ್ಯುತ್ ನಿಶ್ಚಿತ

ಮೈಸೂರು: ರಾಜ್ಯದಲ್ಲಿ ಪ್ರತಿ ಮೂರು ತಿಂಗಳಿಗೊಮ್ಮೆ ವಿದ್ಯುತ್ ದರ ಪರಿಷ್ಕರಿಸಬೇಕು. ವಿದ್ಯುತ್ ದರ ಒಮ್ಮೆ ಹೆಚ್ಚಾದರೆ ಮತ್ತೊಮ್ಮೆ ಕಡಿಮೆಯಾಗುತ್ತದೆ ಎಂದು ಇಂಧನ ಇಲಾಖೆ ಸಚಿವ ವಿ. ಸುನಿಲ್ ಕುಮಾರ್ Read more…

ಹಾಲಿನ ದರ ಹೆಚ್ಚಳದ ಆತಂಕದಲ್ಲಿದ್ದ ಜನಸಾಮಾನ್ಯರಿಗೆ ಗುಡ್ ನ್ಯೂಸ್: ಹಾಲಿನ ದರ ಹೆಚ್ಚಳಕ್ಕೆ ಸಿಎಂ ಬ್ರೇಕ್

ಬೆಂಗಳೂರು: ಪ್ರತಿ ಲೀಟರ್ ಹಾಲಿನ ದರ ಮೂರು ಹೆಚ್ಚಳ ಮಾಡುವಂತೆ ಕೆಎಂಎಫ್ ಸಲ್ಲಿಸಿದ ಪ್ರಸ್ತಾವನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬ್ರೇಕ್ ಹಾಕಿದ್ದಾರೆ. ಹಾಲು ಉತ್ಪಾದಕರಿಗೆ ಹೆಚ್ಚಿನ ಬೆಲೆ ಕೊಡಬೇಕು. Read more…

ಅಕ್ಕಿ ಬೆಲೆ ಏರಿಕೆ ಆತಂಕದಲ್ಲಿದ್ದ ಜನತೆಗೆ ಸರ್ಕಾರದಿಂದ ಸಿಹಿ ಸುದ್ದಿ

ನವದೆಹಲಿ: ದೇಶದಲ್ಲಿ ಅತಿವೃಷ್ಟಿಯಿಂದಾಗಿ ಭತ್ತದ ಬಿತ್ತನೆ ಪ್ರಮಾಣದಲ್ಲಿ ಇಳಿಕೆ, ಇಳುವರಿ ಕುಂಠಿತ ಮೊದಲಾದ ಕಾರಣದಿಂದ ಮುಂದಿನ ದಿನಗಳಲ್ಲಿ ಅಕ್ಕಿಯ ದರ ಮತ್ತಷ್ಟು ಏರಿಕೆ ಕಾಣಲಿದೆ ಎಂಬ ಆತಂಕದಲ್ಲಿದ್ದ ಜನಸಾಮಾನ್ಯರಿಗೆ Read more…

ರಾಜ್ಯದ ಜನತೆಗೆ ಮತ್ತೆ ಬಿಗ್ ಶಾಕ್: ವಿದ್ಯುತ್ ದರ ಯುನಿಟ್ ಗೆ 43 ಪೈಸೆವರೆಗೆ ಏರಿಕೆ

ಬೆಂಗಳೂರು: ವಿದ್ಯುತ್ ಖರೀದಿ ದರ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಆ ಹೊರೆಯನ್ನು ಗ್ರಾಹಕರಿಗೆ ವರ್ಗಾಯಿಸಲು ಎಸ್ಕಾಂಗಳು ನಿರ್ಧರಿಸಿವೆ. ಆರು ತಿಂಗಳ ಕಾಲ ಯೂನಿಟ್ ವಿದ್ಯುತ್ ಗೆ 43 ಪೈಸೆವರೆಗೆ ಹೆಚ್ಚು Read more…

ಜಿಯೋ ಬಳಕೆದಾರರಿಗೆ ಬಂಪರ್; ಗ್ರಾಹಕರನ್ನು ಸೆಳೆಯುತ್ತಿದೆ ಹೊಸ ಪ್ಲಾನ್‌

ಕಡಿಮೆ ದರದಲ್ಲಿ ಗ್ರಾಹಕರಿಗೆ ಅತ್ಯುತ್ತಮ ಸೇವೆಯನ್ನು ಒದಗಿಸ್ತಾ ಇರೋ ಟೆಲಿಕಾಂ ಸಂಸ್ಥೆಗಳ ಪೈಕಿ ರಿಲಯನ್ಸ್‌ ಜಿಯೋ ಮೊದಲ ಸ್ಥಾನದಲ್ಲಿದೆ. ಜಿಯೋ ಅದ್ಭುತವಾದ ಪ್ರೀಪೇಯ್ಡ್ ಮತ್ತು ಪೋಸ್ಟ್‌ಪೇಯ್ಡ್ ಯೋಜನೆಗಳ ಮೂಲಕ Read more…

ಮತ್ತೆ ‘ಕಣ್ಣೀರುಳ್ಳಿ’: ಗ್ರಾಹಕರಿಗೆ ಬೆಲೆ ಏರಿಕೆ ಶಾಕ್, ಬೆಳೆ ಹಾನಿಯಿಂದ ರೈತರಿಗೆ ಸಂಕಷ್ಟ; ದರ ಕುಸಿತ ಆತಂಕ

ಸುಮಾರು 40 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬೆಳೆದ ಈರುಳ್ಳಿ ಬೆಳೆ ಭಾರಿ ಮಳೆಯಿಂದಾಗಿ ಹಾನಿಗೀಡಾಗಿದೆ. ಪ್ರತೀ ಎಕರೆಗೆ ಈರುಳ್ಳಿ ಬೆಳೆಯಲು ಸುಮಾರು 50 ಸಾವಿರ ರೂ. ಖರ್ಚಾಗುತ್ತಿದ್ದು, ಬೆಳೆ Read more…

BIG BREAKING: ಹಾಲಿನ ದರ 3 ರೂ. ಹೆಚ್ಚಳಕ್ಕೆ ತೀರ್ಮಾನ: ಸಚಿವ ಎಸ್.ಟಿ. ಸೋಮಶೇಖರ್

ಬೆಂಗಳೂರು: ಹಾಲಿನ ದರ 3 ರೂ. ಹೆಚ್ಚಳಕ್ಕೆ ತೀರ್ಮಾನಿಸಿದ್ದು, ತಕ್ಷಣವೇ ದರ ಹೆಚ್ಚಳದ ಬಗ್ಗೆ ನಿರ್ಧಾರ ಕೈಗೊಳ್ಳಬೇಕೆಂದು ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗುವುದು ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ Read more…

BIG NEWS: ಇಂದೂ ಕೂಡ ಸೆನ್ಸೆಕ್ಸ್ ಜಿಗಿತ; 18,000 ಹಂತ ತಲುಪಿದ ನಿಫ್ಟಿ

ಮುಂಬೈ ಷೇರು ಮಾರುಕಟ್ಟೆಯಲ್ಲಿ ಇಂದು ಕೂಡ ಏರಿಕೆ ಕಂಡು ಬಂದಿದ್ದು, ಬಿಎಸ್‌ಇ ಗೇಜ್ ಸೆನ್ಸೆಕ್ಸ್ 300 ಪಾಯಿಂಟ್‌ ಗಳಿಗಿಂತ ಅಧಿಕ ಏರಿಕೆ ಕಂಡಿದ್ದರೆ ಎನ್‌ಎಸ್‌ಇ ನಿಫ್ಟಿ ಮಂಗಳವಾರದ ಆರಂಭಿಕ Read more…

ಹಾಲಿನ ದರ 3 ರೂ. ಏರಿಕೆಗೆ KMF ನಿರ್ಧಾರ: ಸರ್ಕಾರ ಅನುಮತಿ ನೀಡಿದಲ್ಲಿ ದರ ಹೆಚ್ಚಳಕ್ಕೆ ಸಿದ್ಧತೆ

ಬೆಂಗಳೂರು: ಹಾಲಿನ ದರ 3 ರೂಪಾಯಿ ಏರಿಕೆ ಮಾಡಲು ಕೆಎಂಎಫ್ ನಿರ್ಧಾರ ಕೈಗೊಂಡಿದೆ. ಕೆಎಂಎಫ್ ಅಧ್ಯಕ್ಷರ ಸಭೆಯಲ್ಲಿ ಹಾಲಿನ ದರ ಏರಿಕೆಗೆ ನಿರ್ಧರಿಸಲಾಗಿದ್ದು, ಸರ್ಕಾರ ಅನುಮತಿ ನೀಡಿದಲ್ಲಿ 3 Read more…

ಗ್ರಾಹಕರಿಗೆ ಕೆಎಂಎಫ್ ಬಿಗ್ ಶಾಕ್: ನಂದಿನಿ ತುಪ್ಪದ ದರ ಏರಿಕೆ: ಹಾಲಿನ ದರವೂ ಹೆಚ್ಚಳ ಸಾಧ್ಯತೆ

ಬೆಂಗಳೂರು: ಕೆಎಂಎಫ್ ತುಪ್ಪದ ದರವನ್ನು ಏರಿಕೆ ಮಾಡಲಾಗಿದೆ. ಕಳೆದು ಒಂದು ತಿಂಗಳಿನಿಂದ 100 ರೂಪಾಯಿ ಏರಿಕೆ ಮಾಡಲಾಗಿದೆ. ಒಂದು ತಿಂಗಳ ಹಿಂದೆ ಒಂದು ಕೆಜಿ ನಂದಿನಿ ತುಪ್ಪಕ್ಕೆ 470 Read more…

ಬೆಲೆ ಏರಿಕೆ ಹೊತ್ತಲ್ಲೇ ಮತ್ತೊಂದು ಶಾಕ್: ಹಾಲಿನ ದರ 3 ರೂ. ಹೆಚ್ಚಳಕ್ಕೆ ಕೆಎಂಎಫ್ ನಿರ್ಧಾರ

ಬೆಂಗಳೂರು: ನಂದಿನಿ ಹಾಲಿನ ದರವನ್ನು ಮೂರು ರೂಪಾಯಿ ಹೆಚ್ಚಳ ಮಾಡಲು ಕೆಎಂಎಫ್ ನಿರ್ಧರಿಸಿದೆ, ದರ ಹೆಚ್ಚಳ ಮಾಡುವಂತೆ ಸರ್ಕಾರಕ್ಕೆ ಕಳೆದ 8 ತಿಂಗಳಿನಿಂದ ಮನವಿ ಮಾಡುತ್ತಿದ್ದರೂ, ಕ್ರಮ ಕೈಗೊಂಡಿಲ್ಲ. Read more…

ಅಗತ್ಯ ವಸ್ತುಗಳ ಬೆಲೆ ಏರಿಕೆ ಹೊತ್ತಲ್ಲೇ ಟೊಮೆಟೊ ದರ ಮತ್ತೆ ಹೆಚ್ಚಳ: ಗ್ರಾಹಕರು ಕಂಗಾಲು

ಮಂಗಳೂರು: ಕೆಲವು ದಿನಗಳಿಂದ ಭಾರಿ ಇಳಿಕೆ ಕಂಡಿದ್ದ ಟೊಮೆಟೊ ದರ ಮತ್ತೆ ಗಗನಮುಖಿಯಾಗಿದ್ದು, ಗ್ರಾಹಕರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಕೆಜಿಗೆ 10 ರೂಪಾಯಿ ಇದ್ದ ಟೊಮೆಟೊ 20 ರೂಪಾಯಿವರೆಗೆ Read more…

ಪರಸ್ಪರ ಟಕ್ಕರ್‌ ಕೊಡ್ತಿವೆ ಹೋಂಡಾ ಹಾಗೂ ಬಜಾಜ್‌ ಬೈಕ್‌ಗಳು; ಇಲ್ಲಿದೆ ಅವುಗಳ ವಿಶೇಷತೆ…!

ಹೋಂಡಾ ಕಂಪನಿ ಇತ್ತೀಚೆಗಷ್ಟೆ CB300F ಮೋಟಾರ್‌ ಸೈಕಲ್‌ ಅನ್ನು ಭಾರತೀಯ ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ಬಿಗ್‌ವಿಂಗ್‌ ಡೀಲರ್‌ಶಿಪ್‌ ಮೂಲಕ ಇದನ್ನು ಮಾರಾಟ ಮಾಡಲಾಗ್ತಿದೆ. CB400F ಮೋಟಾರ್‌ ಸೈಕಲ್‌ಗೆ ಬಜಾಜ್‌ Read more…

ಜನಸಾಮಾನ್ಯರಿಗೆ ಮತ್ತೊಂದು ಬಿಗ್ ಶಾಕ್: ಅಕ್ಕಿ ದರ ಗಗನಕ್ಕೆ; ಕೆಜಿಗೆ 8 -10 ರೂ. ಏರಿಕೆ

ಬೆಂಗಳೂರು: ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಕಂಗಾಲಾಗಿರುವ ಜನಸಾಮಾನ್ಯರಿಗೆ ಮತ್ತೊಂದು ಬಿಗ್ ಶಾಕ್ ಎದುರಾಗಿದೆ. ಒಂದು, ಎರಡು ರೂ. ನಂತೆ ಏರಿಕೆಯಾಗುತ್ತಿದ್ದ ಅಕ್ಕಿದರ ಕಳೆದ ಎರಡು ತಿಂಗಳ ಅವಧಿಯಲ್ಲಿ Read more…

ಹಾಲು ಉತ್ಪಾದಕ ರೈತರಿಗೆ ಗುಡ್ ನ್ಯೂಸ್: ಹಾಲಿನ ಖರೀದಿ ದರ ಹೆಚ್ಚಳ

ಬಳ್ಳಾರಿ: ರಾಯಚೂರು, ಬಳ್ಳಾರಿ, ಕೊಪ್ಪಳ ಮತ್ತು ವಿಜಯನಗರ ಜಿಲ್ಲಾ ಹಾಲು ಒಕ್ಕೂಟದಿಂದ ಸೆ.11 ರಿಂದ ಹಾಲಿನ ಖರೀದಿ ದರವನ್ನು ಲೀಟರ್ ಗೆ 1 ರೂ. ಹೆಚ್ಚಿಸಲಾಗಿದೆ ಎಂದು ರಾಬಕೊವಿ Read more…

ವಾಹನ ಸವಾರರಿಗೆ ಸಿಹಿ ಸುದ್ದಿ; ಭಾರಿ ಕುಸಿತ ಕಂಡ ಕಚ್ಚಾ ತೈಲ ದರ: ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಸಾಧ್ಯತೆ

ನವದೆಹಲಿ: ಬೇಡಿಕೆ ಕುಸಿತದ ಪರಿಣಾಮ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬ್ರೆಂಟ್ ಬ್ಯಾರಲ್ ಗೆ 90 ಡಾಲರ್ ಗಿಂತಲೂ ಕಡಿಮೆಯಾಗಿದ್ದು, ಕಳೆದ ಜನವರಿ ನಂತರ ಇದು ಅತ್ಯಂತ ಕನಿಷ್ಠ Read more…

ಈ ಪಾನ್​ ಬೀಡಾ ಬೆಲೆ ಕೇಳಿದ್ರೆ ತಿರುಗುತ್ತೆ ತಲೆ….!

ಪಾನ್​ ಬೀಡಾ ತಿನ್ನುವವರ ಸಂಖ್ಯೆ ದೊಡ್ಡದಿದೆ. ದಿನ ನಿತ್ಯ ಚಟಕ್ಕೆ ತಿನ್ನುವವರು, ಅಪರೂಪಕ್ಕೆ ತಿನ್ನುವವರು, ವಿಶೇಷ ಸಂದರ್ಭದಲ್ಲಿ ಬಳಸುವವರು ಇದ್ದಾರೆ. ಹೀಗಾಗಿಯೇ ಪಾನ್​ ಬೀಡಾ ಅಂಗಡಿ ಬಹಳಷ್ಟು ಸಿಗುತ್ತವೆ. Read more…

ಭಾರತದಲ್ಲಿ ಏರಿಕೆಯಾದ ಅಕ್ಕಿ ಬೆಲೆ, ಇದಕ್ಕೆ ಕಾರಣ ಏನು ಗೊತ್ತಾ…..?

ದೇಶದಲ್ಲಿ ದಿಢೀರ್ ಆಗಿ ಅಕ್ಕಿಯ ಬೆಲೆ ಏರಿಕೆ ಕಂಡಿದೆ. ಕಳೆದ ವಾರದಿಂದ ಸುಮಾರು ಶೇ.5 ರಷ್ಟು ಬೆಲೆ ಏರಿಕೆ ಕಂಡಿದೆ. ಇದಕ್ಕೆ ಮುಖ್ಯ ಕಾರಣ ಎಂದರೆ ಬಾಂಗ್ಲಾದೇಶ ಅಕ್ಕಿ Read more…

‘ಮೊಬೈಲ್‌’ ಪ್ರಿಯರನ್ನು ಸೆಳೆಯುತ್ತಿವೆ ಹೊಸದಾಗಿ ಬಿಡುಗಡೆಯಾಗಿರೋ Redmi ಫೋನ್‌ಗಳು; ಇಲ್ಲಿದೆ ಅದರ ವಿಶೇಷತೆ….!

ಮೊಬೈಲ್‌ ಪ್ರಿಯರಿಗಾಗಿ ರೆಡ್ಮಿಯ ಎರಡು ಫೋನ್‌ಗಳು ಮಾರುಕಟ್ಟೆಗೆ ಬಂದಿವೆ. Redmi A1 ಮತ್ತು Redmi 11 Prime ಫೋನ್‌ಗಳನ್ನು ಕಂಪನಿ ಲಾಂಚ್ ಮಾಡಿದೆ. ಇದೇ ಮೊದಲ ಬಾರಿಗೆ Redmi, Read more…

ಖಾದ್ಯ ತೈಲದ ಬೆಲೆ ಕುಸಿತ, ಇಲ್ಲಿದೆ ದರ ಇಳಿಕೆ ಮಾಹಿತಿ

ನವದೆಹಲಿ: ಜನಸಾಮಾನ್ಯರಿಗೆ ಒಂದು ರಿಲೀಫ್ ನ್ಯೂಸ್ ಇಲ್ಲಿದೆ. ಕಳೆದ ವಾರ ವಿದೇಶಿ ಮಾರುಕಟ್ಟೆಗಳಲ್ಲಿ ಕಚ್ಚಾ ತಾಳೆ ಎಣ್ಣೆ(ಸಿಪಿಒ), ಪಾಮೋಲಿನ್ ಮತ್ತು ಸಾಸಿವೆ ತೈಲ ಬೆಲೆಗಳ ಸ್ಥಗಿತ ಕಾರಣ ದೇಶಾದ್ಯಂತ Read more…

ಹಬ್ಬದ ಹೊತ್ತಲ್ಲೇ ಜನಸಾಮಾನ್ಯರಿಗೆ ಶಾಕಿಂಗ್ ನ್ಯೂಸ್: ನಂದಿನಿ ಹಾಲಿನ ದರ ಏರಿಕೆ ಸಾಧ್ಯತೆ

ಬೆಂಗಳೂರು: ಅಡುಗೆ ಎಣ್ಣೆ, ಇಂಧನ, ಗ್ಯಾಸ್ ಸಿಲಿಂಡರ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಹೊತ್ತಲ್ಲೇ ಜನಸಾಮಾನ್ಯರಿಗೆ ಮತ್ತೊಂದು ಶಾಕ್ ಎದುರಾಗಿದೆ. ನಂದಿನಿ ಹಾಲಿನ ದರ ಕೂಡ ಶೀಘ್ರವೇ Read more…

ಪ್ರವಾಸಕ್ಕೆ ಹೊರಟವರಿಗೆ ಸಿಹಿ ಸುದ್ದಿ: ದಸರಾ ವಿಶೇಷ ಟೂರ್ ಪ್ಯಾಕೇಜ್ ಘೋಷಣೆ

ಬೆಂಗಳೂರು: ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ವತಿಯಿಂದ ಮೈಸೂರು ಸಾರಿಗೆ ವಿಭಾಗದ ಸಹಯೋಗದಲ್ಲಿ ದಸರಾ ಮಹೋತ್ಸವ ಅಂಗವಾಗಿ ಪ್ರವಾಸಿ ತಾಣಗಳಿಗೆ ವಿಶೇಷ ಟೂರ್ ಪ್ಯಾಕೇಜ್ ಘೋಷಿಸಿದೆ. ನಿಗಮದ ಯಶವಂತಪುರದ Read more…

ತೊಗರಿ ಬೆಳೆಗಾರರಿಗೆ ಬಂಪರ್: ಕ್ವಿಂಟಲ್ ಗೆ 8275 ರೂ.

ಕಲ್ಬುರ್ಗಿ: ತೊಗರಿ ಬೇಳೆ ದರ ಕ್ವಿಂಟಲ್ ಗೆ 8275 ರೂಪಾಯಿಗೆ ಏರಿಕೆಯಾಗಿದೆ. ಕಲಬುರ್ಗಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ ತೊಗರಿ ಆವಕ ಕಡಿಮೆಯಾಗಿದೆ. ಸರ್ಕಾರ ಕಳೆದ ವರ್ಷ ಕ್ವಿಂಟಲ್ Read more…

Fuel Tax Update: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ನಡುವೆ ಹಣಕಾಸು ಸಚಿವರಿಂದ ಮಹತ್ವದ ಘೋಷಣೆ

ಹೆಚ್ಚುತ್ತಿರುವ ಪೆಟ್ರೋಲ್ ಮತ್ತು ಡೀಸೆಲ್ ಹಣದುಬ್ಬರದಿಂದ ತೊಂದರೆಗೀಡಾದ ಜನರಿಗೆ ಪ್ರಮುಖ ಸುದ್ದಿ ಇಲ್ಲಿದೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಇಂಧನದ ಬಗ್ಗೆ ಮಹತ್ವದ ಘೋಷಣೆ ಮಾಡಿದ್ದಾರೆ. ಪ್ರತಿ 15 Read more…

ಹಬ್ಬದ ಹೊತ್ತಲ್ಲೇ ಸಿಹಿ ಸುದ್ದಿ: ಅಡುಗೆ ಎಣ್ಣೆ, ಆಹಾರ ಪದಾರ್ಥ, ಎಲೆಕ್ಟ್ರಾನಿಕ್ ವಸ್ತುಗಳ ದರ ಇಳಿಕೆ

ನವದೆಹಲಿ: ಗೌರಿ ಗಣೇಶ ಹಬ್ಬ ಸಮೀಪಿಸುತ್ತಿರುವ ಹೊತ್ತಲ್ಲೇ ದೇಶದ ಜನತೆಗೆ ಸಿಹಿ ಸುದ್ದಿ ಸಿಕ್ಕಿದೆ. ಖಾದ್ಯ ತೈಲ, ಆಹಾರ ಪದಾರ್ಥಗಳು, ಎಲೆಕ್ಟ್ರಾನಿಕ್ ವಸ್ತುಗಳ ದರ ಇಳಿಕೆಯಾಗಿದೆ. ಖಾದ್ಯ ತೈಲದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...