alex Certify Price | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ ರೈತರಿಗೆ ಗುಡ್ ನ್ಯೂಸ್: ಹಾಲು ಖರೀದಿ ದರ ಲೀಟರ್ ಗೆ 5 ರೂ. ಹೆಚ್ಚಳಕ್ಕೆ ಸಿಎಂಗೆ ಕೆಎಂಎಫ್ ಮನವಿ

 ಬೆಂಗಳೂರು: ಹಾಲು ಖರೀದಿ ದರವನ್ನು ಲೀಟರ್ ಗೆ 5 ರೂಪಾಯಿ ಹೆಚ್ಚಿಸಬೇಕು ಎನ್ನುವ ರೈತರ ಬೇಡಿಕೆಯನ್ನು ಸಿಎಂ ಎದುರು ಶೀಘ್ರವೇ ಮಂಡಿಸುವುದಾಗಿ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ತಿಳಿಸಿದ್ದಾರೆ. ಈ Read more…

ಮತ್ತೆ ಗಗನಕ್ಕೇರಿದ ಈರುಳ್ಳಿ, ಬೆಳ್ಳುಳ್ಳಿ ದರ: ಗ್ರಾಹಕರು ಕಂಗಾಲು

ಬೆಂಗಳೂರು: ಮಾರುಕಟ್ಟೆಯಲ್ಲಿ ಈರುಳ್ಳಿ, ಬೆಳ್ಳುಳ್ಳಿ ದರ ಮತ್ತೆ ಗಗನಕ್ಕೇರಿದ್ದು ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ ತಟ್ಟಿದೆ. ಚಿಲ್ಲರೆ ಮಾರುಕಟ್ಟೆಯಲ್ಲಿ ಬೆಳ್ಳುಳ್ಳಿ ದರ ಕೆಜಿಗೆ 500 ರಿಂದ 550 ರೂಪಾಯಿ Read more…

ರಾಜ್ಯದಲ್ಲಿ ವಿದ್ಯುತ್ ದರ ಏರಿಕೆ ಬಗ್ಗೆ ಇಂಧನ ಸಚಿವ ಕೆ.ಜೆ. ಜಾರ್ಜ್ ಪ್ರತಿಕ್ರಿಯೆ

ಬೆಂಗಳೂರು: ರಾಜ್ಯದಲ್ಲಿ ವಿದ್ಯುತ್ ದರ ಪರಿಷ್ಕರಣೆ ನಿರ್ಧಾರ ಕೈಗೊಳ್ಳುವ ಮೊದಲು ಎಲ್ಲಾ ಪಾಲುದಾರರೊಂದಿಗೆ ಸಮಾಲೋಚನೆ ನಡೆಸಲಾಗುವುದು ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ. ಬೆಸ್ಕಾಂ ಸೇರಿದಂತೆ ರಾಜ್ಯದ Read more…

ರಾಜ್ಯದ ಜನತೆಗೆ ವಿದ್ಯುತ್ ದರ ಏರಿಕೆ ಶಾಕ್: ಎಸ್ಕಾಂಗಳಿಂದ ಕೆಇಆರ್‌ಸಿಗೆ ಪ್ರಸ್ತಾವನೆ

ಬೆಂಗಳೂರು: ಗ್ರಾಹಕರಿಗೆ ವಿದ್ಯುತ್ ದರ ಹೆಚ್ಚಳ ಶಾಕ್ ನೀಡಲು ಬೆಸ್ಕಾಂ ಸೇರಿದಂತೆ ರಾಜ್ಯದ ಎಲ್ಲಾ ಎಸ್ಕಾಂಗಳು ಮುಂದಾಗಿವೆ. ಪ್ರತಿ ಯೂನಿಟ್ ಗೆ 60 ಪೈಸೆಯಿಂದ 1 ರೂ.ವರೆಗೆ ಹೆಚ್ಚಳಕ್ಕೆ Read more…

ಹಾಲಿನ ದರ ಹೆಚ್ಚಳ ಆತಂಕದಲ್ಲಿದ್ದ ಗ್ರಾಹಕರಿಗೆ ಗುಡ್ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ನಂದಿನಿ ಹಾಲಿನ ದರ ಹೆಚ್ಚಿಸುವ ಸಂಬಂಧ ಯಾವುದೇ ಪ್ರಸ್ತಾವನೆ ನಮ್ಮ ಮುಂದಿಲ್ಲ. ಆದರೆ, ದರ ಹೆಚ್ಚಳಕ್ಕೆ ರೈತರಿಂದ ಬೇಡಿಕೆ ಇದ್ದು, ಮುಂದೆ ನೋಡೋಣ ಎಂದು ಕೆಎಂಎಫ್ Read more…

ಗ್ರಾಹಕರಿಗೆ ಗುಡ್ ನ್ಯೂಸ್: ಬೆಳ್ಳಿ ದರ ಕೆಜಿಗೆ 2,200 ರೂ. ಇಳಿಕೆ: ಚಿನ್ನದ ದರವೂ ಕುಸಿತ

ನವದೆಹಲಿ: ಗ್ರಾಹಕರು ಮತ್ತು ಸ್ಥಳೀಯ ಆಭರಣ ತಯಾರಕರಿಂದ ಬೇಡಿಕೆ ಕಡಿಮೆಯಾದ ಹಿನ್ನೆಲೆಯಲ್ಲಿ ದೆಹಲಿಯ ಚಿನಿವಾರಪೇಟೆಯಲ್ಲಿ ಸೋಮವಾರದ ವಹಿವಾಟಿನಲ್ಲಿ ಬೆಳ್ಳಿ ಮತ್ತು ಚಿನ್ನದ ದರ ಇಳಿಕೆಯಾಗಿದೆ. ಬೆಳ್ಳಿ ದರ ಕೆಜಿಗೆ Read more…

ರೈತರಿಗೆ ಗುಡ್ ನ್ಯೂಸ್: ಟನ್ ಕಬ್ಬಿಗೆ 3151 ರೂ. ದರ ನಿಗದಿ

ದಾವಣಗೆರೆ: ಪ್ರಸಕ್ತ ಸಾಲಿನಲ್ಲಿ ಕಬ್ಬಿಗೆ ಲಾಭದಾಯಕ ಬೆಲೆ ಪ್ರತಿ ಮೆಟ್ರಿಕ್ ಟನ್‍ಗೆ 3151 ರೂ. ದರ ನಿಗದಿ ಮಾಡಲಾಗಿದೆ. ದಾವಣಗೆರೆ ಸಕ್ಕರೆ ಕಾರ್ಖಾನೆ ಲಿ. ಕುಕ್ಕವಾಡ ಇವರು ಸಲ್ಲಿಸಿದ Read more…

ಗ್ರಾಹಕರಿಗೆ ಗುಡ್ ನ್ಯೂಸ್: ಬೆಳ್ಳಿ ದರ 4900 ರೂ. ಇಳಿಕೆ

ನವದೆಹಲಿ: ಚಿನ್ನಾಭರಣ ಖರೀದಿದಾರರಿಗೆ ಸಿಹಿ ಸುದ್ದಿ ಇಲ್ಲಿದೆ. ಬೆಳ್ಳಿ ದರ ಕೆಜಿಗೆ 4900 ರೂ. ಕಡಿಮೆಯಾಗಿದೆ. ಆಭರಣ ತಯಾರಿಕರು ಮತ್ತು ಗ್ರಾಹಕರಿಂದ ಖರೀದಿ ಕಡಿಮೆಯಾಗಿ ಬೇಡಿಕೆ ಕುಸಿತವಾದ ಹಿನ್ನೆಲೆಯಲ್ಲಿ Read more…

2010 ರಲ್ಲಿ ಬಿಟ್ ಕಾಯಿನ್ ನಲ್ಲಿ 1,000 ರೂ. ಹೂಡಿಕೆ ಮಾಡಿದ್ದವರಿಗೆ ಬಂಪರ್; ಈಗದರ ಮೌಲ್ಯ 2,450 ಕೋಟಿ ರೂಪಾಯಿ…!

10 ವರ್ಷಗಳ ಹಿಂದೆ ನೀವು ಬಿಟ್‌ಕಾಯಿನ್‌ನಲ್ಲಿ 1,000 ರೂಪಾಯಿಗಳನ್ನು ಹೂಡಿಕೆ ಮಾಡಿದರೆ ನೀವು ಎಷ್ಟು ಗಳಿಸಬಹುದಿತ್ತು? ಬಿಟ್ ಕಾಯಿನ್ ಇಂದಿನ ಬೆಲೆ ಏನು? ಬಿಟ್ ಕಾಯಿನ್ ಖರೀದಿಸುವುದು ಹೇಗೆ? Read more…

ಗ್ರಾಹಕರಿಗೆ ಶಾಕಿಂಗ್ ನ್ಯೂಸ್: ಒಂದೇ ದಿನ 1100 ರೂ. ಏರಿಕೆಯಾಗಿ 80400 ರೂ. ಗೆ ತಲುಪಿದ ಚಿನ್ನದ ದರ

ನವದೆಹಲಿ: ಏರುಗತಿಯಲ್ಲಿ ಸಾಗುತ್ತಿರುವ ಚಿನ್ನದ ದರ ರಾಷ್ಟ್ರ ರಾಜಧಾನಿ ದೆಹಲಿ ಚಿನಿವಾರಪೇಟೆಯಲ್ಲಿ ಶುಕ್ರವಾರ ಅಪರಂಜಿ ಚಿನ್ನದ ದರ 10 ಗ್ರಾಂಗೆ 1100 ರೂ. ಹೆಚ್ಚಳವಾಗಿದ್ದು, 80,400 ರೂಪಾಯಿಗೆ ತಲುಪಿದೆ. Read more…

ಗ್ರಾಹಕರಿಗೆ ಮತ್ತೆ ಶಾಕಿಂಗ್ ನ್ಯೂಸ್: ಭಾರೀ ಏರಿಕೆಯಾದ ಚಿನ್ನ, ಬೆಳ್ಳಿ ದರ

ನವದೆಹಲಿ: ಚಿನ್ನ ಮತ್ತು ಬೆಳ್ಳಿ ದರ ಮತ್ತೆ ಏರುಗತಿಯಲ್ಲಿ ಸಾಗಿದೆ. ದೆಹಲಿಯ ಚಿನಿವಾರಪೇಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ದರ ಮಂಗಳವಾರ ಮತ್ತೆ ಏರಿಕೆಯಾಗಿದೆ. ಶೇಕಡ 99.9 ಪರಿಶುದ್ಧತೆಯ 10 Read more…

ಬೆಚ್ಚಿ ಬೀಳಿಸುವಂತಿದೆ ಬೆಳ್ಳುಳ್ಳಿ ಬೆಲೆ, ಕೆಜಿಗೆ 420 ರೂ.: ಕಣ್ಣೀರು ತರಿಸುತ್ತಿರುವ ಈರುಳ್ಳಿ ದರ

ಬೆಂಗಳೂರು: ಕಳೆದ ಒಂದು ತಿಂಗಳಿನಿಂದ ಏರು ಗತಿಯಲ್ಲಿ ಸಾಗುತ್ತಿರುವ ಬೆಳ್ಳುಳ್ಳಿ ದರ ಮುಗಿಲು ಮುಟ್ಟಿದ್ದು, ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ ತಟ್ಟಿದೆ. ಮಂಗಳೂರು ಮಾರುಕಟ್ಟೆಯಲ್ಲಿ ಕೆಜಿ ಬೆಳ್ಳುಳ್ಳಿ ದರ Read more…

ಚಿನ್ನಾಭರಣ ಖರೀದಿ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ಚಿನ್ನದ ದರ 1750 ರೂ., ಬೆಳ್ಳಿ ದರ 2700 ರೂ. ಇಳಿಕೆ

ನವದೆಹಲಿ: ದೆಹಲಿಯ ಚಿನಿವಾರ ಪೇಟೆಯಲ್ಲಿ ಸತತ ಎರಡನೇ ದಿನವಾದ ಮಂಗಳವಾರದ ವಹಿವಾಟಿನಲ್ಲಿ ಚಿನ್ನ ಮತ್ತು ಬೆಳ್ಳಿ ದರ ಕುಸಿತ ಕಂಡಿದೆ. 10 ಗ್ರಾಂ ಶುದ್ಧ ಚಿನ್ನದ ದರ 1750 Read more…

ಮೆಟ್ರೋ ಪ್ರಯಾಣಿಕರಿಗೆ ಶಾಕಿಂಗ್ ನ್ಯೂಸ್: ಪ್ರಯಾಣ ದರ ಕನಿಷ್ಠ 15ರೂ. ಏರಿಕೆ ಸಾಧ್ಯತೆ

ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣ ದರವನ್ನು ಶೀಘ್ರವೇ ಪರಿಷ್ಕರಣೆ ಮಾಡಲಿದ್ದು, ಕನಿಷ್ಠ ದರ 15 ರೂಪಾಯಿ, ಗರಿಷ್ಟ ದರ 70 ರೂ. ಆಗುವ ಸಾಧ್ಯತೆ ಇದೆ. 2011ರಲ್ಲಿ ನಮ್ಮ Read more…

ದೀಪಾವಳಿ ಹೊತ್ತಲ್ಲೇ ಗ್ರಾಹಕರಿಗೆ ಬಿಗ್ ಶಾಕ್: ಗ್ಯಾಸ್ ಸಿಲಿಂಡರ್ ದರ ಹೆಚ್ಚಳ

ನವದೆಹಲಿ: ದೀಪಾವಳಿ ಲಕ್ಷ್ಮಿ ಪೂಜೆಯ ದಿನದಂದು ಭಾರತೀಯ ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಬಳಕೆಯ 19 ಕೆಜಿ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು 61 ರಿಂದ 62 ರೂ.ನಷ್ಟು ಹೆಚ್ಚಿಸಿವೆ. Read more…

ಪಾತಾಳಕ್ಕೆ ಕುಸಿದ ಈರುಳ್ಳಿ ದರ: ಹಬ್ಬದ ಸಂಭ್ರಮದಲ್ಲಿದ್ದ ರೈತರು ಕಂಗಾಲು

ಬಾಗಲಕೋಟೆ: ಬಾಗಲಕೋಟೆ, ವಿಜಯನಗರ ಜಿಲ್ಲೆಗಳ ವ್ಯಾಪ್ತಿಯಲ್ಲಿ0 ಈರುಳ್ಳಿ ಬೆಳೆದ ರೈತರಿಗೆ ನಿರಾಸೆಯಾಗಿದೆ. ಅಧಿಕ ಗುಣಮಟ್ಟ, ಉತ್ತಮ ಇಳುವರಿ, ಒಳ್ಳೆಯ ಬೆಲೆಯಿಂದ ಸಂತಸದಲ್ಲಿದ್ದ ಈರುಳ್ಳಿ ಬೆಳೆಗಾರರಿಗೆ ಈರುಳ್ಳಿ ದರ ದಿಢೀರನೆ Read more…

GOOD NEWS: ಕ್ಯಾನ್ಸರ್ ಗುಣಪಡಿಸುವ ಜೀವ ರಕ್ಷಕ ಔಷಧಗಳ ದರ ಇಳಿಕೆಗೆ ಕೇಂದ್ರ ಸರ್ಕಾರ ಸೂಚನೆ

ನವದೆಹಲಿ: ಕ್ಯಾನ್ಸರ್ ಔಷಧಿಗಳ ದರ ಇಳಿಕೆಗೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಕ್ಯಾನ್ಸರ್ ಗುಣಪಡಿಸಲು ನೀಡಲಾಗುವ ಮೂರು ಜೀವ ರಕ್ಷಕ ಔಷಧಿಗಳ ದರ ಇಳಿಕೆ ಮಾಡುವಂತೆ ಔಷಧ ತಯಾರಿಕಾ Read more…

ಧನ್ ತೇರಾಸ್ ಗೆ ಚಿನ್ನಾಭರಣ ಖರೀದಿಗೆ ಹೆಚ್ಚಿದ ಬೇಡಿಕೆ: 10 ಗ್ರಾಂ ಚಿನ್ನಕ್ಕೀಗ 81400 ರೂ.

ನವದೆಹಲಿ: ಧನ್ ತೇರಾಸ್ ಶುಭ ಸಂದರ್ಭದಲ್ಲಿ ಚಿನ್ನಾಭರಣ ಖರೀದಿಗೆ ಗ್ರಾಹಕರು ಹೆಚ್ಚಿನ ಆಸಕ್ತಿ ತೋರಿಸುತ್ತಿದ್ದಾರೆ. ಇದರ ಪರಿಣಾಮ ಚಿನ್ನದ ದರ 300 ರೂ. ಹೆಚ್ಚಳವಾಗಿದೆ. ಅಪರಂಜಿ ಚಿನ್ನದ ದರ Read more…

ಹಬ್ಬದ ಹೊತ್ತಲ್ಲೇ ಜನಸಾಮಾನ್ಯರಿಗೆ ಬಿಗ್ ಶಾಕ್: ಅಡುಗೆ ಎಣ್ಣೆ ದರ ಮತ್ತೆ ಏರಿಕೆ, ತರಕಾರಿಯೂ ದುಬಾರಿ

ಬೆಂಗಳೂರು: ದೀಪಾವಳಿ ಹಬ್ಬ ಸಮೀಪಿಸುತ್ತಿರುವಂತೆಯೇ ಅಡುಗೆ ಎಣ್ಣೆ ದರ ಒಂದು ಲೀಟರ್ಗೆ ಒಂದರಿಂದ ಐದು ರೂಪಾಯಿವರೆಗೆ ಹೆಚ್ಚಳವಾಗಿದೆ. ಅಗತ್ಯ ವಸ್ತು, ತರಕಾರಿ ಬೆಲೆ ಏರಿಕೆಯಾಗಿದ್ದು, ಬೆಲೆ ಏರಿಕೆ ನಡುವೆ Read more…

ಹಬ್ಬದ ಹೊತ್ತಲ್ಲಿ ಚಿನ್ನಾಭರಣ ಖರೀದಿಸುವವರಿಗೆ ಭರ್ಜರಿ ಸುದ್ದಿ: ಚಿನ್ನದ ದರ ಭಾರೀ ಇಳಿಕೆ

ನವದೆಹಲಿ: ಧನ್ ತೇರಾಸ್‌ ಗೆ ಸ್ವಲ್ಪ ಮುಂಚಿತವಾಗಿ ಚಿನ್ನದ ಬೆಲೆ 1,150 ರೂ.ಗಳ ಗಣನೀಯ ಕುಸಿತ ಕಂಡಿದೆ. ಶುಕ್ರವಾರ ಪ್ರತಿ 10 ಗ್ರಾಂ ಚಿನ್ನ 80,050 ರೂ.ಗೆ ಮಾರಾಟವಾಗಿದೆ. Read more…

ಚಿನ್ನಾಭರಣ ಖರೀದಿದಾರರಿಗೆ ಶಾಕ್: ಬೆಳ್ಳಿ ದರ ಕೆಜಿಗೆ 1 ಲಕ್ಷ ರೂ., ಚಿನ್ನದ ದರ 81 ಸಾವಿರಕ್ಕೆ ಏರಿಕೆ

ನವದೆಹಲಿ: ಇತ್ತೀಚಿನ ದಿನಗಳಲ್ಲಿ ಏರುಗತಿಯಲ್ಲೇ ಸಾಗುತ್ತಿರುವ ಚಿನ್ನ ಮತ್ತು ಬೆಳ್ಳಿ ದರ ಭಾರಿ ಏರಿಕೆ ಕಂಡಿದೆ. ದೆಹಲಿಯ ಚಿನಿವಾರಪೇಟೆಯಲ್ಲಿ ಮಂಗಳವಾರ ನಡೆದ ವಹಿವಾಟಿನಲ್ಲಿ ಚಿನ್ನದ ದರ ಹತ್ತು ಗ್ರಾಂ Read more…

ವಾಹನ ಸವಾರರಿಗೆ ಶಾಕ್: CNG ದರ ಕೆಜಿಗೆ 6 ರೂ.ವರೆಗೆ ಏರಿಕೆ ಸಾಧ್ಯತೆ

ನವದೆಹಲಿ: ಕೇಂದ್ರ ಸರ್ಕಾರ ದೇಶೀಯವಾಗಿ ಉತ್ಪಾದಿಸುವ ಸಿ.ಎನ್.ಜಿ. ಪೂರೈಕೆಯನ್ನು ಶೇಕಡ 20ರಷ್ಟು ಕಡಿತಗೊಳಿಸಿದೆ. ಇನ್ನು ಇಂಧನದ ಮೇಲಿನ ಅಬಕಾರಿ ಸುಂಕವನ್ನು ಇಳಿಕೆ ಮಾಡಿಲ್ಲ. ಹೀಗಾಗಿ ವಾಹನಗಳಿಗೆ ಬಳಕೆ ಮಾಡುವ Read more…

ಬಸ್ ಟಿಕೆಟ್ ದರ ಹೆಚ್ಚಳಕ್ಕೆ ಕೆಎಸ್ಆರ್ಟಿಸಿ ಅಧ್ಯಕ್ಷ ಶ್ರೀನಿವಾಸ್ ಮನವಿ

ಬೆಂಗಳೂರು: ಸಾರಿಗೆ ಬಸ್ ಗಳ ಟಿಕೆಟ್ ದರ ಹೆಚ್ಚಳಕ್ಕೆ ಕೆಎಸ್ಆರ್ಟಿಸಿ ಅಧ್ಯಕ್ಷ ಮತ್ತು ಶಾಸಕ ಗುಬ್ಬಿ ಶ್ರೀನಿವಾಸ್ ಪರೋಕ್ಷವಾಗಿ ಮನವಿ ಮಾಡಿದ್ದಾರೆ. ರಾಜ್ಯ ರಸ್ತೆ ಸಾರಿಗೆ ನಿಗಮದ 63ನೇ Read more…

ರೈತರಿಗೆ ಭರ್ಜರಿ ಸುದ್ದಿ: ಹಾಲು ಖರೀದಿ ದರ 5 ರೂ. ಹೆಚ್ಚಳ

ಮೈಸೂರು: ರೈತರಿಂದ ಖರೀದಿಸುವ ಹಾಲಿನ ದರವನ್ನು ಲೀಟರ್ ಗೆ 5 ರೂಪಾಯಿ ಹೆಚ್ಚಳ ಮಾಡಲಾಗುವುದು ಎಂದು ಪಶು ಸಂಗೋಪನಾ ಸಚಿವ ಕೆ. ವೆಂಕಟೇಶ್ ತಿಳಿಸಿದ್ದಾರೆ. ಟಿ. ನರಸೀಪುರ ಎಪಿಎಂಸಿ Read more…

ಕಚ್ಚಾ ತೈಲ ದರದಲ್ಲಿ ಶೇಕಡ 4.70ರಷ್ಟು ಇಳಿಕೆ

ಜಾಗತಿಕ ಮಾರುಕಟ್ಟೆಯಲ್ಲಿ ಮಂಗಳವಾರ ಕಚ್ಚಾ ತೈಲದ ದರದಲ್ಲಿ 4.70ರಷ್ಟು ಇಳಿಕೆಯಾಗಿದ್ದು, ಎರಡು ವಾರದ ಕನಿಷ್ಠ ಮಟ್ಟಕ್ಕೆ ತಲುಪಿದೆ. ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷದ ಕಾರಣ ಕಳೆದ ಎರಡು Read more…

ಚಿನ್ನಾಭರಣ ಖರೀದಿಸುವವರಿಗೆ ಗುಡ್ ನ್ಯೂಸ್

ನವದೆಹಲಿ: ಚಿನ್ನಾಭರಣ ಖರೀದಿಸುವವರಿಗೆ ಸಿಹಿ ಸುದ್ದಿ ಇಲ್ಲಿದೆ. ಮೂರು ದಿನದಲ್ಲಿ ಚಿನ್ನದ ದರ 1350 ರೂ. ಇಳಿಕೆಯಾಗಿದೆ. ದೆಹಲಿಯ ಚಿನಿವಾರ ಪೇಟೆಯಲ್ಲಿ ಗುರುವಾರ ಕೂಡ ಚಿನ್ನದ ಧಾರಣೆ ಕಡಿಮೆಯಾಗಿದೆ. Read more…

ಹಬ್ಬದ ಹೊತ್ತಲ್ಲೇ ಜನಸಾಮಾನ್ಯರಿಗೆ ಶಾಕ್: 80 ರೂ. ಗಡಿ ದಾಟಿದ ಈರುಳ್ಳಿ

ಬೆಂಗಳೂರು: ದಿನದಿಂದ ದಿನಕ್ಕೆ ಏರುಗತಿಯಲ್ಲಿ ಸಾಗುತ್ತಿರುವ ಈರುಳ್ಳಿ ದರ 80 ರೂಪಾಯಿ ಗಡಿ ದಾಟಿದೆ. ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿ ಬಂದರೂ ಬೆಲೆ ಏರುಗತಿಯಲ್ಲಿ ಸಾಗುತ್ತಿದ್ದು, ಮತ್ತಷ್ಟು ದರ ಹೆಚ್ಚಳ Read more…

ಟೊಮೆಟೊ ದರ ಕೇಳಿ ಬೆಚ್ಚಿಬಿದ್ದ ಗ್ರಾಹಕರು: ಜನವರಿವರೆಗೂ ದುಬಾರಿ

ಬೆಂಗಳೂರು: ಒಂದು ವಾರದ ಹಿಂದೆಯಷ್ಟೇ ಕೆಜಿಗೆ 30- 40 ರೂಪಾಯಿಯಷ್ಟಿದ್ದ ಟೊಮೆಟೊ ಇದೀಗ ಶತಕದ ಸಮೀಪಕ್ಕೆ ಬಂದಿದೆ. ಕೋಲಾರ ಮಾರುಕಟ್ಟೆಯಲ್ಲಿ ಉತ್ತಮ ಗುಣಮಟ್ಟದ 1 ಕೆಜಿ ಟೊಮೇಟೊ 70 Read more…

ಗ್ರಾಹಕರಿಗೆ ಬಿಗ್ ಶಾಕ್: ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೇರಿದ ಚಿನ್ನದ ದರ

ಮುಂಬೈ: ಹಬ್ಬದ ಹೊತ್ತಲ್ಲಿ ಚಿನ್ನಾಭರಣ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಶಾಕಿಂಗ್ ನ್ಯೂಸ್ ಇಲ್ಲಿದೆ. ಚಿನ್ನದ ದರ ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ಏರಿಕೆಯಾಗಿದೆ. ಸೋಮವಾರ ಮುಂಬೈ ಚಿನಿವಾರ ಪೇಟೆಯಲ್ಲಿ ಶುದ್ಧ ಚಿನ್ನದ Read more…

ಜನಸಾಮಾನ್ಯರಿಗೆ ಶಾಕ್: ಮತ್ತೆ ಏರಿಕೆಯಾದ ಬೆಳ್ಳುಳ್ಳಿ ದರ ಕೆಜಿಗೆ 400 ರೂ.

ಬೆಂಗಳೂರು: ಮೊದಲೇ ಬೆಲೆ ಏರಿಕೆಯಿಂದ ತತ್ತರಿಸಿದ್ದ ಜನಸಾಮಾನ್ಯರಿಗೆ ಗಾಯದ ಮೇಲೆ ಎಳೆದಂತೆ ಬೆಳ್ಳುಳ್ಳಿ ದರ ಮತ್ತೆ ಏರಿಕೆ ಕಂಡಿದೆ. ಬೆಳ್ಳುಳ್ಳಿ ದರ ಕೆಜಿಗೆ 350 ರಿಂದ 400 ರೂಪಾಯಿಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...