alex Certify Price | Kannada Dunia | Kannada News | Karnataka News | India News - Part 21
ಕನ್ನಡ ದುನಿಯಾ
    Dailyhunt JioNews

Kannada Duniya

ವಾಹನ ಸವಾರರಿಗೆ ಶಾಕಿಂಗ್ ನ್ಯೂಸ್: ಪೆಟ್ರೋಲ್ ದರ 22 ರೂ. ಹೆಚ್ಚಳ ಸಾಧ್ಯತೆ

ನವದೆಹಲಿ: ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಏರಿಕೆಯಾಗಿರುವ ಪರಿಣಾಮ ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಪ್ರತಿ ಲೀಟರ್ ಗೆ 15 ರಿಂದ 22 ರೂಪಾಯಿವರೆಗೆ ಏರಿಕೆಯಾಗುವ Read more…

ವಾರ್ ಎಫೆಕ್ಟ್: ಜನ ಸಾಮಾನ್ಯರಿಗೆ ಶಾಕಿಂಗ್ ನ್ಯೂಸ್; ಅಡುಗೆ ಎಣ್ಣೆ ಸೇರಿ ಅಗತ್ಯ ವಸ್ತುಗಳ ಬೆಲೆ ದಿಢೀರ್ ಏರಿಕೆ

ನವದೆಹಲಿ: ರಷ್ಯಾ, ಉಕ್ರೇನ್ ಯುದ್ಧದ ಪರಿಣಾಮ ಕಚ್ಚಾ ತೈಲ ದರ ಏರಿಕೆ ಕಂಡಿದೆ. ಯುದ್ಧದ ಪರಿಣಾಮ ಜನಸಾಮಾನ್ಯರ ಮೇಲೆಯೂ ಉಂಟಾಗತೊಡಗಿದ್ದು, ಗೋಧಿ ಮತ್ತು ಸೂರ್ಯಕಾಂತಿ ಎಣ್ಣೆ ದರ ಏರಿಕೆ Read more…

ಚಿನ್ನಾಭರಣ ಖರೀದಿಸುವವರಿಗೆ ಶಾಕಿಂಗ್ ನ್ಯೂಸ್: ಒಂದೇ ದಿನ 1202 ರೂ. ಹೆಚ್ಚಳ

ನವದೆಹಲಿ: ರಷ್ಯಾ -ಉಕ್ರೇನ್ ಯುದ್ಧದ ನಂತರ ಏರಿಳಿತ ಕಾಣುತ್ತಿರುವ ಚಿನ್ನದ ದರ ಮತ್ತೆ ಏರಿಕೆ ಕಂಡಿದೆ. ಬುಧವಾರ 10 ಗ್ರಾಂ ಚಿನ್ನದ ದರ 1202 ರೂಪಾಯಿ ಹೆಚ್ಚಾಗಿದ್ದು, 51,889 Read more…

BIG NEWS: ಹೀರೋ ಬಿಡುಗಡೆ ಮಾಡಿದೆ ಕಡಿಮೆ ಬೆಲೆಯ ಎಲೆಕ್ಟ್ರಿಕ್ ಸ್ಕೂಟರ್

ಎಲೆಕ್ಟ್ರಿಕ್ ಸ್ಕೂಟರ್ ಖರೀದಿ ಮಾಡುವ ಪ್ಲಾನ್ ನಲ್ಲಿದ್ದರೆ, ನಿಮಗೊಂದು ಖುಷಿ ಸುದ್ದಿಯಿದೆ. ದೇಶದ ಪ್ರಮುಖ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಕಂಪನಿ ಹೀರೋ ಎಲೆಕ್ಟ್ರಿಕ್ ಭಾರತದಲ್ಲಿ ಹೀರೋ ಎಡ್ಡಿ ಬಿಡುಗಡೆ Read more…

ವಾಹನ ಸವಾರರಿಗೆ ಶಾಕಿಂಗ್ ನ್ಯೂಸ್: ಪೆಟ್ರೋಲ್, ಡೀಸೆಲ್ ದರ 9 ರೂ. ಏರಿಕೆ ಸಾಧ್ಯತೆ

ನವದೆಹಲಿ: ಐದು ರಾಜ್ಯಗಳ ವಿಧಾನಸಭಾ ಚುನಾವಣೆಯ ಕೊನೆಯ ಸುತ್ತಿನ ಮತದಾನ ಮಾರ್ಚ್ 7 ರಂದು ಕೊನೆಗೊಳ್ಳಲಿದೆ. ಇದಾದ ನಂತರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಹೆಚ್ಚಿಸಲು ತೈಲ ಕಂಪನಿಗಳಿಗೆ Read more…

ಹಾಲು ಉತ್ಪಾದಕ ರೈತರಿಗೆ ಶಿವರಾತ್ರಿಗೆ ವಿಶೇಷ ಕೊಡುಗೆ: ಹಾಲಿನ ದರ 2.50 ರೂ. ಹೆಚ್ಚಳ

ಶಿವಮೊಗ್ಗ: ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಹಾಲು ಒಕ್ಕೂಟ(ಶಿಮುಲ್) ಮಹಾಶಿವರಾತ್ರಿ ಕೊಡುಗೆಯಾಗಿ ಮಾರ್ಚ್ 1 ರಿಂದ ಒಕ್ಕೂಟದ ವ್ಯಾಪ್ತಿಯ ಜಿಲ್ಲೆಗಳಾದ ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ Read more…

ರಷ್ಯಾ-ಉಕ್ರೇನ್‌ ಯುದ್ಧದಿಂದಾಗಿ ಭಾರತದಲ್ಲಿ ದುಬಾರಿಯಾಗಲಿದೆ ಅಡುಗೆ ಎಣ್ಣೆ….!

ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧದ ಬಿಸಿ ಭಾರತದ ಗೃಹಿಣಿಯರಿಗೂ ತಟ್ಟುವ ಆತಂಕ ಎದುರಾಗಿದೆ. ಅಡುಗೆ ಎಣ್ಣೆ ಭಾರೀ ದುಬಾರಿಯಾಗುವ ಆತಂಕ ಶುರುವಾಗಿದೆ. ಭಾರತಕ್ಕೆ ಸಾಗಣೆಯಾಗಬೇಕಿದ್ದ 3,50,000 ಟನ್‌ಗಳಿಗಿಂತ Read more…

ವಾಹನ ಸವಾರರಿಗೆ ಶಾಕಿಂಗ್ ನ್ಯೂಸ್: ಪೆಟ್ರೋಲ್ ದರ 10 ರೂಪಾಯಿ ಹೆಚ್ಚಳ ಸಾಧ್ಯತೆ

ನವದೆಹಲಿ: ರಷ್ಯಾ –ಉಕ್ರೇನ್ ಸಂಘರ್ಷದಿಂದ ಜಾಗತಿಕ ತೈಲ ಮಾರುಕಟ್ಟೆಯಲ್ಲಿ ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆ ಇದೆ. ಕಚ್ಚಾತೈಲದ ದರ ಏರಿಕೆಯಾಗಿ ರಷ್ಯಾ –ಉಕ್ರೇನ್ ಸಂಘರ್ಷ ನಡೆಯುತ್ತಿರುವುದರಿಂದ ಬೆಲೆ ಏರಿಕೆ Read more…

ಬೆಳ್ಳಿ, ಚಿನ್ನಾಭರಣ ಖರೀದಿಸುವವರಿಗೆ ಭರ್ಜರಿ ಸುದ್ದಿ: ಒಂದೇ ದಿನ ಭಾರಿ ಇಳಿಕೆ ಕಂಡ ಚಿನ್ನದ ದರ

ಬೆಂಗಳೂರು: ರಷ್ಯಾ ಮೇಲೆ ಕಠಿಣ ಆರ್ಥಿಕ ನಿರ್ಬಂಧ ವಿಧಿಸಿದ ಪರಿಣಾಮ ಚಿನ್ನದ ದರ 1660 ರೂಪಾಯಿಯಷ್ಟು ಇಳಿಕೆಯಾಗಿದೆ. ಉಕ್ರೇನ್ ಮೇಲೆ ರಷ್ಯಾ ಯುದ್ಧ ನಡೆಸುತ್ತಿದ್ದು, ಯುರೋಪಿಯನ್ ಒಕ್ಕೂಟದಿಂದ ಕಠಿಣ Read more…

BIG NEWS: ಸೋಮವಾರದಿಂದ ಗೋಲ್ಡ್ ಬಾಂಡ್ ವಿತರಣೆ, ಚಿನ್ನದ ದರ ಪ್ರತಿ ಗ್ರಾಂಗೆ 5,109 ರೂ. ನಿಗದಿ

ನವದೆಹಲಿ: ಸೋಮವಾರದಿಂದ 5 ದಿನಗಳವರೆಗೆ 2021-22 ರ ಸಾವರಿನ್ ಗೋಲ್ಡ್ ಬಾಂಡ್ ಸ್ಕೀಮ್‌ನ ಮುಂದಿನ ಕಂತಿನ ವಿತರಣೆ ಮಾಡಲಿದ್ದು, ಬೆಲೆಯನ್ನು ಪ್ರತಿ ಗ್ರಾಂ ಚಿನ್ನಕ್ಕೆ 5,109 ರೂ. ನಿಗದಿಪಡಿಸಲಾಗಿದೆ Read more…

ಮದ್ಯಪ್ರಿಯರಿಗೆ ಸರ್ಕಾರದಿಂದ ಗುಡ್ ನ್ಯೂಸ್: ಮದ್ಯದ ದರ ಹೆಚ್ಚಳ ಇಲ್ಲ

ಬೆಂಗಳೂರು: ಮದ್ಯದ ದರ ಹೆಚ್ಚಾಗುವ ಆತಂಕದಲ್ಲಿದ್ದ ಮದ್ಯಪ್ರಿಯರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ರಾಜ್ಯದಲ್ಲಿ ಮದ್ಯದ ದರ ಹೆಚ್ಚಳಕ್ಕೆ ಸರ್ಕಾರ ಚಿಂತನೆ ನಡೆಸಿಲ್ಲ ಎಂದು ಅಬಕಾರಿ ಸಚಿವ ಕೆ. ಗೋಪಾಲಯ್ಯ Read more…

ದಿಢೀರ್ ಗಗನಕ್ಕೇರಿದ ಬಂಗಾರದ ಬೆಲೆ, ಬೆಳ್ಳಿಯೂ ಭಾರೀ ದುಬಾರಿ

ನವದೆಹಲಿ: ಉಕ್ರೇನ್ ವಿರುದ್ಧ ರಷ್ಯಾ ಸೇನಾ ಕಾರ್ಯಾಚರಣೆ ಆರಂಭಿಸಿದ ಬೆನ್ನಲ್ಲೇ ಷೇರುಪೇಟೆಯಲ್ಲಿ ತಲ್ಲಣ ಉಂಟಾಗಿದೆ. ಚಿನ್ನ, ಬೆಳ್ಳಿ ದರ ಗಗನಕ್ಕೇರಿದೆ. 10 ಗ್ರಾಂ ಚಿನ್ನದ ದರ ಬೆಂಗಳೂರಿನಲ್ಲಿ 1370 Read more…

ಖುಷಿ ಸುದ್ದಿ..! ಕಡಿಮೆ ಬೆಲೆಗೆ ಸಿಗ್ತಿದೆ ಮಾರುತಿ ಸುಜುಕಿಯ ಈ ಕಾರು

ಮಾರುತಿ ಸುಜುಕಿ ಪ್ರೇಮಿಗಳಿಗೆ ಖುಷಿ ಸುದ್ದಿಯೊಂದಿದೆ. ಮಾರುತಿ ಸುಜುಕಿ ಬಲೆನೊ 2022ನ್ನು ಅತ್ಯಂತ ಕಡಿಮೆ ಬೆಲೆಗೆ ಬಿಡುಗಡೆ ಮಾಡಿದೆ. ಮಾರುತಿ ಸುಜುಕಿ ಈ ಕಾರಿನ ಬೆಲೆ ಎಕ್ಸ್ ಶೋರೂಮ್ Read more…

ಜನಸಾಮಾನ್ಯರಿಗೆ ಬಿಗ್ ಶಾಕ್..…! ಮತ್ತೆ ಹೆಚ್ಚಾಗಲಿದೆ ಸಿಲಿಂಡರ್ ಬೆಲೆ

ಒಂದೇ ಸಮನೆ ವಸ್ತುಗಳ ಬೆಲೆ ಏರುತ್ತಿದೆ. ಪೆಟ್ರೋಲ್, ಡೀಸೆಲ್ ಏರಿಕೆ ನಂತರ ಎಲ್‌ಪಿಜಿ ಅಡುಗೆ ಸಿಲಿಂಡರ್ ಮೇಲೆ ಬೆಲೆ ಏರಿಕೆ ಪರಿಣಾಮ ಬೀರಲಿದೆ. ಏಪ್ರಿಲ್‌ ನಂತ್ರ ಅಡುಗೆ ಅನಿಲ Read more…

ಫ್ಲ್ಯಾಟ್, ಮನೆ ಖರೀದಿ ನಿರೀಕ್ಷೆಯಲ್ಲಿದ್ದವರಿಗೆ ಶಾಕ್: ಶೇ.6 ರಷ್ಟು ದರ ಹೆಚ್ಚಳ

ಬೆಂಗಳೂರು: ಹೊಸ ಮನೆ, ಫ್ಲ್ಯಾಟ್ ಗಳ ಖರೀದಿ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ ಇಲ್ಲಿದೆ. ಮನೆಗಳ ದರ ಶೇಕಡ 6 ರಷ್ಟು ಹೆಚ್ಚಳವಾಗಿದೆ. ಬೆಂಗಳೂರಿನಲ್ಲಿ ಫ್ಲ್ಯಾಟ್ ಗಳ ಮಾರಾಟ ಶೇಕಡ Read more…

ಟೊಮೆಟೊ ಬೆಳೆಗಾರರಿಗೆ ಬಿಗ್ ಶಾಕ್: ದರ ಭಾರಿ ಕುಸಿತ

ಬೆಂಗಳೂರು: ಟೊಮೇಟೊ ದರ ಕೆಜಿಗೆ 10 ರೂಪಾಯಿಗೆ ಇಳಿಕೆಯಾಗಿದ್ದು, ಮತ್ತಷ್ಟು ಬೆಲೆ ಕುಸಿಯುವ ಸಾಧ್ಯತೆಯಿದೆ. ಎರಡು ವಾರದ ಹಿಂದೆ 30 ರೂಪಾಯಿವರೆಗೂ ಇದ್ದ ದರ ಏಕಾಏಕಿ ಕಡಿಮೆಯಾಗಿರುವುದು ಬೆಳೆಗಾರರಿಗೆ Read more…

ಜನಸಾಮಾನ್ಯರಿಗೆ ಮತ್ತೊಂದು ಶಾಕ್: ವಿದ್ಯುತ್ ದರ ಪರಿಷ್ಕರಣೆಗೆ ಅಹವಾಲು ಸ್ವೀಕಾರ

ಬೆಂಗಳೂರು: ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ(KERC) ವಿದ್ಯುತ್ ದರ ಪರಿಷ್ಕರಣೆಯ ಬಗ್ಗೆ ಫೆ. 14 ರಿಂದ ಗ್ರಾಹಕರಿಂದ ಆಹವಾಲು ಸ್ವೀಕರಿಸಲಿದೆ. ಬೆಸ್ಕಾಂ ಪ್ರತಿ ಯೂನಿಟ್ ಗೆ 1.58 ರೂ. Read more…

ಚಿನ್ನಾಭರಣ ಖರೀದಿ ನಿರೀಕ್ಷೆಯಲ್ಲಿದ್ದವರಿಗೆ ಶಾಕ್: 640 ರೂ. ದುಬಾರಿಯಾದ ಚಿನ್ನ

ನವದೆಹಲಿ: ವಾರದ ಚಿನ್ನದ ಬೆಲೆಯಲ್ಲಿ ಏರಿಕೆಯಾಗಿದೆ. ಬೆಳ್ಳಿಯೂ ದುಬಾರಿಯಾಗಿದೆ. ಈ ವಾರದ ವಹಿವಾಟಿನಲ್ಲಿ ಚಿನ್ನದ ಬೆಲೆ 10 ಗ್ರಾಂಗೆ 640 ರೂ. ಏರಿಕೆಯಾಗಿದೆ. ಬೆಳ್ಳಿಯ ಬೆಲೆ ಪ್ರತಿ ಕೆಜಿಗೆ Read more…

ಕೊರೊನಾ ಎಫೆಕ್ಟ್: ಕೆಜಿಗೆ 45 ರೂಪಾಯಿಯಂತೆ ಮಾರಾಟವಾಗ್ತಿದೆ ಐಷಾರಾಮಿ ಬಸ್…..!

ಕೊರೊನಾ ನಂತ್ರ ಅನೇಕರು ಬೀದಿಗೆ ಬಿದ್ದಿದ್ದಾರೆ. ಅನೇಕರ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ. ಕೋವಿಡ್ ಆರಂಭವಾದ ಎರಡು ವರ್ಷಗಳ ನಂತರ ಕೇರಳದ ಕಾಂಟ್ರಾಕ್ಟ್ ಕ್ಯಾರೇಜ್ ಮಾಲೀಕರ ಸಂಘ  ತೀವ್ರ ಸಂಕಷ್ಟದಲ್ಲಿದೆ. Read more…

ಖುಷಿ ಸುದ್ದಿ….! ಈ ಕಾರಿನ ಮೇಲೆ ಭರ್ಜರಿ ರಿಯಾಯಿತಿ ನೀಡ್ತಿದೆ ಟಾಟಾ ಮೋಟರ್ಸ್

ಕಾರು ಖರೀದಿಸುವ ಪ್ಲಾನ್ ನಲ್ಲಿದ್ದರೆ ನಿಮಗೊಂದು ಖುಷಿ ಸುದ್ದಿಯಿದೆ. ಟಾಟಾ ಮೋಟರ್ಸ್ ತನ್ನ ಟಾಟಾ ಟಿಯಾಗೊ ಕಾರಿನ ಮೇಲೆ ಭಾರೀ ರಿಯಾಯಿತಿ ನೀಡ್ತಿದೆ. ನಗದು ರಿಯಾಯಿತಿ, ವಿನಿಮಯ ಬೋನಸ್ Read more…

ಮೊದಲೇ ಬೆಲೆ ಏರಿಕೆಯಿಂದ ತತ್ತರಿಸಿದ್ದ ಜನ ಸಾಮಾನ್ಯರಿಗೆ ಶಾಕಿಂಗ್ ನ್ಯೂಸ್

ನವದೆಹಲಿ: ಮೊದಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿದ ಜನತೆಗೆ ಶಾಕಿಂಗ್ ನ್ಯೂಸ್ ಇಲ್ಲಿದೆ. ಕಚ್ಚಾವಸ್ತು ದರ ಹೆಚ್ಚಳ ಮತ್ತು ಉತ್ಪಾದನಾ ವೆಚ್ಚ ಹೆಚ್ಚಳವಾದ ಹಿನ್ನೆಲೆಯಲ್ಲಿ ಗ್ರಾಹಕ ವಸ್ತುಗಳ Read more…

ಚಿನ್ನಾಭರಣ, ಬೆಳ್ಳಿ ಖರೀದಿಸುವವರಿಗೆ ಗುಡ್ ನ್ಯೂಸ್

ನವದೆಹಲಿ: ಚಿನ್ನದ ಬೆಲೆ 125 ರೂ., ಬೆಳ್ಳಿಯ ದರ 339 ರೂ.ನಷ್ಟು ಕಡಿಮೆಯಾಗಿದೆ. ಹೆಚ್‌.ಡಿ.ಎಫ್‌.ಸಿ. ಸೆಕ್ಯುರಿಟೀಸ್ ಪ್ರಕಾರ, ದೆಹಲಿ ಸ್ಥಳೀಯ ಮಾರುಕಟ್ಟೆಯಲ್ಲಿ ಬುಧವಾರದಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ Read more…

ವಾಹನ ಸವಾರರಿಗೆ ಮತ್ತೆ ಬಿಗ್ ಶಾಕ್: 8 ವರ್ಷದ ಗರಿಷ್ಟ ಮಟ್ಟಕ್ಕೆ ಕಚ್ಚಾತೈಲ ದರ, ಚುನಾವಣೆ ಮುಗಿದ ಕೂಡಲೇ ಬರೆ

ನವದೆಹಲಿ: ಕಚ್ಚಾ ತೈಲ ದರ 8 ವರ್ಷದ ಗರಿಷ್ಟ ಮಟ್ಟಕ್ಕೆ ತಲುಪಿದೆ. ಪೆಟ್ರೋಲ್ ಬೆಲೆ ಮತ್ತಷ್ಟು ದುಬಾರಿಯಾಗಲಿದೆ. 2014ರ ನಂತರ ಕಚ್ಚಾತೈಲ ದರ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಾಗತಿಕ Read more…

ರೈತರಿಗೆ ಕೃಷಿ ಸಚಿವರಿಂದ ಗುಡ್ ನ್ಯೂಸ್: ರಾಗಿ ಖರೀದಿಗೆ ಮತ್ತೆ ಚಾಲನೆ

ಚಿತ್ರದುರ್ಗ: ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿ ಪ್ರಕ್ರಿಯೆ ಸ್ಥಗಿತಗೊಂಡಿದ್ದರಿಂದ ರೈತರಿಗೆ ತೊಂದರೆಯಾಗಿದೆ. ಈ ಹಿನ್ನೆಲೆಯಲ್ಲಿ ರಾಗಿ ಖರೀದಿ ಪ್ರಕ್ರಿಯೆಗೆ ಮರು ಚಾಲನೆ ನೀಡಲು ಸರ್ಕಾರ ಮುಂದಾಗಿದೆ. ಕೃಷಿ Read more…

ರಾಗಿ ಬೆಳೆಗಾರರಿಗೆ ಬಿಗ್ ಶಾಕ್, ನೋಂದಣಿ ಸ್ಥಗಿತದಿಂದ ಬೆಲೆ ಕುಸಿತದ ಆತಂಕ

ಬೆಂಗಳೂರು: ಬೆಂಬಲ ಬೆಲೆಯಲ್ಲಿ ರಾಗಿ ಖರೀದಿಸುವುದನ್ನು ರಾಜ್ಯ ಸರ್ಕಾರ ಸ್ಥಗಿತಗೊಳಿಸಿದೆ. ಕಳೆದ ವರ್ಷ ನೋಂದಣಿ ಮಾಡಿಕೊಂಡ ರೈತರಲ್ಲಿ ಅರ್ಧದಷ್ಟು ರೈತರು ಮಾತ್ರ ಇದುವರೆಗೆ ನೋಂದಣಿ ಮಾಡಿಕೊಂಡಿದ್ದಾರೆ. ರಾಗಿ ಖರೀದಿಸದಿವುದರಿಂದ Read more…

ರಾಜ್ಯದ ಜನತೆಗೆ ಸಿಎಂ ಬೊಮ್ಮಾಯಿ ಸಿಹಿ ಸುದ್ದಿ

ಬೆಂಗಳೂರು: ಕೊರೋನಾದಿಂದಾಗಿ ಮೊದಲೇ ಜನ ಸಂಕಷ್ಟದಲ್ಲಿದ್ದ ಸಂದರ್ಭದಲ್ಲಿ ರಾಜ್ಯದಲ್ಲಿ ವಿದ್ಯುತ್, ಹಾಲಿನ ದರ ಏರಿಕೆ ಮಾಡಲು ಚಿಂತನೆ ನಡೆದಿತ್ತು. ಆದರೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭರವಸೆ ನೀಡಿದಂತೆ Read more…

Petrol, Diesel Price Today: ಕಚ್ಚಾ ತೈಲ ಬೆಲೆ ಏರಿಳಿತದ ನಡುವೆ 73 ದಿನಗಳವರೆಗೆ ಪೆಟ್ರೋಲ್, ಡೀಸೆಲ್ ದರ ಸ್ಥಿರ

ನವದೆಹಲಿ: ವಾರದ ಮೊದಲ ದಿನವಾದ ಸೋಮವಾರ (ಪೆಟ್ರೋಲ್ ಡೀಸೆಲ್ ಬೆಲೆ ಇಂದು 17 ಜನವರಿ 2022), IOCL ಪೆಟ್ರೋಲ್ ಮತ್ತು ಡೀಸೆಲ್‌ನ ಹೊಸ ದರಗಳನ್ನು ಬಿಡುಗಡೆ ಮಾಡಿದೆ. ಇಂದು Read more…

ಹೊಸ ಕಾರ್ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಶಾಕ್: ಮತ್ತೆ ಶೇ. 4.3 ರಷ್ಟು ಬೆಲೆ ಏರಿಸಿದ ಮಾರುತಿ ಸುಜುಕಿ

ದೇಶದ ಅತಿದೊಡ್ಡ ಕಾರ್ ತಯಾರಕ ಮಾರುತಿ ಸುಜುಕಿ ಇಂಡಿಯಾ(MSI) ಕಾರ್ ಮಾದರಿಗಳ ಬೆಲೆಗಳನ್ನು ಹೆಚ್ಚಿಸಿದೆ. ಇನ್‌ಪುಟ್ ವೆಚ್ಚದಲ್ಲಿನ ಏರಿಕೆಯ ಪರಿಣಾಮವನ್ನು ಭಾಗಶಃ ಸರಿದೂಗಿಸಲು ತಕ್ಷಣದಿಂದಲೇ ಜಾರಿಗೆ ಬರುವಂತೆ 4.3% Read more…

BIG NEWS: ನಂದಿನಿ ಹಾಲಿನ ದರ ಏರಿಕೆ ಬಗ್ಗೆ ಸಿಎಂ ಜೊತೆ ಚರ್ಚಿಸಿ ನಿರ್ಧಾರ

ಬೆಂಗಳೂರು: ನಂದಿನಿ ಹಾಲಿನ ದರ ಪ್ರತಿ ಲೀಟರ್ ಗೆ 3 ರೂಪಾಯಿ ಹೆಚ್ಚಳ ಮಾಡಲು ಎಲ್ಲ ಹಾಲು ಒಕ್ಕೂಟಗಳ ಅಧ್ಯಕ್ಷರು ಕೋರಿದ್ದಾರೆ ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ Read more…

ಜನಸಾಮಾನ್ಯರಿಗೆ ಮತ್ತೊಂದು ಶಾಕ್, ರೆಡಿಮೇಡ್ ಬಟ್ಟೆ ದರ ಶೇಕಡ 15 ರಿಂದ 20 ರಷ್ಟು ಹೆಚ್ಚಳ ಸಾಧ್ಯತೆ

ನವದೆಹಲಿ: ರೆಡಿಮೇಡ್ ಬಟ್ಟೆಗಳ ದರ ಶೇಕಡ 15 ರಿಂದ 20 ರಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ. ಇದರಿಂದ ಗ್ರಾಹಕರಿಗೆ ಮತ್ತಷ್ಟು ಹೊರೆಯಾಗಲಿದೆ. ಕಚ್ಚಾ ವಸ್ತುಗಳ ಬೆಲೆ ಏರಿಕೆ ಮತ್ತು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...