alex Certify Price | Kannada Dunia | Kannada News | Karnataka News | India News - Part 27
ಕನ್ನಡ ದುನಿಯಾ
    Dailyhunt JioNews

Kannada Duniya

ಅಡಿಕೆ ಬೆಳೆಗಾರರಿಗೆ ಬಂಪರ್: ಸಂಚಲನ ಮೂಡಿಸಿದ ಧಾರಣೆ –ಕೆಂಪಡಿಕೆಗೆ ದಾಖಲೆ ಬೆಲೆ

ಅಡಿಕೆ ದರ ಏರುಗತಿಯಲ್ಲಿದ್ದು, 5 ವರ್ಷಗಳಲ್ಲಿಯೇ ಗರಿಷ್ಠ ದರ ತಲುಪಿದೆ. ಕೆಂಪಡಿಕೆ ಕ್ವಿಂಟಲ್ ಗೆ 55 ಸಾವಿರ ರೂ. ಗಡಿದಾಟಿದೆ. ಕೆಂಪು ಅಡಿಕೆ ದರ ಗರಿಷ್ಠ ಮಟ್ಟ ತಲುಪಿ Read more…

BIG BREAKING: ಮತ್ತೆ ಅಡುಗೆ ಅನಿಲ ದರ ಹೆಚ್ಚಳದ ಶಾಕ್; 25 ರೂ. ಏರಿಕೆಯಾಯ್ತು ಸಿಲಿಂಡರ್ ಬೆಲೆ

ನವದೆಹಲಿ: ಸಬ್ಸಿಡಿ ರಹಿತ ದ್ರವೀಕೃತ ಪೆಟ್ರೋಲಿಯಂ ಗ್ಯಾಸ್(LPG) ಸಿಲಿಂಡರ್ ಬೆಲೆಯನ್ನು ಬುಧವಾರದಿಂದ (ಸೆಪ್ಟೆಂಬರ್ 1, 2021) ಜಾರಿಗೆ ಬರುವಂತೆ ಪ್ರತಿ ಸಿಲಿಂಡರ್‌ಗೆ 25 ರೂ. ಹೆಚ್ಚಳ ಮಾಡಲಾಗಿದೆ. ವಾಣಿಜ್ಯ Read more…

ಮುಂದಿನ ವರ್ಷ IPL ನಲ್ಲಿ ಹರಿಯಲಿದೆ ಹಣದ ಹೊಳೆ

ಐಪಿಎಲ್ 2022 ರ ಸೀಸನ್ ಮೊದಲಿಗಿಂತ ಹೆಚ್ಚು ಧಮಾಕಾ ಮಾಡಲಿದೆ. ಮುಂದಿನ ವರ್ಷ 2 ಹೊಸ ತಂಡಗಳು, ಲೀಗ್‌ಗೆ ಪ್ರವೇಶ ಮಾಡಲಿವೆ. ಬಿಸಿಸಿಐ ಇದಕ್ಕಾಗಿ ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದೆ. Read more…

ಕಾರ್ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಶಾಕಿಂಗ್ ನ್ಯೂಸ್: ನಾಳೆಯಿಂದಲೇ ಬೆಲೆ ಏರಿಕೆ

ನವದೆಹಲಿ: ಸೆಪ್ಟೆಂಬರ್ ನಿಂದ ಕಾರ್ ಗಳ ಬೆಲೆ ಏರಿಕೆ ಮಾಡುವುದಾಗಿ ಭಾರತದ ಪ್ರಮುಖ ವಾಹನ ತಯಾರಿಕಾ ಕಂಪನಿಯಾಗಿರುವ ಮಾರುತಿ ಸುಜುಕಿ ಇಂಡಿಯಾ ತಿಳಿಸಿದೆ. ತಯಾರಿಕೆ ವೆಚ್ಚ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ Read more…

ಹೈನುಗಾರರು, ರೈತರಿಗೆ ಸರ್ಕಾರದಿಂದ ಬಿಗ್ ಶಾಕ್: ದನಗಳ ಚಿಕಿತ್ಸೆಗೂ ದರ ನಿಗದಿ…?

ಬೆಂಗಳೂರು: ಭಾರತ ಕೃಷಿ ಪ್ರಧಾನ ದೇಶವಾಗಿದ್ದು, ಪಶು ವೈದ್ಯಕೀಯ ಸೇವೆಯನ್ನು ಉಚಿತವಾಗಿ ನೀಡಲಾಗುತ್ತಿದೆ. ಇದೀಗ ಇಂತಹ ಸೇವೆಗೆ ಸರ್ಕಾರ ದರ ನಿಗದಿಪಡಿಸಲು ಮುಂದಾಗಿದೆ. ಎಲ್ಲ ರೀತಿಯ ಪ್ರಾಣಿಗಳಿಗೆ ಕನಿಷ್ಠ Read more…

ಖರೀದೀದಾರರಿಗೆ ಶಾಕ್: ಈ ವಾರ ಮೊದಲ ಬಾರಿ ಏರಿಕೆ ಕಂಡ ಚಿನ್ನ- ಬೆಳ್ಳಿ ಬೆಲೆ

ಶುಕ್ರವಾರ ಚಿನ್ನದ ಬೆಲೆಯಲ್ಲಿ ಏರಿಕೆ ಕಂಡು ಬಂದಿದೆ. ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ನಿರಂತರ ಕುಸಿತದ ನಂತ್ರ ಶುಕ್ರವಾರ ಹೆಚ್ಚಳವಾಗಿದೆ. ಎಂಸಿಎಕ್ಸ್ ನಲ್ಲಿ ಇಂದು ಚಿನ್ನದ ಜೊತೆಗೆ ಬೆಳ್ಳಿಯ Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಇಲ್ಲಿದೆ ಮಾಹಿತಿ

ನವದೆಹಲಿ: ಕಬ್ಬು ಬೆಳೆಗಾರರಿಗೆ ಕೇಂದ್ರದಿಂದ ಸಿಹಿ ಸುದ್ದಿ ಸಿಕ್ಕಿದೆ. ಸಕ್ಕರೆ ಕಾರ್ಖಾನೆಗಳಿಂದ ಕಬ್ಬು ಬೆಳೆಗಾರರಿಗೆ ಪ್ರತಿ ಕ್ವಿಂಟಲ್ ಗೆ ಪಾವತಿಸಬೇಕಾದ ಮೊತ್ತವನ್ನು ಸರ್ಕಾರ 5 ರೂ ಹೆಚ್ಚಳ ಮಾಡಿದ್ದು, Read more…

ಆಭರಣ ಪ್ರಿಯರಿಗೆ ಖುಷಿ ಸುದ್ದಿ: ಮತ್ತೆ ಇಳಿಕೆ ಕಂಡ ಚಿನ್ನದ ಬೆಲೆ….!

ಬಂಗಾರ ಖರೀದಿದಾರರಿಗೆ ಖುಷಿ ಸುದ್ದಿ ಸಿಕ್ಕಿದೆ. ಆಗಸ್ಟ್ ನಾಲ್ಕನೇ ವಾರದ ಮೂರನೇ ದಿನ ಬುಧವಾರ ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಭಾರೀ ಇಳಿಕೆಯಾಗಿದೆ. ಬುಧವಾರ, ಮಲ್ಟಿ ಕಮೊಡಿಟಿ ಎಕ್ಸ್‌ಚೇಂಜ್‌ನಲ್ಲಿ Read more…

ದೇಶದ ಜನತೆಗೆ ಭರ್ಜರಿ ಗುಡ್ ನ್ಯೂಸ್: ಇಂಧನ ದರ ಇಳಿಸಲು GST ವ್ಯಾಪ್ತಿಗೆ ಪೆಟ್ರೋಲ್, ಡೀಸೆಲ್, ವಿದ್ಯುತ್..?

ನವದೆಹಲಿ: ಜನಸಾಮಾನ್ಯರಿಗೆ ಪೆಟ್ರೋಲ್, ಡೀಸೆಲ್ ಹಾಗೂ ವಿದ್ಯುತ್ ಹೊರೆ ಇಳಿಸಲು ಇವುಗಳನ್ನು GST ವ್ಯಾಪ್ತಿಗೆ ತರಲು ಚಿಂತನೆ ನಡೆದಿದೆ. ನೀತಿ ಆಯೋಗ ಶತಕದ ಗಡಿದಾಟಿದ ಇಂಧನ ದರ ಕಡಿಮೆ Read more…

BIG BREAKING: ತಿಂಗಳ ನಂತರ ವಾಹನ ಸವಾರರಿಗೆ ಸಿಹಿ ಸುದ್ದಿ – ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ

ನವದೆಹಲಿ: ವಾಹನ ಸವಾರರಿಗೆ ಒಂದು ತಿಂಗಳ ನಂತರ ಸಿಹಿ ಸುದ್ದಿ ಸಿಕ್ಕಿದೆ. ಪೆಟ್ರೋಲ್ ಬೆಲೆಯನ್ನು ಪ್ರತಿ ಲೀಟರ್ ಗೆ 20 ಪೈಸೆಯಷ್ಟು ಕಡಿತ ಮಾಡಲಾಗಿದೆ. ಅದೇ ರೀತಿ ಡೀಸೆಲ್ Read more…

ಭರ್ಜರಿ ಗುಡ್ ನ್ಯೂಸ್: ಕಚ್ಚಾ ತೈಲ ದರ ಭಾರಿ ಇಳಿಕೆ – ಪೆಟ್ರೋಲ್ ದರವೂ ಕಡಿತ ಸಾಧ್ಯತೆ

ನವದೆಹಲಿ: ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಇಳಿಕೆಯಾಗಿದ್ದು, ಪೆಟ್ರೋಲ್ ದರ ಲೀಟರ್ ಗೆ 2 ರೂ. ನಷ್ಟು ಕಡಿಮೆ ಮಾಡಲು ಅವಕಾಶವಿದೆ. ಪ್ರತಿ ಬ್ಯಾರೆಲ್ ಗೆ 70 Read more…

BIG NEWS: ಸತತ ಮೂರನೇ ದಿನ ಡೀಸೆಲ್ ದರ ಇಳಿಕೆ; 24 ದಿನಗಳಿಂದ ಬದಲಾಗದೇ ಉಳಿದ ಪೆಟ್ರೋಲ್ ದರ

ನವದೆಹಲಿ: ತೈಲ ಕಂಪನಿಗಳು ಇಂದು ಇಂಧನ ದರ ಪರಿಷ್ಕರಣೆ ಮಾಡಿದ್ದು, ಸತತ ಮೂರನೇ ದಿನವೂ ಡೀಸೆಲ್ ಬೆಲೆ ಇಳಿಕೆಯಾಗಿದೆ. ಇಂದು ಡೀಸೆಲ್ ದರವನ್ನು ಲೀಟರ್ ಗೆ 25 ಪೈಸೆಯಷ್ಟು Read more…

ಅಗತ್ಯ ವಸ್ತು ಬೆಲೆ ಏರಿಕೆಯಿಂದ ತತ್ತರಿಸಿದ ಜನತೆಗೆ ಮತ್ತೊಂದು ಬಿಗ್ ಶಾಕ್: ಸಬ್ಸಿಡಿ ಸ್ಥಗಿತದಿಂದ ಸಂಕಷ್ಟದಲ್ಲಿರುವ ಎಲ್ಪಿಜಿ ಗ್ರಾಹಕರಿಗೆ ಮತ್ತೊಂದು ಬರೆ

ನವದೆಹಲಿ: ಅಡುಗೆ ಅನಿಲ ದರವನ್ನು ಮತ್ತೆ 25 ರೂಪಾಯಿ ಹೆಚ್ಚಳ ಮಾಡಲಾಗಿದೆ. ಇಂಧನ ದರ ಏರಿಕೆ, ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಮೊದಲೇ ಸಂಕಷ್ಟದಲ್ಲಿರುವ ಜನರಿಗೆ ಗಾಯದ ಮೇಲೆ Read more…

ಶ್ರಾವಣ ಸಂಭ್ರಮದಲ್ಲಿ ಚಿನ್ನ ಖರೀದಿಸಬೇಕೆಂದುಕೊಂಡವರಿಗೆ ಶಾಕಿಂಗ್ ನ್ಯೂಸ್

ನವದೆಹಲಿ: ಚಿನ್ನ ಖರೀದಿ ನಿರೀಕ್ಷೆಯಲ್ಲಿದ್ದವರಿಗೆ ಶಾಕಿಂಗ್ ಮಾಹಿತಿ ಇಲ್ಲಿದೆ. ಚಿನ್ನ ಮತ್ತು ಬೆಳ್ಳಿಯ ಧಾರಣೆ ಏರಿಕೆಯಾಗಿದೆ. 10 ಗ್ರಾಂ ಚಿನ್ನದ ದರ 446 ರೂಪಾಯಿ ಏರಿಕೆಯಾಗಿದ್ದು, 45,460 ರೂ. Read more…

BIG NEWS: ತೆರಿಗೆ ಕಡಿತ, ಪೆಟ್ರೋಲ್ ಬೆಲೆ 3 ರೂ. ಇಳಿಕೆ ಮಾಡಿದ ಸರ್ಕಾರ, ಜನತೆಗೆ ತಮಿಳುನಾಡು ಸಿಎಂ ಸ್ಟಾಲಿನ್ ಗಿಫ್ಟ್

ಚೆನ್ನೈ: ತಮಿಳುನಾಡು ಜನತೆಗೆ ಗುಡ್ ನ್ಯೂಸ್ ಸಿಕ್ಕಿದೆ. ತಮಿಳುನಾಡಿನಲ್ಲಿ ಪೆಟ್ರೋಲ್ ದರವನ್ನು 3 ರೂಪಾಯಿ ಇಳಿಕೆ ಮಾಡಲಾಗಿದೆ ಪೆಟ್ರೋಲ್ ಮೇಲಿನ ರಾಜ್ಯ ಸೆಸ್ ಅನ್ನು 3 ರೂಪಾಯಿ ಕಡಿಮೆ Read more…

ಆಭರಣ ಪ್ರಿಯರಿಗೆ ಭರ್ಜರಿ ಗುಡ್‌ ನ್ಯೂಸ್: ಒಂದೇ ಸಮನೆ ಇಳಿಕೆ ಕಾಣ್ತಿದೆ ʼಚಿನ್ನʼದ ಬೆಲೆ

ಚಿನ್ನ ಖರೀದಿಸಲು ಬಯಸಿದ್ದರೆ  ಅಥವಾ ಚಿನ್ನದ ಮೇಲೆ ಹೂಡಿಕೆ ಮಾಡಲು ಬಯಸಿದ್ದರೆ ಇದು ಬೆಸ್ಟ್ ಸಮಯ. ಎಮ್‌ಸಿಎಕ್ಸ್ ನಲ್ಲಿನ ಚಿನ್ನದ ಭವಿಷ್ಯದ ಬೆಲೆ ಇಳಿಕೆ ಕಂಡಿದೆ. 10 ಗ್ರಾಂ Read more…

ನಾಳೆಯಿಂದ ಚಿನ್ನದ ಬಾಂಡ್ ಖರೀದಿ: ರಿಯಾಯಿತಿಯೂ ಲಭ್ಯ, ಪ್ರತಿ ಗ್ರಾಂಗೆ 4790 ರೂ. ನಿಗದಿ

ನವದೆಹಲಿ: ಪ್ರಸಕ್ತ ಹಣಕಾಸು ವರ್ಷದ ಚಿನ್ನದ ಬಾಂಡ್ ಯೋಜನೆ 5 ನೇ ಕಂತು ಖರೀದಿ ಸೋಮವಾರದಿಂದ ಶುರುವಾಗಲಿದೆ. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಚಿನ್ನ ಪ್ರತಿ ಗ್ರಾಂಗೆ 4790 Read more…

ವಾಣಿಜ್ಯ ಬಳಕೆ ಅಡುಗೆ ಅನಿಲ ಸಿಲಿಂಡರ್ ದರ 73.50 ರೂ. ಹೆಚ್ಚಳ

ನವದೆಹಲಿ: ವಾಣಿಜ್ಯ ಬಳಕೆ ಅಡುಗೆ ಅನಿಲ ಸಿಲಿಂಡರ್ ದರ ಹೆಚ್ಚಳ ಮಾಡಲಾಗಿದೆ. ಆದರೆ, ಗೃಹ ಬಳಕೆ ಸಿಲಿಂಡರ್ ದರ ಹೆಚ್ಚಳ ಮಾಡಿಲ್ಲ. ಪ್ರತಿ ತಿಂಗಳ ಮೊದಲ ದಿನ ಸಾಮಾನ್ಯವಾಗಿ Read more…

ಜನ ಸಾಮಾನ್ಯರಿಗೆ ಮತ್ತೊಂದು ಬಿಗ್ ಶಾಕ್: ಅಡುಗೆ ಎಣ್ಣೆ ದರ ಭಾರಿ ಹೆಚ್ಚಳ

ನವದೆಹಲಿ: ಖಾದ್ಯ ತೈಲ ಬೆಲೆ ಹೆಚ್ಚಳ ಪ್ರಮಾಣ ಕಳೆದ ವರ್ಷಕ್ಕೆ ಹೋಲಿಸಿದರೆ ಶೇಕಡ 52 ರಷ್ಟು ಹೆಚ್ಚಳವಾಗಿದೆ. ಚಿಲ್ಲರೆ ಮಾರುಕಟ್ಟೆಯಲ್ಲಿ ಅಡುಗೆ ಎಣ್ಣೆ ಸರಾಸರಿ ದರ ಕಳೆದ ವರ್ಷದ Read more…

ಬೆಳೆಗಾರರಿಗೆ ಭರ್ಜರಿ ಖುಷಿ ಸುದ್ದಿ: ಹೊಸ ಅಡಿಕೆಗೆ ದಾಖಲೆಯ ದರ

ಮಂಗಳೂರು: ಹೊಸ ಅಡಿಕೆಗೆ ದಾಖಲೆಯ ದರ ಬಂದಿದೆ. ಮಂಗಳೂರು ಚಾಲಿ ಅಡಿಕೆ ದರ ಏರುಗತಿಯಲ್ಲಿ ಸಾಗುತ್ತಿದ್ದು, 450 ರೂ.ಗೆ ಮಾರಾಟವಾಗಿದೆ. ಕಳೆದ ವರ್ಷದಿಂದಲೂ ಅಡಿಕೆ ದರ ಏರುಗತಿಯಲ್ಲೇ ಸಾಗುತ್ತಿದೆ. Read more…

ಓಲಾ ವಿದ್ಯುತ್‌ ಚಾಲಿತ ಸ್ಕೂಟರ್‌ ವೇಗದ ಕುರಿತು ಈ ಪ್ರಶ್ನೆ ಮುಂದಿಟ್ಟ ಸಿಇಓ

ವಿದ್ಯುತ್ ಚಾಲಿತ ವಾಹನಗಳ ಬೇಡಿಕೆಯನ್ನು ತಣಿಸಲು ಮುಂದಾಗಿರುವ ಓಲಾ ತನ್ನ ಹೊಸ ಇವಿ ವಾಹನಗಳ ಬಗ್ಗೆ ಜನರಲ್ಲಿ ಸಾಕಷ್ಟು ಕ್ರೇಜ಼್‌ ಸೃಷ್ಟಿಸಿದೆ. ತಾನು ಉತ್ಪಾದಿಸಲಿರುವ ಇವಿ ವಾಹನಗಳಿಗೆ ಅದಾಗಲೇ Read more…

BIG NEWS: ಚಿನ್ನದ ಮೇಲೆ ಹೂಡಿಕೆ ಮಾಡಲು ಈಗ ‘ಸುವರ್ಣಾವಕಾಶ’

ಮಲ್ಟಿ ಕಮೋಡಿಟಿ ಎಕ್ಸ್ಚೇಂಜ್ ನಲ್ಲಿ ಚಿನ್ನದ ದರವು ಇಳಿಕೆ ಕಂಡಿದೆ. ಇಂದು ಶೇಕಡಾ 0.25ರಷ್ಟು ಇಳಿಕೆ ಕಂಡಿದ್ದು, 10 ಗ್ರಾಂ ಚಿನ್ನದ ಬೆಲೆ  47,510 ರೂಪಾಯಿಗೆ ತಲುಪಿದೆ. ಸರಕು Read more…

ಭರ್ಜರಿ ಗುಡ್ ನ್ಯೂಸ್: ಪೆಟ್ರೋಲ್, ಡೀಸೆಲ್ ದರ ಲೀಟರ್‌ಗೆ 4-5 ರೂ. ಇಳಿಕೆ ಶೀಘ್ರ

ನವದೆಹಲಿ: ಅಂತರರಾಷ್ಟ್ರೀಯ ಕಚ್ಚಾ ತೈಲ ಬೆಲೆ ಕಡಿಮೆಯಾಗುತ್ತಿರುವುದರಿಂದ ಕೇಂದ್ರ ಸರ್ಕಾರ ಮತ್ತು ಸಾರ್ವಜನಿಕರ ಸಮಸ್ಯೆಗೆ ಶೀಘ್ರದಲ್ಲೇ ಪರಿಹಾರ ಸಿಗಬಹುದು. ಕಳೆದ 8 ದಿನಗಳಲ್ಲಿ ಕಚ್ಚಾ ತೈಲ ಬೆಲೆ ಬ್ಯಾರೆಲ್‌ಗೆ Read more…

ವಾಹನ ಸವಾರರಿಗೆ ಗುಡ್ ನ್ಯೂಸ್: ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಸಾಧ್ಯತೆ

ನವದೆಹಲಿ: ಶತಕ ಬಾರಿಸಿ ಮುನ್ನುಗ್ಗುತ್ತಿರುವ ಪೆಟ್ರೋಲ್ ಮತ್ತು ಡೀಸೆಲ್ ದರ ಇಳಿಕೆಯಾಗುವ ಸಾಧ್ಯತೆ ಇದೆ. ಕಚ್ಚಾ ತೈಲ ಉತ್ಪಾದಕ ರಾಷ್ಟ್ರಗಳ ಒಕ್ಕೂಟವಾಗಿರುವ ಒಪೆಕ್ ಮತ್ತು ಇತರೆ ದೇಶಗಳು ತೈಲ Read more…

ಭಾನುವಾರವೂ ತೈಲ ಬೆಲೆ ಏರಿಕೆ ಶಾಕ್: ಡೀಸೆಲ್ ದರ ಹೆಚ್ಚಳ, ಪೆಟ್ರೋಲ್ ದರ ಯಥಾಸ್ಥಿತಿ

ನವದೆಹಲಿ: ಸರ್ಕಾರಿ ತೈಲ ಮಾರಾಟ ಕಂಪನಿಗಳು ಡೀಸೆಲ್ ಬೆಲೆಯನ್ನು ಪರಿಷ್ಕರಿಸಿದ್ದು, ಒಂದು ಲೀಟರ್ಗೆ 13 ರಿಂದ 18 ಪೈಸೆಯಷ್ಟು ಹೆಚ್ಚಳ ಮಾಡಿವೆ. ಆದರೆ, ಪೆಟ್ರೋಲ್ ದರ ಬದಲಾಗದೇ ಉಳಿದಿದೆ. Read more…

BIG BREAKING: ಜನಸಾಮಾನ್ಯರಿಗೆ ಮತ್ತೆ ಬಿಗ್ ಶಾಕ್, ರಾಕೆಟ್ ವೇಗದಲ್ಲಿ ಏರಿದ ಪೆಟ್ರೋಲ್ ದರ -ಬಾಲಘಾಟ್ ನಲ್ಲಿ ಲೀಟರ್ ಗೆ 112.41 ರೂ.

ನವದೆಹಲಿ: ಜುಲೈ 17 ರಂದು ಪೆಟ್ರೋಲ್ ದರ ಮತ್ತೊಮ್ಮೆ ಏರಿಕೆ ಕಂಡಿದೆ. ಡೀಸೆಲ್ ದರದಲ್ಲಿ ಬದಲಾವಣೆಯಾಗಿಲ್ಲ. ದೇಶಾದ್ಯಂತ ಪೆಟ್ರೋಲ್ ದರ 26 ರಿಂದ 34 ಪೈಸೆಯಷ್ಟು ಏರಿಕೆಯಾಗಿದೆ.  ಈ Read more…

ಏರುತ್ತಿರುವ LPG ದರದ ಮಧ್ಯೆ ಅಡುಗೆ ಖರ್ಚನ್ನ ಹೀಗೆ ಕಡಿಮೆ ಮಾಡಿ

ಎಲ್ಪಿಜಿ ದರಗಳ ಬೆಲೆ ನಿರಂತರವಾಗಿ ಏರಿಕೆ ಕಾಣ್ತಿದೆ. ಪೆಟ್ರೋಲ್-ಡೀಸೆಲ್ ಮಧ್ಯೆ ಎಲ್‌ಪಿಜಿ ದರ ಏರಿಕೆ ಜನ ಸಾಮಾನ್ಯರನ್ನು ಸಂಕಷ್ಟಕ್ಕೆ ನೂಕಿದೆ. ಅಡುಗೆ ಖರ್ಚು ಕಡಿಮೆ ಮಾಡ್ಬೇಕೆಂದ್ರೆ ದುಬಾರಿ ಎಲ್ಪಿಜಿ Read more…

ವಾಹನ ಸವಾರರಿಗೆ ಗುಡ್ ನ್ಯೂಸ್: ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಸಾಧ್ಯತೆ

ನವದೆಹಲಿ: ಪೆಟ್ರೋಲ್, ಡೀಸೆಲ್ ಬೆಲೆ ಬೆಲೆ ಏರಿಕೆಯಿಂದಾಗಿ ಕಂಗಾಲಾದ ಗ್ರಾಹಕರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಕೆಯಾಗುವ ಸಾಧ್ಯತೆಯಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ Read more…

ಚಿನ್ನದ ದರದಲ್ಲಿ ಇಳಿಕೆ: ಪ್ರಮುಖ ನಗರಗಳಲ್ಲಿ ಎಷ್ಟಿದೆ ಬೆಲೆ…? ಇಲ್ಲಿದೆ ಮಾಹಿತಿ

ಮಂಗಳವಾರ ಚಿನ್ನದ ಬೆಲೆಯಲ್ಲಿ ಕುಸಿತ ಕಂಡು ಬಂದಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಸ್ಥಿರವಾಗಿ ಉಳಿದಿದೆ. ಮಲ್ಟಿ ಕಮೋಡಿಟಿ ಎಕ್ಸ್ಚೇಂಜ್ ನಲ್ಲಿ ಬಂಗಾರದ ಆಗಸ್ಟ್ ಫ್ಯೂಚರ್ಸ್ ಬೆಲೆ 10 Read more…

ಅಡುಗೆ ಎಣ್ಣೆ ದರ ಏರಿಕೆಯಿಂದ ತತ್ತರಿಸಿದವರಿಗೆ ಮತ್ತೊಂದು ಶಾಕ್: ತಾಳೆ ಎಣ್ಣೆ ದರ ಶೇಕಡ 6 ರಷ್ಟು ಹೆಚ್ಚಳ

ನವದೆಹಲಿ: ದೇಶದಲ್ಲಿ ಅಡುಗೆ ಎಣ್ಣೆ ದರ ಭಾರಿ ಏರಿಕೆಯಾದ ಹಿನ್ನಲೆಯಲ್ಲಿ ಜನಸಾಮಾನ್ಯರಿಗೆ ಅನುಕೂಲವಾಗಲೆಂದು ಸರ್ಕಾರ ಆಮದು ಸುಂಕ ಕಡಿತ ಮಾಡಿದೆ. ಆದರೆ, ದರ ಕಡಿಮೆಯಾಗುವ ಬದಲು ದುಬಾರಿಯಾಗಿಯೇ ಮುಂದುವರೆದಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...