alex Certify Price | Kannada Dunia | Kannada News | Karnataka News | India News - Part 29
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲೂ ಶತಕ ಬಾರಿಸಿದ ಪೆಟ್ರೋಲ್ ದರ, ಶಿವಮೊಗ್ಗ ಸೇರಿ ಹಲವೆಡೆ 100 ರೂ. ಗಡಿ ದಾಟಿದ ಬೆಲೆ

 ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಏರುಗತಿಯಲ್ಲಿ ಸಾಗುತ್ತಿರುವ ಪೆಟ್ರೋಲ್ ದರ ಈಗಾಗಲೇ ಅನೇಕ ನಗರಗಳಲ್ಲಿ ಶತಕ ಬಾರಿಸಿದೆ. ರಾಜಸ್ಥಾನದಲ್ಲಿ ಮೊದಲ ಬಾರಿಗೆ 100 ರೂಪಾಯಿ ಗಡಿದಾಟಿದ ಪೆಟ್ರೋಲ್ ದರ ದೇಶದಲ್ಲಿ Read more…

ಹಾಲಿನ ದರ ಕಡಿತ, ಸಂಕಷ್ಟದ ಹೊತ್ತಲ್ಲೇ ಹಾಲು ಉತ್ಪಾದಕರಿಗೆ ಶಾಕಿಂಗ್ ನ್ಯೂಸ್

ತುಮಕೂರು: ಕೊರೊನಾ ಸೋಂಕು ತಡೆಗೆ ಲಾಕ್ ಡೌನ್ ಜಾರಿ ಮಾಡಿದ ಪರಿಣಾಮ ಭಾರಿ ಪ್ರಮಾಣದ ಹಾಲು ಸಂಗ್ರಹವಾಗುತ್ತಿದೆ. ಇದರಿಂದಾಗಿ ಒಂದು ಲೀಟರ್ ಹಾಲಿಗೆ 40 ಎಂಎಲ್ ಹಾಲು ಉಚಿತವಾಗಿ Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ರಸಗೊಬ್ಬರಕ್ಕೆ ಸರ್ಕಾರದಿಂದ ದರ ನಿಗದಿ –ದುಬಾರಿ ಬೆಲೆಗೆ ಮಾರಾಟ ಮಾಡಿದವರ ವಿರುದ್ಧ ಕ್ರಮ

ಧಾರವಾಡ: ಸಹಕಾರ ಸಂಘಗಳ ಮೂಲಕ ಜಿಲ್ಲೆಯಾದ್ಯಂತ ರೈತರಿಗೆ ರಸಗೊಬ್ಬರಗಳನ್ನು ಪೂರೈಸಲಾಗುತ್ತಿದೆ. ಪೂರೈಕೆಯಾಗುತ್ತಿರುವ ವಿವಿಧ ಗ್ರೆಡ್‍ಗಳ ರಸಗೊಬ್ಬರಗಳನ್ನು ಸರ್ಕಾರವು ನಿಗದಿಪಡಿಸಿದ ದರಕ್ಕೆ ಮಾತ್ರ ರೈತರಿಗೆ ಖಾಸಗಿ ಮಾರಾಟಗಾರರು ಹಾಗೂ ಸಹಕಾರ Read more…

ದೇಶದ ಜನತೆಗೆ ಶಾಕಿಂಗ್ ನ್ಯೂಸ್: ಮೇ 4 ರಿಂದ 21 ಬಾರಿ ಇಂಧನ ದರ ಏರಿಕೆ – ಪೆಟ್ರೋಲ್ 4.76 ರೂ., ಡೀಸೆಲ್ 5.31 ರೂ. ಹೆಚ್ಚಳ

ನವದೆಹಲಿ: ಕಳೆದ ತಿಂಗಳಿನಿಂದ ಏರುಗತಿಯಲ್ಲಿಯೇ ಸಾಗುತ್ತಿರುವ ಪೆಟ್ರೋಲ್ ಮತ್ತು ಡೀಸೆಲ್ ದರ ಇಂದು ಮತ್ತೆ ಏರಿಕೆಯಾಗಿದೆ. ಸತತ ಎರಡನೇ ದಿನವೂ ಪೆಟ್ರೋಲ್ ಬೆಲೆ ಏರಿಕೆಯಾಗಿದ್ದು, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ Read more…

ರಾಜ್ಯದ ಜನತೆಗೆ ಶಾಕಿಂಗ್ ನ್ಯೂಸ್: ರಾಜ್ಯದಲ್ಲೂ 100 ರೂ. ಗಡಿ ದಾಟಿದ ಪೆಟ್ರೋಲ್ ದರ

ಬೆಂಗಳೂರು: ಈಗಾಗಲೇ ದೇಶದ ಅನೇಕ ನಗರಗಳಲ್ಲಿ ಪೆಟ್ರೋಲ್ ದರ 100 ರೂಪಾಯಿ ಗಡಿದಾಟಿದೆ. ರಾಜ್ಯದಲ್ಲಿ ಕೂಡ ಪೆಟ್ರೋಲ್ ದರ 100 ರೂಪಾಯಿ ದಾಟಿದ್ದು, ಮೊದಲೇ ಸಂಕಷ್ಟದಲ್ಲಿರುವ ಜನಸಾಮಾನ್ಯರಿಗೆ ಬರೆ Read more…

BIG NEWS: ಇಂಧನ ಬೆಲೆ ಮತ್ತೆ ಹೆಚ್ಚಳ -ಬೆಂಗಳೂರಿನಲ್ಲಿ ಶತಕ ಬಾರಿಸಲು ಸಜ್ಜಾದ ಪೆಟ್ರೋಲ್ ದರ

ನವದೆಹಲಿ: ಒಂದು ದಿನದ ವಿರಾಮದ ನಂತರ ತೈಲ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಪರಿಷ್ಕರಣೆ ಮಾಡಿದೆ. ಒಂದು ತಿಂಗಳಲ್ಲಿ ಬರೋಬ್ಬರಿ 18 ಸಲ ಪೆಟ್ರೋಲ್ ಮತ್ತು ಡೀಸೆಲ್ Read more…

ದೇಶದ ಜನತೆಗೆ ಲಸಿಕೆ ಬಗ್ಗೆ ಭರ್ಜರಿ ಸುದ್ದಿ: ಅತಿ ಕಡಿಮೆ ಬೆಲೆಯ ಲಸಿಕೆಯೂ ಶೀಘ್ರದಲ್ಲೇ ಲಭ್ಯ

ನವದೆಹಲಿ: ಸೆಪ್ಟೆಂಬರ್ ವೇಳೆಗೆ ಭಾರತದ ಜನರಿಗೆ ಅಗ್ಗದ ವ್ಯಾಕ್ಸಿನ್ ಲಭ್ಯವಾಗಲಿದೆ. ಕೋವಿಶೀಲ್ಡ್, ಕೊವ್ಯಾಕ್ಸಿನ್, ಸ್ಪುಟ್ನಿಕ್ ಲಸಿಕೆಗಿಂತ ಅಗ್ಗದ ದರದಲ್ಲಿ ಲಸಿಕೆ ಸಿಗಲಿದೆ. ಹೈದರಾಬಾದ್ ನ ಬಯೋಲಜಿಕಲ್ ಇ ಕಂಪನಿಯ Read more…

ಜನ ಸಾಮಾನ್ಯರಿಗೆ ಶಾಕಿಂಗ್ ನ್ಯೂಸ್: ಪೆಟ್ರೋಲ್ 100 ರೂ., ಅಡುಗೆ ಎಣ್ಣೆ 200 ರೂ., ಗ್ಯಾಸ್ ಸೇರಿ ಅಗತ್ಯ ವಸ್ತುಗಳೆಲ್ಲಾ ದುಬಾರಿ

 ಬೆಂಗಳೂರು: ಕೊರೋನಾ ಸಂಕಷ್ಟದ ಹೊತ್ತಲ್ಲೇ ಜನಸಾಮಾನ್ಯರಿಗೆ ಗಾಯದ ಮೇಲೆ ಬರೆ ಎಳೆದಂತೆ ಅಗತ್ಯವಸ್ತುಗಳ ಬೆಲೆ ಏರಿಕೆಯಾಗಿರುವುದು ನುಂಗಲಾರದ ತುತ್ತಾಗಿದೆ. ಪೆಟ್ರೋಲ್ ದರ 100 ರೂಪಾಯಿ ಸನಿಹಕ್ಕೆ ಬಂದಿದ್ದರೆ, ಅಡುಗೆ Read more…

ರಾಜ್ಯದ ರೈತರಿಗೆ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್: ರಸಗೊಬ್ಬರ ದರ ಇಳಿಕೆ

ಧಾರವಾಡ: ಸಂಗ್ರಹವಿರುವ ಡಿಎಪಿ ರಸಗೊಬ್ಬರ ಪ್ರತಿ ಚೀಲಕ್ಜೆ 1200 ರೂ. ನಿಗದಿಸಿಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಜಿಲ್ಲೆಯಲ್ಲಿ ಕಾಪು ದಾಸ್ತಾನು ಅಡಿ ಕೆ.ಎಸ್.ಸಿ.ಎಮ್.ಎಫ್ ದಲ್ಲಿ ಸಂಗ್ರಹವಿದ್ದ 1960 Read more…

BIG NEWS: ಸಿಎಂ ತವರಲ್ಲೇ ಒಂದೇ ಲಸಿಕೆಗೆ ಎರಡು ರೀತಿ ದರ -ಒಂದೆಡೆ 680, ಮತ್ತೊಂದೆಡೆ 800

ಶಿವಮೊಗ್ಗ: ಈಗಾಗಲೇ ಸರ್ಕಾರಿ ಲಸಿಕಾ ಕೇಂದ್ರಗಳಲ್ಲಿ ಕೋವಿಶಿಲ್ಡ್ ಮತ್ತು ಕೊವ್ಯಾಕ್ಸಿನ್ ಲಸಿಕೆ ನೀಡಲಾಗುತ್ತಿದ್ದು, ಸದ್ಯಕ್ಕೆ ಕೊವ್ಯಾಕ್ಸಿನ್ ಲಸಿಕೆ ಎರಡನೇ ಡೋಸ್ ಪಡೆಯುವವರಿಗೆ ಮಾತ್ರ ನೀಡಲಾಗುತ್ತಿದೆ. ಆದರೆ, ಕೋವಿಶೀಲ್ಡ್ ಲಸಿಕೆ Read more…

ಸಿಲಿಂಡರ್ ಬೆಲೆ, ಪಿಎಫ್ ಖಾತೆ ಸೇರಿದಂತೆ ಇಂದಿನಿಂದ ಬದಲಾಗಿದೆ ಈ ಎಲ್ಲ ನಿಯಮ

ಜೂನ್ 1 ಅಂದ್ರೆ ಇಂದಿನಿಂದ ಅನೇಕ ನಿಯಮಗಳಲ್ಲಿ ಬದಲಾವಣೆ ಕಂಡು ಬಂದಿದೆ. ಇದು ಜನಸಾಮಾನ್ಯರ ಮೇಲೆ ನೇರ ಪರಿಣಾಮ ಬೀರಲಿದೆ. ಭವಿಷ್ಯ ನಿಧಿಗೆ ಸಂಬಂಧಿಸಿದ ನಿಯಮದಲ್ಲಿ ಬದಲಾವಣೆಯಾಗಲಿದೆ. ಹೊಸ Read more…

ಅಗತ್ಯ ವಸ್ತು ಬೆಲೆ ಏರಿಕೆ ಹೊತ್ತಲ್ಲೇ ಅಡುಗೆ ಎಣ್ಣೆ ದರ ಹೆಚ್ಚಳ ಶಾಕ್: 11 ವರ್ಷದಲ್ಲೇ ಗರಿಷ್ಠ ಮಟ್ಟಕ್ಕೇರಿದ ಖಾದ್ಯ ತೈಲ ದರ

ಬೆಂಗಳೂರು: ಜಾಗತಿಕ ಮಟ್ಟದಲ್ಲಿ ಉತ್ಪಾದನೆ ಕುಂಠಿತ. ಇಳಿಕೆಯಾಗದ ಆಮದು ಸುಂಕದ ಪರಿಣಾಮ ಅಡುಗೆ ಎಣ್ಣೆ ದರ ಕಳೆದ 11 ವರ್ಷ ಗರಿಷ್ಠ ಮಟ್ಟಕ್ಕೆ ಹೆಚ್ಚಳವಾಗಿದೆ. 80 ರೂಪಾಯಿಯಿಂದ 180 Read more…

BREAKING: ಜನ ಸಾಮಾನ್ಯರಿಗೆ ಮತ್ತೊಂದು ಶಾಕಿಂಗ್ ನ್ಯೂಸ್; ಪೆಟ್ರೋಲ್, ಡೀಸೆಲ್ ದರ ಭಾರೀ ಹೆಚ್ಚಳ

ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಇವತ್ತು ಕೂಡ ಹೆಚ್ಚಳ ಮಾಡಲಾಗಿದೆ. ಸರ್ಕಾರಿ ತೈಲ ಕಂಪನಿಗಳು ದರ ಪರಿಷ್ಕರಣೆ ಮಾಡಿದ ನಂತರ ಪೆಟ್ರೋಲ್ ಬೆಲೆ ಲೀಟರ್ಗೆ 28 ರಿಂದ Read more…

ನಂದಿನಿ ಹಾಲು ಗ್ರಾಹಕರಿಗೆ ಬಂಪರ್ ಕೊಡುಗೆ: ಅದೇ ಬೆಲೆಗೆ ಹೆಚ್ಚುವರಿ ಹಾಲು

ಬೆಂಗಳೂರು: ವಿಶ್ವ ಹಾಲು ದಿನಾಚರಣೆ ಅಂಗವಾಗಿ ಕೆಎಂಎಫ್ ನಂದಿನಿ ಹಾಲು ಗ್ರಾಹಕರಿಗೆ ಒಂದು ತಿಂಗಳು ಹೆಚ್ಚುವರಿ ಹಾಲು ನೀಡಲಾಗುತ್ತದೆ. ಒಂದು ಲೀಟರ್ಗೆ 40 ಮಿ.ಲೀ. ಮತ್ತು ಅರ್ಧ ಲೀಟರಿಗೆ Read more…

ಜನಸಾಮಾನ್ಯರಿಗೆ ಶಾಕಿಂಗ್ ನ್ಯೂಸ್: ದಾಖಲೆ ಮಟ್ಟಕ್ಕೆ ಏರಿದ ಪೆಟ್ರೋಲ್-ಡೀಸೆಲ್ ದರ; ಮುಂಬೈನಲ್ಲೂ ಪೈಸೆಗಳ ಲೆಕ್ಕದಲ್ಲಿ ಹೆಚ್ಚಾಗಿ 100 ರೂ. ಗಡಿ ದಾಟಿದ ಪೆಟ್ರೋಲ್

ನವದೆಹಲಿ: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯಿಂದಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಶನಿವಾರ ಮತ್ತೆ ಏರಿಕೆಯಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ಒಂದು ಲೀಟರ್ಗೆ 26 Read more…

ಕೊಬ್ಬರಿ ಬೆಳೆಗಾರರಿಗೆ ಬಂಪರ್: ಕ್ವಿಂಟಾಲ್ ಗೆ 18 ಸಾವಿರ ರೂ.

ತುಮಕೂರು: ಕೊಬ್ಬರಿಗೆ ದಾಖಲೆಯ ಬೆಲೆ ಬಂದಿದೆ. ತುಮಕೂರು ಜಿಲ್ಲೆ ತಿಪಟೂರು ಮಾರುಕಟ್ಟೆಯಲ್ಲಿ ಕೊಬ್ಬರಿ ಬೆಲೆ ದಾಖಲೆ ಪ್ರಮಾಣದಲ್ಲಿ ಏರಿಕೆಯಾಗಿರುವುದು ಬೆಳೆಗಾರರಿಗೆ ಖುಷಿ ತಂದಿದೆ. ಇ – ಹರಾಜಿನಲ್ಲಿ ಒಂದು Read more…

ಜನಸಾಮಾನ್ಯರಿಗೆ ಮತ್ತೊಂದು ಶಾಕ್: ಈ ತಿಂಗಳಲ್ಲಿ 14 ನೇ ಬಾರಿಗೆ ಪೆಟ್ರೋಲ್, ಡೀಸೆಲ್ ದರ ಹೆಚ್ಚಳ

ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಇಂದು ಕೂಡ ಏರಿಕೆ ಮಾಡಲಾಗಿದೆ. ಒಂದು ಲೀಟರ್ ಪೆಟ್ರೋಲ್ ಬೆಲೆ 18 ಪೈಸೆ, ಒಂದು ಲೀಟರ್ ಡೀಸೆಲ್ ದರವನ್ನು 31 ಪೈಸೆಯಷ್ಟು Read more…

BIG BREAKING: ಪೆಟ್ರೋಲ್, ಡೀಸೆಲ್ ದರ ಭಾರೀ ಏರಿಕೆ, ಮುಂಬೈನಲ್ಲೂ ಲೀಟರ್ ಗೆ 100 ರೂ.

ನವದೆಹಲಿ: ಸೋಮವಾರದ ವಿರಾಮದ ನಂತರ ಮಂಗಳವಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಮತ್ತೆ ಏರಿಕೆ ಮಾಡಲಾಗಿದೆ. ಪೆಟ್ರೋಲ್ ಬೆಲೆ ಪ್ರತಿ ಲೀಟರಿಗೆ 23 ಪೈಸೆ ಮತ್ತು ಡೀಸೆಲ್ ಬೆಲೆ Read more…

ಮತ್ತಷ್ಟು ದುಬಾರಿಯಾಗಿದೆ ಚಿನ್ನ – ಬೆಳ್ಳಿ: 4 ತಿಂಗಳ ಗರಿಷ್ಟ ಮಟ್ಟಕ್ಕೇರಿದ ಹಳದಿ ಲೋಹ

ವಾರದ ಮೊದಲ ದಿನ ಚಿನ್ನ-ಬೆಳ್ಳಿ ಬೆಲೆಯಲ್ಲಿ ಏರಿಕೆ ಕಂಡು ಬಂದಿದೆ. ಜಾಗತಿಕ ಮಾರುಕಟ್ಟೆಯಲ್ಲಾದ ಬದಲಾವಣೆ ದೇಶಿ ಮಾರುಕಟ್ಟೆ ಮೇಲೆ ಪರಿಣಾಮ ಬೀರಿದೆ. ಭಾರತೀಯ ಮಾರುಕಟ್ಟೆಗಳಲ್ಲಿ ಸೋಮವಾರ ಚಿನ್ನ ಮತ್ತು Read more…

ಜನಸಾಮಾನ್ಯರಿಗೆ ಮತ್ತೊಂದು ಶಾಕ್: 11 ನೇ ಬಾರಿಗೆ ಇಂಧನ ದರ ಏರಿಕೆ, ಪೆಟ್ರೋಲ್ 2.64 ರೂ., ಡೀಸೆಲ್ 3.07 ರೂಪಾಯಿ ಹೆಚ್ಚಳ

ನವದೆಹಲಿ: ಶುಕ್ರವಾರ ಪ್ರತಿ ಲೀಟರ್ ಪೆಟ್ರೋಲ್ 19 ಪೈಸೆ, ಡೀಸೆಲ್ 29 ಪೈಸೆಯಷ್ಟ ಹೆಚ್ಚಳವಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ಮೇ 4 ರಿಂದ 11 ಬಾರಿ Read more…

BIG NEWS: ಪೆಟ್ರೋಲ್ 2.45 ರೂ., ಡೀಸೆಲ್ 2.78 ರೂ. ಏರಿಕೆ – ಮೇ ನಲ್ಲಿ 10 ಬಾರಿ ದರ ಹೆಚ್ಚಳ –ಇಂದು ಯಥಾಸ್ಥಿತಿ

ನವದೆಹಲಿ: ಮೇ ತಿಂಗಳಲ್ಲಿ ಬರೋಬ್ಬರಿ 10 ಸಲ ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ಮಾಡಲಾಗಿದೆ. ಇವತ್ತು ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಬದಲಾವಣೆ ಆಗಿಲ್ಲ. ಮೇ ತಿಂಗಳಲ್ಲಿ Read more…

ಪೆಟ್ರೋಲ್ ಬೆಲೆ ಮುಂಬೈನಲ್ಲಿ 99 ರೂ., ರಾಜಸ್ಥಾನದಲ್ಲಿ 103.52 ರೂ.: ಮಹಾನಗರಗಳಲ್ಲಿ ಎಷ್ಟಿದೆ ದರ…?

ನವದೆಹಲಿ: ತೈಲ ಮಾರುಕಟ್ಟೆ ಕಂಪನಿಗಳು ಭಾನುವಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಏರಿಕೆ ಮಾಡಿದ್ದು, ಸೋಮವಾರ ವಿರಾಮ ನೀಡಿವೆ. ಭಾನುವಾರ ಪೆಟ್ರೋಲ್ ಬೆಲೆ ಲೀಟರ್ ಗೆ 24 ಪೈಸೆ Read more…

ಮೊದಲೇ ಸಂಕಷ್ಟದಲ್ಲಿರುವ ಜನತೆಗೆ ಬಿಗ್ ಶಾಕ್: ಈ ತಿಂಗಳಲ್ಲೇ 9 ನೇ ಬಾರಿಗೆ ಪೆಟ್ರೋಲ್, ಡೀಸೆಲ್ ದರ ಹೆಚ್ಚಳ

ನವದೆಹಲಿ: ಒಂದು ದಿನದ ವಿರಾಮದ ಬಳಿಕ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಪರಿಷ್ಕರಣೆ ಮಾಡಲಾಗಿದೆ. ಈ ತಿಂಗಳಲ್ಲಿ 9ನೇ ಬಾರಿಗೆ ಇಂಧನ ದರ ಏರಿಕೆ ಮಾಡಲಾಗಿದೆ. ಭಾನುವಾರವೂ ಮತ್ತೆ Read more…

ನಾಳೆಯಿಂದ ಗೋಲ್ಡ್ ಬಾಂಡ್ ಮೊದಲ ಕಂತು ಶುರು; ಚಿನ್ನ ಗ್ರಾಂಗೆ 4,777 ರೂ.

ಮುಂಬೈ: ನಾಳೆಯಿಂದ 2021 -22 ನೇ ಸಾಲಿನ ಮೊದಲ ಕಂತಿನ ಚಿನ್ನದ ಬಾಂಡ್ ನೀಡಿಕೆ ಆರಂಭವಾಗಲಿದೆ. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಪ್ರತಿ ಗ್ರಾಂಗೆ 4,777 ರೂಪಾಯಿ ದರ Read more…

ಮುಂಗಾರು ಕೃಷಿ ಚಟುವಟಿಕೆ ಶುರು: ರೈತ ಸಮುದಾಯಕ್ಕೆ ಸಿಹಿ ಸುದ್ದಿ, ರಸಗೊಬ್ಬರ ದರ ಇಳಿಕೆಗೆ ಕ್ರಮ

ಬೆಂಗಳೂರು: ರಸಗೊಬ್ಬರ ದರ ಏರಿಕೆಯಿಂದ ಕಂಗಾಲಾಗಿದ್ದ ರೈತರಿಗೆ ಶುಭ ಸುದ್ದಿ ಸಿಕ್ಕಿದೆ. ಮುಂಗಾರು ಕೃಷಿ ಚಟುವಟಿಕೆಗಳು ಆರಂಭವಾಗುತ್ತಿದ್ದು, ರಸಗೊಬ್ಬರ ದರ ಏರಿಕೆಯಿಂದ ರೈತರು ಕಂಗಾಲಾಗಿದ್ದರು. ಇದೇ ಸಂದರ್ಭದಲ್ಲಿ ಗೊಬ್ಬರ Read more…

ಮೊದಲೇ ಸಂಕಷ್ಟದಲ್ಲಿರುವ ಜನಸಾಮಾನ್ಯರಿಗೆ ಮತ್ತೊಂದು ಶಾಕ್: ದಾಖಲೆಯ ಮಟ್ಟಕ್ಕೆ ಇಂಧನ ದರ ಹೆಚ್ಚಳ

ನವದೆಹಲಿ: ಸೋಮವಾರವಷ್ಟೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಪರಿಷ್ಕರಣೆ ಮಾಡಿದ್ದ ತೈಲಕಂಪನಿಗಳು ಮಂಗಳವಾರವೂ ಇಂಧನ ಬೆಲೆಯನ್ನು ಹೆಚ್ಚಳ ಮಾಡಿವೆ. ಪ್ರತಿ ಲೀಟರ್ ಪೆಟ್ರೋಲ್  25 -27 ಪೈಸೆಯಷ್ಟು, ಡೀಸೆಲ್ Read more…

ಆಭರಣ ಪ್ರಿಯರಿಗೆ ಬಿಗ್‌ ಶಾಕ್: ಈ ವಾರವೂ ಮತ್ತೆ ಏರಿಕೆಯಾಯ್ತು ಚಿನ್ನದ ಬೆಲೆ

ಕಳೆದ ವಾರ ನಿರಂತರ ಏರಿಕೆ ಕಂಡಿದ್ದ ಬಂಗಾರದ ಬೆಲೆ ಈ ವಾರದ ಮೊದಲ ದಿನವೂ ಏರಿಕೆ ಮುಖ ಕಂಡಿದೆ. ಕಳೆದ ವಾರ ಬಂಗಾರ 400 ರೂಪಾಯಿ ಏರಿಕೆ ಕಂಡಿತ್ತು. Read more…

2 ದಿನದ ವಿರಾಮದ ನಂತರ ಪೆಟ್ರೋಲ್, ಡೀಸೆಲ್ ದರ ಮತ್ತೆ ದುಬಾರಿ

ನವದೆಹಲಿ: ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಮತ್ತೆ ಪರಿಷ್ಕರಣೆ ಮಾಡಿವೆ. ಎರಡು ದಿನಗಳ ನಂತರ ಸೋಮವಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಹೆಚ್ಚಳ Read more…

ಕೊರೋನಾ ಸಿಟಿ ಸ್ಕ್ಯಾನ್ ಮಾಡಿಸುವವರಿಗೆ ಶಾಕ್: BPL ಕಾರ್ಡ್ ದಾರರಿಗೆ 1500, ಇಲ್ಲದವರಿಗೆ 2500 ರೂ.

ಬೆಂಗಳೂರು: ಕೊರೋನಾ ಸಿಟಿ ಸ್ಕ್ಯಾನ್ ಮಾಡಿಸುವವರಿಗೆ ಶಾಕಿಂಗ್ ನ್ಯೂಸ್ ಇಲ್ಲಿದೆ. ಹೆಚ್.ಆರ್. ಸಿಟಿ ಸ್ಕ್ಯಾನ್ ದರ ಹೆಚ್ಚಳ ಮಾಡಿ ಆದೇಶ ಹೊರಡಿಸಲಾಗಿದೆ. ಬಿಪಿಎಲ್ ಕಾರ್ಡ್ ಇದ್ದವರಿಗೆ 1500 ರೂ. Read more…

BIG NEWS: ಶತಕದ ಗಡಿ ದಾಟಿದ ಪೆಟ್ರೋಲ್ ದರ – ಮಧ್ಯಪ್ರದೇಶ, ರಾಜಸ್ಥಾನದಲ್ಲಿ 102 ರೂ.

ನವದೆಹಲಿ: ಈ ವರ್ಷ ಎರಡನೇ ಬಾರಿಗೆ ಪೆಟ್ರೋಲ್ ದರ 100 ರೂಪಾಯಿ ಗಡಿದಾಟಿದೆ. ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಕೆಲವೆಡೆ ಪೆಟ್ರೋಲ್ ದರ ಶುಕ್ರವಾರ ಪ್ರತಿ ಲೀಟರಿಗೆ 102 ರೂಪಾಯಿಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...