alex Certify Price | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

23 ಕ್ಯಾರೆಟ್‌ ಚಿನ್ನದಿಂದಲೇ ಮಾಡಿರೋ ವಿಶ್ವದ ಅತ್ಯಂತ ದುಬಾರಿ ಬಿರಿಯಾನಿ; ಬೆಲೆ ಕೇಳಿದ್ರೆ ದಂಗಾಗ್ತೀರಾ……!

ಜಗತ್ತಿನಲ್ಲಿ ಅತೀ ಹೆಚ್ಚು ಜನರು ಇಷ್ಟಪಡುವ ಖಾದ್ಯಗಳಲ್ಲೊಂದು ಬಿರಿಯಾನಿ. ಜನರ ಬಿರಿಯಾನಿ ಪ್ರೀತಿಗೆ ಮಿತಿಯೇ ಇಲ್ಲ. ಕೇಸರಿ ಸುವಾಸನೆ ಬೆರೆತ ಬಾಸುಮತಿ ಅಕ್ಕಿಯಲ್ಲಿ ಮಾಡಿದ ಬಿರಿಯಾನಿ ಎಲ್ಲರ ಬಾಯಲ್ಲೂ Read more…

ಈರುಳ್ಳಿ ಬೆಲೆ ಏರಿಕೆ ಆತಂಕದಲ್ಲಿದ್ದ ಗ್ರಾಹಕರಿಗೆ ಗುಡ್ ನ್ಯೂಸ್

ಹುಬ್ಬಳ್ಳಿ: ಈರುಳ್ಳಿ ಹಂಗಾಮು ಆರಂಭವಾಗಿದ್ದು, ಸದ್ಯಕ್ಕೆ ಬೆಲೆ ಹೆಚ್ಚಳದ ಬಿಸಿ ಕಡಿಮೆಯಾಗಲಿದೆ. ಆವಕ ಹೆಚ್ಚಾದಲ್ಲಿ ಈರುಳ್ಳಿ ದರ ಕಡಿಮೆಯಾಗಲಿದೆ. ಮಹಾರಾಷ್ಟ್ರದಲ್ಲಿ ಭಾರಿ ಮಳೆಯಿಂದ ಈ ಬಾರಿ ಈರುಳ್ಳಿ ಬೆಳೆ Read more…

ಗ್ರಾಹಕರಿಗೆ ಶಾಕ್: ನಂದಿನಿ ಹಾಲಿನ ದರ 5 ರೂ. ಹೆಚ್ಚಳ ಸಾಧ್ಯತೆ

ರಾಮನಗರ: ರಾಜ್ಯದಲ್ಲಿ ಮತ್ತೊಮ್ಮೆ ಹಾಲಿನ ದರ ಹೆಚ್ಚಳ ಮಾಡಲು ನಿರ್ಧರಿಸಿದ್ದು, ಶೀಘ್ರವೇ ಸಭೆ ಕರೆಯಲಾಗುವುದು. ಹೆಚ್ಚಳ ಮಾಡಿದ ದರವನ್ನು ರೈತರಿಗೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮಾಗಡಿಯಲ್ಲಿ Read more…

ಚಿನ್ನಾಭರಣ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಬಿಗ್ ಶಾಕ್: ಎರಡು ತಿಂಗಳ ಗರಿಷ್ಠ ಮಟ್ಟಕ್ಕೇರಿದ ಗೋಲ್ಡ್ ರೇಟ್

ನವದೆಹಲಿ: ಗ್ರಾಹಕರಿಂದ ಬೇಡಿಕೆ ಹೆಚ್ಚಾದ ಹಿನ್ನೆಲೆಯಲ್ಲಿ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಭಾರಿ ಏರಿಕೆಯಾಗಿದೆ. ದೆಹಲಿ ಚಿನಿವಾರಪೇಟೆಯಲ್ಲಿ ಶುಕ್ರವಾರ ಚಿನ್ನ ಮತ್ತು ಬೆಳ್ಳಿ ದರ ಹೆಚ್ಚಳವಾಗಿದ್ದು, ಚಿನ್ನದ ದರ Read more…

ಬೆಳ್ಳಿ ದರ ಕೆಜಿಗೆ 2 ಸಾವಿರ ರೂ. ಏರಿಕೆ: ಚಿನ್ನದ ದರ 250 ರೂ. ಇಳಿಕೆ

ನವದೆಹಲಿ: ಬೇಡಿಕೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಬೆಳ್ಳಿ ದರ ಒಂದೇ ದಿನ ಕೆಜಿಗೆ ಎರಡು ಸಾವಿರ ರೂಪಾಯಿ ಏರಿಕೆಯಾಗಿದೆ. ಗ್ರಾಹಕರಿಂದ ಖರೀದಿ ಹೆಚ್ಚಳವಾದ ಕಾರಣ ದೆಹಲಿಯ ಚಿನಿವಾರಪೇಟೆಯಲ್ಲಿ ಗುರುವಾರ ಬೆಳ್ಳಿ Read more…

ವಾಹನ ಸವಾರರಿಗೆ ಗುಡ್ ನ್ಯೂಸ್: ಪೆಟ್ರೋಲ್, ಡೀಸೆಲ್ ದರ ಇಳಿಕೆ ಸಾಧ್ಯತೆ

ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ದರ ಇಳಿಕೆಯಾಗುವ ಸಾಧ್ಯತೆ ಇದೆ. ಪೆಟ್ರೋಲಿಯಂ ಮತ್ತು ನ್ಯಾಚುರಲ್ ಗ್ಯಾಸ್ ಸಚಿವಾಲಯ ಕಾರ್ಯದರ್ಶಿ ಪಂಕಜ್ ಜೈನ್ ಈ ಬಗ್ಗೆ ಸುಳಿವು ನೀಡಿದ್ದಾರೆ. ವಿಶ್ವದಾದ್ಯಂತ Read more…

ಈರುಳ್ಳಿ ರೇಟ್ ಕೇಳಿ ಬೆಚ್ಚಿಬಿದ್ದ ಗ್ರಾಹಕರು…!

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಗುಣಮಟ್ಟದ ಈರುಳ್ಳಿ ದರ ಕೆಜಿಗೆ 80 ರೂಪಾಯಿ ಇದ್ದು, ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ ತಟ್ಟಿದೆ. ದೇಶದಲ್ಲಿ ಈರುಳ್ಳಿ ದರ ಕೆಜಿಗೆ ಸರಾಸರಿ Read more…

ಮದ್ಯಪ್ರಿಯರಿಗೆ ಶಾಕಿಂಗ್ ನ್ಯೂಸ್: ಪ್ರತಿ ಬಾಟಲ್ ಬಿಯರ್ ದರ 10 ರೂ. ಹೆಚ್ಚಳ..?

ಬೆಂಗಳೂರು: ಶೀಘ್ರದಲ್ಲೇ ಬಿಯರ್ ಬೆಲೆ ಏರಿಕೆಯಾಗಲಿದ್ದು, ಪ್ರತಿ ಬಾಟಲ್ ಗೆ 10 ರೂ. ಹೆಚ್ಚಳವಾಗಲಿದೆ. ಒಂದೂವರೆ ವರ್ಷದಲ್ಲಿ ಮೂರನೇ ಬಾರಿಗೆ ದರ ಏರಿಕೆಯಾಗಲಿದೆ. ಪ್ರೀಮಿಯಂ, ಸೆಮಿ ಪ್ರೀಮಿಯಂ ಮದ್ಯದ Read more…

ಬೆಲೆ ಏರಿಕೆಯಿಂದ ತತ್ತರಿಸಿದ್ದ ಗ್ರಾಹಕರಿಗೆ ಗುಡ್ ನ್ಯೂಸ್: ರಿಯಾಯಿತಿ ದರದಲ್ಲಿ ಸರ್ಕಾರದಿಂದ ಈರುಳ್ಳಿ ಮಾರಾಟ ಆರಂಭ

ನವದೆಹಲಿ: ದೇಶಾದ್ಯಂತ ಈರುಳ್ಳಿ ಬೆಲೆ ಏರಿಕೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಕೆಜಿಗೆ 35 ರೂ. ದರದಲ್ಲಿ ಈರುಳ್ಳಿ ಮಾರಾಟ ಮಾಡಲು ಆರಂಭಿಸಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿ ಈರುಳ್ಳಿ ದರ ಗಗನಕ್ಕೇರಿದ್ದು, Read more…

ರಾಜ್ಯದ ಹಾಲು ಉತ್ಪಾದಕರಿಗೆ ಬಿಗ್ ಶಾಕ್: ಒಕ್ಕೂಟಗಳ ನಷ್ಟ ತಗ್ಗಿಸಲು ಹಾಲು ಖರೀದಿ ದರ ಕಡಿತ

ಬೆಂಗಳೂರು: ರಾಜ್ಯದಲ್ಲಿ ಹಾಲಿನ ಸಂಗ್ರಹಣೆ ಪ್ರಮಾಣ ಹೆಚ್ಚಳವಾಗಿರುವ ಕಾರಣ ಜಿಲ್ಲಾ ಹಾಲು ಒಕ್ಕೂಟಗಳ ನಷ್ಟ ತಗ್ಗಿಸಲು ಹಾಲು ಖರೀದಿ ದರ ಕಡಿಮೆ ಮಾಡಲಾಗಿದೆ. ತೆರೆಮರೆಯಲ್ಲಿ ಹಲವು ಜಿಲ್ಲಾ ಒಕ್ಕೂಟಗಳು Read more…

BREAKING: ಜನಸಾಮಾನ್ಯರಿಗೆ ಬಿಗ್ ಶಾಕ್: ದೇಶಾದ್ಯಂತ ಸಿಲಿಂಡರ್ ದರ ಹೆಚ್ಚಳ: ವಾಣಿಜ್ಯ ಸಿಲಿಂಡರ್ 39 ರೂ. ಏರಿಕೆ

ನವದೆಹಲಿ: ದೇಶಾದ್ಯಂತ ಇಂದಿನಿಂದ ವಾಣಿಜ್ಯ ಸಿಲಿಂಡರ್ ದರ ಹೆಚ್ಚಳ ಮಾಡಲಾಗಿದೆ. 19 ಕೆಜಿ ವಾಣಿಜ್ಯ ಸಿಲಿಂಡರ್ ದರವನ್ನು 39 ರೂಪಾಯಿ ಹೆಚ್ಚಳ ಮಾಡಲಾಗಿದೆ. ತೈಲ ಮಾರುಕಟ್ಟೆ ಕಂಪನಿಗಳು 19 Read more…

ಮದ್ಯ ಪ್ರಿಯರಿಗೆ ಸಿಹಿ ಸುದ್ದಿ: ಇಂದಿನಿಂದಲೇ ದುಬಾರಿ ಮದ್ಯ ದರ ಶೇ. 20ರವರೆಗೆ ಇಳಿಕೆ

ಬೆಂಗಳೂರು: ಅನ್ಯ ರಾಜ್ಯಗಳ ಮದ್ಯದ ದರ ಪರಿಶೀಲಿಸಿ ಕರ್ನಾಟಕದಲ್ಲಿಯೂ ದರ ಪರಿಷ್ಕರಣೆ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ಘೋಷಿಸಿದಂತೆ ದುಬಾರಿ ಮದ್ಯಗಳ ದರ ಆಗಸ್ಟ್ 27 ರಿಂದಲೇ Read more…

ನಾಳೆಯಿಂದ ಕಡಿಮೆಯಾಗಲಿದೆ ಮದ್ಯದ ದರ: ಪರಿಷ್ಕೃತ ದರದಲ್ಲಿ ಮಾರಾಟಕ್ಕೆ ಸರ್ಕಾರ ಆದೇಶ

ಬೆಂಗಳೂರು: ನೆರೆ ರಾಜ್ಯಗಳ ಮದ್ಯದ ದರಕ್ಕೆ ಅನುಗುಣವಾಗಿ ರಾಜ್ಯದಲ್ಲಿ ಮದ್ಯ ಮತ್ತು ಬಿಯರ್ ಬೆಲೆಗಳನ್ನು ಪರಿಷ್ಕರಿಸಲು ರಾಜ್ಯ ಸರ್ಕಾರ ಅಂತಿಮ ಅಧಿಸೂಚನೆ ಹೊರಡಿಸಿದೆ. ಇದರಿಂದ ರಾಜ್ಯದಲ್ಲಿ ಮದ್ಯದ ದರದಲ್ಲಿ Read more…

ಮದ್ಯಪ್ರಿಯರಿಗೆ ಭರ್ಜರಿ ಸುದ್ದಿ: ಇನ್ನೆರಡು ದಿನಗಳಲ್ಲಿ ದರ ಇಳಿಕೆ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ದುಬಾರಿ ಮದ್ಯದ ದರ ಒಂದೆರಡು ದಿನಗಳಲ್ಲಿ ಅಗ್ಗವಾಗುವ ಸಾಧ್ಯತೆ ಇದೆ. ನೆರೆ ರಾಜ್ಯಗಳ ಮದ್ಯದ ದರ ಪರಿಶೀಲಿಸಿ ಕರ್ನಾಟಕದಲ್ಲಿ ದರ ಪರಿಷ್ಕರಣೆಗೆ ರಾಜ್ಯ ಸರ್ಕಾರ ಮುಂದಾಗಿದ್ದು, Read more…

ಚಿನ್ನಾಭರಣ ಖರೀದಿಸುವವರಿಗೆ ಶಾಕ್: ಒಂದೇ ದಿನ 1400 ರೂ. ಏರಿಕೆಯಾದ ಚಿನ್ನ, ಬೆಳ್ಳಿ ಕೆಜಿಗೆ 3150 ರೂ. ಹೆಚ್ಚಳ

ನವದೆಹಲಿ: ಚಿನ್ನದ ದರ 1400 ರೂಪಾಯಿ, ಬೆಳ್ಳಿ ದರ 3150 ರೂಪಾಯಿ ಏರಿಕೆಯಾಗಿದ್ದು, ಶ್ರಾವಣಮಾಸ ಹಬ್ಬದದ ಸಂದರ್ಭದಲ್ಲಿ ಚಿನ್ನಾಭರಣ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಬೆಲೆ ಏರಿಕೆ ಬಿಸಿ ತಟ್ಟಿದೆ. ದೇಶೀಯ Read more…

ಪಾತಾಳಕ್ಕೆ ಕುಸಿದ ಟೊಮೆಟೊ ದರ: ರೈತರು ಕಂಗಾಲು

ಬೆಂಗಳೂರು: ಬಾಂಗ್ಲಾದೇಶದಲ್ಲಿ ರಾಜಕೀಯ ಬಿಕ್ಕಟ್ಟು ತಲೆದೋರಿರುವುದರಿಂದ ಕೋಲಾರ ಜಿಲ್ಲೆಯ ಟೊಮೆಟೊ ಬೆಳೆಗಾರರ ಮೇಲೆ ಪರಿಣಾಮ ಉಂಟಾಗಿದೆ. ಬಾಂಗ್ಲಾ ಬಿಕ್ಕಟ್ಟಿಗೆ ಮುನ್ನ ಕೋಲಾರ ಎಪಿಎಂಸಿಯಲ್ಲಿ 15 ಕೆಜಿ ತೂಕದ ಒಂದು Read more…

ಹಬ್ಬಗಳ ಹೊತ್ತಲ್ಲಿ ಚಿನ್ನಾಭರಣ ಖರೀದಿಸುವವರಿಗೆ ಖುಷಿ ಸುದ್ದಿ

ಬೆಂಗಳೂರು: ಶ್ರಾವಣ ಮಾಸದೊಂದಿಗೆ ಹಬ್ಬಗಳ ಸಾಲು ಶುರುವಾಗಿದ್ದು, ಇದೇ ಹೊತ್ತಲ್ಲಿ ಚಿನ್ನಾಭರಣ ಖರೀದಿಸುವ ಗ್ರಾಹಕರಿಗೆ ಖುಷಿ ಸುದ್ದಿ ಸಿಕ್ಕಿದೆ. ಚಿನ್ನ, ಬೆಳ್ಳಿ ದರದಲ್ಲಿ ಏರಿಳಿಕೆಯಾಗುತ್ತಿದೆ. ಕಳೆದ ತಿಂಗಳು ಒಂದು Read more…

ಮದ್ಯದ ದರ ಹೆಚ್ಚಳ ವಿರೋಧಿಸಿ ಇಂದು ಸರ್ಕಾರಕ್ಕೆ ಮನವಿ

ಬೆಂಗಳೂರು: ಕಂಪನಿಗಳು ಆಗಾಗ್ಗೆ ಮದ್ಯದ ದರ ಹೆಚ್ಚಳ ಮಾಡುವುದರಿಂದ ಮಾರಾಟಕ್ಕೆ ತೊಂದರೆಯಾಗುತ್ತದೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಮದ್ಯ ಮಾರಾಟಗಾರರು ಬುಧವಾರ ಸರ್ಕಾರಕ್ಕೆ ಮನವಿ Read more…

ಆಷಾಢದಲ್ಲೂ ಹೆಚ್ಚಿದ ಬೇಡಿಕೆ: ಚಿನ್ನದ ದರ ಮತ್ತಷ್ಟು ಏರಿಕೆ

ನವದೆಹಲಿ: ಚಿನ್ನದ ದರ 10 ಗ್ರಾಂ ಗೆ 550 ರೂಪಾಯಿ ಏರಿಕೆಯಾಗಿದೆ. ಆಭರಣ ತಯಾರಕರಿಂದ ಬೇಡಿಕೆ ಹೆಚ್ಚಾದ ಹಿನ್ನೆಲೆಯಲ್ಲಿ ದೆಹಲಿಯ ಚಿನಿವಾರಪೇಟೆಯಲ್ಲಿ ಮಂಗಳವಾರದ ಚಿನ್ನದ ದರ 10 ಗ್ರಾಂ Read more…

ಮದ್ಯಪ್ರಿಯರಿಗೆ ಮತ್ತೆ ಶಾಕ್: ಬಿಯರ್ ಪ್ರತಿ ಬಾಟಲ್ ಗೆ 5-20 ರೂ. ಹೆಚ್ಚಳ: ಒಂದೂವರೆ ವರ್ಷದಲ್ಲಿ 5ನೇ ಬಾರಿ ಬೆಲೆ ಏರಿಕೆ ಬರೆ

ಬೆಂಗಳೂರು: ಮದ್ಯಪ್ರಿಯರಿಗೆ ಮತ್ತೆ ಬೆಲೆ ಏರಿಕೆಯ ಬರೆ ಬಿದ್ದಿದೆ. ಕಳೆದ ತಿಂಗಳಷ್ಟೇ ಬಿಯರ್ ಬೆಲೆ ಏರಿಕೆ ಮಾಡಲಾಗಿತ್ತು. ಈಗ ಮತ್ತೆ ಬೆಲೆ ಏರಿಕೆ ಮಾಡಿದ್ದು, ಒಂದೂವರೆ ವರ್ಷದಲ್ಲಿ ಐದನೇ Read more…

ಸರ್ಕಾರದಿಂದಲೇ ಸಬ್ಸಿಡಿ ದರದಲ್ಲಿ ಟೊಮೆಟೊ ಮಾರಾಟ

ನವದೆಹಲಿ: ಟೊಮೆಟೊ ದರ ಗಗನಕ್ಕೇರಿದ್ದು, ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ ತಟ್ಟಿದೆ. ಈ ಹಿನ್ನೆಲೆಯಲ್ಲಿ ಬೆಲೆ ನಿಯಂತ್ರಣಕ್ಕೆ ಸರ್ಕಾರ ಕ್ರಮ ಕೈಗೊಂಡಿದೆ. ಸರ್ಕಾರಿ ಸ್ವಾಮ್ಯದ ರಾಷ್ಟ್ರೀಯ ಸಹಕಾರಿ ಗ್ರಾಹಕರ Read more…

ಹಾಲಿನ ದರ ಏರಿಕೆ ಸರ್ಕಾರದ ನಿರ್ಧಾರಕ್ಕೆ ಒಳಪಟ್ಟಿರುತ್ತೆ: ಪಿಐಎಲ್ ವಜಾಗೊಳಿಸಿದ ಹೈಕೋರ್ಟ್ ಆದೇಶ

ಬೆಂಗಳೂರು: ಹಾಲು ಮತ್ತು ಹಾಲಿನ ಉತ್ಪನ್ನಗಳ ದರ ಏರಿಕೆ ವಿಚಾರ ಸರ್ಕಾರದ ನೀತಿ ನಿರ್ಧಾರಕ್ಕೆ ಒಳಪಟ್ಟಿರುತ್ತದೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ದರ ಏರಿಕೆ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು Read more…

ಮಹಿಳೆಯರಿಗೆ ಹೇಳಿ ಮಾಡಿಸಿದಂತಿವೆ ಈ ಎಲೆಕ್ಟ್ರಿಕ್‌ ಸ್ಕೂಟರ್ಸ್‌

  ನಗರಗಳಲ್ಲಿ ಜನಸಂದಣಿ ಹೆಚ್ಚುತ್ತಿರುವುದರಿಂದ ಬಹುತೇಕ ಜನರು ಓಡಾಟಕ್ಕಾಗಿ ದ್ವಿಚಕ್ರ ವಾಹನಗಳಿಗೆ ಆದ್ಯತೆ ನೀಡುತ್ತಿದ್ದಾರೆ. ಪೆಟ್ರೋಲ್‌ ಬೆಲೆ ಕೂಡ ಗಗನಕ್ಕೇರಿದ್ದರಿಂದ ಎಲೆಕ್ಟ್ರಿಕ್ ವಾಹನಗಳನ್ನು ಹೆಚ್ಚು ಇಷ್ಟಪಡುತ್ತಿದ್ದಾರೆ. ಎಲೆಕ್ಟ್ರಿಕ್‌ ಸ್ಕೂಟರ್‌ಗಳು Read more…

ಆಷಾಢದಲ್ಲೂ ಏರಿಕೆ ಕಂಡ ಚಿನ್ನದ ದರ

ನವದೆಹಲಿ: ಆಷಾಢ ಮಾಸದಲ್ಲಿಯೂ ಚಿನ್ನದ ದರ ಏರಿಕೆ ಕಂಡಿದೆ. ಅಪರಂಜಿ ಚಿನ್ನದ ದರ ಪ್ರತಿ 10 ಗ್ರಾಂ ಗೆ 550 ರೂಪಾಯಿ ಹೆಚ್ಚಳವಾಗಿದೆ. ದೆಹಲಿ ಚಿನಿವಾರ ಪೇಟೆಯಲ್ಲಿ ಶುದ್ಧ Read more…

BREAKING: ಹಾಲು ಉತ್ಪಾದಕರಿಗೆ ಬಿಗ್ ಶಾಕ್: ಏಕಾಏಕಿ ಹಾಲಿನ ದರ 2 ರೂ. ಕಡಿತ

ಕೋಚಿಮುಲ್ ನಿಂದ ಹಾಲು ಉತ್ಪಾದಕರಿಗೆ ಬಿಗ್ ಶಾಕ್ ನೀಡಲಾಗಿದ್ದು, ಪ್ರತಿ ಲೀಟರ್ ಹಾಲಿನ ಮೇಲೆ ಎರಡು ರೂಪಾಯಿ ಕಡಿತಗೊಳಿಸಲಾಗಿದೆ. ನಾಳೆ ಬೆಳಿಗ್ಗೆಯಿಂದಲೇ ಜಾರಿಗೆ ಬರುವಂತೆ ಹಾಲು ಖರೀದಿ ದರ Read more…

BREAKING: ಡೆಂಘೀ ಪರೀಕ್ಷೆಗೆ ದರ ನಿಗದಿಗೊಳಿಸಿ ಸರ್ಕಾರ ಆದೇಶ

ಬೆಂಗಳೂರು: ಡೆಂಘೀ ಪರೀಕ್ಷೆಗೆ ದರ ನಿಗದಿಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಡೆಂಘೀ ಸಂಪೂರ್ಣ ಪರೀಕ್ಷೆಗೆ 600 ರೂ. ನಿಗದಿಪಡಿಸಲಾಗಿದೆ. ಡೆಂಘೀ ಪ್ರತಿ ಟೆಸ್ಟ್ ಗೆ 300 ರೂ. Read more…

ಗ್ರಾಹಕರಿಗೆ ಗುಡ್ ನ್ಯೂಸ್: ಕೆಎಂಎಫ್ ಹಾಲಿನ ದರ 2 ರೂ. ಏರಿಕೆ ನಿರ್ಧಾರ ವಾಪಸ್…?

ಬೆಂಗಳೂರು: ರಾಜ್ಯದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಹಾಲು ಉತ್ಪಾದನೆಯಾಗುತ್ತಿರುವ ಹಿನ್ನೆಲೆಯಲ್ಲಿ ಪ್ರತಿ ಲೀಟರ್ ಮತ್ತು ಅರ್ಧ ಲೀಟರ್ ಪ್ಯಾಕೆಟ್ ಗಳಲ್ಲಿ 50 ಮಿಲಿ ಹೆಚ್ಚುವರಿ ಹಾಲು ನೀಡಿ ಎರಡು ರೂಪಾಯಿ Read more…

BREAKING: ಗ್ರಾಹಕರಿಗೆ ಗುಡ್ ನ್ಯೂಸ್: ಗ್ಯಾಸ್ ಸಿಲಿಂಡರ್ ದರ ಇಳಿಕೆ

ನವದೆಹಲಿ: ದೇಶದ ಜನತೆಗೆ ಜುಲೈ ತಿಂಗಳ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದೆ. ಮೋದಿ 3.0 ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಎಲ್.ಪಿ.ಜಿ. ದರದಲ್ಲಿ ಮೊದಲ ಬಾರಿಗೆ ಇಳಿಕೆಯಾಗಿದೆ. Read more…

ಹಾಲಿನ ದರ ಏರಿಕೆ ವಿರೋಧಿಸಿ ಇಂದು ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ

ಬೆಂಗಳೂರು: ನಂದಿನಿ ಹಾಲಿನ ದರ ಏರಿಕೆ ವಿರೋಧಿಸಿ ಇಂದು ಬೆಂಗಳೂರು ಸೇರಿ ಜಿಲ್ಲಾ ಕೇಂದ್ರಗಳಲ್ಲಿ ಬಿಜೆಪಿ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಬಿಜೆಪಿ ರೈತ ಮೋರ್ಚಾ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದು, Read more…

ವಾಹನ ಸವಾರರಿಗೆ ಗುಡ್ ನ್ಯೂಸ್: ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಸಾಧ್ಯತೆ

ನವದೆಹಲಿ: ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಮತ್ತೆ ಇಳಿಕೆಯಾಗಿದೆ. ಗುರುವಾರ ಡಬ್ಲ್ಯೂಟಿಐ ಕಚ್ಚಾತೈಲ ದರ ಶೇಕಡ 0.41 ರಷ್ಟು ಇಳಿಕೆ ಕಂಡಿದ್ದು, ಬ್ಯಾರೆಲ್ ಗೆ 80.57 ಡಾಲರ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...