alex Certify Price | Kannada Dunia | Kannada News | Karnataka News | India News - Part 31
ಕನ್ನಡ ದುನಿಯಾ
    Dailyhunt JioNews

Kannada Duniya

ರಾಗಿ ಕೆಜಿಗೆ 750 ರೂಪಾಯಿ…! ಮಧುಮೇಹಿಗಳಿಗೆ ಉತ್ತಮ ಎಂಬ ಕಾರಣಕ್ಕೆ ಹೆಚ್ಚಿದ ಬೇಡಿಕೆ

ಅಮೆರಿಕದಲ್ಲಿ ರಾಗಿಗೆ ಭಾರಿ ಬೇಡಿಕೆ ಬರತೊಡಗಿದೆ. ಒಂದು ಕೆಜಿ ರಾಗಿ ಬೆಲೆ 10 ಡಾಲರ್(ಸುಮಾರು 750) ರೂಪಾಯಿ ದರ ಇದೆ. ಮಧುಮೇಹಿಗಳ ಸಂಖ್ಯೆ ಹೆಚ್ಚಾಗುತ್ತಿರುವುದು ಮತ್ತು ಅನಿವಾಸಿ ಭಾರತೀಯರು Read more…

ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಬಗ್ಗೆ ಮತ್ತೊಂದು ಗುಡ್ ನ್ಯೂಸ್

ಫ್ರಾಂಕ್ ಫರ್ಟ್: ಕಚ್ಚಾತೈಲ ಉತ್ಪಾದನೆ ಹೆಚ್ಚಳ ಮಾಡಲಾಗುವುದು ಎಂದು ಪೆಟ್ರೋಲಿಯಂ ರಫ್ತುದಾರ ದೇಶಗಳ ಒಕ್ಕೂಟವಾಗಿರುವ ಒಪೆಕ್ ತಿಳಿಸಿದೆ. ಕೊರೊನಾ ಸೋಂಕು ತೀವ್ರವಾಗಿದ್ದ ಸಂದರ್ಭದಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ Read more…

ಚಿನ್ನಾಭರಣ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಬಿಗ್ ಶಾಕ್: ಚಿನ್ನ, ಬೆಳ್ಳಿ ದರ ಭಾರೀ ಹೆಚ್ಚಳ

ನವದೆಹಲಿ: ಇತ್ತೀಚೆಗೆ ಇಳಿಕೆ ಹಾದಿಯಲ್ಲಿದ್ದ ಚಿನ್ನ ದರದಲ್ಲಿ ಏರಿಕೆ ಕಂಡಿದೆ. ಧಿಢೀರ್ 881 ರೂಪಾಯಿ ಹೆಚ್ಚಳವಾಗಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಹೆಚ್ಚಳವಾಗಿದೆ. ಇದರ ಪರಿಣಾಮ ದೇಶೀಯ ಮಾರುಕಟ್ಟೆಯಲ್ಲಿ Read more…

ಮದ್ಯಪ್ರಿಯರಿಗೆ ಸಿಹಿ ಕಹಿ ಸುದ್ದಿ: ಲಿಕ್ಕರ್ ದರ ಶೇ. 20 ರಷ್ಟು ಹೆಚ್ಚಳ, ಬಿಯರ್ 20 ರೂಪಾಯಿ ಇಳಿಕೆ ಮಾಡಿದ ಉತ್ತರ ಪ್ರದೇಶ ಸರ್ಕಾರ

ಲಖ್ನೋ: ಬಿಯರ್ ಬೆಲೆ ಇಂದಿನಿಂದ ಉತ್ತರಪ್ರದೇಶದಲ್ಲಿ 20 ರೂಪಾಯಿ ಕಡಿಮೆಯಾಗಿದೆ. ಅಂದ ಹಾಗೆ, ಉತ್ತರ ಪ್ರದೇಶ ಸರ್ಕಾರದ ಹೊಸ ಅಬಕಾರಿ ನೀತಿ ಇಂದಿನಿಂದ ಜಾರಿಗೆ ಬಂದಿದ್ದು, ಬಿಯರ್ ಬೆಲೆ Read more…

BIG NEWS: ಪೆಟ್ರೋಲ್, ಡೀಸೆಲ್, ಗ್ಯಾಸ್ ಸಿಲಿಂಡರ್ ಬೆಲೆ ಇಳಿಕೆ ಬಗ್ಗೆ ಸಿಹಿ ಸುದ್ದಿ

ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ದರ ದಾಖಲೆಯ ಮಟ್ಟಕ್ಕೆ ಏರಿಕೆಯಾಗಿ ವಾಹನ ಸವಾರರು ಹೈರಾಣಾಗಿದ್ದಾರೆ. ಇಂಧನ ಬೆಲೆ ಏರಿಕೆಯ ಪರಿಣಾಮ ಅಗತ್ಯ ವಸ್ತುಗಳ ದರ ಹೆಚ್ಚಳವಾಗಿ ಜನಸಾಮಾನ್ಯರೂ ತತ್ತರಿಸಿದ್ದಾರೆ.  Read more…

ಬೆಂಗಳೂರಿನಲ್ಲಿ ಮನೆ ಖರೀದಿಸುವ ಲೆಕ್ಕಾಚಾರದಲ್ಲಿದ್ದವರಿಗೆ ‘ಬಿಗ್ ಶಾಕ್’

ಸ್ವಂತ ಸೂರು ಹೊಂದಬೇಕೆಂಬ ಕನಸು ಬಹುತೇಕ ಎಲ್ಲರಿಗೂ ಇರುತ್ತದೆ. ಅದರಲ್ಲೂ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮನೆ ಹೊಂದುವುದು ಎಲ್ಲರ ಬಯಕೆಯಾಗಿರುತ್ತದೆ. ಹೀಗೆ ಬೆಂಗಳೂರಿನಲ್ಲಿ ಮನೆ ಖರೀದಿಸುವ ಲೆಕ್ಕಾಚಾರದಲ್ಲಿದ್ದವರಿಗೆ ಶಾಕಿಂಗ್ Read more…

BIG BREAKING NEWS: ಗೃಹ ಬಳಕೆ LPG ಸಿಲಿಂಡರ್ ದರ ಇಳಿಕೆ

ನವದೆಹಲಿ: ಭಾರೀ ಏರಿಕೆಯ ನಂತರ ಕಳೆದ ಒಂದು ವಾರದ ಅವಧಿಯಲ್ಲಿ ಮೂರು ಸಲ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಕೆ ಮಾಡಲಾಗಿದೆ. ಅದೇ ರೀತಿ ಗೃಹ ಬಳಕೆ ಸಿಲಿಂಡರ್ Read more…

ಬೆಲೆ ಏರಿಕೆಯಿಂದ ತತ್ತರಿಸಿದ ಜನ ಸಾಮಾನ್ಯರಿಗೆ ಶಾಕಿಂಗ್ ನ್ಯೂಸ್: ನಾಳೆಯಿಂದ ದುಬಾರಿ ದುನಿಯಾ

ನವದೆಹಲಿ: ಇಂಧನ ಸೇರಿದಂತೆ ಅನೇಕ ದಿನಬಳಕೆ ವಸ್ತುಗಳ ಬೆಲೆ ಈಗಾಗಲೇ ಏರಿಕೆ ಕಂಡಿದ್ದು, ಇದರಿಂದ ಚೇತರಿಸಿಕೊಳ್ಳುವ ಮೊದಲೇ ಜನಸಾಮಾನ್ಯರಿಗೆ ಮತ್ತೊಂದು ಶಾಕ್ ಕಾದಿದೆ. ಏಪ್ರಿಲ್ 1 ರಿಂದ ಎಸಿ, Read more…

ದೇಶದ ಜನತೆಗೆ ಭರ್ಜರಿ ಗುಡ್ ನ್ಯೂಸ್: ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ

ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಮಂಗಳವಾರ ಕಡಿತಗೊಳಿಸಲಾಗಿದೆ. ತೈಲ ಕಂಪನಿಗಳು ಇಂಧನ ದರ ಪರಿಷ್ಕರಣೆ ಮಾಡಿದ್ದು, ಪೆಟ್ರೋಲ್ ಲೀಟರ್ ಗೆ 22 ಪೈಸೆ ಮತ್ತು ಡೀಸೆಲ್ ಲೀಟರ್ಗೆ Read more…

ಈರುಳ್ಳಿ ಬೆಳೆಗಾರರಿಗೆ ಬಿಗ್ ಶಾಕ್

ಬೆಂಗಳೂರು: ಕಳೆದ ಸೆಪ್ಟೆಂಬರ್ -ಅಕ್ಟೋಬರ್ ತಿಂಗಳಲ್ಲಿ ಒಂದು ಕೆಜಿ ಈರುಳ್ಳಿ ದರ 100 ರಿಂದ 150 ರೂಪಾಯಿವರೆಗೆ ಏರಿಕೆಯಾಗಿ ಬೆಳೆಗಾರರಿಗೆ ಉತ್ತಮ ಧಾರಣೆ ದೊರೆತಿತ್ತು. ಈಗ ಒಂದು ಮೂಟೆ Read more…

ಕೈಗೆಟುಕುವ ದರದಲ್ಲಿ ಇ – ವಾಹನ: ಸಚಿವ ನಿತಿನ್ ಗಡ್ಕರಿ ಗುಡ್ ನ್ಯೂಸ್

ನವದೆಹಲಿ: ಇ –ವಾಹನ ದರ 2 ವರ್ಷಗಳಲ್ಲಿ ಇಳಿಕೆಯಾಗಲಿದೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಮುಂದಿನ ಎರಡು ವರ್ಷಗಳಲ್ಲಿ ಇ Read more…

ಚಿನ್ನಾಭರಣ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್

ನವದೆಹಲಿ: ಚಿನ್ನ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಚಿನ್ನದ ಬೆಲೆ ಇಳಿಕೆಯಾಗಿದೆ. ಇತ್ತೀಚಿನ ದಿನಗಳಲ್ಲಿ ಇಳಿಕೆ ಹಾದಿಯಲ್ಲಿರುವ ಚಿನ್ನದ ದರ ಮತ್ತೆ ಕಡಿಮೆಯಾಗಿದೆ. ದೆಹಲಿ ಚಿನಿವಾರಪೇಟೆಯಲ್ಲಿ 10 Read more…

ದ್ವಿಚಕ್ರ ವಾಹನ ಖರೀದಿಸುವ ಲೆಕ್ಕಾಚಾರದಲ್ಲಿದ್ದವರಿಗೆ ‘ಬಿಗ್ ಶಾಕ್’

ಹಣಕಾಸು ವರ್ಷ ಮಾರ್ಚ್ 31ಕ್ಕೆ ಕೊನೆಗೊಳ್ಳಲಿದೆ. ಏಪ್ರಿಲ್ ನಿಂದ ಹೊಸ ಹಣಕಾಸು ವರ್ಷ ಆರಂಭವಾಗಲಿದ್ದು, ಆ ಸಂದರ್ಭದಲ್ಲಿ ಬ್ಯಾಂಕುಗಳಿಂದ ಸಾಲ ಪಡೆದು ದ್ವಿಚಕ್ರ ವಾಹನ ಖರೀದಿಸುವ ಲೆಕ್ಕಾಚಾರದಲ್ಲಿದ್ದವರಿಗೆ ಶಾಕಿಂಗ್ Read more…

ಭರ್ಜರಿ ಗುಡ್ ನ್ಯೂಸ್: ಎಲೆಕ್ಷನ್ ಎಫೆಕ್ಟ್ – ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ, 1 ವರ್ಷದ ನಂತರ ಕಡಿಮೆಯಾಯ್ತು ತೈಲ ದರ

ನವದೆಹಲಿ: ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ದೇಶಿಯ ಮಾರುಕಟ್ಟೆಯಲ್ಲಿಯೂ ತೈಲ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಇಳಿಕೆ ಮಾಡಿದೆ. 5 ರಾಜ್ಯಗಳಲ್ಲಿ ವಿಧಾನಸಭೆ Read more…

ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಬಗ್ಗೆ ಭರ್ಜರಿ ಗುಡ್ ನ್ಯೂಸ್: ಕಚ್ಚಾ ತೈಲ ದರ ಭಾರೀ ಇಳಿಕೆ

ನವದೆಹಲಿ: ಕಳೆದ 15 ದಿನಗಳ ಅವಧಿಯಲ್ಲಿ ಕಚ್ಚಾ ತೈಲದ ದರ ಭಾರೀ ಇಳಿಕೆಯಾಗಿದೆ. ಬ್ಯಾರಲ್ ಗೆ 71 ಡಾಲರ್ ನಿಂದ 64 ಡಾಲರ್ ಗೆ ಕಡಿಮೆಯಾಗಿದೆ. ಕಚ್ಚಾತೈಲದ ಬೆಲೆ Read more…

ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ

ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಗಗನಕ್ಕೇರಿದ್ದು ಜನಸಾಮಾನ್ಯರು ತತ್ತರಿಸಿಹೋಗಿದ್ದಾರೆ. ಭಾರೀ ಏರಿಕೆಯಾದ ಡೀಸೆಲ್, ಪೆಟ್ರೋಲ್, ಗ್ಯಾಸ್ ಬೆಲೆ ಇಳಿಕೆ ಮಾಡಬೇಕೆಂದು ಒತ್ತಾಯಿಸಿದ್ದಾರೆ. ಇದೇ ವೇಳೆ ಸಂಸದೀಯ ಸಮಿತಿಯಿಂದ Read more…

ಬೆಲೆ ಏರಿಕೆಯಿಂದ ತತ್ತರಿಸಿದ ಜನ ಸಾಮಾನ್ಯರಿಗೆ ಮತ್ತೊಂದು ಶಾಕಿಂಗ್ ನ್ಯೂಸ್: ದಿಢೀರ್ ದುಬಾರಿಯಾಗಿ ದ್ವಿಶತಕ ತಲುಪಿದ ಅಡುಗೆ ಎಣ್ಣೆ ದರ

ಪೆಟ್ರೋಲ್, ಡೀಸೆಲ್, ಗ್ಯಾಸ್ ಸಿಲಿಂಡರ್ ಬೆಲೆ ಗಗನಕ್ಕೇರಿದ್ದು, ಇದರೊಂದಿಗೆ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿರುವುದರಿಂದ ಜನಸಾಮಾನ್ಯರಿಗೆ ನುಂಗಲಾರದ ತುತ್ತಾಗಿದೆ. ಅಡುಗೆ ಎಣ್ಣೆ ದರ ಕೂಡ ಭಾರೀ ಏರಿಕೆಯಾಗಿದೆ. ಪಾಮ್ Read more…

ರೈತ ಸಮುದಾಯಕ್ಕೆ ಮತ್ತೊಂದು ಬಿಗ್ ಶಾಕ್: ರಸಗೊಬ್ಬರ ದರ ಶೇ. 10 ರಿಂದ 30 ರಷ್ಟು ಏರಿಕೆ

ರೈತ ಸಮುದಾಯಕ್ಕೆ ಶಾಕಿಂಗ್ ನ್ಯೂಸ್ ಇಲ್ಲಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆ, ಕೃಷಿ ಉಪಕರಣಗಳ ಬೆಲೆ ಏರಿಕೆಯಿಂದ ಕಂಗಾಲಾದ ರೈತರಿಗೆ ಗಾಯದ ಮೇಲೆ ಬರೆ ಎಳೆದಂತೆ ರಸಗೊಬ್ಬರ ದರ Read more…

ಟೆಲಿಫೋನ್ ಕೇಬಲ್ ನಂತೆ ಕಾಣುವ ಈ ಹಾರದ ಬೆಲೆ ಕೇಳಿದ್ರೆ ದಂಗಾಗ್ತಿರಾ..!

ಕೆಲವೊಮ್ಮೆ ಕೆಲ ವಸ್ತುಗಳ ಬೆಲೆ ಅನಾವಶ್ಯಕವಾಗಿ ಹೆಚ್ಚಾಗುತ್ತದೆ. ಈಗ ನೆಕ್ಲೆಸ್ ಒಂದರ ಬೆಲೆ ತಲೆ ತಿರುಗುವಂತೆ ಮಾಡಿದೆ. ಇದು Bottega Veneta ಕಂಪನಿ ಹಾರವಾಗಿದೆ. ಇದೊಂದು ಇಟಾಲಿಯನ್ ಐಷಾರಾಮಿ Read more…

‘ಈರುಳ್ಳಿ’ ಗ್ರಾಹಕರಿಗೆ ಗುಡ್ ನ್ಯೂಸ್: ಬೆಳೆಗಾರರಿಗೆ ಬಿಗ್ ಶಾಕ್

ಬೆಂಗಳೂರು: ಈರುಳ್ಳಿ ಬೆಲೆ ಕೆಜಿಗೆ 10 ರೂಪಾಯಿಗೆ ಇಳಿಕೆಯಾಗಿದೆ. ಎರಡು ತಿಂಗಳ ಹಿಂದೆಯಷ್ಟೇ ಒಂದು ಕೆಜಿ ಈರುಳ್ಳಿ 40 -50 ರೂಪಾಯಿವರೆಗೆ ಮಾರಾಟವಾಗಿತ್ತು. ಈಗ ಒಂದು ಕೆಜಿ ಈರುಳ್ಳಿಗೆ Read more…

‘ಈರುಳ್ಳಿ’ ಬೆಲೆಯಲ್ಲಿ ದಿಢೀರ್ ಕುಸಿತ: ಬೆಳೆಗಾರರು ಕಂಗಾಲು

ಬೆಲೆ ಏರುಮುಖವಾಗಿದ್ದ ಕಾರಣ ಬೆಳೆಗಾರರ ಮೊಗದಲ್ಲಿ ಮಂದಹಾಸ ಮೂಡಿಸಿದ್ದ ಈರುಳ್ಳಿ ಬೆಲೆ ದಿಢೀರ್ ಕುಸಿತ ಕಂಡಿದೆ. ಕೆಲ ದಿನಗಳ ಹಿಂದೆ ಕೆಜಿಗೆ 40 ರೂ. ಇದ್ದ ದರ ಈಗ Read more…

ದೇಶದ ಜನತೆಗೆ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್: 157 ರೂ.ಗೆ ಕೊರೋನಾ ಲಸಿಕೆ

ನವದೆಹಲಿ: ದೇಶದಲ್ಲಿ ಕೊರೋನಾ ಲಸಿಕೆ ಅಭಿಯಾನ ನಡೆಯುತ್ತಿದ್ದು, ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ, ಖಾಸಗಿ ಆಸ್ಪತ್ರೆಗಳಲ್ಲಿ 1 ಡೋಸ್ ಗೆ 250 ರೂ. ದರ ನಿಗದಿ ಮಾಡಲಾಗಿದೆ. ಕೊರೋನಾ ಲಸಿಕೆ Read more…

ಹೊಸ ಟಿವಿ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಶಾಕಿಂಗ್ ನ್ಯೂಸ್

ನವದೆಹಲಿ: ಏಪ್ರಿಲ್ ನಿಂದ ಎಲ್ಇಡಿ ಟಿವಿ ಬೆಲೆ ದುಬಾರಿಯಾಗಲಿದೆ. ಕಳೆದ ಒಂದು ತಿಂಗಳ ಅವಧಿಯಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಓಪನ್ ಸೆಲ್ ಪ್ಯಾನಲ್ ಗಳ ದರ ಶೇಕಡ 35 ರಷ್ಟು Read more…

ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿಗೆ ಬಿಸಿತುಪ್ಪವಾದ ಪೆಟ್ರೋಲ್ ದರ ಇಳಿಕೆ ಸಾಧ್ಯತೆ

ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ದರ ದಾಖಲೆ ಪ್ರಮಾಣದಲ್ಲಿ ಏರಿಕೆಯಾಗುತ್ತಿರುವುದದಿಂದ ಕೇಂದ್ರ ಸರ್ಕಾರಕ್ಕೆ ಬಿಸಿತುಪ್ಪವಾಗಿ ಪರಿಣಮಿಸಿದೆ. ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಸೇರಿದಂತೆ ಐದು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ Read more…

OMG: ವಿಶ್ವದ ಅತ್ಯಂತ ದುಬಾರಿ ಔಷಧಿ Zolgensma ಬೆಲೆ ಬರೋಬ್ಬರಿ 18 ಕೋಟಿ ರೂ…!

ವಿಶ್ವದಲ್ಲಿ ಅನೇಕ ರೀತಿಯ ಗಂಭೀರ ಕಾಯಿಲೆಗಳಿವೆ. ಕೆಲವು ಕಾಯಿಲೆಗಳನ್ನು ಗುಣಪಡಿಸಲು ಸಾಧ್ಯವಿಲ್ಲ. ಮತ್ತೆ ಕೆಲ ಕಾಯಿಲೆಗಳ ಚಿಕಿತ್ಸೆ ಖರ್ಚು ದುಬಾರಿ. ಅಪರೂಪದ ಕಾಯಿಲೆಯನ್ನು ಗುಣಪಡಿಸಲು ಬಳಸುವ ದುಬಾರಿ ಔಷಧಿಯೊಂದಕ್ಕೆ Read more…

ಚಿಕನ್ ಪ್ರಿಯರಿಗೆ ಮತ್ತೊಂದು ಶಾಕಿಂಗ್ ನ್ಯೂಸ್: ಎರಡೇ ದಿನದಲ್ಲಿ ಕೆಜಿಗೆ 40 -50 ರೂ. ಹೆಚ್ಚಳ

ಕಳೆದ ಎರಡು ದಿನದ ಅವಧಿಯಲ್ಲಿ ಕೋಳಿ ಮಾಂಸದ ದರ ದಿಢೀರ್ ಏರಿಕೆಯಾಗಿದೆ. ರಾಜ್ಯದ ಹಲವೆಡೆ ಪ್ರತಿ ಕೆಜಿಗೆ ಎರಡು ದಿನದ ಅವಧಿಯಲ್ಲಿ 40 ರಿಂದ 50 ರೂಪಾಯಿಯಷ್ಟು ಹೆಚ್ಚಳವಾಗಿದೆ. Read more…

ಅಡುಗೆ ರುಚಿ ಹಾಳು ಮಾಡ್ತಿದೆ ಖಾದ್ಯ ತೈಲದ ಬೆಲೆ ಏರಿಕೆ

ಜನಸಾಮಾನ್ಯರ ಬದುಕು ಬೆಲೆ ಏರಿಕೆಗೆ ತತ್ತರಿಸಿ ಹೋಗ್ತಿದೆ. ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಒಂದು ಕಡೆಯಾದ್ರೆ ಇನ್ನೊಂದು ಕಡೆ ಖಾದ್ಯ ತೈಲಗಳ ಬೆಲೆ ಅಡುಗೆ ರುಚಿಯನ್ನು ಹಾಳು ಮಾಡಿವೆ. Read more…

ದೇಶದ ಜನತೆಗೆ ಮತ್ತೆ ಬಿಗ್ ಶಾಕ್: ಗ್ಯಾಸ್, ಪೆಟ್ರೋಲ್, ಡೀಸೆಲ್ ದರ ಮತ್ತಷ್ಟು ಹೆಚ್ಚಳ

ಮುಂಬೈ: ಸೌದಿ ಅರೇಬಿಯಾದ ತೈಲ ಕೇಂದ್ರದ ಮೇಲೆ ಬಂಡುಕೋರರು ದಾಳಿ ನಡೆಸಿದ ನಂತರದಲ್ಲಿ ಮೊದಲ ಬಾರಿಗೆ ಕಚ್ಚಾತೈಲದ ದರ 70 ಡಾಲರ್ ನಷ್ಟು ಏರಿಕೆಯಾಗಿದೆ. ಇದರಿಂದಾಗಿ ಭಾರತದಲ್ಲಿ ಪೆಟ್ರೋಲ್ Read more…

ಮೊದಲೇ ಬೆಲೆ ಏರಿಕೆಯಿಂದ ತತ್ತರಿಸಿದ ಜನಸಾಮಾನ್ಯರಿಗೆ ಮತ್ತೊಂದು ಶಾಕಿಂಗ್ ನ್ಯೂಸ್

ರಿಯಾದ್: ಕಚ್ಚಾ ತೈಲ ದರ ಮತ್ತೆ ಏರಿಕೆಯಾಗಿದೆ. ಸೌದಿ ಅರೇಬಿಯಾದ ತೈಲ ಘಟಕಗಳ ಮೇಲೆ ಡ್ರೋನ್ ದಾಳಿ ನಡೆಸಲಾಗಿದೆ. ತೈಲ ಉತ್ಪಾದನೆ ಹೆಚ್ಚಿಸದಿರಲು ಪೆಟ್ರೋಲಿಯಂ ಉತ್ಪನ್ನ ರಫ್ತುದಾರ ರಾಷ್ಟ್ರಗಳ Read more…

ಶಾಕಿಂಗ್ ನ್ಯೂಸ್: LPG ಸಿಲಿಂಡರ್ 1000 ರೂ., ಪೆಟ್ರೋಲ್ 100 ರೂ.ಗೆ ಹೆಚ್ಚಳ ಸಾಧ್ಯತೆ

ನವದೆಹಲಿ: ತೈಲ ಹಾಗೂ ಅನಿಲ ಉತ್ಪಾದನೆ ಹೆಚ್ಚಳಕ್ಕೆ ಕೊಲ್ಲಿ ರಾಷ್ಟ್ರಗಳು ನಿರಾಕರಿಸಿವೆ. ಭಾರತ ಸೇರಿ ಅನೇಕ ದೇಶಗಳು ಉತ್ಪಾದನೆ ಹೆಚ್ಚಿಸುವಂತೆ ಮನವಿ ಮಾಡಿವೆ. ಆದರೆ, ಕೊಲ್ಲಿ ರಾಷ್ಟ್ರಗಳು ಉತ್ಪಾದನೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...