alex Certify Price | Kannada Dunia | Kannada News | Karnataka News | India News - Part 34
ಕನ್ನಡ ದುನಿಯಾ
    Dailyhunt JioNews

Kannada Duniya

ಹೊಸ ವರ್ಷ ʼಆಭರಣʼ ಪ್ರಿಯರಿಗೆ ಶಾಕ್: ಮತ್ತೆ ಏರಿಕೆ ಕಂಡ ಚಿನ್ನ – ಬೆಳ್ಳಿ ಬೆಲೆ

ಹೊಸ ವರ್ಷಾರಂಭದಲ್ಲಿ ಬಂಗಾರದ ಬೆಲೆ ಮತ್ತೆ ಏರಿಕೆ ಕಂಡಿದೆ. ಬಂಗಾರದ ಬೆಲೆ 10 ಗ್ರಾಂಗೆ 50 ಸಾವಿರ ರೂಪಾಯಿಗಳಿಗಿಂತ ಹೆಚ್ಚಾಗಿದೆ. ಇಂದು ದೆಹಲಿ ಬುಲಿಯನ್ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ Read more…

ಇತಿಹಾಸದಲ್ಲೇ ಹೊಸ ದಾಖಲೆ ಬರೆದ ಬ್ಯಾಡಗಿ ಮೆಣಸಿನಕಾಯಿ ಬೆಲೆ…!

ಕಳೆದ ಕೆಲವು ದಿನಗಳಿಂದ ಬ್ಯಾಡಗಿ ಮಾರುಕಟ್ಟೆಯಲ್ಲಿ ಮೆಣಸಿನಕಾಯಿ ಬೆಲೆ ದಾಖಲೆಯ ಮೇಲೆ ದಾಖಲೆ ಬರೆಯುತ್ತಿದೆ. ಕಳೆದ ವಾರವಷ್ಟೇ ಡಬ್ಬಿ ಮೆಣಸಿನಕಾಯಿಗೆ 45,111 ರೂಪಾಯಿ ಲಭ್ಯವಾಗುವ ಮೂಲಕ ಹೊಸ ದಾಖಲೆ Read more…

LPG ಗ್ರಾಹಕರಿಗೆ ಮತ್ತೊಂದು ಗುಡ್ ನ್ಯೂಸ್: ಇಲ್ಲಿದೆ ಮಾಹಿತಿ

ಹೈದರಾಬಾದ್: ಗ್ಯಾಸ್ ಸಿಲಿಂಡರ್ ತರುವ ವ್ಯಕ್ತಿಗೆ 30, 40 ರೂಪಾಯಿ ಕೊಡಬೇಕಿಲ್ಲವೆಂದು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ತಿಳಿಸಿದೆ. ಮನೆಗೆ ಗ್ಯಾಸ್ ಸಿಲಿಂಡರ್ ತಂದು ಕೊಡುವ ಡೆಲಿವರಿ ಬಾಯ್ ಗಳು Read more…

ಬೆಳೆಗಾರರಿಗೆ ಬಂಪರ್..! ಮತ್ತೊಂದು ದಾಖಲೆ ಬರೆದ ಮೆಣಸಿನಕಾಯಿ ದರ

ಹಾವೇರಿ: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆಯಲ್ಲಿ ಡಬ್ಬಿ ತಳಿಯ ಮೆಣಸಿನಕಾಯಿ ಮತ್ತೊಂದು ಹೊಸ ದಾಖಲೆ ಬರೆದಿದೆ. ಕಳೆದ ವಾರ ಕ್ವಿಂಟಾಲ್ ಗೆ 55,111 ರೂಪಾಯಿಗೆ ಮಾರಾಟವಾಗಿದ್ದ ಡಬ್ಬಿ ಮೆಣಸಿನಕಾಯಿ ಗುರುವಾರ Read more…

ಇತಿಹಾಸದಲ್ಲೇ ಎಲ್ಲಾ ದಾಖಲೆ ಮುರಿದ ದರ: ಮೆಣಸಿನಕಾಯಿ ಕ್ವಿಂಟಾಲ್ ಗೆ 50,111 ರೂ.

ಹಾವೇರಿ: ಬ್ಯಾಡಗಿ ಡಬ್ಬಿ ಮೆಣಸಿನಕಾಯಿಗೆ ಬಂಗಾರದ ಬೆಲೆ ಬಂದಿದ್ದು, ಕ್ವಿಂಟಾಲ್ ಗೆ 50,111 ರೂಪಾಯಿಗೆ ಮಾರಾಟವಾಗಿ ಹೊಸ ದಾಖಲೆ ಬರೆದಿದೆ . ಅಡಿಕೆಗೆ ಪೈಪೋಟಿ ನೀಡುವಂತೆ ಮೆಣಸಿನಕಾಯಿ ದರ Read more…

ಈರುಳ್ಳಿ ಬೆಳೆಗಾರರಿಗೆ ಗುಡ್ ನ್ಯೂಸ್: ರಫ್ತು ನಿಷೇಧ ಹಿಂಪಡೆದ ಕೇಂದ್ರ ಸರ್ಕಾರ

ನವದೆಹಲಿ: ಜನವರಿ 1 ರಿಂದ ಜಾರಿಗೆ ಬರುವಂತೆ ಈರುಳ್ಳಿ ರಫ್ತು ಮೇಲಿನ ನಿಷೇಧವನ್ನು ಕೇಂದ್ರ ಸರ್ಕಾರ ಹಿಂಪಡೆದುಕೊಂಡಿದೆ. ದೇಶೀಯ ಮಾರುಕಟ್ಟೆಯಲ್ಲಿ ಈರುಳ್ಳಿ ಬೆಲೆ ಗಗನಕ್ಕೆರಿದ ಕಾರಣ ಈರುಳ್ಳಿ ರಫ್ತು Read more…

ಶತಕದ ಹೊಸ್ತಿಲಲ್ಲಿ ಪೆಟ್ರೋಲ್ ದರ: 1 ಲೀಟರ್ ಗೆ 99.55 ರೂ. – ಖಾಸಗಿ ಬಂಕ್ ಗಳಲ್ಲಿಯೂ ದರ ಹೆಚ್ಚಳ

ಬೆಂಗಳೂರು: ಕೇಂದ್ರ ಸರ್ಕಾರಿ ಸ್ವಾಮ್ಯದ ಪೆಟ್ರೋಲ್ ಬಂಕ್ ಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆಯಾಗುತ್ತಿರುವಂತೆಯೇ ಖಾಸಗಿ ಬ್ಯಾಂಕುಗಳಲ್ಲಿಯೂ ಕೂಡ ಇಂಧನ ದರ ಏರಿಕೆಯಾಗತೊಡಗಿದೆ. ಶೆಲ್ ಬಂಕ್ ಗಳಲ್ಲಿ Read more…

ಪ್ರತಿ ಗ್ರಾಂ ಚಿನ್ನಕ್ಕೆ 5000 ರೂ.: ಇಂದಿನಿಂದ ಗೋಲ್ಡ್ ಬಾಂಡ್ ಶುರು – ಆನ್ಲೈನ್ ನೋಂದಣಿ ಗ್ರಾಹಕರಿಗೆ ಗುಡ್ ನ್ಯೂಸ್

ನವದೆಹಲಿ: ಗೋಲ್ಡ್ ಬಾಂಡ್ ಹೂಡಿಕೆದಾರರಿಗೆ ಮುಖ್ಯ ಮಾಹಿತಿ ಇಲ್ಲಿದೆ. ಪ್ರತಿ ಗ್ರಾಂ ಚಿನ್ನಕ್ಕೆ 5000 ರೂ. ನಿಗದಿ ಮಾಡಲಾಗಿದ್ದು, ಡಿಸೆಂಬರ್ 28 ರ ಇಂದಿನಿಂದ ಜನವರಿ 1 ರ Read more…

ಚಿನ್ನ ಖರೀದಿದಾರರಿಗೆ ಶಾಕಿಂಗ್ ನ್ಯೂಸ್: 10 ಗ್ರಾಂಗೆ 63 ಸಾವಿರ ರೂ. ಸಾಧ್ಯತೆ

ನವದೆಹಲಿ: ಆರ್ಥಿಕ ಬೆಳವಣಿಗೆ ಆಧರಿಸಿ ಹೊಸ ವರ್ಷದಲ್ಲಿ ಚಿನ್ನದ ದರ 63,000 ರೂ.ಗೆ ಏರಿಕೆ ಆಗುವ ಸಾಧ್ಯತೆ ಇದೆ. 2020 ರಲ್ಲಿ ಚಿನ್ನದ ದರ ತೀವ್ರವಾಗಿ ಏರಿಕೆಯಾಗಿದ್ದು, 2021 Read more…

ಮೊದಲೇ ಬೆಲೆ ಏರಿಕೆಯಿಂದ ತತ್ತರಿಸಿರುವ LPG ಗ್ರಾಹಕರಿಗೆ ಮತ್ತೊಂದು ಶಾಕಿಂಗ್ ನ್ಯೂಸ್

ನವದೆಹಲಿ: ತೈಲಬೆಲೆ ಮಾದರಿಯಲ್ಲಿ ಎಲ್ಪಿಜಿ ಸಿಲಿಂಡರ್ ಬೆಲೆಯನ್ನು ಪರಿಷ್ಕರಿಸಲು ಸರ್ಕಾರ ಮುಂದಾಗಿದೆ. ಪೆಟ್ರೋಲ್, ಡೀಸೆಲ್ ಬೆಲೆಯನ್ನು ಪ್ರತಿದಿನ ಪರಿಷ್ಕರಿಸುವಂತೆ ಎಲ್ಪಿಜಿ ಸಿಲಿಂಡರ್ ಬೆಲೆಯನ್ನು ವಾರಕ್ಕೊಮ್ಮೆ ಪರಿಷ್ಕರಿಸಲಾಗುವುದು ಎನ್ನಲಾಗಿದೆ. 2021 Read more…

ಹೊಸ ಟಿವಿ, ಫ್ರಿಜ್, ವಾಷಿಂಗ್ ಮೆಷಿನ್ ಖರೀದಿಸಬೇಕೆಂದುಕೊಂಡವರಿಗೆ ಬೆಲೆ ಏರಿಕೆ ಶಾಕ್

ನವದೆಹಲಿ: ಹೊಸ ವರ್ಷಕ್ಕೆ ಹೊಸ ಟಿವಿ ಸೇರಿದಂತೆ ಗೃಹೋಪಯೋಗಿ ವಸ್ತುಗಳನ್ನು ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಎಲ್ಇಡಿ ಟಿವಿ, ರೆಫ್ರಿಜರೇಟರ್, ವಾಷಿಂಗ್ ಮೆಷೀನ್ ಗಳಂತಹ ಗೃಹೋಪಯೋಗಿ ವಸ್ತುಗಳ Read more…

ಹೊಸ ವರ್ಷಕ್ಕೆ ಹೊಸ ಟಿವಿ, ಗೃಹೋಪಯೋಗಿ ವಸ್ತುಗಳ ಖರೀದಿ ನಿರೀಕ್ಷೆಯಲ್ಲಿದ್ದವರಿಗೆ ಬಿಗ್ ಶಾಕ್

ನವದೆಹಲಿ: ಹೊಸ ವರ್ಷಕ್ಕೆ ಹೊಸ ಟಿವಿ ಗೃಹೋಪಯೋಗಿ ವಸ್ತುಗಳನ್ನು ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ ಇಲ್ಲಿದೆ. ಎಲ್ಇಡಿ ಟಿವಿ, ರೆಫ್ರಿಜರೇಟರ್, ವಾಷಿಂಗ್ ಮೆಷೀನ್ ಗಳಂತಹ ಗೃಹೋಪಯೋಗಿ ವಸ್ತುಗಳ ಬೆಲೆ Read more…

ಮೊಟ್ಟೆ ಪ್ರಿಯರಿಗೆ ಶಾಕಿಂಗ್ ನ್ಯೂಸ್

ಮಂಗಳೂರು: ಮೊಟ್ಟೆ ರೇಟು ದಿಢೀರ್ ಏರಿಕೆಯಾಗಿದೆ. ಕ್ರಿಸ್ಮಸ್ ಮತ್ತು ಹೊಸ ವರ್ಷದ ವೇಳೆ ಕೇಕ್ ತಯಾರಿಕೆಯಲ್ಲಿ ಮೊಟ್ಟೆ ಬಳಕೆ ಹೆಚ್ಚಾಗುತ್ತದೆ. ಇದರಿಂದಾಗಿ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ ತಟ್ಟಿದೆ. Read more…

LPG ಸಿಲಿಂಡರ್ ಗ್ರಾಹಕರಿಗೆ ಶಾಕಿಂಗ್ ನ್ಯೂಸ್

ನವದೆಹಲಿ: ತೈಲಬೆಲೆ ಮಾದರಿಯಲ್ಲಿ ಎಲ್ಪಿಜಿ ಸಿಲಿಂಡರ್ ಬೆಲೆಯನ್ನು ಪರಿಷ್ಕರಿಸಲು ಸರ್ಕಾರ ಮುಂದಾಗಿದೆ. ಪೆಟ್ರೋಲ್, ಡೀಸೆಲ್ ಬೆಲೆಯನ್ನು ಪ್ರತಿದಿನ ಪರಿಷ್ಕರಿಸುವಂತೆ ಎಲ್ಪಿಜಿ ಸಿಲಿಂಡರ್ ಬೆಲೆಯನ್ನು ವಾರಕ್ಕೊಮ್ಮೆ ಪರಿಷ್ಕರಿಸಲಾಗುವುದು. 2021 ರಿಂದ Read more…

BIG NEWS: ಬೆಳ್ಳಿ ಖರೀದಿ ನಿರೀಕ್ಷೆಯಲ್ಲಿದ್ದವರಿಗೆ ಬಿಗ್ ಶಾಕ್ -ಚಿನ್ನದ ದರ 496 ರೂ. ಏರಿಕೆ

ನವದೆಹಲಿ: ಇವತ್ತು ಚಿನಿವಾರ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿಯ ದರ ಹೆಚ್ಚಳವಾಗಿದೆ. ಹೆಚ್.ಡಿ.ಎಫ್.ಸಿ. ಸೆಕ್ಯೂರಿಟೀಸ್ ಪ್ರಕಾರ, ಸೋಮವಾರ ರಾಷ್ಟ್ರ ರಾಜಧಾನಿಯಲ್ಲಿ ಚಿನ್ನದ ದರ 10 ಗ್ರಾಂಗೆ 496 ರೂಪಾಯಿ Read more…

ಬೆಳೆಗಾರರಿಗೆ ಬಂಪರ್: ಇತಿಹಾಸದಲ್ಲೇ ಮೊದಲ ಬಾರಿಗೆ ಮೆಣಸಿನಕಾಯಿಗೆ 41 ಸಾವಿರ ರೂ. ದರ

ಗದಗ: ಇಲ್ಲಿನ ಎಪಿಎಂಸಿ ಮಾರುಕಟ್ಟೆ ಇತಿಹಾಸದಲ್ಲೇ ಮೊದಲ ಬಾರಿಗೆ ಬ್ಯಾಡಗಿ ಮೆಣಸಿನಕಾಯಿ ಕ್ವಿಂಟಾಲ್ ಗೆ 41,000 ರೂಪಾಯಿಗೆ ಮಾರಾಟವಾಗಿದ್ದು, ಸಾರ್ವಕಾಲಿಕ ದಾಖಲೆ ಬರೆದಿದೆ. ರೋಣ ತಾಲೂಕಿನ ಸವಡಿ ಗ್ರಾಮದ Read more…

ಮೆಣಸಿನಕಾಯಿ ಬೆಳೆದ ರೈತರಿಗೆ ಬಂಪರ್: ಇತಿಹಾಸದಲ್ಲಿಯೇ ದಾಖಲೆ ಬರೆದ ದರ

ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಮಾರುಕಟ್ಟೆಯಲ್ಲಿ ಪ್ರತಿ ಕ್ವಿಂಟಲ್ ಬ್ಯಾಡಗಿ ಡಬ್ಬಿ ಮೆಣಸಿನಕಾಯಿ 36,999 ರೂ ಮಾರಾಟವಾಗಿದೆ. ಕಡ್ಡಿ ಮೆಣಸಿನಕಾಯಿ 32,009 ರೂಪಾಯಿಗೆ ಮಾರಾಟವಾಗಿದ್ದು, ಇತಿಹಾಸದಲ್ಲಿಯೇ ದರ ಏರಿಕೆಯಲ್ಲಿ Read more…

ಜನತೆಗೆ ಮತ್ತೆ ಬಿಗ್ ಶಾಕ್: ಗೃಹ ಬಳಕೆ ಸಿಲಿಂಡರ್ ದರ ದಿಢೀರ್ ಏರಿಕೆ -15 ದಿನದಲ್ಲಿ 100 ರೂ. ಹೆಚ್ಚಳ

ನವದೆಹಲಿ: ಗೃಹಬಳಕೆ ಎಲ್ಪಿಜಿ ಸಿಲಿಂಡರ್ ದರ ಮತ್ತೆ ಏರಿಕೆಯಾಗಿದೆ. ಕಳೆದ 15 ದಿನದಲ್ಲಿ 100 ರೂ. ಹೆಚ್ಚಳವಾಗಿದೆ. ದಿಢೀರ್ 50 ಏರಿಕೆಯಾಗಿದ್ದ ದರ ಬುಧವಾರ ಮತ್ತೆ ಹೆಚ್ಚಳವಾಗಿದೆ. ತೈಲ Read more…

LPG ಗ್ರಾಹಕರಿಗೆ ಮತ್ತೆ ಬಿಗ್ ಶಾಕ್: ಗೃಹ ಬಳಕೆ ಸಿಲಿಂಡರ್ ದರ ಬರೋಬ್ಬರಿ 50 ರೂ. ಹೆಚ್ಚಳ

ನವದೆಹಲಿ: ಎಲ್ಪಿಜಿ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ ತಟ್ಟಿದೆ. ವಾಣಿಜ್ಯ ಬಳಕೆ ಸಿಲಿಂಡರ್ ದರ ಹೆಚ್ಚಳವಾದ ನಂತರ ಗೃಹ ಬಳಕೆ ಸಿಲಿಂಡರ್ ದರದಲ್ಲಿ ಏರಿಕೆಯಾಗಿದ್ದು, ಗ್ರಾಹಕರಿಗೆ ತೈಲ ಕಂಪನಿಗಳಿಂದ Read more…

ಕಾರ್ ಖರೀದಿಸಬೇಕೆಂದುಕೊಂಡವರಿಗೆ ಶಾಕಿಂಗ್ ನ್ಯೂಸ್

ನವದೆಹಲಿ: 2021 ರಲ್ಲಿ ಹೊಸ ಕಾರು ಖರೀದಿಸಬೇಕೆಂದು ಕೊಂಡವರಿಗೆ ಮುಖ್ಯ ಮಾಹಿತಿ ಇಲ್ಲಿದೆ. ಜನವರಿಯಿಂದ ಮಾರುತಿ ಸುಜುಕಿ ಕಂಪನಿ ಕಾರ್ ಬೆಲೆ ಏರಿಕೆ ಮಾಡುವುದಾಗಿ ಹೇಳಿದೆ. ಇನ್ನು ಫೋರ್ಡ್ Read more…

ವಾಹನ ಸವಾರರಿಗೆ ಬಿಗ್ ಶಾಕ್: ಕಚ್ಚಾ ತೈಲ ಬೆಲೆ ಮತ್ತೆ ಏರಿಕೆ – ಪೆಟ್ರೋಲ್ ದರ ಹೆಚ್ಚಳ ಸಾಧ್ಯತೆ

ಲಂಡನ್: ಅನೇಕ ದೇಶಗಳು ಕೊರೋನಾ ಲಸಿಕೆ ನೀಡಲು ಅನುಮತಿ ನೀಡತೊಡಗಿದ್ದು, ಇದರ ಬೆನ್ನಲ್ಲೇ ಮತ್ತೆ ಭರವಸೆ ಹೆಚ್ಚಾಗುತ್ತಿದೆ. ಪೆಟ್ರೋಲ್ ಮತ್ತು ಡೀಸೆಲ್ ಗೂ ಬೇಡಿಕೆ ಹೆಚ್ಚಾಗತೊಡಗಿದೆ. ಇದೇ ನಿರೀಕ್ಷೆಯಲ್ಲಿ Read more…

ಮೆಕ್ಕೆಜೋಳ ಬೆಳೆಗಾರರಿಗೆ ಶಾಕಿಂಗ್ ನ್ಯೂಸ್

ಮೆಕ್ಕೆಜೋಳದ ದರ ಈ ಬಾರಿ ಕಡಿಮೆಯಾಗಿದ್ದು, ರೈತರು ಕಂಗಾಲಾಗಿದ್ದಾರೆ. ಸಂಕಷ್ಟದ ಹೊತ್ತಲ್ಲಿ ಸರ್ಕಾರದ ನೆರವಿನ ನಿರೀಕ್ಷೆಯಲ್ಲಿದ್ದ ರೈತರಿಗೆ ಶಾಕಿಂಗ್ ಸುದ್ದಿ ಸಿಕ್ಕಿದೆ. ಬೆಂಬಲ ಬೆಲೆ ಯೋಜನೆಯಡಿ ಮೆಕ್ಕೆಜೋಳ ಖರೀದಿಸುವುದಿಲ್ಲ Read more…

ರೈತ ಸಮುದಾಯಕ್ಕೆ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್

ಬೆಂಬಲ ಬೆಲೆ ಯೋಜನೆಯಡಿ ಬೆಳೆಗಳ ಖರೀದಿ ಶೀಘ್ರ ಆರಂಭಿಸಲಾಗುವುದು ಎಂದು ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ. ಮಾಧುಸ್ವಾಮಿ ಹೇಳಿದ್ದಾರೆ. ವಿಧಾನಸಭೆಯಲ್ಲಿ ಕೃಷಿ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ Read more…

ಚಿನ್ನ, ಬೆಳ್ಳಿ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಬಿಗ್ ಶಾಕ್

ನವದೆಹಲಿ: ಚಿನ್ನ, ಬೆಳ್ಳಿ ಖರೀದಿ ನಿರೀಕ್ಷೆಯಲ್ಲಿದ್ದವರಿಗೆ ಮಂಗಳವಾರ ದರ ಏರಿಕೆ ಶಾಕ್ ನೀಡಿದೆ. ಚಿನ್ನ ಮತ್ತು ಬೆಳ್ಳಿ ದರದಲ್ಲಿ ಭಾರಿ ಹೆಚ್ಚಳವಾಗಿದೆ. ಚಿನ್ನದ ದರ 10 ಗ್ರಾಂಗೆ 816 Read more…

ಪೆಟ್ರೋಲ್ ಲೀಟರ್ ಗೆ 31.78 ರೂ., ತೆರಿಗೆ ಮೊತ್ತವೇ 54 ರೂ.

ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರುಗತಿಯಲ್ಲಿ ಸಾಗುತ್ತಿದ್ದು, ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 90 ರೂ. ಗಡಿ ದಾಟಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ ಲೀಟರ್ ಗೆ 86.51 ರೂ. Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಬೆಂಬಲ ಬೆಲೆ ಯೋಜನೆಯಡಿ ಭತ್ತ, ಜೋಳ, ರಾಗಿ, ತೊಗರಿ ಖರೀದಿ

ಬೆಂಗಳೂರು: ಬೆಂಬಲ ಬೆಲೆ ಯೋಜನೆಯಡಿ ರೈತರಿಗೆ ರಾಜ್ಯ ಸರ್ಕಾರ ನೆರವಾಗಲು ಮುಂದಾಗಿದ್ದು, ಧಾನ್ಯ ಖರೀದಿಗೆ ಒಪ್ಪಿಗೆ ನೀಡಲಾಗಿದೆ. ಭತ್ತ, ರಾಗಿ, ಜೋಳ, ತೊಗರಿ, ಶೇಂಗಾ, ಹೆಸರು, ಉದ್ದು ಖರೀದಿ Read more…

ಟಿವಿ, ವಾಷಿಂಗ್ ಮಷಿನ್, ಫ್ರಿಜ್ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಬಿಗ್ ಶಾಕ್

ನವದೆಹಲಿ: ಟಿವಿ, ಫ್ರಿಜ್, ವಾಷಿಂಗ್ ಮಷಿನ್, ಏರ್ ಕಂಡೀಷನರ್ ಮೊದಲಾದ ಗೃಹಪಯೋಗಿ ವಸ್ತುಗಳನ್ನು ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಶೀಘ್ರವೇ ಟಿವಿ, ಫ್ರಿಜ್, ವಾಷಿಂಗ್ ಮಷಿನ್ ಮೊದಲಾದ Read more…

ಈರುಳ್ಳಿ ಗ್ರಾಹಕರಿಗೆ ಭರ್ಜರಿ ಗುಡ್ ನ್ಯೂಸ್: ಇಳಿಕೆಯಾಯ್ತು ದರ

ಬೆಂಗಳೂರು: ಕೊನೆಗೂ ಈರುಳ್ಳಿ ದರ ಇಳಿಕೆಯಾಗಿದೆ. ಹೋಲ್ ಸೇಲ್ ನಲ್ಲಿ ಕೆಜಿಗೆ 25 ರೂಪಾಯಿಗೆ ಮಾರಾಟವಾಗುತ್ತಿದೆ. ಚಿಲ್ಲರೆ ಮಾರುಕಟ್ಟೆಯಲ್ಲಿ ಕೆಜಿಗೆ 40 ರಿಂದ 50 ರೂಪಾಯಿ ದರ ಇದೆ. Read more…

ತರಕಾರಿ ಪ್ರಿಯರಿಗೆ ಗುಡ್ ನ್ಯೂಸ್…..ಇಳಿಕೆ ಕಾಣುತ್ತಿದೆ ಆಲೂಗಡ್ಡೆ ಬೆಲೆ..!

ಕಳೆದ ಕೆಲ ದಿನಗಳಿಂದ ಏರಿಕೆ ಕಾಣುತ್ತಿದ್ದ ಆಲೂಗಡ್ಡೆ ದರ ಇದೀಗ ಕೆಜಿಗೆ 50 ರೂಪಾಯಿ ಆಗಿದ್ದು ಮುಂದಿನ ದಿನಗಳಲ್ಲಿ ಕೆಜಿಗೆ 40 ರೂಪಾಯಿ ತಲುಪಲಿದೆ ಅಂತಾ ಪಶ್ಚಿಮ ಬಂಗಾಳದ Read more…

ಗ್ರಾಹಕರಿಗೆ ಬಿಗ್ ಶಾಕ್: ವಾಣಿಜ್ಯ ಬಳಕೆ LPG ಸಿಲಿಂಡರ್ ದರ 55 ರೂ. ಹೆಚ್ಚಳ

ನವದೆಹಲಿ: ಎಲ್ಪಿಜಿ ಗ್ರಾಹಕರಿಗೆ ಬೆಲೆ ಏರಿಕೆಯ ಬಿಸಿ ತಟ್ಟಿದೆ. ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ ಬೆಲೆಯನ್ನು ಬರೋಬ್ಬರಿ 55 ರೂಪಾಯಿ ಹೆಚ್ಚಳ ಮಾಡಲಾಗಿದೆ. ಗೃಹ ಬಳಕೆ ಸಿಲಿಂಡರ್ ದರದಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...