alex Certify Price | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ ಜನತೆಗೆ ಮತ್ತೊಂದು ಶಾಕ್: ಮದ್ಯದ ದರ ಏರಿಕೆಗೆ ಹೊಸ ಪ್ರಸ್ತಾವನೆ…?

ಬೆಂಗಳೂರು: ಈಗಾಗಲೇ ಪೆಟ್ರೋಲ್, ಡೀಸೆಲ್, ಹಾಲು ಸೇರಿ ಅನೇಕ ಅಗತ್ಯ ವಸ್ತುಗಳ ದರ ಏರಿಕೆಯಾಗಿದೆ. ಈಗ ಮದ್ಯದ ದರ ಕೂಡ ಏರಿಕೆಯಾಗಲಿದೆ. ಈ ಮೂಲಕ ಮದ್ಯ ಪ್ರಿಯರ ಜೇಬಿಗೆ Read more…

ಹಾಲಿನ ದರ ಏರಿಕೆ ಪುನರ್ ಪರಿಶೀಲನೆಗೆ ಆಡಳಿತ ಪಕ್ಷದ ಶಾಸಕರಿಂದಲೇ ಒತ್ತಾಯ

ಕಾರವಾರ: ಹಾಲಿನ ದರ ಹೆಚ್ಚಳ ಮಾಡುವುದರಿಂದ ಬಡವರಿಗೆ ಸಮಸ್ಯೆಯಾಗುತ್ತದೆ ಎಂದು ಶಾಸಕ ಹಾಗೂ ಆಡಳಿತ ಸುಧಾರಣೆ ಆಯೋಗದ ಅಧ್ಯಕ್ಷ ಆರ್.ವಿ. ದೇಶಪಾಂಡೆ ಹೇಳಿದ್ದಾರೆ. ದರ ಹೆಚ್ಚಳದಿಂದ ಜನಸಾಮಾನ್ಯರು, ಮಕ್ಕಳು, Read more…

ಹಾಲಿನ ದರ ಹೆಚ್ಚಳ: ಹಳೇ ಪ್ಯಾಕೇಟ್ ಗೆ ಹೊಸ ದರದಲ್ಲಿ ಮಾರಾಟ: ಸಾರ್ವಜನಿಕರ ಆಕ್ರೋಶ

ರಾಯಚೂರು: ಕೆ.ಎಂ.ಎಫ್ ನಂದಿನಿ ಹಾಲಿನ ದರ ಹೆಚ್ಚಳ ಮಾಡಿದ್ದು, ನೂತನ ದರ ಇಂದು ಸಂಜೆಯಿಂದ ಜಾರಿಗೆ ಬರಲಿದೆ. ಆದರೆ ರಾಜ್ಯದ ಕೆಲವೆಡೆಗಳಲ್ಲಿ ಹಳೆ ಪ್ಯಾಕೇಟ್ ಗೆ ಹೊಸ ದರ Read more…

BREAKING: ಯಾವುದೇ ಹಾಲಿನ ದರ ಏರಿಕೆ ಮಾಡಿಲ್ಲ: ಸಿಎಂ ಸ್ಪಷ್ಟನೆ

ಬೆಂಗಳೂರು: ಯಾವುದೇ ಹಾಲಿನ ದರ ಏರಿಕೆ ಮಾಡಿಲ್ಲವೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಕೆಎಂಎಫ್ ನಿಂದ ಹಾಲಿನ ಪ್ರಮಾಣ ಜಾಸ್ತಿ ಮಾಡಿದೆ. ಪ್ರಮಾಣ ಜಾಸ್ತಿ ಮಾಡಿರುವುದರಿಂದ ದರ ಹೆಚ್ಚಾಗಿದೆ. Read more…

ಬೆಲೆ ಏರಿಕೆಯಿಂದ ತತ್ತರಿಸಿದ ಜನ ಸಾಮಾನ್ಯರಿಗೆ ಬಿಗ್ ಶಾಕ್: ಟೊಮೆಟೊ 100 ರೂ., ಬೀನ್ಸ್ 200 ರೂ.: ತರಕಾರಿ ದರ ಭಾರಿ ಏರಿಕೆಗೆ ಗ್ರಾಹಕರು ಕಂಗಾಲು

ಬೆಂಗಳೂರು: ರಾಜ್ಯದಲ್ಲಿ ಮಳೆ, ರೋಗಬಾಧೆ ಮತ್ತಿತರ ಕಾರಣಗಳಿಂದ ತರಕಾರಿ ಪೂರೈಕೆ ಕಡಿಮೆಯಾಗಿದೆ. ಬಹುತೇಕ ಎಲ್ಲಾ ತರಕಾರಿಗಳ ದರ ಭಾರಿ ಏರಿಕೆಯಾಗಿದ್ದು, ಜನಸಾಮಾನ್ಯರು ಕಂಗಾಲಾಗಿದ್ದಾರೆ. ಕಳೆದ ಎರಡು ತಿಂಗಳಿನಿಂದ ಏರುಗತಿಯಲ್ಲಿ Read more…

ಜುಲೈ 1 ರಿಂದ ದುಬಾರಿಯಾಗಲಿದೆ ಮದ್ಯ: ಅಗ್ಗದ ಮದ್ಯದ ದರ ಏರಿಕೆ

ಬೆಂಗಳೂರು: ರಾಜ್ಯ ಸರ್ಕಾರ ಬಜೆಟ್ ನಲ್ಲಿ ಘೋಷಿಸಿದಂತೆ ನೆರೆ ರಾಜ್ಯಗಳ ಮದ್ಯದ ಬೆಲೆಯನ್ನು ಪರಿಗಣಿಸಿ ದರ ಪರಿಷ್ಕರಿಸಲು ಆದೇಶ ಹೊರಡಿಸಿದೆ. ಜುಲೈ 1ರಿಂದ ಪರಿಷ್ಕೃತ ಆದೇಶ ಜಾರಿಯಾಗಲಿದ್ದು, ಇದರಿಂದ Read more…

ಪೆಟ್ರೋಲ್ ಬೆಲೆ ಏರಿಕೆಗೆ ವಿರೋಧ: ರಾಜ್ಯ ಸರ್ಕಾರದ ವಿರುದ್ಧ ನಾಳೆ ಜೆಡಿಎಸ್ ಪ್ರತಿಭಟನೆ

ಬೆಂಗಳೂರು: ರಾಜ್ಯ ಸರ್ಕಾರ ಪೆಟ್ರೋಲ್ ದರ ಏರಿಕೆ ಮಾಡಿರುವುದನ್ನು ವಿರೋಧಿಸಿ ನಾಳೆ ಜೆಡಿಎಸ್ ನಿಂದ ಪ್ರತಿಭಟನೆಗೆ ಕರೆ ನೀಡಲಾಗಿದೆ. ನಾಳೆ ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ಫ್ರೀಡಂ ಪಾರ್ಕ್ Read more…

ಗ್ರಾಹಕರಿಗೆ ಶಾಕಿಂಗ್ ನ್ಯೂಸ್: ಶತಕ ದಾಟಿದ ಟೊಮೆಟೊ ದರ

ಬಾಗಲಕೋಟೆ: ಕಳೆದ ವಾರವಷ್ಟೇ ಕೆಜಿಗೆ 50 ರೂ.ವರೆಗೂ ದೊರೆಯುತ್ತಿದ್ದ ಟೊಮೆಟೊ ಏಕಾಏಕಿ 100 ರೂಪಾಯಿ ಗಡಿ ದಾಟಿದ್ದು, ಗ್ರಾಹಕರ ಜೇಬಿಗೆ ಕತ್ತರಿ ಬಿದ್ದಿದೆ. ಅಮೀನಗಡದಲ್ಲಿ ಟೊಮೆಟೊ ಸೇರಿದಂತೆ ತರಕಾರಿ, Read more…

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ರಾಜ್ಯಾದ್ಯಂತ ಪ್ರತಿಭಟನೆಗೆ ಬಿಜೆಪಿ ಕರೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಜಯೇಂದ್ರ ವಾಗ್ದಾಳಿ

ಬೆಂಗಳೂರು: ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ದರ ಏರಿಕೆ ಮಾಡಿರುವುದನ್ನು ವಿರೋಧಿಸಿ ಬಿಜೆಪಿ ಜೂನ್ 17 ರಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಿದೆ. ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆಯನ್ನು ತೀವ್ರವಾಗಿ Read more…

ಗ್ರಾಹಕರಿಗೆ ಗುಡ್ ನ್ಯೂಸ್: ಈರುಳ್ಳಿ ದರ ಇಳಿಕೆ

ಬೆಂಗಳೂರು: ಮಳೆಯಿಂದಾಗಿ ಏರುಗತಿಯಲ್ಲಿ ಸಾಗಿದ್ದ ಈರುಳ್ಳಿ ದರ ಸಗಟು ಮಾರುಕಟ್ಟೆಯಲ್ಲಿ ನಿಯಂತ್ರಣಕ್ಕೆ ಬಂದಿದೆ. ಚಿಲ್ಲರೆ ಮಾರುಕಟ್ಟೆಯಲ್ಲಿ ಗರಿಷ್ಠ ಕೆಜಿಗೆ 45 ರೂ. ನಂತೆ ಮಾರಾಟವಾಗುತ್ತಿದೆ. ಟೊಮೆಟೊ ದರ ಏರಿಕೆಯಾಗಿದ್ದು, Read more…

ಮದ್ಯಪ್ರಿಯರಿಗೆ ಬಿಗ್ ಶಾಕ್: ಮತ್ತೆ ಏರಿಕೆಯಾಗಲಿದೆ ಮದ್ಯದ ದರ

ಬೆಂಗಳೂರು: ಮದ್ಯದ ದರ ಶೀಘ್ರವೇ ಮತ್ತೊಮ್ಮೆ ಏರಿಕೆಯಾಗಲಿದೆ. ಬಜೆಟ್ ನಲ್ಲಿ ಘೋಷಣೆ ಮಾಡಿದಂತೆ ರಾಜ್ಯ ಸರ್ಕಾರ ಮದ್ಯದ ದರ ಪರಿಷ್ಕರಣಿಗೆ ಮುಂದಾಗಿದೆ. ಅಬಕಾರಿ ಇಲಾಖೆಯ ಪ್ರಸ್ತಾವನೆಗೆ ಸರ್ಕಾರ ಶೀಘ್ರದಲ್ಲೇ Read more…

ಜನಸಾಮಾನ್ಯರಿಗೆ ಮತ್ತೊಂದು ಶಾಕ್: ಟೊಮೆಟೊ ದರ ಗಗನಕ್ಕೆ: ಕೆಜಿಗೆ 80 ರೂ.

ಬೆಂಗಳೂರು: ಬೆಲೆ ಏರಿಕೆಯಿಂದ ಸಂಕಷ್ಟದಲ್ಲಿರುವ ಜನಸಾಮಾನ್ಯರಿಗೆ ಗಾಯದ ಮೇಲೆ ಬರೆ ಎಳೆದಂತೆ ಟೊಮೆಟೊ ದರ ಭಾರಿ ಏರಿಕೆ ಕಂಡಿರುವುದು ನುಂಗಲಾರದ ತುತ್ತಾಗಿದೆ. ಮಂಗಳವಾರ ಕೆಜಿಗೆ ಗರಿಷ್ಠ 80 ರೂ.ನಂತೆ Read more…

ಭಾರತದ ಮಾರುಕಟ್ಟೆಗೆ ಲಗ್ಗೆಯಿಟ್ಟಿದೆ Tata Altroz ​​ರೇಸರ್; ಇಲ್ಲಿದೆ ಬೆಲೆ ಮತ್ತು ಫೀಚರ್‌ಗಳ ವಿವರ

ಟಾಟಾ ಮೋಟಾರ್ಸ್ ಕಂಪನಿಯ ಹೊಸ ಟಾಟಾ ಆಲ್ಟ್ರೋಜ್ ರೇಸರ್ ಭಾರತದಲ್ಲೂ ಬಿಡುಗಡೆಯಾಗಿದೆ. ಕಾರಿನ ವಿನ್ಯಾಸ ಮತ್ತು ಫೀಚರ್ಸ್‌ ಗ್ರಾಹಕರನ್ನು ಆಕರ್ಷಿಸುವಂತಿವೆ. ಈ ಸ್ಪೋರ್ಟಿ ಹ್ಯಾಚ್ ಬ್ಯಾಕ್ ಕಾರಿನ ಬುಕ್ಕಿಂಗ್ Read more…

ಚಿನ್ನಾಭರಣ ಖರೀದಿದಾರರಿಗೆ ಶಾಕ್: ಬೆಳ್ಳಿ 1400 ರೂ., ಚಿನ್ನ 680 ರೂ. ಹೆಚ್ಚಳ

ನವದೆಹಲಿ: ದೆಹಲಿ ಚಿನಿವಾರ ಪೇಟೆಯಲ್ಲಿ ಗುರುವಾರ ಚಿನ್ನ ಮತ್ತು ಬೆಳ್ಳಿ ದರ ಭಾರಿ ಏರಿಕೆ ಕಂಡಿದೆ. ಬೆಳ್ಳಿ ದರ ಕೆಜಿಗೆ 1,400 ರೂ. ಏರಿಕೆಯಾಗಿದ್ದು, 93,300 ರೂಪಾಯಿಗೆ ಮಾರಾಟವಾಗಿದೆ. Read more…

ʼಆಭರಣʼ ಪ್ರಿಯರಿಗೂ ಶಾಕ್‌ ಕೊಟ್ಟಿದೆ ಚುನಾವಣಾ ಫಲಿತಾಂಶ; ಚಿನ್ನ – ಬೆಳ್ಳಿ ಬೆಲೆಯಲ್ಲೂ ಏರಿಕೆ….!

ಲೋಕಸಭೆ ಚುನಾವಣೆಯ ಫಲಿತಾಂಶ ಷೇರುಪೇಟೆಯಲ್ಲಿ ಭಾರಿ ಸಂಚಲನ ಉಂಟುಮಾಡಿದೆ. ವಹಿವಾಟು ಆರಂಭದಲ್ಲೇ  ಷೇರುಪೇಟೆಯಲ್ಲಿನ ದಾಖಲೆ ಕುಸಿತದ ಪರಿಣಾಮ ಚಿನ್ನ ಮತ್ತು ಬೆಳ್ಳಿಯ ಬೆಲೆಯ ಮೇಲೂ ಗೋಚರವಾಯ್ತು. ಲೋಕಸಭೆ ಚುನಾವಣೆಯ Read more…

BREAKING: ಜೂನ್ ಮೊದಲ ದಿನವೇ ಶುಭ ಸುದ್ದಿ: ಗ್ಯಾಸ್ ಸಿಲಿಂಡರ್ ದರದಲ್ಲಿ ಭಾರೀ ಇಳಿಕೆ

ನವದೆಹಲಿ: ಲೋಕಸಭೆ ಚುನಾವಣೆಯ ಕೊನೆಯ ಸುತ್ತಿನ ಮತದಾನದ ದಿನ ಗ್ಯಾಸ್ ಬೆಲೆ ಇಳಿಕೆಯಾಗಿದ್ದು, ತಿಂಗಳ ಆರಂಭದಲ್ಲಿಯೇ ಶುಭ ಸುದ್ದಿ ಸಿಕ್ಕಿದೆ. ಜೂನ್ 1 ರಂದು ಜಾರಿಗೆ ಬರುವಂತೆ ತೈಲ Read more…

ರಸ್ತೆಗಿಳಿದಿದೆ ಮಹಿಂದ್ರಾ ಕಂಪನಿಯ ಮತ್ತೊಂದು ಹೊಸ SUV; ಇಲ್ಲಿದೆ ಅದರ ವಿವರ

ಮಹೀಂದ್ರಾ ಆಂಡ್‌ ಮಹೀಂದ್ರಾ ಕಂಪನಿ ಒಂದಾದ ಮೇಲೊಂದರಂತೆ ಎಸ್‌ಯುವಿಗಳನ್ನು ಬಿಡುಗಡೆ ಮಾಡುತ್ತಲೇ ಇದೆ. ಇದೀಗ XUV 700 AX5 ಸೆಲೆಕ್ಟ್ ರೂಪಾಂತರ ಬಿಡುಗಡೆಯಾಗಿದೆ. ಇದು ಪೆಟ್ರೋಲ್ ಮತ್ತು ಡೀಸೆಲ್ Read more…

ಬೆಲೆ ಏರಿಕೆಯಿಂದ ತತ್ತರಿಸಿದ ಜನಸಾಮಾನ್ಯರಿಗೆ ಶಾಕಿಂಗ್ ನ್ಯೂಸ್: ಗಗನಕ್ಕೇರಿದ ತರಕಾರಿ ದರ

ಬೆಂಗಳೂರು: ಮೊದಲೇ ಬೆಲೆ ಏರಿಕೆಯಿಂದ ತತ್ತರಿಸಿದ್ದ ಜನತೆಗೆ ಗಾಯದ ಮೇಲೆ ಬರೆ ಎಳೆದಂತೆ ತರಕಾರಿ ತರ ದಿನೇ ದಿನೇ ಹೆಚ್ಚಳವಾಗುತ್ತಿದೆ. ಬಿಸಿಲು, ಮುಂಗಾರುಪೂರ್ವ ಮಳೆಯ ಪರಿಣಾಮ ಸಗಟು ಮಾರುಕಟ್ಟೆಗೆ Read more…

ಚಿನ್ನಾಭರಣ ಖರೀದಿಸುವವರಿಗೆ ಭರ್ಜರಿ ಸುದ್ದಿ: ಒಂದೇ ದಿನ ಒಂದು ಸಾವಿರ ರೂಪಾಯಿ ಇಳಿಕೆ ಕಂಡ ಚಿನ್ನದ ದರ

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಏರುಗತಿಯಲ್ಲಿ ಸಾಗುತ್ತಿದ್ದ ಚಿನ್ನದ ದರ ಇಂದು ಇಳಿಕೆಯಾಗಿದೆ. ಚಿನ್ನದ ದರದಲ್ಲಿ ಭಾರಿ ಇಳಿಕೆ ಕಂಡುಬಂದಿದ್ದು, ಒಂದೇ ದಿನ 1000 ರೂ.ನಷ್ಟು ಕಡಿಮೆಯಾಗಿದೆ. ಬೆಂಗಳೂರಿನಲ್ಲಿ 24 Read more…

ಬೆಚ್ಚಿ ಬೀಳಿಸುವಂತಿರುವ ಬೀನ್ಸ್ ದರ ಕೇಳಿ ಗ್ರಾಹಕರು ಕಂಗಾಲು: ಕೆಜಿಗೆ 320 ರೂ.

ಬೆಂಗಳೂರು: ಬೀನ್ಸ್ ಬೆಲೆ ಕೇಳಿ ಗ್ರಾಹಕರು ಬೆಚ್ಚಿ ಬೀಳುವ ಪರಿಸ್ಥಿತಿ ಎದುರಾಗಿದೆ. ಒಂದು ಕೆಜಿ ಬೀನ್ಸ್ ದರ 200 ರಿಂದ 320 ರೂ.ವರೆಗೆ ಮಾರಾಟವಾಗಿದೆ. ಬೆಂಗಳೂರಿನ ಕೆಂಗೇರಿ, ಹೆಬ್ಬಾಳ Read more…

ಚಿನ್ನಾಭರಣ, ಬೆಳ್ಳಿ ಖರೀದಿಸುವವರಿಗೆ ಗುಡ್ ನ್ಯೂಸ್

ನವದೆಹಲಿ: ಹೂಡಿಕೆದಾರರು ಲಾಭ ಗಳಿಕೆ ಉದ್ದೇಶದಿಂದ ಮಾರಾಟಕ್ಕೆ ಹೆಚ್ಚು ಆಸಕ್ತಿ ತೋರಿಸಿದ ಕಾರಣ ದೆಹಲಿಯ ಚಿನಿವಾರಪೇಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ದರ ಕಡಿಮೆಯಾಗಿದೆ. ಚಿನ್ನದ ದರ 10 ಗ್ರಾಂ Read more…

ಮದ್ಯಪ್ರಿಯರಿಗೆ ಶಾಕಿಂಗ್ ನ್ಯೂಸ್: ಲೋಕಸಭೆ ಚುನಾವಣೆ ಫಲಿತಾಂಶ ಬಳಿಕ ಮದ್ಯದ ದರ ಏರಿಕೆ ಸಾಧ್ಯತೆ

ಬೆಂಗಳೂರು: ಗ್ಯಾರಂಟಿ ಯೋಜನೆಗಳಿಗೆ ಆರ್ಥಿಕ ಸಂಪನ್ಮೂಲ ಸಂಗ್ರಹಕ್ಕೆ ಕಸರಸ್ತು ನಡೆಸುತ್ತಿರುವ ಸರ್ಕಾರ ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು ಮುಂದಾಗಿದೆ. ಆಂಧ್ರಪ್ರದೇಶ, ತಮಿಳುನಾಡು, ತೆಲಂಗಾಣ, ಮಹಾರಾಷ್ಟ್ರ, ಕೇರಳ ಸೇರಿದಂತೆ ಹೊರ Read more…

BIG NEWS: ಬಂಗಾರದ ಬೆನ್ನಲ್ಲೇ ಬೆಳ್ಳಿಯೂ ಬಲು ಭಾರ; ದಾಖಲೆಯ ಏರಿಕೆ ಕಂಡಿದೆ ದರ….!

ಬಂಗಾರದ ಬೆಲೆಯಲ್ಲಿ ನಿರಂತರ ಏರಿಕೆಯ ಬೆನ್ನಲ್ಲೇ ಬೆಳ್ಳಿ ಕೂಡ ಜನಸಾಮಾನ್ಯರ ಕೈಗೆಟುಕದಂತಾಗಿದೆ. ಬೆಳ್ಳಿಯ ದರ ದಾಖಲೆಯ ಮಟ್ಟಕ್ಕೆ ಏರಿಕೆಯಾಗಿದೆ. ಗುರುವಾರದ ವಹಿವಾಟಿನಲ್ಲಿ ಬೆಳ್ಳಿಯ ದರದಲ್ಲಿ ಭಾರಿ ಏರಿಕೆ ಕಂಡು Read more…

ಜನಸಾಮಾನ್ಯರಿಗೆ ಶಾಕಿಂಗ್ ನ್ಯೂಸ್: ತರಕಾರಿ, ಬೇಳೆ ಕಾಳು, ಹಣ್ಣು, ಮಾಂಸ ದರ ಭಾರೀ ಏರಿಕೆ

ಬೆಂಗಳೂರು: ಬರ, ಬಿಸಿಲು, ತಾಪಮಾನ ಏರಿಕೆ, ನೀರಿನ ಕೊರತೆ ಮೊದಲಾದ ಕಾರಣಗಳಿಂದ ತರಕಾರಿ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದ್ದು, ಬಡ, ಮಧ್ಯಮ ವರ್ಗದವರು ತತ್ತರಿಸಿ ಹೋಗಿದ್ದಾರೆ. ಅಗತ್ಯ Read more…

ಹಾಲಿನ ಬೆಲೆ ಲೀಟರ್‌ಗೆ 210 ರೂ.; ಕೆಜಿ ಅಕ್ಕಿಯ ಬೆಲೆ 400 ರೂ. ಬೆಲೆ ಏರಿಕೆಯಿಂದ ಕಂಗಾಲಾಗಿದ್ದಾರೆ ಪಾಕ್ ಜನ…!

  ಪಾಕಿಸ್ತಾನದ ಆರ್ಥಿಕ ಸ್ಥಿತಿ ಪಾತಾಳಕ್ಕಿಳಿದಿದೆ. ಅಲ್ಲಿನ ಜನರು ಸಾಲ ಮತ್ತು ಬೆಲೆ ಏರಿಕೆಯಿಂದ ಕಂಗಾಲಾಗಿದ್ದಾರೆ. ಹಣದುಬ್ಬರ ಎಷ್ಟರಮಟ್ಟಿಗೆ ಹೆಚ್ಚಿದೆ ಎಂದರೆ ಅಗತ್ಯ ಆಹಾರ ಪದಾರ್ಥಗಳು ಕೂಡ ಜನರ Read more…

ಇನ್ನೋವಾ ಕ್ರಿಸ್ಟಾ GX+ ಈಗ ಹೊಸ ಸ್ಟ್ಯಾಂಡರ್ಡ್ ಗ್ರೇಡ್ ರೂಪದಲ್ಲಿ ಪರಿಚಯ

ಟೊಯೊಟಾ ಕಿರ್ಲೋಸ್ಕರ್ ಮೋಟಾರ್ (ಟಿಕೆಎಂ) ಇನ್ನೋವಾ ಕ್ರಿಸ್ಟಾ ಸರಣಿಯಲ್ಲಿ ನೂತನ ಗ್ರೇಡ್ GX+ ಅನ್ನು ಪರಿಚಯಿಸಿದೆ. ಕಂಪನಿಯ ಗ್ರಾಹಕ ಕೇಂದ್ರಿತ ಗಮನದಿಂದ ಪ್ರೇರಿತವಾದ ನೂತನ ಶ್ರೇಣಿಯು ಸುಧಾರಿತ ವೈಶಿಷ್ಟ್ಯಗಳನ್ನು Read more…

ರೈತರ ಒತ್ತಡಕ್ಕೆ ಮಣಿದ ಸರ್ಕಾರ: ಈರುಳ್ಳಿ ರಫ್ತು ಮೇಲಿನ ನಿಷೇಧ ಸಂಪೂರ್ಣ ರದ್ದು: ಈರುಳ್ಳಿ ದರ ದಿಢೀರ್ ಏರಿಕೆ

ನವದೆಹಲಿ: ರೈತರ ಒತ್ತಡಕ್ಕೆ ಮಣಿದ ಕೇಂದ್ರ ಸರ್ಕಾರ ಶನಿವಾರ ಈರುಳ್ಳಿ ರಫ್ತು ಮೇಲಿನ ನಿಷೇಧವನ್ನು ಸಂಪೂರ್ಣ ತೆಗೆದು ಹಾಕಿದೆ. ಮಹಾರಾಷ್ಟ್ರ ಸೇರಿದಂತೆ ಪ್ರಮುಖ ಈರುಳ್ಳಿ ಉತ್ಪಾದಿಸುವ ಪ್ರದೇಶಗಳಲ್ಲಿ ಲೋಕಸಭೆ Read more…

ಟೊಯೊಟಾ ಹಿಲಕ್ಸ್‌ಗೆ ಪೈಪೋಟಿ ನೀಡಲು ಬಂದಿದೆ ಹೊಸ ಇಸುಜು ವಿ-ಕ್ರಾಸ್; ಬೆಲೆ 26.91 ಲಕ್ಷ ರೂಪಾಯಿ….!

ಹೊಸ ಇಸುಜು ಪಿಕಪ್‌ ಟ್ರಕ್‌ ಮಾರುಕಟ್ಟೆಗೆ ಬಂದಿದೆ. Isuzu D-Max V-Cross Z, ಕಂಪನಿಯ ಪಿಕಪ್ ಟ್ರಕ್ ಪೋರ್ಟ್‌ಫೋಲಿಯೊದಲ್ಲಿರುವ ಪ್ರಮುಖ ಮಾದರಿಯಾಗಿದೆ. ಈ ಹೊಸ ವಿ-ಕ್ರಾಸ್ ಟ್ರಿಮ್ ಅನ್ನು Read more…

ಭಾರತಕ್ಕೆ ಲಗ್ಗೆ ಇಟ್ಟಿದೆ ಡುಕಾಟಿಯ ಹೊಸ ಮೋಟಾರ್‌ ಸೈಕಲ್; SUV ಗಿಂತಲೂ ಅಧಿಕವಾಗಿದೆ ಬೆಲೆ !

ಡುಕಾಟಿಯ ಹೊಸ ಬೈಕ್‌ ಭಾರತಕ್ಕೂ ಕಾಲಿಟ್ಟಿದೆ. ಡೆಸರ್ಟ್‌ಎಕ್ಸ್‌ನ ಆಫ್-ರೋಡ್ ಫೋಕಸ್ಡ್ ಆವೃತ್ತಿಯನ್ನು ಡುಕಾಟಿ ಭಾರತದಲ್ಲಿ ಬಿಡುಗಡೆ ಮಾಡಿದೆ. ಈ ಬೈಕ್‌ನ ಹೆಸರು ಡೆಸರ್ಟ್‌ ಎಕ್ಸ್ ರ್ಯಾಲಿ. ಇದರ ಆರಂಭಿಕ Read more…

ಭಾರಿ ಬೆಲೆ ಏರಿಕೆ ನಡುವೆಯೂ 3 ತಿಂಗಳಲ್ಲಿ 75 ಸಾವಿರ ಕೋಟಿ ರೂ. ಚಿನ್ನ ಮಾರಾಟ, 180 ಟನ್ ಚಿನ್ನ ಆಮದು

ನವದೆಹಲಿ: ಚಿನ್ನದ ಬೆಲೆ ಭಾರಿ ಏರಿಕೆಯಾಗಿದ್ದರೂ ಪ್ರಸಕ್ತ ಆರ್ಥಿಕ ವರ್ಷದ ಮೊದಲ ಮೂರು ತಿಂಗಳಲ್ಲಿ ಭಾರತ ಬರೋಬ್ಬರಿ 179.4 ಟನ್ ಚಿನ್ನ ಆಮದು ಮಾಡಿಕೊಂಡಿದೆ. ಈ ಅವಧಿಯಲ್ಲಿ 75,000 Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...