alex Certify Price | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

75 ಸಾವಿರ ದಾಟಿದ್ದ ಚಿನ್ನದ ಬೆಲೆಯಲ್ಲಿ ಮತ್ತೆ ಭಾರೀ ಕುಸಿತ…..!

ಬಂಗಾರ ಬಲು ದುಬಾರಿಯಾಗಿ ಹಲವು ದಿನಗಳೇ ಕಳೆದಿವೆ. ಆದ್ರೀಗ ದಿನೇ ದಿನೇ ಚಿನ್ನದ ಬೆಲೆ ಇಳಿಮುಖವಾಗುತ್ತಿದ್ದು, ಹೆಂಗೆಳೆಯರಲ್ಲಿ ಸಂತಸ ತಂದಿದೆ. ಮಂಗಳವಾರ ಕೂಡ ಎಂಸಿಎಕ್ಸ್ ಮತ್ತು ಬುಲಿಯನ್ ಮಾರುಕಟ್ಟೆಯಲ್ಲಿ Read more…

ಜನಸಾಮಾನ್ಯರಿಗೆ ಶಾಕಿಂಗ್ ನ್ಯೂಸ್: ಗಗನಕ್ಕೇರಿದ ತರಕಾರಿ ಬೆಲೆ

ಬೆಂಗಳೂರು: ರಾಜ್ಯದಲ್ಲಿ ಬಿಸಿಲ ಬೇಗೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಬೇಡಿಕೆಗೆ ತಕ್ಕಂತೆ ಪೂರೈಕೆಯಾಗದ ಕಾರಣ ತರಕಾರಿ ಬೆಲೆ ಭಾರಿ ದುಬಾರಿಯಾಗಿದೆ. ಬೀನ್ಸ್ ದರ ಕೆಜಿಗೆ 200 ರೂಪಾಯಿ ತಲುಪಿದೆ. ಬಿಳಿ Read more…

ಭಾರತೀಯ ಮಾರುಕಟ್ಟೆಯಲ್ಲಿ ಇತ್ತೀಚೆಗೆ ಬಿಡುಗಡೆಯಾದ ಲಕ್ಷುರಿ ಬೈಕ್‌ಗಳು

ಈ ವರ್ಷ ಭಾರತೀಯ ಮಾರುಕಟ್ಟೆಗೆ ಹಲವು ಬೈಕ್‌ಗಳು ಲಗ್ಗೆ ಇಟ್ಟಿವೆ. ಇವುಗಳ ಬೆಲೆ 1 ಲಕ್ಷದಿಂದ 20 ಲಕ್ಷ ರೂಪಾಯಿವರೆಗಿದೆ. ಆಫ್-ರೋಡ್ ಮತ್ತು ಆನ್-ರೋಡ್ ಬೈಕುಗಳು ಕೂಡ ಈ Read more…

ಚಿನ್ನಾಭರಣ ಖರೀದಿಸುವವರಿಗೆ ಶಾಕ್: ಸಾರ್ವಕಾಲಿಕ ಗರಿಷ್ಠ ದಾಖಲೆ ಬರೆದ ಚಿನ್ನ, ಬೆಳ್ಳಿ ದರ

ನವದೆಹಲಿ: ಏರುಗತಿಯಲ್ಲಿ ಸಾಗುತ್ತಿರುವ ಚಿನ್ನ ಮತ್ತು ಬೆಳ್ಳಿ ದರ ಸಾರ್ವಕಾಲಿಕ ದಾಖಲೆ ಬರೆದಿದೆ. ಮಧ್ಯ ಪ್ರಾಚ್ಯದ ಸಂಘರ್ಷದ ನಡುವೆ ದೇಶದಲ್ಲಿ ಮಂಗಳವಾರ ಚಿನ್ನ ಮತ್ತು ಬೆಳ್ಳಿ ದರ ಸಾರ್ವಕಾಲಿಕ Read more…

ರೈತರಿಗೆ ಗುಡ್ ನ್ಯೂಸ್: ಕ್ವಿಂಟಾಲ್ ಗೆ 7 ಸಾವಿರ ರೂ.ವರೆಗೆ ಹೆಚ್ಚಳವಾಗಿ 50 ಸಾವಿರ ಗಡಿ ದಾಟಿದ ಅಡಿಕೆ ದರ

ದಾವಣಗೆರೆ: ಕಳೆದ ಎರಡು ತಿಂಗಳಿನಿಂದ ಕುಸಿತವಾಗಿದ್ದ ಅಡಿಕೆ ದರ ಮೂರು ದಿನಗಳಿಂದ ಏರುಗತಿಯಲ್ಲಿ ಸಾಗುತ್ತಿದೆ. ಸೋಮವಾರ ದಾವಣಗೆರೆ ಜಿಲ್ಲೆಯ ಚನ್ನಗಿರಿ ಮಾರುಕಟ್ಟೆಯಲ್ಲಿ ಅಡಿಕೆ ದರ ಕ್ವಿಂಟಲ್ ಗೆ 50,000 Read more…

ಇ- ಸ್ಕೂಟರ್ ಖರೀದಿಸುವವರಿಗೆ ಗುಡ್ ನ್ಯೂಸ್: 10 ಸಾವಿರ ರೂ.ವರೆಗೆ ದರ ಇಳಿಸಿದ ಓಲಾ

ನವದೆಹಲಿ: ಓಲಾ ಎಲೆಕ್ಟ್ರಿಕಲ್ ಎಸ್ 1 ಎಕ್ಸ್ ಸ್ಕೂಟರ್ ನ ವಿವಿಧ ರೀತಿಯ ಮಾಡೆಲ್ ಗಳ ಬೆಲೆಯನ್ನು 5ರಿಂದ 10 ಸಾವಿರ ರೂಪಾಯಿವರೆಗೆ ಇಳಿಕೆ ಮಾಡಲಾಗಿದೆ. ಓಲಾ ಎಲೆಕ್ಟ್ರಿಕ್ Read more…

74 ಸಾವಿರ ರೂ. ದಾಟಿದ ಚಿನ್ನ, 84 ಸಾವಿರ ರೂ. ದಾಟಿದ ಬೆಳ್ಳಿ ದರ

ನವದೆಹಲಿ: ಚಿನ್ನ ಮತ್ತು ಬೆಳ್ಳಿ ದರ ಮತ್ತೆ ಏರಿಕೆ ಕಂಡಿದೆ. ಬೆಂಗಳೂರಿನಲ್ಲಿ 24 ಕ್ಯಾರೆಟ್(ಶೇ. 99.9 ಶುದ್ಧತೆಯ) ಚಿನ್ನ 10 ಗ್ರಾಂ ಚಿನ್ನದ ದರ 74,080 ರೂ.ಗೆ ತಲುಪಿದ್ದು, Read more…

ಯುಗಾದಿ ಮುನ್ನಾ ದಿನವೂ ಏರಿಕೆ ಕಂಡ ಚಿನ್ನ, ಬೆಳ್ಳಿ ದರ

ಬೆಂಗಳೂರು: ಯುಗಾದಿ ಮುನ್ನಾ ದಿನವೂ ಚೆನ್ನ ಮತ್ತು ಬೆಳ್ಳಿ ದರ ಏರಿಕೆ ಕಂಡಿದೆ. 24 ಕ್ಯಾರೆಟ್ ನ 10 ಗ್ರಾಂ ಚಿನ್ನದ ದರ 440 ರೂ. ಏರಿಕೆಯಾಗಿದ್ದು, 71,080 Read more…

ಚಿಕನ್ ಪ್ರಿಯರಿಗೆ ಶಾಕಿಂಗ್ ನ್ಯೂಸ್: ಕೋಳಿ ಮಾಂಸ ದರ ಭಾರಿ ಏರಿಕೆ

ಬೆಂಗಳೂರು: ಬರಗಾಲ, ತಾಪಮಾನ ಹೆಚ್ಚಳ, ನೀರಿನ ಅಭಾವ, ಉತ್ಪಾದನೆ ಕುಂಠಿತ ಮತ್ತು ಪೂರೈಕೆಯಲ್ಲಿ ವ್ಯತ್ಯಯದ ಕಾರಣದಿಂದ ಕೋಳಿ ಮಾರಾಟ ದರ ಹೆಚ್ಚಳವಾಗಿದೆ. ಕರ್ನಾಟಕ ಪೌಲ್ಟ್ರಿ ಟ್ರೇಡರ್ಸ್ ಅಸೋಸಿಯೇಷನ್ ಅಧ್ಯಕ್ಷ Read more…

ಜನಸಾಮಾನ್ಯರಿಗೆ ಶಾಕಿಂಗ್ ನ್ಯೂಸ್: 70 ಸಾವಿರ ದಾಟಿದ ಚಿನ್ನದ ದರ

ನವದೆಹಲಿ: ಯುಗಾದಿ ಹಬ್ಬಕ್ಕೆ ಚಿನ್ನಾಭರಣ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಶಾಕಿಂಗ್ ನ್ಯೂಸ್ ಇಲ್ಲಿದೆ. ಗುರುವಾರ ಭಾರತದಲ್ಲಿ ಚಿನ್ನದ ದರ ಪ್ರತಿ 10 ಗ್ರಾಂ ಗೆ 850 ರೂ. ಹೆಚ್ಚಳವಾಗಿದ್ದು ದಾಖಲೆಯ Read more…

ಜನಸಾಮಾನ್ಯರಿಗೆ ಗುಡ್ ನ್ಯೂಸ್: ಗಗನಕ್ಕೇರಿದ್ದ ಅಕ್ಕಿ ದರ 10 ರೂ.ವರೆಗೆ ಇಳಿಕೆ

ಬೆಂಗಳೂರು: ಗಗನಕ್ಕೇರಿದ್ದ ಅಕ್ಕಿದರ ಸ್ವಲ್ಪ ಇಳಿಕೆ ಕಂಡಿದೆ. ಸ್ಟೀಮ್ ರೈಸ್ ಅಕ್ಕಿದರ ಕಡಿಮೆಯಾಗಿದೆ. ಬೇಡಿಕೆಯ ರಾ ರೈಸ್ ದರ ಯಥಾ ಸ್ಥಿತಿಯಲ್ಲಿ ಮುಂದುವರೆದಿದೆ. ಬೇಸಿಗೆ ಬೆಳೆ ಬಂದಿರುವುದರಿಂದ ಅಕ್ಕಿದರ Read more…

ಯುಗಾದಿಗೆ ಚಿನ್ನಾಭರಣ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಶಾಕಿಂಗ್ ನ್ಯೂಸ್: ಒಂದೇ ದಿನ ಒಂದು ಸಾವಿರಕ್ಕೂ ಅಧಿಕ ಹೆಚ್ಚಳವಾದ ಚಿನ್ನದ ದರ 68,420 ರೂ.ಗೆ ಏರಿಕೆ

ನವದೆಹಲಿ: ಚಿನ್ನದ ದರ ಗಗನಕ್ಕೇರಿದೆ. ಜಾಗತಿಕ ಬೆಳವಣಿಗೆ ಆಧರಿಸಿ ದೇಶಿಯ ಮಾರುಕಟ್ಟೆಯಲ್ಲಿಯೂ ಚಿನ್ನದ ದರ ಏರಿಕೆ ಕಂಡಿದೆ. ಜಾಗತಿಕ ಮಟ್ಟದಲ್ಲಿ ಬೇಡಿಕೆ ಹೆಚ್ಚಳವಾಗಿದ್ದರಿಂದ 24 ಕ್ಯಾರಟ್ ಶುದ್ದ ಚಿನ್ನದ Read more…

LPG ಗ್ರಾಹಕರಿಗೆ ಗುಡ್ ನ್ಯೂಸ್: ಗ್ಯಾಸ್ ಸಿಲಿಂಡರ್ ದರ ಭಾರಿ ಇಳಿಕೆ: 19 ಕೆಜಿ ವಾಣಿಜ್ಯ, 5 ಕೆಜಿ ಎಫ್‌ಟಿಎಲ್ ಸಿಲಿಂಡರ್ ದರ ಕಡಿತ

ನವದೆಹಲಿ: ತೈಲ ಮಾರುಕಟ್ಟೆ ಕಂಪನಿಗಳು 19 ಕೆಜಿ ವಾಣಿಜ್ಯ ಸಿಲಿಂಡರ್‌ಗಳು ಮತ್ತು 5 ಕೆಜಿ ಎಫ್‌ಟಿಎಲ್(ಫ್ರೀ ಟ್ರೇಡ್ ಎಲ್‌ಪಿಜಿ) ಸಿಲಿಂಡರ್‌ಗಳ ಬೆಲೆಯನ್ನು ಕಡಿಮೆ ಮಾಡಿವೆ. 19 ಕೆ.ಜಿ ವಾಣಿಜ್ಯ Read more…

ಸುಜುಕಿಯ ಹೊಸ ಆಫ್‌ರೋಡ್‌ ಮೋಟಾರ್‌ ಸೈಕಲ್‌; ದಂಗಾಗಿಸುತ್ತೆ ಇದರ ಬೆಲೆ…!

ಸುಜುಕಿ ಕಂಪನಿಯ ಹೊಸ ಬೈಕ್‌ ಭಾರತದಲ್ಲಿ ಬಿಡುಗಡೆಯಾಗಿದೆ. V-Strom 800DE ಹೆಸರಿನ ಈ ಬೈಕ್‌ನ ಆರಂಭಿಕ ಬೆಲೆ ಬರೋಬ್ಬರಿ 10.30 ಲಕ್ಷ ರೂಪಾಯಿ. ಇದೊಂದು ಸ್ಪೋರ್ಟ್ಸ್‌ ಬೈಕ್‌. ಭಾರತದಲ್ಲಿ Read more…

ರೋಡಿಗಿಳಿದಿದೆ ಹೀರೋ ಮೋಟೋಕಾರ್ಪ್‌ನ ಹೊಸ ಸ್ಕೂಟರ್‌; ಇಲ್ಲಿದೆ ಬೆಲೆ ಮತ್ತು ವಿಶೇಷತೆಗಳ ವಿವರ…….!

ಹೀರೋ ಮೋಟೋ ಕಾರ್ಪ್ ಕಂಪನಿ, ಪ್ಲೆಷರ್ ಪ್ಲಸ್ ಸ್ಕೂಟರ್‌ನ ಹೊಸ ರೂಪಾಂತರವನ್ನು ಬಿಡುಗಡೆ ಮಾಡಿದೆ. ಇದರ ಹೆಸರು ಪ್ಲೆಷರ್ ಪ್ಲಸ್ ಎಕ್ಸ್‌ಟೆಕ್ ಸ್ಪೋರ್ಟ್ಸ್. ಇದರ ಎಕ್ಸ್ ಶೋ ರೂಂ Read more…

ಚಿನ್ನಾಭರಣ ಖರೀದಿಸುವವರಿಗೆ ಗುಡ್ ನ್ಯೂಸ್

ನವದೆಹಲಿ: ಚಿನ್ನಾಭರಣ ಖರೀದಿಸುವವರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ದೆಹಲಿ ಶನಿವಾರ ಪೇಟೆಯಲ್ಲಿ ಶುಕ್ರವಾರ ಚೆನ್ನ ಮತ್ತು ಬೆಳ್ಳಿ ದರ ಇಳಿಕೆಯಾಗಿದೆ. ಚಿನ್ನದ ದರ 10 ಗ್ರಾಂ ಗೆ 875 Read more…

ಚಿಕನ್ ಪ್ರಿಯರಿಗೆ ಶಾಕಿಂಗ್ ನ್ಯೂಸ್: ಗಗನಕ್ಕೇರಿದ ಕೋಳಿ ಮಾಂಸ ದರ, ಕೆಜಿಗೆ 300 ರೂ.

ಬೆಂಗಳೂರು: ರಾಜ್ಯದಲ್ಲಿ ಬರ, ಬಿರು ಬಿಸಿಲ ಕಾರಣದಿಂದ ಕುಕ್ಕುಟೋದ್ಯಮ ತತ್ತರಿಸಿ ಹೋಗಿದೆ. ಮಳೆ ಇಲ್ಲದ ಪರಿಣಾಮ ಕೋಳಿಯ ಆಹಾರಗಳಿಗೆ ಬಳಸುವ ಸೋಯಾ ಮೊದಲಾದ ಬೆಳೆಗಳ ಪ್ರಮಾಣ ಕಡಿಮೆಯಾಗಿ ಕೋಳಿ Read more…

ಈ ಲಿಪ್ಸ್ಟಿಕ್ ಬೆಲೆ ಕೇಳಿದ್ರೆ ದಂಗಾಗ್ತೀರಿ……!

ಹುಡುಗಿಯರ ಅಚ್ಚುಮೆಚ್ಚಿನ ಬ್ಯೂಟಿ ಪ್ರಾಡಕ್ಟ್‌ ನಲ್ಲಿ ಲಿಪ್ಸ್ಟಿಕ್‌ ಮೊದಲ ಸ್ಥಾನದಲ್ಲಿದೆ. ಮನೆಯಿಂದ ಹೊರಗೆ ಬೀಳುವ ವೇಳೆ ಬೇರೆ ಏನನ್ನೂ ಮುಖಕ್ಕೆ ಹಚ್ಚಿಕೊಂಡಿಲ್ಲ ಎಂದರೂ ಲಿಪ್ಸ್ಟಿಕ್‌, ಕಾಡಿಗೆ ಹಚ್ಚುತ್ತಾರೆ ಹುಡುಗಿಯರು. Read more…

ದರ ಕುಸಿತದಿಂದ ಕಂಗಾಲಾದ ರೈತರಿಗೆ ಕಣ್ಣೀರು ತರಿಸುತ್ತಿರುವ ಈರುಳ್ಳಿ

ಬೆಂಗಳೂರು: ಈರುಳ್ಳಿ ದರ ಕುಸಿತದಿಂದ ರೈತರು ಕಂಗಾಲಾಗಿದ್ದಾರೆ. ಕೆಜಿಗೆ 10 ರೂಪಾಯಿ ದರದಲ್ಲಿ ರೈತರೇ ಗಲ್ಲಿ ಗಲ್ಲಿಗಳಿಗೆ ತೆರಳಿ ಚೀಲಗಟ್ಟಲೆ ಈರುಳ್ಳಿ ಮಾರಾಟ ಮಾಡುತ್ತಿದ್ದಾರೆ. ಸಂಜೆ ವೇಳೆಗೆ ಕೇಳಿದಷ್ಟು Read more…

ಚಿನ್ನಾಭರಣ ಖರೀದಿದಾರರಿಗೆ ಶಾಕ್: ಸತತ ಮೂರನೇ ದಿನವೂ ಏರಿಕೆ ಕಂಡ ಚಿನ್ನದ ದರ 66,420 ರೂ.

ನವದೆಹಲಿ: ಭಾರತೀಯ ಮಾರುಕಟ್ಟೆಯಲ್ಲಿ ಚಿನ್ನದ ದರ ಸತತ ಮೂರನೇ ದಿನವೂ ಏರಿಕೆ ಕಂಡಿದೆ. ರಾಜಧಾನಿ ದೆಹಲಿ ಚಿನಿವಾರ ಪೇಟೆಯಲ್ಲಿ 22 ಕ್ಯಾರೆಟ್ ಚಿನ್ನದ ದರ 10 ಗ್ರಾಂ ಗೆ Read more…

BIG BREAKING: ಅಂತಾರಾಷ್ಟ್ರೀಯ ಮಹಿಳಾ ದಿನದಂದೇ ಗೃಹಿಣಿಯರಿಗೆ ಮೋದಿ ಗುಡ್ ನ್ಯೂಸ್: LPG ಸಿಲಿಂಡರ್ ದರ 100 ರೂ. ಇಳಿಕೆ ಘೋಷಣೆ

ನವದೆಹಲಿ: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯಂದು ಪ್ರಧಾನಿ ನರೇಂದ್ರ ಮೋದಿ ಅವರು ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ 100 ರೂಪಾಯಿ ಕಡಿತವನ್ನು ಘೋಷಿಸಿದರು. ಎಕ್ಸ್ ಪೋಸ್ಟ್‌ ನಲ್ಲಿ, ಪ್ರಧಾನಿ ನರೇಂದ್ರ ಮೋದಿ Read more…

ಚಿನ್ನಾಭರಣ ಖರೀದಿಸುವವರಿಗೆ ಬಿಗ್ ಶಾಕ್: ಸಾರ್ವಕಾಲಿಕ ದಾಖಲೆಯ 65 ಸಾವಿರ ರೂ. ತಲುಪಿದ ಚಿನ್ನದ ದರ

ನವದೆಹಲಿ: ಕಳೆದ ಕೆಲವು ದಿನಗಳಿಂದ ಏರುಗತಿಯಲ್ಲಿ ಸಾಗುತ್ತಿರುವ ಚಿನ್ನದ ದರ ದಾಖಲೆಯ ಮಟ್ಟಕ್ಕೆ ತಲುಪಿದೆ. ದೆಹಲಿಯ ಚಿನಿವಾರ ಪೇಟೆಯಲ್ಲಿ ಪ್ರತಿ 10 ಗ್ರಾಂ ಗೆ 800 ರೂ. ಏರಿಕೆ Read more…

30 ವರ್ಷದಲ್ಲಿ ಒಂದು ರೂಪಾಯಿ ಹೆಚ್ಚಳ ಮಾಡಿದ್ರೂ ಲಾಭದಲ್ಲಿದೆ ಪಾರ್ಲೆಜಿ….!

ಟೀ ಪ್ರೇಮಿಗಳ ಅಚ್ಚುಮೆಚ್ಚಿನ ಬಿಸ್ಕತ್‌ ಪಾರ್ಲೆಜಿ ಅಂದ್ರೆ ತಪ್ಪಾಗೋದಿಲ್ಲ. ಟೀನಲ್ಲಿ ಪಾರ್ಲೆಜಿ ಅದ್ದಿ ತಿನ್ನುತ್ತಿದ್ದರೆ ಟೀ ಹಾಗೂ ಪಾರ್ಲೆಜಿ ಎಷ್ಟು ಹೊಟ್ಟೆಗೆ ಹೋಯ್ತು ಅನ್ನೋದೆ ನೆನಪಿರೋದಿಲ್ಲ. ಮಾರುಕಟ್ಟೆಗೆ ವೆರೈಟಿ, Read more…

ಬೆಲೆ ಏರಿಕೆಯಿಂದ ತತ್ತರಿಸಿದ್ದ ಗ್ರಾಹಕರಿಗೆ ಗುಡ್ ನ್ಯೂಸ್: ಬೆಳ್ಳುಳ್ಳಿ ದರ ಇಳಿಕೆ

ಬೆಂಗಳೂರು: ಚಿಲ್ಲರೆ ಮಾರುಕಟ್ಟೆಯಲ್ಲಿ ಏರುಗತಿಯಲ್ಲಿ ಸಾಗಿದ್ದ ಬೆಳ್ಳುಳ್ಳಿ ದರ ಇಳಿಕೆಯಾಗತೊಡಗಿದೆ.. ಮಧ್ಯಪ್ರದೇಶದಿಂದ ಆವಕ ಹೆಚ್ಚಳವಾಗಿದ್ದು, ಸಗಟು ದರದಲ್ಲಿ ಇಳಿಕೆ ಕಂಡು ಬಂದಿದೆ. ಕಳೆದ ಡಿಸೆಂಬರ್ ಎರಡನೇ ವಾರದಲ್ಲಿ ರಾಜ್ಯದ Read more…

ಗ್ರಾಹಕರಿಗೆ ಗುಡ್ ನ್ಯೂಸ್: ಬೆಲೆ ಏರಿಕೆ ನಿಯಂತ್ರಣ, ಲಭ್ಯತೆ ಹೆಚ್ಚಿಸಲು ಮಾ. 31ರವರೆಗೆ ಈರುಳ್ಳಿ ರಫ್ತು ನಿಷೇಧ ಮುಂದುವರಿಕೆ

ನವದೆಹಲಿ: ಬೆಲೆ ಏರಿಕೆ ನಿಯಂತ್ರಣ, ಸ್ಥಳೀಯವಾಗಿ ಈರುಳ್ಳಿ ಲಭ್ಯತೆ ಹೆಚ್ಚಿಸುವ ಉದ್ದೇಶದಿಂದ ಮಾರ್ಚ್ 31ರವರೆಗೆ ಈರುಳ್ಳಿ ರಫ್ತಿಗೆ ವಿಧಿಸಿದ್ದ ನಿಷೇಧ ಮುಂದುವರೆಸಲಾಗುವುದು ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ. Read more…

ಮದ್ಯಪ್ರಿಯರಿಗೆ ಶಾಕ್: ಅಧಿಕ ರಾಜಸ್ವ ಸಂಗ್ರಹ ಗುರಿಯೊಂದಿಗೆ ಬೇರೆ ರಾಜ್ಯಗಳ ಬೆಲೆಗೆ ಅನುಗುಣವಾಗಿ ದರ ಪರಿಷ್ಕರಣೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ಬಜೆಟ್ ನಲ್ಲಿ ಮತ್ತೆ ಮದ್ಯದ ಬೆಲೆ ಏರಿಕೆ ಬಗ್ಗೆ ಪ್ರಸ್ತಾಪಿಸಲಾಗಿದೆ. ನೆರೆ ರಾಜ್ಯಗಳ ಮದ್ಯದ ಬೆಲೆಗಳಿಗೆ ಅನುಗುಣವಾಗಿ ಎಂಐಎಲ್ ಮತ್ತು ಬಿಯರ್ ಸ್ಲ್ಯಾಬ್ Read more…

ಚಿನ್ನಾಭರಣ ಖರೀದಿಸುವವರಿಗೆ ಗುಡ್ ನ್ಯೂಸ್: ಚಿನ್ನ 750 ರೂ., ಬೆಳ್ಳಿ 1400 ರೂ. ಇಳಿಕೆ

ನವದೆಹಲಿ: ದೆಹಲಿಯ ಚಿನಿವಾರ ಪೇಟೆಯಲ್ಲಿ ಬುಧವಾರ ಚಿನ್ನ ಮತ್ತು ಬೆಳ್ಳಿ ದರ ಇಳಿಕೆ ಕಂಡಿದೆ. ಚಿನ್ನದ ದರ 10 ಗ್ರಾಂ ಗೆ 750 ರೂಪಾಯಿ ಕಡಿಮೆಯಾಗಿದ್ದು, 62,350 ರೂಪಾಯಿಗೆ Read more…

ಗ್ರಾಹಕರಿಗೆ ಶಾಕ್: ಬೆಳ್ಳುಳ್ಳಿ ದರ ಗಗನಕ್ಕೆ: ಕೆಜಿಗೆ 450 ರೂ.ಗೆ ಮಾರಾಟವಾಗಿ ದಾಖಲೆ

ಹುಬ್ಬಳ್ಳಿ: ಬೆಳ್ಳುಳ್ಳಿ ದರ ಗಗನಕ್ಕೇರಿದೆ. ಕಳೆದ ಎರಡು ತಿಂಗಳಿಂದ ಏರುಗತಿಯಲ್ಲಿ ಸಾಗುತ್ತಿರುವ ಬೆಳ್ಳುಳ್ಳಿ ಕ್ವಿಂಟಲ್ ಗೆ 40,000 ರೂ. ಗಡಿ ತಲುಪಿದೆ. ಚಿಲ್ಲರೆ ಮಾರುಕಟ್ಟೆಯಲ್ಲಿ ಜವಾರಿ ಬೆಳ್ಳುಳ್ಳಿ ದರ Read more…

ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ನಿರೀಕ್ಷೆಯಲ್ಲಿದ್ದವರಿಗೆ ಶಾಕಿಂಗ್ ನ್ಯೂಸ್

ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಕೆ ನಿರೀಕ್ಷೆಯಲ್ಲಿದ್ದವರಿಗೆ ನಿರಾಸೆಯ ಸುದ್ದಿ ಸಿಕ್ಕಿದೆ. ಸರ್ಕಾರಿ ತೈಲ ಕಂಪನಿಗಳು ಪ್ರತಿ ಲೀಟರ್ ಡೀಸೆಲ್ ಗೆ 3 ರೂ. ನಷ್ಟ ಅನುಭವಿಸುತ್ತಿವೆ. Read more…

BIG NEWS: ರಾಜ್ಯದಲ್ಲಿ ಆಹಾರ ಉತ್ಪಾದನೆ ಶೇ. 40ರಷ್ಟು ಕುಸಿತ: ತೀವ್ರ ಅಭಾವ, ಬೆಲೆ ಹೆಚ್ಚಳ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಆಹಾರ ಧಾನ್ಯಗಳಿಗೆ ತೀವ್ರ ಅಭಾವ ಸೃಷ್ಟಿಯಾಗುವ ಸಾಧ್ಯತೆ ಇದೆ. ಬರಗಾಲದ ಪರಿಣಾಮ ಒಟ್ಟಾರೆ ಆಹಾರ ಧಾನ್ಯಗಳ ಉತ್ಪಾದನೆ ಶೇಕಡ 40ಕ್ಕೂ ಅಧಿಕ ಪ್ರಮಾಣದಲ್ಲಿ ಕುಸಿಯುವ ಸಾಧ್ಯತೆಯಿದ್ದು, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...