alex Certify Price | Kannada Dunia | Kannada News | Karnataka News | India News - Part 7
ಕನ್ನಡ ದುನಿಯಾ
    Dailyhunt JioNews

Kannada Duniya

‘ಎಣ್ಣೆ’ ಪ್ರಿಯರಿಗೆ ಶಾಕಿಂಗ್ ನ್ಯೂಸ್: ಜು. 20 ರಿಂದ ಮದ್ಯ ದುಬಾರಿ; ಸಿಕ್ಸ್ಟಿಗೆ 20 ರೂ.ವರೆಗೆ ಹೆಚ್ಚಳ

ಬೆಂಗಳೂರು: ಜುಲೈ 20 ರಿಂದ ಮದ್ಯದ ದರ ದುಬಾರಿಯಾಗಲಿದೆ. 2023 -24ನೇ ಸಾಲಿನ ಬಜೆಟ್ ನಲ್ಲಿ ಘೋಷಣೆ ಮಾಡಿರುವಂತೆ ಮದ್ಯದ ಮೇಲಿನ ಸುಂಕ ಏರಿಕೆ ಜುಲೈ 20 ರಿಂದ Read more…

ಬೆಲೆ ಕೇವಲ 7.55 ಲಕ್ಷ, 25 ಕಿಮೀ ಮೈಲೇಜ್‌ : ಸೇಫ್ಟಿಯಲ್ಲಿ 5 ಸ್ಟಾರ್‌ ರೇಟಿಂಗ್‌ ಪಡೆದಿರೋ ಬಜೆಟ್‌ ಫ್ರೆಂಡ್ಲಿ ಕಾರು….!

ಮಾರುತಿ ಸುಜುಕಿ ಬಲೆನೊ ದೇಶದಲ್ಲಿ ಹೆಚ್ಚು ಮಾರಾಟವಾಗುವ ಕಾರುಗಳಲ್ಲಿ ಒಂದಾಗಿದೆ. ಕೈಗೆಟುಕುವ ಬೆಲೆ, ಸೊಗಸಾದ ನೋಟ ಮತ್ತು ಅತ್ಯುತ್ತಮ ಮೈಲೇಜ್‌ನಿಂದಾಗಿ ಗ್ರಾಹಕರು ಬಲೆನೊವನ್ನು ಇಷ್ಟಪಟ್ಟಿದ್ದಾರೆ. ಆದರೆ ಈಗ ಈ Read more…

ನೀವು 20 ರೂ. ಕೊಟ್ಟು ಖರೀದಿಸುವ `ನೀರಿನ ಬಾಟಲಿ’ಯ ನಿಜವಾದ ಬೆಲೆ ಎಷ್ಟು ಗೊತ್ತಾ?

ಕಳೆದ 20-30 ವರ್ಷಗಳಿಂದ, ಭಾರತದಲ್ಲಿ ಬಾಟಲಿ ನೀರಿಗೆ ಬೇಡಿಕೆ ನಿರಂತರವಾಗಿ ಹೆಚ್ಚುತ್ತಿದೆ.ಮನೆಯಿಂದ ಹೊರಗಿದ್ದಾಗ, ಬಾಯಾರಿಕೆಯಾದಾಗ ಅಂಗಡಿಯಿಂದ 20 ರೂ.ಕೊಟ್ಟು ಖರೀದಿಸುವ 1 ಲೀಟರ್ ಬಾಟಲಿ ನೀರಿನ ನಿಜವಾದ ಬೆಲೆ Read more…

ಹೈನುಗಾರರಿಗೆ ಸಿಹಿ ಸುದ್ದಿ: ಹಾಲಿಗೆ ಮತ್ತೆ 5 ರೂ. ಪ್ರೋತ್ಸಾಹಧನ

ಮೈಸೂರು: ಹಾಲಿಗೆ ಮತ್ತೆ 5 ರೂಪಾಯಿ ಪ್ರೋತ್ಸಾಹ ಧನ ನೀಡುವ ಉದ್ದೇಶವಿದೆ. ಪ್ರತಿ ಲೀಟರ್ ಹಾಲಿಗೆ 5 ರೂ. ಹೆಚ್ಚುವರಿ ಪ್ರೋತ್ಸಾಹ ಧನ ನೀಡಲು ಸರ್ಕಾರ ಚಿಂತನೆ ನಡೆಸಿದೆ. Read more…

ರೈತರಿಗೆ ಗುಡ್ ನ್ಯೂಸ್: ಹಾಲು ಖರೀದಿ ದರ ಹೆಚ್ಚಳ ಬಗ್ಗೆ ಸಚಿವ ರಾಜಣ್ಣ ಮಾಹಿತಿ

ಮೈಸೂರು: ರೈತರಿಂದ ಖರೀದಿಸುವ ಹಾಲಿನ ದರ ಹೆಚ್ಚಳ ಮಾಡಲು ಚಿಂತನೆ ನಡೆದಿದೆ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ತಿಳಿಸಿದ್ದಾರೆ. ಮೈಸೂರು ಭಾಗದ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ Read more…

BIG NEWS: ದಿನದಿಂದ ದಿನಕ್ಕೆ ಗಗನಮುಖಿಯಾಗುತ್ತಿದೆ ತರಕಾರಿ ಬೆಲೆ; ಟೊಮ್ಯಾಟೊ, ಬೆಳ್ಳುಳ್ಳಿ ದರ ನೋಡಿ ದಂಗಾದ ಗ್ರಾಹಕರು

ಬೆಂಗಳೂರು: ಅಗತ್ಯವಸ್ತುಗಳ ಬೆಲೆ ಏರಿಕೆ ನಡುವೆ ತರಕಾರಿ ಬೆಲೆಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಟೊಮ್ಯಾಟೊ ದರವಂತು ಶತಕದ ಗಡಿ ದಾಟಿ 15 ದಿನಗಳ ಮೇಲಾಗಿದ್ದು, ಈಗ 120ರ ಗಡಿ Read more…

ನಂದಿನಿ ಹಾಲಿನ ದರ 5 ರೂ. ಹೆಚ್ಚಳಕ್ಕೆ ಅನುಮತಿ ಕೋರಿ ಕೆಎಂಎಫ್ ನಿಯೋಗದಿಂದ ಸಿಎಂ ಭೇಟಿ

ಬೆಂಗಳೂರು: ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್ ಗೆ 5 ರೂಪಾಯಿ ಹೆಚ್ಚಳ ಮಾಡಲು ಅನುಮತಿ ನೀಡುವಂತೆ ಕೋರಿ ಕೆಎಂಎಫ್ ನಿಯೋಗದಿಂದ ಜುಲೈ 11ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು Read more…

ಕೊಬ್ಬರಿ ಬೆಂಬಲ ಬೆಲೆ ಹೆಚ್ಚಳ ಬಗ್ಗೆ ಸಿಎಂ ಜೊತೆ ಚರ್ಚೆ: ಸಚಿವ ಶಿವಾನಂದ ಪಾಟೀಲ

ಬೆಂಗಳೂರು: ಕೊಬ್ಬರಿ ಬೆಂಬಲ ಬೆಲೆ ಹೆಚ್ಚಿಸುವ ಕುರಿತು ಮುಖ್ಯಮಂತ್ರಿಗಳ ಜೊತೆ ಚರ್ಚಿಸಲಾಗುವುದು  ಎಂದು ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ನಿರ್ದೇಶನಾಲಯ, ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ Read more…

ಗ್ರಾಹಕರಿಗೆ ಶಾಕಿಂಗ್ ನ್ಯೂಸ್: ದ್ವಿಶತಕದತ್ತ ಟೊಮೆಟೊ ದರ

ಕೊಪ್ಪಳ: ದೇಶದ ವಿವಿಧೆಡೆ ಟೊಮೆಟೊ ದರ 100 ರೂ.ಗಿಂತಲೂ ಹೆಚ್ಚಾಗಿದೆ. ಕೊಪ್ಪಳ ಜಿಲ್ಲೆಯಲ್ಲಿ ಸೋಮವಾರ ಒಂದು ಕೆಜಿ ಟೊಮೆಟೊ 180 ರೂ. ವರೆಗೆ ಮಾರಾಟವಾಗಿದ್ದು, 200 ರೂಪಾಯಿ ಗಡಿ Read more…

ಚಿಕನ್ ಪ್ರಿಯರಿಗೆ ಗುಡ್ ನ್ಯೂಸ್: ಏರಿಕೆಯಾಗಿದ್ದ ದರ ಇಳಿಕೆ

ಬೆಂಗಳೂರು: ಏರುಗತಿಯಲ್ಲಿ ಸಾಗಿದ್ದ ಚಿಕೆನ್ ದರ ಇಳಿಕೆಯಾಗಿದೆ. ಕಳೆದ ಒಂದೂವರೆ ತಿಂಗಳಿನಿಂದ ಚಿಕನ್ ದರ ಏರಿಕೆಯಾಗಿ ಗ್ರಾಹಕರಿಗೆ ಬಿಸಿ ತಟ್ಟಿತ್ತು. ಒಂದು ಕೆಜಿ ಚಿಕನ್ ದರ 250 ರಿಂದ Read more…

ಭಾರತಕ್ಕೂ ಇದೆ ವಿಶ್ವದ ಅತ್ಯಂತ ದುಬಾರಿ ಹಸುವಿನೊಂದಿಗೆ ವಿಶೇಷ ನಂಟು; ದಂಗಾಗಿಸುತ್ತೆ ಈ ಗೋವಿನ ಬೆಲೆ….!

ಜಗತ್ತಿನಲ್ಲಿ ಹಲವಾರು ಬಗೆಯ ಸಾಕುಪ್ರಾಣಿಗಳಿವೆ, ಅವುಗಳ ಬಗ್ಗೆ ವಿಭಿನ್ನ ನಂಬಿಕೆಗಳಿವೆ. ಕೆಲವನ್ನು ದೇವತೆಗಳಿಗೂ ಹೋಲಿಸುತ್ತಾರೆ. ಭಾರತದಲ್ಲಿ ಗೋವಿಗೆ ದೇವರ ಸ್ಥಾನಮಾನ ನೀಡಲಾಗಿದೆ. ಜನರು ಹಸುಗಳನ್ನು ಗೌರವಿಸುತ್ತಾರೆ ಮತ್ತು ಪೂಜಿಸುತ್ತಾರೆ. Read more…

ತೊಗರಿ ಬೇಳೆ ದರ ಭಾರಿ ಏರಿಕೆ: ಗ್ರಾಹಕರು ಕಂಗಾಲು

ಬೆಂಗಳೂರು: ತೊಗರಿ ಬೇಳೆ ದರ ದುಪ್ಪಟ್ಟಾಗಿದೆ. 90 ರೂಪಾಯಿಯಿಂದ ಏರಿಕೆ ಕಂಡ ತೊಗರಿ ಬೆಳೆ 140 ರೂ.ಗಿಂತಲೂ ಅಧಿಕವಾಗಿದೆ. ಬೆಲೆ ಏರಿಕೆಯಿಂದ ಗ್ರಾಹಕರು ಕಂಗಾಲಾಗಿದ್ದಾರೆ. ಕಳೆದ ಆರು ತಿಂಗಳ Read more…

ಟೊಮೆಟೋ ಆಯ್ತು ಈಗ ಈರುಳ್ಳಿ ಸರದಿ; ಶೀಘ್ರದಲ್ಲೇ ಗಗನಕ್ಕೇರಬಹುದು ಬೆಲೆ….!

ದೇಶದಲ್ಲಿ ಟೊಮೆಟೋ ಬೆಲೆ ದಾಖಲೆ ಪ್ರಮಾಣದಲ್ಲಿ ಏರಿಕೆಯಾಗಿದೆ. ಇದರ ಬೆನ್ನಲ್ಲೇ ಮತ್ತೊಂದು ಶಾಕ್‌ ಜನರಿಗೆ ಕಾದಿದೆ. ದೇಶದ ಬಹುತೇಕ ನಗರಗಳಲ್ಲಿ ಈರುಳ್ಳಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ. ಮುಂಗಾರು Read more…

ಟೊಮೆಟೊ, ತೊಗರಿ ಬೆಲೆ ಏರಿಕೆಯಿಂದ ಕಂಗಾಲಾದ ಗ್ರಾಹಕರಿಗೆ ಗುಡ್ ನ್ಯೂಸ್

ನವದೆಹಲಿ: ಭಾರಿ ಏರಿಕೆ ಕಂಡಿರುವ ಟೊಮೆಟೊ ಮತ್ತು ತೊಗರಿ ಬೇಳೆ ಬೆಲೆ ಇಳಿಕೆ ಮಾಡಲು ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದೆ‌. ಇನ್ನು 15 ದಿನಗಳಲ್ಲಿ ಟೊಮೆಟೊ ಬೆಲೆ ಇಳಿಕೆ Read more…

55 ಲಕ್ಷ ಮೌಲ್ಯದ ಹೊಸ ಬೈಕ್ ಬಿಡುಗಡೆ ಮಾಡಿದೆ BMW; ದಂಗಾಗಿಸುವಂತಿದೆ ಇದರ ಫೀಚರ್ಸ್‌….!

BMW Motorrad ಭಾರತೀಯ ಮಾರುಕಟ್ಟೆಯಲ್ಲಿ ಎಲ್ಲಾ ಹೊಸ M 1000 RR ಅನ್ನು ಬಿಡುಗಡೆ ಮಾಡಿದೆ. 2023 BMW M 1000 RR ಅನ್ನು ಭಾರತದಲ್ಲಿ 49 ಲಕ್ಷ Read more…

ತರಕಾರಿ, ದಿನಸಿ ಬೆಲೆ ಏರಿಕೆ ಬೆನ್ನಲ್ಲೇ ಮತ್ತೊಂದು ಶಾಕ್: ಚಿಕನ್, ಮೊಟ್ಟೆ ದರ ಏರಿಕೆ

ಬೆಂಗಳೂರು: ತರಕಾರಿ, ದಿನಸಿ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದ್ದು, ಜನಸಾಮಾನ್ಯರು ತತ್ತರಿಸಿದ್ದಾರೆ. ಇದೇ ವೇಳೆ ಚಿಕನ್ ಹಾಗೂ ಮೊಟ್ಟೆ ದರ ಕೂಡ ಗಣನೀಯ ಏರಿಕೆ ಕಂಡಿದ್ದು, ಗ್ರಾಹಕರಿಗೆ Read more…

ಜನಸಾಮಾನ್ಯರಿಗೆ ಬಿಗ್ ಶಾಕ್: 4 ಪಟ್ಟು ದುಬಾರಿಯಾಯ್ತು ಟೊಮೆಟೋ…!

ದೇಶಾದ್ಯಂತ ಹಣದುಬ್ಬರ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಬೇಸಿಗೆ ಮುಗಿಯುತ್ತಿದ್ದಂತೆ ತರಕಾರಿ ಬೆಲೆ ಬಹಳಷ್ಟು ದುಬಾರಿಯಾಗಿದೆ. ಸಾರ್ವಜನಿಕರ ಜೇಬಿಗೆ ನೇರವಾಗಿ ಪೆಟ್ಟು ಬೀಳುತ್ತಿದೆ. ಬಹುತೇಕ ಕಡೆಗಳಲ್ಲಿ ಟೊಮೆಟೊ ಬೆಲೆ ದುಪ್ಪಟ್ಟಾಗಿದೆ. Read more…

ಟೊಮೆಟೊ ಬೆಳೆಗಾರರಿಗೆ ಗುಡ್ ನ್ಯೂಸ್: ಗ್ರಾಹಕರಿಗೆ ಬಿಗ್ ಶಾಕ್

ಕೋಲಾರ: ಟೊಮೆಟೊ ದರ ಏರು ಗತಿಯಲ್ಲಿ ಸಾಗಿದೆ. ಕೋಲಾರ ಎಪಿಎಂಸಿ ಮಾರುಕಟ್ಟೆ ಹರಾಜಿನಲ್ಲಿ ಉತ್ತಮ ಗುಣಮಟ್ಟದ 15 ಕೆಜಿ ಬಾಕ್ಸ್ ಟೊಮೆಟೊಗೆ 1000 ರೂ.ಗೂ ಹೆಚ್ಚು ದರ ಸಿಗುತ್ತಿದೆ. Read more…

ಶಾಕಿಂಗ್ ನ್ಯೂಸ್: ತರಕಾರಿ, ಅಕ್ಕಿ, ತೊಗರಿ, ಉದ್ದಿನ ಬೇಳೆ ದರ ಭಾರಿ ಹೆಚ್ಚಳ

ಬೆಂಗಳೂರು: ಬೆಲೆ ಏರಿಕೆಯಿಂದ ತತ್ತರಿಸಿದ್ದ ಜನತೆಗೆ ಮತ್ತೊಂದು ಆಘಾತ ಎದುರಾಗಿದೆ. ಏರು ಗತಿಯಲ್ಲಿರುವ ಅಗತ್ಯ ವಸ್ತುಗಳ ಬೆಲೆ ಮತ್ತೆ ದುಬಾರಿಯಾಗಿದೆ. ತರಕಾರಿ ಬೆಲೆ ಏರಿಕೆಯ ನಂತರ ಬೆಳೆ ಅಕ್ಕಿ Read more…

ಮೊದಲೇ ಬೆಲೆ ಏರಿಕೆಯಿಂದ ತತ್ತರಿಸಿದ್ದ ಜನತೆಗೆ ಮತ್ತೊಂದು ಶಾಕ್: ಬೇಳೆ, ಜೀರಿಗೆ, ಉದ್ದಿನ ಬೇಳೆ ದರ ಭಾರಿ ಏರಿಕೆ

ಬೆಂಗಳೂರು: ಈಗಾಗಲೇ ವಿದ್ಯುತ್, ತರಕಾರಿ ಸೇರಿ ಹಲವು ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿದ್ದ ಜನತೆಗೆ ಗಾಯದ ಮೇಲೆ ಬರೆ ಎಳೆದಂತೆ ಬೇಳೆ ಕಾಳು, ಜೀರಿಗೆ ದರ ಭಾರಿ Read more…

ಮೊದಲೇ ಬೆಲೆ ಏರಿಕೆಯಿಂದ ತತ್ತರಿಸಿದ್ದ ಮದ್ಯಪ್ರಿಯರಿಗೆ ಮತ್ತೊಂದು ಶಾಕ್

ಬೆಂಗಳೂರು: ಮದ್ಯದ ಬಾಟಲಿಗಳ ಮುಚ್ಚಳದ ಮೇಲೆ ಅಂಟಿಸುವ ಅಬಕಾರಿ ಭದ್ರತಾ ಚೀಟಿಯ(EAL) ವೆಚ್ಚವನ್ನು ಗ್ರಾಹಕರಿಗೆ ವರ್ಗಾಯಿಸಲಾಗಿದೆ. ಮದ್ಯದ ಭದ್ರತಾ ಚೀಟಿ ವೆಚ್ಚವನ್ನು ಮದ್ಯ ತಯಾರಕರ ಬದಲಿಗೆ ಗ್ರಾಹಕರಿಗೆ ವರ್ಗಾಯಿಸಿ Read more…

ಮಧ್ಯಮ ವರ್ಗದವರು, ಜನಸಾಮಾನ್ಯರಿಗೆ ಶಾಕಿಂಗ್ ನ್ಯೂಸ್: ಅಕ್ಕಿ ದರ ಕೆಜಿಗೆ 10 ರೂ.ವರೆಗೆ ಏರಿಕೆ ಸಾಧ್ಯತೆ

ಬೆಂಗಳೂರು: ಈಗಾಗಲೇ ಅಗತ್ಯ ವಸ್ತು, ಇಂಧನ, ವಿದ್ಯುತ್ ದರ ಹೆಚ್ಚಳದಿಂದ ಕಂಗಾಲಾಗಿರುವ ಜನ ಸಾಮಾನ್ಯರು ಮತ್ತು ಮಧ್ಯಮ ವರ್ಗದವರಿಗೆ ಮತ್ತೊಂದು ಆಘಾತ ಎದುರಾಗಿದೆ. ಅಕ್ಕಿ ದರ ಏರಿಕೆ ಮಾಡಲು Read more…

ಹೋಂಡಾ 2-ವೀಲರ್ಸ್ ಇಂಡಿಯಾದಿಂದ ಹೊಸ ಎರಡು ಬೈಕ್​ ಬಿಡುಗಡೆ; ಇಲ್ಲಿದೆ ವಿವರ

ನವದೆಹಲಿ: ಹೋಂಡಾ 2-ವೀಲರ್ಸ್ ಇಂಡಿಯಾ ದೇಶದಲ್ಲಿ ಶೈನ್ 125 ರ BS6 OBD-II ಕಂಪ್ಲೈಂಟ್ ಆವೃತ್ತಿಯನ್ನು ಬಿಡುಗಡೆ ಮಾಡಿದೆ. ಡ್ರಮ್ ಮತ್ತು ಡಿಸ್ಕ್ ಎಂಬ ಎರಡು ರೂಪಾಂತರಗಳಲ್ಲಿ ಲಭ್ಯವಿದೆ. Read more…

ಮದ್ಯಪ್ರಿಯರಿಗೆ ಸಿಹಿ ಸುದ್ದಿ: ಮದ್ಯದ ದರ ಹೆಚ್ಚಳ ಬಗ್ಗೆ ಯಾವುದೇ ಪ್ರಸ್ತಾವನೆ ಇಲ್ಲ

ಬೆಂಗಳೂರು: ಸರ್ಕಾರದಿಂದ ಮದ್ಯದ ದರ ಹೆಚ್ಚಳ ಮಾಡಿಲ್ಲ. ಈ ಕುರಿತಾಗಿ ಯಾವುದೇ ಅಧಿಕೃತ ಆದೇಶ ಕೂಡ ಹೊರಡಿಸಿಲ್ಲ ಎಂದು ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ Read more…

BIG NEWS: ಸತತ ಐದನೇ ದಿನವೂ ಚಿನ್ನ, ಬೆಳ್ಳಿ ದರದಲ್ಲಿ ದಾಖಲೆಯ ಕುಸಿತ, ದರ ಎಷ್ಟಾಗಿದೆ ಗೊತ್ತಾ….?

ಮೇ ತಿಂಗಳಲ್ಲಿ ದಾಖಲೆ ಮಟ್ಟ ತಲುಪಿದ್ದ ಚಿನ್ನ ಹಾಗೂ ಬೆಳ್ಳಿಯ ದರ ಇಳಿಮುಖವಾಗುತ್ತಿದೆ. ಸತತ ಐದನೇ ದಿನವಾದ ಗುರುವಾರವೂ ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ ಕಂಡುಬಂದಿದೆ. ಆದರೆ ಮುಂದಿನ Read more…

ಬೆಲೆ ಬಹಿರಂಗವಾಗ್ತಿದ್ದಂತೆ ‘ಮಾರುತಿ ಸುಜುಕಿ ಜಿಮ್ನಿ’ ಬುಕ್ಕಿಂಗ್‌ನಲ್ಲಿ ಭಾರೀ ಏರಿಕೆ

ಬಹುನಿರೀಕ್ಷಿತ ಮಾರುತಿ ಸುಜುಕಿ ಜಿಮ್ನಿಯ ಬೆಲೆ ಈಗಾಗ್ಲೇ ರಿವೀಲ್‌ ಆಗಿದೆ. ಬೆಲೆಯನ್ನು ಕಂಪನಿ ಬಹಿರಂಗಪಡಿಸಿದ ಬೆನ್ನಲ್ಲೇ ಜನರು ಜಿಮ್ನಿಗಾಗಿ ಬುಕ್ಕಿಂಗ್‌ ಮಾಡಲಾರಂಭಿಸಿದ್ದಾರೆ. ಬೆಲೆ ಬಹಿರಂಗಗೊಂಡ ತಕ್ಷಣ ಜಿಮ್ನಿಯ ಬುಕಿಂಗ್ Read more…

ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ನಿರೀಕ್ಷೆಯಲ್ಲಿದ್ದವರಿಗೆ ಶಾಕ್: ದರ ಇಳಿಕೆ ಮುಂದಾಗದ ಮೋದಿ ಸರ್ಕಾರ

ನವದೆಹಲಿ: ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಭಾರಿ ಪ್ರಮಾಣದಲ್ಲಿ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಇದರ ಲಾಭವನ್ನು ಜನಸಾಮಾನ್ಯರಿಗೆ ವರ್ಗಾಯಿಸಲು ದೇಶಿಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಕೆ ಮಾಡಲು Read more…

ಆಪಲ್‌ನ ಏರ್‌ಟ್ಯಾಗ್‌ಗೆ ಟಕ್ಕರ್‌ ಕೊಡ್ತಿದೆ ಜಿಯೋ, ಅಗ್ಗದ ಬೆಲೆಗೆ ಜಿಯೋ ಟ್ಯಾಗ್‌ ಬಿಡುಗಡೆ….!

ಜಿಯೋ ಭಾರತದಲ್ಲಿ ಆಕರ್ಷಕ ಬೆಲೆಗೆ Jio Tag ಅನ್ನು ಬಿಡುಗಡೆ ಮಾಡಿದೆ. ಇದೊಂದು ಬ್ಲೂಟೂತ್ ಡಿವೈಸ್‌. ಆಬ್ಜೆಕ್ಟ್‌ಗಳಿಗೆ ಲಗತ್ತಿಸಿದಾಗ, ಆ ವಸ್ತುಗಳನ್ನು ಸುಲಭವಾಗಿ ಪತ್ತೆ ಹಚ್ಚಲು ಬಳಕೆದಾರರನ್ನು ಸಕ್ರಿಯಗೊಳಿಸುತ್ತದೆ. Read more…

ಮೊಟ್ಟೆ ಪ್ರಿಯರಿಗೆ ಶಾಕಿಂಗ್ ನ್ಯೂಸ್: ಮೊಟ್ಟೆ ದರ ಭಾರಿ ಏರಿಕೆ

ಬೆಂಗಳೂರು: ತಾಪಮಾನ ಅಧಿಕವಾದ ಕಾರಣ ಕೋಳಿಗಳು ಹೆಚ್ಚಿನ ಪ್ರಮಾಣದಲ್ಲಿ ಸಾಯುತ್ತಿವೆ. ಶೆಡ್ ಗಳಲ್ಲಿ ಬಿಸಿ ಗಾಳಿ ಕಾರಣದಿಂದ ಕೋಳಿಗಳಿಗೆ ರೋಗ ಬಾಧೆ ಹೆಚ್ಚಾಗಿದೆ. ಇದರ ಪರಿಣಾಮ ಮೊಟ್ಟೆ ಉತ್ಪಾದನೆ Read more…

ರೈತರಿಗೆ ಭರ್ಜರಿ ಗುಡ್ ನ್ಯೂಸ್: ಹಾಲಿಗೆ ಹೆಚ್ಚುವರಿಯಾಗಿ 9.25 ರೂ. ನೀಡಲು ಕೆಎಂಎಫ್ ನಿರ್ಧಾರ

ಕಲಬುರಗಿ: ಲೀಟರ್ ಎಮ್ಮೆ ಹಾಲಿಗೆ ಹೆಚ್ಚುವರಿಯಾಗಿ 9.25 ರೂ. ನೀಡಲು ಕೆಎಂಎಫ್ ನಿರ್ಧಾರ ಕೈಗೊಂಡಿದೆ. ಈ ಮೊದಲಿಗೆ ಪ್ರತಿ ಲೀಟರ್ ಎಮ್ಮೆ ಹಾಲಿಗೆ 36.80 ರೂಪಾಯಿ ನೀಡಲಾಗುತ್ತಿತ್ತು. ಈಗ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...